alex Certify ಕೊರೊನಾ ವೈರಸ್ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಹೋಟೆಲ್​ ಸಿಬ್ಬಂದಿ ಮೇಲೆ ಪೊಲೀಸ್​ ಕಾನ್​ಸ್ಟೇಬಲ್​ ದರ್ಪ: ವಿಡಿಯೋ ವೈರಲ್​

ಕೊರೊನಾ ವೈರಸ್​ ಹರಡುವಿಕೆಯನ್ನ ನಿಯಂತ್ರಣ ಮಾಡಬೇಕು ಅಂತಾ ದೇಶದ ವಿವಿಧ ರಾಜ್ಯಗಳು ಸೂಕ್ತ ಕ್ರಮವನ್ನ ಕೈಗೊಂಡಿವೆ. ಅನೇಕ ರಾಜ್ಯಗಳಲ್ಲಿ ನೈಟ್​ ಕರ್ಫ್ಯೂ ಆದೇಶ ಜಾರಿಯಲ್ಲಿದೆ. ಸರ್ಕಾರದ ಆದೇಶವನ್ನ ಉಲ್ಲಂಘಿಸಿದ್ರೆ Read more…

BIG NEWS: ಒಂದೇ ದಿನದಲ್ಲಿ 1,61,736 ಜನರಿಗೆ ಕೋವಿಡ್ ಪಾಸಿಟಿವ್; 879 ಜನರು ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,61,736 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ. Read more…

ಮರೆಯಾಯ್ತಾ ಮಾನವೀಯತೆ..? ಪಂಚಾಯತ್​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ತಳ್ಳುಗಾಡಿ ಮೇಲೆ ತಾಯಿ ಶವ ಸಾಗಿಸಿದ ಪುತ್ರ

ಕೊರೊನಾ ಸೋಂಕಿಗೆ ಒಮ್ಮೆ ಒಳಗಾದ್ವಿ ಅಂದರೆ ಸಾಕು ಕುಟುಂಬಸ್ಥರಿಂದ ದೂರಾಗಬೇಕಾಗುತ್ತೆ. ಹೇಗೋ ಹೋರಾಟ ಮಾಡಿ ಕೊರೊನಾದಿಂದ ಗೆದ್ದು ಬಂದರೆ ಅಡ್ಡಿಲ್ಲ. ಆದರೆ ಒಂದು ವೇಳೆ ಕೊರೊನಾದಿಂದ ಪ್ರಾಣವೇ ಹೋಯ್ತು Read more…

ಕೊರೊನಾದಿಂದ ಗುಣಮುಖರಾದ ಅಕ್ಷಯ್​ ಕುಮಾರ್​ ಮನೆಗೆ ವಾಪಸ್

ಕೊರೊನಾ ವೈರಸ್​ ಸೋಂಕಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್​ ನಟ ಅಕ್ಷಯ್​ ಕುಮಾರ್ ಇದೀಗ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಅಕ್ಷಯ್​ ಕುಮಾರ್​ ಪತ್ನಿ ಹಾಗೂ ಲೇಖಕಿ ಟ್ವಿಂಕಲ್​ ಖನ್ನಾ ಇನ್​ಸ್ಟಾಗ್ರಾಂ Read more…

ಏಪ್ರಿಲ್‌ 30 ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಉ. ಪ್ರದೇಶ ಸರ್ಕಾರ

ಕೊರೊನಾ ವೈರಸ್​ ಸೋಂಕು ಉಲ್ಬಣ ಹಿನ್ನೆಲೆ ಏಪ್ರಿಲ್​​ 30ನೇ ತಾರೀಖಿನವರೆಗೂ ರಾಜ್ಯದಲ್ಲಿ 1 ರಿಂದ 12ನೇ ತರಗತಿಗಳು ಬಂದ್​ ಇರಲಿವೆ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ನೀಡಿದೆ. Read more…

ಮನೆಮನೆಗೆ ಹಾಲು ಸರಬರಾಜು ಮಾಡುತ್ತೆ ಈ ರೊಬೋಟ್

ಈಗಿನ ಕಾಲ ಎಷ್ಟು ಮುಂದುವರಿದಿದೆ ಅಂದರೆ ಮನೆಯಲ್ಲಿ ಕೂತುಕೊಂಡೇ ಆಹಾರ ಪದಾರ್ಥ, ಬಟ್ಟೆ, ದಿನಸಿ ವಸ್ತುಗಳು, ಔಷಧಿಗಳನ್ನೆಲ್ಲಾ ಆರ್ಡರ್​ ಮಾಡಿಬಿಡಬಹುದು. ಹೋಮ್​ ಡೆಲಿವರಿ ಇಲ್ಲದೇ ಬದುಕೋದು ಹೇಗೆ ಎಂಬಷ್ಟರ Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: ಬಳಸಿದ ʼಮಾಸ್ಕ್ʼ​​ಗಳಿಂದ ತಯಾರಾಗುತ್ತಿತ್ತು ಹಾಸಿಗೆ

