alex Certify ಕೇಸರಿ ಶಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಶಾಸಕರಿಗೂ ಕೇಸರಿ ಶಾಲು ಹಾಕಿದ ಬಿಜೆಪಿ ಶಾಸಕ ಮುನಿರತ್ನ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಿಜೆಪಿ ಶಾಸಕರು ಸದನಕ್ಕೆ ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ. ಅಲ್ಲದೇ ಸದನದ ಒಳಗಡೆ ಬಿಜೆಪಿ ಶಾಸಕರಿಂದ ಜೈಶ್ರೀರಾಮ್ ಘೋಷಣೆ ಹಾಗೂ Read more…

ಸರ್ಕಾರಿ ನಿಗಮದಲ್ಲಿ ಸಮವಸ್ತ್ರ ಸಂಹಿತೆ ಉಲ್ಲಂಘನೆ ಆರೋಪ: ಟೋಪಿ, ಕೇಸರಿ ಶಾಲು ಧರಿಸಿ ಬಂದ ನೌಕರರು

ಬೆಂಗಳೂರು: ಬಿಎಂಟಿಸಿ ಸಾರಿಗೆ ನಿಗಮದಲ್ಲಿ ವಸ್ತ್ರಸಂಹಿತೆ ಉಲ್ಲಂಘನೆಯ ಆರೋಪ ಕೇಳಿಬಂದಿವೆ. ಮುಸ್ಲಿಂ ನೌಕರರು ಟೋಪಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದು, ಹಿಂದೂ ನೌಕರರು ಕೇಸರಿ ಶಾಲು ಧರಿಸಿಕೊಂಡು ಕೆಲಸಕ್ಕೆ ಆಗಮಿಸಿದ್ದಾರೆ. Read more…

BIG NEWS: ಮತ್ತೆ ಆರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ರಾಜ್ಯದಲ್ಲಿ ತಣ್ಣಗಾಗಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಮತ್ತೆ ಆರಂಭವಾಗಿದ್ದು, ಮಂಗಳೂರಿನ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಗೆ ಅವಕಾಶ ನೀಡಬೇಕು ಎಂದು ಪ್ರತಿಭಟನೆ Read more…

ವಿದ್ಯಾರ್ಥಿಗಳೇ ಗಮನಿಸಿ: ನಾಳೆಯಿಂದ ಕಾಲೇಜುಗಳು ಆರಂಭ

ಬೆಂಗಳೂರು: ಫೆಬ್ರುವರಿ 9 ರಿಂದ ರಜೆ ನೀಡಲಾಗಿದ್ದ ಪಿಯುಸಿ, ಪದವಿ ಕಾಲೇಜುಗಳು ನಾಳೆಯಿಂದ ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ Read more…

BIG NEWS: ಹಿಜಾಬ್, ಕೇಸರಿ ಶಾಲು: ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳು, ತಕರಾರು ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರೆಯಲಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ Read more…

ಫೆ..15 ರವರೆಗೆ ಪಿಯು ಕಾಲೇಜುಗಳಿಗೆ, 16 ವರೆಗೆ ಪದವಿ ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪದವಿಪೂರ್ವ ಕಾಲೇಜುಗಳಿಗೆ ಫೆ. 15 Read more…

ವಿದ್ಯಾರ್ಥಿಗಳೇ ಗಮನಿಸಿ: ಫೆಬ್ರವರಿ 16 ರವರೆಗೂ ಎಲ್ಲ ವಿವಿ, ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕೆಲವು ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಉಂಟಾದ ಹಿನ್ನೆಲೆಯಲ್ಲಿ ಫೆಬ್ರವರಿ 16 ರವರೆಗೂ ಪದವಿ ಕಾಲೇಜುಗಳಿಗೆ ರಜೆ ಮುಂದುವರೆಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ Read more…

ತೆಲಂಗಾಣಕ್ಕೂ ಹಬ್ಬಿದ ಹಿಜಾಬ್‌ ಕಿಚ್ಚು; ಬುರ್ಖಾ ಧರಿಸಿದ್ದಕ್ಕೆ ಕಾಲೇಜೊಳಗೆ ಬಿಡಲಿಲ್ಲ ಎಂದು ಆರೋಪ

