alex Certify ಕೊರೊನಾ ಮೂರನೇ ಅಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್​ 3 ನೇ ಅಲೆ ಕುರಿತಂತೆ ʼನೆಮ್ಮದಿʼ ಸುದ್ದಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ

ಕೊರೊನಾ ವೈರಸ್​​ನ ಅತೀ ಹೆಚ್ಚು ಹರಡುವ ರೂಪಾಂತರಿಯಾದ ಓಮಿಕ್ರಾನ್​ನಿಂದ ಉಂಟಾಗಿರುವ ಮೂರನೇ ಅಲೆಯ ತೀವ್ರತೆಯು ಕೊರೊನಾ ಎರಡನೆ ಅಲೆಯ ತೀವ್ರತೆಗಿಂತ ಕೊಂಚ ಕಡಿಮೆ ಇದೆ ಎಂದು ಕೇಂದ್ರ ಸರ್ಕಾರ Read more…

ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಿಲ್ಲ: ತಜ್ಞರಿಂದ ಮಹತ್ವದ ಮಾಹಿತಿ

ಕೊರೊನಾ ಮೂರನೇ ಅಲೆಯಿಂದ ಮಕ್ಕಳಿಗೆ ಅಪಾಯ ಕಾದಿದೆ ಎಂಬ ಭೀತಿ ಇರುವ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳನ್ನು ಹೆಚ್ಚಾಗಿ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಾರೆ ಎಂದು ದೇಶದ ಖ್ಯಾತ ಮಕ್ಕಳ ವೈದ್ಯರು Read more…

ಕೋವಿಡ್ 3ನೇ ಅಲೆ ಹಾಗೂ ಲಾಕ್ ಡೌನ್ ತಪ್ಪಿಸಲು ಡಾ. ರಾಜು ನೀಡಿದ್ದಾರೆ ಈ ಸಲಹೆ

ಬೆಂಗಳೂರು: ವಾತಾವರಣದಲ್ಲಿ ಬದಲಾವಣೆಯಾಗಿ ಜ್ವರ, ನೆಗಡಿ, ಕೆಮ್ಮು ಬರುವುದು ಸಹಜ. ಅಂತೆಯೇ ಈ ಬಾರಿ ಕೂಡ ವೈರಲ್ ಇನ್ ಫೆಕ್ಷನ್ ಹೆಚ್ಚು ಹರಡುತ್ತಿದೆ. ಹಾಗಂತ ಅದು ಕೋವಿಡ್ ಎಂದು Read more…

ಎರಡನೇ ಅಲೆ ಕಲಿಸಿದ ಪಾಠ: ವೀಕೆಂಡ್ ಕರ್ಫ್ಯೂಗೆ ಅಭೂತಪೂರ್ವ ಸ್ಪಂದನೆ

ಕೊರೊನಾ ಎರಡನೇ ಅಲೆಯಲ್ಲಿ ಉಂಟಾದ ಸಾವು – ನೋವುಗಳನ್ನು ನೋಡಿ ಸಾರ್ವಜನಿಕರು ಬೆಚ್ಚಿಬಿದ್ದಿದ್ದರು. ಆಕ್ಸಿಜನ್ ಇಲ್ಲದೆ ಕಾರಿನಲ್ಲಿ, ಮಾರ್ಗಮಧ್ಯದಲ್ಲೇ ಪ್ರಾಣಬಿಟ್ಟ ಹಲವರನ್ನು ದೃಶ್ಯ ಮಾಧ್ಯಮಗಳ ಮೂಲಕ ನೋಡಿ ಮಮ್ಮಲ Read more…

ಕೋವಿಡ್​ 3ನೇ ಅಲೆ ಕುರಿತಂತೆ ಮಹತ್ವದ ಎಚ್ಚರಿಕೆ ನೀಡಿದ ಏಮ್ಸ್​ ನಿರ್ದೇಶಕ ಗುಲೇರಿಯಾ

ದೇಶದಲ್ಲಿ ಓಮಿಕ್ರಾನ್​ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಂಭಾವ್ಯ ಕೊರೊನಾ ಮೂರನೇ ಅಲೆಯ ಬಗ್ಗೆ ಆತಂಕ ಹೆಚ್ಚಾಗಿರುವುದರ ನಡುವೆಯೇ ಏಮ್ಸ್​ ನಿರ್ದೇಶಕ ಡಾ. ರಣದೀಪ್​ ಗುಲೇರಿಯಾ ಯಾವುದೇ ಪರಿಸ್ಥಿತಿಗೂ Read more…