ಹಾಸಿಗೆಗಳನ್ನ ಹತ್ತಿಯಿಂದ ತಯಾರು ಮಾಡ್ತಾರೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಅಂಗಡಿಯಿಂದ ಹಾಸಿಗೆಯನ್ನ ತಂದಮೇಲೆ ಒಳಗೆ ಏನಿದೆ ಅಂತಾ ಪರಿಶೀಲನೆ ಮಾಡೋ ಗೋಜಿಗೆ ಯಾರ್​ ತಾನೇ ಹೋಗ್ತಾರೆ. ಆದರೆ Read more…

BIG BREAKING: ʼಕೊರೊನಾ ಸೋಂಕುʼ ಹೆಚ್ಚಳದ ಬಗ್ಗೆ ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಏಮ್ಸ್ ನಿರ್ದೇಶಕ

ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿದೆ. ಸಾಕಷ್ಟು ಮುಂಜಾಗ್ರತಾ ಕ್ರಮ ಹಾಗೂ ಲಸಿಕೆ ಅಭಿಯಾನಗಳ ಬಳಿಕವೂ ದೇಶದಲ್ಲಿ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬರ್ತಿಲ್ಲ . ದೇಶದಲ್ಲಿ ಅದರಲ್ಲೂ ರಾಜಧಾನಿ Read more…

ಇದೀಗ ಕೇರಳ ಪೊಲೀಸರಿಂದಲೂ ʼಬೋನಿ ಎಂʼ ಹಾಡು ಬಳಕೆ

ಕೇರಳದ ವೈದ್ಯಕೀಯ ವಿದ್ಯಾರ್ಥಿಗಳು ರಸ್​ಪುಟಿನ್​​ ಹಾಡಿಗೆ ನೃತ್ಯ ಮಾಡಿದ ಬಳಿಕ ರಾತ್ರೋರಾತ್ರಿ ಫೇಮಸ್​ ಆಗಿದ್ದರು. ಇದಾದ ಬಳಿಕ ಈ ಸಾಂಗ್​ಗೆ ಸಾಕಷ್ಟು ಮಂದಿ ಹೆಜ್ಜೆ ಹಾಕಿದ್ದು 70ರ ದಶಕದ Read more…

ಬದುಕಿದ್ದವನನ್ನು ʼಮೃತʼನೆಂದು ಘೋಷಿಸಿದ ಆಸ್ಪತ್ರೆ ಸಿಬ್ಬಂದಿ…! ಅಂತ್ಯಸಂಸ್ಕಾರದ ವೇಳೆ ಬಹಿರಂಗವಾಯ್ತು ಎಡವಟ್ಟು

ಮೆದುಳಿನ ರಕ್ತಸ್ರಾವದಿಂದ ಪಾಟ್ನಾದ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವಿಗೀಡಾಗಿದ್ದಾನೆ ಎಂದು ವೈದ್ಯರು ಘೋಷಿಸಿದ್ದರು. ಅಲ್ಲದೇ ಕುಟುಂಬಸ್ಥರಿಗೆ ಮರಣ ಪ್ರಮಾಣ ಪತ್ರವನ್ನೂ ನೀಡಿದ್ದರು. ಏಪ್ರಿಲ್​ 3ರಂದು ಆಸ್ಪತ್ರೆಗೆ Read more…

ʼಸುಪ್ರೀಂʼ ಸಿಬ್ಬಂದಿಗೆ ಕೊರೊನಾ ಸೋಂಕು: ಮನೆಯಿಂದಲೇ ಕಲಾಪ ನಡೆಸಲು ನ್ಯಾಯಾಧೀಶರ​​ ನಿರ್ಧಾರ

ದೇಶದಲ್ಲಿ ಕೊರೊನಾ ಎರಡನೇ ಅಲೆ ಗಂಭೀರ ಪರಿಣಾಮ ಬೀರಿದ್ದು, ಇದರ ಹೊಡೆತ ಸುಪ್ರೀಂ ಕೋರ್ಟ್​ಗೂ ತಟ್ಟಿದೆ. ಸರ್ವೋಚ್ಛ ನ್ಯಾಯಾಲಯದ 50 ಪ್ರತಿಶತ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋರ್ಟ್​ನ Read more…

