alex Certify ಕೊಪ್ಪಳ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪುತ್ರಿಗೆ ಬುತ್ತಿ ಕೊಡಲು ಹೋಗುವಾಗಲೇ ದುರಂತ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಹಿಳೆ, ಬಾಲಕ ಮೃತಪಟ್ಟಿದ್ದಾರೆ. ರುಕ್ಮಿಣಿ(36), ವಿಜಯ್(13) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಪಿಯುಸಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ಠಾಣೆ ಎದುರು ಯುವತಿ ಪ್ರತಿಭಟನೆ

ಕೊಪ್ಪಳ: ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡಿದ್ದ ಯುವಕ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಮೋಸ ಮಡಿರುವುದಾಗಿ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕೊಪ್ಪಳದ ಗಂಗಾವತಿ ತಾಲೂಕಿನ ದ್ವಿತೀಯ ಪಿಯು Read more…

ಲೇಔಟ್ ಪರವಾನಿಗೆಗೆ ಲಂಚಕ್ಕೆ ಬೇಡಿಕೆ; ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಕೊಪ್ಪಳ: ಲೇಔಟ್ ಪರವಾನಿಗೆ ನೀಡಲು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ರಮೇಶ್ ಬಸವನಗೌಡ ಬಂಧಿತ ಅಧಿಕಾರಿ. Read more…

ಗ್ಯಾಸ್ ಸೋರಿಕೆಯಾಗಿ ಕಾರ್ಮಿಕ ದುರ್ಮರಣ

ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BIG NEWS: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ನೀರುಪಾಲು

ಕೊಪ್ಪಳ: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮಂಜುನಾಥ್ (19) ಮೃತ ದುರ್ದೈವಿ. ಸ್ನೇಹಿತರ ಜೊತೆ ತೆರಳಿದ್ದ Read more…

ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು ಈಗ ಕೊಪ್ಪಳದಲ್ಲೂ ಲಭ್ಯ; ಕೆ.ಜಿ. ಗೆ 2.5 ಲಕ್ಷ ರೂ. ಬೆಲೆ…!

ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು ಎಂಬ ಹೆಗ್ಗಳಿಕೆ ಜಪಾನ್ ಮೂಲದ ‘ಮಿಯಾಜಾಕಿ’ ತಳಿ ಹೊಂದಿದೆ. ಕೆ.ಜಿ. ಗೆ 2.50 ಲಕ್ಷ ರೂಪಾಯಿ ಬೆಲೆ ಬಾಳುವ ಈ ಮಾವಿನ ಹಣ್ಣನ್ನು Read more…

BIG NEWS: ಪೊಲೀಸ್ ಠಾಣೆ ಆವರಣದಲ್ಲಿಯೇ ಗಲಾಟೆ; ಎರಡು ಗುಂಪುಗಳ ನಡುವೆ ಮಾರಾಮಾರಿ

ಕೊಪ್ಪಳ: ಮಸೀದಿ ಕಮಿಟಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಆವರಣದಲ್ಲಿಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. Read more…

BIG NEWS: ಲೋಕಸಭಾ ಚುನಾವಣೆ: ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಕೊಪ್ಪಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಕೊಪ್ಪಳದ ಕುಷ್ಟಗಿಯ ಕೆಲ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ಕುಷ್ಟಗಿ ತಾಲೂಕಿನ ತಾವರಗೇರಾ Read more…

ಟಗರು ಬೆಂಗಳೂರಿನಿಂದ ಬಳ್ಳಾರಿಗೆ ಬಂದು ಗುದ್ದಿದ್ದು ನೆನಪಿದೆಯಾ? ನಿನ್ನ ಹಣೆಬರಹ ನನಗೆ ಚೆನ್ನಾಗಿ ಗೊತ್ತು; ಜನಾರ್ಧನ ರೆಡ್ಡಿ ವಿರುದ್ಧ ಏಕವಚನದಲ್ಲಿ ಗುಡುಗಿದ ಸಚಿವ ತಂಗಡಗಿ

