alex Certify ಕೊಡಗು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾಕು ನಾಯಿ ದಾಳಿ ಮಾಡಿದರೆ ಮಾಲೀಕರಿಗೆ ಜೈಲು ಶಿಕ್ಷೆ…!

ಮಡಿಕೇರಿ: ಬಾಣಂತಿ ಆರೋಗ್ಯ ವಿಚಾರಿಸಲು ತೆರಳಿದ್ದ ಸಮುದಾಯ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಕೊಡಗು ಜಿಲ್ಲಾ ಪೊಲೀಸರು, ಸಾಕು ನಾಯಿ ದಾಳಿ ಮಾಡಿದರೆ Read more…

ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆಯೇ ನಾಯಿ ದಾಳಿ; ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆರೋಗ್ಯಾಧಿಕಾರಿ…!

ಕೊಡಗು: ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಅಧಿಕಾರಿ ಮೇಲೆಯೇ ನಾಯಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾರಾಣೆಯಲ್ಲಿ ನಡೆದಿದೆ. Read more…

ಮತ್ತೊಂದು ಅವಘಡ: ಸೆಲ್ಫಿ ತೆಗೆದುಕೊಳ್ಳಲು ಹೋದ ಪ್ರವಾಸಿಗ ನೀರಿಗೆ ಬಿದ್ದು ‘ನಾಪತ್ತೆ’

ಇತ್ತೀಚೆಗಷ್ಟೇ ಯುವಕನೊಬ್ಬ ಜಲಪಾತದ ಮುಂಭಾಗದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳಲು ಹೋದ ವೇಳೆ ಜಾರಿ ಬಿದ್ದು, ನಾಪತ್ತೆಯಾಗಿದ್ದ ಪ್ರಕರಣ ನಡೆದಿತ್ತು. ನಾಲ್ಕೈದು ದಿನಗಳ ಬಳಿಕ ಈ ಯುವಕನ ಶವ ಪತ್ತೆಯಾಗಿದ್ದು, Read more…

BIG NEWS: ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ : ಗರ್ಭಿಣಿಯರು, ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಕಳ್ಳಾಟ

ಹಾವೇರಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆ ಮಾಡಲಾಗುತ್ತಿರುವ ಮೊಟ್ಟೆಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದು, ಕೊಳೆತ ಮೊಟ್ಟೆ ಪೂರೈಕೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಬಳಿಕ Read more…

ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ….!

ತೋಟದಲ್ಲಿ ಪತ್ತೆಯಾದ ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಮರಂಡೂದ ಗ್ರಾಮದಲ್ಲಿ ನಡೆದಿದೆ. ಮೇರಿಯಂಡ ಅಪ್ಪಣ್ಣ ಎಂಬವರ Read more…

BREAKING: ಕಾರಿನ ಮೇಲೆ ಕಾಡಾನೆ ದಾಳಿ; ಸ್ವಲ್ಪದರಲ್ಲಿ ಬಚಾವಾದ ದಂಪತಿ

ಕೊಡಗು: ಕಾಡಾನೆಯೊಂದು ಕಾರಿನ ಮೇಲೆ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಮತ್ತಿಕಾಡಿನಲ್ಲಿ ನಡೆದಿದೆ. ಕಾರಿನ ಮೇಲೆ ಒಂಟಿ ಸಲಗ ದಾಳಿ ನಡೆಸುತ್ತಿದ್ದಂತೆ ತಕ್ಷಣ ಕಾರಿನಿಂದ ಇಳಿದ ದಂಪತಿ Read more…

ಪ್ರಕೃತಿ ಒಲಿದ ಸ್ಥಳ ಪಶ್ಚಿಮ ಘಟ್ಟದ ಈ ಪಟ್ಟಣ….!

