alex Certify ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ನೀಡಿದ ಶಿಲ್ಪಾ ಶೆಟ್ಟಿ ದಂಪತಿ

ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ದಂಪತಿ ರೋಬೋಟಿಕ್ ಆನೆಯನ್ನು ಉಡುಗೊರೆಯಾಗಿ ನೀಡಿದ್ದು, ಶನಿವಾರ ಮಠದ ಆವರಣದಲ್ಲಿ ಶ್ರೀ ವೀರ ಸೋಮೇಶ್ವರ Read more…

ಜಿಯೋ ಗ್ರಾಹಕರಿಗೆ ವಿಶೇಷ ಕೊಡುಗೆ ಘೋಷಣೆ: ಫೋನ್ ಸಂಭಾಷಣೆ ರೆಕಾರ್ಡ್, ಲಿಖಿತ ರೂಪ, ಭಾಷಾಂತರ ಸೇರಿ ಹಲವು ಸೌಲಭ್ಯ

ಮುಂಬೈ: ರಿಲಯನ್ಸ್ ಜಿಯೋ ಗ್ರಾಹಕರು ಎಐ ಫೋನ್ ಕಾಲ್ ಸೇವೆಗಳ ಘೋಷಣೆ ಮಾಡಲಾಗಿದೆ. ಕರೆಗಳನ್ನು ರೆಕಾರ್ಡ್ ಮಾಡಬಹುದು, ಧ್ವನಿಯ ಲಿಪ್ಯಂತರವೂ ಸಾಧ್ಯವಾಗಲಿದೆ. ಫೋನ್ ಸಂಭಾಷಣೆಯನ್ನು ಭಾಷಾಂತರ ಮಾಡಬಹುದಾಗಿದೆ. ರಿಲಯನ್ಸ್ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ಘೋಷಿಸಿದ ಸಚಿವ ಜಮೀರ್ ಅಹಮದ್

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ Read more…

BREAKING: ಅಸ್ಸಾಂಗೆ ಮೋದಿ ವಿಶೇಷ ಗಿಫ್ಟ್: ಗುವಾಹಟಿಯಲ್ಲಿ ಐಐಎಂ ಸ್ಥಾಪನೆಗೆ ಅನುಮೋದನೆ

ನವದೆಹಲಿ: ಗುವಾಹಟಿ ಬಳಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಸ್ಥಾಪನೆಗೆ ಪ್ರಧಾನಿ ಮೋದಿ ಅನುಮೋದನೆ ನೀಡಿದ್ದಾರೆ. ಅಸ್ಸಾಂನ ಗುವಾಹಟಿ ಬಳಿ ಹೊಸ IIM ಸ್ಥಾಪಿಸಲು ‘ಪ್ರಧಾನಿ ಮೋದಿ ವಿಶೇಷ Read more…

ಈ ಕಾರುಗಳ ಮೇಲೆ ಸಿಗ್ತಿದೆ ಭರ್ಜರಿ ಡಿಸ್ಕೌಂಟ್‌, ತಿಂಗಳಾಂತ್ಯದವರೆಗೆ ಮಾತ್ರ ಆಫರ್‌ ಲಭ್ಯ….!

ಈ ತಿಂಗಳಾಂತ್ಯಕ್ಕೆ ಆರ್ಥಿಕ ವರ್ಷವು ಕೊನೆಗೊಳ್ಳಲಿದೆ. ಹೊಸ ಹಣಕಾಸು ವರ್ಷ ಏಪ್ರಿಲ್‌ನಿಂದ ಆರಂಭವಾಗಲಿದೆ. ಹೊಸ ಹಣಕಾಸು ವರ್ಷದಲ್ಲಿ ಅನೇಕ ಕಾರು ಕಂಪನಿಗಳು ವಾಹನಗಳ ಬೆಲೆ ಏರಿಕೆ ಮಾಡಲು ಸಜ್ಜಾಗಿವೆ. Read more…

