alex Certify ಕೇರಳ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೋನಾ’ ಹೆಸರಿನ ಕಾರಣಕ್ಕೆ ಭರ್ಜರಿ ಬಿಜಿನೆಸ್…!

ಕೇರಳದ ಕೊಟ್ಟಾಯಂನಲ್ಲಿ ವರ್ಷಗಳ ಹಿಂದೆ ಆರಂಭಗೊಂಡ ’ಕೊರೋನಾ’ ಹೆಸರಿನ ಸ್ಟೋರ್‌ ಒಂದು ಕೋವಿಡ್-19 ಸಾಂಕ್ರಮಿಕ ವ್ಯಾಪಿಸಿದ ಬಳಿಕ ಭಾರೀ ಬ್ಯುಸಿನೆಸ್ ಕಾಣುತ್ತಿದೆ. ಇಲ್ಲಿನ ಕಲತ್ತಿಪಾಡಿ ಪ್ರದೇಶದಲ್ಲಿರುವ ಈ ಸ್ಟೋರ್‌ನಲ್ಲಿ Read more…

ಸೈಕಲ್ ಸವಾರರಿಗೆ ಗುಡ್ ನ್ಯೂಸ್: ಉಚಿತ ಸಾಗಣೆಗೆ ಅವಕಾಶ ಕಲ್ಪಿಸಿದ ಮೆಟ್ರೋ

ಕೊಚ್ಚಿ: ಕೇರಳದಲ್ಲಿ ಸೈಕಲ್ ಬಳಕೆದಾರರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮೆಟ್ರೋದಲ್ಲಿ ಉಚಿತವಾಗಿ ಸೈಕಲ್ ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಆರಂಭಿಕ ಹಂತದಲ್ಲಿ 6 ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಅನುಮತಿ ನೀಡಲಾಗಿದೆ. Read more…

ಎಲ್ಲರ ಗಮನ ಸೆಳೆಯುತ್ತಿದೆ ತೇಲುವ ಮೀನು ಅಂಗಡಿ

ಸ್ಥಳೀಯತೆಗೆ ಒತ್ತು ನೀಡಿ, ಆರ್ಥಿಕ ಚಟುವಟಿಕೆಗೆ ಗಮನಕೊಡುವ ಕೇರಳದಲ್ಲಿ ಈಗ ತೇಲುವ ಮೀನಿನ ಅಂಗಡಿಯ ಕಾರಣಕ್ಕೆ ರಾಷ್ಟ್ರದ ಗಮನ ಸೆಳೆದಿದೆ. ಇಬ್ಬರು ಸ್ಥಳೀಯ ಮಹಿಳೆಯರು ಕೇರಳದ ಕೊಟ್ಟಾಯಂನಲ್ಲಿ ತೇಲುವ Read more…

ಗಿನ್ನಿಸ್‌ ದಾಖಲೆಗೆ ವಿಶ್ವದ ಅತಿದೊಡ್ಡ ಮಾರ್ಕರ್​ ಪೆನ್

ಕೇರಳದ ಮಹಮ್ಮದ್​​ ದಿಲೀಫ್​​ ಎಂಬವರು ವಿಶ್ವದಲ್ಲೇ ಅತ್ಯಂತ ದೊಡ್ಡ ಮಾರ್ಕರ್​ ಪೆನ್​ ನಿರ್ಮಾಣ ಮಾಡುವ ಮೂಲಕ ಗಿನ್ನೆಸ್​ ದಾಖಲೆಯ ಪುಗಳಲ್ಲಿ ತಮ್ಮ ಹೆಸರನ್ನ ನೋಂದಾಯಿಸಿದ್ದಾರೆ. ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ Read more…

ವೋಗ್ ಇಂಡಿಯಾದ ’ವುಮೆನ್ ಆಫ್‌ 2020’ ಗೌರವಕ್ಕೆ ಪಾತ್ರರಾದ ಕೇರಳ ಆರೋಗ್ಯ ಸಚಿವೆ

ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾದ ಕೇರಳ ಸರ್ಕಾರ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ವೋಗ್ ಇಂಡಿಯಾ ನಿಯತಕಾಲಿಕೆಯ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಫ್ಯಾಶನ್ & Read more…

ಬರ್ತಡೇ ಸೆಲಬ್ರೇಟ್​ ಮಾಡಿದ ಪುಟಾಣಿ ಆನೆ…!

