alex Certify ಕೊರೊನಾ ಸೋಂಕು | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ; ಟಿಹೆಚ್ಒ ಡಾ.ಮುತ್ತಣ್ಣ ಕೊಪ್ಪದ್ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಗೋಕಾಕ್ ಟಿಹೆಚ್ಒ ಡಾ. ಮುತ್ತಣ್ಣ ಕೊಪ್ಪದ್ ತಿಳಿಸಿದ್ದಾರೆ. ರಮೇಶ್ Read more…

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು…..?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅನಾರೋಗ್ಯ ಕಾರಣಗಳನ್ನು ಹೇಳಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿದೆ Read more…

BIG NEWS: ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸ್ವತ: ಅಕ್ಷಯ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ Read more…

BREAKING NEWS: ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

ಮುಂಬೈ: ಕ್ರಿಕೆಟ್ ದೇವರು, ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ Read more…

ಶಿವಮೊಗ್ಗದಲ್ಲಿ 7 ವಿದ್ಯಾರ್ಥಿಗಳಿಗೆ ‘ಕೊರೊನಾ’ ಸೋಂಕು

ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ಆರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಬುಧವಾರದಂದು ಜಿಲ್ಲೆಯಲ್ಲಿ ಒಟ್ಟು 32 ಮಂದಿಯಲ್ಲಿ ಕೊರೊನಾ ಸೋಂಕು Read more…

ಕೊರೊನಾ ಅಟ್ಟಹಾಸ: ಒಂದೇ ಶಾಲೆಯ 18 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ; ಬಾಗಲಕೋಟೆಯಲ್ಲಿ ಒಂದೇ ಕುಟುಂಬದ 11 ಜನರಲ್ಲಿ ವೈರಸ್ ಪತ್ತೆ

ಮೈಸೂರು: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಅಟ್ಟಹಾಸ ಮುಂದುವರೆದಿದೆ. ಶಾಲೆಗಳು ಆರ‍ಂಭವಾಗಿರುವುದು ಕೂಡ ವಿದ್ಯಾರ್ಥಿಗಳಲ್ಲಿ ಸೋಂಕು ಹರಡಲು ಕಾರಣವಾಗಿದೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 18 ವಿದ್ಯಾರ್ಥಿಗಳಿಗೆ Read more…

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ: ಒಂದೇ ಶಾಲೆಯ 19 ವಿದ್ಯಾರ್ಥಿಗಳಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಹೆಚ್ಚಳವಾಗಿದೆ. ಒಂದೇ ಶಾಲೆಯ 19 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರು ಜಿಲ್ಲೆ Read more…

BIG BREAKING: ಪಾಕ್ ಪ್ರಧಾನಿಗೆ ಕೊರೊನಾ – ಚೀನಾ ಲಸಿಕೆ ತೆಗೆದುಕೊಂಡ ಮರುದಿನವೇ ವಕ್ಕರಿಸಿದ ಮಹಾಮಾರಿ

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಮನೆಯಲ್ಲೇ ಐಸೋಲೇಶನ್ ಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಇಮ್ರಾನ್ ಖಾನ್ ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ Read more…

ವಿದ್ಯಾರ್ಥಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾಲೇಜಿಗೆ ‘ರಜೆ’ ಘೋಷಣೆ

ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಎಂಟು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳನ್ನು ಆರಂಭಿಸಲಾಗಿತ್ತು. ಇದಕ್ಕೂ ಮುನ್ನ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು Read more…

ಕನ್ನಡಕಧಾರಿಗಳಿಗೆ ಖುಷಿ ಸುದ್ದಿ: ಕೊರೊನಾ ಕುರಿತ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕನ್ನಡಕಧಾರಿಗಳಿಗೆ ಕೊರೊನಾ ಸೋಂಕು ಹರಡುವ ಅಪಾಯ ಕಡಿಮೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಕನ್ನಡಕ ಧರಿಸುವವರು ಸಾಮಾನ್ಯರಿಗಿಂತ ಕಡಿಮೆ ಬಾರಿ ಕಣ್ಣನ್ನ ಉಜ್ಜಿಕೊಳ್ಳೋದ್ರಿಂದ ಈ ಅಪಾಯ ಕಡಿಮೆ ಎಂದು Read more…

