alex Certify ಕೇಸ್ ದಾಖಲು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮದ್ಯ ಸೇವಿಸಿ ಶಾಲಾ ವಾಹನ ಚಲಾವಣೆ; 23 ಚಾಲಕರ ವಿರುದ್ಧ ಕೇಸ್

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದ್ದ 23 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರು ನಗರದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಕಾರ್ಯಾಚರಣೆ Read more…

ಶಾಲೆಯಲ್ಲೇ ಶಿಕ್ಷಕನಿಂದ ಮಾನಗೇಡಿ ಕೃತ್ಯ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬೀದರ್: ಪ್ರೌಢಶಾಲೆ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಘಟನೆ ಬೀದರ್ ಜಿಲ್ಲೆಯ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 28ರಂದು ವಿದ್ಯಾರ್ಥಿನಿ Read more…

BREAKING: ಇಂದಿನಿಂದ ಜಾರಿಯಾದ ಹೊಸ ಕ್ರಿಮಿನಲ್ ಕಾನೂನು ಅಡಿಯಲ್ಲಿ ಮೊದಲ ಪ್ರಕರಣ ದಾಖಲಿಸಿದ ಮಧ್ಯಪ್ರದೇಶ

ಭೋಪಾಲ್: ದೇಶಾದ್ಯಂತ ಇಂದಿನಿಂದ ಜಾರಿಯಾದ ಹೊಸ ಕ್ರಿಮಿನಲ್ ಕಾನೂನು ಅಡಿಯಲ್ಲಿ ಮಧ್ಯಪ್ರದೇಶ ಮೊದಲ ಪ್ರಕರಣ ದಾಖಲಿಸಿದೆ. ಹೊಸ ಕ್ರಿಮಿನಲ್ ಕಾನೂನುಗಳು ಇಂದು ಜಾರಿಗೆ ಬಂದಿವೆ. ದೇಶಾದ್ಯಂತ ವಸಾಹತುಶಾಹಿ ಯುಗದ Read more…

BIG NEWS: ಇಂದಿನಿಂದ ಪೊಲೀಸ್ ಠಾಣೆಗಳಲ್ಲಿ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲು

ಬೆಂಗಳೂರು: ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಇಂದಿನಿಂದ ಹೊಸ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗುತ್ತದೆ. ದೇಶಾದ್ಯಂತ ಇಂದಿನಿಂದ ಹೊಸ ಕಾನೂನು ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ Read more…

ಪರಶುರಾಮನ ನಕಲಿ ಮೂರ್ತಿ ನಿರ್ಮಾಣ: ಪ್ರಕರಣ ದಾಖಲು

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಮೂರ್ತಿ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಚಿನ Read more…

ಮಂಡ್ಯ ಜಿಲ್ಲೆಯಲ್ಲಿ ಇನ್ನೂ ನಿಲ್ಲದ ಭ್ರೂಣ ಹತ್ಯೆ ದಂಧೆ: ಮತ್ತೊಂದು ಪ್ರಕರಣ ಬೆಳಕಿಗೆ

ಮಂಡ್ಯ: ಮಂಡ್ಯ ಜಿಲ್ಲೆ ಮೇಲುಕೋಟೆ ಹೋಬಳಿಯ ಹೊಸಕೋಟೆ ಗ್ರಾಮದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆದಿದ್ದು, ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು Read more…

ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕೊಪ್ಪಳ: ಸ್ವಾತಂತ್ರ್ಯ ಯೋಧ ವಿ.ಡಿ. ಸಾವರ್ಕರ್ ವಿರುದ್ಧ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಯುವಕನೊಬ್ಬ ಸಾಮಾಜಿಕ ಜಾಲತಾಣ ಪೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ದೂರು Read more…

ಸುಳ್ಳು ದಾಖಲಾತಿ ಸೃಷ್ಟಿಸಿ ಕಾನೂನು ಬಾಹಿರವಾಗಿ ಮಗು ಸಾಕುತ್ತಿದ್ದ ಪೋಷಕರಿಗೆ ಶಾಕ್

ದಾವಣಗೆರೆ: ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ದತ್ತು ಪಡೆದವರ ವಿರುದ್ದ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಿ ತನಿಖೆಗೆ ಸೂಚಿಸಲಾಗಿದೆ. ದಾವಣಗೆರೆ ತಾಲ್ಲೂಕು ದೊಡ್ಡಬಾತಿ ಗ್ರಾಮದ ದಾಸಪ್ಪರ Read more…

