alex Certify ಕೇಂದ್ರ ಚುನಾವಣಾ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾವುದೇ ರಾಜ್ಯಗಳ ಉಪಚುನಾವಣೆ ದಿನಾಂಕ ಘೋಷಿಸದ ಚುನಾವಣಾ ಆಯೋಗ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಉಪಚುನಾವಣೆ ದಿನಾಂಕ ಘೋಷಿಸುವ ನಿರೀಕ್ಷೆಯಿತ್ತು. ಆದರೆ ಯಾವುದೇ ರಾಜ್ಯಗಳ ಉಪಚುನಾವಣೆಯನ್ನು ಘೋಷಣೆ ಮಾಡಿಲ್ಲ. ನವದೆಹಲಿಯ ವಿಜ್ಞಾನ Read more…

BREAKING NEWS: ಇಂದು ಮಧ್ಯಾಹ್ನ 3 ಗಂಟೆಗೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ಕರೆಯಲಾಗಿದೆ. ಹರಿಯಾಣ, ಜಮ್ಮು ಮತ್ತು Read more…

ಇಂದು ಮಧ್ಯಾಹ್ನ 3 ಗಂಟೆಗೆ ‘ಪ್ರಜಾಪ್ರಭುತ್ವದ ಹಬ್ಬ’ ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬ ಎಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ಪ್ರಕಟಿಸಲಾಗುವುದು. ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದೆ. Read more…

BIG NEWS: ರಾಜ್ಯ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ನೋಟೀಸ್ ಜಾರಿ

ನವದೆಹಲಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಸರ್ಕಾರ ಮಾಡಿರುವ ಸಾಧನೆಗಳ ಜಾಹೀರಾತು ನೀಡಿರುವುದನ್ನು ಕೇಂದ್ರ Read more…

BIG NEWS: ಬೆಳಗ್ಗೆಯಿಂದಲೇ ಬಿರುಸುಗೊಂಡ ಮತದಾನ; ಮತಗಟ್ಟೆ ಬಳಿ ಸಾಲುಗಟ್ಟಿ ನಿಂತ ಜನ

ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ತಮ್ಮ ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾನ ಚುರುಕುಗೊಂಡಿದ್ದು, Read more…

ಮನೆಯಿಂದಲೇ ಮತ ಚಲಾಯಿಸಿದ ಶತಾಯುಷಿ; ಕರೆ ಮಾಡಿ ಅಭಿನಂದಿಸಿದ ಮುಖ್ಯ ಚುನಾವಣಾ ಆಯುಕ್ತ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿರಿಯರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದ್ದು, ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ವೃದ್ಧೆಯೊಬ್ಬರು ತಮ್ಮ ಪತಿಯ ಸಾವಿನ ನೋವಿನಲ್ಲೂ Read more…

BIG NEWS: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

ತಮ್ಮ ಸುದ್ದಿಗೋಷ್ಠಿಗೆ ಹಲವು ಪತ್ರಕರ್ತರು ಬಂದಿಲ್ಲವೆಂಬ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೂಂಡಾಗಿರಿ ವರ್ತನೆ ತೋರಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ನಿರ್ವಹಣಾ Read more…

BIG NEWS: ಮತದಾನ ದಿನವಾದ ಮೇ 10ರಂದು ವೇತನ ಸಹಿತ ‘ರಜೆ’ ನೀಡಲು ಆದೇಶ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ Read more…

ಮನೆಯಿಂದ ‘ಮತದಾನ’ ಮಾಡುವುದಕ್ಕೆ ಕಾಂಗ್ರೆಸ್ ವಿರೋಧ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ರಾಜ್ಯದ ಚುಕ್ಕಾಣಿ ಯಾರ ಕೈಗೆ ಸಿಗಲಿದೆ Read more…

ಚುನಾವಣೆ ಘೋಷಣೆಯಾಗುತ್ತಿದ್ದಂತೆ ನಾಯಕರಿಗೆ ತಟ್ಟಿದ ಬಿಸಿ; ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರು ಏರಿದ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರ ಬೀಳಲಿದ್ದು, Read more…

ಇಲ್ಲಿದೆ ಚುನಾವಣೆ ನಡೆಯಲಿರುವ ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಸಂಪೂರ್ಣ ಪಟ್ಟಿ

ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ಘೋಷಿಸಲಾಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ.  Read more…

BIG BREAKING:‌ ಕರ್ನಾಟಕ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್; ಮೇ 10 ರಂದು ಒಂದೇ ಹಂತದಲ್ಲಿ ಮತದಾನ;‌ 13 ರಂದು ಫಲಿತಾಂಶ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕೇಂದ್ರ ಚುನಾವಣೆ ಆಯೋಗ, ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಿಸಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪ್ರಸ್ತುತ ಸರ್ಕಾರದ ಅವಧಿ ಮೇ 23 ಕ್ಕೆ ಅಂತ್ಯವಾಗಲಿದ್ದು, ಅಷ್ಟರಲ್ಲೇ ಹೊಸ Read more…

