alex Certify ಕೇಸ್ ದಾಖಲು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿ ಕಚೇರಿಯಲ್ಲೇ ಆಜಾನ್ ಕೂಗಿದ ಯುವಕ: ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿಂತು ವ್ಯಕ್ತಿಯೊಬ್ಬ ಆಜಾನ್ ಕೂಗಿದ ಘಟನೆ ನಡೆದಿದೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ಹೇಳಿಕೆ ನೀಡಿದ್ದನ್ನು ಮಾ. Read more…

ರೈಲ್ವೆ ಫ್ಲ್ಯಾಟ್‌ಫಾರ್ಮ್‌ ಒಳಗೇ ಕಾರು ತಂದ ಭೂಪ…! ವಿಡಿಯೋ ವೈರಲ್

ಆಗ್ರಾ: ಆಗ್ರಾ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾತ್ರಿ ಫ್ಲ್ಯಾಟ್‌ಫಾರ್ಮ್‌ನಲ್ಲಿ ಕಾರನ್ನು ತರಲಾಗಿದ್ದು, ಇದೀಗ ಕಾರಿನ ಮಾಲೀಕರ ಮೇಲೆ ಕೇಸು ದಾಖಲು ಮಾಡಲಾಗಿದೆ. ವಾಹನಗಳ ಪ್ರವೇಶವನ್ನು ನಿಷೇಧಿಸುವ ಜಾಗದಲ್ಲಿ ರೈಲ್ವೆ Read more…

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ

ಮುಂಬೈ: ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತ ಸಿಕ್ಕಿಬಿದ್ದ ಅಮೇರಿಕಾದ ಪ್ರಜೆ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 11 ರಂದು ಏರ್ ಇಂಡಿಯಾ ಲಂಡನ್-ಮುಂಬೈ Read more…

ವಲಸಿಗರ ಮೇಲಿನ ದಾಳಿ ಬಗ್ಗೆ ‘ಸುಳ್ಳು’ ಸುದ್ದಿ: ಬಿಜೆಪಿ ನಾಯಕ, ಇಬ್ಬರು ಪತ್ರಕರ್ತರ ವಿರುದ್ಧ ಕೇಸ್ ದಾಖಲಿಸಿದ ತಮಿಳುನಾಡು ಪೊಲೀಸರು

ತಮಿಳುನಾಡಿನಲ್ಲಿ ಉತ್ತರ ಭಾರತೀಯ ಕಾರ್ಮಿಕರ ಮೇಲೆ ಹಲ್ಲೆಗಳ ಕುರಿತು ಆನ್‌ಲೈನ್‌ನಲ್ಲಿ “ಸುಳ್ಳು ಮತ್ತು ಆಧಾರರಹಿತ” ವರದಿ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕ ಮತ್ತು ದೈನಿಕ್ ಭಾಸ್ಕರ್ ಪತ್ರಿಕೆಯ Read more…

ದೆವ್ವ ಬಿಡಿಸುವುದಾಗಿ ಹೇಳಿ ಅತ್ಯಾಚಾರ

ನವದೆಹಲಿ: ‘ತಾಂತ್ರಿಕ’ನೊಬ್ಬ 14 ವರ್ಷದ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪ ಹೊರಿಸಲಾಗಿದೆ. ನೈಋತ್ಯ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಈ ಘಟನೆ Read more…

BREAKING: ಸಚಿವ ಅಶ್ವತ್ಥನಾರಾಯಣ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು

ಬೆಂಗಳೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ ಎಂಬ ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಿಸಲಾಗಿದೆ. ಸಚಿವ Read more…

ಭೂ ಕಬಳಿಕೆ ಪ್ರಕರಣದಲ್ಲಿ ಖ್ಯಾತ ನಟ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ವಿರುದ್ಧ ಪ್ರಕರಣ ದಾಖಲು

‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಹಾಗೂ ಅವರ ತಂದೆ ಸುರೇಶ್ ಬಾಬು ವಿರುದ್ಧ ಭೂಕಬಳಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ದೂರುದಾರ ಉದ್ಯಮಿ ಪ್ರಮೋದ್ ಕುಮಾರ್ ಅವರು ಹೈದರಾಬಾದ್‌ನ Read more…

ಹರ್ಷ ಸೋದರಿ ಅಶ್ವಿನಿ ಸೇರಿ 15 ಜನರ ವಿರುದ್ಧ ಎಫ್ಐಆರ್

ಶಿವಮೊಗ್ಗ: ಕೊಲೆಯಾದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ Read more…

ಕಾಂಗ್ರೆಸ್ ಶಾಸಕರಿಂದ ರೈಲಿನಲ್ಲೇ ಮಹಿಳೆಗೆ ಕಿರುಕುಳ: ಕೇಸ್ ದಾಖಲು

ಭೋಪಾಲ್: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಮಧ್ಯಪ್ರದೇಶದ ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಶಾಸಕರಾದ Read more…

ರಾಮಲೀಲಾ ವೇದಿಕೆಯಲ್ಲೇ ಅಶ್ಲೀಲ ನೃತ್ಯ ಪ್ರದರ್ಶನ, ಸಂಘಟಕರ ವಿರುದ್ಧ ಕೇಸ್

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ರಾಮಲೀಲಾ ವೇದಿಕೆಯಲ್ಲಿ ಮಹಿಳಾ ನರ್ತಕಿ ‘ಅಶ್ಲೀಲ’ ನೃತ್ಯ ಪ್ರದರ್ಶಿಸಿದ ವಿಡಿಯೋ ವೈರಲ್ ಆಗಿದೆ. ವೀಡಿಯೋ ಬಹ್ಜೋಯಿ ಪೊಲೀಸ್ ಠಾಣೆ ವ್ಯಾಪ್ತಿಯ ಪನ್ವಾಸಾ Read more…

ಬಲವಂತದ ಮತಾಂತರಕ್ಕೆ ಯತ್ನ: 11 ಮಂದಿ ವಿರುದ್ಧ ಕೇಸ್ ದಾಖಲು

ಹುಬ್ಬಳ್ಳಿ: ದಲಿತ ಯುವಕನೊಬ್ಬನನ್ನು ಒತ್ತಾಯಪೂರ್ವಕವಾಗಿ ಶಿಶ್ನದ ತುದಿ ಚರ್ಮ ಕತ್ತರಿಸಿ(ಖತ್ನಾ) ಇಸ್ಲಾಂಗೆ ಬಲವಂತವಾಗಿ ಮತಾಂತರ ಮಾಡಲೆತ್ನಿಸಿದ ಆರೋಪದ ಮೇಲೆ 11 ಮಂದಿ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ Read more…

ನಕಲಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಕೆಲಸ ಪಡೆದವರಿಗೆ ಬಿಗ್ ಶಾಕ್

ಬೆಂಗಳೂರು: ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಉದ್ಯೋಗ ಪಡೆದ 76 ಮಂದಿಯನ್ನು ಪತ್ತೆ ಮಾಡಿ ಕೇಸ್ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ Read more…

ಹಿಂದೂ -ಮುಸ್ಲಿಂ ಜೋಡಿ ಮದುವೆಗೆ ಅಡ್ಡಿ: ನಾಲ್ವರ ವಿರುದ್ಧ ಕೇಸ್ ದಾಖಲು

ಚಿಕ್ಕಮಗಳೂರು: ಹಿಂದೂ, ಮುಸ್ಲಿಂ ಜೋಡಿ ಮದುವೆಗೆ ಅಡ್ಡಿಪಡಿಸಿದ ಹಿಂದೂ ಸಂಘಟನೆಯ ನಾಲ್ವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮದುವೆ ನೋಂದಣಿಗಾಗಿ ಹಿಂದೂ, ಮುಸ್ಲಿಂ ಯುವಕ -ಯುವತಿ ಸಬ್ ರಿಜಿಸ್ಟ್ರಾರ್ ಕಚೇರಿಗೆ Read more…

‘ತಿರಂಗಾ’ದಿಂದ ಸ್ಕೂಟಿ ಒರೆಸಿದ ಭೂಪ; ವೈರಲ್‌ ಆಗಿದೆ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ವಿಡಿಯೋ

ರಾಷ್ಟ್ರಧ್ವಜವನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ. ಇದನ್ನು ಬಾಲ್ಯದಿಂದಲೇ ಕಲಿಸಲಾಗುತ್ತದೆ. ತ್ರಿವರ್ಣ ಧ್ವಜಕ್ಕೆ ಯಾವುದೇ ಅಗೌರವ ಅಥವಾ ತಿರಸ್ಕಾರ ತೋರಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು. ಈಶಾನ್ಯ Read more…

ಅವಧಿ ಮೀರಿ ಬೆಳಗಿನಜಾವದವರೆಗೂ ಪಾರ್ಟಿ: ಸಿಸಿಬಿ ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನ ರಾಯಲ್ ಆರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಜೀವನ್ ಭೀಮಾನಗರ Read more…

ಜೀವ ಬೆದರಿಕೆ ಆರೋಪ: ಸಚಿವ ಆನಂದ್ ಸಿಂಗ್ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು

ಹೊಸಪೇಟೆ: ಸಚಿವ ಆನಂದ್ ಸಿಂಗ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬದ ದೂರಿನ ಮೇರೆಗೆ Read more…

