alex Certify ಕೊಡಗು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆಯ ಆರ್ಭಟ; ಮನೆ ಮೇಲೆ ಕುಸಿದ ಗುಡ್ಡ; ಅದೃಷ್ಟವಶಾತ್ ಪಾರಾದ ಕುಟುಂಬ ಸದಸ್ಯರು

ಬೆಂಗಳೂರು; ರಾಜ್ಯದಲ್ಲಿ ಮಹಾಮಳೆ ಮುಂದುವರೆದಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. ಕರಾವಳಿ, ಮಲೆನಾಡು ಜಿಲ್ಲೆಗಳ ಜನರು ವರುಣಾರ್ಭಟಕ್ಕೆ ತತ್ತರಿಸಿದ್ದು, ಗುಡ್ಡ ಕುಸಿತ, ಭೂ ಕುಸಿತದಿಂದಾಗಿ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಐಎಎಸ್ ಅಧಿಕಾರಿ ಪತ್ನಿಗೆ ಹೆರಿಗೆ

ಸರ್ಕಾರಿ ಆಸ್ಪತ್ರೆಗಳು ಅವ್ಯವಸ್ಥೆಗಳ ಅಗರ ಎಂದೇ ಹೇಳಲಾಗುತ್ತದೆ. ಇಲ್ಲಿ ಸಮರ್ಪಕ ಸೇವೆ ಲಭ್ಯವಾಗುವುದಿಲ್ಲ. ಸಕಾಲಕ್ಕೆ ವೈದ್ಯಕೀಯ ಸಿಬ್ಬಂದಿ ಇರುವುದಿಲ್ಲ ಎಂಬ ಕಾರಣಕ್ಕೆ ಬಹುತೇಕರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಾರೆ. Read more…

ಭಾರೀ ಶಬ್ಧದೊಂದಿಗೆ ಇಡೀ ಗುಡ್ಡವೇ ಕೊಚ್ಚಿಕೊಂಡು ಬಂತು: ಭೂಕಂಪ ಪೀಡಿತ ಚೆಂಬು ಗ್ರಾಮದ ಬಳಿ ಗುಡ್ಡ ಕುಸಿತ

ಮಡಿಕೇರಿ: ಭೂಕಂಪ ಪೀಡಿತ ಚೆಂಬು ಗ್ರಾಮದ ಬಳಿ ಗುಡ್ಡ ಕುಸಿತವಾಗಿದೆ. ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಬ್ಬಡ್ಕ ಗ್ರಾಮದಲ್ಲಿ ಘಟನೆ ನಡೆದಿದೆ. ಭಾರಿ ಶಬ್ದದೊಂದಿಗೆ ನಾಲ್ಕುಕಾಲು ಗುಡ್ಡ ಕೊಚ್ಚಿಕೊಂಡು Read more…

BIG NEWS: ವೈದ್ಯಕೀಯ ವಿಜ್ಞಾನ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ; ಕೊಡಗಿನಲ್ಲಿ ಮತ್ತೆ ಕೋವಿಡ್ ಅಟ್ಟಹಾಸ

ಮಡಿಕೇರಿ: ರಾಜ್ಯದಲ್ಲಿ ಮಂಕಿಪಾಕ್ಸ್ ಭೀತಿ ನಡುವೆಯೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ವೈದ್ಯಕೀಯ ಕಾಲೇಜೊಂದರಲ್ಲಿ 46 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಮಳೆಯ ಆರ್ಭಟದ ನಡುವೆ ರಾಜ್ಯದಲ್ಲಿ ಮತ್ತೆ ಸಾಂಕ್ರಾಮಿಕ Read more…

ಭೂಮಿಯೊಳಗೆ ಭಾರೀ ಶಬ್ಧದೊಂದಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದೆ. ಮದೆನಾಡು ಸಮೀಪದ ಸೀಮೆಹುಲ್ಲುಕಜೆ ಬೆಟ್ಟದಲ್ಲಿ ಭೂಕುಸಿತ ಉಂಟಾಗಿದೆ. ಭೂಮಿಯೊಳಗೆ ಭಾರಿ ಶಬ್ದದೊಂದಿಗೆ ಭಾರಿ ಪ್ರಮಾಣದ ಕೆಸರು ಕೊಚ್ಚಿ ಬಂದಿದೆ. Read more…

