alex Certify ಕೇಸ್ ದಾಖಲು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಚಾಕು ತೋರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ

ಕಲಬುರಗಿ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಇಬ್ಬರು ಬಾಲಕರು ಚಾಕು ತೋರಿಸಿ ಬೆದರಿಸಿ 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಯ Read more…

ಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು

ಕಲಬುರಗಿ: ಕಲಬುರಗಿಯಲ್ಲಿ ಹಾಡಹಗಲೇ ವಕೀಲ ವೀರಣ್ಣ ಗೌಡರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯ ಕುಮಾರ, Read more…

ಉಡುಪಿ ನಾಲ್ವರ ಹತ್ಯೆ ಪ್ರಕರಣ ಬಗ್ಗೆ ಪ್ರಚೋದನಾಕಾರಿ ಪೋಸ್ಟ್: ಕೇಸ್ ದಾಖಲು

ಉಡುಪಿ: ಉಡುಪಿಯ ನೇಜಾರು ಗ್ರಾಮದಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಫಿಜ್ Read more…

ಮೃಗಾಲಯದಲ್ಲಿದ್ದ ಹೆಬ್ಬಾವುಗಳು, ಹಲ್ಲಿ ಸೇರಿ ಸರೀಸೃಪ, ಪ್ರಾಣಿಗಳ ಕಳವು

ಮುಂಬೈ: ದಾದರ್ ಮೂಲದ ಪ್ರಾಣಿ ಸಂಗ್ರಹಾಲಯದಲ್ಲಿ 4.55 ಲಕ್ಷ ರೂಪಾಯಿ ಮೌಲ್ಯದ ಹೆಬ್ಬಾವು ಮತ್ತು ಹಲ್ಲಿಗಳಂತಹ ಪ್ರಾಣಿಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿ ಟ್ರಸ್ಟಿಯೊಬ್ಬರು ದೂರು ದಾಖಲಿಸಿದ್ದಾರೆ. ಮರೈನ್ Read more…

ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 5 ಮಂದಿ ವಿರುದ್ಧ ಪ್ರಕರಣ

ಜೈಪುರ: ರಾಜಸ್ಥಾನದ ದೀದ್ವಾನಾ ಕುಚಮನ್ ಜಿಲ್ಲೆಯಲ್ಲಿ 32 ವರ್ಷದ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ದಿವಾನ ವೃತ್ತದ Read more…

ಪೊಲೀಸ್ ಸಿಬ್ಬಂದಿಗೆ ಹುಳ ಇದ್ದ ಊಟ ಪೂರೈಸಿದ್ದ ಕೇಟರರ್ಸ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಹುಳ ಇದ್ದ ಊಟ ಪೂರೈಕೆ ಮಾಡಿದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Read more…

ಶಾಲೆಯಲ್ಲೇ ವಿದ್ಯಾರ್ಥಿನಿ ಮೇಲೆ ಹಲ್ಲೆ, ಕಿರುಕುಳ ನೀಡಿದ 5 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ನೋಯ್ಡಾದ ಶಾಲಾ ಆವರಣದಲ್ಲಿ ತಮ್ಮ ಸಹಪಾಠಿಯ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿದೆ Read more…

ಪ್ರಚೋದನಕಾರಿ ಭಾಷಣ ಮಾಡಿದ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್

ಶಿವಮೊಗ್ಗ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ Read more…

ಪೊಲೀಸರಿಗೆ ಸತ್ತ ಇಲಿ ಇದ್ದ ತಿಂಡಿ ಪೊಟ್ಟಣ ನೀಡಿದ ಹೋಟೆಲ್ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಬೆಂಗಳೂರು ಬಂದ್ ಭದ್ರತೆಯಲ್ಲಿದ್ದ ಯಶವಂತಪುರ ಸಂಚಾರ ಠಾಣೆ ಪೊಲೀಸರಿಗೆ ನೀಡಿದ್ದ ತಿಂಡಿ ಪೊಟ್ಟಣದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸತ್ತ ಇಲಿ ಮಿಶ್ರಿತ ಆಹಾರ Read more…

ಅಪಘಾತದಲ್ಲಿ ಸಾವು: ಎಸ್‌ಯುವಿ ಸುರಕ್ಷತೆ ಬಗ್ಗೆ ಸುಳ್ಳು ಭರವಸೆ ಆರೋಪದ ಮೇಲೆ ಆನಂದ್ ಮಹೀಂದ್ರಾ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್

