alex Certify ಕೊಪ್ಪಳ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ನಿಧಿ ಆಸೆಗಾಗಿ ಬಾಣಂತಿ ಭೀಕರ ಕೊಲೆ…?

ಕೊಪ್ಪಳ: ನಿಧಿ ಆಸೆಗಾಗಿ ತಡರಾತ್ರಿ ಬಾಣಂತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಒಂದೂವರೆ ತಿಂಗಳ ಬಾಣಂತಿ ನೇತ್ರಾವತಿ ಕುರಿ(26) ಕೊಲೆಯಾದವರು ಎಂದು ಹೇಳಲಾಗಿದೆ. ನಿಧಿ ಆಸೆಯಿಂದ ನೇತ್ರಾವತಿ ಅವರನ್ನು ಕೊಲೆ Read more…

ಶೌಚಾಲಯ ಸ್ವಚ್ಛಗೊಳಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ….!

ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಭಾನುವಾರ ರಜೆ ದಿನವಾಗಿದ್ದರೂ ಸಹ ತಮ್ಮ ಕಚೇರಿಗೆ ಬಂದು ಶೌಚಾಲಯ ಮತ್ತು ಮೂತ್ರಾಲಯಗಳನ್ನು ಸ್ವಚ್ಛಪಡಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕುಷ್ಟಗಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ Read more…

ಮದುವೆ ಮಾಡಿಸುವಂತೆ ದುಂಬಾಲು ಬಿದ್ದರೂ ಕಿವಿಗೊಡದ ಅಣ್ಣ; ಇರಿದು ಕೊಂದ ತಮ್ಮ

ಮದುವೆ ಮಾಡಿಸುವಂತೆ ಹಾಗೂ ಆಸ್ತಿ ಹಂಚಿಕೆ ಮಾಡಿಕೊಡುವಂತೆ ತನ್ನ ಹಿರಿಯ ಸಹೋದರನಿಗೆ ದುಂಬಾಲು ಬಿದ್ದರೂ ಕಿವಿಗೊಡಲಿಲ್ಲ ಎಂಬ ಕಾರಣಕ್ಕೆ ಆತನನ್ನು ತಮ್ಮನೇ ಇರಿದು ಕೊಂದಿದ್ದಾನೆ. ಇಂತಹದೊಂದು ಘಟನೆ ಕೊಪ್ಪಳ Read more…

BIG NEWS: ಪ್ರತೀಕಾರಕ್ಕಾಗಿ ಪಕ್ಷ ಕಟ್ಟಿಲ್ಲ; ಒಂದು ತಿಂಗಳ ಕೂಸು ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದೆ; ಜನಾರ್ಧನ ರೆಡ್ಡಿ ಟಾಂಗ್

ಕೊಪ್ಪಳ: ಅಂಜನಾದ್ರಿ ಅಭಿವೃದ್ಧಿಗಾಗಿ 5 ಕೋಟಿ ಯೋಜನೆ ಸಿದ್ಧಪಡಿಸಿದ್ದೇನೆ. ಇಡೀ ಜಗತ್ತೇ ನಮ್ಮ ಕಡೆ ನೋಡುವಂತಾಗಬೇಕು ಎಂದು ಮಾಜಿ ಸಚಿವ ಜನಾರ್ಧನ ರೆಡ್ದಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ Read more…

BREAKING: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರ ಸಾವು

ಕೊಪ್ಪಳ: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ ಬಳಿ ನಡೆದಿದೆ. ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ Read more…

ಕೆಲಸದ ನಿರೀಕ್ಷೆಯಲ್ಲಿರುವ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಎನ್.ಸಿ.ಎಸ್.ಪಿ ಅಡಿಯಲ್ಲಿ ಉದ್ಯೋಗ ಮೇಳವನ್ನು ಜನವರಿ 31 ರಂದು ಬೆಳಿಗ್ಗೆ 10.30 ರಿಂದ 4 ಗಂಟೆಯವರೆಗೆ  ನಗರದ ಅಶೊಕ ಸರ್ಕಲ್ ಹತ್ತಿರವಿರುವ Read more…

SHOCKING: ಮನೆಗೆ ನುಗ್ಗಿ ಹುಡುಗಿ ಕುತ್ತಿಗೆಗೆ ಇರಿದು ಕೊಂದ ಯುವಕ ಆತ್ಮಹತ್ಯೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಳಿಗೇರಿ ಗ್ರಾಮದಲ್ಲಿ ಯುವಕನೊಬ್ಬ ಹುಡುಗಿಯ ಮನೆಗೆ ನುಗ್ಗಿ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ನಂತರ ತಾನೂ ಇರಿದುಕೊಂಡು ಆತ್ಮಹತ್ಯೆ Read more…

ಸಾಲ ಮಾಡಿದ ತಂದೆ, ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಸಾಲ ಕೊಟ್ಟವರು