ಗರ್ಭಪಾತಕ್ಕೊಳಗಾದ ಮಹಿಳೆ ಸಾವು: ಭ್ರೂಣ ಹತ್ಯೆ ದಂಧೆ ಪ್ರಕರಣದಲ್ಲಿ ಮೂವರು ಅರೆಸ್ಟ್

ಬಾಗಲಕೋಟೆ: ಹೆಣ್ಣು ಭ್ರೂಣ ಹತ್ಯೆಗೆ ಗರ್ಭಪಾತ ನಡೆಸಿದ ಪ್ರಕರಣ ಬಾಗಲಕೋಟೆ ಜಿಲ್ಲೆಯಲ್ಲಿಯೂ ಬೆಳಕಿಗೆ ಬಂದಿದೆ. ಮಹಾಲಿಂಗಪುರದ ಪ್ಲಾಟ್ ನಲ್ಲಿರುವ ನಿವಾಸದಲ್ಲಿ ಸೋಮವಾರ ಗರ್ಭಪಾತ ಮಾಡಿಸಿಕೊಂಡ ಮಹಾರಾಷ್ಟ್ರದ ಮಹಿಳೆ ಮೃತಪಟ್ಟಿದ್ದಾರೆ. Read more…

ಮಹಾರಾಣಾ ಪ್ರತಾಪ್ ಪ್ರತಿಮೆಗೆ ಅವಮಾನ ಮಾಡಿದ ಸಮಾಜವಾದಿ ಪಕ್ಷದ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

ಮೈನ್ ಪುರಿ: ಮೂರನೇ ಹಂತದ ಮತದಾನಕ್ಕೂ ಮುನ್ನ ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಸಮಾಜವಾದಿ ಪಕ್ಷದ(ಎಸ್‌ಪಿ) ಬೆಂಬಲಿಗರು ಮೇ 4ರಂದು ರಾತ್ರಿ ಮಹಾರಾಣಾ ಪ್ರತಾಪ್ ಅವರ ಪ್ರತಿಮೆಯ ಮೇಲೆ ಏರಿ Read more…

ವಿಮಾನ ನಿಲ್ಲುವ ಮೊದಲೇ ತುರ್ತು ಬಾಗಿಲು ತೆಗೆಯಲು ಯತ್ನಿಸಿದ ಯುವಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕೊಲ್ಕತ್ತಾದಿಂದ ಸೋಮವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಿಮಾನ ನಿಲ್ಲುವ ಮೊದಲೇ ತುರ್ತು ನಿರ್ಗಮನ ಬಾಗಿಲು ತೆಗೆಯಲು ಯತ್ನಿಸಿದ Read more…

ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮತ್ತೊಂದು ಶಾಕ್

ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು Read more…

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.8 ಕೋಟಿ ರೂ. ಜಪ್ತಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 4.8 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ವಿರುದ್ಧ ಮಾದನಾಯಕನಹಳ್ಳಿ Read more…

ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ ಯುವಕನ ವಿರುದ್ಧ ಕೇಸ್ ದಾಖಲು

ಮಂಗಳೂರು: ಪುತ್ತೂರಿನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಮತಗಟ್ಟೆಯೊಳಗೆ ಮೊಬೈಲ್ ಬಳಕೆಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. Read more…

BREAKING NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ Read more…

BREAKING NEWS: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗದಿಂದ ಕೇಸ್ ದಾಖಲು

ಬೆಂಗಳೂರು: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು Read more…

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಕೊಯಮತ್ತೂರು: ಬಿಜೆಪಿ ತಮಿಳುನಾಡು ಅಧ್ಯಕ್ಷ ಮತ್ತು ಕೊಯಮತ್ತೂರು ಅಭ್ಯರ್ಥಿ ಕೆ. ಅಣ್ಣಾಮಲೈ ಮತ್ತು ಪಕ್ಷದ ಇತರ ಕೆಲವು ಸದಸ್ಯರ ವಿರುದ್ಧ ಚುನಾವಣಾ ಪ್ರಚಾರದ ಸಮಯ ಉಲ್ಲಂಘನೆ ಆರೋಪದ ಮೇಲೆ Read more…

ಸಮೋಸದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಪತ್ತೆ: ಪ್ರಕರಣ ದಾಖಲು

ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿರುವ ಪ್ರಮುಖ ಆಟೋಮೊಬೈಲ್ ಸಂಸ್ಥೆಗೆ ಸರಬರಾಜು ಮಾಡಲಾದ ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾದ ನಂತರ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ Read more…

NIA ಗೆ ಪಶ್ಚಿಮ ಬಂಗಾಳ ಪೊಲೀಸರ ಶಾಕ್: ದೌರ್ಜನ್ಯ ಆರೋಪ ಸೇರಿ ವಿವಿಧ ಕೇಸ್ ದಾಖಲು

ಕೋಲ್ಕತ್ತಾ: ಪೂರ್ವ ಮಿಡ್ನಾಪುರದಲ್ಲಿ ಸ್ಥಳೀಯರೊಂದಿಗೆ ಜಗಳವಾಡಿದ NIA ವಿರುದ್ಧ ದೌರ್ಜನ್ಯ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಡಿ ಪಶ್ಚಿಮ ಬಂಗಾಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ Read more…

ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಮತ್ತೊಂದು ಶಾಕ್: ದೇವಾಲಯದಲ್ಲಿ ಪ್ರಚಾರ ಹಿನ್ನಲೆ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈಶ್ವರಪ್ಪ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಲಾಗಿದೆ. ಅವರು Read more…