BHIM ಅಪ್ಲಿಕೇಶನ್ ಬಳಕೆದಾರರಿಗೆ ಭರ್ಜರಿ ಸುದ್ದಿ: 750 ರೂ.ವರೆಗೆ ಕ್ಯಾಶ್‌ಬ್ಯಾಕ್ ಗಿಫ್ಟ್

ನವದೆಹಲಿ: BHIM ಪಾವತಿಗಳ ಅಪ್ಲಿಕೇಶನ್ ಪ್ರಸ್ತುತ 750 ರೂ. ವರೆಗೆ ಕ್ಯಾಶ್‌ ಬ್ಯಾಕ್ ಕೊಡುಗೆಗಳನ್ನು ನೀಡುತ್ತಿದೆ. ಅವುಗಳನ್ನು ಕ್ಲೈಮ್ ಮಾಡಲು ಕೆಲವೇ ವಾರಗಳಿವೆ. ಈ ಕ್ರಮವು ಕ್ಯಾಶ್‌ಬ್ಯಾಕ್ ಕೊಡುಗೆಗಳೊಂದಿಗೆ Read more…

ಕೇಸ್ ವಜಾ ಬೆನ್ನಲ್ಲೇ ಬಿಎಂಟಿಸಿ ಸಿಬ್ಬಂದಿಗೆ ಭರ್ಜರಿ ಕೊಡುಗೆ: 25 ವರ್ಷ ಪೂರೈಸಿದವರಿಗೆ ಮುಂಬಡ್ತಿ

ಬೆಂಗಳೂರು: ಬಿಎಂಟಿಸಿ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಭರ್ಜರಿ ಕೊಡುಗೆ ನೀಡಲಾಗುತ್ತಿದೆ. 6960 ಸಿಬ್ಬಂದಿ ಮೇಲಿನ ಪ್ರಕರಣಗಳನ್ನು ಕೈ ಬಿಡಲಾಗಿದೆ. ಇದರ ಬೆನ್ನಲ್ಲೇ ಕಳೆದ 25 ವರ್ಷಗಳಿಂದ ಬಿಎಂಟಿಸಿಯಲ್ಲಿ Read more…

ಅಲ್ಪಸಂಖ್ಯಾತರಿಗೆ ಸಿಎಂ ಸಿದ್ಧರಾಮಯ್ಯ ಬಂಪರ್ ಕೊಡುಗೆ

ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ Read more…

ವಿದೇಶದಲ್ಲಿರುವ ಭಾರತೀಯರೂ ಇನ್ಮುಂದೆ ʼರಾಮ ಮಂದಿರʼ ನಿರ್ಮಾಣಕ್ಕೆ ನೀಡಬಹುದು ಕೊಡುಗೆ

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿದೇಶದಿಂದ ಹಣವನ್ನು ಪಡೆಯಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ ಎಂದು Read more…

‘ಓಣಂ’ ನಿಮಿತ್ತ ಪ್ರಧಾನಿ ಮೋದಿಯವರಿಗೆ ಕೇರಳ ಸರ್ಕಾರದಿಂದ ಗಿಫ್ಟ್….!

ಓಣಂ ಹಬ್ಬದ ಪ್ರಯುಕ್ತ ಕೇರಳ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರಿಗೆ ಗಿಫ್ಟ್ ನೀಡಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿವೆ. ಕಣ್ಣೂರಿನ ಲೋಕನಾಥ್ ಕೋ ಆಪರೇಟಿವ್ ವೀವಿಂಗ್ ಸೊಸೈಟಿಯು ಕೈ Read more…

ಚೆಸ್ ವಿಶ್ವಕಪ್ ನಲ್ಲಿ ರನ್ನರ್ ಅಪ್ ಆದ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಪೋಷಕರಿಗೆ ಆನಂದ್ ಮಹೀಂದ್ರಾ ಭರ್ಜರಿ ಗಿಫ್ಟ್

ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಭಾರತದ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಅವರ ಪೋಷಕರಿಗೆ ಎಲೆಕ್ಟ್ರಿಕ್ ಕಾರ್ ಉಡುಗೊರೆಯಾಗಿ ನೀಡಿದ್ದಾರೆ. ಪ್ರಸ್ತುತ ವಿಶ್ವ ಚೆಸ್ Read more…

