alex Certify ಕೊರೊನಾ ಲಸಿಕೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ ಆರ್ಭಟ: ಮರುಸೋಂಕಿತರ ಸಂಖ್ಯೆಯಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆ

ವಿಶ್ವಾದ್ಯಂತ ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಕೊರೊನಾ ವೈರಸ್​ ತಾಂಡವವಾಡುತ್ತಲೇ ಇದೆ. ಭಾರತ, ಅಮೆರಿಕ, ರಷ್ಯಾ ಹಾಗೂ ಬ್ರಿಟನ್​ ಸೇರಿದಂತೆ ಹೆಚ್ಚಿನ ರಾಷ್ಟ್ರಗಳಲ್ಲಿ ಕೊರೊನಾವನ್ನ ನಿಯಂತ್ರಣ ಮಾಡಲೇಬೇಕು Read more…

ʼಕೊರೊನಾ ಲಸಿಕೆʼ ಸ್ವೀಕರಿಸಿದ ಬಳಿಕ ಮಾಡಲೇಬೇಡಿ ಈ ತಪ್ಪು….!

ದೇಶದಲ್ಲಿ ಈಗಂತೂ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. 6 ಕೋಟಿಗೂ ಅಧಿಕ ಮಂದಿ ಈಗಾಗಲೇ ಕೊರೊನಾ ಲಸಿಕೆಯನ್ನ ಪಡೆದಿದ್ದಾರೆ. ಇಲ್ಲಿಯವರೆಗೆ ಕೊರೊನಾ ಲಸಿಕೆಯಿಂದಾಗಿ ಸಾವು ನೋವು ಉಂಟಾದ Read more…

ಕೊರೊನಾ ಲಸಿಕೆಯ ಎರಡೂ ಡೋಸ್​ ಪಡೆದ 15 ಮಂದಿಗೆ ಕೋವಿಡ್​ ಪಾಸಿಟಿವ್​….!

ಕೊರೊನಾ ಲಸಿಕೆ ಪಡೆದ ಬಳಿಕವೂ ಸೋಂಕಿಗೆ ಒಳಗಾದ ಕನಿಷ್ಟ 15 ಪ್ರಕರಣಗಳು ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಲಸಿಕೆಯ ಎರಡೂ ಡೋಸ್​ ಪಡೆದ ಬಳಿಕವು ಕೆಲ ಮಂದಿ ಸೋಂಕಿಗೆ Read more…

ದೇಶದಲ್ಲಿ ಮತ್ತೆ ಡೆಡ್ಲಿ ವೈರಸ್​ ಸ್ಫೋಟ: ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 89,129 ಹೊಸ ಕೇಸ್​ಗಳು ವರದಿ

ಸೆಪ್ಟೆಂಬರ್​ ತಿಂಗಳ ಬಳಿಕ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಇದೇ ಮೊದಲ ಬಾರಿಗೆ ಬರೋಬ್ಬರಿ 89,129 ಹೊಸ ಕೊರೊನಾ ಕೇಸ್​ಗಳು ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ Read more…

ಸಚಿವ ಬಿ.ಸಿ. ಪಾಟೀಲ್ ಮನೆಗೆ ಹೋಗಿ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಸಸ್ಪೆಂಡ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮನೆಗೆ ಹೋಗಿ ಕೋವಿಡ್ ಲಸಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ Read more…

Big News: ಸರ್ಕಾರಿ ‘ರಜಾ’ ದಿನಗಳಲ್ಲೂ ಸಿಗಲಿದೆ ಕೊರೊನಾ ಲಸಿಕೆ

ದೇಶದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಈ ತಿಂಗಳು ಲಸಿಕೆಯನ್ನ ರಜಾ ದಿನಗಳಲ್ಲೂ ನೀಡಬೇಕು ಎಂದು ಕೇಂದ್ರ ಸರ್ಕಾರ ಹೊಸ ಪ್ರಕಟಣೆ Read more…

ದೇಶದಲ್ಲಿ ನಿಲ್ಲದ ಕೊರೊನಾ ಆರ್ಭಟ: 24 ಗಂಟೆಗಳಲ್ಲಿ 70 ಸಾವಿರಕ್ಕೂ ಅಧಿಕ ಕೋವಿಡ್​ ಕೇಸ್​​

ದೇಶದಲ್ಲಿ ಬುಧವಾರ 70 ಸಾವಿರ ಹೊಸ ಕೊರೊನಾ ಕೇಸ್​ಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 72,330 ಹೊಸ ಕೊರೊನಾ Read more…