ಕೊಪ್ಪಳ: ಕೆಪಿಪಿ ಶಾಸಕ ಜನಾರ್ಧನ ರೆಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ. ಜನಾರ್ಧನ ರೆಡ್ಡಿ ವಿರುದ್ಧ ಏಕವಚನದಲ್ಲಿ ಕಿಡಿಕಾರಿರುವ ಸಚಿವ ತಂಗಡಗಿ, ಪಕ್ಷೇತರನಾಗಿ ಗೆದ್ದ Read more…

ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ

ಕೊಪ್ಪಳ: ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ದ್ಯಾಮಣ್ಣ ಬಾಲನಗೌಡರ ಮತ್ತು ಕುಟುಂಬದವರ ಮೇಲೆ Read more…

SHOCKING NEWS: ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

ಕೊಪ್ಪಳ: ಕೆಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನಡೆದಿದೆ. ಅನುಶ್ರೀ ಮಡಿವಾಳರ್ ಎಂಬ 7 ವರ್ಷದ Read more…

ಮತ ಚಲಾಯಿಸುವ ಮುನ್ನವೇ ಉಸಿರು ಚೆಲ್ಲಿದ ವೃದ್ಧೆ; ಮತದಾನ ಮಾಡಿಸಲು ಅಧಿಕಾರಿಗಳು ತೆರಳಿದ್ದಾಗಲೇ ಘಟನೆ

ಕೊಪ್ಪಳ: ಹಿರಿಯ ನಾಗರಿಕರಿಗೆ ಮತದಾನ ಮಾಡಿಸಲೆಂದು ಚುನಾವಣಾ ಅದಿಕಾರಿಗಳು ಮನೆಗೆ ತೆರಳಿದ್ದಾಗಲೇ ದುರಂತ ಸಂಭವಿಸಿದ್ದು, ಮತದಾನ ಮಾಡಲು ಮುಂದಾಗಿದ್ದ ವೃದ್ಧೆ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದಲ್ಲಿ Read more…

ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಹತ್ಯೆ, ನಂತರ ಆತ್ಮಹತ್ಯೆ

ಕೊಪ್ಪಳ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ. ಲಕ್ಕವ್ವ ವಾಲೀಕಾರ(36) ಕೊಲೆಯಾದವರು, ನಿಂಗಪ್ಪ ವಾಲೀಕಾರ(40) ಆತ್ಮಹತ್ಯೆ ಮಾಡಿಕೊಂಡವರು. Read more…

ರಾಜ್ಯದ ವಿವಿಧೆಡೆ ಯುಗಾದಿ ಸಂಭ್ರಮ ಹೆಚ್ಚಿಸಿದ ಮಳೆ

ಬೆಂಗಳೂರು: ಯುಗಾದಿ ದಿನ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಭಾರಿ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ತಂಪಿನ ಅನುಭವವಾಗಿದೆ. ಕೊಪ್ಪಳ, ವಿಜಯನಗರ, ಹಾವೇರಿ, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮಂಗಳವಾರ ಮಳೆಯಾಗಿದೆ. ಬಿಸಿಲಿನ Read more…

BIG NEWS: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಭೀಕರ ಅಪಘಾತ

ಕೊಪ್ಪಳ: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಅಪಘಾತಕ್ಕೀಡಾಗಿ ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ Read more…

BREAKING NEWS: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಕೊಪ್ಪಳ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಸಂಗಾಪುರದ ಸರ್ಕಾರಿ Read more…

BIG NEWS: ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕುಳಿತ ಹಿರಿಯ ನಾಗರಿಕರು

ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗ್ರಾಮ Read more…

BREAKING NEWS: ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ; ಸಂಗಣ್ಣ ಕರಡಿ ಬೆಂಬಲಿಗರಿಂದ ಬಿಜೆಪಿ ಕಚೇರಿ ಮೇಲೆ ಕಲ್ಲುತೂರಾಟ

