alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಟ್ಟಿನ ರಜೆ; ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ

ಇತ್ತೀಚೆಗಷ್ಟೇ ಕೇರಳದ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಲಾಗಿದ್ದು, ಇದಕ್ಕೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ಇದೇ ರೀತಿ ಕೇಂದ್ರ ಸರ್ಕಾರ ಕೂಡ ಶೈಕ್ಷಣಿಕ ಸಂಸ್ಥೆಗಳಲ್ಲಿ ‘ಮುಟ್ಟಿನ ರಜೆ’ Read more…

ಪಾನ್ – ಆಧಾರ್ ಜೋಡಣೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಪಾನ್ ಕಾರ್ಡ್ ಹಾಗೂ ಆಧಾರ್ ಈಗ ಎಲ್ಲದಕ್ಕೂ ಬಹು ಮುಖ್ಯ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ ಜೊತೆ ಆಧಾರ್ ಜೋಡಣೆ ಮಾಡಲು ಸೂಚಿಸಿತ್ತು. ಇದಕ್ಕಾಗಿ ಹಲವು Read more…

ಕೊಲಿಜಿಯಂ ಶಿಫಾರಸ್ಸಿಗೆ ಕೇಂದ್ರದ ಅನುಮೋದನೆ; ಸುಪ್ರೀಂ ಗೆ ಐವರು ಜಡ್ಜ್ ಗಳ ನೇಮಕ

ನ್ಯಾಯಮೂರ್ತಿಗಳ ನೇಮಕ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಕೊಲಿಜಿಯಂ ನಡುವೆ ನಡೆಯುತ್ತಿದ್ದ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಕೊಲಿಜಿಯಂ ಶಿಫಾರಸ್ಸು ಮಾಡಿದ್ದ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ Read more…

ಜಾಮೀನು ಲಭಿಸಿದ್ದರೂ ಆರ್ಥಿಕ ಮುಗ್ಗಟ್ಟಿನಿಂದ ಜೈಲಿನಿಂದ ಹೊರಬರಲಾಗದ ಖೈದಿಗಳಿಗೆ ‘ಶುಭ ಸುದ್ದಿ’

ಆಕಸ್ಮಿಕವಾಗಿ ನಡೆಯುವ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡು ಆರೋಪಿಗಳಾಗಿ ಜೈಲು ಸೇರುವ ಕೆಲವರಿಗೆ ಜಾಮೀನು ದೊರೆತರೂ ಸಹ ಅದಕ್ಕೆ ಕಟ್ಟಬೇಕಾದ ಹಣವನ್ನು ಹೊಂದಿಸಲು ಸಾಧ್ಯವಾಗದೆ ಜೈಲಿನಲ್ಲಿಯೇ ಮುಂದುವರೆದಿರುತ್ತಾರೆ. ಈ ಹಿಂದೆ Read more…

BIG NEWS: ಇದೊಂದು ಐತಿಹಾಸಿಕ ಬಜೆಟ್; ವಿಕಸಿತ ಭಾರತದ ಕನಸು ನನಸಾಗಲಿದೆ; ಕೇಂದ್ರ ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಐತಿಹಾಸಿಕ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ Read more…

BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಬಾರಿ ಬಜೆಟ್ Read more…

ಇದೇ ಮೊದಲ ಬಾರಿಗೆ ಕೇವಲ 87 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್…!

ಇದೇ ಮೊದಲ ಬಾರಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತಿ ಕಡಿಮೆ ಸಮಯದಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಐದನೇ ಬಜೆಟ್ Read more…

BIG NEWS: ಕೇಂದ್ರ ಬಜೆಟ್; ಯಾವುದರ ಬೆಲೆ ದುಬಾರಿ ? ಯಾವುದರ ಬೆಲೆ ಕಡಿಮೆ ? ಇಲ್ಲಿದೆ ವಿವರ

ನವದೆಹಲಿ: ತೆರಿಗೆ ವಿಚಾರದಲ್ಲಿ ಸಿಕ್ಕಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಚಿನ್ನ, ಬೆಳ್ಳಿ, ವಜ್ರದ ಬೆಲೆಯಲ್ಲಿ ಏರಿಕೆಯಾಗಿದ್ದು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ . ಲೋಕಸಭೆಯಲ್ಲಿ ವಿತ್ತ ಸಚಿನೆ ನಿರ್ಮಲಾ Read more…