ಸ್ವಾತಂತ್ರ್ಯೋತ್ಸವಕ್ಕೆ ರಿಲಯನ್ಸ್ ಜಿಯೋ ಬಂಪರ್ ಆಫರ್: 2,999‌ ರೂ. ರೀಚಾರ್ಜ್ ನಲ್ಲಿ ಸಿಗ್ತಿದೆ ಈ ಎಲ್ಲ ಕೊಡುಗೆ

ರಿಲಯನ್ಸ್ ಜಿಯೋ ತನ್ನ ಬಳಕೆದಾರರಿಗೆ ಸ್ವಾತಂತ್ರ್ಯ ದಿನದ ಕೊಡುಗೆಯನ್ನು ನೀಡಿದೆ. ಕಂಪನಿಯು ರೂ. 2,999 ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ನೀಡುತ್ತಿದೆ. ಅಲ್ಲಿ ಅನಿಯಮಿತ ಕರೆ, ಡೇಟಾ, ಎಸ್ಎಂಎಸ್ ಮತ್ತು Read more…

ಪ್ರಧಾನಿ ಮೋದಿಗೆ `ಅಂಬಾರಿ’ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ!

ನವದೆಹಲಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು,  ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯ ಸಂಸತ್ Read more…

ಹುಂಡೈ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್‌; ಆಫರ್‌ ಮುಗಿಯುವ ಮುನ್ನ ಖರೀದಿಸಿಬಿಡಿ

ಭಾರತದಲ್ಲಿನ ಅತಿದೊಡ್ಡ ಕಾರು ತಯಾರಕರಲ್ಲಿ ಒಂದಾದ ಹುಂಡೈ ಕಂಪನಿ ಈ ತಿಂಗಳು ಕೆಲವು ಕಾರುಗಳ ಮೇಲೆ ರಿಯಾಯಿತಿಗಳನ್ನು ನೀಡುತ್ತಿದೆ. ಹುಂಡೈನ Grand i10 Nios, Aura, i20, i20 Read more…

ಚುನಾವಣೆ ಹೊತ್ತಲ್ಲೇ ಇಂದು ಸಿಎಂ ಜನಪ್ರಿಯ ಬಜೆಟ್: ರೈತರು, ರಾಜ್ಯದ ಜನತೆಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಎರಡನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.  ಇಂದು ಬೆಳಗ್ಗೆ 10.15 ಕ್ಕೆ 2023 ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಬಜೆಟ್ ಮಂಡನೆಗೆ ಮೊದಲು Read more…

ಫ್ಯಾಷನ್​ ಪ್ರಪಂಚಕ್ಕೆ ನಾಗಾ ಜನರ ಅದ್ಭುತ ಕೊಡುಗೆ: ಅಪರೂಪದ ವಿಡಿಯೋ ವೈರಲ್​

ಫ್ಯಾಷನ್ ಎಂಬುದು ಒಂದು ಹಂತಕ್ಕೆ ಮುಗಿಯುವುದಿಲ್ಲ. ಅದು ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಲೇ ಇರುತ್ತವೆ. ಜನರು ಡಿಸೈನರ್ ಮೇಳಗಳಿಂದ ಪ್ರೇರಿತವಾದ ಬಟ್ಟೆಗಳೊಂದಿಗೆ ತಮ್ಮ ವಾರ್ಡ್​ರೋಬ್​ಗಳಲ್ಲಿ ಹೊಸ ಹೊಸ Read more…

ದಸರಾ ಹಬ್ಬಕ್ಕೆ ಸರ್ಕಾರದಿಂದ ಭರ್ಜರಿ ಗಿಫ್ಟ್: 78 ದಿನಗಳ ಬೋನಸ್; 11.27 ಲಕ್ಷ ರೈಲ್ವೇ ನೌಕರರಿಗೆ ಕೊಡುಗೆ