ಸಿಬಿಐ ದಾಳಿ ಬೆನ್ನಲ್ಲೇ ದೆಹಲಿ ಡಿಸಿಎಂಗೆ ಇಡಿ ಶಾಕ್

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ಬಳಿಕ ಇಡಿ ಕಾಟ ಶುರುವಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಯಿಂದ ಕೇಸ್ ದಾಖಲಿಸಲಾಗಿದೆ. ಅಬಕಾರಿ ನೀತಿಯ ಲಂಚದ Read more…

ಬಾಲಕಿ ಪ್ರೀತಿಸಿ ಮದುವೆಯಾದ ಯುವಕನಿಗೆ ಬಿಗ್ ಶಾಕ್: ಅರ್ಚಕ, ಅಡುಗೆ ತಯಾರಕ, ಲಗ್ನಪತ್ರಿಕೆ ಮುದ್ರಕ, ಛಾಯಾಗ್ರಾಹಕ, ಸಂಬಂಧಿಕರು, ಸ್ನೇಹಿತರ ವಿರುದ್ಧವೂ ಕೇಸ್ ದಾಖಲು

ಶಿವಮೊಗ್ಗ: ಅಪ್ರಾಪ್ತೆ ಮದುವೆಯಾಗಿದ್ದ ಯುವಕ ಸೇರಿದಂತೆ 11 ಜನರ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಾಲಕಿಯನ್ನು ರಕ್ಷಿಸಿ ಬಾಲಮಂದಿರಕ್ಕೆ ದಾಖಲಿಸಲಾಗಿದೆ. ಬಾಲಕಿಯನ್ನು ಪ್ರೀತಿಸಿ ಬಾಲ್ಯ ವಿವಾಹವಾಗಿದ್ದ Read more…

SHOCKING: ಕಾಮದ ಮದದಲ್ಲಿ ಹೇಯ ಕೃತ್ಯ: ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ; ಸೆರೆಯಾಯ್ತು ದೃಶ್ಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ದೀನದಯಾಳ್ ನಗರದಲ್ಲಿ Read more…

BIG NEWS: ಕರಾವಳಿಯಲ್ಲಿ ಸರಣಿ ಹತ್ಯೆ: ಪ್ರಚೋದನಕಾರಿ ಪೋಸ್ಟ್; ಆರೋಪಿ ವಿರುದ್ಧ ಕೇಸ್ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯೋರ್ವನ ವಿರುದ್ಧ ಮಂಗಳೂರು ಪೊಲೀಸರು ಕೇಸ್ ದಾಖಲಿಸಿದ್ದಾರೆ. ಬೈಂದೂರು ಮೂಲದ ಲಕ್ಷ್ಮಿಕಾಂತ್ ಎಂಬ ವಕ್ತಿಯ ವಿರುದ್ಧ ಉಡುಪಿಯ ಸೆನ್ ಪೊಲೀಸ್ Read more…

ಮಸೂದ್, ಪ್ರವೀಣ್, ಫಾಜಿಲ್ ಹತ್ಯೆ ಬಳಿಕ ಪ್ರಚೋದನಕಾರಿ ಪೋಸ್ಟ್ ಹಾಕಿದವರಿಗೆ ಮಂಗಳೂರು ಪೊಲೀಸರಿಂದ ಬಿಗ್ ಶಾಕ್

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸೈಬರ್ ಠಾಣೆಯಲ್ಲಿ 5 ಕೇಸ್ ದಾಖಲಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಸೂದ್ ಮತ್ತು Read more…

Shocking News: ಹೆಣ್ಣು ಮಗು ಜನ್ಮ ನೀಡಿದ್ದಕ್ಕೆ 5 ಲಕ್ಷ ವರದಕ್ಷಿಣೆ ಕೇಳಿದ ಗಂಡ

ಹೆಣ್ಣುಮಗು ಅಂದಾಕ್ಷಣ ಮೂಗುಮುರಿಯೋ ಜನ ಇನ್ನೂ ಸಮಾಜದಲ್ಲಿ ಇದ್ದಾರೆ ಅನ್ನೋದು ವಿಪರ್ಯಾಸ. ಹೆಣ್ಣುಮಗುವಿಗೆ ಜನ್ಮ ನೀಡಿದಳು ಅನ್ನೋ ಕಾರಣಕ್ಕೆ ಗಂಡಿನ ಮನೆಯರು ಹೆಣ್ಣುಮಕ್ಕಳಿಗೆ ಕೊಡಬಾರದ ಚಿತ್ರಹಿಂಸೆ ಕೊಡುತ್ತಾರೆ. ಈಗ Read more…

ಪತಿಯಿಂದಲೇ ಪೈಶಾಚಿಕ ಕೃತ್ಯ: ಪತ್ನಿ ಮೇಲೆ ಬಿಸಿ ಎಣ್ಣೆ ಸುರಿದ ಕಿರಾತಕ

ಲೂಧಿಯಾನ: ವರದಕ್ಷಿಣೆ ಕಿರುಕುಳ ನೀಡಿದ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಬಿಸಿ ಎಣ್ಣೆ ಸುರಿದಿರುವ ಘಟನೆ ಲೂಧಿಯಾನದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ನಗರದ ಸರಭನಗರ ನಿವಾಸಿ ಅಜಯ್‌ ಪಾಲ್ Read more…

