alex Certify ಕೊಡಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಎಂ ಕಾನೂನು ಸಲಹೆಗಾರ ‘ಎ.ಎಸ್.ಪೊನ್ನಣ್ಣ’ ನಿವಾಸದ ಬಳಿ ಹುಲಿ ಓಡಾಟ, ಆತಂಕ ಸೃಷ್ಟಿ.!

ಕೊಡಗು: ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿ ಹಾಗೂ ಮಾನವ ಸಂಘರ್ಷ ಹೆಚ್ಚುತ್ತಿದೆ. ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನಿವಾಸದ ಬಳಿ ಹುಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. Read more…

SHOCKING NEWS: ಕಾಲೇಜಿಗೆಂದು ಹೋದ ಯುವಕ ನಿಗೂಢವಾಗಿ ನಾಪತ್ತೆ: ತಿಂಗಳು ಕಳೆದರೂ ಮಗನ ಸುಳಿವಿಲ್ಲದೇ ಕಂಗಾಲಾದ ತಾಯಿ

ಮಡಿಕೇರಿ: ಮನೆಯಿಂದ ಕಾಲೇಜಿಗೆಂದು ಹೋಗಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆ ನಾತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಹಬ್ಬಕ್ಕೆಂದು ಹಾಸ್ಟೇಲ್ ನಿಂದ ಮನೆಗೆ ಬಂದಿದ್ದ ಯುವಕ ರಜೆ ಮುಗಿಸಿ ವಾಪಾಸ್ Read more…

ಮದುವೆ ಮನೆಯಲ್ಲಿ ಕಳ್ಳತನ: ಮದುಮಗಳಿಗೆಂದು ಇಟ್ಟಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಖದೀಮ

ಮಡಿಕೇರಿ: ಮದುವೆ ಮನೆಯಲ್ಲಿ ಮದುಮಗಳಿಗೆಂದು ತಂದಿಟ್ಟಿದ್ದ ಚಿನ್ನಾಭರಣಗಳನ್ನೇ ದೋಚಿ ಕಳ್ಳ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ರೈತಭವನದಲ್ಲಿ ನಡೆದಿದೆ. ಮದುವೆಗೆ ಸಂಬಂಧಿಕರ ಸೋಗಿನಲ್ಲಿ ಬಂದ ಯುವಕನೊಬ್ಬ Read more…

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ರಕ್ಷಿಸಿದ ಯುವಕರು

ಕೊಡಗು: ನದಿ ಮಧ್ಯೆ ಕಲ್ಲು ಬಂಡೆ ಮೇಲೆ ಕುಳಿತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆಯನ್ನು ಯುವಕರ ಗುಂಪು ರಕ್ಷಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗಿನ Read more…

ಕಣ್ತುಂಬಿಕೊಳ್ಳಿ ಭಾಗಮಂಡಲದ ಸೊಬಗು…..!

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಕಾವೇರಿ ಪ್ರಸಿದ್ಧ ತೀರ್ಥ ಕ್ಷೇತ್ರಗಳಲ್ಲಿ ಒಂದಾಗಿದೆ. ಭಾಗಮಂಡಲ, ಕಾವೇರಿ ನದಿಯ ದಂಡೆಯ ಮೇಲಿನ ನದಿಯ ಹರಿವಿಗೆ ಎದುರು ದಿಕ್ಕಿನಲ್ಲಿರುವ ವಿಸ್ತರಣೆಗಳ ಮೇಲೆ ಇದು ನೆಲೆಗೊಂಡಿದೆ. Read more…

ಕೊಡಗಿನಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಬೆಟ್ಟ-ಗುಡ್ದ, ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ

ಕೊಡಗು: ರಾಜ್ಯದಲ್ಲಿ ಆಗಸ್ಟ್ 3ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ Read more…

ತ್ರಿವೇಣಿ ಸಂಗಮ ಮುಳುಗಡೆ; ಭಗಂಡೇಶ್ವರ ದೇವಾಲಯ ಜಲಾವೃತ; ಹಲವೆಡೆ ರಸ್ತೆ ಸಂಪರ್ಕ ಕಡಿತ

ಮಡಿಕೇರಿ: ರಾಜ್ಯದ ಹಲವೆಡೆ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದ್ದು, ತ್ರಿವೇಣಿ ಸಂಗಮ ಸಂಪೂರ್ಣ ಮುಳುಗಡೆಯಾಗಿದೆ. ಭಾರಿ ಮಳೆಗೆ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭಾಗಮಂಡಲದ Read more…

ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಕೊಡಗು: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕೊಡಗು ಜಿಲ್ಲಾಧಿಕಾರಿ ಡಾ. ವೆಂಕಟರಾಜಾ, ಜಿಲ್ಲೆಯಲ್ಲಿ ಮುಂಜಾಗೃತಾ Read more…

BREAKING NEWS: 24 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿ

ಕೊಡಗು: 24 ವರ್ಷದ ಯುವತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೊಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನಡೆದಿದೆ. ನಿಲಿಕ Read more…

