alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಕಾರ ವಲಯಕ್ಕೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಶೀಘ್ರದಲ್ಲೇ ಹೊಸ ಸಹಕಾರ ನೀತಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸರ್ಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. 65,000 ದಷ್ಟು ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿದ್ದು, ಮುಂದಿನ ಐದು Read more…

ನಿವೃತ್ತ ನೌಕರರಿಗೆ ಗುಡ್‌ ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದ ನಿವೃತ್ತ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿರುವ ವಿತ್ತ ಸಚಿವಾಲಯದ ಆಯವ್ಯಯ ಇಲಾಖೆ ತುಟ್ಟಿ ಭತ್ಯೆಯೊಂದಿಗೆ ನಗದು ಪಾವತಿ ಹಾಗೂ ಗ್ರಾಚುಯಿಟಿ ನೀಡಲು ಆದೇಶ ಹೊರಡಿಸಿದೆ. ಜನವರಿ Read more…

BIG NEWS: ಎಲ್‌ಪಿಜಿ ಸಬ್ಸಿಡಿ ನೀತಿಯಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರದ ಸಿದ್ದತೆ

ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಕೊಡುವ ಸಂಬಂಧ ಕೇಂದ್ರ ಸರ್ಕಾರ ಹೊಸ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ. ತಮ್ಮ ಅಡುಗೆ ಅನಿಲವನ್ನು ಮರುಪೂರಣ ಮಾಡಿಕೊಳ್ಳಲು ಗ್ರಾಹಕರು 1000 ರೂ.ಗಳ Read more…

ಸುಳ್ಳಿಗೊಂದು ʼಆಸ್ಕರ್ʼ​ ಪ್ರಶಸ್ತಿ ಇದ್ದರೆ ಅದನ್ನು ಪ್ರಧಾನಿ ಮೋದಿಗೇ ನೀಡಿ..! ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹಮದ್​ ವ್ಯಂಗ್ಯ

ಸುಳ್ಳು ಹೇಳುವುದಕ್ಕೆ ಏನಾದರೂ ಆಸ್ಕರ್​​ ಪ್ರಶಸ್ತಿ ಇದ್ದರೆ ಅದು ಪ್ರಧಾನಿ ಮೋದಿಯವರಿಗೇ ಸಲ್ಲುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್​ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ Read more…

ದೇಶದಲ್ಲಿ ಕೋವಿಡ್​ ಲಸಿಕೆ ಅಭಾವ ತಪ್ಪಿಸಲು ಕೇಂದ್ರ ಸರ್ಕಾರದಿಂದ ಹೊಸ ಮಾಸ್ಟರ್​ ಪ್ಲಾನ್..​..!

24 ಗಂಟೆ ಅವಧಿಯಲ್ಲಿ ಅತೀ ಹೆಚ್ಚು ಕೊರೊನಾ ಲಸಿಕೆಯನ್ನು ನೀಡಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ತಿಂಗಳಿಗೆ 25 ಡೋಸ್​ Read more…

ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲೇ ಸರ್ಕಾರಿ ನೌಕರರಿಗೆ ʼಬಂಪರ್‌ʼ ಸುದ್ದಿ

ಹಬ್ಬದ ಮಾಸ ಹತ್ತಿರವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿಯೊಂದು ಬಂದಿದೆ. ತನ್ನ ನೌಕರರಿಗೆ ತುಟ್ಟಿ ಭತ್ಯೆ (ಡಿಎ ಮತ್ತು ಡಿಆರ್‌) ಏರಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. Read more…

ಆರ್ಥಿಕ ಸಂಕಷ್ಟದಲ್ಲಿದ್ದ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ ಬಿಗ್​ ರಿಲೀಫ್…​..!

