alex Certify ಕೊಪ್ಪಳ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತರ್ಜಾತಿ ಪ್ರೇಮ ವಿವಾಹ ಪ್ರಕರಣ: ಮಚ್ಚಿನಿಂದ ಮೂವರ ಮೇಲೆ ದಾಳಿ

ಕೊಪ್ಪಳ: ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಕೊಪ್ಪಳ ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಹನುಮೇಶ ಭೋವಿ, ಹನುಮೇಶ ಆಗೋಲಿ, Read more…

ಸಾಯುವ ಮುನ್ನಾ ದಿನ ಸ್ನೇಹಿತರಿಂದ ‘ಫ್ರೆಂಡ್ಶಿಪ್ ಬ್ಯಾಂಡ್’; ಮನಕಲುಕುತ್ತೆ ಪುಟ್ಟ ಬಾಲಕನ ಕಣ್ಣೀರ ಕಥೆ

ಇದೊಂದು ಮನಕಲಕುವ ಕಣ್ಣೀರ ಕಥೆ. ಹುಟ್ಟಿನಿಂದಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಪುಟ್ಟ ಬಾಲಕನೊಬ್ಬ ತನಗೆ ಸಾಯುವ ಮುನ್ಸೂಚನೆ ಸಿಕ್ಕಿದೆಯೆನೋ ಎಂಬಂತೆ ಅದಕ್ಕೂ ಒಂದು ದಿನ ಮೊದಲು ಪಟ್ಟು ಹಿಡಿದು Read more…

ನಾಳೆ ಕೊಪ್ಪಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ: 100 ಹಾಸಿಗೆಗಳ ತಾಯಿ- ಮಕ್ಕಳ ಆಸ್ಪತ್ರೆ ಉದ್ಘಾಟನೆ

ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೊಪ್ಪಳದ ತಾಯಿ Read more…

ಬೆಲೆ ಏರಿಕೆ ಎಫೆಕ್ಟ್: ಕಲ್ಯಾಣ ಕರ್ನಾಟಕ ಶಾಲಾ ಮಕ್ಕಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ

ಬೆಲೆ ಏರಿಕೆ ಎಫೆಕ್ಟ್ ಈಗ ಕಲ್ಯಾಣ ಕರ್ನಾಟಕದ ಶಾಲಾ ಮಕ್ಕಳಿಗೂ ತಟ್ಟಿದೆ. ಬಾಳೆಹಣ್ಣಿನ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ Read more…

BIG NEWS: ಸ್ಕಾರ್ಪಿಯೋ ಅಪಘಾತದಲ್ಲಿ ಕುಟುಂಬದ ಐವರ ದುರ್ಮರಣ; ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

  ಕೊಪ್ಪಳ: ಸ್ಕಾರ್ಪಿಯೋ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ Read more…

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾನಾಪುರ ಬಳಿ ತಡರಾತ್ರಿ ಸಂಭವಿಸಿದೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ಸಮೀಪ ನಡೆದ ಅಪಘಾತದಲ್ಲಿ ಸ್ಕಾರ್ಪಿಯೋ Read more…

ತುಂಗಭದ್ರಾ ಡ್ಯಾಂ ನಿಂದ ದಾಖಲೆಯ ಹೊರ ಹರಿವು; 25 ವರ್ಷಗಳಲ್ಲಿಯೇ ಗರಿಷ್ಠ ಪ್ರವಾಹ

ಬೆಂಗಳೂರು: ತುಂಗಭದ್ರಾ ಡ್ಯಾಂ ನ ಪ್ರಸ್ತುತ ಹೊರಹರಿವು 1.5 ಲಕ್ಷ ಕ್ಯೂಸೆಕ್ ಆಗಿದೆ, 32 ಗೇಟ್‌ಗಳೊಂದಿಗೆ 6.25 ಲಕ್ಷ ಕ್ಯೂಸೆಕ್‌ವರೆಗೆ ಪ್ರವಾಹವನ್ನು ನಿರ್ವಹಿಸಲಾಗುತ್ತಿದ್ದು, ಕಳೆದ 25 ವರ್ಷಗಳಲ್ಲಿಯೇ ಇದು Read more…

