alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಎಲ್ಲರಿಗೂ ವಸತಿ ಯೋಜನೆಯಡಿ 1.22 ಕೋಟಿ ಮನೆ ಮಂಜೂರು

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) ಅಡಿಯಲ್ಲಿ ಮಾರ್ಚ್‌ ವರೆಗೆ 1 ಕೋಟಿ 22 ಲಕ್ಷ ಮನೆಗಳು ಮಂಜೂರಾಗಿವೆ ಎಂದು ಸರ್ಕಾರ ತಿಳಿಸಿದೆ. ನಗರ ವಸತಿ ಮಿಷನ್ ಅಡಿಯಲ್ಲಿ Read more…

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ‘ಧರ್ಮಾಧಿಕಾರಿ’

ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಕನ್ನಡದಲ್ಲಿ ವೀರೇಂದ್ರ ಹೆಗ್ಗಡೆಯವರು Read more…

ಹಾರ್ಟ್, ಶುಗರ್ ಪೇಷಂಟ್ ಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಮಧುಮೇಹ, ಹೃದಯ ರಕ್ತನಾಳ, ಕಿಡ್ನಿ ಔಷಧಿಗಳ ಬೆಲೆ ಕಡಿತ ಸಾಧ್ಯತೆ

ನವದೆಹಲಿ: ಮಧುಮೇಹ, ಹೃದಯರಕ್ತನಾಳ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ ನಿರ್ಣಾಯಕ ಔಷಧಿಗಳ ಬೆಲೆಗಳನ್ನು ಕಡಿತಗೊಳಿಸಲು ಕೇಂದ್ರ ಯೋಜಿಸುತ್ತಿದೆ. ಕೇಂದ್ರವು ಶೀಘ್ರದಲ್ಲೇ ಹಲವಾರು ನಿರ್ಣಾಯಕ ಔಷಧಿಗಳ ಬೆಲೆ ಕಡಿತಗೊಳಿಸಲಿದೆ. ಆರೋಗ್ಯ ಸಚಿವ Read more…

BIG NEWS: ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕಾತಿ; 9.79 ಲಕ್ಷ ಹುದ್ದೆಗಳು ಖಾಲಿ; ಸಚಿವರಿಂದ ಮಾಹಿತಿ

ನವದೆಹಲಿ: ಕೇಂದ್ರದಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಸಚಿವರು ಸಂಸತ್ ಮುಂಗಾರು ಅಧಿವೇಶನದಲ್ಲಿ Read more…

BIG NEWS: ದುಬಾರಿ ದುನಿಯಾದ ಮಧ್ಯೆ ವಾಹನ ಮಾಲೀಕರಿಗೆ ಮತ್ತೊಂದು ‘ಶಾಕ್’

ಕೇಂದ್ರ ಸರ್ಕಾರ ಸೋಮವಾರದಿಂದ ಕೆಲವೊಂದು ವಸ್ತುಗಳ ಮೇಲಿನ ಜಿ.ಎಸ್.ಟಿ. ಏರಿಕೆ ಮಾಡಿದ್ದು ಇದರ ಪರಿಣಾಮ ಹಾಲು, ಲಸ್ಸಿ ಮೊದಲಾದವುಗಳ ಬೆಲೆ ಏರಿಕೆಯಾಗಿದೆ. ಈಗಾಗಲೇ ಡೀಸೆಲ್, ಪೆಟ್ರೋಲ್ ಬೆಲೆಯಿಂದ ಹೈರಾಣಾಗಿರುವ Read more…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ದಾಖಲಾಗಿ ಪದವಿಗಳನ್ನು ಪಡೆದುಕೊಳ್ಳುತ್ತಿದ್ದರು ಇದರಿಂದ ಬಹಳ ಅನುಕೂಲವಾಗಿತ್ತು. ಆದರೆ 2013-14 ಮತ್ತು 2014-15 ನೇ ಶೈಕ್ಷಣಿಕ ಸಾಲಿನ Read more…

ಸಂಸತ್ತಿನಲ್ಲಿ ಕೆಲ ಪದಗಳ ಬಳಕೆ ನಿಷೇಧದ ಬೆನ್ನಲ್ಲೇ ಆವರಣದಲ್ಲಿ ಧರಣಿಗೂ ‘ನಿರ್ಬಂಧ’

ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸಂಸತ್ತಿನಲ್ಲಿ ಕೆಲ ಪದಗಳ ಬಳಕೆಯನ್ನು ನಿಷೇಧಿಸಿ ಎರಡು ದಿನಗಳ ಹಿಂದಷ್ಟೇ ಆದೇಶ ಹೊರಡಿಸಲಾಗಿತ್ತು. ಇದೀಗ ಅದರ ಮರುದಿನವೇ ಮತ್ತೊಂದು Read more…

BIG NEWS: ಡಿಜಿಟಲ್ ಮೀಡಿಯಾಗೆ ಕಡಿವಾಣ ಹಾಕಲು ಕೇಂದ್ರದಿಂದ ಹೊಸ ಕಾನೂನು ಜಾರಿ: ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ

ನವದೆಹಲಿ: ದೇಶದಲ್ಲಿ ಡಿಜಿಟಲ್ ಮಾಧ್ಯಮ ನಿಯಂತ್ರಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ಸಾಧ್ಯತೆ ಇದೆ. ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆಯ ಅಡಿಯಲ್ಲಿ ನಿಯಮ ಉಲ್ಲಂಘನೆಗಾಗಿ ಕ್ರಮವನ್ನು Read more…

BIG NEWS: ಮತ್ತಷ್ಟು ಬ್ಯಾಂಕುಗಳ ವಿಲೀನಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ

ಈಗಾಗಲೇ ಸರ್ಕಾರಿ ಸ್ವಾಮ್ಯದ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಿರುವ ಕೇಂದ್ರ ಸರ್ಕಾರ ಈಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಮತ್ತಷ್ಟು ಬ್ಯಾಂಕುಗಳ ವಿಲೀನಕ್ಕೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಈ Read more…

ಕೇಂದ್ರ ಸರ್ಕಾರದ ‘ಆರೋಗ್ಯ ವಿಮೆ’ ಗೆ ನೋಂದಾಯಿಸಲು ವಿಕಲಚೇತನರಿಗೆ ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ ಆರೋಗ್ಯ ವಿಮಾ ಯೋಜನೆಯಲ್ಲಿ ವಿವಿಧ ವಿಕಲಚೇತನರು, ಬುದ್ಧಿಮಾಂದ್ಯ ವಿಕಲ ಚೇತನರು ನೋಂದಾಯಿಸಬಹುದಾಗಿದ್ದು ಈ ಕುರಿತ ಮಾಹಿತಿ ಇಲ್ಲಿದೆ. ವಾರ್ಷಿಕ ಒಂದು ಲಕ್ಷದವರೆಗೆ ಈ ವಿಮಾ ಯೋಜನೆ Read more…

BIG NEWS: ಜುಲೈ 15 ರಿಂದ 18 ರಿಂದ 59 ವರ್ಷದವರೆಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್

ಜುಲೈ 15 ರಿಂದ 18 ರಿಂದ 59 ವರ್ಷದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಬೂಸ್ಟರ್ ಡೋಸ್ ಮಾಡಲು ತೀರ್ಮಾನಿಸಲಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ಕುರಿತು Read more…

ಗಮನಿಸಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆ ದಿನ

ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2021 – 22 ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆ ದಿನವಾಗಿದೆ. ಆದರೆ ಇ Read more…

BREAKING: ಗ್ಯಾಂಗ್ ಸ್ಟರ್ ಅಬುಸಲೇಂ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಗ್ಯಾಂಗ್ ಸ್ಟರ್ ಅಬುಸಲೇಂ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮುಂಬೈ ಸರಣಿ ಬಾಂಬ್ ಸ್ಪೋಟದ ಅಪರಾಧಿಯಾಗಿರುವ ಅಬುಸಲೇಂ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. Read more…

ಶಿವನ ವೇಷ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ: ಬಂಧಿಸಿ ಎಚ್ಚರಿಕೆ ಬಳಿಕ ಬಿಟ್ಟು ಕಳಿಸಿದ ಪೊಲೀಸರು

