alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೇಂದ್ರದಿಂದ ರಾಜ್ಯಕ್ಕೆ ಆದಾಯ ಕೊರತೆ ಅನುದಾನ ಬಿಡುಗಡೆ

ನವದೆಹಲಿ: ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದಾಯ ಕೊರತೆಯ ಅನುದಾನ ಬಿಡುಗಡೆ ಮಾಡಿದೆ. 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಈ Read more…

ಸಹಕಾರ ಬ್ಯಾಂಕುಗಳಲ್ಲಿ ‘ಠೇವಣಿ’ ಇಟ್ಟವರಿಗೂ ಕೇಂದ್ರ ಸರ್ಕಾರದಿಂದ ನೆಮ್ಮದಿ ಸುದ್ದಿ

ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಠೇವಣಿ ಹೊಂದಿದ್ದ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ರಕ್ಷಣೆಗೆ ಧಾವಿಸಿದ್ದ ಕೇಂದ್ರ ಸರ್ಕಾರ ವಿಮೆ ಖಾತರಿ ಮೊತ್ತವನ್ನು 1 ಲಕ್ಷ Read more…

BIG NEWS: ಕೊನೆಗೂ ಪಾರ್ಲಿಮೆಂಟ್ ನಲ್ಲಿ ಪೆಗಾಸಸ್ ಬಗ್ಗೆ ಮೌನ ಮುರಿದ ಮೋದಿ ಸರ್ಕಾರ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾದ 20 ದಿನದ ನಂತರ ಪೆಗಾಸಸ್ ಸ್ಪೈವೇರ್ ವಿವಾದದ ಮಧ್ಯೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊನೆಗೂ ಮೌನ ಮುರಿದಿದ್ದು, ಸ್ಪಷ್ಟನೆ Read more…

ಸೋಶಿಯಲ್​ ಮೀಡಿಯಾ ಬ್ಯಾನ್ ವದಂತಿ​​​ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ

ಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್​ ಮೀಡಿಯಾ ವೇದಿಕೆಗಳನ್ನು ಬ್ಲಾಕ್​ ಮಾಡುವ ಯೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟನೆ ನೀಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್​ Read more…

ವಿಂಡೋಸ್, ಆಪಲ್ ಐಫೋನ್, ಆಂಡ್ರಾಯ್ಡ್ ಮೊಬೈಲ್ ಫೋನ್ ಬಳಕೆದಾರರಿಗೆ ಸರ್ಕಾರದ ಮಹತ್ವದ ಎಚ್ಚರಿಕೆ

ದೇಶದ ಎಲ್ಲಾ ಆಪಲ್ ಐಫೋನ್, ಆಂಡ್ರಾಯ್ಡ್ ಮೊಬೈಲ್ ಫೋನ್, ವಿಂಡೋಸ್ ಸಾಧನ ಬಳಕೆದಾರರಿಗೆ ನಿರ್ಲಕ್ಷಿಸದಂತೆ ಭಾರತ ಸರ್ಕಾರ ಎಚ್ಚರಿಕೆ ಸಂದೇಶ ನೀಡಿದೆ. ನೋಡಲ್ ಸೈಬರ್ ಸೆಕ್ಯುರಿಟಿ ಏಜೆನ್ಸಿ, ಸಿಇಆರ್ಟಿ-ಇನ್ Read more…

BIG NEWS: ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ; ಸಚಿವರಿಂದ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಸಿಬ್ಬಂದಿ ಇಲಾಖೆ ಸಹಾಯಕ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತಂತೆ ಮಾಹಿತಿ Read more…

BIG NEWS: ‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​….!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ Read more…

ಕೋವಿಡ್ ಮಾರ್ಗಸೂಚಿ ಸಿಂಧುತ್ವ ಆಗಸ್ಟ್​ 31ರವರೆಗೆ ಮುಂದೂಡಿಕೆ: ಕೇಂದ್ರ ಸರ್ಕಾರ

ದೇಶದಲ್ಲಿ ಕೊರೊನಾ ಸೋಂಕನ್ನು ನಿಯಂತ್ರಣ ಮಾಡುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯವು ಕೋವಿಡ್​ 19 ಮಾರ್ಗಸೂಚಿ ಸಿಂಧುತ್ವವನ್ನು ಆಗಸ್ಟ್​ 31ರವರೆಗೂ ವಿಸ್ತರಿಸಿದೆ. ಹೆಚ್ಚು ಕೊರೊನಾ ಪ್ರಕರಣವನ್ನು ಹೊಂದಿರುವ ಜಿಲ್ಲೆಗಳಲ್ಲಿ Read more…