ಸಂಭವನೀಯ ಕೊರೊನಾ 3 ನೇ ಅಲೆ ಎದುರಿಸಲು ಸಿದ್ಧತೆ; 18 ಸಾವಿರ ನರ್ಸ್ ಗಳಿಗೆ 1 ತಿಂಗಳು ತರಬೇತಿ

ಕೊರೊನಾ ಮೂರನೇ ಅಲೆಯ ಆತಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಹೇಳಿದ್ರು. Read more…

BIG NEWS: ಡಿಸೆಂಬರ್​ ನಲ್ಲಿ ಕೊರೊನಾ ಮೂರನೇ ಅಲೆ……! ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ

ಮಹಾರಾಷ್ಟ್ರದಲ್ಲಿ ಕೋವಿಡ್ ಮೂರನೇ ಅಲೆಯು ಡಿಸೆಂಬರ್​ ತಿಂಗಳಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ರಾಜೇಶ್​ ಟೋಪೆ ಹೇಳಿದ್ದಾರೆ. ಆದರೆ ಈ ಅಲೆಯು ಸೌಮ್ಯ ಪ್ರಮಾಣದಲ್ಲಿ ಇರಲಿದೆ Read more…

ಕೊರೊನಾ 3ನೇ ಅಲೆ ಆತಂಕದ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯ ವಿಜ್ಞಾನಿಯಿಂದ ಮಹತ್ವದ ಮಾಹಿತಿ

ಕೋವಿಡ್​ 19 ಮೂರನೇ ಅಲೆಯ ಭಯವು ಇರುವ ನಡುವೆಯೇ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್​ ವಿಶ್ವದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯು ಹೆಚ್ಚಾಗುವ ನಿರೀಕ್ಷೆಯಿದೆ Read more…

ಮಾಸ್ಕ್​ ಹಾಗೂ ಸಾಮಾಜಿಕ ಅಂತರಗಳಿಂದ ಮುಕ್ತವಾಗೋದು ಯಾವಾಗ…..? ತಜ್ಞರು ನೀಡಿದ್ದಾರೆ ಈ ಉತ್ತರ

ಕಳೆದ 20 ತಿಂಗಳಿನಿಂದ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ದೇಶವು ನಿನ್ನೆಯಷ್ಟೇ ಹೊಸ ಮೈಲಿಗಲ್ಲನ್ನು ತಲುಪಿದೆ. ದೇಶದಲ್ಲಿ 100 ಕೋಟಿ ಕೋವಿಡ್​ ಲಸಿಕೆಯನ್ನು ವಿತರಣೆ ಮಾಡುವ ಮೂಲಕ ಸಾಧನೆಗೈಯಲಾಗಿದೆ. Read more…

ಲಸಿಕೆ ಬೇಡವೆಂದು ನೆಲದ ಮೇಲೆ ಹೊರಳಾಡಿ ಗೋಳಿಟ್ಟ ವೃದ್ಧೆ..! ಮಹಿಳೆ ರಂಪಾಟ ಕಂಡು ಆರೋಗ್ಯ ಸಿಬ್ಬಂದಿ ಸುಸ್ತೋಸುಸ್ತು

ಕೊರೊನಾ ಮೂರನೇ ಅಲೆಯನ್ನು ತಡೆಯಬೇಕು ಅಂದರೆ ಕೊರೊನಾ ಲಸಿಕೆಯನ್ನು ಸ್ವೀಕರಿಸುವುದು ಅನಿವಾರ್ಯವಾಗಿದೆ. ದೇಶದಲ್ಲಿ ಕೊರೊನಾ ಲಸಿಕೆಯ ಅಭಿಯಾನ ಭರದಿಂದ ಸಾಗಿದ್ದು, ವರ್ಷದ ಅಂತ್ಯದೊಳಗೆ ದೇಶದ ಎಲ್ಲಾ ಪ್ರಜೆಗಳಿಗೆ ಕನಿಷ್ಟ Read more…

