alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಂಪ್ರದಾಯಿಕ ಹಿಪೊಕ್ರೆಟಿಕ್ ಪ್ರಮಾಣ ವಚನ ಬದಲಿಸುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರದ ಸ್ಪಷ್ಟನೆ

ದೆಹಲಿ: ವೈದ್ಯರು ತೆಗೆದುಕೊಳ್ಳುವ ಸಾಂಪ್ರದಾಯಿಕ ಹಿಪೊಕ್ರೆಟಿಕ್ ಪ್ರಮಾಣವಚನವನ್ನು ಬದಲಾಯಿಸಿ ಚರಕ ಶಪಥವನ್ನ ಸೇರಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ವೈದ್ಯರ ಪ್ರಮಾಣ ವಚನವನ್ನು ಬದಲಾಯಿಸುವ ಉದ್ದೇಶ Read more…

‘ಕೊರೊನಾ’ ಕಾಲರ್ ಟ್ಯೂನ್ ನಿಂದ ಬೇಸತ್ತಿದ್ದವರಿಗೆ ಇಲ್ಲಿದೆ ಭರ್ಜರಿ ಖುಷಿ ಸುದ್ದಿ…!

ಯಾರಿಗಾದ್ರೂ ಫೋನ್ ಕರೆ ಮಾಡಿದಾಗ ಸಾಂಕ್ರಾಮಿಕ ರೋಗದ ಬಗ್ಗೆ ಪ್ರಕಟಣೆ ಕೇಳಿಬರುತ್ತವೆ. ಇದು ಕಳೆದ ಎರಡು ವರ್ಷಗಳಿಂದ ಈ ನಿಯಮ ಜಾರಿಯಲ್ಲಿದೆ. ಇದರಿಂದ ಜನತೆ ಬೇಸತ್ತು ರೋಸಿ ಹೋಗಿದ್ದಾರೆ. Read more…

Big News: ಕ್ರಿಪ್ಟೋ ಕರೆನ್ಸಿ ಪರಿಚಯಿಸುವ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ನವದೆಹಲಿ: ಭಾರತದಲ್ಲಿ ಕ್ರಿಪ್ಟೋಕರೆನ್ಸಿಯನ್ನು ಪರಿಚಯಿಸುವ ಯಾವುದೇ ಯೋಜನೆಯನ್ನು ಸರ್ಕಾರ ಹೊಂದಿಲ್ಲ ಮತ್ತು ಅವು ದೇಶದಲ್ಲಿ ಅನಿಯಂತ್ರಿತವಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ. ಆರ್‌ಬಿಐ ಕ್ರಿಪ್ಟೋಕರೆನ್ಸಿಯನ್ನು ನೀಡುವುದಿಲ್ಲ. Read more…

ಹಿಜಾಬ್​ ವಿಚಾರದಲ್ಲಿ ರಾಜ್ಯ ಹೈಕೋರ್ಟ್​ ತೀರ್ಪನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

  ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್​ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್​ನ ಕ್ರಮವನ್ನು Read more…

ಭಾರತದ 9 ಸಾವಿರ ಪೈಲಟ್‌ ಗಳ ಪೈಕಿ ಕೇವಲ 87 ಮಂದಿ ಮಾತ್ರ ವಿದೇಶಿಗರು…!

ದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳೊಂದಿಗೆ ಕೇವಲ 87 ವಿದೇಶಿ ಪೈಲಟ್‌ಗಳು ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಭಾರತದಲ್ಲಿ ಕೆಲಸ ಮಾಡುತ್ತಿರುವ ಸುಮಾರು 9,000 ಪೈಲಟ್‌ಗಳ ಪೈಕಿ Read more…

