alex Certify ಕೊರೊನಾ | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

Big News: ಇವರ ಮೇಲೆ ಹೆಚ್ಚು ಅಡ್ಡ ಪರಿಣಾಮ ಬೀರುತ್ತಿದೆ ಕೊರೊನಾ ಲಸಿಕೆ

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ. ಏಪ್ರಿಲ್ ನಾಲ್ಕರಂದು ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ಬಂದಿವೆ. ಒಂದು ಕಡೆ ಚಿಕಿತ್ಸೆ ನಡೆಯುತ್ತಿದ್ದರೆ Read more…

RCB ಓಪನಿಂಗ್ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ ಗೆ ಕೊರೊನಾ

ಐಪಿಎಲ್ 14ನೇ ಆವೃತ್ತಿಗೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು ಐಪಿಎಲ್ ನ ಮತ್ತೊಬ್ಬ ಆಟಗಾರನಿಗೆ ಕೊರೊನಾ ಬಂದಿದೆ ಆರ್ ಸಿ ಬಿ ತಂಡದ ಓಪನಿಂಗ್ ಬ್ಯಾಟ್ಸ್‌ಮನ್‌ ದೇವದತ್ ಪಡಿಕಲ್ ಗೆ Read more…

ಸಿಎಂ ನಿರ್ಧಾರ ತಪ್ಪೆಂದು ಹೇಳಲ್ಲ, ಆದರೆ ಈಗ ಕಠಿಣ ಕ್ರಮ ಕೈಗೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದ ಸಚಿವ ಸುಧಾಕರ್

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಅವಕಾಶದ ಬಗ್ಗೆ ಏಕಾಏಕಿ ನಿಯಮ ಜಾರಿ ಮಾಡಿ ಸ್ಯಾಂಡಲ್ ವುಡ್ ಆಕ್ರೋಶಕ್ಕೆ ಗುರಿಯಾಗಿರುವ ಆರೋಗ್ಯ ಸಚಿವ ಸುಧಾಕರ್, ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಸಚಿವನಾಗಿ ನನ್ನ Read more…

ಕೊರೊನಾ ಲಸಿಕೆ ಹಾಕಿದ ನಂತ್ರ ಸೆಕ್ಸ್ ಬಗ್ಗೆ ಇರಲಿ ಎಚ್ಚರಿಕೆ

ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಜೊತೆಗೆ ಲಸಿಕೆ ಅಭಿಯಾನ ಚುರುಕು ಪಡೆದಿದೆ. 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. Read more…

ಐಪಿಎಲ್ ಮೊದಲೇ ದೆಹಲಿ ತಂಡಕ್ಕೆ ಶಾಕ್: ಅಕ್ಷರ್ ಪಟೇಲ್ ಗೆ ಕೊರೊನಾ

ಐಪಿಎಲ್ ಹಬ್ಬ ಇದೇ ಏಪ್ರಿಲ್ 9ರಿಂದ ಶುರುವಾಗ್ತಿದೆ. ಐಪಿಎಲ್ ಪಂದ್ಯಕ್ಕೂ ಮುನ್ನ ದೆಹಲಿ ಕ್ಯಾಪಿಟಲ್ಸ್ ತಂಡದಲ್ಲಿ ಟೆನ್ಷನ್ ಹೆಚ್ಚಾಗಿದೆ. ತಂಡಕ್ಕೆ ಬಿಗ್ ಶಾಕ್ ಸಿಕ್ಕಿದೆ. ತಂಡದ ಅತ್ಯುತ್ತಮ ಸ್ಪಿನ್ನರ್ Read more…

ಐಪಿಎಲ್ ಗೆ ಕೊರೊನಾ ಕರಿನೆರಳು….! ವಾಂಖೆಡೆ ಸ್ಟೇಡಿಯಂನ 8 ಸಿಬ್ಬಂದಿಗೆ ಕೊರೊನಾ

ಐಪಿಎಲ್ ಶುರುವಾಗಲು ಇನ್ನೇನು ಕೆಲವೇ ದಿನಗಳ ಬಾಕಿಯಿದೆ. ಐಪಿಎಲ್ ಗೆ ಎಲ್ಲ ತಂಡಗಳು ತಯಾರಿ ನಡೆಸುತ್ತಿವೆ. ಮೊದಲ ಪಂದ್ಯ ಏಪ್ರಿಲ್ 9ರಂದು ಚೆನ್ನೈನಲ್ಲಿ ನಡೆಯಲಿದೆ. ಈ ಮಧ್ಯೆ ಕೊರೊನಾ Read more…