SSLC, PUC, ITI, ಪದವೀಧರರಿಗೆ ಸಿಹಿ ಸುದ್ದಿ: ಇಲ್ಲಿದೆ ಉದ್ಯೋಗಾವಕಾಶ

ಕೊಪ್ಪಳ: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.15 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 03-30 Read more…

ಐಟಿಐ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೊಪ್ಪಳ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ ಇಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ. ಬೆಂಗಳೂರು ರವರ ವತಿಯಿಂದ ಹಿಂದಿನ ವರ್ಷಗಳಲ್ಲಿ ಐಟಿಐ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಹಾಗೂ Read more…

SSLC, PUC, ITI, ಪದವೀಧರರಿಗೆ ಉದ್ಯೋಗಾವಕಾಶ

ಕೊಪ್ಪಳ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂ. 28ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 3 ಗಂಟೆಯವರೆಗೆ ಜಿಲ್ಲಾಡಳಿತ Read more…

ಅಸ್ತಮಾ ರೋಗಿಗಳಿಗೆ ಉಚಿತ ಔಷಧ ವಿತರಣೆ; ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನ

ಕೊಪ್ಪಳ ತಾಲೂಕಿನ ಕುಟಗನಹಳ್ಳಿ ಗ್ರಾಮದ ಅಶೋಕ ರಾವ್ ಕುಲಕರ್ಣಿ ಕುಟುಂಬ ಕಳೆದ 7 ದಶಕಗಳಿಂದ ಅಸ್ತಮಾ ರೋಗಿಗಳಿಗೆ ಉಚಿತ ಔಷಧಿ ನೀಡುತ್ತಿದ್ದು, ಕೊರೊನಾ ಕಾರಣಕ್ಕೆ 2019 ರಿಂದ ಈ Read more…

ಜಮೀನಿಗೆ ಹೋದಾಗಲೇ ದುರಂತ, ಸಿಡಿಲಿಗೆ ಇಬ್ಬರ ಬಲಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ದೇವಮ್ಮ(62), ರೇಷ್ಮಾ(27) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು Read more…

BIG NEWS: ಅಕ್ರಮ ಕಲ್ಲು ಗಣಿಗಾರಿಕೆ; ಕಾಂಗ್ರೆಸ್ ಮುಖಂಡನ ಪತ್ನಿ ವಿರುದ್ಧ FIR ದಾಖಲು

ಕೊಪ್ಪಳ: ಕೊಪ್ಪಳದ ಇಂದ್ರಕಿಲಾ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಕೆ.ಎಂ.ಸೈಯದ್ ಪತ್ನಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಾಂಗ್ರೆಸ್ Read more…

SHOCKING NEWS: ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ

ಕೊಪ್ಪಳ: ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದಿದೆ. 28 ವರ್ಷದ ತಾಯಿ Read more…

ಹನುಮ ಮಾಲಾಧಾರಿಗಳಿಗೆ ಅಡುಗೆ ಬಡಿಸಿದ ಮುಸ್ಲಿಮರು

ರಾಜ್ಯದಲ್ಲಿ ಹಿಜಾಬ್ – ಕೇಸರಿ ಶಾಲು, ಹಲಾಲ್ -ಜಟ್ಕಾ ಕಟ್ ಮೊದಲಾದ ವಿವಾದಗಳು ನಡೆಯುತ್ತಿರುವ ಮಧ್ಯೆ, ಹಿಂದೂ-ಮುಸ್ಲಿಂ ಸಾಮರಸ್ಯದ ಪ್ರಕರಣಗಳೂ ಸಹ ವರದಿಯಾಗುತ್ತಿವೆ. ರಾಮ ನವಮಿ ದಿನದಂದು ಮೆರವಣಿಗೆಯಲ್ಲಿ Read more…

ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ನಾಲ್ವರ ದುರ್ಮರಣ

ಕೊಪ್ಪಳ: ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯ ನವಲಿ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಸಂಭವಿಸಿದೆ. 55 ವರ್ಷದ ಯಮನೂರಪ್ಪ Read more…

