alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಕ್ಕಿ ಪೂರೈಕೆ’ ಸ್ಥಗಿತ ಕುರಿತಂತೆ ಕೇಂದ್ರ ಸಚಿವರಿಂದ ಮಹತ್ವದ ಹೇಳಿಕೆ….!

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉಚಿತ ಅಕ್ಕಿ ಯೋಜನೆಗೆ ಹಿನ್ನಡೆಯಾಗಿದ್ದು, ಭಾರತೀಯ ಆಹಾರ ನಿಗಮ ಅಕ್ಕಿ ಪೂರೈಕೆಗೆ ನಿರಾಕರಿಸಿದೆ. ಹೀಗಾಗಿ ಛತ್ತೀಸ್ಗಡ ಸೇರಿದಂತೆ ಹಲವು ರಾಜ್ಯ Read more…

BIG NEWS: ಕೇಂದ್ರ ಸರ್ಕಾರ ನಮ್ಮ ಸಿಸ್ಟಮ್ ಹ್ಯಾಕ್ ಮಾಡಿದೆ; ಸಚಿವ ಸತೀಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ವಿತರಿಸಲು ನಿರಾಕರಿಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ Read more…

BIG NEWS: ಅಕ್ಕಿ ಕೊಡುವುದರಲ್ಲೂ ರಾಜಕಾರಣ ಮಾಡಿದ್ದಾರೆ; ಇವರಿಗೆ ಮಾನವೀಯತೆ ಇದೆಯೇ ? ಕೇಂದ್ರದ ವಿರುದ್ಧ ಸಿಎಂ ಆಕ್ರೋಶ

ಬೆಂಗಳೂರು: ಅಕ್ಕಿ ವಿತರಣೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಕೇಂದ್ರ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ Read more…

ಭತ್ತ ಬೆಳೆಯಲು ಕೇಂದ್ರ ಸರ್ಕಾರವೇನು ಜಮೀನು ಇಟ್ಟುಕೊಂಡಿದೆಯೇ ? ಅಕ್ಕಿ ನೀಡದ್ದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ

ರಾಜ್ಯ ಸರ್ಕಾರ ಘೋಷಿಸಿರುವ ‘ಉಚಿತ’ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿರುವ ಭಾರತೀಯ ಆಹಾರ ನಿಗಮದ ನಿಲುವಿಗೆ ಕಿಡಿ ಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭತ್ತ ಬೆಳೆಯಲು ಕೇಂದ್ರ ಸರ್ಕಾರವೇನು ಜಮೀನು Read more…

ಕೇಂದ್ರದ ಪಾಲಿನ 5 ಕೆಜಿ ಅಕ್ಕಿ ಕೊಡುತ್ತಿದ್ದರೂ ಕಾಂಗ್ರೆಸ್ ರಾಜಕೀಯ ಪ್ರೇರಿತ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ವಿಚಾರದಲ್ಲಿಯೂ ಗೊಂದಲ ಉಂಟು ಮಾಡುತ್ತಿದೆ. ಯೋಜನೆ ಅನುಷ್ಠಾನ ಮಾಡುವುದರಲ್ಲಿ ಯಾವುದೇ ಸ್ಪಷ್ಟತೆ ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ Read more…

BIG NEWS: ಕನ್ನಡಿಗರ ಮೇಲೆ ಕೇಂದ್ರ ಸರ್ಕಾರಕ್ಕೆ ಯಾಕಿಷ್ಟು ದ್ವೇಷ……? ನಾಳಿನ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರೂ ಭಾಗಿಯಾಗಿ ಎಂದು ಕರೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಆಡಳಿತ ಹೇಗೆ ಮಾಡುವುದು ಎಂಬುದನ್ನೇ ಬಿಜೆಪಿ ಮರೆತು Read more…

ಈ ಹತ್ತು ರಾಜ್ಯಗಳಲ್ಲಿ ‘ಸಿಬಿಐ’ ತನಿಖೆಗಿಲ್ಲ ಅನುಮತಿ…..!

ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ ತನಿಖಾ ಸಂಸ್ಥೆಗಳ ಪೈಕಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ Read more…

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡದ ಕಾರಣ ಬಹಿರಂಗ

ನವದೆಹಲಿ: ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ನಿರಾಕರಿಸಿರುವುದಕ್ಕೆ ರಾಜಕೀಯ ಆರೋಪ, ಪ್ರತ್ಯಾರೋಪ ಕೇಳಿ ಬಂದಿದೆ. ಇದರ ನಡುವೆ ಆಹಾರ ನಿಗಮದ ಅಧಿಕಾರಿಗಳು, ಸ್ಪಷ್ಟನೆ ನೀಡಿದ್ದು, Read more…

BIG NEWS: ರಾಜ್ಯಗಳಿಗೆ ಜಿ ಎಸ್ ಟಿ ತೆರಿಗೆ ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ; ಕರ್ನಾಟಕ್ಕೆ ಸಿಕ್ಕಿದ್ದೆಷ್ಟು…..?