BIG NEWS: ತೆರಿಗೆ ಭಾರ ಇಳಿಸಿದ ಕೇಂದ್ರ ಸರ್ಕಾರ; 3 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ

ನವದೆಹಲಿ: ಮಧ್ಯಮ ವರ್ಗದವರಿಗೆ ಕೇಂದ್ರ ಸರ್ಕಾರ ತೆರಿಗೆ ಭಾರವನ್ನು ಇಳಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ 3 ಲಕ್ಷದವರೆಗೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

BIG NEWS: ಗಿರಿಜನ ಶಿಕ್ಷಣಕ್ಕಾಗಿ ಏಕಲವ್ಯ ಮಾದರಿ ಶಾಲೆ ಸ್ಥಾಪನೆ; 38,800 ಶಿಕ್ಷಕರ ನೇಮಕ

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. Read more…

BIG NEWS: ವಸತಿ ಕ್ಷೇತ್ರಕ್ಕೆ ಆದ್ಯತೆ; 79,000 ಕೋಟಿ ಅನುದಾನ ಘೋಷಣೆ

ನವದೆಹಲಿ: ವಸತಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಕಳೆದ ಬಾರಿಗಿಂತಲೂ ಈ ಬಾರಿ ಬಜೆಟ್ ನಲ್ಲಿ ಶೇ.66ರಷ್ಟು ಹೆಚ್ಚಳ ಅನುದಾನ ಘೋಷಿಸಿದೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ Read more…

BIG NEWS: ಕೃಷಿ ಪ್ರಗತಿನಿಧಿ ಯೋಜನೆ ಘೋಷಣೆ; ಸಿರಿಧಾನ್ಯ ಸಂಶೋಧನೆಗೆ ಬೆಂಬಲ

ನವದೆಹಲಿ: ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ, ಉತ್ಪಾದನೆ ಹೆಚ್ಚಲ, ಹತ್ತಿ ಬೆಳೆಯುವ ಇಳುವರಿ ವೃದ್ಧಿ ಸೇರಿದಂತೆ ಕೃಷಿ ಜಗತ್ತಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಕೃಷಿ ಪ್ರಗತಿನಿಧಿ ಆರಂಭಿಸುವುದಾಗಿ Read more…

BIG NEWS: ಕೇಂದ್ರ ಬಜೆಟ್-2023-24: ’ಸಪ್ತಸೂತ್ರ’ದ ಆಧಾರಾದಲ್ಲಿ ಆದ್ಯತೆ

ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದು, ಈ ಬಾರಿ ಬಜೆಟ್ ನಲ್ಲಿ 7 ಅಂಶಗಳ ಆಧಾರದಲ್ಲಿ ಪ್ರಮುಖ ಆದ್ಯತೆ ನೀಡಲಾಗಿದೆ ಎಂದರು. Read more…

BIG BREAKING: ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಗಿಫ್ಟ್

ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂಪರ್ ಕೊಡುಗೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ.

BIG NEWS: ಕೇಂದ್ರ ಬಜೆಟ್ ಮಂಡನೆ ಆರಂಭ; ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂದನೆ ಆರಂಭಿಸಿದ್ದು, ಇದು ಅಮೃತ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಭಾಷಣ Read more…

ಪಿಎಂ ಕೇರ್ಸ್ ಫಂಡ್ ಸರ್ಕಾರ ನಿಯಂತ್ರಿಸಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ಅಫಿಡವಿಟ್

ನವದೆಹಲಿ: ಪಿಎಂ ಕೇರ್ಸ್ ಫಂಡ್ ಅನ್ನು ಸ್ವತಂತ್ರ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಅದರ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಗೆ ನೇರ ಅಥವಾ ಪರೋಕ್ಷ Read more…