ರಕ್ಷಿತಾರಣ್ಯದಲ್ಲಿ ಫೋಟೋ ಶೂಟ್: ಮೂವರಿಗೆ ದಂಡ ವಿಧಿಸಿದ ಅರಣ್ಯ ಇಲಾಖೆ

ಕೊಡಗು: ರಕ್ಷಿತಾರಣ್ಯದಲ್ಲಿ ಫೋಟೋ ಶೂಟ್ ಮಾಡುತ್ತಿದ್ದ ಮೂವರಿಗೆ ದಂಡ ವಿಧಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಎ ತಾಲೂಕಿನ ತಿತಿಮತಿ ಬಳಿ ನಡೆದಿದೆ. ಹೆದ್ದಾರಿಯಲ್ಲಿ ನಿಂತು ಮೂವರು ಫೋಟೋ ಸೂಟ್ Read more…

ಕೊಡಗಿನಲ್ಲಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಕೊಡಗು: ಮಳೆಗಾಲ ಆರಂಭ ಜೊತೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಬಂದವರ ಮೇಲೆ ದುಷ್ಕರ್ಮಿಗಳು Read more…

BREAKING: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ದಿಢೀರ್ ಕುಸಿತ; 6 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ

ಕೊಡಗು: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ಏಕಾಏಕಿ ಕುಸಿದು ಬಿದ್ದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ. ಎರಡು ಅಂತಸ್ತಿನ ಅಂಬೂರ್ ಬಿರಿಯಾನಿ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು Read more…

ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

ಕೊಡಗು: ನಿರ್ಮಾಣ ಹಂತದ ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ Read more…

BIG NEWS: ಭೀಕರ ಬರದಿಂದ 70 ವರ್ಷಗಳಲ್ಲಿ ಮೊದಲ ಬಾರಿ ಬತ್ತಿಹೋಗಿದ್ದ ಕಾವೇರಿ ನದಿಯಲ್ಲಿ ಮತ್ತೆ ಜೀವಕಳೆ; ನದಿ ತೊರೆಗಳಿಗೆ ಮರುಜೀವ

ಬೆಂಗಳೂರು: ಭೀಕರ ಬರಗಾಲ, ರಣಬಿಸಿಲ ಹೊಡೆತಕ್ಕೆ ತೊರೆಗಳೆಲ್ಲವೂ ಒಣಗಿ ಅಂತರ್ಜಲ ಮಟ್ಟವೂ ಸಂಪೂರ್ಣ ಕುಸಿದು ಹೋಗಿತ್ತು. 70 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬರಿ ಜೀವನದಿ ಕಾವೇರಿ ಬತ್ತಿ ಹೋಗಿತ್ತು. Read more…

BREAKING NEWS: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಬರ್ಬರ ಹತ್ಯೆ ಪ್ರಕರಣ; ಕೊನೆಗೂ ವಿದ್ಯಾರ್ಥಿನಿಯ ರುಂಡ ಪತ್ತೆ

ಕೊಡಗು: ಕೊಡಗು ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ Read more…

BIG NEWS: ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದ ರಕ್ಕಸ ಕೊನೆಗೂ ಅರೆಸ್ಟ್

10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ Read more…

BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ. Read more…

BREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. Read more…

ತಪ್ಪದೇ ‘ಮತದಾನ’ ಮಾಡಿ ಎಂದು ಮಕ್ಕಳಿಂದ ಪೋಷಕರಿಗೆ ಪತ್ರ

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಜೊತೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿವೆ. ಪ್ರಜಾಪ್ರಭುತ್ವದ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಡುವ ಚುನಾವಣಾ ಸಂದರ್ಭದಲ್ಲಿ ರಾಜಕೀಯದ ಪಕ್ಷಗಳು Read more…

ಭಾರಿ ಬಿಸಿಲ ನಡುವೆ ಕೆಲವು ಕಡೆ ಮಳೆ

ಮಡಿಕೇರಿ: ಭಾರಿ ಬಿಸಿಲ ನಡುವೆಯೇ ಕೊಡಗು ಜಿಲ್ಲೆಯ ಕಲವು ಕಡೆ ಸಾಧಾರಣ ಮಳೆಯಾಗಿದೆ. ಬುಧವಾರ ಮೂರ್ನಾಡು ವ್ಯಾಪ್ತಿಯ ಕಿಗ್ಗಾಲ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಡಿಕೇರಿ ಸೇರಿ ಜಿಲ್ಲೆಯ ಹಲವು Read more…

BIG NEWS: ಸೈರನ್ ವಾಹನದಲ್ಲಿ ಪೈಲಟ್ ವಾಹನ ಇಟ್ಕೊಂಡು ಓಡಾಡ್ತಾರೆ; ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಪ್ರತಾಪ ಸಿಂಹ ವಾಗ್ದಾಳಿ

ಮಡಿಕೇರಿ: ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದ ಪ್ರತಾಪ್ ಸಿಂಹ, ಸೈರನ್ ವಾಹನದಲ್ಲಿ ಪೈಲಟ್ ವಾಹನ ಇಟ್ಟುಕೊಂಡು ಓಡಾಡ್ತಾರೆ. ಇದರಿಂದ ಕೊಡಗು ಜಿಲ್ಲೆಗೆ Read more…

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಿಂದ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರನ Read more…

‘ಪೆರೋಲ್’ ಮೇಲೆ ಹೊರ ಬಂದವನಿಂದ ದರೋಡೆ; ಕೃತ್ಯದ ಬಳಿಕ ಮತ್ತೆ ಜೈಲಿಗೆ ವಾಪಸ್ಸಾದ ಭೂಪ…..!

