alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆದಿಚುಂಚನಗಿರಿ ನವಿಲು ಧಾಮ ಸೇರಿ ಎರಡು ನವಿಲು ಅಭಯಾರಣ್ಯ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕರ್ನಾಟಕದಲ್ಲಿ ಆದಿಚುಂಚನಗಿರಿ ಮತ್ತು ಕೇರಳದ ಚೂಲನ್ನೂರ್ ಅನ್ನು ನವಿಲು ಅಭಯಾರಣ್ಯವೆಂದು ಸರ್ಕಾರ ಘೋಷಿಸಿದೆ. ಲೋಕಸಭೆಯಲ್ಲಿ ಇಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ Read more…

BIG NEWS: ವಕ್ಫ್ ಮಂಡಳಿ ಅಧಿಕಾರಕ್ಕೆ ಕೇಂದ್ರದ ಕಡಿವಾಣ…?

ನವದೆಹಲಿ: ವಕ್ಪ್ ಮಂಡಳಿಯಲ್ಲಿ ಪಾರದರ್ಶಕತೆ ಮತ್ತು ಲಿಂಗ ವೈವಿಧ್ಯತೆ ತರುವ ಮೂಲಕ ಯಾವುದೇ ಆಸ್ತಿಯನ್ನು ಆಸ್ತಿ ಎಂದು ಘೋಷಿಸುವ ಮತ್ತು ಅದರ ನಿಯಂತ್ರಣವನ್ನು ತೆಗೆದುಕೊಳ್ಳುವ ವಕ್ಫ್ ಮಂಡಳಿಗಳ ಅನಿರ್ಬಂಧಿತ Read more…

BIG NEWS: ರಾಜ್ಯದ ಮುಡಿಗೆ ಮತ್ತೊಂದು ಗರಿ; ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ 2 ನೇ ಸ್ಥಾನ

ಕರ್ನಾಟಕ ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಎರಡನೇ ಸ್ಥಾನ ಲಭಿಸಿದೆ. ಕೇಂದ್ರ ಆರೋಗ್ಯ ಇಲಾಖೆ ಕೂಡ ಮಾಡುವ ಅತ್ಯುತ್ತಮ Read more…

ದಲಿತರನ್ನು ಮದುವೆಯಾದರೆ ‘ಕೇಂದ್ರ ಸರ್ಕಾರ’ ದ ಈ ಯೋಜನೆಯಡಿ ಸಿಗುತ್ತೆ 2.5 ಲಕ್ಷ ರೂಪಾಯಿ

ಅಂತರ್ಜಾತಿ ವಿವಾಹವನ್ನು ಉತ್ತೇಜಿಸಲು, ನರೇಂದ್ರ ಮೋದಿ ಸರ್ಕಾರ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಡಾ. ಅಂಬೇಡ್ಕರ್ ಫೌಂಡೇಶನ್ (ಡಿಎಎಫ್) ಆಶ್ರಯದಲ್ಲಿ ಸಾಮಾಜಿಕ Read more…

BIG NEWS: 8ನೇ ವೇತನ ಆಯೋಗ ರಚನೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪಿಂಚಣಿ ವ್ಯವಸ್ಥೆ ಪರಿಶೀಲನಾ ಸಮಿತಿ ಇನ್ನೂ ವರದಿ ಸಲ್ಲಿಸಬೇಕಿದೆ. 8ನೇ ಕೇಂದ್ರ ವೇತನ ಆಯೋಗಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ತಿಳಿಸಿದೆ. ರಾಜ್ಯಸಭೆಯಲ್ಲಿ ನೀಡಿದ ಲಿಖಿತ Read more…

ಸರ್ಕಾರದಿಂದಲೇ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟ

ನವದೆಹಲಿ: ಟೊಮೆಟೊ ದರ ಗಗನಕ್ಕೇರಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ Read more…

ವಿದೇಶ ಪ್ರಯಾಣಕ್ಕೆ ಐಟಿ ಪ್ರಮಾಣ ಪತ್ರ ಎಲ್ಲರಿಗೂ ಕಡ್ಡಾಯವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ವಿದೇಶ ಪ್ರಯಾಣಕ್ಕೆ ಐಟಿ ಪ್ರಮಾಣ ಪತ್ರ ಎಲ್ಲರಿಗೂ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ವಿದೇಶ ಪ್ರಯಾಣಕ್ಕೆ ಮುನ್ನ ತೆರಿಗೆ ಪಾವತಿಯ ಪ್ರಮಾಣ ಪತ್ರ ಸಲ್ಲಿಸುವುದು Read more…

