alex Certify ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಚಿನ್ನ ಒತ್ತೆ ಇಟ್ಡು ಬ್ಯಾಂಕಿಗೆ ವಂಚನೆ, ದಂಪತಿ ಸೇರಿ ನಾಲ್ವರ ವಿರುದ್ಧ ಕೇಸ್

ಶಿವಮೊಗ್ಗ: ನಕಲಿ ಚಿನ್ನ ಒತ್ತೆ ಇಟ್ಟು ಬ್ಯಾಂಕಿಗೆ ವಂಚಿಸಿದ ದಂಪತಿ ಸೇರಿ ನಾಲ್ವರ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಶೇಷಾದ್ರಿಪುರಂನಲ್ಲಿ ಶಾಖೆ ಹೊಂದಿರುವ Read more…

ಬೀದಿನಾಯಿ ಕಾಣೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಬೆಂಗಳೂರು: ಬೀದಿನಾಯಿಯೊಂದು ನಾಪತ್ತೆಯಾಗಿದೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಂಗಳೂರಿನ ಕಲ್ಯಾಣ ನಗರದಲ್ಲಿ ನಡೆದಿದೆ. ಹೆಚ್ ಎರ್ ಬಿ ಆರ್ ಲೇಔಟ್ ನಿವಾಸಿ ಡಾ.ಪುನೀತಾ Read more…

ಒರಾಯನ್ ಮಾಲ್ ನಲ್ಲಿ ಬಾಲಕನ ಕಾಲು ಮುರಿತ: ಗ್ರಾಹಕರ ಸುರಕ್ಷತೆ ನಿರ್ಲಕ್ಷ್ಯದಡಿ ಕೇಸು ದಾಖಲು

ಬೆಂಗಳೂರು: ಗ್ರಾಹಕರ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಒರಾಯನ್ ಮಾಲ್ ನ ಅಡ್ವೆಂಚರ್ ಗೇಮ್ ವಿಭಾಗದ ಆಡಳಿತ ಮಂಡಳಿ ವಿರುದ್ಧ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ Read more…

ಸಿ.ಟಿ. ರವಿ ಸ್ವಾಗತಕ್ಕೆ ತೆರಳಿದ್ದ 7 ಆಂಬುಲೆನ್ಸ್ ಗಳ ಮೇಲೆ ಕೇಸ್ ದಾಖಲು

ಚಿಕ್ಕಮಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಲ್ಲಿ ಬಂಧಿತರಾಗಿ ಬಿಡುಗಡೆಯಾಗಿ ಚಿಕ್ಕಮಗಳೂರಿಗೆ ಆಗಮಿಸಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. Read more…

BREAKING: ಚಾಮುಂಡೇಶ್ವರಿ ದೇಗುಲದ ಸೀರೆ ಕಳವು ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಕೇಸ್ ದಾಖಲು

ಮೈಸೂರು: ಮೈಸೂರು ಚಾಮುಂಡೇಶ್ವರಿ ದೇವಾಲಯದ ಸೀರೆ ಕಳ್ಳತನ ಆರೋಪದಡಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ Read more…

ಜಾಮೀನು ನೀಡಲು 5 ಲಕ್ಷ ರೂ. ಲಂಚ ಕೇಳಿದ ಜಡ್ಜ್ ಅರೆಸ್ಟ್

ಮುಂಬೈ: ಜಾಮೀನು ನೀಡಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಮತ್ತು ಇತರೆ ಮೂವರನ್ನು Read more…

ಟೆಕ್ಕಿ ಆತ್ಮಹತ್ಯೆ ಪ್ರಕರಣ: ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ಪತ್ನಿ ಸೇರಿ ನಾಲ್ವರು ಸಂಬಂಧಿಕರ ವಿರುದ್ಧ ದೂರು ದಾಖಲಾಗಿದೆ. ಅತುಲ್ ಸಹೋದರ ವಿಕಾಸ್ ಕುಮಾರ್ Read more…

ಪತ್ರಕರ್ತರ ಮೇಲೆ ಹಲ್ಲೆ: ನಟ ಮೋಹನ್ ಬಾಬು ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್: ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೆಲುಗು ನಟ ಮೋಹನ್ ಬಾಬು ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೋಹನ್ ಬಾಬು ಅವರ ಜಲಪಲ್ಲಿ Read more…