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ 3ನೇ ಕಂತಿನ ಜಿ ಎಸ್ ಟಿ ತೆರಿಗೆ ಪಾಲು ಹಂಚಿಕೆ ಮಾಡಿದ್ದು, ಬರೋಬ್ಬರಿ 1,18,280 ಕೋಟಿ ಮೊತ್ತದ ಹಣ Read more…

ಕೇಂದ್ರ 5 ಕೆಜಿ ಅಕ್ಕಿ ಬದಲು ಖಾತೆಗೆ ಹಣ ವರ್ಗಾವಣೆ ಮಾಡಲಿ, ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಜನರಿಗೆ ಗೊತ್ತಾಗುತ್ತೆ: ಅರವಿಂದ ಬೆಲ್ಲದ

ಹುಬ್ಬಳ್ಳಿ: 5 ಕೆಜಿ ಅಕ್ಕಿ ಬದಲು ಕೇಂದ್ರ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಿ. ಆಗ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಜನರಿಗೆ ಗೊತ್ತಾಗುತ್ತೆ ಎಂದು ಬಿಜೆಪಿ ಶಾಸಕ Read more…

ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ: ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು

ಬೆಂಗಳೂರು: ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ ಜಾರಿ ಮಾಡಲು ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು ಮಾಡಿದೆ. ಈ ಪ್ರಕರಣದಲ್ಲಿ ಅತ್ಯಾಚಾರ ಕೇಸ್ Read more…

ಖಲಿಸ್ತಾನಿಗಳಿಂದ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್ ಗೆ ‘ಝಡ್ ಪ್ಲಸ್’ ಭದ್ರತೆ ನೀಡಿದ ಕೇಂದ್ರ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ದೇಶ ಮತ್ತು ವಿದೇಶಗಳಿಂದ ಖಲಿಸ್ತಾನಿಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರಿಗೆ ‘ಝಡ್-ಪ್ಲಸ್’ ಸಶಸ್ತ್ರ ಭದ್ರತೆಯನ್ನು ನೀಡಿದೆ. 49 ವರ್ಷದ Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಶೀಘ್ರದಲ್ಲೇ ನೌಕರರ ಫಿಟ್ ಮೆಂಟ್ ಅಂಶ ಹೆಚ್ಚಿಸಲು ಚಿಂತನೆ ನಡೆಸಲಾಗಿದ್ದು, ಈ ಕುರಿತ ಯೋಜನೆ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: 13,000 ಕ್ಕೂ ಹೆಚ್ಚು ಸೇವೆ ಒಂದೇ ವೆಬ್‌ಸೈಟ್ ನಲ್ಲಿ ಲಭ್ಯ

ನವದೆಹಲಿ: ಜನರ ಅನುಕೂಲಕ್ಕಾಗಿ ಸರ್ಕಾರ ಅನೇಕ ವೆಬ್‌ ಸೈಟ್‌ ಗಳನ್ನು ಪ್ರಾರಂಭಿಸಿದೆ. ಅದರ ಸಹಾಯದಿಂದ ನೀವು ಮನೆಯಲ್ಲಿ ಕುಳಿತು ನಿಮ್ಮ ಕೆಲಸವನ್ನು ಪೂರ್ಣಗೊಳಿಸಬಹುದು. ಆದರೆ ಹಲವು ಬಾರಿ ಈ Read more…

ಭಯೋತ್ಪಾದಕರು ಬಳಸುವ 14 ಮೊಬೈಲ್ ಮೆಸೆಂಜರ್ ಅಪ್ಲಿಕೇಶನ್ ಗಳಿಗೆ ನಿರ್ಬಂಧ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್ ವರ್ಕರ್ಸ್(OGW) ಜೊತೆಗೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಭಯೋತ್ಪಾದಕ ಗುಂಪುಗಳು ಬಳಸುತ್ತಿದ್ದ 14 Read more…

