alex Certify ಕೇಂದ್ರ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ: ಶೇ.28ಕ್ಕೆ ಏರಿಕೆಯಾಯ್ತು ಡಿಎ

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಡಿಎ ಹಾಗೂ ಡಿಆರ್ ಹೆಚ್ಚಳಕ್ಕೆ ಕಾಯ್ತಿದ್ದ 1.2 ಕೋಟಿಗೂ ಹೆಚ್ಚು ನೌಕರರಿಗೆ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ Read more…

ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿ ಏರಿ ಬಂದಿದ್ದ ವಾಜಪೇಯಿ; ಹಳೆ ವಿಡಿಯೋ ಶೇರ್‌ ಮಾಡಿ ಮೋದಿ ಸರ್ಕಾರವನ್ನು ಗೇಲಿ ಮಾಡಿದ ಕಾಂಗ್ರೆಸ್‌ ನಾಯಕ

ದಿನೇ ದಿನೇ ನಿಯಂತ್ರಣ ಮೀರಿ ಏರುತ್ತಲೇ ಇರುವ ಇಂಧನ ಬೆಲೆಗಳ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿರೋಧ ಪಕ್ಷಗಳ ಕೆಲ ನಾಯಕರು, 1973ರ ವಿಡಿಯೋವೊಂದನ್ನು ಶೇರ್‌ Read more…

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್‌ ನ್ಯೂಸ್: ಸೆಪ್ಟೆಂಬರ್ ಸಂಬಳದಲ್ಲಿ ಸಿಗಲಿದೆ ಹೆಚ್ಚುವರಿ ʼಡಿಎʼ

ಕೇಂದ್ರ ಸರ್ಕಾರಿ ನೌಕರರಿಗೆ ಕೊನೆಗೂ ಖುಷಿ ಸುದ್ದಿ ಸಿಕ್ಕಿದೆ. ಸುಮಾರು 1.2 ಕೋಟಿ ಕೇಂದ್ರ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಕೊನೆಗೂ ನೆಮ್ಮದಿ ಸುದ್ದಿ ಸಿಕ್ಕಿದೆ. ಆತ್ಮೀಯ ಭತ್ಯೆ, ಡಿಎ Read more…

BIG NEWS: ಜು.31ರೊಳಗೆ ‘ಒನ್ ನೇಷನ್ – ಒನ್ ರೇಷನ್’ ಜಾರಿಗೆ ಸುಪ್ರೀಂ ಸೂಚನೆ

ಜುಲೈ 31 ರೊಳಗೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅಸಂಘಟಿತ ವಲಯದ Read more…

ಭಾರತದ ನಕಾಶೆಯನ್ನು ತಪ್ಪಾಗಿ ತೋರಿಸಿ ಸಂಕಷ್ಟಕ್ಕೆ ಸಿಲುಕಿದ ‘ಟ್ವಿಟರ್’

ದೇಶದ ನಕ್ಷೆಯನ್ನು ತಪ್ಪಾಗಿ ತೋರಿಸಿದ ಮೈಕ್ರೋಬ್ಲಾಗಿಂಗ್ ದಿಗ್ಗಜ ಟ್ವಿಟರ್‌, ಜಮ್ಮು & ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳನ್ನು ಭಾರತದ ಹೊರಗೆ ತೋರಿ ಭಾರೀ ಟೀಕೆಗೆ ಗ್ರಾಸವಾಗಿದೆ. ಹೊಸ Read more…

BIG NEWS: ಕೊರೊನಾ ಲಸಿಕೆಯ ಹೊಸ ಮಾರ್ಗಸೂಚಿ ರಿಲೀಸ್

ದೇಶದಾದ್ಯಂತ ಇಂದಿನಿಂದ ಕೊರೊನಾ ಲಸಿಕೆ ಕುರಿತಂತೆ ಹೊಸ ಮಾರ್ಗಸೂಚಿ ಜಾರಿಗೆ ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 7ರಂದು ಪ್ರಕಟಿಸಿರುವ ಮಾರ್ಗಸೂಚಿ ಇಂದಿನಿಂದ ಜಾರಿಗೆ ಬಂದಿದೆ. ಹೊಸ Read more…

