alex Certify ಕೊರೊನಾ ಲಸಿಕೆ ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸೆಂಬರ್​ ನಲ್ಲಿ ಕೊರೊನಾ ಮೂರನೇ ಅಲೆ……! ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ

ಮಹಾರಾಷ್ಟ್ರದಲ್ಲಿ ಕೋವಿಡ್ ಮೂರನೇ ಅಲೆಯು ಡಿಸೆಂಬರ್​ ತಿಂಗಳಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ರಾಜೇಶ್​ ಟೋಪೆ ಹೇಳಿದ್ದಾರೆ. ಆದರೆ ಈ ಅಲೆಯು ಸೌಮ್ಯ ಪ್ರಮಾಣದಲ್ಲಿ ಇರಲಿದೆ Read more…

ಕೊರೊನಾ ಲಸಿಕೆ ವಿಚಾರದಲ್ಲಿ ಈ ಹೊಸ ಸಾಧನೆ ಮಾಡಿದೆ ಭಾರತ….!

ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಿರುವವರಲ್ಲಿ ಅರ್ಧಕ್ಕೂ ಹೆಚ್ಚು ಪ್ರಮಾಣದ ಜನರು ಈಗಾಗಲೇ ಕನಿಷ್ಟ 1 ಡೋಸ್​ ಲಸಿಕೆ ಸ್ವೀಕರಿಸಿದ್ದಾರೆ ಎಂದು ಸರ್ಕಾರದ ಮಾಹಿತಿಯಲ್ಲಿ ತಿಳಿದುಬಂದಿದೆ. ಆರೋಗ್ಯ ಕಾರ್ಯಕರ್ತರಲ್ಲಿ 99 Read more…

ಲಸಿಕೆ ಅಭಾವದ ನಡುವೆಯೂ ಈ ಸಾಧನೆ ಮಾಡಿದೆ ಮಹಾರಾಷ್ಟ್ರ..!

ಕೊರೊನಾದಿಂದ ಅತೀ ಹೆಚ್ಚು ತತ್ತರಿಸಿದ್ದ ಮಹಾರಾಷ್ಟ್ರ ಇದೀಗ ಕೊರೊನಾ ವಿಚಾರದಲ್ಲಿ ಹೊಸ ಸಾಧನೆಯೊಂದನ್ನ ಮಾಡಿದೆ. ಕೊರೊನಾ 2ನೆ ಅಲೆಯ ಆರ್ಭಟ, ವೈದ್ಯಕೀಯ ಆಮ್ಲಜನಕದ ಕೊರತೆ, ಲಾಕ್​ಡೌನ್​ ಇವೆಲ್ಲ ಸವಾಲುಗಳ Read more…

ಕೊರೊನಾ ಲಸಿಕೆ ಸ್ವೀಕರಿಸುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿ ಹಲವು ತಿಂಗಳುಗಳೇ ಕಳೆದಿದ್ದರೂ ಸಹ ಅನೇಕರಿಗೆ ಲಸಿಕೆ ಸ್ವೀಕಾರ ವಿಚಾರದಲ್ಲಿ ಇನ್ನೂ ಗೊಂದಲ ಪರಿಹಾರವಾದಂತೆ ಕಾಣುತ್ತಿಲ್ಲ. ಕೊರೊನಾ ಸೋಂಕಿಗೆ ಒಳಗಾದ ಎಷ್ಟು ದಿನಗಳ Read more…

ಲಸಿಕಾ ಕೇಂದ್ರಕ್ಕೆ ತೆರಳಿ ಮೊದಲ ಡೋಸ್​ ಪಡೆಯೋ ಮೂಲಕ ಗ್ರಾಮಕ್ಕೆ ಮಾದರಿಯಾದ್ರು 96 ವರ್ಷದ ವೃದ್ಧೆ…!

ಕೊರೊನಾ ಲಸಿಕೆಗಾಗಿ ಕಾಯುತ್ತಿರುವವರ ಸಂಖ್ಯೆ ಒಂದೆಡೆಯಾದರೆ ಲಸಿಕೆಯಿಂದ ಜೀವಕ್ಕೆ ಏನಾದರೂ ಹಾನಿಯಾಗಿಬಿಡುತ್ತೇನೋ ಅಂತಾ ಹೆದರುವವರ ಪಂಗಡವೇ ಇನ್ನೊಂದು ಕಡೆ. ಲಸಿಕೆ ಅಂದರೆ ಸಾಕು ಹೆದರಿಕೊಳ್ಳುವವರ ನಡುವೆ ಬರೋಬ್ಬರಿ 96 Read more…

ಕೊರೊನಾ ಲಸಿಕೆ ಅಭಿಯಾನಕ್ಕೆ ಚುರುಕು ಮುಟ್ಟಿಸಲು ಪೊಲೀಸರ ವಿಶೇಷ ಪ್ರಯತ್ನ

ಕೇಂದ್ರ ಸರ್ಕಾರವು ಡಿಸೆಂಬರ್​ ತಿಂಗಳದ ಅಂತ್ಯದೊಳಗಾಗಿ ದೇಶದ ಜನತೆಗೆ ಕೊರೊನಾ ಲಸಿಕೆಯನ್ನ ನೀಡುವ ಗುರಿಯನ್ನ ಹೊಂದಿದೆ. ಪ್ರಿಯಕರನೊಂದಿಗೆ 11 ವರ್ಷದ ಬಳಿಕ ಪತ್ತೆಯಾದ ಯುವತಿ ವಾಸಿಸುತ್ತಿದ್ದುದ್ದೆಲ್ಲಿ ಗೊತ್ತಾ…? ಆದರೆ Read more…

BIG NEWS: ದಿನದ 24 ಗಂಟೆಯೂ ಕೊರೊನಾ ಲಸಿಕೆ…? ಕೇಂದ್ರ ಹಣಕಾಸು ಸಚಿವಾಲಯ ಪ್ರಸ್ತಾವ

ಕೊರೊನಾ ಲಸಿಕೆ ಅಭಿಯಾನ ಇನ್ನಷ್ಟು ಚುರುಕುಗೊಳ್ಳಬೇಕು ಅಂದರೆ ದೇಶದಲ್ಲಿ ಕೆಲ ತಿಂಗಳುಗಳ ಕಾಲ 24 ಗಂಟೆಯೂ ಲಸಿಕೆ ಅಭಿಯಾನ ನಡೆಸಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಈ Read more…

Big News: ಸರ್ಕಾರಿ ‘ರಜಾ’ ದಿನಗಳಲ್ಲೂ ಸಿಗಲಿದೆ ಕೊರೊನಾ ಲಸಿಕೆ

ದೇಶದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಈ ತಿಂಗಳು ಲಸಿಕೆಯನ್ನ ರಜಾ ದಿನಗಳಲ್ಲೂ ನೀಡಬೇಕು ಎಂದು ಕೇಂದ್ರ ಸರ್ಕಾರ ಹೊಸ ಪ್ರಕಟಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...