ಅಂಗಾಂಗ ದಾನಿ ಕೇಂದ್ರ ಸರ್ಕಾರಿ ನೌಕರರಿಗೆ 42 ದಿನ ರಜಾ

ಅಂಗಾಂಗ ದಾನ ಮಾಡುವ ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಗರಿಷ್ಠ 30 ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಈಗ 42 ದಿನಗಳಿಗೆ ಏರಿಕೆ ಮಾಡಲಾಗಿದೆ. ಅಂಗಾಂಗ ದಾನಿಗಳು ಮಾಡುತ್ತಿರುವ Read more…

10 ವರ್ಷಗಳ ಅವಧಿಯಲ್ಲಿ ಈ ಹೆಲಿಪ್ಯಾಡ್ ಗೆ ಬಂದಿದ್ದು ಎರಡೇ ಹೆಲಿಕಾಪ್ಟರ್; ಉಳಿದ ಅವಧಿಯಲ್ಲಿ ಒಕ್ಕಲು ಕಣವಾಗಿ ಪರಿವರ್ತನೆ

ಸಾರ್ವಜನಿಕ ಹಣ ಹೇಗೆ ಪೋಲಾಗುತ್ತದೆ ಎಂಬ ಹಲವಾರು ಉದಾಹರಣೆಗಳು ನಮ್ಮ ಮುಂದಿವೆ. ಇದಕ್ಕೆ ಈಗ ಮತ್ತೊಂದು ಸೇರ್ಪಡೆ ಎಂಬಂತೆ 10 ವರ್ಷಗಳ ಹಿಂದೆ ನಿರ್ಮಾಣಗೊಂಡ ಹೆಲಿಪ್ಯಾಡ್ ಒಂದು ಈ Read more…

ಸುಂದರ ಸಾರ್ವಜನಿಕ ಸ್ಥಳ; ಕೇಂದ್ರ ಸರ್ಕಾರದಿಂದ ಸ್ಪರ್ಧೆ ಆಯೋಜನೆ

ಈ ಹಿಂದೆ ಸ್ಮಾರ್ಟ್ ಸಿಟಿಗಳ ಅಭಿವೃದ್ಧಿ ಕುರಿತು ಅಂಕಗಳ ಆಧಾರದ ಮೇಲೆ ರಾಂಕಿಂಗ್ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ನಗರ ಪಾಲಿಕೆಗಳ ವಾರ್ಡ್ ಗಳನ್ನು ಆಕರ್ಷಣೀಯವಾಗಿ ರೂಪಿಸಲು ಮುಂದಾಗಿದೆ. Read more…

ವ್ಯಾಪಾರಿಗಳಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿ ಶೀಘ್ರ

ನವದೆಹಲಿ: ಚಿಲ್ಲರೆ ವ್ಯಾಪಾರದಲ್ಲಿ ಸುಧಾರಣೆಗೆ ಕೇಂದ್ರ ಸರ್ಕಾರ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದು, ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ ಕೈಗೊಂಡಿದೆ. ಇದೇ ಮೊದಲ ಬಾರಿಗೆ ಚಿಲ್ಲರೆ ವ್ಯಾಪಾರ Read more…

BIG NEWS: ಸಮಾನ ನಾಗರಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಕೇಂದ್ರ ಸರ್ಕಾರ ಸಮಾನ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ ನಡೆಸಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. Read more…

ಕೇಂದ್ರದಿಂದ ಐತಿಹಾಸಿಕ ಕ್ರಮ: ಕನ್ನಡ, ಕೊಂಕಣಿ ಸೇರಿ 13 ಭಾಷೆಗಳಲ್ಲಿ ಸಿಎಪಿಎಫ್ ಪರೀಕ್ಷೆ

ನವದೆಹಲಿ: ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಕನ್ನಡ, ಕೊಂಕಣಿ ಸೇರಿದಂತೆ 13 ಭಾಷೆಗಳಲ್ಲಿ ಕೇಂದ್ರ ಸಸಸ್ತ್ರ ಪೊಲೀಸ್ ಪಡೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಈ ಮೂಲಕ Read more…

BIG NEWS: ನಟ ಚೇತನ್ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಸ್ಯಾಂಡಲ್ ವುಡ್ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಶುಕ್ರವಾರದಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಸ್ವತಃ ನಟ ಚೇತನ್ ಅವರೇ ಸಾಮಾಜಿಕ ಜಾಲತಾಣದಲ್ಲಿ Read more…