ಮೂರು ಬಾರಿ ಹಾಕಲಾಗುತ್ತೆ ಕೊರೊನಾ ಲಸಿಕೆ: ಕೊವಾಕ್ಸಿನ್ ಬೂಸ್ಟರ್ ಡೋಸ್ ಗೆ ಒಪ್ಪಿಗೆ

ದೇಶದಲ್ಲಿ ಕೊರೊನಾ ಲಸಿಕೆ ಮೂರನೇ ಡೋಸ್ ತಯಾರಿ ನಡೆಯುತ್ತಿದೆ. ಇದನ್ನು ಬೂಸ್ಟರ್ ಡೋಸ್ ಎಂದು ಕರೆಯಲಾಗುತ್ತಿದೆ. ತಜ್ಞರ ಸಮಿತಿಯು, ಭಾರತ್ ಬಯೋಟೆಕ್ ಲಸಿಕೆ ಕೊವಾಕ್ಸಿನ್‌ನ ಮೂರನೇ ಡೋಸ್ ಗೆ Read more…

BREAKING NEWS: ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಕೊರೊನಾ ಟಫ್ ರೂಲ್ಸ್…?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿ ದಿನ ಪತ್ತೆಯಾಗುತ್ತಿರುವ ಪ್ರಕರಣಗಳು 3 ಸಾವಿರ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ Read more…

ಕೊರೊನಾ ವೈರಸ್ ನಿಂದ ಉಸಿರಾಟದ ಸಮಸ್ಯೆ ಕಾಡಲು ಕಾರಣವೇನು…..?

ಕೊರೊನಾ ವೈರಸ್ ನಿಯಂತ್ರಣಕ್ಕೆ ಬರ್ತಿಲ್ಲ. ಪ್ರತಿ ದಿನವೂ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ವೈರಸ್ ದೇಹ ಪ್ರವೇಶಿಸಿದ ನಂತ್ರ ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಕೊರೊನಾ ವೈರಸ್ ರೋಗ ಲಕ್ಷಣಗಳಲ್ಲಿ Read more…

45 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ: ಈ ಕುರಿತು ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ನಾಲ್ಕು ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು Read more…

Good News: ನಾಳೆಯಿಂದ 45 ವರ್ಷ ಮೇಲ್ಪಟ್ಟವರಿಗೆ ‘ಕೊರೊನಾ’ ಲಸಿಕೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಸಹ ಕೊರೊನಾ ಅಬ್ಬರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. Read more…

ಕೊರೊನಾ ನಿಯಂತ್ರಣಕ್ಕೆ ಜಾರಿಯಾಗಿದೆ ವಿಚಿತ್ರ ನಿಯಮ: ಒಂದು ಗಂಟೆ ಮಾರುಕಟ್ಟೆಯಲ್ಲಿದ್ರೆ ಬೀಳಲಿದೆ ದಂಡ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಪ್ರತಿದಿನ ಹೆಚ್ಚಾಗ್ತಿದೆ. ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸೋಂಕು ತಡೆಗಟ್ಟಲು ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಮತ್ತು ಲಾಕ್‌ಡೌನ್ ವಿಧಿಸಲಾಗಿದೆ. ಸಾಮಾಜಿಕ ಅಂತರ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ – ನಿಯಮ ಮೀರುವ ಪ್ರಯಾಣಿಕರ ವಿರುದ್ದ ಕಠಿಣ ಕ್ರಮಕ್ಕೆ ಮುಂದಾದ DGCA

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ. ವಿಮಾನ ನಿಲ್ದಾಣಗಳಲ್ಲಿನ ಕೋವಿಡ್ -19 ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು Read more…

ಭಾರತೀಯ ಮಹಿಳಾ ಟಿ-20 ತಂಡದ ನಾಯಕಿಗೆ ಕೊರೊನಾ

  ಭಾರತದ ಮಹಿಳಾ ಟಿ-20 ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಕೊರೊನಾ ಸೋಂಕಿಗೊಳಗಾಗಿದ್ದಾರೆ. ವರದಿ ಸಕಾರಾತ್ಮಕವಾಗಿ ಬಂದ ನಂತ್ರ ಹರ್ಮನ್ಪ್ರೀತ್ ಕೌರ್ ಮನೆಯಲ್ಲಿ ಪ್ರತ್ಯೇವಾಗಿದ್ದಾರೆ. 32 ವರ್ಷದ ಹರ್ಮನ್ಪ್ರೀತ್ Read more…