ಪ್ರವಾಸಕ್ಕೆ ಹೋಗಬೇಕು ಅಂದರೆ ಒಂದೋ ಐತಿಹಾಸಿಕ ಸ್ಥಳಕ್ಕೆ ತೆರಳಬೇಕು. ಇಲ್ಲವಾದಲ್ಲಿ ನಿಸರ್ಗದ ಮಡಿಲಿನಲ್ಲಿ ಕಳೆದು ಹೋಗಬೇಕು. ಆದರೆ ಇವೆರಡೂ ಇರುವ ಯಾವುದಾದರೊಂದು ಸ್ಥಳಕ್ಕೆ ಹೋಗಬೇಕು ಅಂತಾ ನೀವೇನಾದರೂ ಬಯಸಿದ್ದರೆ Read more…

BIG NEWS: ದುಷ್ಕರ್ಮಿಗಳ ಗುಂಡೇಟಿಗೆ ಹೆಣ್ಣಾನೆ ಬಲಿ

ಕೊಡಗು: ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೊಡು ಗ್ರಾಮದಲ್ಲಿ ನಡೆದಿದೆ. 18 ವರ್ಷದ ಹೆಣ್ಣಾನೆ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿ ಕೊಂದಿದ್ದಾರೆ. Read more…

ಫಲಿತಾಂಶದ ಬಳಿಕ ಕೋಮು ಸಾಮರಸ್ಯಕ್ಕೆ ಭಂಗ ತರುವ ಯತ್ನ; 13 ಮಂದಿ ವಿರುದ್ಧ ಕೇಸ್

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರ ಬಿದ್ದಿದ್ದು, 135 ಸ್ಥಾನ ಗಳಿಸಿರುವ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲು ತಯಾರಿ ನಡೆಸಿದೆ. ಆಡಳಿತ ಪಕ್ಷವಾಗಿದ್ದ Read more…

BIG NEWS: ವ್ಯಾಪಾರಿ ಮೇಲೆ ಗುಂಡಿನ ದಾಳಿ

ಮಡಿಕೇರಿ: ವ್ಯಾಪಾರಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ. ಬೋಪಣ್ಣ ಎಂಬುವವರ ಮೇಲೆ ನೆಲ್ಲಮಕ್ಕಡ ರಂಜಿತ್ ಎಂಬಾತ ಗುಂಡಿನ Read more…

ಮತ ಹಾಕಿ ಬಂದವರಿಗೆ ಇಲ್ಲಿ ಸಿಗುತ್ತೆ ಡಿಸ್ಕೌಂಟ್….!

ಚುನಾವಣೆಯಲ್ಲಿ ಮತದಾನ ಹೆಚ್ಚಳಕ್ಕೆ ಕೇಂದ್ರ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮತದಾನ ಮಾಡಲು ಸೆಲೆಬ್ರಿಟಿಗಳಿಂದ ಸಂದೇಶ ನೀಡಿಸುವುದರ ಜೊತೆಗೆ ವಿವಿಧ ರೀತಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ. ಇವರ Read more…

ಪಕ್ಷದ ಚಿಹ್ನೆ ಬಳಸಿ ಫೇಸ್ಬುಕ್ ನಲ್ಲಿ SSLC ವಿದ್ಯಾರ್ಥಿಗಳಿಗೆ ಶುಭ ಹಾರೈಕೆ; ಬಿಜೆಪಿ ಶಾಸಕ ಬೋಪಯ್ಯಗೆ ನೋಟಿಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 10ರಂದು ಮತದಾನ ನಡೆಯಲಿದ್ದು ಮೇ 13ರಂದು ಮತ ಎಣಿಕೆ ನಿಗದಿಯಾಗಿದೆ. ನೀತಿ Read more…

ಗುಂಡಿಕ್ಕಿ ಮಾವನನ್ನೇ ಕೊಂದ ಸೊಸೆ….!

