alex Certify ಕೆ.ವೆಂಕಟೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್, 400 ಪಶು ವೈದ್ಯರ ನೇಮಕಾತಿ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೌಕರರ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. Read more…

400 ಪಶು ವೈದ್ಯರ ನೇಮಕ

ಮೈಸೂರು: ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ನಂಜನಗೂಡು Read more…

ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ, ಈ ನನ್ ಮಕ್ಕಳೇ ಅಕ್ಕಿಗೆ ಅರಿಶಿನ ಮಿಕ್ಸ್ ಮಾಡಿ ಹಂಚಿದ್ದಾರೆ: ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ

ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ. Read more…

400 ಪಶು ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ 400 ಪಶು ವೈದ್ಯರನ್ನು ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಮೇವಿನ ಬೀಜದ ಕಿಟ್ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಉತ್ಪಾದನೆ ಪ್ರೋತ್ಸಾಹಿಸಲು ರೈತರಿಗೆ ಉಚಿತವಾಗಿ ಮೇವಿನ ಬೀಜದ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. Read more…

ಹಾಲು ಖರೀದಿ ದರ ಕಡಿತಗೊಳಿಸಿದರೆ ಒಕ್ಕೂಟ ಸೂಪರ್ ಸೀಡ್: ಸರ್ಕಾರದ ಎಚ್ಚರಿಕೆ

ಮೈಸೂರು: ಹಾಲಿನ ದರ ಬದಲಿಸಿದರೆ ಒಕ್ಕೂಟಗಳನ್ನು ಸೂಪರ್ ಸೀಡ್ ಮಾಡುವುದಾಗಿ ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಹಕಾರಿ ಹಾಲು Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಪಶು ಸಂಗೋಪನಾ ಇಲಾಖೆಯಲ್ಲಿ 10,000 ಹುದ್ದೆಗಳ ಭರ್ತಿ

ಹಾಸನ: ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಹಂತ ಹಂತವಾಗಿ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹೊಸ ವರ್ಷಕ್ಕೆ ಹಾಲಿನ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿದ್ದು, ದರ ಏರಿಕೆ ಮಾಡುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲವೆಂದು ಪಶು ಸಂಗೋಪನೆ Read more…

ಹಾಲಿನ ದರ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ರೈತರಿಂದ ನೇರವಾಗಿ 2250 ರೂ. ದರದಲ್ಲಿ ಒಂದು ಲಕ್ಷ ಟನ್ ಮೆಕ್ಕೆಜೋಳ ಖರೀದಿ

ಬೆಂಗಳೂರು: ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲಕ 160 ರೂ.  ಉತ್ತೇಜನ ದರ ನೀಡಿ ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಪಶು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಶು ಇಲಾಖೆಯಿಂದ ಹೊಸ ಯೋಜನೆ; ಹೆಣ್ಣು ಕರು ಲಸಿಕೆಗೆ ಸರ್ಕಾರದಿಂದ ಸಬ್ಸಿಡಿ

ಮೈಸೂರು: ಹೆಣ್ಣು ಕರು ಜನನದ ಲಸಿಕೆಗೆ ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರು ತಾಲೂಕಿನ ಉತ್ತನಹಳ್ಳಿಯಲ್ಲಿ Read more…

BIG NEWS: ಮತ್ತೆ ಮೂರು ಡಿಸಿಎಂ ಹುದ್ದೆ ವಿಚಾರ; ಎಲ್ಲರಿಗೂ ಆಸೆ ಇರುತ್ತೆ ಕೇಳುವುದರಲ್ಲಿ ತಪ್ಪೇನಿದೆ? ಎಂದ ಸಚಿವ ಕೆ.ವೆಂಕಟೇಶ್

ಮೈಸೂರು: ರಾಜಕೀಯವಾಗಿ ಹಾಗೂ ಪಕ್ಷಕ್ಕೆ ಅನುಕೂಲವಾಗುವುದಾದರೆ ಹೈಕಮಾಂಡ್ ಮತ್ತೆ ಮೂರು ಡಿಸಿಎಂಗಳನ್ನು ನೇಮಕ ಮಾಡುತ್ತದೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಪಶುಸಂಗೋಪನಾ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಗೊಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಸಂಪುಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...