ಶ್ರೀರಾಮ ಭಕ್ತರಿಗೆ ಶುಭ ಸುದ್ದಿ: ಅಯೋಧ್ಯೆಯಿಂದ ಅಂಜನಾದ್ರಿ ಬೆಟ್ಟಕ್ಕೆ ರೈಲು – ವಿಮಾನ ಸೇವೆ

ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳು ಶೀಘ್ರದಲ್ಲಿಯೇ ನೇರ ರೈಲು ಅಥವಾ ವಿಮಾನದ ಮೂಲಕ ಕೊಪ್ಪಳ ಜಿಲ್ಲೆಯ ರಾಮ ಭಕ್ತ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿಗೆ ಭೇಟಿ ನೀಡಬಹುದಾಗಿದೆ. Read more…

ಶುಭ ಸುದ್ದಿ: SSLC ಯಿಂದ ಪದವೀಧರರಿಗೆ ಉದ್ಯೋಗಾವಕಾಶ, 50 ಕಂಪನಿಗಳಲ್ಲಿ 1100 ಜನರಿಗೆ ಉದ್ಯೋಗ

ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ, ಸಂಜೀವಿನಿ ಎನ್‌ಆರ್‌ಎಲ್‌ಎಂ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ Read more…

Big News: ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ; ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಆದೇಶ

ಆಂಜನೇಯನ ಜನ್ಮಸ್ಥಳ ತಿರುಪತಿ ಎಂಬ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಹೇಳಿಕೆಯನ್ನು ತಳ್ಳಿ ಹಾಕಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ Read more…

ಆಮಿಷವೊಡ್ಡಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 40 ಸಾವಿರ ರೂ. ದಂಡ

ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಕೊಪ್ಪಳ Read more…

SHOCKING NEWS: ಪೈಪ್ ಲೈನ್ ಗುಂಡಿಗೆ ಬಿದ್ದ ಕಂದಮ್ಮ; ಆಸ್ಪತ್ರೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದ ಮಗು

ಕೊಪ್ಪಳ: ಪೈಪ್ ಲೈನ್ ಅಳವಡಿಸಲು ತೆಗೆಯಲಾಗಿದ್ದ ಗುಂಡಿಗೆ ಬಿದ್ದು, 13 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ. ಜಲಜೀವನ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಫೆ.3 ರಂದು ಆನ್ ಲೈನ್ ಕೌನ್ಸೆಲಿಂಗ್

ಕೊಪ್ಪಳ: 2020-21 ಸಾಲಿನ ಅಂತರ ಘಟಕ, ವಿಭಾಗ ಹೊರಗಿನ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ  ವರ್ಗಾವಣೆಯು ಜೂಮ್ ಸಭೆ(ಆನ್‌ಲೈನ್) ವರ್ಚುವಲ್‌ ನ ಗಣಕಿಕೃತ ಕೌನ್ಸೆಲಿಂಗ್‌ ಫೆಬ್ರವರಿ 3 Read more…

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರಸ್ತೆಯಲ್ಲೇ ವಾಹನಕ್ಕೆ ಬೆಂಕಿ ಹಚ್ಚಿದ ಮಾಲೀಕ

ಕೊಪ್ಪಳ: ರಸ್ತೆ ಮಧ್ಯ ವಾಹನಕ್ಕೆ ಮಾಲೀಕ ಬೆಂಕಿ ಹಚ್ಚಿದ ಘಟನೆ ಕೊಪ್ಪಳ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಸುಭಾಷ್ ವಾಹನಕ್ಕೆ ಬೆಂಕಿ ಹಚ್ಚಿದವರು ಎನ್ನಲಾಗಿದೆ. ಕೊಪ್ಪಳದ ಬಸ್ Read more…

SHOCKING NEWS: ವಿದ್ಯಾರ್ಥಿ ಮೇಲೆ ಹರಿದ ಟ್ರ್ಯಾಕ್ಟರ್; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

ಕೊಪ್ಪಳ: ಹಾಸ್ಟೆಲ್ ಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಬ್ಬರ ಮೇಲೆ ಟ್ರ್ಯಾಕ್ಟರ್ ಹರಿದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಕವಲೂರು ಗ್ರಾಮದ Read more…