ʼಹಾಲ್‌ ಮಾರ್ಕಿಂಗ್ʼ ಕಡ್ಡಾಯ ನೀತಿ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಚಿನ್ನದ ಮೇಲೆ ಹಾಲ್‌ಮಾರ್ಕಿಂಗ್ ಅನ್ನು ಕಡ್ಡಾಯಗೊಳಿಸುವ ಮೂಲಕ ಗ್ರಾಹಕರಿಗೆ ತಾವು ಖರೀದಿಸಿದ ಚಿನ್ನದ ಗುಣಮಟ್ಟ ಖಾತ್ರಿ ಪಡಿಸುವ ಸರ್ಕಾರದ ನಿರ್ದೇಶನವು ಜಾರಿಗೆ ಬಂದಿದೆ. ಕೇಂದ್ರ ಸಚಿವ ಪಿಯುಶ್ ಗೂಯೆಲ್ Read more…

ಮಕ್ಕಳಿಗಾಗಿ ಕೋವಿಡ್ 19 ಮಾರ್ಗಸೂಚಿ ಬಿಡುಗಡೆ: ರೆಮ್‌ಡೆಸಿವಿರ್ ಬಳಸದಂತೆ ಸೂಚನೆ

ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಕಾಡಲಿದೆ ಎಂಬ ಭಯವಿದೆ. ಕೊರೊನಾ ಮೂರನೇ ಅಲೆಯನ್ನು ನಿಯಂತ್ರಿಸಲು ದೇಶ ಈಗಾಗಲೇ ಸಿದ್ಧತೆ ನಡೆಸುತ್ತಿದೆ. ಕೇಂದ್ರ ಸರ್ಕಾರ ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ Read more…

ಗುತ್ತಿಗೆ ನೌಕರರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಕೊರೊನಾ ಸಂಕಷ್ಟದ ಮಧ್ಯೆ ಕೇಂದ್ರ ಸರ್ಕಾರ ಮಹತ್ವ ನಿರ್ಧಾರ ತೆಗೆದುಕೊಂಡಿದೆ. ಕೊರೊನಾದ ಎರಡನೇ ಅಲೆಯಿಂದ ಪ್ರಭಾವಿತರಾದ ಭಾರತ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ನೆಮ್ಮದಿ Read more…

ಲಸಿಕೆ ಅಭಿಯಾನಕ್ಕೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ: ಜೂ.21ರಿಂದ ಜಾರಿಯಾಗಲಿದೆ ನಿಯಮ

ಪ್ರಧಾನಿ ನರೇಂದ್ರ ಮೋದಿ, ಜೂನ್ 21 ರಿಂದ ದೇಶದ ಪ್ರತಿ ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಜೂನ್ Read more…

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಭರ್ಜರಿ ಬಂಪರ್ ಸುದ್ದಿ

ಕೇಂದ್ರ ಸರ್ಕಾರಿ ನೌಕರರಿಗೆ ಡಿಎಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದ ಹೊರಬಿದ್ದಿದೆ. ಶೀಘ್ರದಲ್ಲೇ ಲಕ್ಷಾಂತರ ಉದ್ಯೋಗಿಗಳಿಗೆ ಹೆಚ್ಚಿದ ಡಿಎ ಸಿಗಲಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಜಾಯಿಂಟ್ ಕನ್ಸಲ್ಟೇಟಿವ್ ಮೆಷಿನರಿ ಈ Read more…

BIG NEWS: ಮನೆ ಬಾಗಿಲಿಗೆ ಪಡಿತರ ಪೂರೈಸಲು ಕೇಂದ್ರದ ಕೊಕ್ಕೆ

ನವದೆಹಲಿ: ಮನೆ ಬಾಗಿಲಿಗೆ ಪಡಿತರ ಪೂರೈಸುವ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ದೆಹಲಿಯಲ್ಲಿ ಜನರ ಮನೆಬಾಗಿಲಿಗೆ ಪಡಿತರ ಪೂರೈಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ Read more…

ಗಮನಿಸಿ: ಸ್ವಂತ ವ್ಯವಹಾರ ಬಯಸುವವರಿಗೆ ಇದು ಬೆಸ್ಟ್

ಹೊಸ ಬ್ಯುಸಿನೆಸ್ ಮಾಡಲು ಬಯಸಿದ್ದರೆ ನಿಮಗೊಂದು ಅವಕಾಶವಿದೆ. ಬಿದಿರಿನ ಉತ್ಪನ್ನಗಳನ್ನು ತಯಾರಿಸುವ ಮೂಲಕ ಉತ್ತಮ ಹಣ  ಗಳಿಸಬಹುದು. ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಲಾಗ್ತಿದೆ. ಪ್ಲಾಸ್ಟಿಕ್ ಬಾಟಲಿಗಳಿಗೆ ಹೊಸ ಪರ್ಯಾಯವನ್ನು ಸರ್ಕಾರ Read more…