Big Breaking: ಒಂದೇ ದಿನ 904 ಬಲಿ – 1,68,912 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,68,912 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,35,27,717ಕ್ಕೆ ಏರಿಕೆಯಾಗಿದೆ. Read more…

BIG NEWS: ಒಂದೇ ದಿನದಲ್ಲಿ 1,52,879 ಜನರಲ್ಲಿ ಕೊರೊನಾ ದೃಢ – 839 ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,52,879 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,33,58,805ಕ್ಕೆ ಏರಿಕೆಯಾಗಿದೆ. Read more…

ಜನರಲ್ಲಿ ಕೊರೊನಾ ಜಾಗೃತಿ ಮೂಡಿಸೋಕೆ ಮತ್ತೆ ಬಂದಿದ್ದಾನೆ ಯಮರಾಜ..!

ದೇಶದಲ್ಲಿ ಕೊರೊನಾ ಎರಡನೇ ಅಲೆ ಬೀಸಿದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ಕೊರೊನಾ ಭಯ ಜಾಸ್ತಿ ಆಗ್ತಾ ಇದ್ದರೂ ಸಹ ಜನತೆ ಮಾತ್ರ ಕಾಳಜಿ Read more…

ʼಕೊರೊನಾʼ ಓಡಿಸಲು ವಿಮಾನ ನಿಲ್ದಾಣದಲ್ಲಿ ಪೂಜೆ ನೆರವೇರಿಸಿದ ಸಚಿವೆ…!

ಮಧ್ಯ ಪ್ರದೇಶದಲ್ಲೂ ಕೊರೊನಾ ವೈರಸ್​ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೋವಿಡ್ ಸೋಂಕಿನ ವಿರುದ್ಧ ಈಗಾಗಲೇ ದೇಶಾದ್ಯಂತ ಲಸಿಕೆಯ ಹೋರಾಟ ನಡೆಯುತ್ತಿದೆ. ಈ ನಡುವೆ ಮಧ್ಯ ಪ್ರದೇಶದ ಪ್ರವಾಸೋದ್ಯಮ Read more…

CBSE 10 -12 ತರಗತಿ ಪರೀಕ್ಷೆಗಳ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ಪ್ರಕರಣ ಗಣನೀಯವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆ ಸಿಬಿಎಸ್​​ಇ 10 ಹಾಗೂ 12ನೇ ತರಗತಿ ಪರೀಕ್ಷೆಯನ್ನ ರದ್ದು ಮಾಡುವಂತೆ ಬೇಡಿಕೆಗಳು ಕೇಳಿಬರ್ತಿದೆ. ಪರೀಕ್ಷೆಯನ್ನ ರದ್ದು ಮಾಡುವಂತೆ ಕೋರಿ ಸೆಂಟ್ರಲ್​ Read more…

BIG NEWS: ಒಂದೇ ದಿನದಲ್ಲಿ 1 ಲಕ್ಷ 45 ಸಾವಿರಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ – ದೇಶದಲ್ಲಿವೆ ಒಟ್ಟು10,46,631 ಸಕ್ರಿಯ ಪ್ರಕರಣ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,45,384 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,32,05,926ಕ್ಕೆ ಏರಿಕೆಯಾಗಿದೆ. Read more…

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಪ್ರಧಾನಿಗೆ ದಂಡ ವಿಧಿಸಿದ ಪೊಲೀಸರು..!

ಕೊರೊನಾ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಹಿನ್ನೆಲೆ ನಾರ್ವೆ ದೇಶದ ಪೊಲೀಸರು ಸ್ವತಃ ಅಲ್ಲಿನ ಪ್ರಧಾನಿ ಎರ್ನಾ ಸೋಲ್​ಬರ್ಗ್​ಗೆ ದಂಡವನ್ನ ವಿಧಿಸಿದ್ದಾರೆ. ಹುಟ್ಟು ಹಬ್ಬದ ಸಂಭ್ರಮಾಚರಣೆ ನಿಮಿತ್ತ ಮನೆಯಲ್ಲೇ ಸಣ್ಣ ಔತಣಕೂಟ Read more…

ಕೋವಿಡ್​ ರೋಗಿಗಳ ಮಾನಸಿಕ ಖಿನ್ನತೆಗೆ ಪರಿಹಾರ ಕಂಡುಹಿಡಿದ ನರ್ಸ್​..!