ಕಾಂಗ್ರೆಸ್ ಶಾಸಕನ ಪುತ್ರ ಸೇರಿ ಐವರಿಂದ ನೀಚ ಕೃತ್ಯ: ಗ್ಯಾಂಗ್ ರೇಪ್, ವಿಡಿಯೋ ಮಾಡಿ ಬೆದರಿಕೆ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕರ ಪುತ್ರ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ Read more…

BIG NEWS: ದೇವಸ್ಥಾನಗಳಲ್ಲಿ ಜೋರಾಗಿ ಘಂಟೆ ಬಾರಿಸಿದರೆ ಕೇಸ್ ದಾಖಲು; ಬೆಂಗಳೂರು ಪೊಲೀಸರ ಎಚ್ಚರಿಕೆ

ಬೆಂಗಳೂರು: ಇನ್ಮುಂದೆ ದೇವಸ್ಥಾನಗಳಲ್ಲಿ ಮಹಾ ಮಂಗಳಾರತಿ, ವಿಶೇಷ ಪೂಜೆ ವೇಳೆ ಜೋರಾಗಿ ಘಂಟೆ ಶಬ್ಧಕ್ಕೂ ಕಡಿವಾಣ ಹಾಕಲಾಗುತ್ತಿದೆ. ಬೆಂಗಳೂರಿನ ದೊಡ್ಡಗಣಪತಿ ಹಾಗೂ ಸುತ್ತಮುತ್ತಲಿನ ಸಮೂಹ ದೇವಾಲಯಗಳಲ್ಲಿ ಡೆಸಿಬಲ್ ಶಬ್ಧಕ್ಕಿಂತ Read more…

SHOCKING; ಸಿಗರೇಟ್ ನಿಂದ ಖಾಸಗಿ ಅಂಗ ಸುಟ್ಟು ಬೆತ್ತಲೆ ಹೊರಕಳಿಸಿ ಕಿರುಕುಳ, ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ

ಇಂದೋರ್: ದುರುಳನೊಬ್ಬ ಪತ್ನಿಗೆ ದೈಹಿಕ ಹಿಂಸೆ ನೀಡಿದ್ದಲ್ಲದೇ, ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಂಗಲಿಯ ತೋಟದ Read more…

ಫೇಸ್ ಬುಕ್ ನಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಅವಹೇಳನಕಾರಿ ವಿಡಿಯೋ ಪೋಸ್ಟ್: ಕೇಸ್ ದಾಖಲು

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರ ವಿರುದ್ಧ ಆಕ್ಷೇಪಾರ್ಹ ವಿಷಯಗಳನ್ನು ತಿಳಿಸುವ ಅವಹೇಳನಕಾರಿ ವಿಡಿಯೋವನ್ನು ಪೋಸ್ಟ್ Read more…

ಲಂಚ ಸ್ವೀಕರಿಸುವಾಗಲೇ ACB ದಾಳಿ, ಸಿಕ್ಕಿಬಿದ್ದ PDO

ಶಿವಮೊಗ್ಗ: ಇ – ಸ್ವತ್ತಿನ ಆಸ್ತಿ ಖರೀದಿ ಪತ್ರ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ Read more…

ಬಿಪಿನ್ ರಾವತ್ ಸಾವು ಸಂಭ್ರಮಿಸಿದ ವಿಕೃತರ ವಿರುದ್ಧ ರಾಜ್ಯದಲ್ಲೂ ಕೇಸ್ ದಾಖಲು

ಮಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದ್ದ ವಿಕೃತರ ವಿರುದ್ಧ ದೇಶದ ಹಲವೆಡೆ ಕ್ರಮಕೈಗೊಳ್ಳಲಾಗಿದೆ. ರಾಜ್ಯದಲ್ಲಿಯೂ ಇಂತಹ ವಿಕೃತ ಮನಸ್ಥಿತಿಯವರ ವಿರುದ್ಧ ಮೊದಲ ಪ್ರಕರಣ Read more…

ಅನ್ಯಧರ್ಮೀಯರ ಅಂಗಡಿ ಇರಬಾರದು ಎಂದು ವಿವಾದಿತ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ತಹಶೀಲ್ದಾರ್ ದೂರು

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದಲ್ಲಿ ಅನ್ಯಧರ್ಮೀಯರ ಅಂಗಡಿಗಳು ಇರಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಲಾಗಿದೆ. ಗಂಗಾವತಿ ತಹಶೀಲ್ದಾರ್ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...