alex Certify ಕೊರೊನಾ ಲಸಿಕೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವ್ಯಾಕ್ಸಿನ್ ಕೊರತೆ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಎದುರಾಗಿದ್ದು, ಸಮರ್ಪಕವಾಗಿ ವ್ಯಾಕ್ಸಿನ್ ಪೂರೈಸದ ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದ್ದು, ನಿಮ್ಮಿಂದ ವ್ಯಾಕ್ಸಿನ್ ನೀಡಲು ಸಾಧ್ಯವೇ Read more…

‌ʼಇಂಜೆಕ್ಷನ್ʼ​​ ಎಂದರೆ ಭಯವೆಂದ ಬಿಗ್​ಬಾಸ್​ ಸ್ಪರ್ಧಿ ಕಾಲೆಳೆದ ನೆಟ್ಟಿಗರು..!

ನಟಿ ಹಾಗೂ ಬಿಗ್​ ಬಾಸ್​ ಸೀಸನ್​ 13ರ ಸ್ಪರ್ಧಿ ಆರತಿ ಸಿಂಗ್​​ ಕೋವಿಡ್​ 19 ಲಸಿಕೆಯ ಮೊದಲ ಡೋಸ್​ನ್ನು ಸ್ವೀಕರಿಸಿದ್ದು, ಇನ್​ಸ್ಟಾಗ್ರಾಂನಲ್ಲಿ ಫೋಟೋವನ್ನ ಶೇರ್​ ಮಾಡಿದ್ದಾರೆ. ಲಸಿಕಾ ಕೇಂದ್ರದಲ್ಲಿ Read more…

ಕೊರೊನಾ 2ನೇ ಅಲೆಯಲ್ಲಾದ ತಪ್ಪು 3ನೇ ಅಲೆಯಲ್ಲಿ ಆಗೋದಿಲ್ಲ: ಸಚಿವ ಆರ್​. ಅಶೋಕ್​​

ರಾಜ್ಯ ಸರ್ಕಾರ ಕೊರೊನಾ ಮೂರನೇ ಅಲೆಯನ್ನ ಎದುರಿಸಲು ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ರಾಜ್ಯ ಸರ್ಕಾರ ಕೊರೊನಾ 2ನೆ ಅಲೆಯನ್ನ ನಿಯಂತ್ರಿಸುವಲ್ಲಿ Read more…

ರಾಜ್ಯದಲ್ಲಿ ಸರ್ಕಾರ ನಡೆಸಲು ಬಿಜೆಪಿ ಲಾಯಕ್ಕಿಲ್ಲ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಶುರುವಾಗಿರೋದ್ರ ಬೆನ್ನಲ್ಲೇ ಲಸಿಕೆ ಹಂಚಿಕೆ ವಿಚಾರದಲ್ಲಿ ಸರ್ಕಾರದ ಹಿನ್ನಡೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 45 ವರ್ಷ ಮೇಲ್ಪಟ್ಟವರಿಗೆ ಅವಧಿ ಮೀರಿದ್ದರು Read more…

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಕೊರೊನಾ 2ನೆ ಅಲೆಯ ಮುನ್ಸೂಚನೆ ಇದ್ದರೂ ಸಹ ಅದನ್ನ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೋಲಾರದಲ್ಲಿ ಗುಡುಗಿದ್ದಾರೆ. ಸರ್ಕಾರದ Read more…

ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಕಾಗುವಷ್ಟು ಲಸಿಕೆಗಳನ್ನ ಕಳುಹಿಸಿದೆ ಎಂದ ಆರ್​. ಅಶೋಕ್​

ಕೊರೊನಾ 2ನೆ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ ಉಂಟಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಈ ಪರಿಸ್ಥಿತಿಯ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಈ ಎಲ್ಲದರ ನಡುವೆ Read more…

ಸೋಂಕು ಹೆಚ್ಚಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಸಚಿವ ಯೋಗೇಶ್ವರ್​​

ರಾಜಕೀಯ ವಿರೋಧಿಗಳಿಂದಲೇ ರಾಜ್ಯದಲ್ಲಿ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್​ ಅಭಿಪ್ರಾಯಪಟ್ಟಿದ್ದಾರೆ. ಚೆನ್ನಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸೋಂಕಿನ ವಾತಾವರಣದ ರಾಜಕೀಯ ಲಾಭ Read more…