ಮತದಾರರ ಅಂತಿಮ ಪಟ್ಟಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಗುರುವಾರದಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು ಕೆಲವೊಂದು ಇಂಟ್ರೆಸ್ಟಿಂಗ್ ಮಾಹಿತಿ Read more…

ಗಮನಿಸಿ: ಮತದಾರರ ಪಟ್ಟಿಯಲ್ಲಿ ನ್ಯೂನತೆಯಿದ್ದರೆ ಡಿ.8 ರೊಳಗೆ ಸರಿಪಡಿಸಿಕೊಳ್ಳಿ

ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ವಿಳಾಸ ಬದಲಾವಣೆ, ತಿದ್ದುಪಡಿ, ಹೆಸರು ತೆಗೆಸಲು ಹಾಗೂ ಸೇರ್ಪಡೆಗೆ ಅವಕಾಶವಿದ್ದು, ಈ ಕಾರ್ಯ ನವೆಂಬರ್ 11 Read more…

BIG NEWS: ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ; ಇಲ್ಲಿದೆ ವಿಶೇಷ ನೋಂದಣಿ ಅಭಿಯಾನದ ದಿನಾಂಕ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ದಿನಾಂಕ ನವೆಂಬರ್ 9 ರಿಂದ ಡಿಸೆಂಬರ್ 12ರವರೆಗೆ ನಡೆಸಲಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ ಮಾಡಬಯಸಿದಲ್ಲಿ ಸಾರ್ವಜನಿಕರು ಇದರ Read more…

BIG BREAKING: ಕೇಂದ್ರ ಚುನಾವಣಾ ಆಯೋಗದಿಂದ ಇಂದು ಗುಜರಾತ್ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗವು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು, ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸಲಿದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ಕೇಂದ್ರ ಚುನಾವಣಾ ಆಯೋಗ ಹಿಮಾಚಲ Read more…

BIG NEWS: ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕವನ್ನು ದೆಹಲಿಯ ವಿಜ್ಞಾನ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ Read more…

BIG NEWS: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಹೊರಬೀಳಲಿದೆ. ಮಹಾರಾಷ್ಟ್ರದ Read more…

Big News: ವೋಟರ್ ಐಡಿ ಗೆ ‘ಆಧಾರ್’ ಜೋಡಣೆ ಶೀಘ್ರ

‘ಆಧಾರ್’ ಇಂದು ಸರ್ಕಾರಿ ಸೇವೆಗಳು ಸೇರಿದಂತೆ ಬಹುತೇಕ ಸೇವೆಗಳಿಗೆ ಕಡ್ಡಾಯವಾಗಿದೆ. ಪಾನ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಇದೀಗ ಆಧಾರ್ Read more…

Big News: ಫಲಿತಾಂಶ ಹೊರ ಬೀಳುತ್ತಿರುವ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ʼಒಂದು ದೇಶ, ಒಂದೇ ಚುನಾವಣೆʼ ನಿಜಕ್ಕೂ ಉತ್ತಮ ಸಲಹೆಯಾಗಿದೆ. ಆದರೆ ಇದಕ್ಕೆ ಸಂವಿಧಾನದಲ್ಲಿ ಬದಲಾವಣೆಯ ಅಗತ್ಯವಿದೆ. ಇದನ್ನು ಸಂಸತ್ತಿನಲ್ಲಿ ನಿರ್ಧರಿಸಬೇಕು. ಚುನಾವಣಾ ಆಯೋಗವು ಸಂಪೂರ್ಣ ಸನ್ನದ್ಧವಾಗಿದ್ದು ಏಕಕಾಲದಲ್ಲಿ ಚುನಾವಣೆಯನ್ನು Read more…

ಚುನಾವಣಾ ರ್ಯಾಲಿ, ರೋಡ್​ ಶೋಗಳ ಮೇಲಿನ ನಿರ್ಬಂಧವನ್ನು ಮುಂದುವರಿಸಿದ ಕೇಂದ್ರ ಚುನಾವಣಾ ಆಯೋಗ

ಪಂಚರಾಜ್ಯ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಚುನಾವಣಾ ಆಯೋಗವು ಫೆಬ್ರವರಿ 11ರವರೆಗೂ ಚುನಾವಣಾ ರ್ಯಾಲಿ, ರೋಡ್​ ಶೋಗಳಿಗೆ ನಿರ್ಬಂಧವನ್ನು ಮುಂದುವರಿಸಿದೆ. ಆದರೆ ಸೀಮಿತ ಸಂಖ್ಯೆಯ ಜನರೊಂದಿಗೆ ಸಭೆ ಹಾಗೂ Read more…