ಕೊಪ್ಪಳ: ಬಿಜೆಪಿಯಲ್ಲಿ ಹಾಲಿ 8 ಸಂಸದರಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲಾ ಬಿಜೆಪಿ ಘಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ. ಸಂಗಣ್ಣ ಕರಡಿ ಬದಲಾಗಿ ಡಾ.ಕೆ.ಬಸವರಾಜ್ Read more…

BIG NEWS: ಮೊರಾರ್ಜಿ ವಸತಿ ಶಾಲೆಯಲ್ಲಿ ಸಿನಿಯರ್ ವಿದ್ಯಾರ್ಥಿಗಳಿಂದ ರ್ಯಾಗಿಂಗ್; ಕಿರಿಯ ವಿದ್ಯಾರ್ಥಿಗಳಿಗೆ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದ ಆರೋಪ

ಕೊಪ್ಪಳ: ಮೊರಾರ್ಜಿ ವಸತಿ ಶಾಲೆಯಲ್ಲಿನ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಾಲೇಜುಗಳಲ್ಲಿ ಸೀನಿಯರ್ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡುವ ಬಗ್ಗೆ ಚಿತ್ರಹಿಂಸೆ ನೀಡಿ ವಿಲಕ್ಷಣವಾಗಿ ನಡೆದುಕೊಳ್ಳುವ ಬಗ್ಗೆ Read more…

BIG NEWS: ಮಂಗನ ಕಾಯಿಲೆ ಭೀತಿ ಬೆನ್ನಲ್ಲೇ ಮಕ್ಕಳನ್ನು ಕಾಡುತ್ತಿದೆ ಮಂಗನ ಬಾವು

ಕೊಪ್ಪಳ: ರಾಜ್ಯದ ಹಲವು ಜಿಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳಲ್ಲಿ ಮಂಗನ ಬಾವು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗುವ ಪುಟ್ಟ ಮಕ್ಕಳ ಸಂಖ್ಯೆ Read more…

BIG NEWS: ಶಾಸಕ ಜನಾರ್ಧನ ರೆಡ್ಡಿ ಕುಟೀರಕ್ಕೆ ಬೆಂಕಿ

ಕೊಪ್ಪಳ: ಮಾಜಿ ಸಚಿವ, ಕೆಆರ್ ಪಿಪಿ ಶಾಸಕ ಜನಾರ್ಧನ ರೆಡ್ಡಿ ಅವರ ಕುಟೀರಕ್ಕೆ ಬೆಂಕಿ ಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾ ಸರೋವರದ ಬಳಿ ನಡೆದಿದೆ. Read more…

ಹುಚ್ಚುನಾಯಿ ದಾಳಿ; 10 ಜನರಿಗೆ ಗಂಭೀರ ಗಾಯ

ಕೊಪ್ಪಳ: ಹುಚ್ಚುನಾಯಿಯೊಂದು ದಾಳಿ ನಡೆಸಿ ಹತ್ತು ಜನರನ್ನು ಕಚ್ಚಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ನಡೆದಿದೆ. ಹುಚ್ಚುನಾಯಿ ದಾಳಿಗೆ ಬಾಲಕ ಸೇರಿ Read more…

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದೇವೇಂದ್ರಪ್ಪ ಬಡಿಗೇರ(55), ಮೌನೇಶ್ ಬಡಿಗೇರ(31) ಮೃತಪಟ್ಟವರು Read more…

BIG NEWS: ನಮ್ಮ ಗ್ಯಾರಂಟಿ ಯೋಜನೆ ವಿರೋಧಿಸಿದ್ದ ಪ್ರಧಾನಿ ಮೋದಿಯೇ ಇಂದು ಗ್ಯಾರಂಟಿ ಘೋಷಿಸುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ, ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರೇ ಗ್ಯಾರಂಟಿ ಘೋಷಣೆ ಮಾಡುತ್ತಿದ್ದಾರೆ Read more…