ಬಿಗ್ ನ್ಯೂಸ್: ರಾಜ್ಯದಲ್ಲಿ 6061 ಕೊರೋನಾ ಸೋಂಕಿತರಿಗೆ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 317 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,48,466 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಐದು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. Read more…

BIG NEWS: ಒಂದೇ ಕಾಲೇಜಿನ 40 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು:ಕೊರೊನಾ ಮಾಹಾಮಾರಿಗೆ ಕಡಿವಾಣ ಹಾಕಲು ಲಸಿಕೆ ಬಂದಾಯಿತು ಎಂದು ಸೋಂಕಿನ ಬಗ್ಗೆ ನಿರ್ಲಕ್ಷ ವಹಿಸುವವರು ಈ ಸುದ್ದಿ ಓದಲೇ ಬೇಕು. ಕೊರೊನಾ ಬಗ್ಗೆ ಎಷ್ಟೇ ಮುಂಜಾಗೃತೆ ವಹಿಸುವಂತೆ ಹೇಳಿದರೂ Read more…

ಆಪಲ್​ ಸ್ಮಾರ್ಟ್​ ವಾಚ್​​ ನಿಂದ ತಿಳಿಯುತ್ತೆ ʼಕೊರೊನಾʼ ಮುನ್ಸೂಚನೆ

ಆರೋಗ್ಯದ ದೃಷ್ಟಿಯಿಂದ ಈಗೀಗ ಸ್ಮಾರ್ಟ್ ವಾಚ್​ ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಸ್ಮಾರ್ಟ್​ ವಾಚ್​ ಹೃದಯ ಬಡಿತ ಹಾಗೂ ನೀವು ದಿನಕ್ಕೆ ಎಷ್ಟು ಸಮಯ ನಡೆಯುತ್ತೀರಿ ಹೀಗೆ Read more…

ಭಾರತದಲ್ಲಿ ‘ಲಾಕ್ ಡೌನ್’ ಜಾರಿಯಿಂದಾಗಿದೆ ಬಹು ದೊಡ್ಡ ಲಾಭ..!

ಕೊರೊನಾ ವೈರಸ್​ ಆರಂಭಿಕ ದಿನಗಳಲ್ಲಿ ಸರ್ಕಾರ ಕೈಗೊಂಡ ಮಹತ್ವದ ಕ್ರಮಗಳು ಅದರಲ್ಲೂ ಮುಖ್ಯವಾಗಿ ಲಾಕ್​ಡೌನ್​ ನಿರ್ಧಾರದಿಂದಾಗಿ ದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರ ಜೀವ ಉಳಿಸಿದೆ. ಮಾತ್ರವಲ್ಲದೇ 37 Read more…

ಶಶಿಕಲಾಗೆ ಕೋವಿಡ್ ಬೆನ್ನಲ್ಲೆ ಆಸ್ಪತ್ರೆಗೆ ದಾಖಲಾದ ಆಪ್ತೆ ಇಳವರಸಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ನಟರಾಜನ್ ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿರುವ ಬೆನ್ನಲ್ಲೇ ಇದೀಗ ಶಶಿಕಲಾ ಆಪ್ತೆ ಇಳವರಸಿ ಕೂಡ Read more…

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿ.ಕೆ. ಶಶಿಕಲಾಗೆ ಮುಂದುವರಿದ ಕೊರೊನಾ ಚಿಕಿತ್ಸೆ

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಕೊರೊನಾ ಸೋಂಕಿಗೆ ಒಳಗಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಯಾಬಿಟೀಸ್​, ಅಧಿಕ ರಕ್ತದೊತ್ತಡ, ಹೈಫೋ ಥೈರಾಯ್ಡ್​ ಸಮಸ್ಯೆಯ ಜೊತೆಗೆ ಕೊರೊನಾದಿಂದಲೂ Read more…