ಲಖನೌ: ನಾಲ್ಕು ಚಕ್ರದ ವಾಹನದ ಸುರಕ್ಷತೆಯ ಬಗ್ಗೆ ಸುಳ್ಳು ಭರವಸೆ ನೀಡಿದ್ದರಿಂದ ಒಂದು ರಸ್ತೆ ಅಪಘಾತ ತನ್ನ ಮಗನ ಸಾವಿಗೆ ಕಾರಣವಾಯಿತು ಎಂದು ಆರೋಪಿಸಿ ರಾಜೇಶ್ ಮಿಶ್ರಾ ಎಂಬವರು Read more…

ಈದ್ಗಾ ಮೈದಾನದಲ್ಲಿ ಗಣಪತಿ ದರ್ಶನ ಪಡೆದು ಪ್ರಚೋದನಾಕಾರಿ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ಐಆರ್

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ಆರೋಪದಡಿ ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸು ದಾಖಲಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಐಪಿಸಿ ಸೆಕ್ಷನ್ 153 ಎ, Read more…

ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಗಲಾಟೆ, ಹಲ್ಲೆ: 12 ಮಂದಿ ಅರೆಸ್ಟ್

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಹಲವೆಡೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ರ್ಯಾಪಿಡೋ ಸವಾರ ವಿಜಯಕುಮಾರ್ ಮೇಲೆ Read more…

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ದಾವಣಗೆರೆ: ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಜಗಳೂರು ತಾಲೂಕಿನ Read more…

ಬಿಜೆಪಿ ವಿರುದ್ಧ 50% ಕಮಿಷನ್ ಆರೋಪ ಮಾಡಿದ್ದ ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್ ದಾಖಲು

ಭೋಪಾಲ್: ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ 50% ಕಮಿಷನ್ ಆರೋಪ ಮಾಡಿದ್ದ ಹಿನ್ನಲೆಯಲ್ಲಿ ಅವರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಕೇಸ್ ದಾಖಲಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ Read more…

ಏರ್ ಇಂಡಿಯಾ ವಿಮಾನ ಹೈಜಾಕ್ ಬೆದರಿಕೆ ಕರೆ: ದೆಹಲಿ ಪೊಲೀಸರಿಂದ ಪ್ರಕರಣ ದಾಖಲು

ಜುಲೈ 13 ರಂದು ಪುಣೆಯಲ್ಲಿರುವ ಏರ್ ಇಂಡಿಯಾ ಕಾಲ್ ಸೆಂಟರ್‌ಗೆ ಕರೆ ಮಾಡಿ ದೆಹಲಿ-ಟೆಲ್ ಅವೀವ್ ವಿಮಾನವನ್ನು ಹೈಜಾಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ Read more…

ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಸಿಎಂ ಬಗ್ಗೆ ಅವಹೇಳನ: ಕೇಸ್ ದಾಖಲು

ಗದಗ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಹೀಯಾಳಿಸಿ, ಸಿಎಂ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಲ್ಲದೇ, ಒಂದು ಸಮುದಾಯದ ಭಾವನೆಗಳಿಗೆ ಭಂಗ ತಂದ ಆರೋಪದಡಿ ಗದಗ ಜಿಲ್ಲೆ ಗಜೇಂದ್ರಗಢದ ವ್ಯಕ್ತಿ Read more…

ಕಾಂಗ್ರೆಸ್ ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ: ಐವರ ವಿರುದ್ಧ ಕೇಸ್

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್ ಗೆಲುವು ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದ್ದು, ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬೆಳಗಾವಿಯ ಆರ್‌ಪಿಡಿ ಕ್ರಾಸ್ Read more…

ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಅಡ್ಮಿನ್ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಅಡ್ಮಿನ್ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೋಮು Read more…

ಹಣ ಹಂಚಿಕೆ ಆರೋಪ: ಬಿಜೆಪಿ ಶಾಸಕ ರಾಜೀವ್ ವಿರುದ್ಧ ಕೇಸ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕುಡಚಿ ಶಾಸಕ ಪಿ. ರಾಜೀವ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಕುಡಚಿ ಮತ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಬಿಜೆಪಿ Read more…

6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ: ಪೊಲೀಸರಿಂದ ತನಿಖೆ

ಬೆಂಗಳೂರು: 6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಖಾಸಗಿ ಕಂಪನಿಯೊಂದರ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

ನಟಿ ತಾರಾ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ Read more…

ಫೇಸ್ಬುಕ್ ನಲ್ಲಿ ಚುನಾವಣಾ ಪ್ರಚಾರ: ಪ್ರಕರಣ ದಾಖಲು

ಕೋಲಾರ: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಚುನಾವಣೆ ಪ್ರಚಾರ ನಡೆಸಿದ ಆರೋಪದ ಮೇಲೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಡಿಎಸ್ ಪಕ್ಷದ ಚಿನ್ಹೆ ಮತ್ತು ನಾಯಕರ ಭಾವಚಿತ್ರವನ್ನು Read more…

