alex Certify ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನರ ಜೀವಿತಾವಧಿಯನ್ನೇ ಕಡಿಮೆ ಮಾಡಿದೆ ಕೋವಿಡ್‌, ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಹಿರಂಗ…..!

ಕೊರೋನಾ ಸಾಂಕ್ರಾಮಿಕವು ಆರೋಗ್ಯದ ಮೇಲೆ ಮಾತ್ರವಲ್ಲದೆ ಸಮಾಜದ ಪ್ರತಿಯೊಂದು ಅಂಶಗಳ ಮೇಲೂ ಆಳವಾದ ಪರಿಣಾಮ ಬೀರಿದೆ. ಈ ಸಾಂಕ್ರಾಮಿಕ ರೋಗವು ಪ್ರಪಂಚದಾದ್ಯಂತದ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು Read more…

ಈ ತರಕಾರಿ ಹಸಿಯಾಗಿ ಸೇವಿಸುವ ವೇಳೆ ಇರಲಿ ಎಚ್ಚರ…..!

ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಅಗತ್ಯವಿದೆ. ಕೆಲವೊಂದು ಆಹಾರಗಳು ಹೊಟ್ಟೆ ತುಂಬಿಸುತ್ತವೆ. ಆದ್ರೆ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ತರಕಾರಿ, ಹಣ್ಣುಗಳು Read more…

ಕೋವಿಡ್ ಬಳಿಕ ಮಹಿಳೆಯರಲ್ಲಿ ಕಡಿಮೆಯಾಗಿದೆ ಲೈಂಗಿಕ ಆಸಕ್ತಿ; ಬಯಕೆಯನ್ನು ಮರಳಿ ತರಲು ಇಲ್ಲಿದೆ ತಜ್ಞರ ಸಲಹೆ !

ಕೊರೊನಾ ಸಾಂಕ್ರಾಮಿಕದಿಂದಾಗಿ ಇಡೀ ಜಗತ್ತೇ ಸ್ತಬ್ಧವಾಗಿತ್ತು. ಲಾಕ್‌ಡೌನ್‌ ಜೊತೆಗೆ ಕೋವಿಡ್‌ ಭಯದಿಂದ ಜನರು ಮನೆಯಲ್ಲೇ ಬಂಧಿಯಾಗಿದ್ದರು. ಪೆಂಡಮಿಕ್‌ನಲ್ಲಿ ಕೋಟ್ಯಾಂತರ ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಈ ಎಲ್ಲಾ Read more…

ʼವಿಟಮಿನ್ ಡಿʼ ಕೊರತೆಗೆ ಇದೇ ಕಾರಣ

ವಿಟಮಿನ್ ಡಿ ಕೊರತೆ ಕೂಡ ಕೊರೊನಾ ವೈರಸ್ ದಾಳಿಗೆ ಕಾರಣವಾಗ್ತಿದೆ. ಹೊರ ಅಧ್ಯಯನವೊಂದರ ಪ್ರಕಾರ, ವಿಶ್ವದಲ್ಲಿ ಬಹುತೇಕ ಜನರಿಗೆ ವಿಟಮಿನ್ ಡಿ ಕೊರತೆಯಿದೆ. ಕಳೆದ 500 ವರ್ಷಗಳಿಂದ ಜನರು Read more…

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 252 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ರೂಪಾಂತರಿ ವೈರಸ್ ಪ್ರಕರಣ ಪತ್ತೆ; ವಿಜಯಪುರ ಮೂಲದ ವ್ಯಕ್ತಿಗೆ JN.1 ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮತ್ತೋರ್ವರಲ್ಲಿ JN.1 ಸೋಂಕು ದೃಢಪಟ್ಟಿದೆ. ವಿಜಯಪುರದಿಂದ ಬೆಂಗಳೂರಿಗೆ ಆಗಮಿಸಿದ್ದ 40 ವರ್ಷದ ವ್ಯಕ್ತಿಯಲ್ಲಿ JN.1 ಸೋಂಕು Read more…