BIG BREAKING: ರಾಜ್ಯದಲ್ಲಿ ಕೊರೊನಾ ಆರ್ಭಟ – ‘ವರ್ಕ್​ ಫ್ರಂ ಹೋಂ’ ಅವಧಿ ಮತ್ತೆ ವಿಸ್ತರಣೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಂತೂ ಕೊರೊನಾ ಕೇಸ್​ಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಬಹುತೇಕ ಐಟಿ ಕಂಪನಿಗಳು ವರ್ಕ್​ ಫ್ರಂ ಹೋಂ Read more…

ಏ.1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ: ನೋಂದಣಿ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ವಿರುದ್ಧ ದೇಶದಲ್ಲಿ ಲಸಿಕೆಯ ಹೋರಾಟ ಶುರುವಾಗಿ ತಿಂಗಳುಗಳೇ ಕಳೆದಿದೆ. ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಸಿಗಲಿದೆ. ಕೊರೊನಾ ಲಸಿಕೆಯನ್ನ ಪಡೆಯಲು ಅರ್ಹರಿರುವ Read more…

‘ಕೊರೊನಾ’ ಲಸಿಕೆ ಪಡೆದ ಬಳಿಕ ಹೀಗಿರಲಿ ನಿಮ್ಮ ಜೀವನ ಶೈಲಿ

ದೇಶದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ನಡೆಯುತ್ತಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇತ್ತ ಕೊರೊನಾ ಲಸಿಕೆ ನೀಡುವ ಕಾರ್ಯವೂ ಭರದಿಂದ ಸಾಗಿದೆ. ಕೆಲವೊಂದು ಕಡೆಗಳಲ್ಲಂತೂ ಕೊರೊನಾ ಲಸಿಕೆ Read more…

ಈ ವರ್ಷದ ಸೆಪ್ಟೆಂಬರ್​ನಲ್ಲಿ ದೇಶದಲ್ಲಿ ಮತ್ತೊಂದು ಕೊರೊನಾ ಲಸಿಕೆ..? ಶುರುವಾಯ್ತು ಪ್ರಾಯೋಗಿಕ ಪರೀಕ್ಷೆ

ಸೀರಂ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾದ ಸಿಇಒ ಭಾರತದಲ್ಲಿ ಮತ್ತೊಂದು ಕೋವಿಡ್​ ಲಸಿಕೆ ಕೊವೊವ್ಯಾಕ್ಸ್​ನ ಪ್ರಾಯೋಗಿಕ ಪರೀಕ್ಷೆ ಆರಂಭಿಸಿರೋದಾಗಿ ಹೇಳಿದ್ದಾರೆ. ಅಲ್ಲದೇ ಲಸಿಕೆಯನ್ನ ಸೆಪ್ಟೆಂಬರ್​ ತಿಂಗಳಲ್ಲಿ ಲಾಂಚ್​ ಮಾಡುವ ಬಗ್ಗೆ Read more…

ಕೊರೊನಾ ಲಸಿಕೆ ಪಡೆದು ಧನ್ಯವಾದ ಹೇಳಿದ ʼಮುನ್ನಾ‌ಭಾಯ್ʼ

ದೇಶದಲ್ಲಿ ಕೊರೊನಾ ವೈರಸ್​ ವಿರುದ್ಧ ಕೊರೊನಾ ಲಸಿಕೆಯ ಅಭಿಯಾನ ಬಹಳ ಚುರುಕುನಿಂದ ಸಾಗುತ್ತಿದೆ. ನಿನ್ನೆಯಷ್ಟೇ ಕೇಂದ್ರ ಸರ್ಕಾರ 45 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್​ 1ರಿಂದ ಲಸಿಕೆಯನ್ನ ಹಾಕಿಸಿಕೊಳ್ಳಿ Read more…

BIG BREAKING: 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಫಿಕ್ಸ್

ದೇಶದಲ್ಲಿ ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ನಿರ್ಧರಿಸಿದೆ. ಕೇಂದ್ರ ಕ್ಯಾಬಿನೆಟ್​ ಸಭೆಯಲ್ಲಿ Read more…

ಬಿಸಿಸಿಐ ಬಳಿ ಕೊರೊನಾ ಲಸಿಕೆಗೆ ಬೇಡಿಕೆ ಇಟ್ಟ ಡೆಲ್ಲಿ ಕ್ಯಾಪಿಟಲ್ಸ್..!