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಸಮೀಪ ಡಿಸೆಂಬರ್ 9 ರಂದು ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ದರೋಡೆ ಎಸಗಿದ ತಂಡದಲ್ಲಿದ್ದ ಆರೋಪಿಯೊಬ್ಬ ಈ Read more…

BIG NEWS: ಹೋಂ ಸ್ಟೇಯಲ್ಲಿಯೇ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ

ಕೊಡಗು: ಹೋಂ ಸ್ಟೇನಲ್ಲಿಯೇ ದಂಪತಿ ಹಾಗೂ ಮಗು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದೆ. ಅರೇಕಾ ಹೋಂ ಸ್ಟೇನಲ್ಲಿ ಮಗುವಿನೊಂದಿಗೆ ದಂಪತಿ Read more…

BREAKING NEWS: ನಿಂತಿದ್ದ ಕಾರಿನಲ್ಲಿ ವೈದ್ಯ ಅನುಮಾನಾಸ್ಪದವಾಗಿ ಶವವಾಗಿ ಪತ್ತೆ

ಕೊಡಗು: ನಿಂತಿದ್ದ ಕಾರಿನಲ್ಲಿ ವೈದ್ಯನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ. ವೈದ್ಯ ಸತೀಶ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ Read more…

BIG NEWS: ರಾಜ್ಯದಲ್ಲಿ ಸಾಲು ಸಾಲು ಅಗ್ನಿ ದುರಂತ: ಸಿಲಿಂಡರ್ ಸ್ಫೋಟಗೊಂಡು ಹೊತ್ತಿದ ಬೆಂಕಿ; ವ್ಯಕ್ತಿ ದುರ್ಮರಣ

ಮಡಿಕೇರಿ: ಎರಡು ದಿನಗಳಿಂದ ರಾಜ್ಯದಲ್ಲಿ ಸಾಲು ಸಾಲು ಬೆಂಕಿ ದುರಂತಗಳು ಸಂಭವಿಸುತ್ತಿವೆ. ಬೆಂಗಳೂರಿನ ಆನೇಕಲ್ ನಲ್ಲಿ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 14 ಜನರು ಸಜೀವವಾಗಿ Read more…

ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ 7 ಮಂದಿಗೆ ಗಾಯ

ಕೊಡಗು : ಕೊಡಗು ಜಿಲ್ಲೆಯ ವಿರಾಜ್ ಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಇ  ಬೀದಿ ನಾಯಿಗಳ ದಾಳಿಗೆ 7 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ Read more…

ಡೆತ್ ನೋಟ್ ಬರೆದಿಟ್ಟು ಮಹಿಳೆ ನಾಪತ್ತೆ; ಅಬ್ಬಿ ಫಾಲ್ಸ್ ಬಳಿ ಚಪ್ಪಲಿ ಪತ್ತೆ; ಎನ್ ಡಿ ಆರ್ ಎಫ್ ನಿಂದ ತೀವ್ರಗೊಂಡ ಶೋಧ

ಕೊಡಗು: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು, ಅಬ್ಬಿ ಜಲಪಾತದ ಬಳಿ ಮಹಿಳೆಯ ಚಪ್ಪಲಿ, ದಾಖಲೆಗಳು ಪತ್ತೆಯಾಗಿರುವುದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ Read more…

BREAKING NEWS: ಮಹಿಳಾ DRFO ಆತ್ಮಹತ್ಯೆ

ಮಡಿಕೇರಿ: ಮಹಿಳಾ ಅರಣ್ಯಾಧಿಕಾರಿಯೊಬ್ಬರು ವಸತಿ ಗೃಹದಲ್ಲಿ ನೇಣಿಗೆ ಕೊರಳೊಡ್ಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಂಡ್ಯ ಮೂಲದ ಅರಣ್ಯ ಇಲಾಖೆಯ DRFO ರಶ್ಮಿ (27) ಆತ್ಮಹತ್ಯೆ ಮಾಡಿಕೊಂಡವರು. Read more…

ಕಾಡಾನೆ ದಾಳಿಗೆ ಮತ್ತೊಂದು ಬಲಿ; ಒಂದೇ ವಾರದಲ್ಲಿ ಇಬ್ಬರು ದುರ್ಮರಣ…!

ಕೊಡಗು: ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿದ್ದು, ಇದೀಗ ಕಾಡಾನೆ ದಾಳಿಗೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...