ನವದೆಹಲಿ: ಅರ್ಹ ಗೆಜೆಟೆಡ್ ಅಲ್ಲದ ರೈಲ್ವೆ ಉದ್ಯೋಗಿಗಳಿಗೆ(ಆರ್‌ಪಿಎಫ್/ಆರ್‌ಪಿಎಸ್‌ಎಫ್ ಸಿಬ್ಬಂದಿ ಹೊರತುಪಡಿಸಿ) 78 ದಿನಗಳ ವೇತನಕ್ಕೆ ಸಮನಾದ ಉತ್ಪಾದಕತೆ ಲಿಂಕ್ಡ್ ಬೋನಸ್(ಪಿಎಲ್‌ಬಿ) ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ Read more…

90 ವರ್ಷ ಬದುಕಬೇಕೆಂಬ ಆಸೆ ಹೊತ್ತಿದ್ದ ಎಸ್‌.ಪಿ.ಬಿ.

ಎಸ್‌.ಪಿ.ಬಾಲಸುಬ್ರಮಣ್ಯಂ ಭಾರತೀಯ ಸಂಗೀತ ಲೋಕದ ಅನರ್ಘ್ಯ ರತ್ನ ಅನ್ನೋದ್ರಲ್ಲಿ ಅನುಮಾನವೇ ಇಲ್ಲ. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ‘ಅನಸ್ವರಂ’ ಚಿತ್ರದ ‘ತಾರಾಪಧಂ’ Read more…

ವೈದ್ಯರಿಗೆ ಐಷಾರಾಮಿ ಗಿಫ್ಟ್; ಔಷಧ ತಯಾರಿಕಾ ಕಂಪನಿಗಳಿಗೆ ಕಡಿವಾಣ ಹಾಕಲು ಮುಂದಾದ ಕೇಂದ್ರ ಸರ್ಕಾರ

ವೈದ್ಯರುಗಳಿಗೆ ತಮ್ಮ ಕಂಪನಿಯ ಉತ್ಪನ್ನಗಳನ್ನೇ ಶಿಫಾರಸ್ಸು ಮಾಡುವ ಸಲುವಾಗಿ ಔಷಧ ತಯಾರಿಕಾ ಕಂಪನಿಗಳು ದುಬಾರಿ ಗಿಫ್ಟ್, ವಿದೇಶ ಪ್ರವಾಸ, ವೈದ್ಯಕೀಯ ಸಮ್ಮೇಳನದಲ್ಲಿ ಭಾಗವಹಿಸುವ ಖರ್ಚು ವೆಚ್ಚ ನೋಡಿಕೊಳ್ಳುವುದು ಸೇರಿದಂತೆ Read more…

ಇಂಡಿಗೋ ಏರ್‌ಲೈನ್ಸ್‌ ಪ್ರಯಾಣಿಕರಿಗೆ ವಾರ್ಷಿಕೋತ್ಸವದ ಆಫರ್‌, ಟಿಕೆಟ್‌ ಮೇಲೆ ಸಿಗಲಿದೆ ಭರ್ಜರಿ ಡಿಸ್ಕೌಂಟ್‌…..!

ಭಾರತ ಪ್ರಮುಖ ವಿಮಾನಯಾನ ಸಂಸ್ಥೆಗಳಲ್ಲೊಂದಾದ ʼಇಂಡಿಗೋ ಏರ್‌ಲೈನ್ಸ್‌ʼ 16ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಹಾಗಾಗಿ ಎಲ್ಲಾ ದೇಶೀಯ ವಿಮಾನ ಪ್ರಯಾಣಿಕರಿಗಾಗಿ ‘ಸ್ವೀಟ್ 16’ ಹೆಸರಿನಲ್ಲಿ ವಾರ್ಷಿಕೋತ್ಸವದ ಕೊಡುಗೆಯನ್ನು ಘೋಷಿಸಿದೆ. 16 Read more…