BIG NEWS: ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದ ನರ್ಸ್ ಗೆ ಕೋವಿಡ್ ದೃಢ

ನ್ಯೂಯಾರ್ಕ್: ಕೊರೊನಾ ಸೋಂಕು ತಗುಲಬಾರದೆಂದು ಮುಂಜಾಗೃತಾ ಕ್ರಮವಾಗಿ ಫೈಝರ್ ಲಸಿಕೆ ಹಾಕಿಸಿಕೊಂಡಿದ್ದ ನರ್ಸ್ ಒಬ್ಬರಿಗೆ ಲಸಿಕೆ ಹಾಕಿಸಿಕೊಂಡ ಒಂದೇ ವಾರದಲ್ಲಿ ಸೋಂಕು ದೃಢಪಟ್ಟಿದೆ. ಕ್ಯಾಲಿಫೋರ್ನಿಯಾದ ನರ್ಸ್ ಮ್ಯಾಥ್ಯೂ ಡಬ್ಲ್ಯೂ Read more…

ರಾಜ್ಯದಲ್ಲಿ ಇಂದು 911 ಜನರಿಗೆ ಸೋಂಕು ದೃಢ, 11 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 911 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,16,256 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 11 ಮಂದಿ ಸೋಂಕಿತರು Read more…

ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಗೆ ಕೊರೊನಾ ದೃಢ

ಮುಂಬೈ: ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತ: ರಕುಲ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ. ತಮಗೆ ಕೊರೊನಾ ಸೋಂಕು Read more…

BIG NEWS: ಏರ್​ ಇಂಡಿಯಾ ಮೂಲಕ ಬ್ರಿಟನ್​​​​ನಿಂದ ಆಗಮಿಸಿದ 6 ಮಂದಿಗೆ ಕೊರೊನಾ…!

ಏರ್​ ಇಂಡಿಯಾ ವಿಮಾನದ ಮೂಲಕ ಕಳೆದ ರಾತ್ರಿ ಲಂಡನ್​​ನಿಂದ ಭಾರತಕ್ಕೆ ಆಗಮಿಸಿದ ಪ್ರಯಾಣಿಕರ ಪೈಕಿ 6 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬ್ರಿಟೀಷ್​ ಏರ್​ವೇಸ್​​ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ Read more…

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಇಳಿಕೆ, ಇಂದು 998 ಜನರಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 998 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,94,004 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 11 ಮಂದಿ Read more…

ಕೊರೊನಾ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಲಸಿಕೆ ಬೇಕಾ ಎಂದು ಪ್ರಶ್ನಿಸಿದ ಹರ್ಭಜನ್​ ಸಿಂಗ್​..!

ಕೊರೊನಾ ವಿರುದ್ಧ ಹೋರಾಡಲು ನಮಗೆ ನಿಜವಾಗಿಯೂ ಲಸಿಕೆ ಬೇಕಾ..? ಇಂತಹದ್ದೊಂದು ಪ್ರಶ್ನೆಯನ್ನ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್​ ಸಿಂಗ್​ ಟ್ವಿಟರ್​ನಲ್ಲಿ ಕೇಳಿದ್ದಾರೆ. ಅಲ್ಲದೇ ಭಾರತೀಯರಿಗೆ ಕೊರೊನಾದಿಂದ ಪಾರಾಗಲು Read more…

BREAKING NEWS: ರಾಜ್ಯದಲ್ಲಿ ಕೊರೊನಾ 2ನೇ ಅಲೆ; ಹೊಸ ವರ್ಷಕ್ಕೆ ಜಾರಿಯಾಗುತ್ತಾ ನೈಟ್ ಕರ್ಫ್ಯೂ…?

ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷಕ್ಕೆ ಕೊರೊನಾ ಎರಡನೇ ಅಲೆ ಅಪ್ಪಳಿಸುವ ಆತಂಕ ಎದುರಾಗಿದ್ದು, ಈ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯೊಂದನ್ನು ನೀಡಿದೆ. 2021ರ ಜನವರಿ, ಫೆಬ್ರವರಿಯಲ್ಲಿ Read more…

SHOCKING: ಈ ಗ್ರಾಮದ ಪ್ರತಿಯೊಬ್ಬರಿಗೂ ತಗುಲಿದೆ ಕೊರೊನಾ ಸೋಂಕು..!