ಕೊರೊನಾ ಲಸಿಕೆ ಪೂರೈಕೆಯಲ್ಲಿಯೂ ಕೇಂದ್ರದ ಮಲತಾಯಿ ಧೋರಣೆ: ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್​ ಆಕ್ರೋಶ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದು ಈ ಮೂಲಕ ದೇಶದಲ್ಲೇ ಎರಡನೆ ಅತಿ ಹೆಚ್ಚು ಕೊರೊನಾ ಪ್ರಕರಣವನ್ನ ಕರ್ನಾಟಕ ವರದಿ ಮಾಡುತ್ತಿದೆ. ಈ ಸಂಕಷ್ಟದ Read more…

ಗುಣಮುಖರಾದ ಬಳಿಕವೂ ಬೆಡ್​ ಬಿಡದವರ ವಿರುದ್ಧ ಸಿಎಂ ಗರಂ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು ವೈದ್ಯಕೀಯ ಸೌಲಭ್ಯಗಳಿಗೆ ಅಭಾವ ಉಂಟಾಗುತ್ತಿದೆ. ಈ ಸಂಬಂಧ ಪರಿಶೀಲನೆ ನಡೆಸಲು ವಾರ್​ ರೂಮ್​ಗೆ ಭೇಟಿ ನೀಡಿದ್ದ ಸಿಎಂ Read more…

ರಾಜ್ಯದಲ್ಲಿ ಲಸಿಕೆ ಅಭಾವ: ಆತಂಕ ವ್ಯಕ್ತಪಡಿಸಿದ ರಾಜ್ಯ ಹೈಕೋರ್ಟ್​

ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಭೀಕರತೆಯ ನಡುವೆಯೇ ಲಸಿಕೆ ಅಭಾವ ಕೂಡ ಉಂಟಾಗಿದೆ. ರಾಜ್ಯದಲ್ಲಿ ಕೊರೊನಾ ಲಸಿಕೆಗಳ ಅಭಾವದ ಕುರಿತಂತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎ.ಎಸ್.​ ಓಕಾ ಹಾಗೂ Read more…

BIG NEWS: ಕೊರೊನಾ ಮಣಿಸುವ ಮಾರ್ಗ ಬಿಚ್ಚಿಟ್ಟ ಯುನಿಸೆಫ್​​

ಸರಿ ಸುಮಾರು ಒಂದೂವರೆ ವರ್ಷದಿಂದ ಇಡೀ ವಿಶ್ವ ಕೊರೊನಾ ವೈರಸ್​ ವಿರುದ್ಧ ಹೋರಾಟವನ್ನ ನಡೆಸುತ್ತಲೇ ಇದೆ. ದೇಶದಲ್ಲಿ ಕೊರೊನಾ ಎರಡನೆ ಅಲೆ ಅನೇಕ ಜೀವಗಳನ್ನ ಬಲಿ ಪಡೆದುಕೊಳ್ತಿದೆ. ಕೋವಿಡ್​ Read more…

ಲಸಿಕೆ ವಿತರಣೆ ಬಗ್ಗೆ ಸಚಿವರಿಂದ ಭರ್ಜರಿ ಸಿಹಿ ಸುದ್ದಿ: ಮೇ 10 ರಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್

ಬೆಂಗಳೂರು: ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ Read more…

ಡೂಡಲ್​ ಮೂಲಕ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದ ಗೂಗಲ್

ಸರ್ಕಾರಗಳ ಸಾಕಷ್ಟು ಪ್ರಯತ್ನದ ಬಳಿಕವೂ ಕೋವಿಡ್​ 19 ತಹಬದಿಗೆ ಬರುವ ಹಾಗೆ ಕಾಣುತ್ತಿಲ್ಲ. ಪ್ರತಿದಿನವೂ ಕೊರೊನಾ ಒಬ್ಬೊಬ್ಬರನ್ನೇ ಸೋಂಕಿಗೆ ಆಹುತಿ ಮಾಡ್ತಿದೆ. ಇದರಿಂದಾಗಿ ದೇಶದಲ್ಲಿ ಕಠಿಣ ಸ್ಥಿತಿ ನಿರ್ಮಾಣವಾಗಿದೆ. Read more…