BIG NEWS: 9 ವರ್ಷಗಳಲ್ಲಿ 2,000 ನಿಯಮ, ಕಾನೂನು ರದ್ದುಪಡಿಸಿದ ಕೇಂದ್ರ

ನವದೆಹಲಿ: ಕಳೆದ 9 ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ ಆಡಳಿತವನ್ನು ಸುಲಭಗೊಳಿಸಲು ಮತ್ತು ವ್ಯವಹಾರವನ್ನು ಸುಲಭಗೊಳಿಸಲು 2,000 ಕ್ಕೂ ಹೆಚ್ಚು ನಿಯಮಗಳು ಮತ್ತು ಕಾನೂನುಗಳನ್ನು ರದ್ದುಗೊಳಿಸಿದೆ ಎಂದು ಕೇಂದ್ರ Read more…

ಆರ್ಥಿಕ ನೆರವು ನೀಡಲು ವಿಶೇಷ ಯೋಜನೆ ಆರಂಭ: ಸರ್ಕಾರದಿಂದ ಬಡ ‘ಕೈದಿಗಳಿಗೆ ಬೆಂಬಲ’

ನವದೆಹಲಿ: ದಂಡ ಅಥವಾ ಜಾಮೀನು ಮೊತ್ತವನ್ನು ಭರಿಸಲು ಸಾಧ್ಯವಾಗದ ಕೈದಿಗಳಿಗೆ ಆರ್ಥಿಕ ನೆರವು ನೀಡಲು ಕೇಂದ್ರವು ವಿಶೇಷ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಕೈದಿಗಳಿಗೆ ಬೆಂಬಲ ಎಂದು ಹೆಸರಿಸಲಾದ ಯೋಜನೆಯಿಂದ Read more…

BREAKING NEWS: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ; ‘ಮೀಡಿಯಾ ಒನ್’ ನ್ಯೂಸ್ ಚಾನೆಲ್ ಮೇಲಿನ ನಿಷೇಧ ರದ್ದುಪಡಿಸಿದ ಸುಪ್ರೀಂ

ಮಹತ್ವದ ನಡೆಯೊಂದರಲ್ಲಿ ಸುಪ್ರೀಂ ಕೋರ್ಟ್, ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಮೇಲಿನ ನಿಷೇಧವನ್ನು ರದ್ದುಪಡಿಸಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ Read more…

‘ತುಟ್ಟಿಭತ್ಯೆ’ ಬಿಡುಗಡೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮನವಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಷ್ಕರ ನಡೆಸಲಾಗಿದ್ದು, ತಕ್ಷಣವೇ ಇದಕ್ಕೆ ಸರ್ಕಾರ ಸ್ಪಂದಿಸಿದ ಕಾರಣ ಅದೇ Read more…

ಅಚ್ಚರಿಯಾಗುವಂತಿದೆ ‘ಜಾರಿ ನಿರ್ದೇಶನಾಲಯ’ ದಾಖಲಿಸಿರುವ ಪ್ರಕರಣಗಳ ಸಂಖ್ಯೆ

ಜಾರಿ ನಿರ್ದೇಶನಾಲಯ ಕಳೆದ ಕೆಲವು ವರ್ಷಗಳಲ್ಲಿ ದಾಖಲಿಸಿರುವ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದ್ದು, 2018-19 ರಿಂದ 2021-22 ರ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ Read more…

ಹಿಂಗಾರು ಹಂಗಾಮಿನಲ್ಲಿ 3 ಲಕ್ಷ ಟನ್ ಈರುಳ್ಳಿ ಖರೀದಿ

ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಬೆಂಬಲ ಬೆಲೆಯನ್ನು ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ Read more…

BIG NEWS: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ; ರೈಲ್ವೆ ಇಲಾಖೆಯೊಂದರಲ್ಲೇ 2.93 ಲಕ್ಷ ಹುದ್ದೆಗಳು; ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಮಾರ್ಚ್ 1, 2021 ರ ಅಂಕಿ – ಅಂಶದಂತೆ ಒಟ್ಟು 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಈ Read more…

‘ಸಂಸ್ಕೃತ’ ವನ್ನು ಅಧಿಕೃತ ಭಾಷೆಯನ್ನಾಗಿಸುವ ಊಹಾಪೋಹಕ್ಕೆ ತೆರೆ ಎಳೆದ ಕೇಂದ್ರ ಸರ್ಕಾರ

ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಸಂಸ್ಕೃತವನ್ನು ಅಧಿಕೃತ ಭಾಷೆಯನ್ನಾಗಿ ಮಾಡಲಾಗುತ್ತದೆ ಎಂಬ ಊಹಾಪೋಹ ಹರಿದಾಡುತ್ತಿದ್ದು, ಕೇಂದ್ರ ಸರ್ಕಾರ ಈಗ ಇದಕ್ಕೆ ತೆರೆ ಎಳೆದಿದೆ. ಮಂಗಳವಾರದಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...