ಬರ್ತಡೇ ದಿನ ಅಂದರೆ ಸಾಕು. ಖುಷಿನೇ ಬೇರೆ. ಕೇರಳದ ಕಪ್ಪುಕಾಡು ಎಂಬಲ್ಲಿ ಆನೆ ಮರಿಗೆ ಕೇಕ್​ ಕಟ್​ ಮಾಡಿಸಿ ಬರ್ತಡೇ ಆಚರಿಸಿದ್ದಾರೆ. ಕೇರಳದ ಕಪ್ಪುಕಾಡು ಆನೆಗಳ ಪುನವರ್ಸತಿ ಕೇಂದ್ರದಲ್ಲಿರುವ Read more…

BIG NEWS: ನಮಗೆ ಯಾವುದೇ ಜಾತಿಯಿಲ್ಲ ಎಂದ 1.24 ಲಕ್ಷ ವಿದ್ಯಾರ್ಥಿಗಳು

ಕೇರಳದಲ್ಲಿ ಹೊಸದಾಗಿ ಶಾಲೆ/ಕಾಲೇಜುಗಳಿಗೆ ದಾಖಲಾದ 1.24 ಲಕ್ಷ ವಿದ್ಯಾರ್ಥಿಗಳು ತಾವು ಯಾವುದೇ ಜಾತಿಗೆ ಸೇರಿದವರಲ್ಲ ಎಂದು ಅರ್ಜಿಯಲ್ಲಿ ಘೋಷಿಸಿಕೊಂಡಿದ್ದಾರೆ. ದಾಖಲಾತಿ ಸಂದರ್ಭದಲ್ಲಿ ತುಂಬಿಸುವ ಅರ್ಜಿಯಲ್ಲಿ ಈ ಮಕ್ಕಳು ಜಾತಿ Read more…

ಮದುವೆ ನೆಪದಲ್ಲಿ ಆಟೋ ಡ್ರೈವರ್ ನಿಂದ ಲೈಂಗಿಕ ದೌರ್ಜನ್ಯ: ದುಡುಕಿದ ಹುಡುಗಿ

ತಿರುವನಂತಪುರಂ: ಕೇರಳದಲ್ಲಿ ಆಟೋ ಡ್ರೈವರ್ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಬೆಂಕಿ ಹಚ್ಚಿಕೊಂಡ 17 ವರ್ಷದ ಹುಡುಗಿ ಮೃತಪಟ್ಟಿದ್ದಾಳೆ. ಡೆಮಾಕ್ರಟಿಕ್ ಯೂತ್ ಫೆಡರೇಷನ್ ಅಫ್ ಇಂಡಿಯಾ ಸದಸ್ಯನೂ ಆಗಿರುವ ಮನು Read more…

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಅರೆಸ್ಟ್

ತಿರುವನಂತಪುರಂ: ಕೇರಳ ಚಿನ್ನ ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಸ್ಪೆಂಡ್ ಆಗಿದ್ದ ಐಎಎಸ್ ಅಧಿಕಾರಿ ಎಂ. ಶಿವಶಂಕರ್ ಅವರನ್ನು ಬಂಧಿಸಲಾಗಿದೆ. ಕೇರಳ ಹೈಕೋರ್ಟ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. Read more…

ರೈತರಿಗೆ ಭರ್ಜರಿ ಸುದ್ದಿ: ಸರ್ಕಾರದಿಂದಲೇ ತರಕಾರಿ ಖರೀದಿ, ಇದೇ ಮೊದಲ ಬಾರಿಗೆ ಕೇರಳದಲ್ಲಿ ಬೆಲೆ ನಿಗದಿ

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೇರಳದಲ್ಲಿ ಸರ್ಕಾರದ ವತಿಯಿಂದಲೇ ತರಕಾರಿಗಳ ಮೂಲ ಬೆಲೆ ನಿಗದಿ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಕೇರಳದಲ್ಲಿ ಉತ್ಪಾದನೆಯಾಗುವ 16 ರೀತಿಯ ತರಕಾರಿಗಳ ಮೂಲ ದರವನ್ನು Read more…