BIG NEWS: ಸಾಲು ಸಾಲು ಹಬ್ಬಗಳ ಬೆನ್ನಲ್ಲೇ ಕೊರೊನಾ 3ನೇ ಅಲೆ ಬಗ್ಗೆ ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ICMR

ಕೊರೊನಾ ಮೂರನೆ ಅಲೆಯ ಆತಂಕ ಇರುವ ಹಿನ್ನೆಲೆಯಲ್ಲಿ ಸೋಂಕಿನ ಅಪಾಯವನ್ನು ತಗ್ಗಿಸುವ ಸಲುವಾಗಿ ಸುಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿರುವ ರಾಜ್ಯಗಳಿಗೆ ಸಾಕಷ್ಟು ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. Read more…

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ತಜ್ಞರಿಂದ ಮಹತ್ವದ ಸೂಚನೆ

ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಮೂರನೇ ಅಲೆಯ ಅಪಾಯಗಳ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆಗಸ್ಟ್​ 27ರಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕರೆದಿದ್ದ ಸಭೆಯಲ್ಲಿ Read more…

16 ಪ್ರತಿಶತ ಎರಡೂ ಡೋಸ್​ ಲಸಿಕೆ ಪೂರ್ಣ: ಕೇಂದ್ರ ಸಚಿವಾಲಯದಿಂದ ಮಾಹಿತಿ

ಕೊರೊನಾ ಮೂರನೇ ಅಲೆಯ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ವಯಸ್ಕರಲ್ಲಿ 16 ಪ್ರತಿಶತ ಮಂದಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದೆ. Read more…

ಶಾಲೆ ಶುರುವಾದ ಬೆನ್ನಲ್ಲೇ ತಜ್ಞರಿಂದ ಶಾಕಿಂಗ್ ನ್ಯೂಸ್: ಅಕ್ಟೋಬರ್ ನಲ್ಲಿ ಕೊರೋನಾ ಮೂರನೇ ಅಲೆ ಅಟ್ಟಹಾಸ –ಮಕ್ಕಳೇ ಟಾರ್ಗೆಟ್

ಬಹುದಿನಗಳ ನಂತರ ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಆರಂಭವಾಗಿವೆ. ಮುಂದಿನ ವಾರದಿಂದ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲು ಚಿಂತನೆ ನಡೆದಿದೆ. ಇದೇ ಹೊತ್ತಲ್ಲಿ ಕೊರೋನಾ ಮೂರನೇ ಅಲೆ ಬರುವ ಬಗ್ಗೆ Read more…

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

ಬೆಂಗಳೂರು: ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು Read more…

BIG NEWS: ರಾಜ್ಯದಲ್ಲಿ ಕೊರೊನಾ 3ನೇ ಅಲೆ ಆರಂಭ; ಕೋವಿಡ್ ನಿಯಂತ್ರಣ ಬಿಟ್ಟು ಸಂಪುಟ ರಚನೆಯತ್ತ ಮುಖ ಮಾಡಿದ ಸಿಎಂ; ಸಿದ್ದರಾಮಯ್ಯ ವಾಗ್ದಾಳಿ

ಕಾರವಾರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಕೋವಿಡ್ ನಿಯಂತ್ರಣ ಮಾಡಲು ಮುಂದಾಗುವ ಬದಲು ಸಿಎಂ ಬೊಮ್ಮಾಯಿ ಸಚಿವ ಸಂಪುಟ ರಚನೆಗೆ ದೆಹಲಿಗೆ ತೆರಳಿದ್ದಾರೆ. ಶಾಸಕರು ಕ್ಷೇತ್ರಗಳನ್ನು ಬಿಟ್ಟು Read more…

BIG NEWS: ಬೆಂಗಳೂರಿನಲ್ಲಿ ಹೆಚ್ಚಿದ ಕೋವಿಡ್ ಕೇಸ್; ಒಂದೇ ಅಪಾರ್ಟ್ ಮೆಂಟ್ ನ 72ಕ್ಕೂ ಹೆಚ್ಚು ಮನೆಗಳು ಸೀಲ್ ಡೌನ್; 300 ಜನರು ಐಸೋಲೇಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆ ಆರಂಭವಾಗಿರುವ ಆತಂಕ ಶುರುವಾಗಿದೆ. ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಯಶವಂತಪುರದ ಬೆಲ್ Read more…

