alex Certify ಕೊರೊನಾ ವೈರಸ್ | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರ್ಯಾಕ್ಟರ್ ಓಡಿಸಿ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಿಎಂ

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ಕಾರಣಕ್ಕೆ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ಸಾರ್ವಜನಿಕ ಕಾರ್ಯಕ್ರಮಗಳು ಬಹುತೇಕ ಸ್ಥಗಿತಗೊಂಡಿದೆ. ಇದೀಗ ದೇಶದಾದ್ಯಂತ ಐದನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಆದರೆ Read more…

ಮೆಕ್ಕೆಜೋಳ – ಹೂವು ಬೆಳೆದ ರೈತರಿಗೆ ʼಬಂಪರ್ʼ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ಬೆಳೆಗಾರರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸಿದ್ದರು. ಈ ಹಿನ್ನಲೆಯಲ್ಲಿ ಮೆಕ್ಕೆಜೋಳ ಹಾಗೂ Read more…

ಸೋಂಕು ಜಾಸ್ತಿ ಇಲ್ಲದಾಗ ‘ಲಾಕ್’ ಮಾಡಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ‘ಸಡಿಲಿಕೆ’ ಮಾಡಿ ಎಡವಿತಾ ಕೇಂದ್ರ ಸರ್ಕಾರ…?

ಮಾರ್ಚ್ ತಿಂಗಳಿನಲ್ಲಿ ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ ಆರಂಭದಲ್ಲಿ ಭಾರೀ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಇದರಿಂದಾಗಿ ದೇಶದಲ್ಲಿ ಒಂದು Read more…

‘ಸಪ್ತಪದಿ’ ಯೋಜನೆಯಡಿ ವಿವಾಹವಾಗಲು ಮುಂದಾಗಿದ್ದವರಿಗೆ ಸಿಹಿಸುದ್ದಿ

ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ವಿವಾಹ ಸಮಾರಂಭ ನಡೆಸುವ ಸಲುವಾಗಿ ಸಪ್ತಪದಿ ಯೋಜನೆಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ, ಲಾಕ್ ಡೌನ್ ಜಾರಿ Read more…

ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಸೋಂಕು ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗಾಗಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಸಹ Read more…

ಕೊರೊನಾ ಸಂಕಷ್ಟದ ನಡುವೆಯೂ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದೆ ಅಮೆರಿಕಾ

ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರ ಮಧ್ಯೆಯೂ ಅಮೆರಿಕಾದಲ್ಲಿ ಜನಾಂಗೀಯ ಸಂಘರ್ಷ ತಾರಕಕ್ಕೇರಿದ್ದು, ಹಿಂಸಾಚಾರದಿಂದ ಹೊತ್ತಿ Read more…

BIG NEWS: ಇಂದಿನಿಂದ ನ್ಯಾಯಾಲಯದ ಕಲಾಪ ಆರಂಭ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ನ್ಯಾಯಾಲಯದ ಕಲಾಪಗಳು ಸ್ಥಗಿತಗೊಂಡಿದ್ದವು. ಮುಖ್ಯವಾದ ಕಲಾಪಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗುತ್ತಿತ್ತು. Read more…

ಅನುಮತಿ ಸಿಕ್ಕರೂ ಸಂಚಾರ ಆರಂಭಿಸಲು ಖಾಸಗಿ ಬಸ್ ಮಾಲೀಕರ ಹಿಂದೇಟು

ದೇಶದಾದ್ಯಂತ ಇಂದಿನಿಂದ ಐದನೇ ಹಂತದ ಲಾಕ್ಡೌನ್ ಜಾರಿಗೆ ಬಂದಿದೆ. ಈ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿದ್ದು, ಹೀಗಾಗಿ ಇಂದಿನಿಂದ ರೈಲು ಸಂಚಾರ ಆರಂಭವಾಗುತ್ತಿದೆ. ನಾಲ್ಕನೇ ಹಂತದ Read more…

ಗಮನಿಸಿ: ನಾಳೆಯಿಂದ ರಾಜ್ಯದಾದ್ಯಂತ ಕೋರ್ಟ್ ಕಲಾಪ ಆರಂಭ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳು ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಂಡಿದ್ದವು. ಪ್ರಮುಖ ಕಲಾಪಗಳನ್ನು ಆನ್ಲೈನ್ Read more…