BIG BREAKING: 30 ಕೆಜಿ ಚಿನ್ನ ಸ್ಮಗ್ಲಿಂಗ್ ಪ್ರಕರಣ – ಕೊಚ್ಚಿ ಏರ್ಪೋರ್ಟ್ ನಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್

ದೇಶದ ಗಮನ ಸೆಳೆದಿದ್ದ ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಯುಎಇಯಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಣಿಕೆ ಮಾಡಲು ನೆರವು ನೀಡಿದ ಆರೋಪದ ಮೇಲೆ ಪ್ರಕರಣದ ಮತ್ತೊಬ್ಬ Read more…

ಶಾಕಿಂಗ್ ನ್ಯೂಸ್: ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ 5 ಮಂದಿ ಸಾವು, 3 ಮಹಿಳೆಯರು ಸೇರಿ 9 ಜನ ಗಂಭೀರ

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ನಲ್ಲಿ ಸ್ಯಾನಿಟೈಸರ್ ಮಿಶ್ರಣ ಮಾಡಿದ್ದ ಮದ್ಯ ಸೇವಿಸಿ ಐವರು ಸಾವನ್ನಪ್ಪಿದ್ದಾರೆ. ಕಾಂಜಿ ಕೋಡ್ ನ ಚೆಲ್ಲನಕಾವು ಬುಡಕಟ್ಟು ಸಮುದಾಯದ ಕಾಲೋನಿಯಲ್ಲಿ ಘಟನೆ ನಡೆದಿದ್ದು ರಾಮನ್(52), Read more…

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಕುಂತಮಂಗಲಂ: ಕೇರಳದಲ್ಲಿ ಹಸುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಲಂ ಮೂಲದ ಮುರುಳೀಧರನ್ ಬಂಧಿತ ಆರೋಪಿ. ಕೋಜಿಕೋಡ್ ಸಮೀಪದ ವಲಯಾವಯಾಲ್ ಮುಲ್ಲೇರಿಕುನ್ನುಮೆಲ್ ನಲ್ಲಿ Read more…

ಈ ತೃತೀಯ ಲಿಂಗಿಯ ಕತೆ ಕೇಳಿ ಮರುಗಿದ ನೆಟ್ಟಿಗರು

ಎರ್ನಾಕುಲಂ: “ ನಾವು ಭಿಕ್ಷೆ ಬೇಡುವುದನ್ನು ಬಿಟ್ಟು ಸ್ವ ಉದ್ಯೋಗ ಮಾಡಿ ಗೌರವದ ಜೀವನ ನಡೆಸಲು ಮುಂದಾಗಿದ್ದೆವು.‌ ಆದರೆ, ಕೆಲವರು ಅದನ್ನೂ ಮಾಡಲು ಬಿಡುತ್ತಿಲ್ಲ. ಹಾಗಿದ್ದರೆ ನಾವು ಹೇಗೆ Read more…

ಗಂಟೆಯೊಳಗೆ 33 ಬಗೆಯ ಖಾದ್ಯ ತಯಾರಿಸಿದ ಹತ್ತು ವರ್ಷದ ಬಾಲಕಿ

ತನ್ನ ಪಾಕ ಪ್ರಖರತೆಯಿಂದ ಅಂತರ್ಜಾಲದಲ್ಲಿ ಭರ್ಜರಿ ಸುದ್ದಿಯಾಗಿರುವ ಹತ್ತು ವರ್ಷದ ಬಾಲಕಿ ಸಾನ್ವಿ ಪ್ರಜೀತ್‌ ಒಂದೇ ಒಂದು ಗಂಟೆಯ ಅವಧಿಯಲ್ಲಿ 33 ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುವ ಮೂಲಕ Read more…