‘ಉಕ್ರೇನ್​​ನಿಂದ ವಾಪಸ್ಸಾದವನು ನನ್ನ ಪುತ್ರನಲ್ಲ, ಮೋದಿ ಪುತ್ರ’: ಭಾವುಕ ತಂದೆಯ ನುಡಿ

ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರದ ದಿಟ್ಟ ನಡೆಗೆ ಸಾಕಷ್ಟು ಪ್ರಶಂಸೆಗಳು ಕೇಳಿ ಬರುತ್ತಿವೆ. ಅದೇ ರೀತಿ ಕಾಶ್ಮೀರದ ಸಂಜಯ್​ ಪಂಡಿತ್​ ಎಂಬವರು ಉಕ್ರೇನ್​ನಲ್ಲಿ ಸಿಲುಕಿದ್ದ ತಮ್ಮ Read more…

ಕೇಂದ್ರ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ಸಿಗುತ್ತೆ 6000 ರೂಪಾಯಿ

ರೈತರು, ಮಹಿಳೆಯರು, ಬಡವರು, ನಿರ್ಗತಿಕರಿಗಾಗಿ ಸರ್ಕಾರ ಹಲವು ವಿಶೇಷ ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇವಲ‌ ಮಹಿಳೆಯರಿಗಾಗಿ ಎಂದೇ ಕೇಂದ್ರ ಸರ್ಕಾರ ಒಂದು ಯೋಜನೆಯನ್ನು‌ ಹಮ್ಮಿಕೊಂಡಿದ್ದು, ಇದರ ಅಡಿಯಲ್ಲಿ ನೇರವಾಗಿ ಮಹಿಳೆಯರ Read more…

ಸರ್ಕಾರಿ ನೌಕರರಿಗೆ ಬಂಪರ್;‌ ಹೋಳಿಗೂ ಮುನ್ನ ಸಿಗಲಿದೆ ಸಿಹಿ ಸುದ್ದಿ

ಹೋಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಸಿಗಬಹುದು. ಮಾಧ್ಯಮ ವರದಿಗಳ ಪ್ರಕಾರ, 7 ನೇ ವೇತನ ಆಯೋಗದ ಅಡಿಯಲ್ಲಿ, ಕೇಂದ್ರ ಸರ್ಕಾರಿ ನೌಕರರು Read more…

ಯುದ್ದ ಪೀಡಿತ ಉಕ್ರೇನ್‌ ನಿಂದ ವಿದ್ಯಾರ್ಥಿಗಳ ಸ್ಥಳಾಂತರ; ಕೇಂದ್ರ ಸರ್ಕಾರದ ನಡೆಗೆ ʼಸುಪ್ರೀಂʼ ಶ್ಲಾಘನೆ

ಯುದ್ಧಪೀಡಿತ ಉಕ್ರೇನ್​ನಿಂದ ನೂರಾರು ಭಾರತೀಯರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್​ ಮೆಚ್ಚುಗೆ ವ್ಯಕ್ತಪಡಿಸಿದೆ. ಕೇಂದ್ರದ ಪ್ರಾಮಾಣಿಕ ಪ್ರಯತ್ನಗಳನ್ನು ಶ್ಲಾಘಿಸಿದ ಸರ್ವೋಚ್ಛ ನ್ಯಾಯಾಲಯವು ಜನರ Read more…

BIG NEWS: ಯುದ್ಧದ ಬಳಿಕ ಉಕ್ರೇನ್​ ತೊರೆದ 18 ಸಾವಿರ ಭಾರತೀಯರು: ಕೇಂದ್ರದಿಂದ ಅಧಿಕೃತ ಮಾಹಿತಿ

ಕೈವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಉಕ್ರೇನ್​ನಿಂದ ಭಾರತಕ್ಕೆ ಮೊದಲ ವಿಮಾನ ಹೊರಟ ಬಗ್ಗೆ ಮಾಹಿತಿ ಹೊರಬಿದ್ದ ಬಳಿಕ ಇಲ್ಲಿಯವರೆಗೆ 18 ಸಾವಿರ ಮಂದಿ ಭಾರತೀಯ ಪ್ರಜೆಗಳು ಉಕ್ರೇನ್​ ತೊರೆದಿದ್ದಾರೆ Read more…

BIG NEWS: ಏರ್​ಪೋರ್ಟ್​ನಲ್ಲಿ ನೀಡಿದ ಸ್ವಾಗತ ನಿರಾಕರಿಸಿ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ ವಿದ್ಯಾರ್ಥಿ..!