ಹಣ ಎಸೆದಿದ್ದನ್ನು ನೋಡಿ ಬೆಚ್ಚಿಬಿದ್ದ ಸಾರ್ವಜನಿಕರು

ಹಣ ಯಾರಿಗೆ ಬೇಕಿಲ್ಲ ಹೇಳಿ. ಆದರೆ ಕೊರೊನಾ ಕಾಲದಲ್ಲಿ ರಸ್ತೆಯಲ್ಲಿ ನೋಟುಗಳು ಅನಾಥವಾಗಿ ಬಿದ್ದಿದ್ದರೂ ಅದನ್ನು ಮುಟ್ಟಲು ಹೆದರುವಂತಾಗಿದೆ. ಇದರ ಮಧ್ಯೆ ಕಾರಿನಲ್ಲಿ ಹೋಗುತ್ತಿದ್ದ ಅಪರಿಚಿತರು 500 ರೂ. Read more…

ಬಸ್ ನಿಲ್ದಾಣದಲ್ಲಿ ಅಪ್ಪಿತಪ್ಪಿಯೂ ಉಗಿದೀರಿ ಜೋಕೆ…!

ಕೊರೊನಾ ಮಹಾಮಾರಿ ಎಲ್ಲರಲ್ಲೂ ಆತಂಕ ತಂದೊಡ್ಡಿದ್ದು, ಇದರ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ. ಸೋಂಕು ಹೊಂದಿರುವ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೂ ಸಹ ಇದು Read more…

ಕೊರೊನಾ ಆತಂಕದ ನಡುವೆ ಮತ್ತೊಂದು ಸಂಕಷ್ಟಕ್ಕೆ ತುತ್ತಾದ ವಿಶ್ವದ ದೊಡ್ಡಣ್ಣ

ಕೊರೊನಾನಾ ಮಹಾಮಾರಿ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಬೆಚ್ಚಿಬೀಳಿಸಿದೆ. ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 17 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ. Read more…

ಮೂರು ಹಂತಗಳಲ್ಲಿ 5ನೇ ಲಾಕ್ ಡೌನ್ ತೆರವುಗೊಳಿಸುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

  ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ನಾಲ್ಕು ಹಂತಗಳಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಇಂದು ಮಧ್ಯರಾತ್ರಿ ಅಂತ್ಯಗೊಳ್ಳಲಿದೆ. ಇದರ ಬಳಿಕ ಐದನೇ Read more…

ಕೊರೊನಾ ಸೋಂಕಿನಿಂದ ಗುಣಮುಖನಾದ ಯುವಕನಿಗೆ ಈಗ ಮತ್ತೊಂದು ‘ಸಂಕಷ್ಟ’

ಯಾರಿಗಾದರೂ ಕೊರೊನಾ ಸೋಂಕು ವಕ್ಕರಿಸಿದೆ ಎಂದರೆ ಬೆಚ್ಚಿ ಬೀಳುತ್ತಾರೆ. ಕೆಲವರು ಹೆದರಿಕೆಯಿಂದಲೇ ಆತ್ಮಹತ್ಯೆ ಸಹ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ಯುವಕ ಕೊರೊನಾ ಸೋಂಕಿನಿಂದ ಗುಣಮುಖನಾದರೂ ಈಗ ಮತ್ತೊಂದು ಸಂಕಷ್ಟ Read more…

KSRTC ಬಸ್ ನಿಲ್ದಾಣದ ಮಳಿಗೆ ಬಾಡಿಗೆದಾರರಿಗೆ ಭರ್ಜರಿ ಗುಡ್ ನ್ಯೂಸ್

ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ವಾಣಿಜ್ಯ ಮಳಿಗೆ ಬಾಡಿಗೆದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ಕೊರೊನಾ ಕಾರಣಕ್ಕೆ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ಲಾಕ್ಡೌನ್ ಜಾರಿಯಾಗಿದ್ದ ಕಾರಣ ವ್ಯಾಪಾರ-ವಹಿವಾಟು ಬಂದ್ Read more…

SSLC – PUC ಫಲಿತಾಂಶ ಪ್ರಕಟಣೆ ಕುರಿತು ಸಚಿವರಿಂದ ಮಹತ್ವದ ಹೇಳಿಕೆ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಿಗೆ ಈಗ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ. ಜೂನ್ 18ರಂದು ಬಾಕಿ ಉಳಿದಿರುವ ಪಿಯುಸಿ ಇಂಗ್ಲೀಷ್ ಪ್ರಶ್ನೆಪತ್ರಿಕೆಯ ಪರೀಕ್ಷೆ Read more…

ಜೂನ್ 1 ರ ಬಳಿಕವೂ ಚಿತ್ರಮಂದಿರ – ಮಾಲ್ ಗಳ ಬಂದ್ ಮುಂದುವರಿಕೆ…?