ಕೇರಳ ಗೋಲ್ಡ್ ಸ್ಮಗ್ಲಿಂಗ್​ ಕೇಸ್ ಆರೋಪಿಗಳನ್ನು ವಶಕ್ಕೆ ಪಡೆದ ಎನ್​ಐಎ

ಕೇರಳ ಗೋಲ್ಡ್ ಸ್ಮಗ್ಲಿಂಗ್​ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೊಚ್ಚಿಯ ಎನ್​ಐಎ ವಿಶೇಷ ಕೋರ್ಟ್​ ಐದು ಮಂದಿ ಆರೋಪಿಗಳನ್ನ ಬುಧವಾರದವರೆಗೆ ಎನ್​ಐಎ ಕಸ್ಟಡಿಗೆ ಒಪ್ಪಿಸಿದೆ . ಅಬ್ದು ಪಿಟಿ, Read more…

ʼಇಡ್ಲಿʼ ಎಂದರೆ ಬಲು ಬೋರು ಎಂದವನಿಗೆ ಹಿಗ್ಗಾಮುಗ್ಗಾ ತರಾಟೆ

ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ಒಂದು ವಿಚಾರ ಭಾರೀ ಚರ್ಚೆಗೆ ಒಳಗಾಗುತ್ತಲೇ ಇರುತ್ತದೆ. ಬ್ರಿಟಿಷ್ ಪ್ರಾಧ್ಯಾಪಕರೊಬ್ಬರು ಇಡ್ಲಿ ಬಲೇ ಬೋರ್‌ ಹೊಡೆಸುವ ತಿನಿಸು ಎಂದಿದ್ದು, ದೇಸೀ ಟ್ವಿಟ್ಟಿಗರಿಗೆ ಅಸಹನೆಗೆ ಕಾರಣವಾಗಿದೆ. Read more…

ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರು ಅರೆಸ್ಟ್

ಮಲಪ್ಪುರಂ: ಕೇರಳದ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆಯರಿಂದ 2.3 ಕೆ. ಜಿ. ಚಿನ್ನ ಜಪ್ತಿ ಮಾಡಲಾಗಿದೆ. ಶಾರ್ಜಾದಿಂದ Read more…

ವೈರಲ್ ಆಯ್ತು ಹಿರಿಯ ದಂಪತಿ ಫೋಟೋ ಶೂಟ್

ಮದುವೆಗಿಂತ ಮದುವೆ ಫೋಟೋಗ್ರಾಫಿ ಇತ್ತೀಚಿನ ದಿನಗಳಲ್ಲಿ ಬಹಳ ಸದ್ದು ಮಾಡುವ ವಿಚಾರವಾಗಿಬಿಟ್ಟಿದೆ. ಕೆಲವೊಮ್ಮೆ ಹೆತ್ತವರು ಹಾಗು ಅಜ್ಜ-ಅಜ್ಜಿಯರ ಮದುವೆಯ ವೆಡ್ಡಿಂಗ್ ಫೋಟೋಗಳನ್ನು ನೋಡಿದಾಗ ಅವರ ಕಾಲಕ್ಕೆ ಹೋದಂತೆ ಭಾಸವಾಗುತ್ತದೆ. Read more…

ಪ್ರಿಯಕರನಿಂದಲೇ ಹತ್ಯೆಗೀಡಾದ ದಂತ ವೈದ್ಯೆ

ಆಕೆ ದಂತ ವೈದ್ಯೆ. ಈತನದ್ದು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ. ಇವರಿಬ್ಬರಿಗೆ ಅದೇಗೆ ಪ್ರೀತಿಯಾಯ್ತೋ ಗೊತ್ತಿಲ್ಲ. ಆದರೆ ಆಕೆಯ ಪ್ರಿಯಕರನೇ ಆಕೆಗೆ ಮುಳುವಾಗಿದ್ದು ಮಾತ್ರ ದುರಂತ. ಈ ಘಟನೆ Read more…

90 ದಿನಗಳಲ್ಲಿ 350 ಕೋರ್ಸ್ ಪೂರೈಸಿ ಯುವತಿಯಿಂದ ವಿಶ್ವ ದಾಖಲೆ

ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಮನೆಯಿಂದ ಕೆಲಸ ಮಾಡಲು ನಾನಾ ರೀತಿಯ ಸವಾಲುಗಳನ್ನು ಎದುರಿಸುತ್ತಾ ಬಹಳಷ್ಟು ಮಂದಿ ಕಷ್ಟ ಪಡುತ್ತಿದ್ದಾರೆ. ಕೆಲವರು ತಮ್ಮ ಈ ಬಿಡುವಿನ ವೇಳೆಯನ್ನು ತಮ್ಮಿಷ್ಟದ ಹವ್ಯಾಸದಲ್ಲಿ Read more…