ಠೇವಣಿದಾರರಿಗೆ ʼನೆಮ್ಮದಿʼ ಸುದ್ದಿ ನೀಡಿದ ಕೇಂದ್ರ ಹಣಕಾಸು ಸಚಿವೆ

ಕೇಂದ್ರ ಸಚಿವ ಸಂಪುಟದ ಪರವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಹಾಗೂ ಮತ್ತೋರ್ವ ಕೇಂದ್ರ ಸಚಿವ ಎಲ್​ . ಮುರುಗನ್​​ ಇಂದು ಜಂಟಿಸುದ್ದಿಗೋಷ್ಠಿ Read more…

ಈ ಸರ್ಕಾರಿ ಸಂಸ್ಥೆಗೆ ನಾಮಕರಣ ಮಾಡುವ ಮೂಲಕ ನೀವು ಗಳಿಸಬಹುದು 15 ಲಕ್ಷ ರೂಪಾಯಿ..!

2021ರ ಕೇಂದ್ರ ಬಜೆಟ್​​ನಲ್ಲಿ ಕೇಂದ್ರ ಸರ್ಕಾರವು ಮೂಲಸೌಕರ್ಯಗಳಿಗೆ ಧನಸಹಾಯಕ್ಕಾಗಿ ಅಭಿವೃದ್ಧಿ ಹಣಕಾಸು ಸಂಸ್ಥೆಯನ್ನ ರಚಿಸುವ ಯೋಜನೆಯನ್ನು ಘೋಷಣೆ ಮಾಡಿತ್ತು. ರಾಷ್ಟ್ರೀಯ ಮೂಲಸೌಕರ್ಯ ಪೈಪ್​ಲೈನ್​​​ ಅಡಿಯಲ್ಲಿ 2024-25ರ ವೇಳೆಗೆ 7000ಕ್ಕೂ Read more…

ಕೃಷಿ ಮಸೂದೆ ವಿರೋಧಿಸಿ ಟ್ರಾಕ್ಟರ್​ ಏರಿ ಬಂದ ರಾಹುಲ್

ನೂತನ ಕೃಷಿ ಮಸೂದೆಯನ್ನ ವಿರೋಧಿಸಿ ಸಂಸದ ರಾಹುಲ್​ ಗಾಂಧಿ ಸ್ವತಃ ತಾವೇ ಸಂಸತ್ತಿಗೆ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬರುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಮೂಲಕ ನೂತನ ಕೃಷಿ ಮಸೂದೆ Read more…

ಮಳೆ ಹಾನಿ: ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಪರಿಹಾರ; ಪ್ರಹ್ಲಾದ್ ಜೋಶಿ

ಧಾರವಾಡ: ರಾಜ್ಯದಲ್ಲಿ ಮಳೆಗೆ ಅಪಾರ ಹಾನಿಯಾದ ಹಿನ್ನೆಲೆಯಲ್ಲಿ ನಾಳೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಾಜ್ಯದಲ್ಲಿ ಮಳೆಯಿಂದ Read more…

ನೀಟ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ, ಎಕ್ಸಾಂ ಕೈಬಿಡುವ ಯೋಜನೆ ಇಲ್ಲವೆಂದ ಸರ್ಕಾರ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಹಾಗೂ ಇತರೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಿಗದಿಯಂತೆ ನಡೆಯಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಆರೋಗ್ಯ ಇಲಾಖೆ ರಾಜ್ಯ Read more…

ಸಹಕಾರ ಸಚಿವಾಲಯ ಸ್ಥಾಪಿಸಿದ ಕೇಂದ್ರಕ್ಕೆ ಬಿಗ್ ಶಾಕ್, ಸುಪ್ರೀಂ ಮಹತ್ವದ ಆದೇಶ -ರಾಜ್ಯಗಳಿಗೆ ಬಲ

ನವದೆಹಲಿ: ಸಹಕಾರ ಕ್ಷೇತ್ರ ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ಕಾನೂನು ರೂಪಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಹಕಾರ ವಿಷಯದಲ್ಲಿ ಕೇಂದ್ರ ಮೂಗು Read more…