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಟೆಲಿಕಾಂ ಸಂಸ್ಥೆಗಳಿಗೆ ಕೇಂದ್ರ ಸರ್ಕಾರವು ಪರಿಹಾರ ಪ್ಯಾಕೇಜ್​ ಘೋಷಣೆ ಮಾಡಲು ಅನುಮೋದನೆ ನೀಡಿದೆ. ಇದರಿಂದ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದ ಸಾಕಷ್ಟು ಟೆಲಿಕಾಂ ಕಂಪನಿಗಳಿಗೆ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನ ಸಾಮಾನ್ಯರಿಗೆ ಭರ್ಜರಿ ಗುಡ್‌ ನ್ಯೂಸ್

ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ಪಾಮ್​ ಆಯಿಲ್​, ಸೋಯಾಎಣ್ಣೆ ಹಾಗೂ ಸೂರ್ಯಕಾಂತಿ ಎಣ್ಣೆಯ ಮೇಲಿನ ಆಮದು ತೆರಿಗೆಗಳನ್ನು ಕಡಿತಗೊಳಿಸಲಾಗಿದೆ. ದೇಶದಲ್ಲಿ ಸಸ್ಯಜನ್ಯ ಎಣ್ಣೆಗಳ ದರವನ್ನು ಕಡಿಮೆ ಮಾಡುವ ಸಲುವಾಗಿ ಈ Read more…

BREAKING: ಮಹಿಳೆಯರ ಎನ್.ಡಿ.ಎ. ಸೇರ್ಪಡೆ ಕುರಿತು ಕೇಂದ್ರದಿಂದ ಸುಪ್ರೀಂಗೆ ಮಹತ್ವದ ಮಾಹಿತಿ

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆಯಲ್ಲಿ ಲಿಂಗ ತಾರತಮ್ಯವನ್ನು ಖಂಡಿಸಿದ್ದ ಸುಪ್ರೀಂ ಕೋರ್ಟ್​ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡುವಂತೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್​ ಆದೇಶದಂತೆ ಮಹಿಳೆಯರಿಗೆ ಪರೀಕ್ಷೆ ಬರೆಯಲು Read more…

ಕೋವಿಶೀಲ್ಡ್​ ಲಸಿಕೆ ಕುರಿತಂತೆ ಕೇಂದ್ರಕ್ಕೆ ಮಹತ್ವದ ನಿರ್ದೇಶನ ನೀಡಿದ ಕೇರಳ ಹೈಕೋರ್ಟ್

ಪ್ರಸ್ತುತ ಸೂಚಿಸಲಾಗಿರುವ 84 ದಿನಗಳ ಅಂತರಕ್ಕೂ ಮೊದಲು ಅನಿವಾರ್ಯ ಕಾರಣಗಳಿಂದ 2 ಡೋಸ್ ಲಸಿಕೆಯನ್ನು ಸ್ವೀಕರಿಸಲು ಇಚ್ಛಿಸುವವರಿಗೆ ಮೊದಲ ಡೋಸ್​ ಕೋವಿಶೀಲ್ಡ್​ ಪಡೆದ ನಾಲ್ಕು ವಾರದ ಬಳಿಕ ಕೋವಿನ್​ Read more…

ಜನ ಸಾಮಾನ್ಯರಿಗೆ ಖುಷಿ ಸುದ್ದಿ: ಕ್ಯಾನ್ಸರ್‌ ಸೇರಿದಂತೆ ಅಗತ್ಯ ಔಷಧಿಗಳ ಬೆಲೆ ಇಳಿಕೆ

ಅಗತ್ಯ ಔಷಧಿಗಳ ಲಭ್ಯತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಅಗತ್ಯ ಔಷಧಗಳ ಪಟ್ಟಿಯನ್ನು ಪರಿಷ್ಕರಿಸಿದೆ. ಸಾಮಾನ್ಯವಾಗಿ ಬಳಕೆಯಾಗಲ್ಪಡುವ 39 ಔಷಧಗಳ ಬೆಲೆಯನ್ನು ದರವನ್ನು ಇಳಿಕೆ ಮಾಡಿದೆ. ಕ್ಯಾನ್ಸರ್, Read more…

ಕೋವಿಡ್​ ಮರಣ ಪ್ರಮಾಣ ಪತ್ರ: ಮಾರ್ಗಸೂಚಿ ರಚನೆಗೆ ಕೇಂದ್ರಕ್ಕೆ ‘ಸುಪ್ರೀಂ’ ಡೆಡ್​ಲೈನ್​

ಕೋವಿಡ್​ 19ನಿಂದ ಮೃತಪಟ್ಟವರ ಮರಣ ಪ್ರಮಾಣ ಪತ್ರಗಳನ್ನು ಕುಟುಂಬಸ್ಥರಿಗೆ ನೀಡುವ ಸಂಬಂಧ ಮಾರ್ಗಸೂಚಿಯನ್ನು ರೂಪಿಸದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಸೆಪ್ಟೆಂಬರ್​ 11ರ ಒಳಗಾಗಿ Read more…