ತನ್ನ ಮಾವನೊಂದಿಗೆ ಪದೇ ಪದೇ ಜಗಳವಾಡುತ್ತಿದ್ದ ಸೊಸೆಯೊಬ್ಬಳು ಕೋಪದ ಭರದಲ್ಲಿ ಆತನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ನಡೆದಿದೆ. 73 Read more…

ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ; ಆತಂಕದಲ್ಲಿ ಜನ

ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ ನಡೆಸಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ಕಾನೂರು ಸಮೀಪದ ಬ್ರಹ್ಮಗಿರಿಯಲ್ಲಿ ಶನಿವಾರ ಮಧ್ಯಾಹ್ನ ಈ Read more…

BIG NEWS: ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಾಲಕ ಸೇರಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಸೆರೆ ಹಿಡಿದಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ನಾಣಚ್ಚಿ ಗೇಟ್ ಬಳಿ Read more…

BIG NEWS: ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಾಲ್ಕೆರಿ ಗ್ರಾಮದಲ್ಲಿ ನಡೆದಿದೆ. ರಾಜು (60) ಹುಲಿ ದಾಳಿಗೆ ಸಾವನ್ನಪ್ಪಿದ ವ್ಯಕ್ತಿ. ಮೈಸೂರು ಜಿಲ್ಲೆಯ Read more…

ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆ…!

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಇದೇ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆಯಾಗಿದ್ದು, ಇದು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಂಡು ಬಂದಿದೆ ಎಂದು ಹೇಳಲಾಗಿದೆ. ಕೊಡಗಿನ ಏಟ್ರಿ Read more…

SHOCKING: ಹೃದಯಾಘಾತದಿಂದ 12 ವರ್ಷದ ಬಾಲಕ ಸಾವು

ಮಡಿಕೇರಿ: ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. 6ನೇ ತರಗತಿ ವಿದ್ಯಾರ್ಥಿ ಕೀರ್ತನ್ ಹೃದಯಾಘಾತದಿಂದ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಅವರ ಪುತ್ರ Read more…

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ, ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಅಬೂಬಕರ್ ಸಿದ್ದಿಕಿ Read more…

ಕಾವೇರಿ ಮಾತೆ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ; ಅದ್ದೂರಿ ಜಾತ್ರೋತ್ಸವಕ್ಕೆ ಸಿದ್ಧತೆ

ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಎಲ್ಲ ಹಬ್ಬದಾಚರಣೆಗಳು ಈಗ ಮತ್ತೆ ತನ್ನ ಎಂದಿನ ವೈಭವವನ್ನು ಪಡೆದುಕೊಂಡಿವೆ. ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆದಿದ್ದು, ಇದೀಗ ಕೊಡಗಿನ ಕುಲದೇವತೆ Read more…

BIG NEWS: ಇಂದು ಮೈಸೂರಿಗೆ ಸೋನಿಯಾ ಗಾಂಧಿ ಆಗಮನ; ಕೊಡಗಿನಲ್ಲಿ ಎರಡು ದಿನ ವಾಸ್ತವ್ಯ

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣಕ್ಕೆ ಎಂಟ್ರಿ ಕೊಟ್ಟಿದೆ. ಭಾರತ್ ಜೋಡೋ ಯಾತ್ರೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ Read more…

BIG NEWS: BJP-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ’ಕೈ’ ಕಾರ್ಯರ್ತರ ಮೇಲೆ ಹಲ್ಲೆ

ಕೊಡಗು: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಪರಿಣಾಮ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಡಗಿನಲ್ಲಿ Read more…

ಕಾಂಗ್ರೆಸ್, ಬಿಜೆಪಿ ಸಮಾವೇಶಗಳಿಗೆ ಬ್ರೇಕ್: ಕೊಡಗು ಜಿಲ್ಲೆಯಲ್ಲಿ 4 ದಿನ ನಿಷೇಧಾಜ್ಞೆ

ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ ಮೇಲೆ ಮೊಟ್ಟೆ ತೋರಿದ ಪ್ರಕರಣ ವಿರೋಧಿಸಿ ಆಗಸ್ಟ್ 26 ರಂದು ಕೊಡಗು ಚಲೋಗೆ ಕಾಂಗ್ರೆಸ್ ಕರೆ ನೀಡಿದೆ. ಇದೇ ವೇಳೆ ಬಿಜೆಪಿ Read more…

