alex Certify ಕೇಂದ್ರ ಸರ್ಕಾರ | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: ನಗದು ಪರಿಹಾರ ಪಡೆಯಲು ಅವಕಾಶ

ಶಿವಮೊಗ್ಗ: ಕೇಂದ್ರ ಸರ್ಕಾರವು ಕಾರ್ಮಿಕರ ವಿಮಾ ನಿಗಮದ ಮೂಲಕ ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ನೋಂದಾಯಿತ ವಿಮಾ ಕಾರ್ಮಿಕರ Read more…

ʼಆಯುಷ್ಮಾನ್​ ಭಾರತ್ʼ​ ಯೋಜನೆ ಫಲಾನುಭವಿಗಳಿಗೆ ಶುಭ ಸುದ್ದಿ: ಉಚಿತವಾಗಿ ಸಿಗಲಿದೆ ಅರ್ಹತಾ ಕಾರ್ಡ್

ಆಯುಷ್ಮಾನ್​ ಭಾರತ್​ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಫಲಾನುಭವಿಗಳು ಈಗ ತಮ್ಮ ಅರ್ಹತಾ ಕಾರ್ಡ್​ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ. ಗ್ರಾಮ ಮಟ್ಟದ ನಿರ್ವಾಹಕರಿಗೆ ಆಯುಷ್ಮಾನ್​ ಫಲಾನುಭವಿಗಳು ಪಾವತಿ ಮಾಡಬೇಕಿದ್ದ Read more…

BIG NEWS: ಸರ್ಕಾರಿ ನೌಕರರಿಗೆ ಕಡ್ಡಾಯವಾಗಲಿದೆ ಎಲೆಕ್ಟ್ರಿಕ್‌ ವಾಹನ…!

ದೇಶದಲ್ಲಿ ಎಲೆಕ್ಟ್ರಿಕ್​ ವಾಹನಗಳ ಬಳಕೆಯನ್ನ ಉತ್ತೇಜಿಸಲು ಸಾಕಷ್ಟು ಕ್ರಮಗಳನ್ನ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ಯಾ ಎಂಬ ಪ್ರಶ್ನೆ ಎದುರಾಗಿದೆ. ಶೀಘ್ರದಲ್ಲೇ ಎಲ್ಲಾ ಸರ್ಕಾರಿ Read more…

ಮಧ್ಯಮ ವರ್ಗದ ಜನತೆಗೆ ಭರ್ಜರಿ ಗುಡ್‌ ನ್ಯೂಸ್:‌ ನನಸಾಗಲಿದೆ ಸ್ವಂತ ಸೂರು ಹೊಂದುವ ಕನಸು

ಭಾರತದಲ್ಲಿ ಸ್ಥಗಿತಗೊಂಡಿರುವ ಹೌಸಿಂಗ್​ ಪ್ರಾಜೆಕ್ಟ್​ಗಳನ್ನ ಪೂರ್ಣಗೊಳಿಸಲು ಕೇಂದ್ರ ಸರ್ಕಾರ 250 ಬಿಲಿಯನ್​ ರೂಪಾಯಿಗಳನ್ನ ಮೀಸಲಿಟ್ಟಿದೆ. ಈ ಪ್ರಾಜೆಕ್ಟ್​ನ ಮೊದಲ ಹಂತವು 2021ರಲ್ಲಿ ಪೂರ್ಣಗೊಳ್ಳಲಿದೆ. ಏಪ್ರಿಲ್​ 1ರಿಂದ ಆರಂಭವಾಗುವ ಹಣಕಾಸು Read more…

ಆತ್ಮ ನಿರ್ಭರ ಭಾರತದ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ಹೆಜ್ಜೆ

ಆತ್ಮನಿರ್ಭರ್ ಭಾರತವನ್ನ ಗಮನದಲ್ಲಿ ಇಟ್ಟುಕೊಂಡು ದೇಶದ ಮ್ಯಾಪಿಂಗ್​ ನೀತಿಯಲ್ಲಿ ಕೇಂದ್ರ ಸರ್ಕಾರ ಹಲವಾರು ಬದಲಾವಣೆಗಳನ್ನ ಮಾಡಿದೆ. ಇದರಿಂದ ಭಾರತೀಯ ಕಂಪನಿಗಳಿಗೆ ಹೆಚ್ಚು ಲಾಭವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. Read more…