BIG NEWS: ಸರ್ಕಾರದ ಹೆಸರಲ್ಲಿ ನಕಲಿ ಆದೇಶ ಪತ್ರ; ಎರಡು ಪ್ರತ್ಯೇಕ ಕೇಸ್ ದಾಖಲು

ಬೆಂಗಳೂರು: ಸರ್ಕಾರದ ಅಧಿಕಾರಿಗಳ ಹೆಸರಲ್ಲಿ ನಕಲಿ ಆದೇಶ ಪತ್ರ ಹೊರಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಾಗಿದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳ ಹೆಸರಲ್ಲಿ Read more…

BREAKING: ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಚಿತ್ರದುರ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

SHOCKING: ಬಡ್ಡಿ ಹಣ ವಸೂಲಿಗಾಗಿ ವ್ಯಕ್ತಿ ಮೇಲೆ ಆಸಿಡ್ ದಾಳಿ

ಕಲಬುರಗಿ: ಬಡ್ಡಿ ಹಣ ವಸೂಲಿಗಾಗಿ ವ್ಯಕ್ತಿ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಆಸಿಡ್ ದಾಳಿಗೆ ಒಳಗಾದ ಜುಬೇರ್ ಬಲಗೈ ಮತ್ತು ಕಾಲಿನ ಭಾಗ ಸಂಪೂರ್ಣ Read more…

ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ. ಆಜಾನ್ ಸಮಯದಲ್ಲಿ ಮೊಬೈಲ್ ಅಂಗಡಿಯಲ್ಲಿ ಭಜನೆ Read more…

ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ವಿರುದ್ಧ ಎಫ್ಐಆರ್

ಬಳ್ಳಾರಿ: ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ತಪ್ಪು ಮಾಹಿತಿ ಸಲ್ಲಿಸಿದ Read more…

ಅಂಗನವಾಡಿ ಉದ್ಯೋಗ ನೀಡುವ ನೆಪದಲ್ಲಿ 20 ಮಹಿಳೆಯರ ಮೇಲೆ ಅತ್ಯಾಚಾರ: ಇಬ್ಬರ ವಿರುದ್ಧ ಕೇಸ್ ದಾಖಲು

ರಾಜಸ್ಥಾನದ ಸಿರೋಹಿ ಮುನ್ಸಿಪಲ್ ಕೌನ್ಸಿಲ್‌ನ ಅಧ್ಯಕ್ಷ ಮಹೇಂದ್ರ ಮೇವಾಡ ಮತ್ತು ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಂಗನವಾಡಿಯಲ್ಲಿ ಉದ್ಯೋಗ ನೀಡುವ Read more…

ಅಪ್ರಾಪ್ತೆ ಮದುವೆಯಾದ ಮದುಮಗ, ಪೋಷಕರು ಸೇರಿ 8 ಮಂದಿಗೆ ಶಾಕ್: ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕೇಸ್ ದಾಖಲು

ಶಿವಮೊಗ್ಗ: ಅಪ್ರಾಪ್ತೆ ಮದುವೆಯಾದ ಯುವಕ, ಮದುವೆ ಮಾಡಿದ ಪೋಷಕರು ಸೇರಿದಂತೆ ಎಂಟು ಮಂದಿ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶಿವಮೊಗ್ಗದ ಸಮುದಾಯ ಭವನವೊಂದರಲ್ಲಿ ಅಪ್ರಾಪ್ತೆ ಮದುವೆ Read more…

ಮೂಲ ಸ್ಥಳದಲ್ಲೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕಲಬುರಗಿ: ಮೂಲ ಸ್ಥಳದಲ್ಲಿಯೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಲಬುರಗಿಯ ಸೈಯದ್ ಮೊಯ್ಸಿನ್ ಫೈಸಲ್(21) ವಿರುದ್ಧ ಪೊಲೀಸರು ಕೇಸ್ Read more…

BREAKING NEWS: ಧ್ವಜ ವಿವಾದ: ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರ ಮೇಲೂ ಕೇಸ್ ದಾಖಲು

ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಪ್ರತಿಭಟನಾಕಾರರಿಗೆ ಮತ್ತೊಂದು ಶಾಕ್ ನೀಡಲಾಗಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರ ಮೇಲೂ ಕೇಸ್ ದಾಖಲಾಗಿದೆ. ಕೆರಗೋಡು ಗ್ರಾಮದಲ್ಲಿ ಹನುಮ Read more…

ಉದ್ಯೋಗಕ್ಕಾಗಿ ಅಂಕಪಟ್ಟಿ ತಿದ್ದಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಕೇಸ್ ದಾಖಲು

ಕಲಬುರಗಿ: ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ಹುದ್ದೆ ಪಡೆಯಲು SSLC ಅಂಕ ಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 25 ಅಭ್ಯರ್ಥಿಗಳು ವಿರುದ್ಧ ಕಲಬುರಗಿಯ ಬ್ರಹ್ಮಪುರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...