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಈಗ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ಲಾಕ್ಡೌನ್ ಮೇ 31ಕ್ಕೆ ಅಂತ್ಯಗೊಳ್ಳಲಿದ್ದು, ಜೂನ್ 1ರಿಂದ ಮತ್ತೆ Read more…

ಜೂನ್ 1 ರ ಬಳಿಕವೂ ತೆರೆಯೋಲ್ಲ ಬಾರ್ ಅಂಡ್ ರೆಸ್ಟೋರೆಂಟ್…!

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ನಾಲ್ಕು ಹಂತಗಳಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದು, ಇದು ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ಮುಂದುವರೆದುಕೊಂಡು ಬಂದಿದೆ. 4ನೇ ಹಂತದ ಲಾಕ್ಡೌನ್ ಮೇ Read more…

ದೇವರ ‘ದರ್ಶನ’ವಾದರೂ ಸಿಗೋಲ್ಲ ತೀರ್ಥ – ಪ್ರಸಾದ

ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ರಾಜ್ಯದ ದೇವಾಲಯಗಳು ಬಂದ್ ಆಗಿವೆ. ನಾಲ್ಕನೆಯ ಹಂತದ ಲಾಕ್ಡೌನ್ ಜಾರಿ Read more…

ಬಿಗ್ ನ್ಯೂಸ್: ಉನ್ನತ ಶಿಕ್ಷಣದ ಅಂತಿಮ ವರ್ಷದ ಪರೀಕ್ಷೆ ಮಾತ್ರ ನಡೆಸಲು ಕೇಂದ್ರದ ನಿರ್ಧಾರ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಪರೀಕ್ಷೆ ಕುರಿತಂತೆ ಕೇಂದ್ರ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ದೇಶದ 45 ಸಾವಿರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೊದಲ ಮತ್ತು ದ್ವಿತೀಯ ಪದವಿ ತರಗತಿಗಳಲ್ಲಿ Read more…

ವಲಸೆ ಕಾರ್ಮಿಕರ ಪ್ರಯಾಣದ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಕೊರೊನಾ ಸೋಂಕು ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಕೆಲಸವಿಲ್ಲದೆ ಕಂಗಾಲಾಗಿದ್ದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದರು. ಆದರೆ ಬಸ್ ಹಾಗೂ ರೈಲು ಸಂಚಾರವಿಲ್ಲದ Read more…

ಬಿಗ್ ನ್ಯೂಸ್: ಈ ಐದು ರಾಜ್ಯದ ಜನರಿಗೆ ರಾಜ್ಯಕ್ಕಿಲ್ಲ ಪ್ರವೇಶ…!

ಮಾರಣಾಂತಿಕ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ಇದು ನಿಯಂತ್ರಣಕ್ಕೆ ಬರುತ್ತಿಲ್ಲ. ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ಕ್ರಮಕ್ಕೆ Read more…

ಲಾಕ್ಡೌನ್ ನಿಯಮ ಉಲ್ಲಂಘಿಸಿ ನಡೆದ ಮದುವೆಯಲ್ಲಿ ಸಾವಿರ ಮಂದಿ ಭಾಗಿ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಆದರೂ ನಿಯಂತ್ರಣಕ್ಕೆ ಬರುತ್ತಿಲ್ಲ, ಬದಲಾಗಿ ಸೋಂಕು ಪೀಡಿತರ ಸಂಖ್ಯೆಯಲ್ಲಿ ದಿನೇ ದಿನೇ Read more…

ಮಾಸ್ಕ್ ಧರಿಸದಿದ್ದಕ್ಕೆ ದಂಡ ವಿಧಿಸಲು ಮುಂದಾದ ಅಧಿಕಾರಿಗಳಿಗೆ ಪೊಲೀಸ್ ಪೇದೆ ಆವಾಜ್

ರಾಜ್ಯದಲ್ಲಿ ಮಾರಕ ಕೊರೊನಾ ಅಬ್ಬರಿಸುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಅಲ್ಲದೆ ಸಾಮಾಜಿಕ ಅಂತರವನ್ನು ಕಾಪಾಡಬೇಕಾಗಿದ್ದು, ಆದರೆ ಬಹುತೇಕರು ಈ ನಿಯಮಗಳನ್ನು ಉಲ್ಲಂಘಿಸುತ್ತಲೇ ಇದ್ದಾರೆ. Read more…