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ Read more…

ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ ಪ್ರಕರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ಸಾಮಾಜಿಕ ಜಾಲತಾಣ ವಾಟ್ಸಾಪ್ ಸ್ಟೇಟಸ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ Read more…

ದೆಹಲಿಯಲ್ಲಿ ಉಸಿರುಗಟ್ಟಿಸಿದ ವಾತಾವರಣದ ನಡುವೆ ಪಂಜಾಬ್ ನಲ್ಲಿ ಮರುಕಳಿಸಿದ ಘಟನೆ: ಹುಲ್ಲಿಗೆ ಬೆಂಕಿ ಹಚ್ಚಿದ 1,251 ರೈತರ ವಿರುದ್ಧ ಕೇಸ್ ದಾಖಲು

ನವದೆಹಲಿ: ತೀವ್ರ ವಾಯುಮಾಲಿನ್ಯವು ರಾಷ್ಟ್ರ ರಾಜಧಾನಿ ದೆಹಲಿಯನ್ನು ಉಸಿರುಗಟ್ಟಿಸುತ್ತಿದ್ದಂತೆ ಪಂಜಾಬ್ ಸೋಮವಾರ 1,250 ಗದ್ದೆಯಲ್ಲಿ ಹುಲ್ಲು ಸುಡುವ ಪ್ರಕರಣಗಳನ್ನು ವರದಿ ಮಾಡಿದೆ. ಇದು ಒಂದೇ ದಿನದಲ್ಲಿ ಸೀಸನ್‌ನ ಅತಿ Read more…

ಅವಹೇಳನಕಾರಿ ಪೋಸ್ಟ್: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ವಿರುದ್ಧ ಎಫ್ಐಆರ್

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಅವರ ಪುತ್ರ ಮತ್ತು ರಾಜ್ಯ ಸಚಿವ ನಾರಾ ಲೋಕೇಶ್ ಮತ್ತು ಸೊಸೆ ಬ್ರಹ್ಮಿಣಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡಿದ ಆರೋಪದ Read more…

ಸಂಚಾರ ನಿಯಮ ಉಲ್ಲಂಘನೆ: 13.78 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು: ಇ- ಕಾಮರ್ಸ್ ವಿತರಕ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಂಚಾರ ಪೊಲೀಸರು ನಿಯಮ ಉಲ್ಲಂಘಿಸಿದ ಆರೋಪದಡಿ 2679 ಪ್ರಕಾರದ ಕಲಿಸಿ 13.78 ಲಕ್ಷ ರೂ. Read more…

BREAKING: ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಮಂಗಳವಾರ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಸಾಲ್ಟ್ ಲೇಕ್ Read more…

ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸಿದ್ದ ನಾಡದ್ರೋಹಿ ಎಂಇಎಸ್ ನ 46 ನಾಯಕರ ಮೇಲೆ ಕೇಸ್ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಿ, ಪ್ರತಿಭಟನೆ ನಡೆಸಿದ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯ 46 ಮುಖಂಡರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. Read more…

ಕಾವೇರಿ ನೀರಿಗಾಗಿ ಮಧ್ಯವರ್ತಿಗಳು ಹಣ ಪಡೆದಲ್ಲಿ ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಕಾವೇರಿ ನೀರಿನ ಸಂಪರ್ಕ ನೀಡಲು ಜಲಮಂಡಳಿ ಹೆಸರು ದುರುಪಯೋಗ ಪಡಿಸಿಕೊಳ್ಳುವ ಹಾಗೂ ನಿಯಮ ಬಾಹಿರವಾಗಿ ಹೆಚ್ಚಿನ ಹಣ ಕೇಳುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಲಮಂಡಳಿ Read more…

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೆ ಜನರನ್ನು ಕರೆತಂದ 96 ಬಸ್ ಮಾಲೀಕರ ಮೇಲೆ ಕೇಸ್ ದಾಖಲು

ರಾಮನಗರ: ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಅನುಮತಿ ಪಡೆದುಕೊಳ್ಳದೆ ಖಾಸಗಿ ಬಸ್ ಗಳಲ್ಲಿ ಜನರನ್ನು ಕರೆತರಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ದೂರು Read more…

ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ನವದೆಹಲಿ: ಖ್ಯಾತ ಚಲನಚಿತ್ರ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. Read more…