ಕಾರು ಖರೀದಿಸುವವರಿಗೆ ಖುಷಿ ಸುದ್ದಿ; ಟಾಟಾ ಕಂಪನಿಯ ವಾಹನಗಳ ಮೇಲೆ ಭರ್ಜರಿ ಡಿಸ್ಕೌಂಟ್…..!‌

ಜುಲೈ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ತನ್ನ ಬಹುತೇಕ ಎಲ್ಲಾ ಪ್ರಯಾಣಿಕ ವಾಹನಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡುತ್ತಿದೆ. Tata Tiago, Tata Tigor, Tata Harrier, Tata Safari Read more…

‘ಮೊಬೈಲ್’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ಬಂಪರ್ ಸುದ್ದಿ

ಹೊಸ ಮೊಬೈಲ್ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಸಂಗೀತಾ ಮೊಬೈಲ್ಸ್, ತನ್ನ 48ನೇ ವಾರ್ಷಿಕೋತ್ಸವದ ಅಂಗವಾಗಿ ಭರ್ಜರಿ ಕೊಡುಗೆಗಳನ್ನು ನೀಡುತ್ತಿದೆ. ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ಸ್ ಉಪಕರಣಗಳ Read more…

‘ಅಕ್ಷಯ ತೃತೀಯ’ದಂದು ಚಿನ್ನ ಖರೀದಿಸುವವರಿಗೆ ನವರತನ್ ಜ್ಯುವೆಲರ್ಸ್ ನಿಂದ ಬಂಪರ್ ಕೊಡುಗೆ

ಇದೇ ಮೇ ಮೂರರಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದೆ. ಈ ದಿನದಂದು ಚಿನ್ನ ಖರೀದಿಸಿದರೆ ಸಂಪತ್ತು ಅಕ್ಷಯವಾಗಲಿದೆ ಎಂಬ ನಂಬಿಕೆ ಇದೆ. ಹೀಗಾಗಿ ಅಂದು ಚಿನ್ನ ಖರೀದಿಸಲು ಕೆಲ ಆಭರಣ Read more…

ಉಚಿತ ಕೊಡುಗೆಗಳ ಘೋಷಣೆ ಕುರಿತು ʼಸುಪ್ರೀಂʼ ಮುಂದೆ ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ನವದೆಹಲಿ: ಚುನಾವಣೆಯ ಮೊದಲು ಅಥವಾ ನಂತರ ಯಾವುದೇ ಉಚಿತ ಕೊಡುಗೆಗಳನ್ನು ನೀಡುವುದು ಸಂಬಂಧಪಟ್ಟ ಪಕ್ಷಗಳ ನಿರ್ಧಾರವಾಗಿರುತ್ತದೆ. ಅಂತಹ ನೀತಿಗಳು ಆರ್ಥಿಕವಾಗಿ ಲಾಭದಾಯಕವೇ ಅಥವಾ ರಾಜ್ಯದ ಆರ್ಥಿಕ ಆರೋಗ್ಯದ ಮೇಲೆ Read more…

ರೈತರಿಗೆ ಕೇಂದ್ರ ಸಚಿವ ಅಮಿತ್ ಶಾ ಗುಡ್ ನ್ಯೂಸ್

ಬೆಂಗಳೂರು: ಸಹಕಾರ ಕ್ಷೇತ್ರವನ್ನು ನಾವೆಲ್ಲರೂ ಸದೃಢಗೊಳಿಸಬೇಕು ಎಂದು ಕೇಂದ್ರ ಸಹಕಾರ ಹಾಗೂ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಹಕಾರ ಸಮ್ಮೇಳನದಲ್ಲಿ ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ Read more…

ಐಫೋನ್-13‌ ʼಫ್ರೀʼಯಾಗಿ ಪಡೆಯಲು ಇಲ್ಲಿದೆ ಬಂಪರ್‌ ಆಫರ್…‌!