ಶಾಲೆಯಲ್ಲಿ ಮೊಟ್ಟೆ ನೀಡುವ ಕುರಿತು ವಿದ್ಯಾರ್ಥಿಗಳ ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊಪ್ಪಳ: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವೃದ್ಧಿಗಾಗಿ ಸರ್ಕಾರವು ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಯೋಜನೆ ಜಾರಿಗೊಳಿಸಿತ್ತು. ಆದರೆ, ಇದಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದ Read more…

BIG NEWS: ಮಹಿಳೆಯರನ್ನು ನಂಬಿಸಿ ವಂಚನೆ; PSI ವಿರುದ್ಧ ಗಂಭೀರ ಆರೋಪ; ದೂರು ನೀಡುತ್ತಿದ್ದಂತೆ ಪರಾರಿಯಾದ ಆರೋಪಿ

ಕೊಪ್ಪಳ: ಹಾವೇರಿ ಮಹಿಳಾ ಠಾಣೆ ಸಿಪಿಐ ಚಿದಾನಂದ ಪ್ರಕರಣದ ಬೆನ್ನಲ್ಲೇ ಇದೀಗ ಅಂತದ್ದೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪಿಎಸ್ಐ ಓರ್ವರು ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿರುವ ಆರೋಪ Read more…

ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ ಮಗನ ಟಿಸಿ ಪಡೆದು ಖಾಸಗಿ ಶಾಲೆಗೆ ಸೇರಿಸಿದ ತಂದೆ

ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಪರ-ವಿರೋಧ ಅಭಿಪ್ರಾಯ ಕೇಳಿ ಬಂದ ಬೆನ್ನಲ್ಲೇ ವ್ಯಕ್ತಿಯೊಬ್ಬರು ಮೊಟ್ಟೆ ನೀಡಿದ ಕಾರಣಕ್ಕೆ ಮಗನ ಟಿಸಿಯನ್ನು ಪಡೆದು ಖಾಸಗಿ ಶಾಲೆಗೆ ಸೇರಿಸಿದ ಘಟನೆ Read more…

ಬೇವಿನ ಮರದಲ್ಲಿ ಹಾಲು – ವೀಕ್ಷಿಸಲು ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಜನ

ಕೊಪ್ಪಳ ಜಿಲ್ಲೆಯ ಬಿಜಕಲ್ ಗ್ರಾಮದಲ್ಲಿ ಬೇವಿನ ಮರವೊಂದರಲ್ಲಿ ಹಾಲು ಬರುತ್ತಿದ್ದು, ಜನರು ಮುಗಿಬಿದ್ದು ಪೂಜೆ ಸಲ್ಲಿಸುತ್ತಿದ್ದಾರೆ. ಗ್ರಾಮದಲ್ಲಿನ ಗೋಪಾಲರಾವ್ ದೇಸಾಯಿ ಎಂಬುವವರ ಹೊಲದಲ್ಲಿದ್ದ ಬೇವಿನ ಮರವೊಂದರಿಂದ ಈ ರೀತಿ Read more…

ಕೊರೋನಾ ಲಸಿಕೆಗೆ ಹೆದರಿ ಮನೆ ಮೇಲೆ ಹತ್ತಿದ ಭೂಪ, ದೇವರು ಬಂದಂತೆ ವರ್ತನೆ

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಕೊರೋನಾ ಲಸಿಕೆಗೆ ಹೆದರಿ ವ್ಯಕ್ತಿಯೊಬ್ಬ ಮನೆ ಮೇಲೆ ಹತ್ತಿದ್ದಾನೆ. ಕೊನೆಗೆ ಅಧಿಕಾರಿಗಳು ಕೂಡ ಮನೆ ಮೇಲೆ ಹತ್ತಿ ಆತನ ಮನವೊಲಿಸಿದ್ದಾರೆ. ಬೂದಗುಂಪಾ ಗ್ರಾಮದಲ್ಲಿ ಆರೋಗ್ಯ Read more…

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್: ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಕೊಪ್ಪಳ: ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪರೀಕ್ಷಿಸಿದ ವೈದ್ಯರು ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. 17 ವರ್ಷದ ಅಪ್ರಾಪ್ತೆಗೆ ಹೆರಿಗೆಯಾಗಿದ್ದು ಜನಿಸಿದ ಕೆಲವೇ ಕ್ಷಣದಲ್ಲಿ ಮಗು ಮೃತಪಟ್ಟಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...