ಯುದ್ಧ ಪೀಡಿತ ಉಕ್ರೇನ್​ನಿಂದ ಮರಳಿದ ಭಾರತೀಯ ವಿದ್ಯಾರ್ಥಿಯು ಕೇಂದ್ರ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ಯುದ್ಧ ಪೀಡಿತ ಸ್ಥಳದಿಂದ ನಾಗರಿಕರನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳದ ಮೇಲೆ ಈ Read more…

BIG NEWS: ಹದಿಹರೆಯದ ಹೆಣ್ಣು ಮಕ್ಕಳ ಸುರಕ್ಷತೆ ಹೆಚ್ಚಿಸಲು ಆತ್ಮರಕ್ಷಣಾ ತರಬೇತಿ ಆರಂಭಕ್ಕೆ ಕೇಂದ್ರದ ಸಿದ್ಧತೆ

ಮಹಿಳೆಯ ಸುರಕ್ಷತೆಗೆ ಇನ್ನಷ್ಟು ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಆತ್ಮರಕ್ಷಣೆಯ ತರಬೇತಿಗಳನ್ನು ನೀಡುವ ಪ್ರಯತ್ನಗಳನ್ನು ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಎಲ್ಲಾ ಹದಿಹರೆಯದ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ತರಬೇತಿಗಳನ್ನು ನೀಡುವ Read more…

BIG NEWS: ಅಪಘಾತಕ್ಕೀಡಾದ ಕುಟುಂಬಗಳಿಗೆ ಪರಿಹಾರ ಹೆಚ್ಚಿಸಿದ ಕೇಂದ್ರ….!

ಹಿಟ್ ಅಂಡ್ ರನ್ ಅಪಘಾತಕ್ಕೀಡಾಗಿ, ಸಾವನ್ನಪ್ಪುವ ಸಂತ್ರಸ್ತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಎಂಟು ಪಟ್ಟು ಹೆಚ್ಚಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಸಧ್ಯ ಅಪಘಾತಕ್ಕೀಡಾಗಿ ಸಾಯುವವರ ಕುಟುಂಬಗಳಿಗೆ 50,000 ಪರಿಹಾರ Read more…

ಗಮನಿಸಿ: ಕೇಂದ್ರ ಸರ್ಕಾರದ ಯೋಜನೆಯಡಿ ಈ ಮಕ್ಕಳಿಗೆ ಸಿಗಲಿದೆ 10 ಲಕ್ಷ ರೂಪಾಯಿ

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು ಪಿಎಂ ಕೇರ್ಸ್​ ಫಾರ್​ ಚಿಲ್ಡ್ರನ್​ (PM Cares for Children Scheme ) ಯೋಜನೆಯನ್ನು ಫೆಬ್ರವರಿ 28ರವರೆಗೆ ವಿಸ್ತರಿಸಿದೆ. ಈ Read more…

Big News: ಕೊರೊನಾ ಕೇಸ್ ಇಳಿಕೆ ಬೆನ್ನಲ್ಲೇ ಈ ಹಿಂದಿನಂತೆ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ‘ಗ್ರೀನ್ ಸಿಗ್ನಲ್’ ಸಾಧ್ಯತೆ

ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಮಾರ್ಚ್​ 15ರಿಂದ ಪುನಾರಂಭಗೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ವಿದೇಶಿ ಆಗಮನ ಹಾಗೂ ನಿರ್ಗಮನಗಳಿಗಾಗಿ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಪರಿಣಾಮಕಾರಿಯಾದ ಕಾರ್ಯಾಚರಣಾ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ ಅಳವಡಿಕೆಗೆ ಕೇಂದ್ರದ ಸೂಚನೆ