ಕೊರೊನಾ ಸೋಂಕಿತರ ದೇಹದಲ್ಲಿ 7 ಪಟ್ಟು ಹೆಚ್ಚು ಪ್ರತಿಕಾಯ ಉತ್ಪತ್ತಿ ಮಾಡ್ತಿದೆ ಈ ‘ಲಸಿಕೆ’

ಭಾರತ ಸೇರಿದಂತೆ ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಕೂಡ ವೇಗವಾಗಿ ನಡೆಯುತ್ತಿದೆ. ಈ ಮಧ್ಯೆ ಯಾವ ಲಸಿಕೆ ಹೆಚ್ಚು ಪರಿಣಾಮಕಾರಿ ಎಂಬ Read more…

BIG BREAKING: ಕೊರೊನಾ ವೈರಸ್ ಹರಡಿದ್ದು ಎಲ್ಲಿಂದ….? ಸೋರಿಕೆಯಾದ ಡಬ್ಲ್ಯುಎಚ್‌ಒ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ವೈರಸ್ ಎಲ್ಲಿಂದ ಬಂತು ಎಂಬ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ನಡೆಸಿದ ಜಂಟಿ ತನಿಖಾ ವರದಿ ಸೋರಿಕೆಯಾಗಿದೆ. ಡಬ್ಲ್ಯುಎಚ್‌ಒನ ಬಹುನಿರೀಕ್ಷಿತ ತನಿಖಾ ವರದಿ ಪ್ರಕಾರ, Read more…

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ: ಕಠಿಣ ನಿಯಮಗಳ ಜಾರಿಗೆ ಮುಂದಾದ ಸರ್ಕಾರ

ರಾಜ್ಯದಲ್ಲಿ ತಣ್ಣಗಾಗಿದ್ದ ಕೊರೊನಾ ಈಗ ಅಬ್ಬರದ ಎರಡನೇ ಅಲೆ ಆರಂಭಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಭಾನುವಾರ ಒಂದೇ ದಿನ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. Read more…

ವಿಮಾನ ಪ್ರಯಾಣಕ್ಕೂ ಮೊದಲು ಕೊರೊನಾ ‘ಪಾಸಿಟಿವ್’ ಆದ್ರೆ ಟಿಕೆಟ್ ಶುಲ್ಕ ವಾಪಸ್

ವಿಮಾನ ಪ್ರಯಾಣಕ್ಕಿಂತ ಮೊದಲು ನಿಮಗೆ ಕೊರೊನಾ ಪಾಸಿಟಿವ್ ಆಗಿದೆ ಎಂಬುದು ಗೊತ್ತಾದ್ರೆ ವಿಮಾನ ಪ್ರಯಾಣ ಸಾಧ್ಯವಿಲ್ಲ. ಜೊತೆಗೆ ಟಿಕೆಟ್ ಹಣ ವಿಮಾನ ಸಂಸ್ಥೆಗೆ ಸೇರುತ್ತೆ. ಆದ್ರೆ ಇನ್ಮುಂದೆ ಸ್ಪೈಸ್ Read more…

ಎಚ್ಚರ….! ಇಂದು ಮಧ್ಯರಾತ್ರಿಯಿಂದ ಶುರುವಾಗ್ತಿದೆ ಕೊರೊನಾದ ನಿರ್ಣಾಯಕ ಸಮಯ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಆದ್ರೆ ಇಂದು ರಾತ್ರಿ 12 ಗಂಟೆಯ ನಂತರ ನಿರ್ಣಾಯಕ ಸಮಯ ಪ್ರಾರಂಭವಾಗಲಿದೆ ಎಂದು ಮೆಡಂತಾ ಆಸ್ಪತ್ರೆ ಸಿಎಂಡಿ ನರೇಶ್ ಟ್ರೆಹನ್ ಹೇಳಿದ್ದಾರೆ. Read more…

BIG NEWS: 12 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಪ್ರಯೋಗ ಶುರು

ಫಿಜರ್ ಇಂಕ್ ಹಾಗೂ ಜರ್ಮನ್ ಪಾಲುದಾರ ಬಯೋಟೆಕ್ ಎಸ್ಇ, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗ ಶುರು ಮಾಡಿದೆ ಎಂದು ಅಮೆರಿಕಾದ ಔಷಧಿ Read more…