ಬರೋಬ್ಬರಿ 18 ಚಿನ್ನದ ಪದಕ ಗಳಿಸಿದ ಕಾನೂನು ಪದವೀಧರೆ

ಬೆಂಗಳೂರಿನಲ್ಲಿರುವ ಭಾರತೀಯ ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ (ಎನ್ಎಲ್ಎಸ್ಐಯು) ವಿದ್ಯಾರ್ಥಿನಿ ಬರೋಬ್ಬರಿ 18 ಚಿನ್ನದ ಪದಕಗಳನ್ನು ಬಾಚಿಕೊಂಡಿದ್ದಾಳೆ. ಕೇರಳ ಮೂಲದ ಯಮುನಾ ಮೆನನ್ 18 ಸ್ವರ್ಣಪದಕ ಪಡೆದ ಕಾನೂನು Read more…

‘ಚಿನ್ನ’ ಸಾಗಿಸಲು ಈತ ಮಾಡಿದ್ದೇನು ಅಂತ ತಿಳಿದ್ರೆ ದಂಗಾಗ್ತೀರಾ…!

ಹಳದಿ ಲೋಹ ಚಿನ್ನದ ಮೇಲೆ ಭಾರತೀಯರಿಗೆ ಅಪಾರ ವ್ಯಾಮೋಹ. ಹೀಗಾಗಿಯೇ ವಿದೇಶಗಳಿಂದ ಕೆಲವರು ಕಳ್ಳಮಾರ್ಗದ ಮೂಲಕ ಚಿನ್ನವನ್ನು ಸಾಗಿಸುತ್ತಾರೆ. ಇದಕ್ಕಾಗಿ ತರಹೇವಾರಿ ವಿಧಾನಗಳನ್ನು ಅನುಸರಿಸುತ್ತಾರೆ. ಈ ಹಿಂದೆ ಕೆಲವರು Read more…

90 ನೇ ವಯಸ್ಸಿನಲ್ಲಿ ಲ್ಯಾಪ್ಟಾಪ್‌ ಬಳಸುವುದನ್ನು ಕಲಿತ ಅಜ್ಜಿ

ಇಂದಿನ ದಿನಮಾನದ ಟೆಕ್‌ ಸಂಸ್ಕೃತಿಗೆ ಒಗ್ಗಿಕೊಳ್ಳುವ ಯತ್ನದಲ್ಲಿ, ಕೇರಳದ ತ್ರಿಶ್ಶೂರು ಜಿಲ್ಲೆಯ 90ರ ವೃದ್ಧೆಯೊಬ್ಬರು ಲ್ಯಾಪ್‌ಟಾಪ್ ಬಳಸುವುದನ್ನು ಕಲಿತಿರುವ ಸುದ್ದಿಯೊಂದು ಸದ್ದು ಮಾಡುತ್ತಿದೆ. ಮೇರಿ ಮ್ಯಾಥ್ಯೂಸ್ ಹೆಸರಿನ ಈ Read more…

ಆರ್ಥಿಕ ಸಂಕಷ್ಟದಿಂದ ಬಳಲ್ತಿದ್ದವನ ಕೈಗೆ ಬಂತು 7.5 ಕೋಟಿ…!