ʼಕೋವಿಡ್ʼ ಉಪತಳಿಗಳ ಉಪಟಳ ಡಿಸೆಂಬರ್ ನಲ್ಲೇ ಹೆಚ್ಚಾಗುವುದು ಏಕೆ ? ಇಲ್ಲಿದೆ ತಿಳಿದುಕೊಳ್ಳಲೇಬೇಕಾದ ಮಾಹಿತಿ

ಅದು 2019 ರ ಡಿಸೆಂಬರ್. ಇಡೀ ಜಗತ್ತನ್ನೇ ಕೋವಿಡ್ ಬೆಚ್ಚಿಬೀಳಿಸಿತ್ತು. ಚಳಿಗಾಲದ ಸಮಯದಲ್ಲಿ ಆರಂಭವಾದ ವೈರಸ್ ದಾಳಿ ವಿಶ್ವವನ್ನ ಇಂದಿಗೂ ಅಲುಗಾಡಿಸುತ್ತಿದೆ. ಇದೀಗ ಮತ್ತೆ ಡಿಸೆಂಬರ್ ನಲ್ಲಿ ಮತ್ತೊಂದು Read more…

ʼಕೋವಿಡ್ʼ ಆತಂಕದ ನಡುವೆ‌ ಇಲ್ಲಿದೆ ಪಾರ್ಟಿಗಳಲ್ಲಿ ಪಾಲಿಸಬೇಕಾದ ನಿಯಮಗಳ ಟಿಪ್ಸ್ !

ದೇಶದಲ್ಲಿ ಪತ್ತೆಯಾಗಿರುವ ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ತೀವ್ರ ಆತಂಕ ಮೂಡಿಸುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯವಾಗಿದೆ. ಸದ್ಯ Read more…

Covid-19 update :ಭಾರತದಲ್ಲಿ 24 ಗಂಟೆಯಲ್ಲಿ 322 ಹೊಸ ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 3,742ಕ್ಕೆ ಏರಿಕೆ

ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ಪತ್ತೆ ದೇಶದಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 322 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ Read more…

ವಿಶ್ವದಲ್ಲಿ ಮತ್ತೊಮ್ಮೆ ಕೊರೊನಾ ಭೀತಿ; ಸಿಂಗಪುರದಲ್ಲಿ ʼಲಾಕ್ ಡೌನ್ʼ ಸಾಧ್ಯತೆ

ದೇಶಾದ್ಯಂತ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. ಕೇರಳದಲ್ಲಿ ಕೊರೊನಾ ಅಲೆ ಬೆನ್ನಲ್ಲೇ ರಾಜ್ಯದಲ್ಲೂ ಅಲರ್ಟ್ ನೀಡಲಾಗಿದೆ. 2020ರ ಬಳಿಕ 2 ವರ್ಷ ಕಾಡಿದ್ದ ಕೊರೊನಾ ಹೋಯ್ತು ಎಂದುಕೊಳ್ಳುವಷ್ಟರಲ್ಲೇ ಮತ್ತೊಮ್ಮೆ Read more…

BIG NEWS : ಆರೋಗ್ಯ ಇಲಾಖೆಯಿಂದ ʻಕೋವಿಡ್ʼ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಸ್ತುತ, Read more…

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತೆ ʻಕೊರೊನಾ ಪರೀಕ್ಷೆ ಕಡ್ಡಾಯ!

ಬೆಂಗಳೂರು : ಕೇರಳ ಸೇರಿದಂತೆ ದೇಶದ ವಿವಿಧೆಡೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದ್ದು, ಸೋಂಕಿನ ಲಕ್ಷಣ ಹೊಂದಿರುವವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ Read more…

ಕೊರೊನಾ ಪ್ರೋಟೋಕಾಲ್ ಕೊನೆಗೊಳಿಸಿದ ಬೆನ್ನಲ್ಲೇ ʻಚೀನಾʼಕ್ಕೆ ನ್ಯುಮೋನಿಯಾ ಶಾಕ್!