‘ಕ್ವಾರಂಟೈನ್’ ಕುರಿತು ಪರಿಷ್ಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಲಾಕ್ ಡೌನ್ ಕಾರಣಕ್ಕಾಗಿ ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನ ಹಾರಾಟ ಈಗ ಆರಂಭವಾಗಿದೆ. ಹೀಗಾಗಿ ಹೊರರಾಜ್ಯಗಳಲ್ಲಿ ಸಿಲುಕಿಕೊಂಡಿದ್ದವರು ಈಗ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ರೀತಿ ಆಗಮಿಸುವವರು Read more…

ಕ್ವಾರಂಟೈನ್‌ ಕೇಂದ್ರದಲ್ಲಿ ದರ್ಪ ತೋರಿದ ಸಚಿವೆ

ಕ್ವಾರಂಟೈನ್ ಮಾಡಲಾಗಿದ್ದ ವ್ಯಕ್ತಿಯೊಬ್ಬ ಅಲ್ಲಿನ ಅವ್ಯವಸ್ಥೆಗಳ ಕುರಿತು ವಿಡಿಯೋ ಮಾಡಿ ಹರಿಬಿಟ್ಟಿದ್ದು, ಇದರಿಂದ ಆಕ್ರೋಶಗೊಂಡ ಕೇಂದ್ರ ಸಚಿವೆ ಆಧಿಕಾರಿಗಳ ವಿರುದ್ದ ಕಿಡಿ ಕಾರಿರುವ ಘಟನೆ ನಡೆದಿದೆ. ಛತ್ತೀಸ್ಗಡದ ಬಲರಾಮ್ Read more…

ಬಿಗ್ ನ್ಯೂಸ್: SSLC ಪರೀಕ್ಷೆ ನಡೆಸುವ ಕುರಿತಂತೆ ಶುರುವಾಗಿದೆ ಗೊಂದಲ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಸುರಕ್ಷತಾ ಕ್ರಮಗಳೊಂದಿಗೆ ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ Read more…

BIG NEWS: ಚೇತರಿಕೆ ಹಾದಿಯಲ್ಲಿ ಕುಸಿತ ಕಂಡಿದ್ದ ಆಟೋಮೊಬೈಲ್ ಉದ್ಯಮ…!

ದೇಶದಲ್ಲಿ ಕೊರೊನಾ ವೈರಸ್ ಕಾಣಿಸಿಕೊಳ್ಳುವ ಮೊದಲೇ ಆಟೊಮೊಬೈಲ್ ಉದ್ಯಮ ಕುಸಿತ ಕಂಡಿದ್ದು, ಆರ್ಥಿಕ ಸಂಕಷ್ಟವನ್ನು ಎದುರಿಸಿದ್ದವು. ಹೀಗಾಗಿ ಇದನ್ನು ಸರಿದೂಗಿಸಲು ಉದ್ಯೋಗ ಕಡಿತಕ್ಕೆ ಮುಂದಾಗಿದ್ದು, ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗಿದ್ದರು. Read more…

ಕೊರೊನಾ ಎಫೆಕ್ಟ್: ಮನೆಯಲ್ಲೇ ಕುಳಿತು ಮಾಡುವ ಕೆಲಸಗಳತ್ತ ಒಲವು ತೋರುತ್ತಿದ್ದಾರೆ ಜನ

ಮಾರಣಾಂತಿಕ ಕೊರೊನಾ ಜನಜೀವನವನ್ನು ಹೈರಾಣಾಗಿಸಿದೆ. ದಿನೇ ದಿನೇ ಈ ಸೋಂಕು ವ್ಯಾಪಕವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ತೀವ್ರವಾಗಲಿದೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಲಾಕ್ ಡೌನ್ ಸಡಿಲಿಕೆ Read more…

DL ಪಡೆಯಲು ಮುಂದಾಗಿರುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದೆ. ಲಾಕ್ ಡೌನ್ ಕಾರಣಕ್ಕೆ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳನ್ನು ಸಕಾಲಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...