BIG NEWS: ‘ಗೋಲ್ಡನ್ ಅವರ್’ ಒಳಗೆ ಅಪಘಾತ ಸಂತ್ರಸ್ತರಿಗೆ ನೆರವಾಗುವವರಿಗೆ ನೀಡುವ ನಗದು ಬಹುಮಾನ ಯೋಜನೆ ವಿಸ್ತರಣೆ

ರಸ್ತೆ ಅಪಘಾತಗಳು ಸಂಭವಿಸಿದ ವೇಳೆ ಅವರುಗಳಿಗೆ ನೆರವಾಗಲು ಬಹುತೇಕರು ಹಿಂದೇಟು ಹಾಕುತ್ತಾರೆ. ಇದರ ಜೊತೆಗೆ ನೆರವಾಗುವ ಬದಲು ವಿಡಿಯೋ ಮಾಡುತ್ತಾ ನಿಲ್ಲುವ ಹಲವು ಅಮಾನವೀಯ ಘಟನೆಗಳು ಸಹ ನಡೆದಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬಜೆಟ್ ನಲ್ಲಿ 8 ನೇ ವೇತನ ಆಯೋಗ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ 8ನೇ ವೇತನ ಆಯೋಗ ಘೋಷಿಸುವ ನಿರೀಕ್ಷೆ ಇದೆ. ಬಜೆಟ್ ಅಧಿವೇಶನ ನಾಳೆಯಿಂದ Read more…

ದೇಶದ ಜನತೆಗೆ ಗುಡ್ ನ್ಯೂಸ್: ಆರೋಗ್ಯ ಸೇವೆ ಹೆಚ್ಚಳಕ್ಕೆ ಮಹತ್ವದ ಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಆರೋಗ್ಯ ಸೇವೆಗಳನ್ನು ಸುಧಾರಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಂಪರ್ ಕೊಡುಗೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಯೋಜನೆಗೆ 500 ಕೋಟಿ ರೂ. ಬಿಡುಗಡೆ

ಶಿವಮೊಗ್ಗ: ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಮೂಲಕ ಸಂಪರ್ಕ ನೀಡುವ ಐತಿಹಾಸಿಕ ಯೋಜನೆಗೆ ಕೇಂದ್ರ ಸರ್ಕಾರ 500 ಕೋಟಿ ರೂಪಾಯಿ ಬಿಡುಗಡೆಗೊಳಿಸಿದೆ. ಸಂಸದ ಬಿ.ವೈ. ರಾಘವೇಂದ್ರ ಈ ಬಗ್ಗೆ Read more…

ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿ ನೇಮಕಕ್ಕೆ ಸಂತೋಷ್ ಹೆಗ್ಡೆ ವಿರೋಧ; ನ್ಯಾಯಾಂಗದ ಮೇಲೆ ಹಿಡಿತಕ್ಕೆ ಯತ್ನ ಎಂದು ಆತಂಕ

ನ್ಯಾಯಾಂಗ ನೇಮಕಾತಿ ಕುರಿತಂತೆ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ತಿಕ್ಕಾಟ ನಡೆಯುತ್ತಿದ್ದು, ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿ ಇರಬೇಕು ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು Read more…

ವಿಮೆ ಇಲ್ಲದ ವಾಹನಗಳಿಂದ ಅಪಘಾತ; ದೆಹಲಿ ಹೈಕೋರ್ಟ್ ನಿಂದ ಮಹತ್ವದ ಸೂಚನೆ

ವಿಮೆ ಇಲ್ಲದ ವಾಹನಗಳಿಂದ ಅಪಘಾತಗಳಾದ ಸಂದರ್ಭದಲ್ಲಿ ಸಂತ್ರಸ್ತರು ಪರಿಹಾರ ಪಡೆಯಲು ಸಂಕಷ್ಟ ಎದುರಿಸಬೇಕಾಗುತ್ತದೆ. ಇದೀಗ ದೆಹಲಿ ಹೈಕೋರ್ಟ್ ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಇಂತಹ Read more…

ಗುಜರಿ ಸೇರಲಿವೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೇರಿದ ಹಳೆ ವಾಹನಗಳು…!