ಇಂಡಿಯನ್​ ಪ್ರೀಮಿಯರ್​ ಲೀಗ್​ ಫ್ರಾಂಚೈಸಿಗಳಲ್ಲಿ ಒಂದಾದ ದೆಹಲಿ ಕ್ಯಾಪಿಟಲ್ಸ್​ ಬಿಸಿಸಿಐ ಬಳಿ ಆಟಗಾರರಿಗೆ ಕೊರೊನಾ ಲಸಿಕೆ ಪೂರೈಸುವಂತೆ ಹೇಳಿದೆ. ಏಪ್ರಿಲ್​ 9ರಿಂದ ಆರಂಭವಾಗಲಿರುವ ಐಪಿಎಲ್​ ಟೂರ್ನಿಗೂ ಮುನ್ನ ಆಟಗಾರರಿಗೆ Read more…

ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಕ್ರಿಸ್​ ಗೇಲ್ ಕಾರಣವೇನು ಗೊತ್ತಾ…..?

ವೆಸ್ಟ್​ ಇಂಡೀಸ್​ ಖ್ಯಾತ ಕ್ರಿಕೆಟಿಗ ಕ್ರಿಸ್​ ಗೇಲ್​​ ಜಮೈಕಾಗೆ ಕೊರೊನಾ ಲಸಿಕೆ ಕಳುಹಿಸಿಕೊಟ್ಟ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ. 50000 ಕೊರೊನಾ ಲಸಿಕೆಗಳನ್ನ ಕೆರಿಬಿಯನ್​ ರಾಷ್ಟ್ರಕ್ಕೆ ಕಳುಹಿಸಿಕೊಟ್ಟಿದ್ದಕ್ಕೆ ಧನ್ಯವಾದ Read more…

BIG NEWS: ಆಸ್ಟ್ರಾಜೆನಿಕಾ ಲಸಿಕೆ ಕುರಿತ ಗೊಂದಲಗಳಿಗೆ ತೆರೆ ಎಳೆದ ವಿಶ್ವ ಆರೋಗ್ಯ ಸಂಸ್ಥೆ

ವಿಶ್ವ ಆರೋಗ್ಯ ಸಂಸ್ಥೆ  ಆಸ್ಟ್ರಾಜೆನೆಕಾ ಲಸಿಕೆಯ ಬಳಕೆಯನ್ನ ಮುಂದುವರಿಸಬಹುದು ಎಂದು ಖಚಿತ ಮಾಹಿತಿ ನೀಡಿದೆ. ಆಸ್ಟ್ರಾಜೆನಿಕಾ ಲಸಿಕೆಯನ್ನ ಬಳಕೆ ಮಾಡಿದ ಕೆಲ ದೇಶಗಳು ಲಸಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ Read more…

ಕೊರೊನಾ ಲಸಿಕೆ ಸ್ವೀಕರಿಸಿದ 101 ವರ್ಷದ ವೃದ್ಧ

ಸ್ಪ್ಯಾನಿಶ್​ ಫ್ಲೂ ಮಹಾಮಾರಿ ಕೊನೆಗೊಂಡ ಒಂದು ವರ್ಷದ ಬಳಿಕ ಜನಿಸಿದ್ದ ಬ್ರಿಜ್​ ಪ್ರಕಾಶ್​ ಗುಪ್ತಾ ಎಂಬವರು ಬುಧವಾದ ದೆಹಲಿಯಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್​ನ್ನು ಸ್ವೀಕರಿಸಿದ್ದಾರೆ ಎಂದು ಅವರ Read more…

ಗಡಿಯೊಳಗೆ ಪ್ರವೇಶಿಸಲಿಚ್ಚಿಸುವವರಿಗೆ ವಿಚಿತ್ರ ಷರತ್ತು ವಿಧಿಸಿದ ಚೀನಾ….!