BIG NEWS: ಮಡಿಕೇರಿ ಎಸ್.ಪಿ. ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ; ಮೊಟ್ಟೆ ದಾಳಿ ನಡೆಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೊಡಗು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ನಡೆದ ಮೊಟ್ಟೆ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಪೊಲೀಸ್ ಇಲಾಖೆ ವೈಫಲ್ಯದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದದ್ದು ಸರ್ಕಾರಿ ಯೋಜಿತ ದಾಳಿಯಲ್ಲವೇ ? ಕಾಂಗ್ರೆಸ್‌ ಪ್ರಶ್ನೆ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು. ಈ Read more…

BIG NEWS: ಪೊಲೀಸರೇನು ತಮಾಷೆ ನೋಡ್ತಿದ್ದಾರಾ? ಆಗಸ್ಟ್ 26ಕ್ಕೆ ಎಸ್ ಪಿ ಕಚೇರಿ ಮುತ್ತಿಗೆ ಹಾಕುತ್ತೇವೆ; ಸಿದ್ದರಾಮಯ್ಯ ಆಕ್ರೋಶ

ಚಿಕ್ಕಮಗಳೂರು: ಮಡಿಕೇರಿಯಲ್ಲಿ ನಿನ್ನೆ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪೊಲೀಸರೇನು ತಮಾಷೆ ಮಾಡ್ತಿದ್ದಾರಾ? ಕಾರಿನ ಮೇಲೆ ಮೊಟ್ಟೆ Read more…

BIG NEWS: ನಮಗೂ ಮೊಟ್ಟೆ ಎಸೆಯಲು ಬರುತ್ತೆ; ನಾವು ಹೋರಾಟ ಶುರು ಮಾಡಿದ್ರೆ ಸಿಎಂ ಓಡಾಡಲು ಆಗಲ್ಲ; ಸಿದ್ದರಾಮಯ್ಯ ಆಕ್ರೋಶ

ಮಡಿಕೇರಿ: ತಮ್ಮ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಡಲು Read more…

BIG NEWS: ಸಿದ್ದರಾಮಯ್ಯ ವಿರುದ್ಧ ಗೋಬ್ಯಾಕ್ ಅಭಿಯಾನ; ಬಿಜೆಪಿ ಯುವ ಮೋರ್ಚಾದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

ಮಡಿಕೇರಿ: ಕೊಡಗು ಜಿಲ್ಲಾ ಭೇಟಿಗೆ ಆಗಮಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಸಿದ್ದು ಗೋಬ್ಯಾಕ್ ಪೋಸ್ಟರ್ ಪ್ರದರ್ಶಿಸಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿಗೆ Read more…

ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡಿದ್ದಕ್ಕೆ ಚೂರಿ ಇರಿತ

ತಾನು ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಪ್ರಿಯಕರ ಆಕೆಗೆ ಚಾಕುವಿನಿಂದ ಇರಿದಿರುವ ಘಟನೆ ಕೊಡಗು ಜಿಲ್ಲೆ, ಕುಶಾಲನಗರದಲ್ಲಿ ನಡೆದಿದೆ. ಘಟನೆಯ ವಿವರ: ಕುಶಾಲನಗರದ ಹೋಟೆಲ್ Read more…

SHOCKING NEWS: ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

ಕೊಡಗು: ಪತಿಯೇ ಪತ್ನಿಯನ್ನು ಗುಂಡಿಟ್ಟು ಕೊಂದ ಘಟನೆ ಕೊಡಗು ಜಿಲ್ಲೆಯ ಚೇರಳ ಶ್ರೀಮಂಗಲದಲ್ಲಿ ನಡೆದಿದೆ. 43 ವರ್ಷದ ಸುಶ್ಮಾ ಪತಿಯಿಂದ ಕೊಲೆಯಾದ ಮಹಿಳೆ. ಕಿಶನ್ ಪತ್ನಿಯ ಮೇಲೆ ಗುಂಡಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...