ಅದೊಂದು ವಿಭಿನ್ನ ಬಗೆಯ ಪ್ರತಿಭಟನೆ. ಅಲ್ಲಿ ಜನರ ಗದ್ದಲಗಳಿರಲಿಲ್ಲ, ಧಿಕ್ಕಾರದ ಕೂಗಾಟಗಳಿರಲಿಲ್ಲ. ಆ ಪ್ರತಿಭಟನೆಯಲ್ಲಿ ಇದ್ದವರು ಇಬ್ಬರು ಮಾತ್ರ. ಒಂದು ಶಿವ ಮತ್ತು ಪಾರ್ವತಿ. ಪಿಎಂ ನರೇಂದ್ರ ಮೋದಿ Read more…

ಗೃಹಿಣಿಯರು, ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತೆ ಇಳಿಕೆ, 10 ರೂ. ಕಡಿತಕ್ಕೆ ಕೇಂದ್ರ ಸೂಚನೆ

ನವದೆಹಲಿ: ವಾರದೊಳಗೆ ಅಡುಗೆ ಎಣ್ಣೆ ದರದಲ್ಲಿ 10 ರೂಪಾಯಿ ಕಡಿಮೆ ಮಾಡಲು ಸರ್ಕಾರ ಸೂಚನೆ ನೀಡಿದೆ. ಸೂರ್ಯಕಾಂತಿ ಎಣ್ಣೆ, ಶೇಂಗಾ ಎಣ್ಣೆ ಸೇರಿದಂತೆ ಅಡುಗೆ ಎಣ್ಣೆಗಳ ದರವನ್ನು ವಾರದೊಳಗೆ Read more…

ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದರೇನು ? ಪಟ್ಟಿ ಡೌನ್ಲೋಡ್‌ ಮಾಡಿಕೊಳ್ಳುವುದು ಹೇಗೆ ?‌ ಇಲ್ಲಿದೆ ಟಿಪ್ಸ್

ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದರೇನು ? ಇದರಿಂದ ಸಾಮಾನ್ಯ ನಾಗರಿಕರಿಗೆ ಏನು ಪ್ರಯೋಜನ ? ಎಂಬ ಪ್ರಶ್ನೆ ಹಲವಾರು ಜನರನ್ನು ಕಾಡುತ್ತಿದೆ. ಎಷ್ಟೋ ಜನರು ಇದರ ಸದುಪಯೋಗ ಪಡೆದುಕೊಳ್ಳುವುದು Read more…

ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ದೇಶಾದ್ಯಂತ ‘ಒನ್ ನೇಷನ್ ಒನ್ ಡಯಾಲಿಸಿಸ್’ ಯೋಜನೆ ಜಾರಿ

ಚೆನ್ನೈ: ಕೇಂದ್ರ ಸರ್ಕಾರ “ಒಂದು ರಾಷ್ಟ್ರ, ಒಂದು ಡಯಾಲಿಸಿಸ್” ಕಾರ್ಯಕ್ರಮವನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಮರೀನಾ ಬೀಚ್‌ ನಲ್ಲಿ Read more…

BIG NEWS: ಬಂಡಾಯ ಶಾಸಕರಿಗೆ CRPF ಭದ್ರತೆ; ಕೇಂದ್ರ ಗೃಹ ಸಚಿವಾಲಯದಿಂದ ಸೂಚನೆ

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಶಿವಸೇನೆಯ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರ Y ಶ್ರೇಣಿ ಭದ್ರತೆ ನೀಡಿದೆ. ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 88,284 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 17,336 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆ ಕುಸಿತಗೊಂಡಿದ್ದು, 24 ಗಂಟೆಯಲ್ಲಿ 13 ಜನರು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್‌ ಏರಿಕೆ; ಒಂದೇ ದಿನದಲ್ಲಿ 38 ಜನ ಮಹಾಮಾರಿಗೆ ಬಲಿ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು,ಕಳೆದ 24 ಗಂಟೆಯಲ್ಲಿ 13,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 38 ಜನರು ಮಹಾಮಾರಿಗೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,249 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು 24 ಗಂಟೆಯಲ್ಲಿ Read more…

ಇಲ್ಲಿದೆ NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕಿರುಪರಿಚಯ

ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡಿನ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಜುಲೈ 18ರಂದು ನಡೆಯಲಿರುವ ಚುನಾವಣೆಯಲ್ಲಿ ದ್ರೌಪದಿ Read more…