ಕೊರೊನಾ ಸಾಂಕ್ರಾಮಿಕ ಭಯದ ಹಿನ್ನೆಲೆ ಅನೇಕ ರಾಷ್ಟ್ರಗಳು ತಮ್ಮ ಗಡಿಗಳನ್ನ ಬಂದ್​ ಮಾಡಿದೆ. ಇನ್ನು ಕೆಲವೆಡೆ ಕೊರೊನಾ ಲಸಿಕೆ ಹಾಕಿಸಿಕೊಂಡಿವರಿಗೆ ಗಡಿಯಲ್ಲಿ ಪ್ರವೇಶ ನೀಡಲಾಗ್ತಿದೆ. ಅದರಂತೆ ಚೀನಾ ಕೂಡ Read more…

ಜಡ್ಜ್​ ಹಾಗೂ ವಕೀಲರಿಗೆ ಆದ್ಯತೆಯ ಆಧಾರದ ಮೇಲೆ ಲಸಿಕೆ ನೀಡಲು ಕೇಂದ್ರದ ವಿರೋಧ

ನ್ಯಾಯಾಧೀಶರು, ವಕೀಲರು ಹಾಗೂ ಕೋರ್ಟ್​ನ ಇತರೆ ಸಿಬ್ಬಂದಿಯನ್ನ ಕೊರೊನಾ ಲಸಿಕೆಯ ಆದ್ಯತೆಯ ಪಟ್ಟಿಗೆ ಸಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. 45 Read more…

ಕೊರೊನಾ ಲಸಿಕೆ ಸ್ವೀಕರಿಸಿದ 107 ವರ್ಷದ ಹಿರಿಯ ನಾಗರಿಕ….!

ಭಾರತೀಯ ಸಂವಿಧಾನ ರಚನಾ ಸಮಿತಿಯ ಭಾಗವಾಗಿದ್ದ 107 ವರ್ಷದ ಕೇವಲ್​ ಕೃಷ್ಣ ಸೋಮವಾರ ಕೊರೊನಾ ಲಸಿಕೆಯ ಮೊದಲ ಡೋಸ್​ನ್ನು ಸ್ವೀಕರಿಸಿದ್ರು. ಈ ಮೂಲಕ ದೇಶದಲ್ಲಿ ಕೊರೊನಾ ಲಸಿಕೆಯ ಹಾಕಿಸಿಕೊಂಡ Read more…

ವರ್ಷಾಂತ್ಯದಲ್ಲಿ ಬರಲಿದೆ ಸುಧಾರಿತ ಕೊರೊನಾ ಲಸಿಕೆ: WHO ಮಾಹಿತಿ

ವರ್ಷಾಂತ್ಯದೊಳಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಹೊಸ ಕೊರೊನಾ ಲಸಿಕೆಗಳು ಬಳಕೆಗೆ ಬರಲಿದ್ದು ಇವಕ್ಕೆ ಸೂಜಿಗಳಾಗಲಿ ಹಾಗೂ ಇವುಗಳನ್ನ ಸಂಗ್ರಹಿಸಲು ಕೋಲ್ಡ್​ ಸ್ಟೋರೇಜ್​ಗಳ ಅವಶ್ಯಕತೆಯಾಗಲಿ ಇರೋದಿಲ್ಲ ಎಂದು ವಿಶ್ವ Read more…

‘ಡಂಗುರ’ ಬಾರಿಸಿ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದ ಜಾನಪದ ಕಲಾವಿದ

ದೇಶದಾದ್ಯಂತ ಮೂರನೇ ಹಂತದ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಕಾಯಿಲೆಗೊಳಗಾದವರಿಗೆ ಲಸಿಕೆ ನೀಡಲಾಗುತ್ತಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಲಸಿಕೆ ಪಡೆದುಕೊಳ್ಳುವ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಪ್ರಧಾನಮಂತ್ರಿ ಸ್ವಾಸ್ಥ್ಯಸುರಕ್ಷಾ ಯೋಜನಾ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಕೋವಿಡ್ ಲಸಿಕೆ Read more…

Shocking: ಲಸಿಕೆಯ ಎರಡು ಡೋಸ್ ಪಡೆದ ಬಳಿಕವೂ ಕೊರೊನಾ ಸೋಂಕಿಗೊಳಗಾದ ಜಿಲ್ಲಾಧಿಕಾರಿ

ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲಾಧಿಕಾರಿ ಸೋಂಕಿಗೆ ಒಳಗಾದ ಘಟನೆ ಛತ್ತೀಸ್ಘಡದ ರಾಯ್ಪುರದಲ್ಲಿ ನಡೆದಿದೆ. ಈ ಘಟನೆ ಬಳಿಕ ಕೊರೊನಾ ಲಸಿಕೆಯ ಸಾಮರ್ಥ್ಯದ ಮೇಲೆ Read more…