ಹಿಜಾಬ್‌ ಧರಿಸಿಕೊಂಡು ಕಾಲೇಜಿಗೆ ಬರುವ ಮುಸ್ಲಿಂ ವಿದ್ಯಾರ್ಥಿನಿಯರು, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲುಗಳನ್ನು ಹೊದ್ದುಕೊಂಡು ಕಾಲೇಜಿಗೆ ಬರುತ್ತಿರುವ ಮುಸ್ಲಿಮೇತರ ವಿದ್ಯಾರ್ಥಿ -ವಿದ್ಯಾರ್ಥಿನಿಯರು. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಪ್ರತಿಪಾದನೆಯ ದೊಡ್ಡ Read more…

BIG BREAKING: ಹಿಜಾಬ್ ಹಾಗೂ ಕೇಸರಿ ಸಂಘರ್ಷದ ನಡುವೆ ಮತ್ತೊಂದು ಕಿಡಿ; ಆಜಾನ್ ಮಾದರಿಯಲ್ಲಿ ರಾಮಜಪಕ್ಕೆ ಮುಂದಾದ ಋಷಿಕುಮಾರ ಸ್ವಾಮೀಜಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಇದೀಗ ಹೊಸದಂದು ವಿವಾದ ಸೃಷ್ಟಿಗೆ ಸ್ವಾಮೀಜಿಯೊಬ್ಬರು ಮುಂದಾಗಿದ್ದಾರೆ. ಆಜಾನ್ ಮಾದರಿಯಲ್ಲಿಯೇ ರಾಜ್ಯದಲ್ಲಿ ರಾಮಜಪ ಮಾಡುವುದಾಗಿ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ Read more…

ಕರ್ನಾಟಕದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು: ಕೇಂದ್ರ ಶಿಕ್ಷಣ ಸಚಿವರಿಗೆ ಸಿಪಿಐ –ಎಂ ನಾಯಕ ಕರೀಂ ಪತ್ರ

ನವದೆಹಲಿ: ಕರ್ನಾಟಕದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಬಗೆಹರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ರಾಜ್ಯಸಭೆ ಸಿಪಿಐ -ಎಂ ಸದಸ್ಯ ಎಲ್ಮರಮ್ ಕರೀಂ ಪತ್ರ ಬರೆದಿದ್ದಾರೆ. Read more…

BIG BREAKING: ಕೇಸರಿ ಬಾವುಟ ಹಾರಿಸಿದ್ದ ಧ್ವಜಸ್ತಂಭದಲ್ಲಿ ಹಾರಾಡಿದ ರಾಷ್ಟ್ರಧ್ವಜ

ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜ್ ಆವರಣದಲ್ಲಿ ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಅದೇ ಸ್ತಂಭದಲ್ಲಿ ಎನ್.ಎಸ್.ಯು.ಐ. ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಸರ್ಕಾರಿ ಪದವಿ ಕಾಲೇಜಿನಲ್ಲಿ Read more…

BREAKING: ಹಿಜಾಬ್, ಕೇಸರಿ ಶಾಲು ವಿವಾದ; ಇಂದು ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಗದ್ದಲ ಜೋರಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ Read more…

ಗಮನಿಸಿ: ಇಂದಿನಿಂದ ಮೂರು ದಿನ ಪ್ರೌಢಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಒಂದರಿಂದ ಎಂಟನೇ ತರಗತಿ, ವೈದ್ಯಕೀಯ, Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ರಣಾಂಗಣವಾದ ಉಡುಪಿ MGM ಕಾಲೇಜು

ಉಡುಪಿ: ಹಿಜಾಬ್ ವಿವಾದ ವಿಚಾರ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೇನು ಕೆಲ ಸಮಯದಲ್ಲೇ ತೀರ್ಪು ಬರಲಿದೆ. ಆದರೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಉಡುಪಿಯ ಎಂಜಿಎಂ ಕಾಲೇಜು Read more…

BIG NEWS: ಹಿಜಾಬ್ ಧರಿಸಿ ಪಾಠ ಕೇಳಲು ಅವಕಾಶ ಕೋರಿ ಅರ್ಜಿ, ಹೈಕೋರ್ಟ್ ನಲ್ಲಿಂದು ಮಹತ್ವದ ವಿಚಾರಣೆ

ನವದೆಹಲಿ: ರಾಜ್ಯದ ಶಾಲಾ, ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಮುಸ್ಲಿಂ Read more…

