alex Certify ಕೇಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕೈಬರಹ ಚೆನ್ನಾಗಿಲ್ಲವೆಂದು 6 ವರ್ಷದ ಬಾಲಕನನ್ನು ಥಳಿಸಿದ ಶಿಕ್ಷಕಿ; ದಾಖಲಾಯ್ತು ಕೇಸ್​

ಪುಣೆ: ಆರು ವರ್ಷದ ವಿದ್ಯಾರ್ಥಿಯೊಬ್ಬನ ಕೈಬರಹ ಚೆನ್ನಾಗಿ ಇಲ್ಲ ಎನ್ನುವ ಕಾರಣಕ್ಕೆ ಶಿಕ್ಷಕಿಯೊಬ್ಬಳು ಆತನನ್ನು ಥಳಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಆರೋಪದ ಮೇಲೆ ಶಿಕ್ಷಕಿಯ Read more…

ನ್ಯಾಯಾಂಗ ನಿಂದನೆ ಕೇಸ್​: ಕೋರ್ಟ್​ನಲ್ಲಿ‌ ಭೇಷರತ್ ಕ್ಷಮೆ ಕೋರಿದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಆರೋಪಿಯೊಬ್ಬನಿಗೆ ಜಾಮೀನು ನೀಡಿರುವ ಹೈಕೋರ್ಟ್​ ನ್ಯಾಯಮೂರ್ತಿಗಳ ವಿರುದ್ಧ ಮಾತನಾಡಿ ನ್ಯಾಯಾಂಗ ನಿಂದನೆ ಮೊಕದ್ದಮೆ ಎದುರಿಸುತ್ತಿರುವ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಇಂದು ದೆಹಲಿ ಕೋರ್ಟ್ ಮುಂದೆ ವಕೀಲರ ಮೂಲಕ ಬೇಷರತ್​ Read more…

ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯನ್ನೇ ಹೊಡೆದು ಸಾಯಿಸಿದ ಬಾಲಕರು….!

ಸ್ಪೇನ್: ತಮಗೆ ಶಿಕ್ಷಕಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಾರೆ ಎನ್ನುವ ಕಾರಣಕ್ಕೆ ಇಬ್ಬರು ವಿದ್ಯಾರ್ಥಿಗಳು ಆಕೆಯನ್ನು ಹೊಡೆದು ಸಾಯಿಸಿರುವ ಭಯಾನಕ ಘಟನೆ ಸ್ಪೇನ್​ನಲ್ಲಿ ನಡೆದಿದೆ. ಈ ಘಟನೆ ಕಳೆದ Read more…

ಪತಿಯ ಚೆಕ್ ಬೌನ್ಸ್ ಆದರೆ ಪತ್ನಿ ವಿರುದ್ಧ ಕೇಸ್ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪತಿಯ ಚೆಕ್ ಬೌನ್ಸ್ ಆದರೆ ಪತ್ನಿ ವಿರುದ್ಧ ಕೇಸ್ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಭದ್ರತಾ ಖಾತರಿಗೆ ನೀಡಲಾಗಿದ್ದ ಚೆಕ್ ಬೌನ್ಸ್ ಆದ ಪ್ರಕರಣದಲ್ಲಿ ಹೈಕೋರ್ಟ್ ಈ Read more…

ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಅಪರೂಪದ ಪ್ರಕರಣ: 200 ರೂ. ಲಂಚ ಪಡೆದಿದ್ದ ಆರೋಪ ಹೊತ್ತಿದ್ದ ಪೇದೆಗೆ 28 ವರ್ಷಗಳ ಬಳಿಕ ಖುಲಾಸೆಗೊಳಿಸಿದ ನ್ಯಾಯಾಲಯ..!

ಮುಂಬೈ: 200 ರೂ. ಲಂಚ ಪಡೆದ ಆರೋಪದ ಮೇಲೆ ಶಿಕ್ಷೆಗೊಳಗಾಗಿದ್ದ ಪೊಲೀಸ್ ಪೇದೆಯೊಬ್ಬರಿಗೆ ಬರೋಬ್ಬರಿ 28 ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ. ಪೊಲೀಸ್ ಪೇದೆಯನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ Read more…

ಪೊಲೀಸ್ ಕುರ್ಚಿಯ ಮೇಲೆ ಕುಳಿತು ಶಾಸಕನ ದರ್ಪ..!

