alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ಸಿರಿಧಾನ್ಯ ಖರೀದಿಗೆ ಕೇಂದ್ರಕ್ಕೆ ಶಿಫಾರಸ್ಸು

ಚಿತ್ರದುರ್ಗ: ಬೆಂಬಲ ಬೆಲೆಯಡಿ ಸಿರಿಧಾನ್ಯಗಳನ್ನು ಖರೀದಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆದು ಶಿಫಾರಸ್ಸು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ Read more…

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಆರಂಭ

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರಾದೇಶಿಕ ಮೆಕ್ಕೇಜೋಳ ಸಂಶೋಧನಾ ಕೇಂದ್ರವನ್ನು ಆರಂಭಿಸಲು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸವಳಂಗ ರಸ್ತೆಯಲ್ಲಿರುವ ಕೃಷಿ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ತೆರಿಗೆ ಪಾಲಿನ 6310 ಕೋಟಿ ರೂ. ಬಿಡುಗಡೆ

ನವದೆಹಲಿ: ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಹಂಚಿಕೆ ಮಾಡಿದೆ. ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 89,086 Read more…

BIG NEWS: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಮಾರಕಕ್ಕೆ ಕೇಂದ್ರದಿಂದ ಸ್ಥಳ ಮಂಜೂರು

ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ಅವರ ಸ್ಮಾರಕ ನಿರ್ಮಿಸಲು “ರಾಷ್ಟ್ರೀಯ ಸ್ಮೃತಿ” ಸಂಕೀರ್ಣದೊಳಗೆ(ರಾಜ್‌ಘಾಟ್ ಆವರಣದ ಒಂದು ಭಾಗ) ಗೊತ್ತುಪಡಿಸಿದ ನಿವೇಶನವನ್ನು ನೀಡಲು ಕೇಂದ್ರವು ಮಂಗಳವಾರ Read more…

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡ್ ನ್ಯೂಸ್

ಬೆಂಗಳೂರು: ಅಡಿಕೆ ಬೆಳೆ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ. ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಅರಮನೆ ಮೈದಾನದಲ್ಲಿ Read more…

BIG NEWS: ಇಂಗಳದಾಳ ಚಿನ್ನದ ಗಣಿ ಪುನಾರಂಭಕ್ಕೆ ಕೇಂದ್ರ ಸರ್ಕಾರ ಸ್ಪಂದನೆ

ಚಿತ್ರದುರ್ಗ ತಾಲೂಕಿನ ಇಂಗಳದಾಳದಲ್ಲಿ ಚಿನ್ನದ ಗಣಿಗಾರಿಕೆ ಪುನಾರಂಭಿಸಲು ಕೇಂದ್ರ ಸರ್ಕಾರ ಸ್ಪಂದಿಸಿದೆ. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಮನವಿಗೆ ಕೇಂದ್ರ ಗಣಿಗಾರಿಕೆ ಸಚಿವ ಜಿ. ಕಿಶನ್ ರೆಡ್ಡಿ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬೇಡಿಕೆಯಂತೆ ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಘೋಷಣೆ

ನವದೆಹಲಿ: 2025 ನೇ ಸಾರಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 422 ರೂ. ನಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದಕ್ಕಾಗಿ 855 ಕೋಟಿ Read more…

BIG NEWS: ಆ್ಯಪ್ ಸಾಲ, ಡಿಜಿಟಲ್ ಸೇರಿ ಅನಿಯಂತ್ರಿತ ಸಾಲಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು: 10 ವರ್ಷ ಜೈಲು, 1 ಕೋಟಿ ರೂ.ವರೆಗೆ ದಂಡ

ನವದೆಹಲಿ: ಆ್ಯಪ್ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದೆ. ಕಠಿಣ ಕಾನೂನು ಇದಾಗಿದ್ದು, ಅಪರಾಧಿಗಳಿಗೆ 10 ವರ್ಷ ಜೈಲು Read more…

ಗಮನಿಸಿ: ಗುಣಮಟ್ಟವನ್ನೇ ಹೊಂದಿಲ್ಲ 1394 ಔಷಧಗಳು: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: 1394 ಔಷಧಗಳು ಪ್ರಮಾಣಿತ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮಂಗಳವಾರ ರಾಜ್ಯಸಭೆಗೆ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಲಿಖಿತ Read more…

ಮಂದಿರ, ಮಸೀದಿ ಸೇರಿ ಧಾರ್ಮಿಕ ಸ್ಥಳಗಳ ಸರ್ವೇಗೆ ಸುಪ್ರೀಂ ಕೋರ್ಟ್ ಬ್ರೇಕ್: ಈ ಬಗ್ಗೆ ಯಾವುದೇ ಆದೇಶ ನೀಡದಂತೆ ಕೋರ್ಟ್ ಗಳಿಗೆ ತಾಕೀತು