BIG NEWS: ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ವಿದ್ಯಾರ್ಥಿಗಳು; ಉಡುಪಿ-ಕುಂದಾಪುರ ಕಾಲೇಜಿನಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್, ಕೇಸರಿ ಶಾಲು ವಿವಾದ

ಉಡುಪಿ: ಏಕರೂಪ ಸಮವಸ್ತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದರೂ ಕೂಡ ಉಡುಪಿ, ಕುಂದಾಪುರ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಇಂದು ಕೂಡ ಕೆಲ Read more…

ಹಿಜಾಬ್‌, ಕೇಸರಿ ಬಳಿಕ ಈಗ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಹಿಜಾಬ್‌ ವರ್ಸಸ್‌ ಕೇಸರಿ ಶಾಲು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಈಗ ಕಾಲೇಜೊಂದರ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಬಂದಿದ್ದು, ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. Read more…

BIG BREAKING NEWS: ಹಿಜಾಬ್ –ಕೇಸರಿ ಶಾಲು ಜಟಾಪಟಿಗೆ ಬ್ರೇಕ್; ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರ

ಬೆಂಗಳೂರು: ಹಿಜಾಬ್, ಕೇಸರಿ ಶಾಲು ವಿವಾದದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ. ಆಯಾ ಶಾಲೆಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಲಾದ ಸಮವಸ್ತ್ರ ಕಡ್ಡಾಯವಾಗಿದ್ದು, ಖಾಸಗಿ Read more…

BIG NEWS: ಕೇಸರಿ ಶಾಲು, ಹಿಜಾಬ್ ಗೆ ನಿರ್ಬಂಧ: ಸಮವಸ್ತ್ರ ಸಂಹಿತೆ ಪಾಲಿಸಲು ಸೂಚನೆ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಕಾರಣವಾಗುತ್ತಲೇ ಸರ್ಕಾರ ಕ್ರಮಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಮತ್ತು ಕೇಸರಿ ಶಾಲು ಧರಿಸಲು ಅವಕಾಶ Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಸಂಘ ಪರಿವಾರದ ಪ್ರಯೋಗಾಲಯವೇ ಕರಾವಳಿ; ಶಿಕ್ಷಣದಲ್ಲಿ ರಾಜಕೀಯ ಸರಿಯಲ್ಲ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಹಿಜಾಬ್ ವಿಚಾರವನ್ನು ಬಿಜೆಪಿ ನಾಯಕರು ದೊಡ್ಡದು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಹಿಜಾಬ್ ಧರಿಸಿ ಪೋಷಕರೊಂದಿಗೆ ಬಂದ ವಿದ್ಯಾರ್ಥಿಗಳು; ಮತ್ತೆ ತಡೆಯೊಡ್ದಿದ ಕಾಲೇಜು; ಪ್ರತಿಭಟಿಸಿದರೆ FIR ದಾಖಲಿಸುವ ಎಚ್ಚರಿಕೆ

ಉಡುಪಿ: ಉಡುಪಿ, ಕುಂದಾಪುರ ಕಾಲೇಜುಗಳಲ್ಲಿ ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಇಂದು ಕೂಡ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದು, ಕುಂದಾಪುರ ಸರ್ಕಾರಿ ಪಿಯು Read more…

BIG NEWS: ದೇಶದ ಐಕ್ಯತೆ, ಸಮಗ್ರತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವಿರಲಿ; ಶಾಲೆಗಳಲ್ಲಿ ಧರ್ಮಾಚರಣೆಗೆ ಅವಕಾಶವಿಲ್ಲ; ಸಮವಸ್ತ್ರ ಕಡ್ಡಾಯ ಎಂದ ಗೃಹ ಸಚಿವ

ಬೆಂಗಳೂರು: ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ. ಧರ್ಮಾಚರಣೆಗಾಗಿ ವಿದ್ಯಾರ್ಥಿಗಳು ಶಾಲೆಗೆ ಬರುವುದಲ್ಲ, ನಾವೆಲ್ಲರೂ ಭಾರತಾಂಬೆಯ ಮಕ್ಕಳು ಎಂಬ ಭಾವನೆ ವಿದ್ಯಾರ್ಥಿಗಳಲ್ಲಿರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...