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್ ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಪ್ರಧಾನ Read more…

ಹಿಂದಿ ಹೇರಿಕೆ ವಿರುದ್ಧ ಆಕ್ರೋಶ: ರೈಲು ನಿಲ್ದಾಣ ನಾಮಫಲಕದ ಹಿಂದಿ ಅಕ್ಷರಗಳಿಗೆ ಮಸಿ: ಕೇಸ್ ದಾಖಲು

ನವದೆಹಲಿ: ಚೆನ್ನೈ ಫೋರ್ಟ್ ರೈಲು ನಿಲ್ದಾಣದಲ್ಲಿ ನೇಮ್ ಬೋರ್ಡ್‌ ನಲ್ಲಿ ಹಿಂದಿ ಅಕ್ಷರಗಳಿಗೆ ಕಪ್ಪು ಬಣ್ಣ ಬಳಿದಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಮಿಳು ಮತ್ತು Read more…

ನಿಗೂಢವಾಗಿ ವೈದ್ಯ ಸಾವು, ಪತ್ನಿ ಮೇಲೆಯೇ ಅನುಮಾನ

ಲಕ್ನೋ: ಲಕ್ನೋದಲ್ಲಿ ಯುನಾನಿ ವೈದ್ಯನನ್ನು ಕೊಂದ ಆರೋಪದ ಮೇಲೆ ಮೃತನ ಪತ್ನಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜನವರಿ 27 ರಂದು ಲಕ್ನೋದ ಗಾಜಿಪುರ ಪೊಲೀಸ್ ಠಾಣೆ Read more…

ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಬಂದಿದೆ. ಇತ್ತೀಚೆಗೆ ನಟನಿಗೆ ಬೆದರಿಕೆ ಹಾಕಿರುವ ಎರಡನೇ ಘಟನೆ ಇದಾಗಿದೆ. ಈ Read more…

ಡಿಸಿ ಕಚೇರಿಯಲ್ಲೇ ಆಜಾನ್ ಕೂಗಿದ ಯುವಕ: ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿಂತು ವ್ಯಕ್ತಿಯೊಬ್ಬ ಆಜಾನ್ ಕೂಗಿದ ಘಟನೆ ನಡೆದಿದೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ಹೇಳಿಕೆ ನೀಡಿದ್ದನ್ನು ಮಾ. Read more…

ರೈಲ್ವೆ ಫ್ಲ್ಯಾಟ್‌ಫಾರ್ಮ್‌ ಒಳಗೇ ಕಾರು ತಂದ ಭೂಪ…! ವಿಡಿಯೋ ವೈರಲ್

ಆಗ್ರಾ: ಆಗ್ರಾ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾತ್ರಿ ಫ್ಲ್ಯಾಟ್‌ಫಾರ್ಮ್‌ನಲ್ಲಿ ಕಾರನ್ನು ತರಲಾಗಿದ್ದು, ಇದೀಗ ಕಾರಿನ ಮಾಲೀಕರ ಮೇಲೆ ಕೇಸು ದಾಖಲು ಮಾಡಲಾಗಿದೆ. ವಾಹನಗಳ ಪ್ರವೇಶವನ್ನು ನಿಷೇಧಿಸುವ ಜಾಗದಲ್ಲಿ ರೈಲ್ವೆ Read more…

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ

ಮುಂಬೈ: ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತ ಸಿಕ್ಕಿಬಿದ್ದ ಅಮೇರಿಕಾದ ಪ್ರಜೆ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 11 ರಂದು ಏರ್ ಇಂಡಿಯಾ ಲಂಡನ್-ಮುಂಬೈ Read more…

ವಲಸಿಗರ ಮೇಲಿನ ದಾಳಿ ಬಗ್ಗೆ ‘ಸುಳ್ಳು’ ಸುದ್ದಿ: ಬಿಜೆಪಿ ನಾಯಕ, ಇಬ್ಬರು ಪತ್ರಕರ್ತರ ವಿರುದ್ಧ ಕೇಸ್ ದಾಖಲಿಸಿದ ತಮಿಳುನಾಡು ಪೊಲೀಸರು

ತಮಿಳುನಾಡಿನಲ್ಲಿ ಉತ್ತರ ಭಾರತೀಯ ಕಾರ್ಮಿಕರ ಮೇಲೆ ಹಲ್ಲೆಗಳ ಕುರಿತು ಆನ್‌ಲೈನ್‌ನಲ್ಲಿ “ಸುಳ್ಳು ಮತ್ತು ಆಧಾರರಹಿತ” ವರದಿ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕ ಮತ್ತು ದೈನಿಕ್ ಭಾಸ್ಕರ್ ಪತ್ರಿಕೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...