ನವದೆಹಲಿ: ಮಂದಿರ, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳ ಸರ್ವೇಗೆ ಸುಪ್ರೀಂಕೋರ್ಟ್ ಗುರುವಾರ ಬ್ರೇಕ್ ಹಾಕಿದೆ. ಪೂಜಾ ಸ್ಥಳಗಳ ಮಾಲೀಕತ್ವ ಪ್ರಶ್ನಿಸುವ ದಾವೆಗಳ ಮೇಲೆ ದೇಶಾದ್ಯಂತ ಸಿವಿಲ್ ನ್ಯಾಯಾಲಯಗಳು ಕಾರ್ಯನಿರ್ವಹಿಸದಂತೆ Read more…

BIG NEWS: ಮಸೀದಿಗಳು ಸೇರಿ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್: ಉತ್ತರಿಸಲು ಕೇಂದ್ರಕ್ಕೆ ಆದೇಶ

ನವದೆಹಲಿ: ಮಸೀದಿಗಳ ಸರ್ವೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಸುಪ್ರೀಂಕೋರ್ಟ್ ಗುರುವಾರ ಬ್ರೇಕ್ ಹಾಕಿದ್ದು, ಪೂಜಾ ಸ್ಥಳಗಳ ಕಾಯ್ದೆಯ ಕೆಲವು ನಿಬಂಧನೆಗಳನ್ನು Read more…

ಕರ್ನಾಟಕ, ಕೇಂದ್ರ ಸರ್ಕಾರದ ಬರ ಪರಿಹಾರ ಸಮಸ್ಯೆ: ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್: ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ

ನವದೆಹಲಿ: ಬರ ಪರಿಹಾರ ಕುರಿತ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಬರ ನಿರ್ವಹಣೆಗಾಗಿ ಎನ್.ಡಿ.ಆರ್.ಎಫ್. ಹಣಕಾಸು Read more…

ಮೆಕ್ಕೆಜೋಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕೇಂದ್ರ; ಶಿವಮೊಗ್ಗಕ್ಕೆ ಸ್ಥಳಾಂತರಿಸಲು ಕೇಂದ್ರ ಸರ್ಕಾರದ ‘ಗ್ರೀನ್ ಸಿಗ್ನಲ್’

ಭಾರತೀಯ ಮೆಕ್ಕೆಜೋಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಗೀರಥ ಚೌಧರಿ ಮಂಗಳವಾರದಂದು ಸಂಸತ್ತಿನಲ್ಲಿ Read more…

ಸ್ವಂತ ಮನೆ ಹೊಂದುವ ಕನಸು ಕಂಡ ಬಡವರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: 2.95 ಕೋಟಿ ಮನೆ ನಿರ್ಮಾಣಕ್ಕೆ ಅನುಮೋದನೆ

ನವದೆಹಲಿ: ಬಡವರಿಗೆ 2.95 ಕೋಟಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದಿಸಿದೆ. ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ Read more…

ಅಡಿಕೆ ಕ್ಯಾನ್ಸರ್ ಕಾರಕ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್ ವರದಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ Read more…

BREAKING: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಿಗ್ ಶಾಕ್: 8ನೇ ವೇತನ ಆಯೋಗದ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ

ನವದೆಹಲಿ: 8ನೇ ವೇತನ ಆಯೋಗದ ರಚನೆಯ ಕುರಿತು ಯಾವುದೇ ಪ್ರಸ್ತಾವನೆಯು ಪ್ರಸ್ತುತ ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ 8ನೇ ವೇತನ ಆಯೋಗದ ಸಂವಿಧಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ Read more…

ಸಕ್ಕರೆ ರಫ್ತಿಗೆ ಅನುಮತಿ ನೀಡಿದರೆ ರೈತರಿಗೆ ಪ್ರತಿ ಟನ್ ಕಬ್ಬಿಗೆ ಇನ್ನೂ 500 ರೂ. ಹೆಚ್ಚಿನ ದರ

ವಿಜಯಪುರ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿಗೆ ಅನುಮತಿ ನೀಡದ ಕಾರಣ ದೇಶದಲ್ಲಿಯೇ ಸಕ್ಕರೆ ಮಾರಾಟ ಮಾಡಬೇಕಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಆಲಮಟ್ಟಿ ಸಮೀಪದ ಬೇನಾಳ Read more…

10 ದೇಶಗಳಲ್ಲಿ ‘ಪಿಎಂ ಜನೌಷಧ ಕೇಂದ್ರ’ ಆರಂಭಕ್ಕೆ ಪ್ರಯತ್ನ

ನವದೆಹಲಿ: ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಔಷಧ ವಿತರಿಸುವ ಭಾರತದ ಪಿಎಂ ಜನೌಷಧ ಕೇಂದ್ರ ಪರಿಕಲ್ಪನೆಯನ್ನು ಜಾರಿಗೊಳಿಸಲು ಹತ್ತಕ್ಕೂ ಹೆಚ್ಚು ದೇಶಗಳು ಮುಂದಾಗಿವೆ. ಭಾರತದ ಹೊರಗೆ ಮೊದಲ ಜನೌಷಧ Read more…

BREAKING: ಪಾಕಿಸ್ತಾನಕ್ಕೆ ಭಾರತ ತಂಡ ಕಳಿಸುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ: ರಾಜೀವ್ ಶುಕ್ಲಾ

 ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ -2024 ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಭಾಗವಹಿಸುವಿಕೆ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಪಾಕಿಸ್ತಾನಕ್ಕೆ ಭಾರತ ತಂಡ ಹೋಗುತ್ತದೆಯೇ ಇಲ್ಲವೇ Read more…

GOOD NEWS: ಹೆಸರು ಬೆಳೆಗಾರರಿಗೆ ಕೇಂದ್ರದಿಂದ ಬಂಪರ್ ಕೊಡುಗೆ: ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಹೆಚ್ಚಳ

ನವದೆಹಲಿ: ರಾಜ್ಯದ ಹೆಸರು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶ ನೀಡಿದೆ Read more…

GOOD NEWS: ಕ್ಯಾನ್ಸರ್ ಗುಣಪಡಿಸುವ ಜೀವ ರಕ್ಷಕ ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಕ್ಯಾನ್ಸರ್ ಔಷಧಿಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕ್ಯಾನ್ಸರ್ ಗುಣಪಡಿಸಲು ನೀಡಲಾಗುವ ಮೂರು ಜೀವ ರಕ್ಷಕ ಔಷಧಿಗಳ ದರ ಇಳಿಕೆ ಮಾಡುವಂತೆ ಔಷಧ ತಯಾರಿಕಾ Read more…

ಭಾನುವಾರ ಮತ್ತೆ 50 ವಿಮಾನಗಳಿಗೆ ಬಾಂಬ್ ಬೆದರಿಕೆ

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಕನಿಷ್ಠ 50 ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. 14 ದಿನಗಳಲ್ಲಿ 350 ಕ್ಕೂ ಹೆಚ್ಚು ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು Read more…

ಹಿರಿಯ ಪಿಂಚಣಿದಾರರಿಗೆ ಬಂಪರ್ ಕೊಡುಗೆ: ಇನ್ನು ಮುಂದೆ ಹೆಚ್ಚುವರಿಯಾಗಿ ‘ಅನುಕಂಪದ ಭತ್ಯೆ’

ನವದೆಹಲಿ: ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸರ್ಕಾರದಿಂದ ಶುಭ ಸುದ್ದಿ ನೀಡಲಾಗಿದೆ. 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪಿಂಚಣಿದಾರರಿಗೆ ಇನ್ನು ಮುಂದೆ ಅನುಕಂಪದ ಭತ್ಯೆ ನೀಡಲಾಗುವುದು. ಈ ಸಂಬಂಧ Read more…

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು Read more…

BIG NEWS: ಅ. 23ರಂದು ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ

ಇದೇ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು. ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ Read more…

ನೋಟರಿ ವಕೀಲರಿಗೆ ಕೇಂದ್ರ ಸರ್ಕಾರದ ಮಹತ್ವದ ಸೂಚನೆ

ನವದೆಹಲಿ: ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ನೋಟರಿ ವಕೀಲರಿಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರಗಳ ವಿಭಾಗ ಮಹತ್ವದ ಸೂಚನೆ ನೀಡಿದೆ. ನೋಟರಿ ವಕೀಲರು ವಿವಾಹ ನೋಂದಣಿ ಮತ್ತು Read more…

ವೈವಾಹಿಕ ಅತ್ಯಾಚಾರ ಅಪರಾಧವಲ್ಲ, ಇದು ಶಿಕ್ಷಾರ್ಹವಾದರೆ ಸಮಾಜದ ಮೇಲೆ ನೇರ ಪರಿಣಾಮ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಹೇಳಿಕೆ

ನವದೆಹಲಿ: ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ವೈವಾಹಿಕ ಅತ್ಯಾಚಾರದ ವಿಷಯ ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು Read more…

BREAKING: ಕಾರ್ಮಿಕರಿಗೆ ಕೇಂದ್ರದಿಂದ ಭರ್ಜರಿ ಸುದ್ದಿ: ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರನ್ನು ಬೆಂಬಲಿಸುವ ಮಹತ್ವದ ಕ್ರಮದಲ್ಲಿ ಇಂದು ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು(ವಿಡಿಎ) ಪರಿಷ್ಕರಿಸುವ ಮೂಲಕ ಕನಿಷ್ಠ ವೇತನ ದರಗಳಲ್ಲಿ ಹೆಚ್ಚಳ ಘೋಷಿಸಿದೆ. ಈ Read more…

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ಮೊಬೈಲ್ ವ್ಯಾನ್ ಪರಿಚಯಿಸುತ್ತಿದ್ದು, ಸೋಮವಾರದಿಂದ ಚಾಲನೆ ದೊರೆಯಲಿದೆ. Read more…

ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು…? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಕಲಬುರಗಿ: ಕೇಂದ್ರ ಸರ್ಕಾರವೇ ಪ್ಯಾಲೇಸ್ತೀನ್ ಗೆ ಬೆಂಬಲ ನೀಡಿದೆ. ಹೀಗಿರುವಾಗ ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು ಎಂದು ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ರಾಜ್ಯದ ಅನೇಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...