BIG NEWS: ಕೇರಳದಲ್ಲಿ 3ನೇ ಅಲೆ ಸ್ಫೋಟ; ಆಗಸ್ಟ್ ನಲ್ಲಿ ರಾಜ್ಯಕ್ಕೂ ಅಪ್ಪಳಿಸುವ ಭೀತಿ; ಈಗಲಾದರೂ ಮುಂಜಾಗೃತೆ ಕೈಗೊಳ್ಳಿ; ಸರ್ಕಾರಕ್ಕೆ HDK ಸಲಹೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೊನಾ 3ನೇ ಅಲೆ ಭೀತಿ ಎದುರಾಗಿದೆ ಮತ್ತೊಂದೆಡೆ ಪ್ರವಾಹದಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟ ರಚನೆಯತ್ತ ಗಮನಕೊಟ್ಟಿದ್ದಾರೆ. ಶಾಸಕರಿಗೆ Read more…

ಕೊರೊನಾ ಮೂರನೆ ಅಲೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಗೋವಾ ಆರೋಗ್ಯ ಸಚಿವ

ಕೊರೊನಾ ಮೂರನೇ ಅಲೆಯು ಕರಾವಳಿ ರಾಜ್ಯಕ್ಕೆ ಅಪ್ಪಳಿಸಿದ ಸಂದರ್ಭದಲ್ಲಿ ಗೋವಾದಲ್ಲಿ ಲಸಿಕೆ ಪಡೆಯದ ಜನತೆಯ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ವಿಶ್ವಜಿತ್​ Read more…

ಕೋವಿಡ್ ಮೂರನೇ ಅಲೆ ಕುರಿತು ಡಾ. ರಾಜುರವರು ಹೇಳಿದ್ದೇನು…? ಇಲ್ಲಿದೆ ಎಲ್ಲರೂ ನೋಡಲೇಬೇಕಾದ ವಿಡಿಯೋ

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ 3ನೇ ಅಲೆ ಭೀತಿ ಆರಂಭವಾಗಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಮೂರನೇ ಅಲೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಹಲವು Read more…

ಕೊರೊನಾ 2 ನೇ ಅಲೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ‘ಶಾಕ್’

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಮೊದಲಾದ ವೈರಸ್ ಗಳು ಮತ್ತಷ್ಟು Read more…

ಕೊರೊನಾ 3 ನೇ ಅಲೆ ಆತಂಕದಲ್ಲಿದ್ದವರಿಗೆ ʼನೆಮ್ಮದಿʼ ಸುದ್ದಿ

ದೇಶದಲ್ಲಿ ಇನ್ನೇನು ಕಾಲಿಡಲಿದೆ ಎನ್ನಲಾದ ಕೊರೊನಾ ಮೂರನೆ ಅಲೆಯು ಎರಡನೆ ಅಲೆಯಷ್ಟು ಭೀಕರವಾಗಿ ಇರೋದಿಲ್ಲ ಎಂದು ಏಮ್ಸ್ ಮುಖ್ಯಸ್ಥ ರಂದೀಪ್​​ ಗುಲೇರಿಯಾ ಹೇಳಿದ್ದಾರೆ. ಕೊರೊನಾ ಮೂರನೆ ಅಲೆಯ ವಿಚಾರವಾಗಿ Read more…

BIG NEWS: ಯುವಕರನ್ನೇ ಟಾರ್ಗೆಟ್ ಮಾಡುತ್ತಿದೆ ಡೆಡ್ಲಿ ಡೆಲ್ಟಾ ಪ್ಲಸ್…!