ನವದೆಹಲಿ: ಪಡಿತರ ಚೀಟಿಯ ಮೂಲಕ ಆಹಾರ ಧಾನ್ಯಗಳನ್ನು ಪಡೆಯುವವರಿಗೆ ಸಂತಸದ ಸುದ್ದಿ ಇಲ್ಲಿದೆ. ನ್ಯಾಯಬೆಲೆ ಅಂಗಡಿ ಮಾಲೀಕರು ಇನ್ನುಮುಂದೆ ಪಡಿತರ ಕಡಿತ ಮಾಡಲು ಸಾಧ್ಯವಾಗುವುದಿಲ್ಲ. ರಾಷ್ಟ್ರೀಯ ಆಹಾರ ಭದ್ರತಾ Read more…

ಬೆಳೆ ನಷ್ಟದ ಆತಂಕದಲ್ಲಿರುವ ರೈತರಿಗೆ ಭರ್ಜರಿ ‘ಗುಡ್ ನ್ಯೂಸ್’

ರೈತರು ಬೆಳೆಯುವ ಬೆಳೆ ಪ್ರಕೃತಿಯ ಮೇಲೆ ಅವಲಂಬಿತವಾಗಿರುತ್ತದೆ. ಅತಿ ಹೆಚ್ಚು ಮಳೆ ಬಂದರೂ ಕಷ್ಟ ಕಡಿಮೆಯಾದರೂ ಕಷ್ಟ ಎಂಬ ಸ್ಥಿತಿ ಅನ್ನದಾತರದ್ದು. ಒಂದೊಮ್ಮೆ ಬೆಳೆ ಚೆನ್ನಾಗಿ ಬಂದರೂ ಸಹ Read more…

BIG NEWS: ಶ್ರೀಲಂಕಾದಲ್ಲಿ ಬಂಧಿಯಾಗಿದ್ದ ತಮಿಳುನಾಡಿನ ಮೀನುಗಾರರು ಮರಳಿ ತಾಯ್ನಾಡಿಗೆ…!

ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಬಳಿಕ ಶ್ರೀಲಂಕಾ ನೌಕಾಪಡೆಯಿಂದ ಬಿಡುಗಡೆಯಾದ ಕನಿಷ್ಟ 47 ಮಂದಿ ಮೀನುಗಾರರು ಇಂದು ಬೆಳಗ್ಗೆ ಚೆನ್ನೈಗೆ ಬಂದಿಳಿದಿದ್ದಾರೆ. ಇಂದು ಬೆಳಗ್ಗೆ ಭಾರತಕ್ಕೆ ಮರಳಿದ ಮೀನುಗಾರರು ತಮಿಳುನಾಡಿನ Read more…

ಕೋವಿಡ್ 19 ಲಸಿಕೆಯಲ್ಲಿ ಮಹತ್ವದ ಸಾಧನೆ ಮಾಡಿದ ಭಾರತ: ಟ್ವೀಟ್​ ಮೂಲಕ ಕೇಂದ್ರ ಆರೋಗ್ಯ ಸಚಿವರಿಂದ ಮಾಹಿತಿ

ದೇಶದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯಲ್ಲಿ ಶೇಕಡಾ 80ರಷ್ಟು ಜನರು ಕೋವಿಡ್​ 19 ವಿರುದ್ಧ ಲಸಿಕೆಯನ್ನು ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್​ ಮಾಂಡವಿಯಾ ಅಧಿಕೃತ ಮಾಹಿತಿ Read more…

ಬಡವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: 60 ಸಾವಿರ ಮನೆಗಳ ನಿರ್ಮಾಣಕ್ಕೆ ಅನುಮತಿ

ನವದೆಹಲಿ: ಕರ್ನಾಟಕ, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ 60,000 ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) ಅಡಿಯಲ್ಲಿ 60 Read more…

BIG NEWS: ಶೀಘ್ರದಲ್ಲಿಯೇ ಸರ್ಕಾರಿ ನೌಕರರ ಖಾತೆ ಸೇರಲಿದೆ 2 ಲಕ್ಷ ರೂ.