ಕೋವಿಡ್​ 19 ಸೋಂಕು ದೃಢಪಟ್ಟ ಬಳಿಕ ಅನಿವಾರ್ಯವಾಗಿ ಐಸೋಲೇಟ್​ ಆಗಬೇಕಾಗುತ್ತೆ. ಈ ಸಮಯದಲ್ಲಿ ಕುಟುಂಬಸ್ಥರು ತುಂಬಾನೇ ನೆನಪಾಗ್ತಾರೆ. ಇದರಿಂದ ಮಾನಸಿಕ ಖಿನ್ನತೆ ಉಂಟಾಗಬಹುದು. ಕೊರೊನಾ ಉಂಟಾದ ರೋಗಿಗೆ ವೈದ್ಯರು Read more…

BIG NEWS: ದೇಶದಲ್ಲಿಂದು ಕೊರೊನಾ ಸ್ಪೋಟ – 1,31,968 ಮಂದಿ ಸೋಂಕಿತರು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,31,968 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,30,60,542ಕ್ಕೆ ಏರಿಕೆಯಾಗಿದೆ. Read more…

ಕೊರೊನಾ ಎರಡನೇ ಅಲೆ: ಜ್ವರ ಬಾರದೇ ಇದ್ದರೂ ಸಹ ದೇಹದಲ್ಲಾಗುವ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಶೀತ, ಕಫ, ಜ್ವರ, ವಾಸನೆ ಗ್ರಹಿಕೆ ಕಳೆದುಕೊಳ್ಳುವುದು, ರುಚಿ ಗ್ರಹಿಸಲು ಆಗದೇ ಇರೋದು ಇವೆಲ್ಲ ಕೊರೊನಾ ಸೋಂಕಿನ ಸಾಮಾನ್ಯ ಲಕ್ಷಣಗಳು ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಇದೀಗ ಎಲ್ಲೆಡೆ Read more…

ಮೊದಲ ಲಾಕ್​ಡೌನ್​ ಸಂದರ್ಭದಲ್ಲಿ ದೇಶದ ಜನತೆ ಅತಿ ಹೆಚ್ಚು ಹಣ ವ್ಯಯಿಸಿದ್ದೆಲ್ಲಿ ಗೊತ್ತಾ….?

ವರ್ಷಗಳೇ ಉರುಳಿದ್ರೂ ಸಹ ಕೊರೊನಾ ವೈರಸ್​ ಸೋಂಕು ಕಡಿಮೆಯಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ದೇಶದಲ್ಲಿ ಇನ್ನೇನು ಕೊರೊನಾ ಸೋಂಕು ಕಡಿಮೆ ಆಗೇ ಹೋಯ್ತು ಅನ್ನೋ ಅಷ್ಟರಲ್ಲೇ ಇದೀಗ ಮತ್ತೆ Read more…

Shocking: ದೇಶದ 10 ರಾಜ್ಯಗಳಲ್ಲಿ ಕೊರೊನಾ ಲಸಿಕೆಗಳ ಅಭಾವ..!

ದೇಶದಲ್ಲಿ ಕೊರೊನಾ ಕೇಸ್​ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರೋ ಬೆನ್ನಲ್ಲೇ ದೇಶದ 10 ರಾಜ್ಯಗಳು ಕೋವಿಡ್​ ಲಸಿಕೆಯ ಅಭಾವವವನ್ನ ಎದುರಿಸುತ್ತಿವೆ. ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಬುಧವಾರ ವ್ಯಾಕ್ಸಿನೇಷನ್​ Read more…

ಕೊರೊನಾ ಲಸಿಕೆ ಲಭ್ಯತೆ ಕುರಿತು ʼಮಹಾʼ ಆರೋಗ್ಯ ಸಚಿವರಿಂದ ಶಾಕಿಂಗ್‌ ಸಂಗತಿ ಬಹಿರಂಗ

ಮಹಾರಾಷ್ಟ್ರಕ್ಕೆ ಕೊರೊನಾ ವೈರಸ್​​ ಗಂಭೀರ ಹೊಡೆತವನ್ನೇ ನೀಡಿದೆ. ಪ್ರತಿನಿತ್ಯ ಸರಾಸರಿ 50 ಸಾವಿರ ಕೇಸ್​ಗಳು ವರದಿಯಾಗ್ತಿವೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವವಿದೆ ಎಂದು ಮಹಾರಾಷ್ಟ್ರ ಆರೋಗ್ಯ Read more…

