alex Certify ಕೊರೊನಾ ವೈರಸ್ | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಗಿಡಮೂಲಿಕೆ ಕಷಾಯ ಕುಡಿದ ವ್ಯಕ್ತಿ ಸಾವು

ರೋಗ ನಿರೋಧಕ ಶಕ್ತಿ ಹೊಂದಿರುವವರಿಗೆ ಕೊರೊನಾ ಸೋಂಕು ತಗುಲುವುದಿಲ್ಲ ಎಂಬ ಮಾತಿದೆ. ಹೀಗಾಗಿ ಬಹುತೇಕರು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ವಿವಿಧ ಔಷಧಿಗಳನ್ನು ಸೇವಿಸುತ್ತಿದ್ದಾರೆ. ಆದರೆ ಈ ಕುರಿತು Read more…

ಗುಡ್ ನ್ಯೂಸ್: ಕೋವಿಡ್ ಸೆಸ್ ಕುರಿತ ವದಂತಿಗೆ ತೆರೆ ಎಳೆದ ಕೇಂದ್ರ ಸರ್ಕಾರ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಈಗಾಗಲೇ ನಾಲ್ಕು ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ಕೊರೊನಾ ಸಂಕಷ್ಟದ ನಡುವೆ ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ಅಪಾಯದ ಹಂತಕ್ಕೆ ತಲುಪಲಿದೆ ಉಷ್ಣಾಂಶ

ಕೊರೊನಾ ಲಾಕ್ಡೌನ್ ನಿಂದಾಗಿ ರಾಜ್ಯದ ಜನತೆ ನಲುಗಿ ಹೋಗಿದ್ದಾರೆ. ಸರ್ಕಾರ ಈಗ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಿದ್ದರೂ ಸಹ ಈ ಹಿಂದಿನಂತೆ ವ್ಯಾಪಾರ ವಹಿವಾಟಿಲ್ಲದೆ ಕಂಗೆಟ್ಟಿದ್ದಾರೆ. ಇದರ ಜೊತೆಗೆ Read more…

ಬಿಗ್ ನ್ಯೂಸ್: ಜೂನ್ ಅಂತ್ಯದವರೆಗೆ ಪ್ರತಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್…?

ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ನೀಡಿದ್ದ ರಾಜ್ಯ ಸರ್ಕಾರ ವ್ಯಾಪಾರ-ವಹಿವಾಟು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಜೊತೆಗೆ ಬಸ್, ಆಟೋ, ಟ್ಯಾಕ್ಸಿ ಸಂಚಾರವೂ Read more…

ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ವಾಹನ ಮಾಲೀಕರಿಗೆ ಮತ್ತೊಂದು ಶಾಕ್: ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಸಿದ್ಧತೆ

ದೇಶದಲ್ಲಿ ವಕ್ಕರಿಸಿರುವ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ವ್ಯಾಪಾರ ವಹಿವಾಟಿಲ್ಲದೆ ಸಾರ್ವಜನಿಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ನಾಲ್ಕನೇ ಹಂತದ ಲಾಕ್ಡೌನ್ Read more…

ಕಂಪ್ಲೀಟ್ ಲಾಕ್ ಡೌನ್ ವೇಳೆ ಮದುವೆಗಿಲ್ಲ ಅಡೆತಡೆ

4 ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ನೀಡಿರುವ ರಾಜ್ಯ ಸರ್ಕಾರ, ಅನಿರ್ದಿಷ್ಟ ಅವಧಿಯವರೆಗೆ ಪ್ರತಿ ಭಾನುವಾರದಂದು ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ. ಈ ಸಂದರ್ಭದಲ್ಲಿ Read more…

ಕೊರೊನಾ ಕುರಿತ ಅಧ್ಯಯನದಲ್ಲಿ ಬಹಿರಂಗವಾಗಿದೆ ಆಘಾತಕಾರಿ ಸಂಗತಿ

ರಾಜ್ಯಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಈಗಾಗಲೇ 42 ಮಂದಿಯನ್ನು ಬಲಿ ಪಡೆದಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದ್ದು, ಶನಿವಾರ ಒಂದೇ ದಿನ 216 ಪ್ರಕರಣಗಳು ಪತ್ತೆಯಾಗಿವೆ. Read more…

ಗಮನಿಸಿ: ಜೂನ್ 1 ರಿಂದ ಆರಂಭವಾಗಲಿವೆ ನ್ಯಾಯಾಲಯಗಳು

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳು ಬಂದ್ ಆಗಿದ್ದವು. ಕಲಾಪವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗಿದ್ದು, Read more…