ಕೊಪ್ಪಳ: ಸಾಲ ತೀರಿಸಿಲ್ಲವೆಂದು ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೊಸೂರು ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 28ರಂದು ನಡೆದ Read more…

ನರೇಗಾ ಯೋಜನೆ: ಕೃಷಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗಾಗಿ Read more…

BIG NEWS: ವಿದ್ಯುತ್ ಶಾಕ್ ಗೆ ನೆನಪಿನ ಶಕ್ತಿಯನ್ನೇ ಕಳೆದುಕೊಂಡ ಬಾಲಕ

ಕೊಪ್ಪಳ: ಕರೆಂಟ್ ಶಾಕ್ ನಿಂದ ಬಾಲಕನೊಬ್ಬ ನೆನಪಿನ ಶಕ್ತಿಯನ್ನೇ ಕಳೆದುಕೊಂಡಿರುವ ಘೋರ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ. 10 ವರ್ಷದ ಬಾಲಕ ವಿರೇಶ್ Read more…

BIG NEWS: ಅನಾರೋಗ್ಯದಿಂದ ಮುಕ್ತಿ ಹೊಂದಲು ಮಗಳಿಗೆ ದೇವದಾಸಿ ಪಟ್ಟ ಕಟ್ಟಿದ ಕುಟುಂಬ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಮುಕ್ತಿ ಹೊಂದಲೆಂದು ಹೆತ್ತ ಮಗಳಿಗೆ ದೇವದಾಸಿ ಪಟ್ಟ ಕಟ್ಟಿದ ಘಟನೆ ನಡೆದಿದೆ. ಕೊಪ್ಪಳ Read more…

BIG NEWS: ನಮ್ಮದು ಯಡಿಯೂರಪ್ಪನವರದ್ದು ತಂದೆ-ಮಗನ ಸಂಬಂಧ; ಭಿನ್ನಾಭಿಪ್ರಾಯದ ಸಂದರ್ಭವೇ ಇಲ್ಲ ಎಂದ ಸಿಎಂ

ಕೊಪ್ಪಳ: ಬಿಜೆಪಿ ಮನೆಯೊಂದು ನೂರು ಬಾಗಿಲಾಗಿದೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀದಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ Read more…

BIG NEWS: ನೂತನ ಮನೆ ಗೃಹ ಪ್ರವೇಶ ಮಾಡಿದ ಮಾಜಿ ಸಚಿವ ಜನಾರ್ದನ ರೆಡ್ದಿ; ಸಕ್ರಿಯ ರಾಜಕಾರಣಕ್ಕೆ ಎಂಟ್ರಿ…? ಪತ್ನಿ ಅರುಣಾಲಕ್ಷ್ಮಿ ಹೇಳಿದ್ದೇನು ?

ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ತಮ್ಮ ನೂತನ ಮನೆಯ ಗೃಹ ಪ್ರವೇಶ ಮಾಡಿದ್ದಾರೆ. ಈ ಮೂಲಕ ಸಕ್ರಿಯ ರಾಜಕಾರಣಕ್ಕೆ ಜನಾರ್ಧನರೆಡ್ಡಿ ಮತ್ತೆ ಪದಾರ್ಪಣೆ ಮಾಡುವುದು ಖಚಿತವಾಗಿದೆ. Read more…

BIG NEWS: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಬೆದರಿಕೆ

ಕೊಪ್ಪಳ: ಬಡವರನ್ನೇ ಟಾರ್ಗೆಟ್ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಮಾಡುವುದಾಗಿ ಕುಟುಂಬಕ್ಕೆ ಬೆದರಿಕೆಯನ್ನೂ ಒಡ್ಡಲಾಗಿದೆ. ಕೊಪ್ಪಳ ಜಿಲ್ಲೆಯ Read more…

ವೈ ಎಸ್ ಆರ್ ಪಕ್ಷ ಸೇರ್ತಾರಾ ಜನಾರ್ಧನ ರೆಡ್ಡಿ…..!

ಕೊಪ್ಪಳ- ಸದ್ಯ ರಾಜಕೀಯ ವಿಶ್ರಾಂತಿಯಲ್ಲಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಯವರು ಮುಂದಿನ ರಾಜಕೀಯ ಭವಿಷ್ಯ ಏನು ಎಂಬ ಚರ್ಚೆಯಂತೂ ಶುರುವಾಗಿದೆ. ಈಗಾಗಲೇ ಅನೇಕ ಬಾರಿ ಬಿಜೆಪಿ ವಿರುದ್ಧ ಮಾತನಾಡಿದ್ದ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: 1000 ಜನರಿಗೆ ಉದ್ಯೋಗಾವಕಾಶ

ಕೊಪ್ಪಳ: ಡಿಸೆಂಬರ್ 13 ರಂದು ಕೊಪ್ಪಳದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಕಾಂಕ್ಷಿಗಳು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು Read more…