ಎಲೆಕ್ಟ್ರಿಕ್​ ವಾಹನ ಖರೀದಿದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್

ದೇಶದಲ್ಲಿ ಎಲೆಕ್ಟ್ರಿಕ್​ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ 62 ಸಾವಿರ ಎಲೆಕ್ಟ್ರಿಕ್​ ವಾಹನಗಳಿಗೆ ಸಬ್ಸಿಡಿಗಳ ಮೂಲಕ ಬೆಂಬಲವನ್ನ ನೀಡುವ ಉದ್ದೇಶವನ್ನ ಹೊಂದಿದೆ. ಅಲ್ಲದೇ ದೇಶದಲ್ಲಿ Read more…

ಪ್ರಧಾನ ಮಂತ್ರಿ ‘ಜೀವನ್ ಜ್ಯೋತಿ ಬೀಮಾ’ ಯೋಜನೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಕೇಂದ್ರ ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಎರಡು ಯೋಜನೆಗಳಿಗೆ Read more…

BIG BREAKING: ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ

2021-22ನೇ ಸಾಲಿನ ಕೇಂದ್ರ ಬಜೆಟ್​​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಎರಡು ಸಾರ್ವಜನಿಕ ಬ್ಯಾಂಕ್​ಗಳನ್ನ ಖಾಸಗೀಕರಣಗೊಳಿಸಿದ್ದನ್ನ ವಿರೋಧಿಸಿ ಬ್ಯಾಂಕ್​​ ಯೂನಿಯನ್​ ಮಾರ್ಚ್​ 15ರಂದು ಎರಡು ದಿನಗಳ ಪ್ರತಿಭಟನೆಗೆ ಕರೆ Read more…

ಶುಭ ಸುದ್ದಿ: ಬಡ ಕುಟುಂಬಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ – LPG ಸಿಲಿಂಡರ್, ಒಲೆ ಖರೀದಿಗೆ 1600 ರೂ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ ಬಜೆಟ್ ನಲ್ಲಿ ಒಂದು ಕೋಟಿ ಹೊಸ ಸಿಲಿಂಡರ್ ಸಂಪರ್ಕ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಉಜ್ವಲಾ Read more…

ವಾಹನ ಚಾಲನಾ ಪರವಾನಿಗೆ ಕುರಿತಂತೆ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ರಸ್ತೆ ಹಾಗೂ ಸಾರಿಗೆ ಸಚಿವಾಲಯ ಡ್ರೈವಿಂಗ್​ ಸೆಂಟರ್​ಗಳಿಗೆ ಎಕ್ರಿಡಿಯೇಷನ್​ಗಾಗಿ ಡ್ರಾಫ್ಟ್​ ನೋಟಿಫಿಕೇಷನ್​ನ್ನು ಜಾರಿ ಮಾಡಿದೆ. ಇಂತಹ ಸೆಂಟರ್​ಗಳಿಗೆ ಡ್ರೈವಿಂಗ್​ ತರಬೇತಿಯನ್ನ ಸಂಪೂರ್ಣವಾಗಿ ಪಡೆದ ವ್ಯಕ್ತಿಯು ವಾಹನ ಪರವಾನಿಗೆಗೆ Read more…

2.5 ಲಕ್ಷ ರೂ. ಗಿಂತ ಹೆಚ್ಚಿನ ಮೊತ್ತದ ಪಿಎಫ್ ಬಡ್ಡಿ ತೆರಿಗೆ ಬಗ್ಗೆ ಕೇಂದ್ರದಿಂದ ಮುಖ್ಯ ಮಾಹಿತಿ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಪ್ರಕಾರ 2.5 ಲಕ್ಷ ರೂಪಾಯಿಗಿಂತ ಹೆಚ್ಚು ಮೊತ್ತದ ಪಿಎಫ್ ದೇಣಿಗೆಗೆ ತೆರಿಗೆ ಅನ್ವಯವಾಗುತ್ತದೆ. ಉದ್ಯೋಗಿಗಳ ಭವಿಷ್ಯ ನಿಧಿಗೆ Read more…