ಚೀನಾದಲ್ಲಿ ವೇಗವಾಗಿ ಹರಡುತ್ತಿರುವ ನ್ಯುಮೋನಿಯಾ ಮತ್ತು ಮಕ್ಕಳನ್ನು ದೊಡ್ಡ ಪ್ರಮಾಣದಲ್ಲಿ ಆಸ್ಪತ್ರೆಗೆ ದಾಖಲಿಸುವುದು ಸ್ವಾಭಾವಿಕ ಎಂದು ತಜ್ಞರು ನಂಬುತ್ತಾರೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರ Read more…

ವರ್ಕ್ ಫ್ರಂ ಹೋಮ್ ನಿಂದ ಕಂಪನಿಗಳಿಗಾಗ್ತಿದೆ ಭರ್ಜರಿ ಲಾಭ….!

ಕೊರೊನಾ ನಂತ್ರ ಕೆಲಸ ಮಾಡುವ ವಿಧಾನ ಬದಲಾಗಿದೆ. ಹಿಂದೆ ಕಚೇರಿಗೆ ಬಂದು ಕೆಲಸ ಮಾಡೋದು ಕಡ್ಡಾಯವಾಗಿತ್ತು. ಕೊರೊನಾ ಹಾಗೂ ಲಾಕ್‌ ಡೌನ್‌ ಸಂದರ್ಭದಲ್ಲಿ ಕಂಪನಿಗಳು ವರ್ಕ್‌ ಫ್ರಂ ಹೋಮ್‌ Read more…

BIGG NEWS : ವಿಜ್ಞಾನಿಗಳಲ್ಲಿ ಆತಂಕ ಸೃಷ್ಟಿಸಿದ ಕೊರೊನಾದ ಹೊಸ ರೂಪಾಂತರ ‘JN.1’

ಲಸಿಕೆ  ರೋಗನಿರೋಧಕ ಶಕ್ತಿಯನ್ನು ತಪ್ಪಿಸುವ ಶಕ್ತಿಯನ್ನು ಹೊಂದಿರುವ ಹೊಸ ಕೋವಿಡ್ -19 ರೂಪಾಂತರದ ಬಗ್ಗೆ ವಿಜ್ಞಾನಿಗಳು ತೀವ್ರ ಆತಂಕಗೊಂಡಿದ್ದಾರೆ. ಹೊಸ ಸಾರ್ಸ್-ಕೋವ್-2 ರೂಪಾಂತರ ಜೆಎನ್.1 ಅನ್ನು ಆರಂಭದಲ್ಲಿ ಆಗಸ್ಟ್ Read more…

ಕೋವಿಡ್ ನಂತರ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಳ : ಸಮೀಕ್ಷೆಯಲ್ಲಿ ಆಘಾತಕಾರಿ ಸಂಗತಿ ಬಹಿರಂಗ !

ನವದೆಹಲಿ : ಕೋವಿಡ್ ನಂತರ ದೇಶದಲ್ಲಿ ಮಕ್ಕಳಲ್ಲಿ ಜ್ವರ ಮತ್ತು ಶ್ವಾಸಕೋಶದ ಸಮಸ್ಯೆಗಳು ಹೆಚ್ಚಾಗಿದೆ. ಕೋವಿಡ್ಗೆ ಮೊದಲು ಮಕ್ಕಳಿಗೆ ವರ್ಷಕ್ಕೆ 2-3 ಬಾರಿ ಜ್ವರ, ನೆಗಡಿ ಮತ್ತು ಕೆಮ್ಮು Read more…

ಕೊರೊನಾ ವೈರಸ್‌ಗಿಂತ 7 ಪಟ್ಟು ಹೆಚ್ಚು ಅಪಾಯಕಾರಿ ಈ ಕಾಯಿಲೆ,  5 ಕೋಟಿ ಜನ ಸಾಯುವ ಆತಂಕ…..!

