alex Certify ಕೆ.ಹೆಚ್. ಮುನಿಯಪ್ಪ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ 8 ಕೆಜಿ ಅಕ್ಕಿ, 2 ಕೆಜಿ ರಾಗಿ, ಜೋಳ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಪಡಿತರದಲ್ಲಿ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡುವೆ ಸಚಿವ ಸ್ಥಾನಕ್ಕಾಗಿ ಲಾಭಿ ಆರಂಭ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯ ಕಸರತ್ತು ಮುಂದುವರೆದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ. ಕೋಲಾರ ಜಿಲ್ಲಾ ಉಸ್ತುವಾರಿ ಮೇಲೆ ಕೆ.ಹೆಚ್. ಮುನಿಯಪ್ಪ Read more…

BIG NEWS: K.H.ಮುನಿಯಪ್ಪಗೆ ದೇವನಹಳ್ಳಿ ಟಿಕೆಟ್; ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು: ವಿಧಾನಸಭಾ ಚುನವಾಣೆಗೆ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪನವರಿಗೆ ದೇವನಹಳ್ಳಿ ಟಿಕೆಟ್ ನೀಡಿರುವುದು ಅಲ್ಲಿನ ಸ್ಥಳೀಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. Read more…

BIG NEWS: ಚುನಾವಣಾ ಸಮಿತಿಯಲ್ಲಿ ರಮೇಶ್ ಕುಮಾರ್ ಗಿಲ್ಲ ಸ್ಥಾನ; ಕೆ.ಹೆಚ್.ಮುನಿಯಪ್ಪಗೆ ಮಣೆ ಹಾಕಿದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಹಂಚಿಕೆ ಸಮಿತಿ ರಚನೆ ಮಾಡಿದೆ. ಆದರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ Read more…

BIG NEWS: K.H.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು; ಸಿದ್ದರಾಮಯ್ಯನವರೇ ಗೊಂದಲ ಸರಿಪಡಿಸಿ ಎಂದ ಸಂಸದ

ಕೋಲಾರ: ಕೋಲಾರದಲ್ಲಿ ಈ ಬಾರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಇನ್ನಷ್ಟು ಧೈರ್ಯ, ಹುರುಪು ಹೆಚ್ಚಿದ್ದು, ಸಂಸದ ಕೆ.ಹೆಚ್.ಮುನಿಯಪ್ಪ ಹಾಗೂ ರಮೇಶ್ Read more…

ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪರ್ಧೆ…?

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯಕರ್ತರು Read more…

ಮುನಿಸಿಕೊಂಡ ಮುನಿಯಪ್ಪರನ್ನು ಭೇಟಿಯಾದ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದು, ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ Read more…

BIG NEWS: ಕುತೂಹಲ ಮೂಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ – ಸಚಿವ ಸುಧಾಕರ್ ಭೇಟಿ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡ ಮಟ್ಟದಲ್ಲಿ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಇಂದು ಸಚಿವ ಡಾ. Read more…

ಸಿದ್ಧರಾಮಯ್ಯ ಮೇಲೆ ‘ಮುನಿ’ಸು: ದಾವಣಗೆರೆಯಿಂದ ದೂರವೇ ಉಳಿದ ಕಾಂಗ್ರೆಸ್ ಹಿರಿಯ ನಾಯಕರು

ದಾವಣಗೆರೆಯಲ್ಲಿ ಇಂದು ನಡೆಯಲಿರುವ ಸಿದ್ದರಾಮಯ್ಯ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗೈರು ಹಾಜರಾಗಲಿದ್ದಾರೆ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ Read more…

ಸಿಎಂ ಅಭ್ಯರ್ಥಿ ಹೇಳಿಕೆ ವಿಚಾರ: ಡಿಕೆಶಿಗೆ ಕೆ.ಹೆಚ್. ಮುನಿಯಪ್ಪ ಮಹತ್ವದ ಸಲಹೆ

ಬೆಂಗಳೂರು: ಸಿಎಂ ಅಭ್ಯರ್ಥಿ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಿರಿಯ ನಾಯಕರ ಸಭೆ ಕರೆಯಲಿ. ಆಗ ಸಿಎಂ ಅಭ್ಯರ್ಥಿ ಹೇಳಿಕೆ ಬಗ್ಗೆ ಚರ್ಚಿಸಿ ಗೊಂದಲ ಬಗೆಹರಿಸಬಹುದಾಗಿದೆ Read more…

BIG NEWS: ರಾಜ್ಯದ ಇಬ್ಬರು ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ಸಾಧ್ಯತೆ

ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಹೈಕಮಾಂಡ್ ಪ್ರಮುಖ ಹುದ್ದೆ ನೀಡಲು ಆಸಕ್ತಿ ತೋರಿದೆ. ಹೆಚ್.ಕೆ. ಪಾಟೀಲ್ ಮತ್ತು ಕೆ.ಹೆಚ್. ಮುನಿಯಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...