BIG NEWS: ಪಿಎಫ್ ಬಡ್ಡಿ ತೆರಿಗೆ ಬಗ್ಗೆ ಕೇಂದ್ರದಿಂದ ಮುಖ್ಯ ಮಾಹಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಪ್ರಕಾರ 2.5 ಲಕ್ಷ ರೂಪಾಯಿಗಿಂತ ಹೆಚ್ಚು ಮೊತ್ತದ ಪಿಎಫ್ ದೇಣಿಗೆಗೆ ತೆರಿಗೆ ಅನ್ವಯವಾಗುತ್ತದೆ. ಉದ್ಯೋಗಿಗಳ ಭವಿಷ್ಯ ನಿಧಿಗೆ Read more…

BREAKING NEWS: ಹೆದ್ದಾರಿಗೆ ಲಗ್ಗೆಯಿಟ್ಟ ಅನ್ನದಾತರು – ರಾಜ್ಯದ ಹಲವೆಡೆಗಳಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಕರೆ ನೀಡಿರುವ ಹೆದ್ದಾರಿ ಬಂದ್ ಪ್ರತಿಭಟನೆ ರಾಜ್ಯಾದ್ಯಂತ ಆರಂಭವಾಗಿದ್ದು, ಅನ್ನದಾತರು ಹೆದ್ದಾರಿಗೆ ಲಗ್ಗೆಯಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ದೇವನಹಳ್ಳಿ, Read more…

UPSC ಪರೀಕ್ಷೆ: ಅಭ್ಯರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: 2020 ರಲ್ಲಿ ಕೊನೆಯ ಬಾರಿ ಯುಪಿಎಸ್ಸಿ ಪರೀಕ್ಷೆ ಬರೆಯುವ ಅವಕಾಶ ಇದ್ದವರಿಗೆ ಪರೀಕ್ಷೆ ಬರೆಯಲು ಮತ್ತೊಂದು ಹೆಚ್ಚುವರಿ ಅವಕಾಶ ನೀಡಲಾಗುವುದು. ಕೊರೋನಾ ಕಾರಣದಿಂದಾಗಿ ಪರೀಕ್ಷೆಗೆ ಸರಿಯಾಗಿ ಸಿದ್ಧತೆ Read more…

ಮದುವೆಯ ವಯಸ್ಸು: ಯುವಕ, ಯುವತಿಗೆ ಒಂದೇ ಏಜ್ ನಿಗದಿಪಡಿಸಲು ಅರ್ಜಿ – ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಯುವಕ, ಯುವತಿಯರ ಮದುವೆಗೆ ಏಕರೂಪದ ವಯಸ್ಸು ನಿಗದಿಪಡಿಸಬೇಕೆಂದು ಕೋರಿ ವಿವಿಧ ಹೈಕೋರ್ಟ್ ಗಳಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟಿಗೆ ವರ್ಗಾಯಿಸಬೇಕೆಂದು ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ Read more…

ಮತ್ತೊಂದು ರಾಷ್ಟ್ರಕ್ಕೆ ಸ್ವದೇಶಿ ಲಸಿಕೆಗಳನ್ನ ಕಳುಹಿಸಿಕೊಟ್ಟ ಭಾರತ..!

ಕೇಂದ್ರ ವಿದೇಶಾಂಗ ಖಾತೆ ಸಚಿವ ಎಸ್​. ಜೈ ಶಂಕರ್​ ಮಂಗಳವಾರ ಭಾರತದ ಕೊರೊನಾ ಲಸಿಕೆಗಳು ದುಬೈ ತಲುಪಿರುವ ಫೋಟೋಗಳನ್ನ ಟ್ವಿಟರ್​​ನಲ್ಲಿ ಶೇರ್​ ಮಾಡಿದ್ದಾರೆ. ವಿಶೇಷ ಗೆಳೆಯ, ವಿಶೇಷ ಸಂಬಂಧ Read more…

ಟ್ವಿಟರ್​ನಲ್ಲಿ ಕೇಂದ್ರ ಬಜೆಟ್​ 2021ಕ್ಕೆ ಸಂಬಂಧಿಸಿದ ಟ್ರೋಲ್​ಗಳದ್ದೇ ಹವಾ..!