BIG NEWS: 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ಕೊಪ್ಪಳ: ಇತ್ತೀಚಿನ ದೀನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೀದಿ ನಾಯಿಗಳ ದಾಳಿಗೆ ಮಕ್ಕಳು, ಹಿರಿಯರು ಸಂಕಷ್ಟ ಅನುಭವಿಸುವಂತಾಗಿದೆ. ಬೀದಿ ನಾಯಿ ದಾಳಿಯಿಂದ ಹಲವರು ಗಂಭೀರವಾಗಿ ಆಸ್ಪತ್ರೆಗೆದಾಖಲಾಗುತ್ತಿರುವ ಪ್ರಕರಣ ಬೆಳಕಿಗೆ Read more…

BIG NEWS: ಸಚಿವ ಶಿವರಾಜ್ ತಂಗಡಗಿ ಹಾಗೂ ಸಹೋದರರ ವಿರುದ್ಧ ಅಕ್ರಮ ಆರೋಪ

ಕೊಪ್ಪಳ: ಮಾಜಿ ಶಾಸಕ ಬಸವರಾಜ್ ದಡೇಸೂಗೂರು ಸಚಿವ ಶಿವರಾಜ್ ತಂಗಡಗಿ ಹಾಗೂ ಸಹೋದರರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿವರಾಜ್ ತಂಗಡಗಿಯದ್ದು Read more…

BIG NEWS: ಮೀಟಿಂಗ್ ಕರೆದಾಗಲೇ ಬಿಪಿ, ಶುಗರ್ ಹೆಚ್ಚಾಗುತ್ತಾ? ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಬರ ಪರಿಹಾರ ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಸಭೆಗೆ ಗೈರಾಗಿದ್ದ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕಚೇರಿ Read more…

BIG NEWS: ಅರ್ಜಿ ಹಾಕದಿದ್ದರೂ ‘ದಾನಚಿಂತಾಮಣಿ ಹುಚ್ಚಮ್ಮ’ಗೆ ರಾಜ್ಯೋತ್ಸವ ಪ್ರಶಸ್ತಿ

ಕೊಪ್ಪಳ: ಅರ್ಜಿ ಹಾಕದಿದ್ದರೂ ಕೊಪ್ಪಳದ ಹುಚ್ಚಮ್ಮ ಚೌದ್ರಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ದಾನ ಚಿಂತಾಮಣಿ ಎಂದೇ ಹೆಸರು ಪಡೆದಿರುವ ಹುಚ್ಚಮ್ಮ ಕೊಪ್ಪಳ ಜಿಲ್ಲೆಯ ಕುಣಿಕೇರಿ ಗ್ರಾಮದ Read more…

ಅಪಘಾತದಲ್ಲಿ ವಿದೇಶಿ ಪ್ರವಾಸಿಗ ದುರ್ಮರಣ

ಕೊಪ್ಪಳ: ಬೈಕ್ ಸ್ಕಿಡ್ ಆಗಿ ಬಿದ್ದು ವಿದೇಶಿ ಪ್ರವಾಸಿಗ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಬಸಾಪುರ ಸಮೀಪ ನಡೆದಿದೆ. ಫ್ರಾನ್ಸ್ ದೇಶದ ಪ್ರವಾಸಿಗ ಮೊನ್ಸಲರ್(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BIG NEWS: ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಉಪಗುತ್ತಿಗೆದಾರ; ಚಿಕಿತ್ಸೆ ಫಲಿಸದೇ ಸಾವು

ಕೊಪ್ಪಳ: ನಾಲ್ಕು ದಿನಗಳ ಹಿಂದೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಉಪಗುತ್ತಿಗೆದಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಕೊಪ್ಪಳದ ಬಿ.ಟಿ.ಪಾಟೀಲ್ ನಗರದ ರಾಜೀವ್ ಬಗಾಡೆ ಮೃತ ಉಪಗುತ್ತಿಗೆದಾರ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...