ಕೊರೊನಾ ವೈರಸ್‌ ಆರ್ಭಟ ನಿಧಾನವಾಗಿ ಶಾಂತವಾಗ್ತಿದ್ದಂತೆ ಜನರು ಕೂಡ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದ್ರೆ ಈ ಸಮಾಧಾನ ಹೆಚ್ಚು ದಿನ ಉಳಿಯೋ ಲಕ್ಷಣಗಳಿಲ್ಲ. ಕೋವಿಡ್‌ ಸೋಂಕನ್ನೂ ಮೀರಿಸುವಂತಹ ಭಯಾನಕ Read more…

Shocking News : ಕೊರೊನಾ ಬಳಿಕ ಮತ್ತೊಂದು ಸಾಂಕ್ರಾಮಿಕ ರೋಗ : `X’ ಸೋಂಕು 50 ಮಿಲಿಯನ್ ಜನರನ್ನು ಕೊಲ್ಲಬಹುದು!

ಕೋವಿಡ್ -19 ಭವಿಷ್ಯದಲ್ಲಿ ಹೆಚ್ಚು ವಿನಾಶಕಾರಿ ಸಾಂಕ್ರಾಮಿಕ ರೋಗಗಳಿಗೆ ಪೂರ್ವಭಾವಿಯಾಗಿರಬಹುದು ಎಂದು ವಿಶ್ವದಾದ್ಯಂತದ ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ ಎಂದು ವರದಿಯಾಗಿದೆ. ಯುಕೆಯ ಲಸಿಕೆ ಕಾರ್ಯಪಡೆಯ ಅಧ್ಯಕ್ಷತೆ ವಹಿಸಿದ್ದ ಡೇಮ್ Read more…

ಪ್ರಾಣಾಯಾಮ ಹೆಚ್ಚಿಸುತ್ತೆ ದೇಹದಲ್ಲಿನ ಆಕ್ಸಿಜನ್ ಮಟ್ಟ

ಶ್ವಾಸಕೋಶವನ್ನು ಆರೋಗ್ಯವಾಗಿಟ್ಟುಕೊಳ್ಳಬೇಕು. ದೇಹದ ಎಲ್ಲ ಭಾಗಕ್ಕೆ ಆಮ್ಲಜನಕದ ಹರಿವು ಉತ್ತಮವಾಗಿರಬೇಕು. ಪ್ರಾಣಾಯಾಮದಿಂದ ಇದೆಲ್ಲ ಸಾಧ್ಯವಿದೆ. ಒಂದು ಗಂಟೆ ಪ್ರಾಣಾಯಾಮ ಮಾಡುವುದ್ರಿಂದ ಆರೋಗ್ಯವಾಗಿರುವ ಜೊತೆಗೆ ಒತ್ತಡ ಕಡಿಮೆಯಾಗುತ್ತದೆ. ಪ್ರಾಣಾಯಾಮ ಒಂದು Read more…

ಅವಶ್ಯಕತೆಗಿಂತ ಹೆಚ್ಚು ʼವಿಟಮಿನ್ ಸಿʼ ಸೇವನೆ ಆರೋಗ್ಯಕ್ಕೆ ಹಾನಿಕರ

ಕೊರೊನಾಗಿಂತ ಮೊದಲು ಜನರು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡ್ತಿರಲಿಲ್ಲ. ಕೊರೊನಾ ನಂತ್ರ ಜನರ ಆರೋಗ್ಯ ಕಾಳಜಿ ಹೆಚ್ಚಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಆದ್ಯತೆ ನೀಡುತ್ತಿದ್ದಾರೆ. ರೋಗ Read more…

ಕೊರೊನಾ ಪೆಂಡಮಿಕ್‌ನಲ್ಲಿ ಮೊಬೈಲ್‌ ಮೂಲಕವೂ ಹರಡಿದೆ ಸೋಂಕು; ಇತ್ತೀಚಿನ ವರದಿಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ!