ಭಾರೀ ಕುತೂಹಲವನ್ನ ಹುಟ್ಟು ಹಾಕಿದ್ದ ಕೇಂದ್ರ ಬಜೆಟ್​ 2021 ಕೊನೆಗೂ ಮಂಡನೆಯಾಗಿದೆ. ಬಜೆಟ್​​ನಲ್ಲಿ 4.12 ಲಕ್ಷ ಕೋಟಿ ಹಣವನ್ನ ಆತ್ಮ ನಿರ್ಭರ್​ ಭಾರತಕ್ಕೆ ಮೀಸಲಿಡಲಾಗಿದೆ. ಅಲ್ಲದೇ ಪಶ್ಚಿಮ ಬಂಗಾಳ, Read more…

ಲಡಾಖ್​​ನಲ್ಲಿ ಕೇಂದ್ರ ವಿಶ್ವ ವಿದ್ಯಾಲಯ ಸ್ಥಾಪನೆಗೆ ಅಸ್ತು

ಕೇಂದ್ರ ಬಜೆಟ್​ 2021ರ ಪ್ರಮುಖ ಪ್ರಕಟಣೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ದೇಶದಲ್ಲಿ 15 ಸಾವಿರ ಶಾಲೆಗಳನ್ನ ಬಲಪಡಿಸಲಾಗುವುದು ಹಾಗೂ ಎನ್​​ಜಿಓಗಳ ಸಹಭಾಗಿತ್ವದಲ್ಲಿ Read more…

ಆರ್ಥಿಕ ಸಂಕಷ್ಟದಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್:‌ ಮತ್ತೆ ಏರಿಕೆಯಾಗಲಿದೆ ಪೆಟ್ರೋಲ್‌ – ಡಿಸೇಲ್‌ ಬೆಲೆ

ಕೇಂದ್ರ ಬಜೆಟ್​ 2021-22ರಲ್ಲಿ ಪೆಟ್ರೋಲ್​ ಹಾಗೂ ಡಿಸೇಲ್​ಗಳ ದರವನ್ನ ಏರಿಕೆ ಮಾಡಲಾಗಿದೆ. ಹಾಗೂ ಈ ಪರಿಷ್ಕೃತ ದರವು ಮೂರ್ನಾಲ್ಕು ದಿನಗಳೊಳಗಾಗಿ ಜಾರಿಗೆ ಬರಲಿದೆ. ಪ್ರತಿ ಲೀಟರ್​ ಪೆಟ್ರೋಲ್​ ದರ Read more…

ಕೇಂದ್ರ ಬಜೆಟ್​: 75 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ತೆರಿಗೆ ವಿನಾಯಿತಿ

ಕೇಂದ್ರ ಸರ್ಕಾರದ 2021ನೇ ಸಾಲಿನ ಬಜೆಟ್​ನಲ್ಲಿ 75 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ರಿರ್ಟನ್ಸ್ ಸಲ್ಲಿಕೆಯಿಂದ Read more…

ಹಿರಿಯ ನಾಗರಿಕರಿಗೆ ಬಿಗ್ ರಿಲೀಫ್ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ತೆರಿಗೆ ಸುಧಾರಣೆಗೆ ಬದ್ಧ ಎಂದಿರುವ ಕೇಂದ್ರ ಸರ್ಕಾರ, ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಹೆಚ್ಚು ವಿನಾಯ್ತಿ ಘೋಷಣೆ ಮಾಡಿದೆ. ಇಂದು ಮಂಡನೆಯಾಗಿರುವ ಕೇಂದ್ರ ಬಜೆಟ್ ನಲ್ಲಿ ವಿತ್ತ Read more…

ಕೇಂದ್ರ ಬಜೆಟ್​ 2021: ಸ್ವಚ್ಛ ಭಾರತ ಮಿಷನ್​ಗೆ 1.41 ಲಕ್ಷ ರೂಪಾಯಿ ಮೀಸಲು

ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಕೇಂದ್ರ ಬಜೆಟ್​ 2021ರಲ್ಲಿ ಸ್ವಚ್ಛ ಭಾರತ್​ 2.0 ಯೋಜನೆ ಘೋಷಿಸಿದ್ದಾರೆ. ಅಶುದ್ಧ ನೀರಿನ ಸಂಸ್ಕರಣೆ, Read more…