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ರೂಪಾಂತರ ವೈರಸ್ ಕಾಟ ದೇಶದ ಜನತೆಯನ್ನು ಬೆಂಬಿಡದೇ ಕಾಡುತ್ತಿದೆ. ಇದೀಗ ಡೆಲ್ಟಾ ವೈರಸ್ ಮೂಲಕ ಮೂರನೇ ಅಲೆ ಸದ್ದಿಲ್ಲದೇ ದೇಶದಲ್ಲಿ ಅಟ್ಟಹಾಸ ಆರಂಭಿಸಿದೆಯೇ Read more…

ಪ್ರಧಾನಿ ಮೋದಿ ಕಣ್ಣೀರಿನಿಂದ ಜನರ ಜೀವ ಉಳಿಯೋದಿಲ್ಲ: ರಾಹುಲ್​ ಗಾಂಧಿ ವ್ಯಂಗ್ಯ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ದೇಶದಲ್ಲಿ ಕೋವಿಡ್​ ನಿರ್ವಹಣೆಯ ಕುರಿತಂತೆ ಶ್ವೇತ ಪತ್ರ ಬಿಡುಗಡೆ ಮಾಡಿದ್ದು ಲಸಿಕೆ ಪೂರೈಕೆಯಲ್ಲಿ 100 ಪ್ರತಿಶತ ಸಾಧನೆ ಮಾಡೋದು ಕೊರೊನಾ ವಿರುದ್ಧ ಹೋರಾಟದ Read more…

ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಕೌಂಟ್​ಡೌನ್​..? 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ವಿರುದ್ಧದ ಹೋರಾಟ ಮುಂದುವರಿದಿರುವ ನಡುವೆಯೇ ಕೊರೊನಾ ಮೂರನೆ ಅಲೆ ತಡೆಯಲು ಬೇಕಾದ ಸೂಕ್ತ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗ್ತಿದೆ. ಈ ನಡುವೆ ರಾಜ್ಯದಲ್ಲಿ ಶಾಲೆ Read more…

SHOCKING NEWS: ಮೈಸೂರಿನಲ್ಲಿ 3ನೇ ಅಲೆ ಆತಂಕ; 10 ದಿನಗಳಲ್ಲಿ 700ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಲಾಕ್ ಡೌನ್ ನಿಯಮಗಳು ಮುಂದುವರೆದಿದ್ದರೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ಆತಂಕ ಆರಂಭವಾಗಿದ್ದು, 18 Read more…

SHOCKING NEWS: 6-8 ವಾರಗಳಲ್ಲಿ ದೇಶಕ್ಕೆ ಅಪ್ಪಳಿಸಲಿದೆ ಕೊರೊನಾ 3ನೇ ಅಲೆ; ಏಮ್ಸ್ ಮುಖ್ಯಸ್ಥರ ಎಚ್ಚರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಅಪ್ಪಳಿಸುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ. ಮುಂದಿನ 6-8 ವಾರಗಳಲ್ಲಿ ದೇಶದಲ್ಲಿ ಮೂರನೇ ಅಲೆ ಆರಂಭವಾಗಲಿದೆ ಎಂದು ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ Read more…

ಯಾವಾಗ ಅಪ್ಪಳಿಸಲಿದೆ ಕೊರೊನಾ 3ನೇ ಅಲೆ…? ಇಲ್ಲಿದೆ ತಜ್ಞರು ನೀಡಿರುವ ಮಹತ್ವದ ಮಾಹಿತಿ

ದೇಶದಲ್ಲಿ ಕೊರೊನಾ ಎರಡನೆ ಅಲೆಯು ಇಳಿಮುಖವಾಗುತ್ತಿರೋದರ ನಡುವೆಯೇ ಆರೋಗ್ಯ ತಜ್ಞರು ಮೂರನೆ ಅಲೆಯ ಮುನ್ಸೂಚನೆಯನ್ನ ನೀಡಿದ್ದಾರೆ. ಈ ವರ್ಷದ ಅಕ್ಟೋಬರ್ ತಿಂಗಳ ವೇಳೆಗೆ ಮೂರನೆ ಅಲೆಯು ದೇಶದಲ್ಲಿ ಶುರುವಾಗಲಿದೆ. Read more…

ಕೊರೊನಾ 3ನೇ ಅಲೆ ಆತಂಕ: ಹೀಗಿರಲಿ ನಿಮ್ಮ ಮಕ್ಕಳ ಆಹಾರ ಕ್ರಮ

ಇನ್ನೇನು ಕೆಲವೇ ತಿಂಗಳಲ್ಲಿ ಎದುರಾಗಲಿರುವ ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯ ಕಾದಿದೆ ಅಂತಾ ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ಈಗಾಗಲೇ ಸರ್ಕಾರ ಕೂಡ ಕೊರೊನಾ ಮೂರನೇ ಅಲೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...