BIG NEWS: ರಾಮಹಳ್ಳಿ ಬೆಟ್ಟದಲ್ಲಿ ಜಲಸ್ಫೋಟ; ಬೃಹತ್ ಬೆಟ್ಟದಲ್ಲಿ ಬಿರುಕು; ಕ್ಷಣ ಕ್ಷಣಕ್ಕೂ ಹೆಚ್ಚಿದ ಆತಂಕ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ ಮುಂದುವರೆದಿದ್ದು, ವರುಣಾರ್ಭಟಕ್ಕೆ ರಾಮಹಳ್ಳಿ ಬೆಟ್ಟದಲ್ಲಿ ಜಲಸ್ಫೋಟವಾಗಿದೆ. ಬೆಟ್ಟದಿಂದ ಭಾರಿ ಮಣ್ಣುಮಿಶ್ರಿತ ನೀರು ಪ್ರವಾಹದಂತೆ ಬೋರ್ಗರೆದು ಬರುತ್ತಿದೆ. ಮಡಿಕೇರಿ ತಾಲೂಕಿನ 2ನೇ ಮೊಣ್ಣಂಗೇರಿ Read more…

BIG NEWS: ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ; ಮನೆಯಿಂದ ಹೊರಗೋಡಿ ಬಂದ ಜನರು

ಕೊಡಗು: ಧಾರಾಕಾರ ಮಳೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮತ್ತೆ ಭೂಕಂಪವಾಗುತ್ತಿದ್ದು, ಜನರು ಕ್ಷಣ ಕ್ಷಣಕ್ಕೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ Read more…

BIG NEWS: ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ; ಮಳೆಹಾನಿ ಪ್ರದೇಶಕ್ಕೆ ಸಿಎಂ ಖುದ್ದು ಭೇಟಿ; ನಾಳೆಯಿಂದ ಜಿಲ್ಲಾ ಪ್ರವಾಸಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಈ ನಿಟ್ಟಿನಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ Read more…

BIG BREAKING: ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿದ್ದು, ಇಂದು ಬೆಳಿಗ್ಗೆ ಮತ್ತೆ ಭೂಮಿ ಕಂಪಿಸಿರುವ ಕಾರಣ ಜನತೆ ಆತಂಕಗೊಂಡಿದ್ದಾರೆ. ಬಿರುಮಳೆಯ ನಡುವೆ ಮಡಿಕೇರಿ ತಾಲೂಕಿ ಸಂಪಾಂಜೆ, ಕರಿಕೆ, Read more…

BIG NEWS: ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಕಂದಾಯ ಸಚಿವ ಆರ್.ಅಶೋಕ್

ಕೊಡಗು; ಭಾರಿ ಮಳೆ ಅವಾಂತರದಿಂದಾಗಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕಂಪನವುಂಟಾಗಿದ್ದು, ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ Read more…

ಮಳೆ, ಭೂಕಂಪನದಿಂದ ಆತಂಕದಲ್ಲಿರುವ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಚಿವ ಅಶೋಕ್ ಪರಿಶೀಲನೆ

ಬೆಂಗಳೂರು: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮತ್ತು ಭೂಕಂಪನ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುವರು. ಎರಡು ಜಿಲ್ಲೆಗಳಲ್ಲಿ ಮಳೆ Read more…

ಕೊಡಗಿನಲ್ಲಿ ಭೂಕಂಪದ ಕ್ಷಣ ಹೇಗಿತ್ತು ಗೊತ್ತಾ….? ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಆತಂಕದ ದೃಶ್ಯ