ಕೊರೊನಾ ಸಮಯದಲ್ಲಿ ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಕುಟುಂಬದ ಅದೃಷ್ಟ ರಾತ್ರೋರಾತ್ರಿ ಬದಲಾಗಿದೆ. ಕೊಚ್ಚಿಯ 24 ವರ್ಷದ ಅನಂತು ಎಂಬಾತ ದೇವಸ್ಥಾನದಲ್ಲಿ ಕ್ಲರ್ಕ್ ಕೆಲಸ ಮಾಡ್ತಿದ್ದ. ಕೊರೊನಾ ಸಂದರ್ಭದಲ್ಲಿ Read more…

’ಛೋಟಾ ರಫಿ’ ಹಾಡಿನ ಮೋಡಿಗೆ ನೆಟ್ಟಿಗರು ಫಿದಾ

ಭಾರತೀಯ ಚಿತ್ರೋದ್ಯಮಕ್ಕೆ ಗಾಯಕ ಮೊಹಮ್ಮದ್ ರಫಿರ ಕೊಡುಗೆ ಅನನ್ಯವಾದದ್ದು. ಅವರು ದನಿ ನೀಡಿರುವ ಎವರ್‌ ಗ್ರೀನ್ ಹಾಡುಗಳನ್ನು ಜನ ಇಂದಿಗೂ ಗುನುಗುತ್ತಲೇ ಇರುತ್ತಾರೆ. ಕೇರಳದ ಕೋಯಿಕ್ಕೋಡ್‌ನ ಸೌರವ್‌ ಕೃಷ್ಣನ್‌ Read more…

ಮುಟ್ಟುಗೋಲು ಹಾಕಿಕೊಂಡ ವಾಹನಗಳಲ್ಲಿ ತರಕಾರಿ ಬೆಳೆ…!

ದೇಶದ ಹಲವು ಭಾಗದಲ್ಲಿ ಮುಟ್ಟುಗೋಲು ಹಾಕಿಕೊಂಡ ವಾಹನಗಳು ವರ್ಷವಾದರೂ, ವಿಲೇವಾರಿಯಾಗದೇ ನಿಂತಿರುವುದನ್ನು ನೋಡುವುದು ಸಾಮಾನ್ಯ. ಆದರೆ ಕೇರಳದ ಪೊಲೀಸರು ಈ ರೀತಿ ಮುಟ್ಟುಗೋಲು ಹಾಕಿಕೊಂಡ ವಾಹನಗಳಲ್ಲಿ ತರಕಾರಿ ಬೆಳೆಯುವ Read more…

ಮಾಲೀಕನ ರಕ್ಷಣೆಗಾಗಿ ತನ್ನ ಜೀವವನ್ನೇ ಬಿಟ್ಟ ಶ್ವಾನ

ಸಾಕುಪ್ರಾಣಿಗಳಲ್ಲಿ ಶ್ವಾನಗಳು ತನ್ನ ಮಾಲೀಕರಿಗೆ ನಿಸ್ವಾರ್ಥ ಸೇವೆ ಮಾಡುವುದಕ್ಕೆ‌ ಇನ್ನೊಂದು ನಿದರ್ಶನ ಇಲ್ಲಿದೆ. ಹೌದು, ಕೇರಳದ ಕೊಟ್ಟಾಯಂನಲ್ಲಿ ಶ್ವಾನವೊಂದು ತನ್ನ ಮಾಲೀಕನೊಂದಿಗೆ ಬೆಳಗ್ಗೆ ಹಾಲು ತರಲು ಹೋಗಿದೆ‌. ಈ Read more…

ದೇಶದ ಗಮನ ಸೆಳೆದ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ವಪ್ನಾ ಸುರೇಶ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು

ತಿರುವನಂತಪುರಂ: ದೇಶದ ಗಮನ ಸೆಳೆದ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿಶೂರ್ ನ ಸರ್ಕಾರಿ ವೈದ್ಯಕೀಯ ಕಾಲೇಜಿನ Read more…

ಶಾಕಿಂಗ್: ಕೊರೊನಾ ಸೋಂಕಿತೆ ಮೇಲೆ ವೈದ್ಯಾಧಿಕಾರಿಯಿಂದಲೇ ಅತ್ಯಾಚಾರ

ತಿರುವನಂತಪುರಂ: ಕೇರಳದಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತೆ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗಷ್ಟೇ ಕೊರೊನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರ ಎಸಗಿದ್ದ. ಈಗ ವೈದ್ಯಾಧಿಕಾರಿಯೊಬ್ಬರು ಆರೋಗ್ಯ ತಪಾಸಣೆಯ ದೃಢೀಕರಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...