ಕೊರೊನಾ ಔಷದ ಪ್ರಯೋಗಕ್ಕೆ ನಾನು ರೆಡಿ ಎಂದ ಕರ್ನಾಟಕದ ಯುವಕ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ರುದ್ರನರ್ತನ ಆರಂಭಿಸಿದೆ. ಶನಿವಾರ ಒಂದೇ ದಿನ 216 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಎರಡು ಸಾವಿರ ಗಡಿ ಸಮೀಪಿಸಿದೆ. ಇದರ ಮಧ್ಯೆ ಕರ್ನಾಟಕದ Read more…

ಬಿಗ್ ನ್ಯೂಸ್: ಹೋಟೆಲ್ ಆರಂಭಕ್ಕೆ ಶೀಘ್ರದಲ್ಲೇ ಗ್ರೀನ್ ಸಿಗ್ನಲ್

ನಾಲ್ಕನೆ ಹಂತದ ಲಾಕ್ಡೌನ್ ಜಾರಿ ಸಂದರ್ಭದಲ್ಲಿ ಸಾಕಷ್ಟು ಸಡಿಲಿಕೆ ಗಳನ್ನು ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಚಿತ್ರಮಂದಿರ, ಜಿಮ್, ಮಾಲ್ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಆರಂಭವಾಗಿವೆ. ಹೋಟೆಲ್ ಗಳ ಆರಂಭಕ್ಕೆ Read more…

ಬಿಗ್ ‌ಬ್ರೇಕಿಂಗ್ ನ್ಯೂಸ್: ರಾಜ್ಯದಲ್ಲಿಂದು ಕೊರೊನಾ ಸ್ಪೋಟ – ಒಂದೇ ದಿನ 196 ಪ್ರಕರಣ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಇಂದು ಕೂಡಾ ಅಬ್ಬರಿಸಿದ್ದು, ಇಂದು ಒಂದೇ ದಿನ 196 ಮಂದಿ ಸೋಂಕು ಪೀಡಿತರಾಗಿದ್ದಾರೆ. ಇದೀಗ ರಾಜ್ಯದ ಒಟ್ಟು ಸೋಂಕು ಪೀಡಿತರ ಸಂಖ್ಯೆ 1939 ಕ್ಕೆ Read more…

ವಾರದಲ್ಲಿ ಇನ್ಮುಂದೆ ನಾಲ್ಕು ದಿನ ಮಾತ್ರ ಕೆಲಸ…?

ಚೀನಾದಲ್ಲಿ ಮೊದಲಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಇದರ ನಿಯಂತ್ರಣಕ್ಕೆ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಜಾರಿಗೊಳಿಸಿದ್ದು, ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಲಾಕ್ ಡೌನ್ Read more…

5 ಸಾವಿರ ರೂ. ಪರಿಹಾರ ಧನ ಪಡೆಯಲು ಆಟೋ-ಟ್ಯಾಕ್ಸಿ ಚಾಲಕರಿಗೆ ಇಲ್ಲಿದೆ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದ ವೇಳೆ ಕೆಲಸವಿಲ್ಲದೆ ಕಂಗೆಟ್ಟಿದ್ದ ಆಟೋ – ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂಪಾಯಿ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ Read more…

BIG NEWS: ಶಾಲೆ ಆರಂಭದ ಕುರಿತು ಮುಂದಿನ ವಾರದೊಳಗೆ ತೀರ್ಮಾನ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ನಿಗದಿಯಾಗಿದ್ದ ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದವಲ್ಲದೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, Read more…

ರೈಲು ಪ್ರಯಾಣಕ್ಕೂ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆ ಮಾಡಿರುವ ಕಾರಣ ರಾಜ್ಯದಲ್ಲಿ ಬಸ್ ಸಂಚಾರದ ಜೊತೆಗೆ ರೈಲು ಸಂಚಾರವೂ. ಆರಂಭವಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರು-ಬೆಳಗಾವಿ, ಬೆಂಗಳೂರು-ಮೈಸೂರು Read more…

ಚಿತ್ರಾನ್ನ ತಿಂದುಕೊಂಡು ಆರಾಮಾಗಿದ್ದೇನೆ ಎಂದ ಕೊರೊನಾ ಸೋಂಕು ಪೀಡಿತ ವೃದ್ಧೆ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ರಾಜ್ಯಕ್ಕೂ ಇದು ಕಾಲಿಟ್ಟಿದ್ದು ಈಗಾಗಲೇ 41 ಮಂದಿಯನ್ನು ಬಲಿ ಪಡೆದಿದೆ. 1743 ಮಂದಿ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಆಸ್ಪತ್ರೆಯಲ್ಲಿ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ‘ನೆಮ್ಮದಿ’ ಸುದ್ದಿ ನೀಡಿದ ಸಚಿವೆ