ಮಕ್ಕಳಿಗೆ ಕೊರೊನಾ ಲಸಿಕೆ ಕುರಿತಂತೆ ದೆಹಲಿ ಹೈಕೋರ್ಟ್​ಗೆ ಮಾಹಿತಿ ಸಲ್ಲಿಸಿದ ಕೇಂದ್ರ ಸರ್ಕಾರ

12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರದಲ್ಲೇ ಜೈಡಸ್​ ಕ್ಯಾಡಲ್ಲಾ ಕಂಪನಿಯ ಜೈಕೋವ್​ ಡಿ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್​ಗೆ ಇಂದು ಮಾಹಿತಿ Read more…

ದೇಶದಲ್ಲಿ ಹೆಚ್ಚಿದ ‘ಆರ್​ ಫ್ಯಾಕ್ಟರ್​’: ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ……!

ವಿವಿಧ ರಾಜ್ಯಗಳ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸರ್ಕಾರ ಆರ್​ ಫ್ಯಾಕ್ಟರ್​ ಹೆಚ್ಚುತ್ತಿರೋದ್ರ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎನ್ನಲಾಗಿದೆ. ದೇಶದಲ್ಲಿ ಆರ್​ ಫ್ಯಾಕ್ಟರ್​ ಹೆಚ್ಚುತ್ತಿರೋದ್ರ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಹೆಜ್ಜೆ Read more…

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಂಪರ್’

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ Read more…

ಡಿಎ ಹೆಚ್ಚಳ ಕುರಿತು ಸರ್ಕಾರಿ ನೌಕರರಿಗೆ ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ ಏಳನೇ ವೇತನಾ ಆಯೋಗದ ಶಿಫಾರಸಿನಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಕೈಗೊಂಡ ನಿರ್ಣಯವು ಜುಲೈ 1ರಿಂದ ಅನುಷ್ಠಾನಕ್ಕೆ ಬರಲಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು Read more…

ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆ ಹಿಂಪಡೆಯಲ್ಲ, APMC ನಿಧಿಯಿಂದ ರೈತರಿಗೆ ನೆರವು: ನರೇಂದ್ರ ಸಿಂಗ್ ತೋಮರ್

ನವದೆಹಲಿ: ಯಾವುದೇ ಕಾರಣಕ್ಕೂ ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ​: ತುಟ್ಟಿ ಭತ್ಯೆ ಹೆಚ್ಚಳ ಕುರಿತು ಶೀಘ್ರದಲ್ಲೇ ಶುಭ ಸುದ್ದಿ

ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆ ವಿಚಾರದಲ್ಲಿ ಸಾಕಷ್ಟು ಏರಿಳಿತಗಳು ಕಂಡು ಬರುತ್ತಲೇ ಇದೆ. ಇದೀಗ ಈ ವಿಚಾರವಾಗಿ ಇನ್ನೊಂದು ಮಹತ್ವದ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರದ ನೌಕರರು Read more…

ಸಹಕಾರ ವಲಯಕ್ಕೆ ಸಿಹಿ ಸುದ್ದಿ: ಕೇಂದ್ರದಿಂದ ಹೊಸ ಸಚಿವಾಲಯ ಸ್ಥಾಪನೆ, ಇಂದು ಸಂಜೆ ನೂತನ ಸಚಿವರ ನಿಯೋಜನೆ

ನವದೆಹಲಿ: ದೇಶದಲ್ಲಿ ಸಹಕಾರ ಚಳವಳಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸರ್ಕಾರ ಸಹಕಾರ ಸಚಿವಾಲಯ ಸ್ಥಾಪಿಸಲು ಮುಂದಾಗಿದೆ. ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಪುನಾರಚನೆ ನಡೆಯುತ್ತಿದ್ದು, Read more…

ನೌಕರಿ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಗುಡ್‌ ನ್ಯೂಸ್:‌ ಸಿಇಟಿ ಮೂಲಕ ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿ ಸುದ್ದಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ವಿವಿಧ ಉದ್ಯೋಗಗಳಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸಚಿವ ಜಿತೇಂದ್ರ Read more…

BIG NEWS: ಗ್ರಾಹಕರಿಗೆ ಉತ್ಪನ್ನ ನೇರ ಮಾರಾಟದ ಚೈನ್ ಲಿಂಕ್ ಸ್ಕೀಮ್ ನಿಷೇಧಕ್ಕೆ ಕೇಂದ್ರದ ಮಹತ್ವದ ಕ್ರಮ