ಕೊರೊನಾ ಬಗ್ಗೆ ಆಘಾತಕಾರಿ ವರದಿಯೊಂದು ಹೊರಬಿದ್ದಿದೆ. ಭಾರತ ಸೇರಿದಂತೆ ಇಡೀ ಪ್ರಪಂಚದಲ್ಲಿ ಕೋವಿಡ್ ವೈರಸ್‌ನ ಸೋಂಕು ಶೇ.45 ರಷ್ಟು ಮೊಬೈಲ್ ಫೋನ್‌ಗಳಿಂದ ಹರಡಿದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ. Read more…

ಹ್ಯಾಂಗ್​ ಓವರ್ ನಿಂದ ಹೊರಬರೋಕೆ ಸಾಧ್ಯವಾಗಿಲ್ಲವೇ….? ಈ ಮನೆಮದ್ದನ್ನ ಟ್ರೈ ಮಾಡಿ

ಪಾರ್ಟಿ ಮೋಜು ಮಸ್ತಿ ಅಂದ ಮೇಲೆ ಅಲ್ಲಿ ಮದ್ಯಪಾನ ಇದ್ದೇ ಇರುತ್ತೆ. ಸಂಭ್ರಮಕ್ಕೆ ಎಣ್ಣೆ ಕುಡಿದ ಮೇಲೆ ಹ್ಯಾಂಗ್​ ಓವರ್​ ಇಳಿಯೋಕೆ ಏನು ಮಾಡಬೇಕು ಎಂಬ ಗೊಂದಲ ಅನೇಕರಲ್ಲಿದೆ. Read more…

10 ನಿಮಿಷ ನಿಂತರೂ ಪಾದಗಳು ನೀಲಿ ಬಣ್ಣಕ್ಕೆ ತಿರುಗುತ್ತಿವೆಯೇ ? ದೀರ್ಘ ಕೋವಿಡ್‌ನ ಈ ರೋಗಲಕ್ಷಣ ಅಪಾಯಕಾರಿ

ಪ್ರಪಂಚದಾದ್ಯಂತ ಕೊರೊನಾ ಇನ್ನೂ ಸಂಪೂರ್ಣ ನಿವಾರಣೆಯಾಗಿಲ್ಲ. ಭಾರತ ಹಾಗೂ ಬ್ರಿಟನ್‌ನಲ್ಲಿ ಕೊರೊನಾದ ಹೊಸ ರೂಪಾಂತರ ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ತಜ್ಞರು ಎಚ್ಚರಿಕೆಯನ್ನೂ ನೀಡಿದ್ದಾರೆ. ಕೋವಿಡ್‌ ಸೋಂಕು ತಗುಲಿದ್ದ Read more…

BIG ALERT : ಹೊಸ ರೂಪಾಂತರದಲ್ಲಿ ಮತ್ತೆ ಎಂಟ್ರಿ ಕೊಟ್ಟ ‘ಕೊರೊನಾ’ :  EC 5.1 ಬಗ್ಗೆ ‘WHO’ ಎಚ್ಚರಿಕೆ

ಜನರ ನೆಮ್ಮದಿ  ಕಸಿದ  ಮಹಾಮಾರಿ ಕೊರೊನಾ ಹೊಸ ವೇಷದಲ್ಲಿ ಎಂಟ್ರಿ ಕೊಟ್ಟಿದ್ದು, ಜನರಲ್ಲಿ ಮತ್ತೆ ಆತಂಕ ಮನೆ ಮಾಡಿದೆ.  ಹೌದು,  ಕೊರೊನಾ ಮಹಾಮಾರಿ ಹೊಸ ರೂಪಾಂತರದಲ್ಲಿ ಮತ್ತೆ ಎಂಟ್ರಿ Read more…

BIG NEWS: ಚೀನಾದಲ್ಲಿ ಮತ್ತೊಮ್ಮೆ ಆವರಿಸಿದೆ ಕೊರೊನಾ ಭೀತಿ, ವಿನಾಶಕಾರಿಯಾಗಲಿದೆಯೇ ಹೊಸ ಅಲೆ….?