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸಿಎಂ ಯಡಿಯೂರಪ್ಪ ಸಾಂಕೇತಿಕ ಚಾಲನೆ

ಬೆಂಗಳೂರು: ಇಂದಿನಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ರಾಜ್ಯದಲ್ಲಿ ಕೂಡ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. Read more…

ಮೊದಲ ಡೋಸ್ ಲಸಿಕೆ​ ಪಡೆದ ಬಳಿಕ ಸೋಂಕು ಬಂದಲ್ಲಿ ಮಾಡಬೇಕಾದ್ದೇನು..? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆಯನ್ನ ಪಡೆದ ಮಾತ್ರಕ್ಕೆ ನೀವು ಸೋಂಕಿನಿಂದ ಸಂಪೂರ್ಣವಾಗಿ ಪಾರಾಗಿದ್ದೀರಾ ಎಂಬರ್ಥವಲ್ಲ. ಆದರೆ ಕೊರೊನಾ ಸೋಂಕಿನಿಂದ ಉಂಟಾಗಬಲ್ಲ ಗಂಭೀರ ಲಕ್ಷಣದಿಂದ ನಿಮ್ಮನ್ನ ಪಾರು ಮಾಡುವ ಶಕ್ತಿ ಲಸಿಕೆಗಳಿಗೆ ಇದೆ Read more…

ʼಕೊರೊನಾʼ ಲಸಿಕೆ ಕುರಿತು ನಿಮಗೆ ತಿಳಿದಿರಲಿ ಈ ಮುಖ್ಯ ಮಾಹಿತಿ

ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಸಿಗಲಿದೆ. ಆದರೆ ಕೊರೊನಾ ಲಸಿಕೆ ಸ್ವೀಕಾರಕ್ಕೂ ಮುನ್ನ ನೀವು ಕೆಲವು ಮಹತ್ವದ ವಿಚಾರಗಳನ್ನ ತಲೆಯಲ್ಲಿ ಇಟ್ಟುಕೊಳ್ಳಬೇಕು. ಕೊವ್ಯಾಕ್ಸಿನ್​ Read more…

BIG NEWS: ನಾಳೆ ಲಸಿಕೆ ಪಡೆಯಲು ಈ ವಯೋಮಾನದವರು ಆಸ್ಪತ್ರೆ ಬಳಿ ಹೋಗಬೇಡಿ – ಆರೋಗ್ಯ ಸಚಿವ ಸುಧಾಕರ್ ಹೇಳಿಕೆ

ಬೆಂಗಳೂರು: ನಾಳೆ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಅಭಿಯಾನ ಆರಂಭಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಇದೀಗ ಲಸಿಕೆ ಅಭಾವ ಆರಂಭವಾಗಿರುವುದರಿಂದ Read more…

ಡೇಟಿಂಗ್​ ಆಪ್​ನಲ್ಲಿ ಸಂಗಾತಿ ಹುಡುಕುತ್ತಿದ್ದೀರಾ….? ಹಾಗಾದ್ರೆ ʼಲಸಿಕೆʼ ಸ್ವೀಕರಿಸುವುದು ಅನಿವಾರ್ಯ

ಡೇಟಿಂಗ್ ಅಪ್ಲಿಕೇಶನ್​ಗಳು ಈಗೀಗ ತುಂಬಾನೇ ಪ್ರಚಲಿತವಾಗ್ತಿವೆ. ಕಳೆದ ವರ್ಷದಿಂದ ಕೋವಿಡ್​ 19 ಜೊತೆಯಲ್ಲೆ ಆನ್​ಲೈನ್​ ಡೇಟಿಂಗ್​ ಅಪ್ಲಿಕೇಶನ್​ಗಳೂ ಸಹ ಭಾರೀ ಫೇಮಸ್​ ಆಗಿವೆ. ಸಾಮಾನ್ಯವಾಗಿ ಸಂಗಾತಿಗಳನ್ನ ಆಯ್ಕೆ ಮಾಡಿಕೊಳ್ಳುವಾಗ Read more…