ಭರ್ಜರಿ ಖುಷಿ ಸುದ್ದಿ..! ಕೇಂದ್ರ ಸರ್ಕಾರ ನೀಡ್ತಿದೆ 2.25 ಲಕ್ಷ ರೂ. ಗಳಿಸುವ ಅವಕಾಶ

ಕೇಂದ್ರ ಸರ್ಕಾರ ಯುವಜನತೆಗೆ 2.25 ಲಕ್ಷ ರೂಪಾಯಿ ಗಳಿಸುವ ಅವಕಾಶ ನೀಡ್ತಿದೆ. ಈ ಪ್ರಶಸ್ತಿ ಹಣ ಪಡೆಯಲು ನೀವು ಎರಡು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಜನರಿಗೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ವೇತನ ಜೊತೆ ಸಿಗಲಿದೆ ಬಡ್ತಿ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ಸಿಕ್ಕಿದೆ. ನೌಕರರ ವೇತನ ಹೆಚ್ಚಳ ಹಾಗೂ ಬಡ್ತಿ ಸಮಯ ಬಂದಿದೆ. ನೌಕರರು ಸ್ವಯ ಮೌಲ್ಯಮಾಪನವನ್ನು ನೀಡಬೇಕಾಗಿದೆ. ಜೂನ್ 30ರೊಳಗೆ ಸ್ವಯಂ ಮೌಲ್ಯಮಾಪನವನ್ನು Read more…

Big News: ಕೊರೊನಾ ಲಸಿಕೆಗಾಗಿ ಪೇಟಿಎಂನಲ್ಲಿ ಸರ್ಚ್ ಮಾಡಿ ಸ್ಲಾಟ್

ಕೊರೊನಾದಿಂದ ರಕ್ಷಣೆ ಪಡೆಯಲು ಜನರು ಲಸಿಕೆಗೆ ಆದ್ಯತೆ ನೀಡ್ತಿದ್ದಾರೆ. ಕೊರೊನಾ ಲಸಿಕೆ ಪಡೆಯಲು ಜನರು ಸ್ಲಾಟ್ ಹುಡುಕುತ್ತಿದ್ದಾರೆ. ಅಲ್ಲಿ ಇಲ್ಲಿ ಸ್ಲಾಟ್ ಹುಡುಕುವ ಅಗತ್ಯವಿಲ್ಲ. ಪೇಟಿಎಂ ಮೂಲಕ ಹತ್ತಿರದಲ್ಲಿರುವ Read more…

ತಂದೆ – ತಾಯಿ ಮರಣದ ನಂತ್ರ ಮಕ್ಕಳಿಗೆ ಸಿಗಲಿದೆ 1.25 ಲಕ್ಷ ರೂ. ‘ಪಿಂಚಣಿ’

ಪತಿ, ಪತ್ನಿ ಇಬ್ಬರೂ ಕೇಂದ್ರ ಸರ್ಕಾರಿ ನೌಕರಿಯಲ್ಲಿದ್ದು, 1972 ರ ಕೇಂದ್ರ ನಾಗರಿಕ ಸೇವೆಗಳ ನಿಯಮದ ವ್ಯಾಪ್ತಿಗೆ ಒಳಪಟ್ಟಿದ್ದರೆ, ಅವರ ಮರಣದ ನಂತ್ರ ಮಕ್ಕಳಿಗೆ ಎರಡು ಕುಟುಂಬದ ಪಿಂಚಣಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ..! ಜುಲೈನಿಂದ ಹೆಚ್ಚಾಗಲಿದೆ ಸಂಬಳ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಕೇಂದ್ರ ನೌಕರರ ಪ್ರಿಯ ಭತ್ಯೆ ಜುಲೈ 1 ರಿಂದ ಏರಿಕೆಯಾಗಲಿದೆ. ನೌಕರರ ಪ್ರಿಯ ಭತ್ಯೆ ಶೇಕಡಾ 28ರಷ್ಟಾಗಲಿದೆ. ಈ ಏರಿಕೆ Read more…

