BREAKING: ಜಾತ್ರೆಯಲ್ಲಿ ಪಾತ್ರೆ ಮಾರಲು ಬಂದಿದ್ದ ದಂಪತಿ ಜಗಳ: ಪತ್ನಿಯನ್ನೇ ಹತ್ಯೆಗೈದ ಪತಿ
ಕೊಪ್ಪಳ: ಜಾತ್ರೆಯಲ್ಲಿ ಸ್ಟೀಲ್ ಪಾತ್ರೆ ಮಾರಲು ಬಂದಿದ್ದ ದಂಪತಿಯ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು,…
ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ
ಕೊಪ್ಪಳ: ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಭಾಗ್ಯನಗರದ…
BIG NEWS: ಅಂಜನಾದ್ರಿ ಬೆಟ್ಟದ ಮೇಲಿಂದ ಬಿದ್ದ ಯುವತಿ: ಸ್ಥಿತಿ ಗಂಭೀರ
ಕೊಪ್ಪಳ: ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಬೆಟ್ಟವನ್ನು ಹತ್ತಿ ಆಂಜನೇಯನ…
BIG NEWS: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಮರಣ ಮೃದಂಗ: ಮತ್ತೋರ್ವ ಬಾಣಂತಿ ಹಾಗೂ ಮಗು ಸಾವು
ಕೊಪ್ಪಳ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಣಂತಿ ಹಾಗೂ ಮಗು…
7ನೇ ಕ್ಲಾಸ್ ಪಾಸಾಗಿದ್ರೂ ಭಾಷಾ ವಿಷಯಗಳಲ್ಲಿ ವೀಕ್: ಕನ್ನಡ ಓದಲು, ಬರೆಯಲು ಬಾರದ 7 ಸಾವಿರ ಮಕ್ಕಳು
ಕೊಪ್ಪಳ: ಏಳನೇ ತರಗತಿ ಪಾಸ್ ಆಗಿದ್ದರೂ ಭಾಷಾ ವಿಷಯಗಳಲ್ಲಿ ಮಕ್ಕಳು ವೀಕ್ ಆಗಿದ್ದಾರೆ. 7,000 ಮಕ್ಕಳಿಗೆ…
BIG NEWS: ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ವಿವಿಧ ಜಿಲ್ಲೆಗಳಿಂದ ಹರಿದುಬಂದ ಭಕ್ತಸಾಗರ
ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮಮಾಲಾ ವಿಸರ್ಜನೆ ನಡೆಯಲಿದ್ದು,…
ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು
ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ…
ತಲೆ ಮೇಲೆ ಕಲ್ಲು ಹೊತ್ತು ನಗರಸಭೆ ಮುಂದೆ ಪ್ರತಿಭಟನೆ ಕುಳಿತ ಬಿಜೆಪಿ ಸದಸ್ಯ
ಕೊಪ್ಪಳ: ನಗರಸಭೆ ಬಿಜೆಪಿ ಸದಸ್ಯರೊಬ್ಬರು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆಗೆ ಕುಳಿತಿರುವ ಘಟನೆ ಕೊಪ್ಪಳದಲ್ಲಿ…
BREAKING NEWS: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರಿಂದ ಹಲ್ಲೆ
ಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ…
BIG NEWS: ನಾಪತ್ತೆಯಾಗಿದ್ದ ಉದ್ಯಮಿ ಕೆರೆಯಲ್ಲಿ ಶವವಾಗಿ ಪತ್ತೆ
ಕೊಪ್ಪಳ: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕೊಪ್ಪಳ ಮೂಲದ ಉದ್ಯಮಿ ಇದೀಗ ಹುಲಿಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…