ಹಬ್ಬದ ವೇಳೆ ಹಬ್ಬಲಿದೆ ಕೊರೋನಾ: ಮೈಮರೆಯದಿರಿ ಎಂದ ಕೇಂದ್ರ ಸರ್ಕಾರ

ನವದೆಹಲಿ: ಮನೆಯೊಳಗೆ ಹಬ್ಬ ಆಚರಿಸಿ, ಸಾರ್ವಜನಿಕವಾಗಿ ಹಬ್ಬ ಆಚರಣೆ ಮಾಡದಿರಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ಎರಡನೆಯ ಇನ್ನೂ Read more…

ಐಡಿಬಿಐ ಬ್ಯಾಂಕ್‌ ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ…?

2022ರ ಆರ್ಥಿಕ ವರ್ಷದಲ್ಲಿ ಐಡಿಬಿಐ ಬ್ಯಾಂಕ್​ ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಈ ಬಗ್ಗೆ ಪ್ರಸ್ತಾವನೆ ಸಲ್ಲಿಸುವ ಮುನ್ನ ಆರ್.ಬಿ.ಐ. ಜೊತೆ ಸಾಧಕ ಬಾಧಕಗಳ ಬಗ್ಗೆ ಚರ್ಚೆಗೆ ಮುಂದಾಗಿದೆ Read more…

ಅಡುಗೆ ಕೆಲಸಗಾರರು, ಅರ್ಚಕರು, ಪುರೋಹಿತರು ಸೇರಿ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ಸೌಲಭ್ಯ ಕಲ್ಪಿಸಲು ಮುಂದಾಗಿದ್ದು, ಇ -ಶ್ರಮ್ ವೆಬ್ಸೈಟ್ ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಇ – ಶ್ರಮ ಹೆಸರಿನ ವೆಬ್ ಪೋರ್ಟಲ್ Read more…

ಕೇರಳದಲ್ಲಿ ಕೈಮೀರಿದ ಕೊರೋನಾ ಭಾರಿ ಸ್ಪೋಟ, ಕೇಂದ್ರದಿಂದ ಖಡಕ್ ವಾರ್ನಿಂಗ್

ನವದೆಹಲಿ: ಕೇರಳದಲ್ಲಿ ಕೊರೋನಾ ಸ್ಫೋಟವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಾರ್ನಿಂಗ್ ಮಾಡಿದೆ. ಶೇಕಡ 85 ರಷ್ಟು ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದೆ. ಕೇರಳದಲ್ಲಿ ನಿರ್ಲಕ್ಷದಿಂದಾಗಿ ಸೋಂಕು Read more…

ತೆರಿಗೆದಾರರಿಗೆ ಗುಡ್ ನ್ಯೂಸ್: ತೆರಿಗೆ ವ್ಯಾಜ್ಯ ಇತ್ಯರ್ಥದ ‘ವಿವಾದ್ ಸೆ ವಿಶ್ವಾಸ್’ ವಿಸ್ತರಣೆ

ನವದೆಹಲಿ: ತೆರಿಗೆಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ವಿವಾದ್ ಸೆ ವಿಶ್ವಾಸ್ ಯೋಜನೆಯ ಗಡುವನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರ ವಿವಾದ್ ಸೆ ವಿಶ್ವಾಸ್ ಯೋಜನೆ Read more…

ಅದ್ಧೂರಿ ಹಬ್ಬದಾಚರಣೆಗೆ ಕೇಂದ್ರ ಸರ್ಕಾರದಿಂದ ಬ್ರೇಕ್​: ಹೊಸ ಮಾರ್ಗಸೂಚಿ ಬಿಡುಗಡೆ

ಸಾಲು ಸಾಲು ಹಬ್ಬಗಳ ಹಿನ್ನೆಲೆ ಕೇಂದ್ರ ಗೃಹ ಸಚಿವಾಲಯವು ಸೆಪ್ಟೆಂಬರ್​ 30ರವರೆಗೆ ಅನ್ವಯವಾಗುವಂತೆ ಮಾರ್ಗಸೂಚಿ ಹೊರಡಿಸಿದ್ದು ಯಾವುದೇ ರೀತಿಯ ಔತಣ ಕೂಟಗಳು ನಡೆಯುವಂತಿಲ್ಲ ಎಂದು ಹೇಳಿದೆ. ಪ್ರತಿಯೊಂದು ರಾಜ್ಯಗಳಿಗೆ Read more…