ಮೋದಿ ಸರ್ಕಾರ, ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡಲಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಕಾದು ಕುಳಿತಿರುವ ದಿನ ಹತ್ತಿರ ಬರ್ತಿರುವಂತೆ ಕಾಣ್ತಿದೆ. ಕಳೆದ 18 ತಿಂಗಳಿಂದ Read more…

ರೈತರಿಗೆ ಭರ್ಜರಿ ಖುಷಿ ಸುದ್ದಿ..! ಟ್ರ್ಯಾಕ್ಟರ್ ಖರೀದಿ ಮೇಲೆ ಸಿಗ್ತಿದೆ ಶೇ.50 ರಷ್ಟು ಸಬ್ಸಿಡಿ

ರೈತರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದರಲ್ಲಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯೂ Read more…

2024ರ ವೇಳೆಗೆ ಕೃಷಿಯಲ್ಲಿ ಶೂನ್ಯ ಡೀಸೆಲ್ ಬಳಕೆ: ಕೇಂದ್ರ ಸರ್ಕಾರದ ಮಹತ್ವದ ಗುರಿ

ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ, ಸಕ್ಕರೆ ಮತ್ತು ಧಾನ್ಯಗಳು ಬೆಳೆಗಾರ ಭಾರತ. ಭಾರತದ ಕೃಷಿಯಲ್ಲಿ ಡೀಸೆಲ್ ಬಳಕೆಯ ಪ್ರಮಾಣವು ಹೆಚ್ಚಿದೆ. ಇಂತಹ ದೇಶ ಮುಂದಿನ ಮೂರು ವರ್ಷಗಳೊಳಗೆ Read more…

UPSC ಆಕಾಂಕ್ಷಿಗಳಿಗೆ ಕೇಂದ್ರದಿಂದ ಬಿಗ್ ಶಾಕ್: ಹೆಚ್ಚುವರಿ ಪ್ರಯತ್ನದ ಪ್ರಸ್ತಾಪವಿಲ್ಲವೆಂದು ಸಚಿವರ ಸ್ಪಷ್ಟನೆ

ನವದೆಹಲಿ: 2022 ರ ನಾಗರಿಕ ಸೇವಾ ಪರೀಕ್ಷೆಯ ಆಕಾಂಕ್ಷಿಗಳಿಗೆ ಹೆಚ್ಚುವರಿ ಪ್ರಯತ್ನಗಳನ್ನು ನೀಡುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ರಾಜ್ಯಸಭೆಗೆ ಗುರುವಾರ ತಿಳಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ನಾಗರಿಕ Read more…

ಈ ಕಾರಣಕ್ಕೆ ವಿಶ್ವ ದಾಖಲೆಯ ಪುಸ್ತಕದಲ್ಲಿ ಹೆಸರು ನೋಂದಾಯಿಸಿಕೊಂಡ ʼಅಟಲ್​ ಟನಲ್​ʼ

ನಿನ್ನೆ ನಡೆದ ಐತಿಹಾಸಿಕ ಸಮಾರಂಭದಲ್ಲಿ ವಿಶ್ವ ದಾಖಲೆಯ ಪುಸ್ತಕದಲ್ಲಿ 10 ಸಾವಿರ ಅಡಿ ಎತ್ತರದ ಅಟಲ್​ ಸುರಂಗವನ್ನು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಎಂದು ಪ್ರಮಾಣೀಕರಿಸಲಾಗಿದೆ ಎಂದು Read more…