ಮತ ಎಣಿಕಾ ಕೇಂದ್ರಕ್ಕೆ ಹೋಗುವ ಅಭ್ಯರ್ಥಿಗೆ ಕೋವಿಡ್ ನೆಗೆಟಿವ್​ ರಿಪೋರ್ಟ್ ಕಡ್ಡಾಯ:‌ ಚುನಾವಣಾ ಆಯೋಗದ ಖಡಕ್‌ ಸೂಚನೆ

ಎರಡು ಡೋಸ್​ ಲಸಿಕೆಗಳನ್ನ ಪಡೆಯದ ಹಾಗೂ ಕೊರೊನಾ ನೆಗೆಟಿವ್​ ರಿಪೋರ್ಟ್ ಹೊಂದಿರದ ಅಭ್ಯರ್ಥಿಗಳಿಗೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಇಲ್ಲ ಎಂದು ಚುನಾವಣಾ ಆಯೋಗ ಕೇಳಿದೆ. ಚುನಾವಣಾ ಆಯೋಗ Read more…

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಇಲ್ಲಿ ಸಿಗುತ್ತೆ ಹಣ..!

ಜನರಲ್ಲಿ ಕೊರೊನಾ ಲಸಿಕೆ ಸ್ವೀಕಾರವನ್ನ ಉತ್ತೇಜಿಸುವ ಸಲುವಾಗಿ ಅಮೆರಿಕದ ರಾಜ್ಯವೊಂದು ಕೋವಿಡ್ ಲಸಿಕೆ ಹಾಕಿಕೊಂಡವರಿಗೆ ಬಹುಮಾನ ನೀಡುತ್ತಿದೆ. ವೆಸ್ಟ್​ ವರ್ಜಿನಿಯಾ ಎಂಬಲ್ಲಿ ಕೋವಿಡ್​ ಲಸಿಕೆ ಹಾಕಿಸಿಕೊಂಡ 16 ರಿಂದ Read more…

BIG NEWS: ಮೇ 1ರಿಂದ ಲಸಿಕೆ ಸಿಗುವುದು ಅನುಮಾನ – ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದೇನು….?

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಆದರೆ ಈ ನಡುವೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯ ಸರ್ಕಾರಗಳಿಗೆ Read more…

Good News: ಮೇ 1 ರಿಂದ ದೇಶದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಲಭ್ಯ

ಭಾರತಕ್ಕೆ ಮೊದಲ ಬ್ಯಾಚ್​ನ ಸ್ಪುಟ್ನಿಕ್​ ವಿ ಲಸಿಕೆಗಳು ಮೇ 1ರಂದು ತಲುಪಲಿವೆ ಎಂದು ರಷ್ಯಾ ನೇರ ಹೂಡಿಕೆ ಬಂಡವಾಳದ ಮುಖ್ಯಸ್ಥ ಕಿರಿಲ್​ ಡಿಮಿಟ್ರಿವ್​ ಹೇಳಿದ್ದಾರೆ. ಆದರೆ ಮೊದಲ ಬ್ಯಾಚ್​ನಲ್ಲಿ Read more…

ಕೊರೊನಾ ʼಲಸಿಕೆʼ ಹಾಕಿಸಿಕೊಳ್ಳಲು ಹೋಗುವ ಮುನ್ನ ನಿಮಗೆ ತಿಳಿದಿರಲಿ ಈ ಬಹುಮುಖ್ಯ ಮಾಹಿತಿ

ದೇಶದಲ್ಲಿ ಕೋವಿಡ್​ 19 ಸೋಂಕಿತರ ಸಂಖ್ಯೆ 1,73,06,647 ತಲುಪಿದ್ದು ಸಾವಿಗೀಡಾದವರ ಸಂಖ್ಯೆ 1,95,119 ಆಗಿದೆ. ಇಲ್ಲಿಯವರೆಗೆ 140.9 ಮಿಲಿಯನ್ ಡೋಸ್​ ಲಸಿಕೆಗಳನ್ನ ನೀಡಲಾಗಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆ Read more…