ಅರಣ್ಯ ಹಕ್ಕು ಕಾಯ್ದೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಕೋರುವ ನಿರ್ಣಯ ಅಂಗೀಕಾರ

ಬೆಂಗಳೂರು: ಅನುಸೂಚಿತ ಬುಡಕಟ್ಟು ಸಮುದಾಯಗಳಿಗೆ ಸಿಗುವ ಸೌಲಭ್ಯಗಳನ್ನು ಇತರೆ ಅರಣ್ಯ ವಾಸಿಗಳಿಗೂ ಕಲ್ಪಿಸುವ ಉದ್ದೇಶದಿಂದ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಕೇಂದ್ರ ಸರ್ಕಾರಕ್ಕೆ ಕೋರುವ ನಿರ್ಣಯವನ್ನು ರಾಜ್ಯ Read more…

ರೈತರು, ಜನ ಸಾಮಾನ್ಯರಿಗೆ ಶಾಕ್: ಗ್ಯಾಸ್, ಆಹಾರ, ಗೊಬ್ಬರ ಸಬ್ಸಿಡಿ ಕಡಿತ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಆಹಾರ, ರಸಗೊಬ್ಬರ, ಇಂಧನಗಳ ಮೇಲಿನ ಸಬ್ಸಿಡಿಯನ್ನು 7.8ರಷ್ಟು ಕಡಿತಗೊಳಿಸಲಾಗಿದೆ. ಸಬ್ಸಿಡಿಗಳ Read more…

ಇದು ಬಿಹಾರ, ಆಂಧ್ರಪ್ರದೇಶ ಬಜೆಟ್: ಕೇಂದ್ರ ಬಜೆಟ್ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ಬೆಂಗಳೂರು: ಇದನ್ನು ಬಿಹಾರ, ಆಂಧ್ರಪ್ರದೇಶ ಬಜೆಟ್ ಎಂದು ಕರೆದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಕೈಗಾರಿಕಾ Read more…

ಇಂದು ಕೇಂದ್ರ ಬಜೆಟ್: ರೈತರು, ಮಧ್ಯಮ ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ ಸಾಧ್ಯತೆ: ನಿರೀಕ್ಷೆಗಳ ಮಹಾಪೂರ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಪ್ರಧಾನಿ ಮೋದಿ ನೇತೃತ್ವದ 3.4 ಸರ್ಕಾರದ ಮೊದಲ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು Read more…

BREAKING: ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಕೇಂದ್ರದಿಂದ ಒಪ್ಪಿಗೆ ನೀಡಲಾಗಿದೆ. ಈ ವರ್ಷದಲ್ಲಿ 2999 Read more…

ಮಾದಕ ವಸ್ತುಗಳ ನಿಗ್ರಹಕ್ಕೆ ಕೇಂದ್ರದಿಂದ ಪ್ರತ್ಯೇಕ ಸಹಾಯವಾಣಿ ಆರಂಭ

ನವದೆಹಲಿ: ಮಾದಕ ವಸ್ತುಗಳ ನಿಗ್ರಹಕ್ಕೆ ಕೇಂದ್ರ ಸರ್ಕಾರ 1933 ಎಂಬ ಪ್ರತ್ಯೇಕ ಸಹಾಯವಾಣಿ ಆರಂಭಿಸಿದೆ. ದೇಶದ ಮೊದಲ ಡ್ರಗ್ಸ್ ಸಹಾಯವಾಣಿ 1933 ಅನ್ನು ಕೇಂದ್ರ ಗೃಹ ಸಚಿವ ಅಮಿತ್ Read more…

ಭಾರತೀಯ ಭಾಷೆಗಳಲ್ಲಿ 22,000 ಪುಸ್ತಕಗಳ ಹೊರತರಲು ಕೇಂದ್ರದ ‘ಅಸ್ಮಿತಾ’ ಯೋಜನೆ ಆರಂಭ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತೀಯ ಭಾಷೆಗಳಲ್ಲಿ 22,000 ಪುಸ್ತಕಗಳನ್ನು ರಚಿಸುವ ಯೋಜನೆಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ಮಂಗಳವಾರ ಆರಂಭಿಸಿದೆ. ಅಸ್ಮಿತಾ(ಅನುವಾದ ಮತ್ತು Read more…