ಲಾಹೌಲ್​ ಕಣಿವೆಯಲ್ಲಿ ಕೊರೊನಾ ಸೋಂಕು ಉಲ್ಬಣಗೊಂಡ ಬಳಿಕ ಟೆಲಿಂಗ್​​ ನುಲ್ಲಾಗೆ ಪ್ರವಾಸಿಗರ ಸಂಚಾರ ನಿರ್ಬಂಧಿಸಲಾಗಿದೆ. ಮನಾಲಿ – ಲೇಹ್​ ಹೆದ್ದಾರಿಯಲ್ಲಿನ ಥೋರಂಗ್​ ಗ್ರಾಮದಲ್ಲಿ ಕೇವಲ 42 ಮಂದಿ ನಿವಾಸಿಗಳಿದ್ದು, Read more…

ಕಡಲೆಕಾಯಿ ಪರಿಷೆಗೂ ಕೊರೊನಾ ಕರಿನೆರಳು; ಐತಿಹಾಸಿಕ ಆಚರಣೆಗೆ ಬೀಳುತ್ತಾ ಬ್ರೇಕ್…?

ಬೆಂಗಳೂರು: ವಿಜೃಂಭಣೆಯಿಂದ ನಡೆಯುವ ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಗೆ ಈ ಬಾರಿ ಬ್ರೇಕ್ ಬೀಳುವ ಸಾಧ್ಯತೆಯಿದೆ. ಕೊರೊನಾ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆ ಸರಳವಾಗಿ ಆಚರಣೆ ಮಾಡಬೇಕು, ಕೇವಲ ಸಾಂಪ್ರದಾಯಿಕ Read more…

ಕೊರೊನಾದಿಂದ ಗುಣಮುಖರಾದರೂ ಮತ್ತೆ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇನು…? ಡಾ.ರಾಜು ನೀಡಿದ್ದಾರೆ ವಿವರವಾದ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿತರು ಹಾಗೂ ಜನಸಾಮಾನ್ಯರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಡಾ. ರಾಜು ಮಹತ್ವದ ಮಾಹಿತಿಯ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಶೇ.50ಕ್ಕಿಂತ Read more…

ಭಾರತದಲ್ಲಿ ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್…? ಕೇಂದ್ರ ಸಚಿವರು ಹೇಳಿದ್ದೇನು…?

ಹುಬ್ಬಳ್ಳಿ: ಕೊರೊನಾ ಮಹಾಮಾರಿ ಕೆಲ ರಾಷ್ಟ್ರಗಳಲ್ಲಿ ಮತ್ತೆ ಹೆಚ್ಚುತ್ತಿದ್ದು, 2ನೇ ಹಂತದ ಅಲೆ ಆರಂಭವಾಗಿದೆ. ಹೀಗಾಗಿ ವಿವಿಧ ದೇಶಗಳಲ್ಲಿ 2ನೇ ಹಂತದ ಲಾಕ್ ಡೌನ್ ಜಾರಿ ಮಾಡಲಾಗಿದೆ. ಈ Read more…

ಕೊರೊನಾದಿಂದ ಗುಣಮುಖರಾದ ಬಳಿಕವೂ ಡ್ಯಾಮೇಜ್‌ ಆಗುತ್ತಾ ಶ್ವಾಸಕೋಶ…? ಡಾ. ರಾಜು ನೀಡಿದ್ದಾರೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ, ಅವರಲ್ಲಿರುವ ಗೊಂದಲ ನಿವಾರಿಸಿ, ಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಡಾ. ರಾಜು ತಮ್ಮ ಹೊಸ ಹೊಸ ವಿಡಿಯೋಗಳ ಮೂಲಕ Read more…

ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭಕ್ತರಿಗೆ ನಿರ್ಬಂಧ

ಬೆಂಗಳೂರು: ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದೇವಾಲಯವನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ Read more…

ಕಳೆದ 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…..?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...