ದೇಶಕ್ಕೆ ಮಹಾಮಾರಿಯಾಗಿ ಪರಿಣಮಿಸಿರುವ ಕೊರೊನಾ ವಿರುದ್ಧ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಹ ಈ Read more…

ಎರಡು ರಾತ್ರಿ – ಒಂದು ಹಗಲು ಬಂದ್ ಆಗಿರಲಿದೆ ರಾಜ್ಯ…! ಈ ಅವಧಿಯಲ್ಲಿ ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಬಹಳಷ್ಟು ಸಲ್ಲಿಕೆಗಳನ್ನು ನೀಡಲಾಗಿದ್ದು, ಹೀಗಾಗಿ ಬಹುತೇಕ ಕೆಲಸ ಕಾರ್ಯಗಳು ಈ ಹಿಂದಿನಂತೆ ಆರಂಭವಾಗಿವೆ. ಭಾನುವಾರ ಮಾತ್ರ ಕಂಪ್ಲೀಟ್ ಲಾಕ್ಡೌನ್ ಮಾಡಲಾಗುತ್ತಿದ್ದು, ಇಂದು Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಲಾಕ್ಡೌನ್ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯನ್ನು ಈಗ ನಿಗದಿಪಡಿಸಲಾಗಿದ್ದು, ಹತ್ತನೇ ತರಗತಿ ಪರೀಕ್ಷೆಗಳು ಜೂನ್ 25ರಿಂದ ಆರಂಭವಾಗಲಿದ್ದು, ಪಿಯುಸಿ ಪರೀಕ್ಷೆ ಜೂನ್ 18ರಂದು ನಡೆಯಲಿದೆ. Read more…

BIG BREAKING: ಕೊರೊನಾ ಅಬ್ಬರಕ್ಕೆ ಬೆಚ್ಚಿಬಿದ್ದ ಜನ -‌ ಬೆಳಗಿನ ಬುಲೆಟಿನ್‌ ನಲ್ಲೇ 105 ಪ್ರಕರಣ ಪತ್ತೆ

ರಾಜ್ಯದಲ್ಲಿ ಶುಕ್ರವಾರ ಕೊರೊನಾ ವೈರಸ್‌ ಮತ್ತೆ ಆರ್ಭಟ ನಡೆಸಿದ್ದು, ಇಂದು ಬೆಳಗಿನ ಹೆಲ್ತ್‌ ಬುಲೆಟಿನ್‌ ನಲ್ಲಿ 105 ಮಂದಿಗೆ ಕೊರೊನಾ ಸೋಂಕು ಇರುವುದು ಕಂಡು ಬಂದಿದೆ. ಇದರಿಂದಾಗಿ ರಾಜ್ಯದಲ್ಲಿ Read more…

BIG BREAKING: ರಾಜ್ಯದ ರೈತರಿಗೆ ಬಂಪರ್‌ – ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ಲಭ್ಯ

ಕೊರೊನಾ ಲಾಕ್‌ ಡೌನ್‌ ಸಂಕಷ್ಟದಿಂದ ಬೆಳೆದ ಬೆಳೆ ಮಾರಾಟ ಮಾಡಲಾಗದೆ ಕಂಗೆಟ್ಟಿದ್ದ ರೈತರಿಗೆ ರಾಜ್ಯ ಸರ್ಕಾರ ಬಂಪರ್‌ ಸುದ್ದಿ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ರೂ. ಗಳವರೆಗೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

  ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಚೇರಿಗೆ ಹಾಜರಾಗುವವರು ಅರೋಗ್ಯ ಸೇತು ಆಪ್ ಬಳಸುವುದು ಕಡ್ಡಾಯವಾಗಿದ್ದು, ಇದನ್ನು ಡೌನ್ಲೋಡ್ ಮಾಡಿಕೊಳ್ಳದೆ ಕಚೇರಿಗೆ ಹಾಜರಾಗುವಂತಿಲ್ಲ ಎಂದು ತಿಳಿಸಲಾಗಿದೆ. Read more…

ಅಪ್ಪಿತಪ್ಪಿಯೂ ಹ್ಯಾಂಡ್ ಸ್ಯಾನಿಟೈಸರ್ ಕಾರಿನಲ್ಲಿಟ್ಟೀರಿ ಜೋಕೆ…!

ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕೆ ಲಸಿಕೆ ಇನ್ನೂ ಲಭ್ಯವಾಗದ ಕಾರಣ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಹೊರಗೆ ಹೋಗಿ ಬಂದ ಪ್ರತಿ ಸಂದರ್ಭದಲ್ಲೂ ಸ್ಯಾನಿಟೈಸರ್ Read more…

ಕೊರೊನಾ ಭಯ: ಸಾರ್ವಜನಿಕ ಸಾರಿಗೆ ಏರಲು ಹಿಂಜರಿಯುತ್ತಿದ್ದಾರೆ ಜನ

ಮಾರಣಾಂತಿಕ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 31ರವರೆಗೆ ಇದು ಮುಂದುವರಿಯಲಿದ್ದು, ಈ ಲಾಕ್ ಡೌನ್ ವೇಳೆ ಆರ್ಥಿಕ Read more…

ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಹಣ್ಣು ಮಾರುತ್ತಿದ್ದಾನೆ ನಟ…!

ಕಂಟಕಪ್ರಾಯವಾಗಿ ಪರಿಣಮಿಸಿರುವ ಮಾರಕ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಯಾಗಿರುವ ಲಾಕ್ ಡೌನ್ ನಿಂದಾಗಿ ಬಹಳಷ್ಟು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಉದ್ಯೋಗದಾತರು ಹುದ್ದೆಗಳನ್ನು ಕಡಿತ ಮಾಡುತ್ತಿದ್ದು, ಹೀಗಾಗಿ Read more…

ಶಿವಮೊಗ್ಗ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿತ್ತು ಆ ಒಂದು ‘ಪ್ರಕರಣ’

ಯಾವುದೇ ಒಂದು ಕೊರೊನಾ ಸೋಂಕು ಪ್ರಕರಣ ವರದಿಯಾಗದೆ ಹಸಿರು ವಲಯದಲ್ಲಿದ್ದ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಅಹಮದಾಬಾದ್ನಿಂದ ಬಂದಿದ್ದ 8 ಮಂದಿಗೆ ಪ್ರಪ್ರಥಮವಾಗಿ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾದಾಗ ಆತಂಕಗೊಂಡಿದ್ದರಾದರೂ Read more…

ಗುಡ್ ನ್ಯೂಸ್: ಬೆಂಗಳೂರಿಗರಿಗೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ತಿರುಪತಿ ಲಡ್ಡು

ಮಾರಣಾಂತಿಕ ಕೊರೊನಾ ಸೋಂಕಿನ ಕಾರಣಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಹೀಗಾಗಿ ಧಾರ್ಮಿಕ ಮಂದಿರಗಳನ್ನು ಬಂದ್ ಮಾಡಲಾಗಿದೆ. ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಬಹುತೇಕ ಕ್ಷೇತ್ರಗಳಿಗೆ ವಿನಾಯಿತಿ Read more…

ನಾಳೆಯಿಂದ ಸಂಚರಿಸಲಿರುವ ವಿಶೇಷ ರೈಲಿನಲ್ಲಿ ಪ್ರಯಾಣಿಸುವವರ ಗಮನದಲ್ಲಿರಲಿ ಈ ವಿಷಯ

ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಲಾಗಿದ್ದು ಬಸ್ ಸಂಚಾರ ಆರಂಭವಾಗಿದೆ. ಇದೀಗ ರಾಜ್ಯದಲ್ಲಿ ನಾಳೆಯಿಂದ ಎರಡು ವಿಶೇಷ ಎಕ್ಸ್ಪ್ರೆಸ್ ರೈಲುಗಳು ಸಂಚಾರ ಆರಂಭಿಸಲಿವೆ. Read more…

ಪಿಎಫ್ ಉದ್ಯೋಗಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಾಗಿದ್ದರಿಂದ ಬಹುತೇಕ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡು ಉದ್ಯೋಗಿ ಹಾಗೂ ಉದ್ಯೋಗದಾತ ಇಬ್ಬರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪಿಎಫ್ ಕುರಿತು Read more…

ಮಾಸ್ಕ್ ಧರಿಸದಿದ್ದರೆ ದಂಡ ಮಾತ್ರವಲ್ಲ ಜೈಲು ಶಿಕ್ಷೆಯೂ ಗ್ಯಾರಂಟಿ

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಬಹುತೇಕ ಎಲ್ಲ ರಾಷ್ಟ್ರಗಳು ಲಾಕ್ ಡೌನ್ ಜಾರಿಗೊಳಿಸಿವೆ. ಕೊರೊನಾ ಸೋಂಕು ತಡೆಗಟ್ಟಲು ಲಸಿಕೆ ಇನ್ನೂ ಲಭ್ಯವಾಗದ ಕಾರಣ ಮಾಸ್ಕ್ ಧರಿಸುವುದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...