ಬ್ಯುಸಿನೆಸ್ ಮಾಡಲು ಸುವರ್ಣಾವಕಾಶ: ದೇಶದಲ್ಲಿ ಶುರುವಾಗಲಿದೆ 1 ಲಕ್ಷ LPG ಸಿಲಿಂಡರ್ ಸೆಂಟರ್

ಬ್ಯುಸಿನೆಸ್ ಮಾಡುವ ಆಲೋಚನೆಯಲ್ಲಿದ್ದರೆ ಕೇಂದ್ರ ಸರ್ಕಾರ ನಿಮಗೊಂದು ಸುವರ್ಣಾವಕಾಶ ನೀಡ್ತಿದೆ. ಕೇಂದ್ರ ಸರ್ಕಾರದ ನೆರವಿನಿಂದ ಎಲ್ಪಿಜಿ ಸಿಲಿಂಡರ್ ವಿತರಣಾ ಕೇಂದ್ರ ಶುರು ಮಾಡಿ ಸಣ್ಣ ಪ್ರಮಾಣದಲ್ಲಿ ಹಣ ಗಳಿಸಬಹುದು. Read more…

ರೈತರಿಗೆ ಗುಡ್‌ ನ್ಯೂಸ್: ಪಿಎಂ-ಕಿಸಾನ್ 8ನೇ ಕಂತಿನ ಹಣ ಖಾತೆಗೆ ಜಮಾ

ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಎಂಟನೇ ಕಂತಿನ ಸಹಾಯಧನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 14ರಂದು ಬಿಡುಗಡೆ ಮಾಡಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ Read more…

BIG NEWS: ಮಕ್ಕಳಿಗೆ ಕಾಣಿಸಿಕೊಳ್ತಿದೆ ಕೊರೊನಾ: ಸಿಂಗಾಪುರ ವಿಮಾನ ಹಾರಾಟ ರದ್ದಿಗೆ ಕೇಜ್ರಿವಾಲ್ ಮನವಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಿಂಗಾಪುರದಲ್ಲಿ ಕಂಡು ಬಂದಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಿಂಗಾಪುರದ ಈ ಹೊಸ ರೂಪಾಂತರವು ಭಾರತದಲ್ಲಿ Read more…

ಗುಡ್ ನ್ಯೂಸ್: SMS ಸ್ವೀಕರಿಸಿದ 18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದಲೇ ಲಸಿಕೆ, ಆನ್ಲೈನ್ ನೋಂದಣಿ ಕಡ್ಡಾಯ

ಬೆಂಗಳೂರು: ಮೇ 10 ರಿಂದ ರಾಜ್ಯದ ನಿಗದಿತ ಕೇಂದ್ರಗಳಲ್ಲಿ 18 ರಿಂದ 44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು. ಈ ವಯಸ್ಸಿನ ಫಲಾನುಭವಿಗಳು ಆನ್ಲೈನ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡಿರಬೇಕು Read more…

ʼಕೊರೊನಾʼ ಲಸಿಕಾ ಕೇಂದ್ರಕ್ಕೆ ಹೋಗುವ ಮೊದಲು ಇರಲಿ ಈ ಎಚ್ಚರ

ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ ಭಯ ಕೂಡ ಇದೆ. ಲಸಿಕೆ ಹಾಕಿಸಿಕೊಳ್ಳುವ ಮೊದಲು ಕೆಲವೊಂದು ಎಚ್ಚರಿಕೆ ತೆಗೆದುಕೊಳ್ಳಬೇಕು. ಕೊರೊನಾ ಲಸಿಕೆಗೆ ಮೊದಲು ವೈದ್ಯರನ್ನು Read more…

ದೇಶದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಆಗುತ್ತಾ…? ಈ ಕುರಿತ ಗೊಂದಲಗಳಿಗೆ ತೆರೆ ಎಳೆದ ಕೇಂದ್ರ ಸರ್ಕಾರ

ದೇಶದಲ್ಲಿ ಕೊರೊನಾ ವೈರಸ್ ಹೆಚ್ಚಾಗ್ತಿದ್ದಂತೆ ಕೆಲವು ಕಡೆ ಲಾಕ್ ಡೌನ್ ವಿಧಿಸಲಾಗಿದೆ. ಈ ಮಧ್ಯೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಾಕ್ ಡೌನ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. Read more…