4 ವರ್ಷದ ಮಗುವನ್ನು ಶಾಲೆಯಲ್ಲೇ ಬಿಟ್ಟು ಬೀಗ ಹಾಕಿಕೊಂಡು ಹೋದ ಶಿಕ್ಷಕರು…….ಶಾಕಿಂಗ್ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲೆ ಮುಗಿದ ಮೇಲೆ ಶಿಕ್ಷಕರು ಮತ್ತು ಕಾರ್ಮಿಕರು ಶಾಲೆಗೆ ಬೀಗ ಹಾಕಿ ಮನೆಗೆ ಹೋಗಿದ್ದಾರೆ. ಆದ್ರೆ ಮಗುವೊಂದು ಶಾಲಾ ಕೊಠಡಿಯಲ್ಲೇ ಸಿಕ್ಕಿಬಿದ್ದಿದ್ದ Read more…

BUDGET: ಮೋದಿ 3.0 ಸರ್ಕಾರದ ಮೇಲಿದೆ ಹೆಚ್ಚಿನ ನಿರೀಕ್ಷೆ; ಇಲ್ಲಿದೆ ಡೀಟೇಲ್ಸ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23 ರಂದು 2024-25 ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಸಮ್ಮಿಶ್ರ ಸರ್ಕಾರ ಇರುವ ಕಾರಣ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯದಿಂದಲೂ ಉಚಿತವಾಗಿ ಸಾರವರ್ಧಿತ ಅಕ್ಕಿ ವಿತರಣೆ

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ ನೀಡುತ್ತಿರುವಂತೆ ಸಾರವರ್ಧಿತ ಅಕ್ಕಿಯನ್ನು ರಾಜ್ಯದಿಂದಲೂ ವಿತರಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. Read more…

ವಿಮಾ ಕಾಯ್ದೆಗೆ ತಿದ್ದುಪಡಿ: ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಎಲ್ಲಾ ನಾಗರೀಕರಿಗೂ ವಿಮಾ ಸೌಲಭ್ಯ ಕಲ್ಪಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ ಜುಲೈ 22 ರಿಂದ ಆರಂಭವಾಗಲಿರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ವಿಮಾ ಕಾಯ್ದೆ 1938ಕ್ಕೆ ತಿದ್ದುಪಡಿ Read more…

BIG NEWS: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ: ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಬ್ಯಾಂಕಿಂಗ್ ವಲಯದ ಸುಧಾರಣೆಗೆ ಮುಂದಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಸಿದ್ಧತೆ ನಡೆಸಿದೆ. ಜುಲೈ 22 ರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಬ್ಯಾಂಕಿಂಗ್ ವಲಯದ Read more…

Android ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಕೇಂದ್ರ ಸರ್ಕಾರದ ಎಚ್ಚರಿಕೆ

ನವದೆಹಲಿ: ದೇಶದ ಕೋಟ್ಯಂತರ ಆಂಡ್ರಾಯ್ಡ್ ಮೊಬೈಲ್ ಫೋನ್ ಗಳಿಗೆ ಹ್ಯಾಕಿಂಗ್ ಆತಂಕ ಎದುರಾಗಿದೆ. ಮೊಬೈಲ್ ಬಳಕೆದಾರರಿಗೆ ಗೊತ್ತಾಗದಂತೆ ಸೂಕ್ಷ್ಮ ಮಾಹಿತಿಗಳಿಗೆ ಕನ್ನ ಹಾಕುವ ಹಾಗೂ ಮೊಬೈಲ್ ಗಳಿಗೆ ಸೂಕ್ಷ್ಮ Read more…

ಮುಂದಿನ ವಾರದಿಂದ ನೀಟ್ ಕೌನ್ಸೆಲಿಂಗ್ ಆರಂಭ

ನವದೆಹಲಿ: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 3ನೇ ವಾರದಿಂದ ಕೌನ್ಸೆಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ನಾಲ್ಕು ಹಂತದಲ್ಲಿ Read more…

DA ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ಸರ್ಕಾರವು 18 ತಿಂಗಳ ಡಿಎ ಬಾಕಿ ಪ್ರಸ್ತಾಪವನ್ನು ಬಜೆಟ್‌ನಲ್ಲಿ ಘೋಷಿಸುವ ನಿರೀಕ್ಷೆ ಹೆಚ್ಚಿದೆ. ಕೋವಿಡ್-19 Read more…