ಚರ್ಚೆ ಜಾಸ್ತಿಯಾಯ್ತು, ಮೊದಲು ಜನರಿಗೆ ಉಚಿತ ಲಸಿಕೆ ಕೊಡಿ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಖಡಕ್ ಮಾತು

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಉಚಿತ ಲಸಿಕೆ ನಿಡುವಂತೆ ಆಗ್ರಹಗಳು ಕೇಳಿಬಂದಿವೆ. ಇದೀಗ ಕಾಂಗ್ರೆಸ್ Read more…

ಸಿಎಂ ಪರಿಹಾರ ನಿಧಿಗೆ 2 ಲಕ್ಷ ರೂ. ದೇಣಿಗೆ ನೀಡಿ ಮಾನವೀಯತೆ ಮೆರೆದ ಬೀಡಿ ಕಾರ್ಮಿಕ..!

ಕೇರಳದ ಕಣ್ಣೂರು ಮೂಲದ ಬೀಡಿ ಕೆಲಸಗಾರರೊಬ್ಬರು ರಾಜ್ಯದಲ್ಲಿ ಯಾರಿಗೂ ಲಸಿಕೆಗೆ ಅಭಾವ ಉಂಟಾಗಬಾರದು ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 2 ಲಕ್ಷ ರೂಪಾಯಿ ದೇಣಿಗೆ ನೀಡುವ Read more…

ಮಹಿಳೆಯರು ತಮ್ಮ ʼಆ ದಿನʼಗಳಲ್ಲಿ ಲಸಿಕೆ ಪಡೆಯುವಂತಿಲ್ಲವೇ…? ಇಲ್ಲಿದೆ ವದಂತಿ ಹಿಂದಿನ ಅಸಲಿ ಸತ್ಯ

ನವದೆಹಲಿ: ಕೊರೊನಾ ಎರಡನೇ ಅಲೆ ಅಟ್ಟಹಾಸಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ Read more…

ʼಕೊರೊನಾʼ ಲಸಿಕೆ ಹಾಕಿಸಿಕೊಂಡವರಿಗೊಂದು ಖುಷಿ ಸುದ್ದಿ

ಕೆಲ ಕೋವಿಡ್​​ 19 ಲಸಿಕೆಗಳು ಕೊರೊನಾ ರೂಪಾಂತರಿ ವೈರಸ್​ ವಿರುದ್ಧ ಕಡಿಮೆ ಪರಿಣಾಮಕಾರಿತ್ವವನ್ನ ತೋರಿಸುತ್ತಿದೆ ಎಂದು ವರದಿ ಆಗಿದ್ದರೂ ಸಹ ಸೋಂಕಿತರಲ್ಲಿ ಕೊರೊನಾದ ಗಂಭೀರ ಲಕ್ಷಣಗಳನ್ನ ಕಡಿಮೆ ಮಾಡುವಲ್ಲಿ Read more…

BIG NEWS: ಉಚಿತ ಲಸಿಕೆ ನೀಡಲು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಮೇ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ Read more…

‌ʼಕೊರೊನಾʼ ಸೋಂಕಿತರು ಏನು ಮಾಡಬೇಕು…? ಏನು ಮಾಡಬಾರದು…? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿದ್ದು ಸೋಂಕಿನ ವಿರುದ್ಧ ಸಂಪೂರ್ಣ ವೈದ್ಯಕೀಯ ಲೋಕ ಹಗಲಿರುಳು ಶ್ರಮಿಸುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್​ ಕೊರತೆ ಉಂಟಾಗಿರೋದ್ರಿಂದ ರೋಗಿಗಳು ಪಡಬಾರದ ಕಷ್ಟ ಪಡ್ತಿದ್ದಾರೆ. ನಿಮಗೂ Read more…

ಕೊರೊನಾ ಲಸಿಕೆ ಪಡೆದವರು / ಪಡೆಯುವವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಇದರ ನಿಯಂತ್ರಣಕ್ಕಾಗಿ ಲಸಿಕೆ ಅಭಿಯಾನವೂ ಸಹ ಚುರುಕು ಪಡೆದುಕೊಂಡಿದೆ. ಈವರೆಗೆ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದು, ಮೇ 1ರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...