BIG NEWS: ವಾರದಲ್ಲಿ ನಾಲ್ಕೇ ದಿನ ಕೆಲಸ: ಜುಲೈ 1 ರಿಂದ ಹೊಸ ಕಾರ್ಮಿಕ ಸಂಹಿತೆ ಜಾರಿ ಸಾಧ್ಯತೆ

ನವದೆಹಲಿ: ದೇಶದಲ್ಲಿ ಜುಲೈ 1 ರಿಂದ ಹೊಸ ಕಾರ್ಮಿಕ ಸಂಹಿತೆ ಜಾರಿಯಾಗುವ ಸಾಧ್ಯತೆಯಿದೆ. ವಾರಕ್ಕೆ ನಾಲ್ಕು ದಿನ ಕೆಲಸ ಜಾರಿ, ನಿತ್ಯ 12 ಗಂಟೆ ಕೆಲಸದ ಅವಧಿ ಏರಿಕೆಯಾಗುವ Read more…

ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತವಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,923 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 24 ಗಂಟೆಯಲ್ಲಿ 17 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. Read more…

‘ಅಗ್ನಿಪಥ್’ ಯೋಜನೆ ವಿರುದ್ಧದ ಪ್ರತಿಭಟನೆ ವೇಳೆ ರೈಲ್ವೇ ನಿಲ್ದಾಣದ ಅಂಗಡಿ ಲೂಟಿ: ಆಘಾತಕಾರಿ ವಿಡಿಯೋ ವೈರಲ್

ಪಾಟ್ನಾ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಕಾವು ಜೋರಾಗಿದೆ. ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದರಲ್ಲೂ ಬಿಹಾರ, Read more…

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ಪ್ರಕರಣ ದಾಖಲಾಗಿದೆ. 12,781 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

BIG BREAKING: ಕೊಂಚ ಕುಸಿತ ಕಂಡ ಕೊರೊನಾ ಸೊಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಆದರೆ ನಿನ್ನೆಗಿಂತ ಇಂದು ಕೊಂಚ ಕಡಿಮೆ ಪ್ರಮಾಣದಲ್ಲಿ ಕೇಸ್ ಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 12,899 ಜನರಲ್ಲಿ ಹೊಸದಾಗಿ ಸೋಂಕು Read more…

5G ಸೇವೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5G ತರಂಗಾಂತರ ಹರಾಜಿಗೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ 5G ಸೇವೆ ದೇಶದಲ್ಲಿ ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆಗೆ Read more…

BIG NEWS: ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಆದೇಶ

ನವದೆಹಲಿ: ವೋಟರ್ ಐಡಿ ಜೊತೆಗೆ ಆಧಾರ್ ಜೋಡಣೆಗೆ ಆದೇಶ ಹೊರಡಿಸಲಾಗಿದೆ. ಮತದಾರರ ಗುರುತಿನ ಚೀಟಿಯ ಸಂಖ್ಯೆಯನ್ನು ಆಧಾರ್ ನಂಬರ್ ಜೊತೆ ಜೋಡಣೆ ಮಾಡುವುದು ಸೇರಿದಂತೆ ಚುನಾವಣೆ ಸುಧಾರಣೆಗೆ ಸಂಬಂಧಿಸಿದ Read more…

4 ವರ್ಷಗಳ ಸೇವೆ ಬಳಿಕ ‘ಅಗ್ನಿ ವೀರ’ ರು ಏನೇನು ಮಾಡಬಹುದು….? ‘ಅಗ್ನಿ ಪಥ್’ ಯೋಜನೆ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರ ‘ಅಗ್ನಿ ಪಥ್’ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯನ್ವಯ 17.5 ವರ್ಷದಿಂದ 21 ವರ್ಷದೊಳಗಿನವರು ಶಿಕ್ಷಣ ಸಂಸ್ಥೆಗಳಿಂದ ಆಯ್ಕೆ ರಾಲಿ ಮೂಲಕ ಅಗ್ನಿ ವೀರರಾಗಿ ನೇಮಕಗೊಳ್ಳಲಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...