ಕಡಿಮೆ ಬೆಲೆಗೆ ಹೊಸ ವಾಹನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಾಹನ ತೆರಿಗೆ ಇಳಿಕೆ ಸಾಧ್ಯತೆ

ನವದೆಹಲಿ: ವಾಹನ ತೆರಿಗೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೊರೊನಾ ಕಾರಣದಿಂದಾಗಿ  ಆಟೋಮೊಬೈಲ್ ಕ್ಷೇತ್ರಕ್ಕೆ ಹಿನ್ನಡೆಯಾಗಿದ್ದು, ಇದಕ್ಕೆ ಪುನಶ್ಚೇತನ ನೀಡುವ ಸಲುವಾಗಿ ತೆರಿಗೆ ಕಡಿತ ಮಾಡಲು Read more…

ಆರ್ಥಿಕ ದುರ್ಬಲರಿಗೆ ಮೀಸಲಾತಿ, ಸರ್ಕಾರದಿಂದ ಹೊಸ ಆದೇಶ

ನವದೆಹಲಿ: ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಡಿಸಲಾಗಿದೆ. 2019 ರಲ್ಲಿ ಕೇಂದ್ರ ಸರ್ಕಾರ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡ 10 ರಷ್ಟು ಮೀಸಲಾತಿ ಘೋಷಿಸಿದ್ದು, Read more…

ಗೃಹಿಣಿಯರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಇಳಿಕೆ

ನವದೆಹಲಿ: ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ಕಚ್ಚಾ ಸೋಯಾ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಸೀಮಾ Read more…

ಪೇಟೆಂಟ್​​ಗೆ ಅರ್ಜಿ ಸಲ್ಲಿಸುವ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ʼಬಂಪರ್ʼ ಕೊಡುಗೆ

ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪಿಯೂಷ್​ ಗೋಯಲ್ ಪೇಟೆಂಟ್​ಗೆ ಅರ್ಜಿ ಸಲ್ಲಿಸುವ ಮಾನ್ಯತೆ ಪಡೆದ ಭಾರತದ ಅಥವಾ ವಿದೇಶಿ ಶಿಕ್ಷಣ ಸಂಸ್ಥೆಗಳಿಗೆ ಶೇಕಡಾ 80ರಷ್ಟು ಶುಲ್ಕ ಕಡಿತ ಮಾಡೋದಾಗಿ Read more…

ಕೊರೋನಾ ತಡೆಗೆ ಕೇಂದ್ರದಿಂದ ಮತ್ತೊಂದು ಮಹತ್ವದ ಹೆಜ್ಜೆ, ರಾಜ್ಯಗಳಿಗೆ ಮಾರ್ಗಸೂಚಿ

ನವದೆಹಲಿ: ಕೊರೊನಾ ವೈರಸ್ ಇಡೀ ವಿಶ್ವವನ್ನು ತಲ್ಲಣಗೊಳಿಸಿದೆ. ಈ ವೈರಸ್ ಎಷ್ಟು ಅಪಾಯಕಾರಿ ಎಂಬುದನ್ನು ಜಗತ್ತು ಎರಡನೇ ಅಲೆಯ ಸಂದರ್ಭದಲ್ಲಿ ಕಂಡಿದೆ. ಭಾರತ ಸರ್ಕಾರ ಕೂಡ ಮೊದಲಿನಿಂದಲೂ ಕೊರೊನಾ Read more…

ಪ್ರೀ ಪೇಯ್ಡ್ ಸ್ಮಾರ್ಟ್ ಮೀಟರ್‌ ಅಳವಡಿಕೆಗೆ ಕೋರಿ ಸರ್ಕಾರಿ ಕಚೇರಿಗಳಿಗೆ ಪತ್ರ ಬರೆದ ಇಂಧನ ಸಚಿವಾಲಯ