ಕೊಡಗಿನಲ್ಲಿ ಭೂಕಂಪದ ಆತಂಕ ಹೆಚ್ಚಾಗಿದೆ. ಒಂದು ಕ್ಷಣ ಭೂಮಿ ಕಂಪಿಸಿದ ಪರಿಣಾಮ ಜಿಲ್ಲೆಯ ಜನತೆ ಬೆದರಿದ್ದಾರೆ. ಜೂನ್​ 26ರಂದು ಬೆಳಗ್ಗೆ 7:45ಕ್ಕೆ ಚೆಂಬು ಎಂಬ ಗ್ರಾಮದಲ್ಲಿ ಸಂಭವಿಸಿದ್ದ ಭೂಕಂಪದ Read more…

BREAKING: ತಡರಾತ್ರಿ ದಕ್ಷಿಣ ಕನ್ನಡ –ಕೊಡಗು ಗಡಿಭಾಗದಲ್ಲಿ ಮತ್ತೆ ಲಘು ಭೂಕಂಪನ

ಕೊಡಗು -ದಕ್ಷಿಣ ಕನ್ನಡ ಜಿಲ್ಲೆ ಗಡಿ ಭಾಗದಲ್ಲಿ ಮತ್ತೆ ಲಘು ಭೂಕಂಪನ ಸಂಭವಿಸಿದೆ. ತಡರಾತ್ರಿ 1.12 ಗಂಟೆ ವೇಳೆಗೆ ಗಡಿ ಭಾಗದಲ್ಲಿ ಲಘು ಭೂಕಂಪನವಾಗಿದೆ. ಕಳೆದ ಒಂದು ವಾರದ Read more…

ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಕಂಪನ: ಒಂದೇ ದಿನ ಎರಡು ಬಾರಿ ಕಂಪನದಿಂದ ಜನರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪನದ ಅನುಭವವಾಗಿದೆ. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಕಂಪನವಾಗಿದೆ. ಗ್ರಾಮದಲ್ಲಿ ಇಂದು ಒಂದೇ ದಿನ ಎರಡು ಬಾರಿ ಭೂಮಿ ಕಂಪಿಸಿದೆ. ಬೆಳಿಗ್ಗೆ Read more…

BREAKING: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನ

ಬೆಂಗಳೂರು: ಕೊಡಗು ಜಿಲ್ಲೆ -ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹಲವೆಡೆ ಭೂಕಂಪನ ಸಂಭವಿಸಿದೆ. ಮಡಿಕೇರಿ ಗಡಿಪ್ರದೇಶದ ಕಲ್ಲುಗುಂಡಿ, ಸಂಪಾಜೆ ಬಳಿ ಭೂಕಂಪನ ಉಂಟಾಗಿದ್ದು, ಆತಂಕಗೊಂಡ ಜನ ಮನೆಯಿಂದ Read more…

BREAKING NEWS: ಹಾಸನದ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲಿಯೂ ಭೂಕಂಪ; ಆತಂಕಕ್ಕೀಡಾದ ಜನರು

ಹಾಸನ: ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಈ ನಡುವೆ ಭೂಕಂಪ ಕೂಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಇಂದು ಮುಂಜಾನೆ ಭೂಕಂಪನವಾಗಿದ್ದು, Read more…

BIG NEWS: ಶೈಕ್ಷಣಿಕ ವರ್ಷಾರಂಭ ಜೊತೆಗೆ ಎಡೆಬಿಡದ ಮಳೆಯಿಂದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಈ ಸಲ ಬೇಗನೆ ಶುರುವಾಗಿದೆ. ಇದೇ ವೇಳೆ ಮಳೆಯ ಆಗಮನವೂ ಆಗಿದ್ದು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ‌ ಇತ್ತೀಚೆಗಷ್ಟೇ ದಾಂಡೇಲಿ Read more…

SHOCKING NEWS: ಮಗನ ಬೈಗುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂದೆ; ಸುದ್ದಿ ಕೇಳಿ ನೇಣಿಗೆ ಶರಣಾದ ಪುತ್ರ

ಕೊಡಗು: ಮಗ ಬಾಯಿಗೆ ಬಂದಂತೆ ಬೈದಿದ್ದಕ್ಕೆ ತಂದೆಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ. ತಂದೆ ಸಾವಿನ ಸುದ್ದಿ ಕೇಳಿ Read more…