ಕೆನಡಾದಲ್ಲಿ ರಾರಾಜಿಸಿದ ಪ್ರಧಾನಿ ಮೋದಿ ಕಟೌಟ್: ಕಾರಣ ಇಲ್ಲಿದೆ ನೋಡಿ

  ಕೊರೊನಾ ವೈರಸ್​ ಸಂಕಷ್ಟದ ಈ ಸಮಯದಲ್ಲಿ ಭಾರತ ವಿಶ್ವದ ಅನೇಕ ರಾಷ್ಟ್ರಗಳಿಗೆ ಉಡುಗೊರೆಯ ರೂಪದಲ್ಲಿ ಲಸಿಕೆಗಳನ್ನ ನೀಡುವ ಮೂಲಕ ಸಹಾಯ ಹಸ್ತ ಚಾಚಿದೆ. ಹೀಗಾಗಿ ವಿಶ್ವಾದ್ಯಂತ ಭಾರತದ Read more…

ಕೊರೊನಾ ಲಸಿಕೆಗಾಗಿ ನಯಾಪೈಸೆ ಖರ್ಚು ಮಾಡಲ್ವಂತೆ ಪಾಕ್….!

ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಕೊರೊನಾ ವೈರಸ್​​ನ ಬಗ್ಗೆ ಜಾಸ್ತಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಕೊರೊನಾ ಸಂಕಷ್ಟದಿಂದ ಪಾರು ಮಾಡೋದನ್ನ ದೇವರಿಗೆ ಕೈಗೆ ಬಿಟ್ಟಿರುವ ಅವರು ಕೊರೊನಾ ಲಸಿಕೆ ಖರೀದಿ Read more…

ʼಕೊರೊನಾʼ ಲಸಿಕೆ ಪ್ರಮಾಣ ಪತ್ರದಿಂದ ಪ್ರಧಾನಿ ಫೋಟೋ ತೆಗೆಯಲು ಆಗ್ರಹಿಸಿ ದಾಖಲಾಯ್ತು ದೂರು

ಕೇರಳದಲ್ಲಿ ಕೊರೊನಾ ಲಸಿಕೆ ಸ್ವೀಕರಿಸಿದ ಬಳಿಕ ನೀಡಲಾಗುವ ಪ್ರಮಾಣ ಪತ್ರದಲ್ಲಿರುವ ಪ್ರಧಾನಿ ಮೋದಿ ಫೋಟೋವನ್ನ ತೆಗೆದು ಹಾಕಬೇಕು ಎಂದು ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಡೆಮಾಕ್ರಟಿಕ್​ ಯೂತ್​ ಫೆಡರೇಷನ್​ ಆಫ್​ Read more…

‘ಕೊರೊನಾ’ ಲಸಿಕೆ ಅಭಿಯಾನ ಕುರಿತಂತೆ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ದೇಶದಾದ್ಯಂತ ಮೂರನೇ ಹಂತದ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡಲಾಗುತ್ತಿದೆ. ಈ ಮೊದಲು ಸರ್ಕಾರಿ ಆಸ್ಪತ್ರೆ Read more…

ಕೊರೊನಾ ಲಸಿಕೆ 2ನೇ ಡೋಸ್​ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆರೋಗ್ಯ ಸಿಬ್ಬಂದಿ ಸಾವು…!

ಕೊರೊನಾ ಲಸಿಕೆಯ ಎರಡನೇ ಡೋಸ್​ ಸ್ವೀಕರಿಸಿದ ಬಳಿಕ 45 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ವ್ಯಕ್ತಿಯ ಸಾವಿಗೆ ಕಾರಣ ಇನ್ನೂ ನಿಗೂಢವಾಗಿದೆ ಅಂತಾ ವೈದ್ಯರು ಹೇಳ್ತಿದ್ದಾರೆ. Read more…

ಸಾರ್ವಜನಿಕರಿಗೆ ಮುಖ್ಯ ಮಾಹಿತಿ: ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ‘ಕೊರೊನಾ’ ಲಸಿಕೆ ಲಭ್ಯ

ದೇಶದಾದ್ಯಂತ ಈಗ ಕೊರೊನಾ ಲಸಿಕೆ ಮೂರನೇ ಹಂತದ ಅಭಿಯಾನ ನಡೆಯುತ್ತಿದೆ. ಸೋಮವಾರದಿಂದ ಆರಂಭವಾಗಿರುವ ಈ ಅಭಿಯಾನದಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ತೀವ್ರತರವಾದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...