ಸ್ಮಾರ್ಟ್ ವಿದ್ಯುತ್‌ ಮೀಟರ್‌ಗಳ ಅಳವಡಿಕೆಯನ್ನು ಎಲ್ಲಾ ಇಲಾಖೆಗಳ ಕಾರ್ಯಾಲಯಗಳಲ್ಲೂ ಅಳವಡಿಸುವುದನ್ನು ಖಾತ್ರಿ ಪಡಿಸಲು ಕೋರಿ ಎಲ್ಲಾ ಸಚಿವಾಲಯಗಳಿಗೂ ಇಂಧನ ಸಚಿವಾಲಯ ಸೂಚನೆ ಹೊರಡಿಸಿದೆ. ಆದ್ಯತೆ ಮೇರೆಗೆ ಸ್ಮಾರ್ಟ್‌ ಮೀಟರ್‌ಗಳ Read more…

BIG NEWS: ನಮಗೆ ಸಂಸತ್ ನಲ್ಲೂ ಅವಕಾಶವಿಲ್ಲ; ಟ್ವಿಟರ್ ನಲ್ಲೂ ಮಾತನಾಡಲು ಬಿಡಲ್ಲ; ರಾಜಕೀಯವನ್ನು ಕಂಪನಿಗಳು ನಿರ್ಧರಿಸುವುದನ್ನು ಒಪ್ಪಲ್ಲ; ಕಿಡಿಕಾರಿದ ರಾಹುಲ್ ಗಾಂಧಿ

ನವದೆಹಲಿ: ತಮ್ಮ ಟ್ವಿಟರ್ ಖಾತೆ ಲಾಕ್ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಗುಡುಗಿದ್ದಾರೆ. ರಾಜಕಾರಣಿಯಾಗಿ Read more…

ಉಚಿತ ಸಿಲಿಂಡರ್: ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನಿಯಮಗಳನ್ನು ಸಡಿಲಗೊಳಿಸಿದ್ದು, ಉಜ್ವಲಾ 2.0 ಯೋಜನೆಯಡಿ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುವುದು. ವಲಸೆ ಕಾರ್ಮಿಕರು ಇನ್ನೂ ಸರಳವಾಗಿ ಎಲ್ಪಿಜಿ ಸಿಲಿಂಡರ್ ಪಡೆದುಕೊಳ್ಳಬಹುದು. Read more…

GOOD NEWS: ಕೇಂದ್ರದಿಂದ ರಾಜ್ಯಕ್ಕೆ ಆದಾಯ ಕೊರತೆ ಅನುದಾನ ಬಿಡುಗಡೆ

ನವದೆಹಲಿ: ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದಾಯ ಕೊರತೆಯ ಅನುದಾನ ಬಿಡುಗಡೆ ಮಾಡಿದೆ. 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಈ Read more…

ಸಹಕಾರ ಬ್ಯಾಂಕುಗಳಲ್ಲಿ ‘ಠೇವಣಿ’ ಇಟ್ಟವರಿಗೂ ಕೇಂದ್ರ ಸರ್ಕಾರದಿಂದ ನೆಮ್ಮದಿ ಸುದ್ದಿ

ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಠೇವಣಿ ಹೊಂದಿದ್ದ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ರಕ್ಷಣೆಗೆ ಧಾವಿಸಿದ್ದ ಕೇಂದ್ರ ಸರ್ಕಾರ ವಿಮೆ ಖಾತರಿ ಮೊತ್ತವನ್ನು 1 ಲಕ್ಷ Read more…

BIG NEWS: ಕೊನೆಗೂ ಪಾರ್ಲಿಮೆಂಟ್ ನಲ್ಲಿ ಪೆಗಾಸಸ್ ಬಗ್ಗೆ ಮೌನ ಮುರಿದ ಮೋದಿ ಸರ್ಕಾರ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾದ 20 ದಿನದ ನಂತರ ಪೆಗಾಸಸ್ ಸ್ಪೈವೇರ್ ವಿವಾದದ ಮಧ್ಯೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊನೆಗೂ ಮೌನ ಮುರಿದಿದ್ದು, ಸ್ಪಷ್ಟನೆ Read more…

ಸೋಶಿಯಲ್​ ಮೀಡಿಯಾ ಬ್ಯಾನ್ ವದಂತಿ​​​ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ

ಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್​ ಮೀಡಿಯಾ ವೇದಿಕೆಗಳನ್ನು ಬ್ಲಾಕ್​ ಮಾಡುವ ಯೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟನೆ ನೀಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್​ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...