BIG NEWS: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ: ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ
ನವದೆಹಲಿ: ಕೇಂದ್ರ ಸರ್ಕಾರ ಬ್ಯಾಂಕಿಂಗ್ ವಲಯದ ಸುಧಾರಣೆಗೆ ಮುಂದಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಸಿದ್ಧತೆ…
Android ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಕೇಂದ್ರ ಸರ್ಕಾರದ ಎಚ್ಚರಿಕೆ
ನವದೆಹಲಿ: ದೇಶದ ಕೋಟ್ಯಂತರ ಆಂಡ್ರಾಯ್ಡ್ ಮೊಬೈಲ್ ಫೋನ್ ಗಳಿಗೆ ಹ್ಯಾಕಿಂಗ್ ಆತಂಕ ಎದುರಾಗಿದೆ. ಮೊಬೈಲ್ ಬಳಕೆದಾರರಿಗೆ…
ಮುಂದಿನ ವಾರದಿಂದ ನೀಟ್ ಕೌನ್ಸೆಲಿಂಗ್ ಆರಂಭ
ನವದೆಹಲಿ: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 3ನೇ ವಾರದಿಂದ ಕೌನ್ಸೆಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟಿಗೆ…
DA ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ಸರ್ಕಾರವು 18…
BIG NEWS: ಕೇಂದ್ರ ಸಂಪುಟದಲ್ಲಿ ಸಿಗದ ಸಚಿವ ಸ್ಥಾನ; ಬಿಜೆಪಿ ವರಿಷ್ಠರ ವಿರುದ್ಧ ಸಂಸದ ರಮೇಶ್ ಜಿಗಜಿಣಗಿ ತೀವ್ರ ಅಸಮಾಧಾನ
ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಹೆಗ್ಗಳಿಕೆ ಹೊಂದಿರುವ ರಮೇಶ್ ಜಿಗಜಿಣಗಿ, ಈ ಬಾರಿಯ ಕೇಂದ್ರ…
ಕೇಂದ್ರ ಸರ್ಕಾರದ ಸಾಲ 171.78 ಲಕ್ಷ ಕೋಟಿ ರೂ.ಗೆ ಏರಿಕೆ
ನವದೆಹಲಿ: ಕೇಂದ್ರ ಸರ್ಕಾರದ ಒಟ್ಟು ಸಾಲ 2024ರ ಮಾರ್ಚ್ ಅಂತ್ಯದ ವೇಳೆಗೆ 171.78 ಲಕ್ಷ ಕೋಟಿ…
ಬಾಡಿಗೆ ತಾಯ್ತನಕ್ಕೂ 180 ದಿನ ಹೆರಿಗೆ ರಜೆ: ಕೇಂದ್ರ ಸರ್ಕಾರ ಘೋಷಣೆ
ನವದೆಹಲಿ: ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 180 ದಿನಗಳ ಹೆರಿಗೆ…
ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ
ಬೆಂಗಳೂರು: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ…
ಮೊಬೈಲ್ ಬಳಕೆದಾರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ಅನಪೇಕ್ಷಿತ ಕರೆ, ಸಂದೇಶ ತಡೆಗೆ ಮಾರ್ಗಸೂಚಿ
ನವದೆಹಲಿ: ಅನಪೇಕ್ಷಿತ ವ್ಯಾಪಾರ ಸಂದೇಶಗಳು ಮತ್ತು ಕರೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು…
BREAKING: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಭತ್ತ, ರಾಗಿ, ಬೇಳೆ, ಎಣ್ಣೆಕಾಳುಗಳ ಬೆಂಬಲ ಬೆಲೆ ಪರಿಷ್ಕರಣೆ | MSP revision
ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ಪ್ರಮುಖ ಬೆಳೆಗಳಾದ ಬೇಳೆ, ಎಣ್ಣೆಕಾಳು, ಭತ್ತ, ಹತ್ತಿ, ರಾಗಿ…