ದ್ವೇಷ ಭಾಷಣ ಆರೋಪದಡಿ ಪ್ರಾಧ್ಯಾಪಕನ ವಿರುದ್ಧ ಕೇಸ್ ದಾಖಲು, ಕೆಲಸದಿಂದ ವಜಾ: ಪ್ರತಿಭಟನೆಗೆ ಕರೆ ನೀಡಿದ VHP

ಮಂಗಳೂರು ದ್ವೇಷ ಭಾಷಣ ಆರೋಪದದಿ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಉಳ್ಳಾಲ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದನ್ನು ಖಂಡಿಸಿ ಅಕ್ಟೋಬರ್ 15 ರಂದು ಮಂಗಳೂರಿನಲ್ಲಿ ಬೃಹತ್ Read more…

ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮದುವೆಯಾದ ಯುವಕನಿಗೆ ಬಿಗ್ ಶಾಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ Read more…

BIG NEWS: ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ನನ್ನ ವಿರುದ್ಧ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು. ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ Read more…

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ, ಕೇಂದ್ರ ಸಚಿವ ರವನೀತ್ ವಿರುದ್ಧ ದೂರು ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ರೈಲ್ವೆ ಮತ್ತು ಆಹಾರ ಖಾತೆ ಸಹಾಯಕ ಸಚಿವ ರವನೀತ್ ಸಿಂಗ್ Read more…

ಕಾಲೇಜು ವಿದ್ಯಾರ್ಥಿನಿ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ನಿವಾಸಿ Read more…

BIG NEWS: ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಜನರ ವಿರುದ್ಧ ಕೇಸ್ ದಾಖಲು

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರ‍ಿತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಬಿಜೆಪಿ 11 ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿದೆ. ಕಾಂಗ್ರೆಸ್ Read more…

ಶಾಸಕ ಯಶ್ ಪಾಲ್ ಸುವರ್ಣ ಸೇರಿ 10 ಬಿಜೆಪಿ ಮುಖಂಡರ ವಿರುದ್ಧ ಕೇಸ್ ದಾಖಲು

ಉಡುಪಿ: ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ 10 ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಕಾಲೇಜಿನ ಪ್ರಾಂಶುಪಾಲರಿಗೆ Read more…

ಖ್ಯಾತ ನಿರ್ಮಾಪಕನಿಂದ ನಟನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ದೂರು ದಾಖಲು

ತಿರುವನಂತಪುರಂ: ಖ್ಯಾತ ನಿರ್ಮಾಪಕ, ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಯುವ ನಟನೊಬ್ಬನನ್ನು ಬೆಂಗಳೂರಿನ ಹೋಟೆಲ್ ಗೆ ಕರೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ದೂರು ದಾಖಲಾಗಿದೆ. ಬಂಗಾಳಿ Read more…

ಕುಡಿದು ವಾಹನ ಚಾಲನೆ ಮಾಡಿದವರಿಗೆ ಶಾಕ್: ಒಂದೇ ದಿನ 779 ಕೇಸ್ ದಾಖಲು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ. ನಗರ ಸಂಚಾರ ಪೊಲೀಸರು 779 Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಬಳಿಕ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆ ದಾಖಲು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಿಕ್ಕಣ್ಣ ಸಾಕ್ಷಿ ಹೇಳಿಕೆ ಬೆನ್ನಲ್ಲೇ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ಪೊಲೀಸರು ಸಿಆರ್ಪಿಸಿ 164ರ Read more…

ನಾಗರಿಕ ಸೇವಾ ಪರೀಕ್ಷೆಯಿಂದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಡಿಬಾರ್: ಕ್ರಿಮಿನಲ್ ಕೇಸ್ ದಾಖಲು

ನವದೆಹಲಿ: ಸುಳ್ಳು ಪ್ರಮಾಣ ಪತ್ರ ಸಲ್ಲಿಸುವ ಮೂಲಕ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚು ಅವಕಾಶ ಪಡೆದುಕೊಂಡ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕ್ರಿಮಿನಲ್ Read more…

ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್: 243 ಮಂದಿ ವಿರುದ್ಧ ಕ್ರಮ

ಧಾರವಾಡ: ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್ ನಡೆಸಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 243 ಜನರ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...