ನವದೆಹಲಿ: ಗ್ರಾಹಕರನ್ನು ಸೆಳೆಯಲು ಬಳಸುವ ಚೈನ್ ಲಿಂಕ್ ಸ್ಕೀಮ್ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ನೇರ ಮಾರಾಟ ಕಂಪೆನಿಗಳ ಪಿರಮಿಡ್ ಯೋಜನೆಗೆ ಬ್ರೇಕ್ ಹಾಕಲಿದೆ. ಹಣದ ಚಲಾವಣೆ Read more…

BIG NEWS: ಸಂಪುಟ ವಿಸ್ತರಣೆ ವದಂತಿ ಬೆನ್ನಲ್ಲೇ ಅಮಿತ್‌ ಶಾ – ಬಿ.ಎಲ್.‌ ಸಂತೋಷ್‌ ಜೊತೆ ಪ್ರಧಾನಿ ಮೋದಿ ಮಹತ್ವದ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಅಮಿತ್​ ಶಾ, ಬಿ.ಎಲ್.​ ಸಂತೋಷ್​ ಜೊತೆ ಶನಿವಾರ ಹಾಗೂ ಭಾನುವಾರ ಗೌಪ್ಯ ಮಾತುಕತೆ ನಡೆಸಿದ್ದು ಸಂಪುಟ ವಿಸ್ತರಣೆ ಬಗ್ಗೆ Read more…

BIG NEWS: ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಂವಿಧಾನಕ್ಕೆ ತಿದ್ದುಪಡಿ; ಕೇಂದ್ರದಿಂದ ಮಹತ್ವದ ನಿರ್ಧಾರ ಸಾಧ್ಯತೆ

ನವದೆಹಲಿ: ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಗಳಿಗೆ ಅಧಿಕಾರ ನೀಡುವ ಕುರಿತು ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು Read more…

ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್​ ನ್ಯೂಸ್

ದೇಶದಲ್ಲಿ 2.5 ಕೋಟಿಗೂ ಅಧಿಕ ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ವಲಯದ ವ್ಯಾಪಾರಿಗಳನ್ನ ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂಎಸ್​ಎಂಇ) ವ್ಯಾಪ್ತಿಗೆ ಸೇರಿಸಲಾಗುವುದು Read more…

BIG NEWS: ಕುಟುಂಬ ಪಿಂಚಣಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಐತಿಹಾಸಿಕ ತೀರ್ಮಾನ

ಪಿಂಚಣಿ ವಿಚಾರವಾಗಿ 1972ರಿಂದ ಜಾರಿಯಲ್ಲಿದ್ದ ನಿಯಮವನ್ನ 50 ವರ್ಷಗಳ ಸತತ ಪ್ರಯತ್ನದ ಬಳಿಕ ಕೇಂದ್ರ ಸರ್ಕಾರ ಇದನ್ನ ಬದಲಾವಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಸರ್ಕಾರಿ ಪಿಂಚಣಿದಾರನನ್ನ ಸಂಗಾತಿ ಇಲ್ಲವೇ ಮಕ್ಕಳೇ Read more…

PF​ ಖಾತೆದಾರರಿಗೆ ಭರ್ಜರಿ ಗುಡ್​ ನ್ಯೂಸ್​: ಮಾರ್ಚ್ 2022 ರ ವರೆಗೂ ಕೇಂದ್ರ ನೀಡಿದೆ ಈ ಆಫರ್​​

ಭವಿಷ್ಯ ನಿಧಿ ಖಾತೆಯನ್ನ ಹೊಂದಿರುವ ಪ್ರತಿಯೊಬ್ಬ ನೌಕರನಿಗೂ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನೊಂದನ್ನ ನೀಡಿದೆ. ಕೊರೊನಾದ ಸಂಕಷ್ಟ ನಡೆಯುತ್ತಿರುವ ಈ ಕಾಲದಲ್ಲಿ ಕೇಂದ್ರ ಸರ್ಕಾರ 31 ಮಾರ್ಚ್ 2022ರವರೆಗೂ Read more…

BIG NEWS: ಮೀಸಲಾತಿ ರದ್ದು, ನಾಳೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿ ವಿಚಾರಣೆ

ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ Read more…

BIG NEWS: ಮಕ್ಕಳಿಗೆ ಶೀಘ್ರವೇ ಲಸಿಕೆ, 12 -18 ವರ್ಷದವರಿಗೆ ವ್ಯಾಕ್ಸಿನ್

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...