ನಿಷೇಧದ ಬಳಿಕ ಅಮಾನ್ಯಗೊಂಡ ನೋಟುಗಳು ಏನಾದವು ಎಂಬುದರ ಕುರಿತು ಇಲ್ಲಿದೆ ಮಾಹಿತಿ

2016ರ ನವೆಂಬರ್​ 8ರ ದಿನವನ್ನು ಯಾರು ತಾನೆ ಮರೆಯಲು ಸಾಧ್ಯ..? ಆ ದಿನದಂದು ಪ್ರಧಾನಿ ನರೇಂದ್ರ ಮೋದಿ ಹಳೆಯ 500 ಹಾಗೂ 1000 ರೂಪಾಯಿಗಳ ನೋಟನ್ನು ಅಮಾನ್ಯ ಮಾಡಿ Read more…

BIG NEWS: ಕೊರೊನಾ ಕಾರಣಕ್ಕೆ 2021ರ ಜನಗಣತಿ ಮುಂದೂಡಿಕೆ

ಕೋವಿಡ್-19 ಕಾರಣದಿಂದಾಗಿ 2021ರ ಜನಗಣತಿಯನ್ನು ಮುಂದಿನ ಆದೇಶದವರೆಗೂ ಮುಂದೂಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಲೋಕಸಭೆಗೆ ತಿಳಿಸಿದೆ. 2020 ಮತ್ತು 2021ರಲ್ಲಿ ಸೆನ್ಸಸ್ ಅಧಿಕಾರಿಗಳ ಒಟ್ಟಾರೆ 372 Read more…

BIG NEWS: ಏಪ್ರಿಲ್‌ನಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಕೇಂದ್ರ ಅನುದಾನಿತ ಯೋಜನೆಗಳ ಸಂಪೂರ್ಣ ಹಣ

ಭಾರತ್‌ನೆಟ್, ನಮಾಮಿ ಗಂಗೆ-ರಾಷ್ಟ್ರೀಯ ಗಂಗಾ ಯೋಜನೆ, ಮೆಟ್ರೋ ಯೋಜನೆಗಳು, ಬಡ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕ, ಬೆಳೆ ವಿಮೆ, ಕಾರ್ಮಿಕ ಕಲ್ಯಾಣ ಯೋಜನೆಗಳು ಇತ್ಯಾದಿಗಳಂತಹ 500 ಕೋಟಿ ಅಥವಾ ಅದಕ್ಕಿಂತ Read more…

ಲತಾ ಮಂಗೇಶ್ಕರ್​ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆಗೆ ಮುಂದಾದ ಕೇಂದ್ರ ಸರ್ಕಾರ

ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್​ ಸ್ಮರಣಾರ್ಥ ಕೇಂದ್ರ ಸರ್ಕಾರವು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ವಿಚಾರವಾಗಿ ಮಾತನಾಡಿದ ಕೇಂದ್ರ ರೈಲ್ವೆ, ಸಂವಹನ ಹಾಗೂ ಎಲೆಕ್ಟ್ರಾನಿಕ್ಸ್​​ , Read more…

ಗೂಗಲ್ ಕ್ರೋಮ್ ಬಳಸ್ತೀರಾ…? ಹಾಗಾದ್ತೆ ಮಿಸ್‌ ಮಾಡ್ದೆ ಈ ಸುದ್ದಿ ಓದಿ

ಗೂಗಲ್ ಕ್ರೋಮ್ ವಿಶ್ವದ ಅತ್ಯಂತ ಜನಪ್ರಿಯ ಇಂಟರ್ನೆಟ್ ಬ್ರೌಸರ್ ಆಗಿದ್ದು, ಇದನ್ನು ಲಕ್ಷಾಂತರ ಜನರು ಪ್ರತಿದಿನ ಬಳಸುತ್ತಾರೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಭಾರತೀಯ ಕಂಪ್ಯೂಟರ್ ತುರ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...