ಚೀನಾದಲ್ಲಿ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ಮುಂಬರುವ ಕೆಲವು ತಿಂಗಳುಗಳಲ್ಲಿ ಕೊರೊನಾ ವೈರಸ್ ಸಕ್ರಿಯವಾಗಬಹುದು ಎಂದು ಅಲ್ಲಿನ ಆರೋಗ್ಯ ಇಲಾಖೆ ಹೇಳಿದೆ. ಕಾರಣ ಚೀನಾದಲ್ಲಿ ಕೊರೋನಾ ಸಬ್‌ವೇರಿಯಂಟ್ ಎಕ್ಸ್‌ಬಿಬಿಯ Read more…

ಕೊರೊನಾ ಬಳಿಕ ಮಕ್ಕಳಲ್ಲಿ ಹೆಚ್ಚಾಗಿದೆ ಈ ರೋಗದ ಅಪಾಯ, ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು…..!

ದೇಹ ಆರೋಗ್ಯವಾಗಿರಬೇಕೆಂದರೆ ಮನಸ್ಸು ಸರಿಯಾಗಿರುವುದು ಕೂಡ ಬಹಳ ಮುಖ್ಯ. ಆದರೆ ಕೊರೋನಾ ಸಾಂಕ್ರಾಮಿಕದ ನಂತರ ಜನರ ರೋಗನಿರೋಧಕ ಶಕ್ತಿ ದುರ್ಬಲವಾಗಿದೆ. ಮಾನಸಿಕ ಅಸ್ವಸ್ಥತೆಗಳ ಅಪಾಯವು ವೇಗವಾಗಿ ಹೆಚ್ಚುತ್ತಿದೆ. ವಿಶೇಷವಾಗಿ Read more…

ಹಿತಮಿತವಾಗಿರಲಿ ನಿಮ್ಮ ʼಖರ್ಚುʼ

ಖರ್ಚಿಗೆ ಹಾಕಿ ಕಡಿವಾಣ, ದುಬಾರಿ ದುನಿಯಾದಲ್ಲಿ ಜೀವನ ನಡೆಸುವುದು ಹೇಗೆ ಎಂಬ ಚಿಂತೆ ಎಲ್ಲರನ್ನೂ ಕಾಡಿರುತ್ತದೆ. ಮೊದಲಿನಂತೆ ಜೀವನ ನಡೆಸುವುದಕ್ಕೆ ಈಗ ತುಸು ಕಷ್ಟವೇ ಎನ್ನಬಹುದು. ಹಾಗಾಗಿ ಖರ್ಚುಗಳನ್ನು Read more…

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಕೊರೊನಾ; ಶಾಲೆಗಳಿಗೆ ರಜೆ ನೀಡಲು ಚಿಂತನೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗತೊಡಗಿದ್ದು, ಶುಕ್ರವಾರ ಒಂದೇ ದಿನ 11 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. Read more…

ಮಕ್ಕಳ ಜತೆ ಹೀಗೆ ಬೆರೆಯಿರಿ

ಕೊರೊನಾದಿಂದ ಶಾಲೆಯಂತೂ ಮಕ್ಕಳ ಪಾಲಿಗೆ ಇಲ್ಲದಂತಾಗಿದೆ. ಇಡೀ ಹೊತ್ತು ಮನೆಯಲ್ಲಿಯೇ ನನ್ನ ಕಣ್ಣೆದುರೇ ಇರು ಎಂದರೆ ಯಾವ ಮಕ್ಕಳು ತಾನೇ ಕೇಳಿಯಾರು ಹೇಳಿ…? ಹಾಗಂತ ಮಕ್ಕಳನ್ನು ಅವರ ಇಷ್ಟದಂತೆ Read more…

ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಈ ಕೊರೊನಾ ಕಾಲದಲ್ಲದಂತೂ ಎಲ್ಲರೂ ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸುವವರೆ. ಪೌಷ್ಟಿಕಾಂಶ ತಜ್ಞರು  ಆರೋಗ್ಯವನ್ನು ಹೇಗೆ ಕಾಳಜಿ ಮಾಡಿಕೊಳ್ಳಬೇಕು ಎಂಬುದರ ಕುರಿತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...