ರಾಜಕೀಯ ಪಕ್ಷಗಳು ನೀಡುವ ಉಚಿತ ಭರವಸೆಗಳ ಬಗ್ಗೆ ಸುಪ್ರೀಂಕೋರ್ಟ್​ ತರಾಟೆ

ಇದೇ ವರ್ಷ ನಡೆಯಲಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ಉಚಿತವಾಗಿ ಸೌಲಭ್ಯಗಳನ್ನು ನೀಡುವುದಾಗಿ ಆಮಿಷವೊಡ್ಡುತ್ತಿರುವ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಕೇಂದ್ರ Read more…

BIG BREAKING: ಪಂಚರಾಜ್ಯಗಳ ಚುನಾವಣೆಗೆ ಇಂದು ನಿಗದಿಯಾಗಲಿದೆ ದಿನಾಂಕ

ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿರುವ ಮಧ್ಯೆಯೂ ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಚುನಾವಣೆ ದಿನಾಂಕ ನಿಗದಿಗೂ ಮುನ್ನವೇ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಚುನಾವಣಾ ಪ್ರಚಾರವನ್ನು ಈಗಾಗಲೇ Read more…

BIG BREAKING: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಕುರಿತಂತೆ ಆಯೋಗದಿಂದ ಮಹತ್ವದ ಮಾಹಿತಿ

ಚುನಾವಣಾ ಸಮಿತಿಯ ಜೊತೆ ಮಾತುಕತೆ ನಡೆಸಿರುವ ಉತ್ತರ ಪ್ರದೇಶದ ರಾಜಕೀಯ ಪಕ್ಷಗಳು ಸರಿಯಾದ ಸಮಯಕ್ಕೆ ವಿಧಾನಸಭಾ ಚುನಾವಣೆಯನ್ನು ನಡೆಸುವಂತೆ ಒತ್ತಾಯಿಸಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್​ ಚಂದ್ರ Read more…

ಹೈಕೋರ್ಟ್ ಚಾಟಿ ಬಳಿಕ ಎಚ್ಚೆತ್ತುಕೊಂಡ ಚುನಾವಣಾ ಆಯೋಗ: ಫಲಿತಾಂಶ ಬಳಿಕದ ವಿಜಯೋತ್ಸವಕ್ಕೆ ಬಿತ್ತು ಬ್ರೇಕ್

ಮದ್ರಾಸ್​ ಹೈಕೋರ್ಟ್​ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ ತೆಗೆದುಕೊಂಡ ಬಳಿಕ ಚುನಾವಣಾ ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ಮೇ 2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ Read more…

ಕೊರೊನಾ ನಡುವೆಯೂ ಚುನಾವಣೆ: ಚುನಾವಣಾಧಿಕಾರಿಗಳ ವಿರುದ್ಧ ಕೊಲೆ ಯತ್ನದ ಕೇಸ್ ದಾಖಲಿಸಬಾರದೇಕೆ ಎಂದು ಪ್ರಶ್ನಿಸಿದ ಮದ್ರಾಸ್​ ಹೈಕೋರ್ಟ್​

ದೇಶದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್​ ಹೈಕೋರ್ಟ್ ಹೇಳಿದೆ. ದೇಶದಲ್ಲಿ ಕೊರೊನಾ ಸೋಂಕು ಇರುವಾಗಲೇ ಚುನಾವಣಾ ರ್ಯ್ಯಾಲಿಗಳನ್ನ ನಡೆಸಲು ಅವಕಾಶ ಮಾಡಿಕೊಟ್ಟ Read more…

ಡಿಜಿಟಲ್​ ವೋಟರ್​ ಐಡಿ ಡೌನ್ಲೋಡ್ ಮಾಡುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಷ್ಟ್ರೀಯ ಮತದಾರರ ದಿನವಾದ ಜನವರಿ 25ರಂದು ರಾಷ್ಟ್ರೀಯ ಚುನಾವಣಾ ಆಯೋಗ ಡಿಜಿಟಲ್​ ವೋಟರ್​ ಐಡಿ (ಎಪಿಕ್​​)ಗೆ ಚಾಲನೆ ನೀಡಿದ್ದು ನಿಮಗೆ ನೆನಪಿದ್ದಿರಬಹುದು. ಸದ್ಯದಲ್ಲೇ ವಿಧಾನಸಭಾ ಚುನಾವಣೆಯನ್ನ ಎದುರಿಸಲಿರುವ ಆಸ್ಸಾಂ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...