BIG NEWS: ಬ್ಯಾಂಕುಗಳಿಗೆ ಆರ್ಥಿಕ ಮರುಪೂರಣ ವರ್ಧಿಸಲು ಕೇಂದ್ರದ ಚಿಂತನೆ

ಮೌಲ್ಯೀಕರಣ ಮಾನದಂಡಗಳ ಬದಲಾವಣೆ ಹಾಗೂ ಸಿಬಿಯ ಎಟಿ1 ಬಾಂಡ್‌ಗಳ ಕಾರಣದಿಂದ ಹಾಗೂ ತಮ್ಮೆಲ್ಲಾ ಗ್ರಾಹಕರಿಗೆ ಬಡ್ಡಿದರದ ರಿಯಾಯಿತಿ ಹೊಣೆಗಾರಿಕೆಯನ್ನು ನಿಭಾಯಿಸಲು ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳಿಗೆ ಬಂಡವಾಳದ ಕೊರತೆ ಎದುರಾದ Read more…

ಜುಲೈ 1ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಸಿಗಲಿದೆ ಖುಷಿ ಸುದ್ದಿ

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈ ಒಂದರಿಂದ ಪೂರ್ಣ ಡಿಎ ಸಿಗಲಿದೆ. ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಂಸತ್ತಿನಲ್ಲಿ  ನೆಮ್ಮದಿ ಸುದ್ದಿ ನೀಡಿದ್ದರು. ನೌಕರರಿಗೆ Read more…

ಕೇಂದ್ರ ಉದ್ಯೋಗಿಗಳಿಗೆ ಶೀಘ್ರದಲ್ಲೇ ಸಿಗಲಿದೆ ಖುಷಿ ಸುದ್ದಿ….! ಹೆಚ್ಚಾಗಲಿದೆ ಡಿಎ

ಕೇಂದ್ರ ಸರ್ಕಾರಿ ನೌಕರರು ಆತ್ಮೀಯ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಹೋಳಿಗೂ ಮೊದಲೇ ಆತ್ಮೀಯ ಭತ್ಯೆ ಹೆಚ್ಚಳದ ಬಗ್ಗೆ ಸರ್ಕಾರ ಘೋಷಣೆ ಮಾಡಬಹುದೆಂದು ಸರ್ಕಾರಿ ನೌಕರರು ಕಾದಿದ್ದರು. ಆದ್ರೆ ಸರ್ಕಾರಿ Read more…

BIG NEWS: ಏ.11ರಿಂದ ಎಲ್ಲ ಕಚೇರಿಯಲ್ಲಿ ಕೊರೊನಾ ಲಸಿಕೆ – ರಾಜ್ಯಕ್ಕೆ ಪತ್ರ ಬರೆದ ಕೇಂದ್ರ

ಕೊರೊನಾ ಲಸಿಕೆ ಅಭಿಯಾನ ಚುರುಕುಗೊಳಿಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಸರ್ಕಾರ ಇರಲಿ, ಖಾಸಗಿ ಇರಲಿ, ಎಲ್ಲ ಕಚೇರಿ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕುವಂತೆ Read more…

ಎಲ್ಲರಿಗೂ ಕೋವಿಡ್ ʼಲಸಿಕೆʼ ಹಾಕದಿರುವುದರ ಹಿಂದಿನ ಕಾರಣ ತಿಳಿಸಿದ ಕೇಂದ್ರ

ವಿಪರೀತ ಬೇಡಿಕೆ ಇದ್ದರೂ ಸಹ ಎಲ್ಲಾ ವಯೋಮಾನದ ಮಂದಿಗೂ ಕೋವಿಡ್ ಲಸಿಕೆ ಏಕೆ ನೀಡುತ್ತಿಲ್ಲ ಎಂಬ ವಿಚಾರವಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ಕೊಟ್ಟಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ Read more…

BIG NEWS: ವಾರದಲ್ಲಿ 4 ದಿನ ಕೆಲಸ ಮಾಡುವ ಸುದ್ದಿಗೆ ಕೇಂದ್ರ ಸಚಿವರ ಸ್ಪಷ್ಟನೆ

ಕೇಂದ್ರ ಸರ್ಕಾರಿ ನೌಕರರು ವಾರದಲ್ಲಿ ನಾಲ್ಕು ದಿನ ಕೆಲಸ ಮಾಡಲಿದ್ದು, ಉಳಿದ ಮೂರು ದಿನ ರಜೆ ನೀಡಲಾಗುವುದು ಎಂಬ ಸುದ್ದಿಯಿದೆ. ಈ ಬಗ್ಗೆ ಲೋಕಸಭೆಯಲ್ಲೂ ಪ್ರಶ್ನೆ ಕೇಳಲಾಗಿದೆ. ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...