ಐಫೋನ್‌ ಬಳಸೋದು ಒಂದು ರೀತಿ ಪ್ರತಿಷ್ಠೆಯಾಗಿ ಬದಲಾಗಿದೆ. ಅದರ ಗುಣಮಟ್ಟ ಕೂಡ ಗ್ರಾಹಕರನ್ನು ಆಕರ್ಷಿಸುತ್ತದೆ. ಆಪಲ್‌ ಕಂಪನಿ ಪ್ರತಿವರ್ಷ ಹೊಸ ಮಾದರಿಯ ಸ್ಮಾರ್ಟ್‌ ಫೋನ್‌ ಬಿಡುಗಡೆ ಮಾಡುತ್ತದೆ. ಈ Read more…

ಹೋಳಿ ಹಬ್ಬಕ್ಕೆ ಟಾಟಾ ಮೋಟಾರ್ಸ್‍ನಿಂದ ‌ʼಬಂಪರ್ʼ ಕೊಡುಗೆ

ಟಾಟಾ ಮೋಟಾರ್‌ಗಳು ತಮ್ಮ ಈಗಾಗಲೇ ಉತ್ತಮ ಮಾರಾಟ ಸಂಖ್ಯೆಯನ್ನು ಹೆಚ್ಚಿಸಲು ಶ್ರಮಿಸುತ್ತಿವೆ. ಫೆಬ್ರವರಿ ತಿಂಗಳಿನಲ್ಲಿ ತಮ್ಮ ಕಾರು ಮಾದರಿಗಳ ಮೇಲೆ ರಿಯಾಯಿತಿಯನ್ನು ನೀಡಿದೆ. ಇದೀಗ ಮಾರ್ಚ್ ತಿಂಗಳಿನಲ್ಲಿ ತಮ್ಮ Read more…

Airtel ಗ್ರಾಹಕರಿಗೆ ಭರ್ಜರಿ ಸುದ್ದಿ: ಗೂಗಲ್ ನಿಂದ ಭಾರ್ತಿ ಏರ್ ಟೆಲ್ ನಲ್ಲಿ 1 ಬಿಲಿಯನ್ ಡಾಲರ್ ಹೂಡಿಕೆ

ಭಾರತೀಯ ಟೆಲಿಕಾಂ ಆಪರೇಟರ್ ಭಾರ್ತಿ ಏರ್‌ ಟೆಲ್‌ ನಲ್ಲಿ 1 ಬಿಲಿಯನ್ ಡಾಲರ್‌ ವರೆಗೆ ಹೂಡಿಕೆ ಮಾಡಲು ಗೂಗಲ್ ನಿರ್ಧರಿಸಿದೆ. ಶುಕ್ರವಾರ ಆಲ್ಫಾಬೆಟ್ ಇಂಕ್‌ ನ ಗೂಗಲ್ ಭಾರತೀಯ Read more…

NEP ಗೆ ಒಳ್ಳೆಯ ಮಾಡೆಲ್ ಸಿಇಟಿ ಟಾಪರ್ ಮೇಘನ್: ಅಶ್ವತ್ಥನಾರಾಯಣ

ಮೈಸೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ನಗರಕ್ಕೆ ಸೋಮವಾರ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿಇಟಿ-2021) ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ 5 ವಿಭಾಗಗಳಲ್ಲಿ ಮೊದಲ Read more…

ಸ್ಮಾರ್ಟ್‌ ಫೋನ್‌ ಖರೀದಿ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಬಂಪರ್‌ ಸುದ್ದಿ

ಶಾಪಿಂಗ್ ಗೀಳಿನ ಮಂದಿ ಭಾರೀ ಉತ್ಸುಕತೆಯಿಂದ ಕಾಯುತ್ತಿರುವ ಅಮೆಜ಼ಾನ್‌ನ ಗ್ರೇಟ್ ಇಂಡಿಯನ್ ಶಾಪಿಂಗ್ ಫೆಸ್ಟಿವಲ್‌ ಅಕ್ಟೋಬರ್‌ 3ರಿಂದ ಆರಂಭವಾಗಲಿದೆ. ಅನೇಕ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ ವಸ್ತುಗಳು, ವೈರ್‌ಲೆಸ್‌ ಸ್ಟೀರಿಯೋ, ಇಯರ್‌ಫೋನ್‌ಗಳು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...