ʼಲಾಕ್​ಡೌನ್ʼ​ ನಿರ್ಧಾರದ ವಿರುದ್ಧ ಕಿಡಿ ಕಾರಿದ ಅಂಬಾನಿ ಪುತ್ರ

ರಿಲಯನ್ಸ್ ಕ್ಯಾಪಿಟಲ್​​ನ ಎಕ್ಸಿಕ್ಯುಟಿವ್​ ಡೈರೆಕ್ಟರ್​​ ಹಾಗೂ ಅನಿಲ್​​ ಅಂಬಾನಿ ಹಿರಿಯ ಪುತ್ರ ಅನ್ಮೋಲ್​ ಅಂಬಾನಿ ಸರ್ಕಾರದ ಲಾಕ್​ಡೌನ್​ ಆದೇಶದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಲಾಕ್​ಡೌನ್​ನಿಂದ ಜನತೆಯ Read more…

ಕೊರೊನಾ ʼಲಸಿಕೆʼ ಎಲ್ಲರಿಗೂ ಅಗತ್ಯವೆಂದ ರಾಹುಲ್​

ಸಂಸದ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವೀಟೊಂದರ ಮೂಲಕ ಕೊರೊನಾ ಲಸಿಕೆಯ ಮಹತ್ವದ ಬಗ್ಗೆ ಸಂದೇಶ ಸಾರಿದ್ದಾರೆ. ದೇಶದ ಪ್ರತಿಯೊಬ್ಬ ಜನತೆಗೂ ಈ ಸಂಜೀವಿನಿ ಸಿಗುವಂತಾಗಬೇಕು Read more…

ಕಾರಲ್ಲಿ ಒಬ್ಬರೇ ಇದ್ದರು ‘ಮಾಸ್ಕ್’ ಕಂಪಲ್ಸರಿ: ಹೈಕೋರ್ಟ್ ಮಹತ್ವದ ತೀರ್ಪು

ದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡುತ್ತಿದ್ದರೂ ಸಹ ಮಾಸ್ಕ್​ ಧರಿಸೋದು ಅನಿವಾರ್ಯ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪೊಂದನ್ನ ನೀಡಿದೆ. ಫೇಸ್​ ಮಾಸ್ಕ್​ ಒಂದು ಸುರಕ್ಷಾ ಕವಚದಂತೆ ಕಾರ್ಯನಿರ್ವಹಿಸುತ್ತದೆ. Read more…

BIG NEWS: ಒಂದೇ ದಿನದಲ್ಲಿ 1,15,736 ಜನರಲ್ಲಿ ಕೊರೊನಾ ಸೋಂಕು ದೃಢ – 600ಕ್ಕೂ ಹೆಚ್ಚು ಜನ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,15,736 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. Read more…

BIG NEWS: ಭಾರತದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 1,26,86,049ಕ್ಕೆ ಏರಿಕೆ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ…..?

ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 96,982 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,26,86,049ಕ್ಕೆ ಏರಿಕೆಯಾಗಿದೆ. ಕಳೆದ Read more…

ಸಮುದ್ರ ದಂಡೆಯಲ್ಲಿ ಸಿಕ್ಕ ಪ್ಲಾಸ್ಟಿಕ್​ ತ್ಯಾಜ್ಯಗಳಿಂದಲೇ ಬದುಕು ಕಟ್ಟಿಕೊಂಡ ಮಹಿಳೆ..!

ಕೋವಿಡ್​ 19 ನಿರ್ಬಂಧಗಳು ಹಾಗೂ ಲಾಕ್​ಡೌನ್​ನಿಂದಾಗಿ ಬಹುತೇಕ ಮಂದಿಗೆ ತಮ್ಮ ಕಲೆಯನ್ನ ಪ್ರದರ್ಶಿಸೋಕೆ ಉತ್ತಮ ವೇದಿಕೆ ಸಿಕ್ಕಂತಾಗಿದೆ. ಅಲ್ಲದೇ ಮನೆಯಲ್ಲೇ ಹಣ ಗಳಿಕೆ ಮಾಡೋದಕ್ಕೂ ಇದರಿಂದ ಸಹಾಯಕವಾಗಿದೆ. ಕಳೆದೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...