BIG NEWS: ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಮಡಿಕೇರಿ: ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಕೋಲಾರ ಮೆಡಿಕಲ್ ಕಾಲೇಜಿನ ಬೆನ್ನಲ್ಲೇ ಇದೀಗ ಕೊಡಗು ಜಿಲ್ಲೆಯ ಖಾಸಗಿ ಶಾಲೆಯಲ್ಲಿ 26 ವಿದ್ಯಾರ್ಥಿಗಳಲ್ಲಿ Read more…

ಬೆಂಗಳೂರಿನಿಂದ ಮಡಿಕೇರಿಗೆ ʼಬ್ಲೇಡ್ʼ ನಿಂದ ಹೆಲಿಕಾಪ್ಟರ್‌ ಸೇವೆ

ಅಮೆರಿಕ ಮೂಲದ ಹೆಲಿಕಾಪ್ಟರ್‌ ಸೇವಾ ಸಂಸ್ಥೆ ಬ್ಲೇಡ್‌ನ ಭಾರತೀಯ ಘಟಕವು ಬೆಂಗಳೂರು-ಕೊಡಗು ಮತ್ತು ಬೆಂಗಳೂರು-ಕಬಿನಿ ಮಾರ್ಗಗಳಲ್ಲಿ ಹೆಲಿಕಾಪ್ಟರ್‌ ಸೇವೆಗೆ ಚಾಲನೆ ನೀಡಿದೆ. ಡಿಸೆಂಬರ್‌ 2020ರಂದು ರಾಜ್ಯದಲ್ಲಿ ಮೊದಲ ಬಾರಿಗೆ Read more…

ಕೊಡಗು ಶಾಲೆಗೂ ಎಂಟ್ರಿ ಕೊಟ್ಟ ಸೋಂಕು – ಖಾಸಗಿ ಶಾಲೆಯ 9 ವಿದ್ಯಾರ್ಥಿಗಳಲ್ಲಿ ಪಾಸಿಟಿವ್

ಕೊಡಗು : ಜಿಲ್ಲೆಯಲ್ಲಿ ಮತ್ತೆ ಮಹಾಮಾರಿಯ ಆತಂಕ ಶುರುವಾಗಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯದ ಕೆಲವು ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಬೆಳಕಿಗೆ ಬರುತ್ತಿರುವ ಮಧ್ಯೆಯೇ Read more…

ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಯ್ತು ಪಾಸ್‌ ಪೋರ್ಟ್‌ ನಲ್ಲಿದ್ದ ರಶ್ಮಿಕಾರ ಸರ್‌ ನೇಮ್‌

ಈ ಬಣ್ಣದ ಲೋಕದ ಮಂದಿಯ ಸುದ್ದಿ ಅಂದ್ರೆ ಹಾಗೇ ನೋಡಿ. ಅದು ಸಣ್ಣಪುಟ್ಟ ವಿಷಯವಾದರೂ ಸರಿ ಭಾರೀ ವೈರಲ್ ಆಗಿಬಿಡುತ್ತದೆ. ಕಳೆದ ಕೆಲ ದಿನಗಳಿಂದ ಮಹಿಳಾ ಸೆಲೆಬ್ರಿಟಿಗಳ ಕೊನೆಯ Read more…

ನವೋದಯ ವಿದ್ಯಾಲಯದಲ್ಲಿ ಮತ್ತೆ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿರುವ ನವೋದಯ ವಿದ್ಯಾಲಯದಲ್ಲಿ ಇಂದು ಮತ್ತೆ 10 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಯಲ್ಲಿ ಆತಂಕ ಎದುರಾಗಿದೆ. ನಿನ್ನೆ ನವೋದಯ ವಿದ್ಯಾಲಯದ 21 Read more…

SHOCKING NEWS: 4 ದಿನಗಳ ಹಿಂದೆ ವಿಷ ಸೇವಿಸಿಯೂ ಬದುಕುಳಿದ ಮಹಿಳೆ; ಮನೆಗೆ ಬಂದ ಕೆಲ ಹೊತ್ತಲ್ಲೇ ಸಾವು