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ Read more…

ಸಾವಿನಲ್ಲೂ ಜೊತೆಯಾದ ದಂಪತಿ: ಪತ್ನಿ ಮೃತಪಟ್ಟ ಮೂರು ಗಂಟೆಯಲ್ಲೇ ಪತಿಯೂ ಸಾವು

ಕೊಪ್ಪಳ: ಜೊತೆಯಾಗಿ ಜೀವನ ನಡೆಸಿದ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮದಲಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದಾಗಿ ಪತ್ನಿ ಹೊನ್ನಮ್ಮ ತಳವಾರ(56) ಮೃತಪಟ್ಟಿದ್ದಾರೆ. ಪತ್ನಿ Read more…

ಎತ್ತುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ದುರ್ಮರಣ

ಕೊಪ್ಪಳ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದನದಪೂಜೆಗೆಂದು ಎತ್ತುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ಕಲ್ಲು ಕ್ವಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ Read more…

BREAKING: ಮದುವೆ ದಿಬ್ಬಣದ ಬಸ್ ಪಲ್ಟಿ; 10 ಜನರಿಗೆ ಗಾಯ

ಕೊಪ್ಪಳ: ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 10 ಜನ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಶಹಾಪುರ ಟೋಲ್ ಗೇಟ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯ ದಂಡಗುಂಡ ಗ್ರಾಮದಿಂದ Read more…

ಗಮನಿಸಿ: ಈ 19 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್

ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ Read more…

ಮಳೆ ಆತಂಕದಲ್ಲಿದ್ದವರಿಗೆ ಮತ್ತೊಂದು ಶಾಕ್; ಮತ್ತೆ ಮೂರು ದಿನಗಳ ಕಾಲ ವರುಣಾರ್ಭಟ

ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಆರ್ಭಟಿಸುತ್ತಿದೆ. ಅದರಲ್ಲೂ ಎರಡು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ಮತ್ತೆ ತುಂಬಿ Read more…

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಕನೂರು ಸಮೀಪ ಶನಿವಾರ ರಾತ್ರಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆಯಾಗಿದೆ. ರೇಖಾ ಸಿದ್ದಯ್ಯ ಪೊಲೀಸ್ ಪಾಟೀಲ(40), ಗಿರಿಜಾ ಕಲ್ಲನಗೌಡ Read more…

JOB: SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ. 23 ರಂದು ಬೆಳಿಗ್ಗೆ 10-30 ರಿಂದ 03-30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂವ್ Read more…

ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವುದು ವದಂತಿ: ಎಸ್.ಪಿ. ಸ್ಪಷ್ಟನೆ

ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ವದಂತಿ ಹರಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿರುವ ಕಾರಣ ಜಿಲ್ಲೆಯ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಕೊಪ್ಪಳ Read more…

ಪಿಎಸ್ಐ ನೇಮಕಾತಿ ಆಡಿಯೋ ವೈರಲ್; ಮಾಧ್ಯಮಗಳು ತಿರುಚಿವೆ ಎಂದ ನಿವೃತ್ತ PC

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈಗಾಗಲೇ ಐಪಿಎಸ್ ಅಧಿಕಾರಿ ಸೇರಿದಂತೆ ಅನೇಕರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮತ್ತೊಂದು ಆಡಿಯೋ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ: ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 60 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಸಂಬಂಧ ಅರ್ಹ ಮಹಿಳಾ Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳವನ್ನು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಆಯೋಜಿಸಲಾಗಿದೆ. ಮಿನಿ ಉದ್ಯೋಗ Read more…

BIG NEWS: ಹುಲಿಹೈದರ್ ಘರ್ಷಣೆ; ಪೊಲೀಸರಿಗೆ ಶರಣಾದ ಕೊಲೆ ಆರೋಪಿ; ಮತ್ತೆ 7 ಜನರ ಬಂಧನ

ಕೊಪ್ಪಳ: ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಗುಂಪು ಘರ್ಷಣೆಯಲ್ಲಿ ಬಾಷಾವಲಿ ಎಂಬಾತನನ್ನು ಹತ್ಯೆ ಮಾಡಿದ್ದ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ರಸ್ತೆಯಲ್ಲೇ ಮಾರಾಮಾರಿ; ಕೊಪ್ಪಳದಲ್ಲಿ ಇಬ್ಬರ ಸಾವು; ಪರಿಸ್ಥಿತಿ ಉದ್ವಿಗ್ನ

ಕೊಪ್ಪಳ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ರಸ್ತೆ ಮಧ್ಯೆಯೇ ಮಾರಾಮಾರಿ ನಡೆದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದಲ್ಲಿ ನಡೆದಿದೆ. ವೃತ್ತ ನಿರ್ಮಾಣ ವಿಚಾರಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...