ಕೇಂದ್ರ ಬಜೆಟ್​ 2021: ರೈಲ್ವೆ ಇಲಾಖೆಗೆ ಬರೋಬ್ಬರಿ 1.10 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರ ಮಂಡಿಸಿದ 2021ನೇ ಸಾಲಿನ ಬಜೆಟ್​​ನಲ್ಲಿ ರೈಲ್ವೆ ಪ್ರಯಾಣಿಕರ ಸೌಲಭ್ಯದ ಕಡೆಗೂ ಸೂಕ್ತ ಗಮನ ನೀಡಲಾಗಿದೆ. 3ನೇ ಬಾರಿಗೆ ಬಜೆಟ್​ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ Read more…

ಬಿಗ್​ ನ್ಯೂಸ್​: ಆತಂಕದಲ್ಲಿದ್ದ ರೈತರಿಗೆ ‘ನೆಮ್ಮದಿ’ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಕೇಂದ್ರ ಬಜೆಟ್​ ನೆಮ್ಮದಿ ನೀಡಿದೆ. ದೇಶದ ರೈತರು ಬೆಳೆದ ಬೆಲೆಗೆ ಬೆಂಬಲ ನೀಡಲು Read more…

ಬಿಗ್​ ನ್ಯೂಸ್​: ಹೆದ್ದಾರಿ ನಿರ್ಮಾಣ ಯೋಜನೆಯಲ್ಲಿ ಪಶ್ಚಿಮ ಬಂಗಾಳಕ್ಕೆ ಬಂಪರ್​

ಕೇಂದ್ರ ಸರ್ಕಾರದ 2021-22ನೇ ಸಾಲಿನ ಬಜೆಟ್​ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ದೇಶದ ಆರ್ಥಿಕತೆಯನ್ನ ಸುಧಾರಿಸಬಲ್ಲ ಕೆಲ ಅಭಿವೃದ್ಧಿ ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ. ಕೇಂದ್ರ ಬಜೆಟ್​ನಲ್ಲಿ Read more…

ಚಿನ್ನದ ಬಾಂಡ್ ಖರೀದಿದಾರರಿಗೆ ಗುಡ್ ನ್ಯೂಸ್: ಪ್ರತಿ ಗ್ರಾಂಗೆ 50 ರೂ. ವಿನಾಯಿತಿ

ಮುಂಬೈ: ಕೇಂದ್ರ ಸರ್ಕಾರದ ಚಿನ್ನದ ಬಾಂಡ್ 11 ನೇ ಕಂತು ವಿತರಣೆ ಫೆಬ್ರವರಿ 1 ರಂದು ಆರಂಭವಾಗಲಿದೆ. ಪ್ರತಿ ಗ್ರಾಂಗೆ 4912 ರೂಪಾಯಿ ನಿಗದಿ ಮಾಡಲಾಗಿದ್ದು, ಆನ್ಲೈನ್ ಮೂಲಕ Read more…

ರೈತರ ಪ್ರತಿಭಟನೆಯಿಂದಾಗಿ ಟೋಲ್​ ಸಂಗ್ರಹದಲ್ಲಾಗಿರುವ ನಷ್ಟವೆಷ್ಟು ಗೊತ್ತಾ…?

ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಹಾಗೂ ಪಂಜಾಬ್​ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಟೋಲ್​ ಸಂಗ್ರಹಕ್ಕೆ ಬರೋಬ್ಬರಿ 600 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ. ವಾಹನ ಸಂಚಾರದಲ್ಲಿನ ನಿರ್ಬಂಧಗಳಿಂದಾಗಿ ಟೋಲ್ Read more…

ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೊಬ್ಬರಿ ಮೇಲಿನ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದ್ದು, ಈ ಮೂಲಕ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯನ್ನು 375 ರೂ.ನಷ್ಟು Read more…

BIG BREAKING NEWS: ಹೊಸ ಗೈಡ್ ಲೈನ್ಸ್ ರಿಲೀಸ್, ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರದಿಂದ ಅನ್ ಲಾಕ್ ಕುರಿತಾಗಿ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಲಾಗಿದ್ದು ಚಿತ್ರಮಂದಿರಗಳಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಕ್ರೀಡಾ, ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್: 2412.75 ಕೋಟಿ‌ ರೂ. ಅನುದಾನ ಬಿಡುಗಡೆ

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಕರ್ನಾಟಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ (ಆರ್ ಎಲ್ ಬಿ) ಎರಡನೇ ಕಂತಿನ 2412.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...