ವಿರಾಜಪೇಟೆ: ಕೌಟುಂಬಿಕ ಕಲಹಕ್ಕೆ ಬೇಸತ್ತ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಅರ್ವತೊಕ್ಲು ಗ್ರಾಮ ಪಂಚಾಯಿತಿ Read more…

BIG BREAKING: ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ; ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಜೀವನದಿ

ಮಡಿಕೇರಿ: ಕೊಡಗು ಜಿಲ್ಲೆ ಮಡಿಕೇರಿಯ ತಲಕಾವೇರಿಯಲ್ಲಿ ಕರುನಾಡ ಜೀವನದಿ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವಿಸಿದ್ದು, ಪುಣ್ಯಕ್ಷೇತ್ರದಲ್ಲಿ ಸಂಭ್ರಮ ಮನೆ ಮಾಡಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಮಧ್ಯಾಹ್ನ 1:11ರ ಮಕರ ಲಗ್ನದಲ್ಲಿ Read more…

SHOCKING NEWS: ತಾಯಿ-ಮಗನಿಗೆ ಗುಂಡಿಕ್ಕಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕೊಡಗು: ತಾಯಿ ಹಾಗೂ ಮಗನಿಗೆ ಗುಂಡಿಟ್ಟ ವ್ಯಕ್ತಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ. ಅಲೆಮಾಡ ಸಾಗರ್ Read more…

SHOCKING: ಈ ಗ್ರಾಮದ ಮಕ್ಕಳಲ್ಲಿ ಕಾಣಿಸಿಕೊಳ್ತಿದೆ ನಿಗೂಢ ಜ್ವರ…..!

ಕೊರೊನಾ ಮೂರನೇ ಅಲೆಯ ಭೀತಿಯ ನಡುವೆಯೇ ಕೊಡಗಿನ ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಎಂಬ ಗ್ರಾಮದಲ್ಲಿ ಮಕ್ಕಳಲ್ಲಿ ವಿಚಿತ್ರ ರೀತಿಯ ಜ್ವರ ಕಾಣಿಸಿಕೊಂಡಿದೆ. ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ Read more…

BIG NEWS: ಮುಂದಿನ 4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; ಯಲ್ಲೋ ಅಲರ್ಟ್ ಘೋಷಣೆ

ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಸೆ.15 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಕಳೆದ Read more…

ಅಜ್ಜ – ಅಜ್ಜಿ ನೋಡಲು ಬೆಂಗಳೂರಿನಿಂದ ಕೊಡಗಿಗೆ ನಡೆದುಕೊಂಡೇ ಹೊರಟಿದ್ದ ಬಾಲಕಿ….!

ಒಂದೂವರೆ ವರ್ಷದ ಹಿಂದೆ ತಂದೆ – ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ 15 ವರ್ಷದ ಬಾಲಕಿ ಬೆಂಗಳೂರಿನ ತನ್ನ ಸಂಬಂಧಿಕರ ಮನೆಯಲ್ಲಿದ್ದು, ಕೊಡಗಿನಲ್ಲಿರುವ ಅಜ್ಜ – ಅಜ್ಜಿಯನ್ನು ನೋಡಲು ನಡೆದುಕೊಂಡೇ Read more…

ಆಕರ್ಷಣೀಯ ‘ಪಾರೆಕಟ್’ ಜಲಪಾತ

ಕೊಡಗಿನಲ್ಲಿ ಪ್ರವಾಸಿಗರ ಸಂದರ್ಶನಕ್ಕೆ ಯೋಗ್ಯವಾದ ನೂರಾರು ತಾಣಗಳಿವೆ. ಅದರಲ್ಲಿ ದಟ್ಟವಾದ ಕಾನನದ ಮಧ್ಯೆ ಹರಿದು ಬರುವ ಸುಂದರ ಪಾರೆಕಟ್ ಜಲಪಾತವೂ ಒಂದು. ಕೊಡಗಿನ ಪವಿತ್ರ ತೀರ್ಥ ಕ್ಷೇತ್ರ ಭಾಗಮಂಡಲ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...