2021-22 ರ ಕೇಂದ್ರ ಬಜೆಟ್ ನಲ್ಲಿ ವಾಹನಗಳಿಗೆ ಸಂಬಂಧಿಸಿದಂತೆ ಹೊಸ ನೀತಿ ಒಂದನ್ನು ಘೋಷಿಸಿದ್ದು, ಇದರ ಪ್ರಕಾರ ಖಾಸಗಿ ವಾಹನಗಳು 20 ವರ್ಷಗಳ ನಂತರ ಮತ್ತು ವಾಣಿಜ್ಯ ವಾಹನಗಳು Read more…

SSLC ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: 11 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಹತ್ತನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹಾಗೂ ಹವಾಲ್ದಾರ್ ಹುದ್ದೆಗಳ ನೇಮಕಾತಿಗೆ ಎಸ್ ಎಸ್ ಸಿ ಅರ್ಜಿ ಆಹ್ವಾನಿಸಿದೆ. Read more…

ಪಶ್ಚಿಮ ಘಟ್ಟ ನಿವಾಸಿಗಳಿಗೆ ಗುಡ್ ನ್ಯೂಸ್: ಒಕ್ಕಲೆಬ್ಬಿಸುವುದಿಲ್ಲ ಎಂದು ಕೇಂದ್ರ ಸ್ಪಷ್ಟನೆ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯದ ನಿವಾಸಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸ್ಥಳೀಯರನ್ನು ಒಕ್ಕಲಿಬ್ಬಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಿದ Read more…

ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಬಜೆಟ್ ನಲ್ಲಿ ಸಿಗಲಿದೆ ಭರಪೂರ ಕೊಡುಗೆ

ದೈನಂದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ದುಸ್ತರ ಎಂಬ ಪರಿಸ್ಥಿತಿ ಮಧ್ಯಮ ವರ್ಗದ್ದಾಗಿದ್ದು, ಆದರೆ ಈ ಬಾರಿಯ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭರಪೂರ ಕೊಡುಗೆ Read more…

ಹಳೆಯ ವಾಹನ ಸ್ಕ್ರ್ಯಾಪ್ ಯೋಜನೆ ಉತ್ತೇಜನಕ್ಕೆ ಕೇಂದ್ರದಿಂದ ಆರ್ಥಿಕ ನೆರವು

ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಗೆ ಹಾಕಲು ಪ್ರೋತ್ಸಾಹ, ತೆರಿಗೆ ರಿಯಾಯಿತಿ ನೀಡಲು ಕೇಂದ್ರ ಸರ್ಕಾರವು ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು ಯೋಜನೆಯಡಿಯಲ್ಲಿ ರಾಜ್ಯಗಳಿಗೆ ಹೆಚ್ಚುವರಿ 2,000 ಕೋಟಿ ರೂಪಾಯಿ Read more…

ಭೂ ಹಗರಣದಲ್ಲಿ ಮಾಜಿ ಸಿಎಂಗೆ ಬಿಗ್ ಶಾಕ್: ಲಾಲು ಪ್ರಸಾದ್ ಸಿಬಿಐ ವಿಚಾರಣೆಗೆ ಕೇಂದ್ರದ ಅನುಮತಿ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರೀಯ ತನಿಖಾ ದಳವು ಕೇಂದ್ರದ Read more…

ವಜ್ರದ ವ್ಯಾಪಾರಿಗಳಿಂದ ಕೇಂದ್ರ ಸರ್ಕಾರಕ್ಕೆ ಹೀಗೊಂದು ಮನವಿ

ಜೆಮ್​ ಮತ್ತು ಆಭರಣ ರಫ್ತು ವಲಯವನ್ನು ಉತ್ತೇಜಿಸಲು ಮತ್ತು ಮುಂಬರುವ ಬಜೆಟ್‌ನಲ್ಲಿ ಸಾಗಣೆಯನ್ನು ಹೆಚ್ಚಿಸಲು ಪ್ರಯೋಗಾಲಯದಲ್ಲಿ ಸ್ಥಾಪಿಸುವ ವಜ್ರಗಳ ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ರದ್ದುಗೊಳಿಸುವುದು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...