BIG NEWS: ಕೇಂದ್ರ ಸಂಪುಟದಲ್ಲಿ ಸಿಗದ ಸಚಿವ ಸ್ಥಾನ; ಬಿಜೆಪಿ ವರಿಷ್ಠರ ವಿರುದ್ಧ ಸಂಸದ ರಮೇಶ್ ಜಿಗಜಿಣಗಿ ತೀವ್ರ ಅಸಮಾಧಾನ

ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಹೆಗ್ಗಳಿಕೆ ಹೊಂದಿರುವ ರಮೇಶ್ ಜಿಗಜಿಣಗಿ, ಈ ಬಾರಿಯ ಕೇಂದ್ರ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ Read more…

ಕೇಂದ್ರ ಸರ್ಕಾರದ ಸಾಲ 171.78 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರದ ಒಟ್ಟು ಸಾಲ 2024ರ ಮಾರ್ಚ್ ಅಂತ್ಯದ ವೇಳೆಗೆ 171.78 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. 2023ರ ಡಿಸೆಂಬರ್ ಕೊನೆಯಿಂದ ಆರಂಭವಾಗಿ ಮಾರ್ಚ್ 2024ರ ಅವಧಿಯಲ್ಲಿ Read more…

ಬಾಡಿಗೆ ತಾಯ್ತನಕ್ಕೂ 180 ದಿನ ಹೆರಿಗೆ ರಜೆ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 180 ದಿನಗಳ ಹೆರಿಗೆ ರಜೆ ನೀಡಲಾಗುವುದು. ಸರ್ಕಾರಿ ನೌಕರಿಯಲ್ಲಿರುವ ಮಹಿಳೆ ಬಾಡಿಗೆ ತಾಯ್ತನದ ಮೂಲಕ ಮಗು Read more…

ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ

ಬೆಂಗಳೂರು: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ Read more…

ಮೊಬೈಲ್ ಬಳಕೆದಾರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ಅನಪೇಕ್ಷಿತ ಕರೆ, ಸಂದೇಶ ತಡೆಗೆ ಮಾರ್ಗಸೂಚಿ

ನವದೆಹಲಿ: ಅನಪೇಕ್ಷಿತ ವ್ಯಾಪಾರ ಸಂದೇಶಗಳು ಮತ್ತು ಕರೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಅನಗತ್ಯ ವಾಣಿಜ್ಯ ಸಂವಹನಗಳಿಂದ ಗ್ರಾಹಕರನ್ನು ರಕ್ಷಿಸಲಿವೆ. Read more…

BREAKING: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಭತ್ತ, ರಾಗಿ, ಬೇಳೆ, ಎಣ್ಣೆಕಾಳುಗಳ ಬೆಂಬಲ ಬೆಲೆ ಪರಿಷ್ಕರಣೆ | MSP revision

ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ಪ್ರಮುಖ ಬೆಳೆಗಳಾದ ಬೇಳೆ, ಎಣ್ಣೆಕಾಳು, ಭತ್ತ, ಹತ್ತಿ, ರಾಗಿ ಮತ್ತು ಮೆಕ್ಕೆಜೋಳದ ಕನಿಷ್ಠ ಬೆಂಬಲ ಬೆಲೆಯನ್ನು ಪರಿಷ್ಕರಿಸಿ ರೈತರಿಗೆ ದೊಡ್ಡ ಪರಿಹಾರವನ್ನು Read more…

ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ ಆರು ಮಂದಿ ಮಾಜಿ ‘ಸಿಎಂ’ ಗಳು….!

ಭಾನುವಾರದಂದು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದಿದ್ದಾರೆ. ಈ ಮೂಲಕ ಜವಾಹರ್ ಲಾಲ್ ನೆಹರು ಬಳಿಕ ಮೂರು ಅವಧಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನರೇಂದ್ರ ಮೋದಿಯವರು Read more…

BIG NEWS: ಚುನಾವಣೆ ಸಂದರ್ಭದಲ್ಲಿ ‘ಖಟಾಖಟ್’ ಘೋಷಣೆ; 99 ‘ಕೈ’ ಸಂಸದರ ಅನರ್ಹತೆ ಕೋರಿ ರಾಷ್ಟ್ರಪತಿಗೆ ಮನವಿ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗ್ಯಾರಂಟಿ ಎಂದು ಹೇಳಿ, ದೇಶದ ಮಹಿಳೆಯರ ಖಾತೆಗೆ ನೇರವಾಗಿ ಹಣ ಹಾಕುವ ಭರವಸೆಯನ್ನು ನೀಡಲಾಗಿತ್ತು. ಅಲ್ಲದೇ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...