ಪಾಟ್ನಾ: ಪೊಲೀಸ್ ಠಾಣೆಗೆ ಬಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಕುರ್ಚಿಯ ಮೇಲೆ ಕುಳಿತ ಬಿಜೆಪಿ ಶಾಸಕರೊಬ್ಬರು ಕೇಸ್ ಡೈರಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದ ಬಿಜೆಪಿ Read more…

62 ರೂ. ವ್ಯತ್ಯಾಸಕ್ಕಾಗಿ ಓಲಾ ಕ್ಯಾಬ್ಸ್ ವಿರುದ್ಧ ಕೇಸ್; 15 ಸಾವಿರ ರೂಪಾಯಿ ಪರಿಹಾರ ಕೊಡಿಸಿದ ನ್ಯಾಯಾಲಯ

ಓಲಾ ಕ್ಯಾಬ್ ಸೇವೆಯ ಚಾರ್ಜಿಂಗ್ ನೀತಿಯಿಂದ ಅಸಮಾಧಾನಗೊಂಡ ಪ್ರಯಾಣಿಕನೊಬ್ಬ ಕಂಪನಿಯನ್ನು ನ್ಯಾಯಾಲಯಕ್ಕೆ ಎಳೆದು, ರೂ.15,000 ಪರಿಹಾರ ಪಡೆದುಕೊಂಡ ಪ್ರಸಂಗ ನಡೆದಿದೆ. ಮುಂಬೈನ ವಕೀಲ ಶ್ರೇಯನ್ಸ್ ಮಾಮಾನಿಯಾ ಕ್ಯಾಬ್ ಸೇವೆ Read more…

SHOCKING: ರಾಜ್ಯದಲ್ಲಿ ಅತಿವೇಗ ಪಡೆದ ಕೊರೋನಾ ಸೋಂಕು ತೀವ್ರ ಏರಿಕೆ: ನಾಲ್ಕೇ ದಿನದಲ್ಲಿ ಸಾವಿರ ಗಡಿ ದಾಟಿದ ಕೇಸ್

ಬೆಂಗಳೂರು: ಮೊದಲ ಮತ್ತು ಎರಡನೇ ಅಲೆಗಿಂತ ಕೊರೋನಾ ಸೋಂಕು ಈಗ ರಾಜ್ಯದಲ್ಲಿ ತೀವ್ರವಾಗಿ ಏರಿಕೆ ಕಾಣುತ್ತಿದೆ. ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಸೋಂಕಿತರ ಸಂಖ್ಯೆ 300 ರಿಂದ 1000 Read more…

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯ..!

ದೆಹಲಿ: ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ಯುವಕರ ಮೇಲೆ ದಾಳಿ ಮಾಡಲಾಗಿದ್ದು, ಅದರಲ್ಲಿ ಒಬ್ಬ ಮೃತಪಟ್ಟಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. Read more…

‌ʼಸೌಂದರ್ಯ ಸ್ಪರ್ಧೆʼಯಲ್ಲಿ ತಾರತಮ್ಯ ಆರೋಪ: ಕೇಸ್ ದಾಖಲು

ಪ್ಯಾರಿಸ್: ಫ್ರಾನ್ಸ್‌ನ ಪ್ರಮುಖ ಸ್ತ್ರೀವಾದಿ ಸಂಘಟನೆಯು ಮಿಸ್ ಫ್ರಾನ್ಸ್ ಸೌಂದರ್ಯ ಸ್ಪರ್ಧೆಯ ಪ್ರವರ್ತಕರ ವಿರುದ್ಧ ಕಾರ್ಮಿಕ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರ ಆಯ್ಕೆಯಲ್ಲಿ ತಾರತಮ್ಯ ಮಾನದಂಡಗಳನ್ನು ಬಳಸಿದೆ Read more…

ಆರ್ಯನ್ ಬೆಂಬಲಿಸಿದ್ದ ಮೆಹಬೂಬಾ ಮುಫ್ತಿ ವಿರುದ್ಧ ದೂರು

ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ನಡೆಯುತ್ತಿರುವ ಡ್ರಗ್ಸ್ ಪ್ರಕರಣದ ವಿಚಾರಣೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ ಮೆಹಬೂಬಾ ಮುಫ್ತಿ ವಿರುದ್ಧ ಪ್ರಕರಣ ದಾಖಲಿಸುವಂತೆ ದೆಹಲಿ Read more…

BIG NEWS: ರೇವ್ ಪಾರ್ಟಿ ಮೇಲೆ ರೇಡ್, ಸೂಪರ್ ಸ್ಟಾರ್ ಪುತ್ರ ಅರೆಸ್ಟ್ –ಡ್ರಗ್ಸ್ ವಶಕ್ಕೆ

ಮುಂಬೈ: ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಮಾದಕ ವಸ್ತು ನಿಯಂತ್ರಣ ದಳ ದಾಳಿ ಮಾಡಿದ್ದು, ಹಡಗಿನಲ್ಲಿದ್ದ ಹಶಿಶ್, ಕೋಕೆನ್, ಎಂಡಿಎಂಎ ವಶಕ್ಕೆ ಪಡೆದಿದೆ. Read more…

ಕುಡಿದು ವಾಹನ ಚಾಲನೆ ಮಾಡುವವರಿಗೆ ಬಿಗ್ ಶಾಕ್: ಡ್ರಂಕ್ ಅಂಡ್ ಡ್ರೈವ್ ತಪಾಸಣೆಗಿಳಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ರಸ್ತೆ ಅಪಘಾತದ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಿನ್ನೆಯಿಂದ ನಗರದಲ್ಲಿ ರಾತ್ರಿ ವೇಳೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಕೈಗೊಳ್ಳಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸುಮಾರು ಒಂದೂವರೆ Read more…

ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್: ‘ಮಂಕಿಪಾಕ್ಸ್’ ಪ್ರಕರಣ ಪತ್ತೆ

ಕೋವಿಡ್ ಮತ್ತೆ ಏರಿಕೆಯಾಗುತ್ತಿರುವುದರ ನಡುವೆ ಅಮೆರಿಕದ ಟೆಕ್ಸಾಸ್ ನಿವಾಸಿಯಲ್ಲಿ ‘ಮಂಕಿಪಾಕ್ಸ್’ ಪ್ರಕರಣ ಪತ್ತೆಯಾಗಿದೆ. ಟೆಕ್ಸಾಸ್‌ನಲ್ಲಿ ಮಾನವ ಮಂಕಿಪಾಕ್ಸ್‌ನ ಅಪರೂಪದ ಪ್ರಕರಣ ಪತ್ತೆಯಾಗಿದೆ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ Read more…

ಸ್ವಾಮಿ ಚಿನ್ಮಯಾನಂದ ವಿರುದ್ದದ ಅತ್ಯಾಚಾರ ಆರೋಪಕ್ಕೆ ಮತ್ತೊಂದು ತಿರುವು

ನವದೆಹಲಿ: ಸ್ವಾಮಿ ಚಿನ್ಮಯಾನಂದ ಅವರ ಮೇಲೆ ಕಾನೂನು ವಿದ್ಯಾರ್ಥಿನಿ ಹೂಡಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಹಿಂಪಡೆದಿದ್ದು, ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. 2019 ಆಗಸ್ಟ್ ನಲ್ಲಿ ಉತ್ತರಪ್ರದೇಶದ ಕಾನೂನು Read more…

BIG NEWS: ಸುಶಾಂತ್​ ಸಿಂಗ್ ರಜಪೂತ್​ ಕೇಸ್​ನಲ್ಲಿ ಸಿಬಿಐ ತನಿಖೆ ಪೂರ್ಣ…? ಸದ್ಯದಲ್ಲೆ ಚಾರ್ಜ್‌ ಶೀಟ್‌ ಸಲ್ಲಿಕೆ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ತಮ್ಮ ಬಾಂದ್ರಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿ 4 ತಿಂಗಳುಗಳೇ ಕಳೆದಿದೆ. ನಟ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಮೊದಲು ಹೇಳಲಾಗಿತ್ತಾದರೂ ಬಳಿಕ ಕುಟುಂಬಸ್ಥರು Read more…

ನಟಿ ರಾಗಿಣಿಗೆ ಶುರುವಾಯ್ತು ಸಂಕಷ್ಟಗಳ ಸರಮಾಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ನಟಿಯ ವಿರುದ್ಧ ಹಲವಾರು ಕೇಸುಗಳು ದಾಖಲಾಗುತ್ತಿದ್ದು, ಅಪರಾಧ, Read more…

ಸುಶಾಂತ್ ಸಾವಿನ ಬೆನ್ನಲ್ಲೇ ಸ್ಟಾರ್ಸ್‌ ಗಳ ವಿರುದ್ಧ ದೂರು..!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಹಿನ್ನೆಲೆ ನಿಜಕ್ಕೂ ಇಡೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...