ತತ್ತರಿಸಿರುವ ಚಿತ್ರರಂಗಕ್ಕೆ ಮತ್ತೊಂದು ಹೊಡೆತ: ಚೇತರಿಸಿಕೊಳ್ಳುತ್ತಿರುವಾಗಲೇ ಎದುರಾಯ್ತು ಸಂಕಷ್ಟ

ಕಳೆದ ವರ್ಷ ದೇಶದಲ್ಲಿ ಕೊರೊನಾ ಆರಂಭವಾದ ವೇಳೆ ಇದರ ನಿಯಂತ್ರಣಕ್ಕಾಗಿ ಸರಕಾರಗಳು ಕೈಗೊಂಡ ಕ್ರಮಗಳಿಂದ ದೊಡ್ಡ ಹೊಡೆತ ಬಿದ್ದಿದ್ದು ಚಿತ್ರರಂಗಕ್ಕೆ. ಕೊರೊನಾ ಹರಡದಂತೆ ತಡೆಯುವ ಸಲುವಾಗಿ ಚಿತ್ರಮಂದಿರಗಳನ್ನು ಅಂದು Read more…

ಮೂರು ತಿಂಗಳ ಕಾಲ ಅಬ್ಬರಿಸಲಿದೆ ಕೊರೊನಾ….! ಬೆಚ್ಚಿಬೀಳಿಸುವಂತಿದೆ ತಜ್ಞರ ವರದಿ

ವರ್ಷದ ಹಿಂದೆ ದೇಶದಲ್ಲಿ ಕಾಣಿಸಿಕೊಂಡ ಕಾರಣ ಸರಿಯಾಗಿ ಒಂದು ವರ್ಷದ ಬಳಿಕ ಎರಡನೆ ಅಲೆ ಮೂಲಕ ಮತ್ತೊಮ್ಮೆ ಅಬ್ಬರಿಸಲು ಆರಂಭಿಸಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಕೊರೊನಾ ಪ್ರಕರಣಗಳ Read more…

ಕೊರೊನಾ ಲಸಿಕೆಗೂ ಮುನ್ನ ಬೇರೆ ರೋಗದ ಮಾತ್ರೆ ಸೇವನೆ ಎಷ್ಟು ಸರಿ…..? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆಯ ಎರಡನೇ ಹಂತದ ಅಭಿಯಾನ ನಡೆಯುತ್ತಿದೆ. ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು. ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 Read more…

ʼಲಾಕ್ ಡೌನ್ʼ ಗೆ ಒಂದು ವರ್ಷ: ಜನಸಾಮಾನ್ಯರ ನೆರವಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿದ್ದ ಕ್ರಮಗಳೇನು…?

ಮಾರ್ಚ್ 24,2020. ಕೊರೊನಾ ನಿಯಂತ್ರಣಕ್ಕೆ ದೇಶದಾದ್ಯಂತ ಲಾಕ್ ಡೌನ್ ಜಾರಿಯಾಗಿತ್ತು. ಇಂದಿಗೆ ಲಾಕ್ ಡೌನ್ ಘೋಷಣೆಯಾಗಿ ಒಂದು ವರ್ಷ ಕಳೆದಿದೆ. ಕೊರೊನಾ, ಲಾಕ್ ಡೌನ್ ದೇಶದಲ್ಲಿ ಅನೇಕ ಬದಲಾವಣೆ Read more…

ಕೊರೊನಾ ಎಫೆಕ್ಟ್: ದಿವಾಳಿಯಾದ 280ಕ್ಕೂ ಹೆಚ್ಚು ಕಂಪನಿ….!

ಕೊರೊನಾ ಇಡೀ ವಿಶ್ವದ ಮೇಲೆ ಪರಿಣಾಮ ಬೀರಿದೆ. ವಿಶ್ವದ ಅನೇಕ ದೇಶಗಳಲ್ಲಿ ಕೊರೊನಾ ಎದುರಿಸಲು ಲಾಕ್ ಡೌನ್ ಜಾರಿಯಾಗಿತ್ತು. ದೇಶದಲ್ಲಿ ಮಾರ್ಚ್ 25, 2021 ರಿಂದ ಲಾಕ್ ಡೌನ್ Read more…

ಕೊರೊನಾ ಲಸಿಕೆ ಪಡೆದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರ: ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ Read more…

ಸವಾಲುಗಳು ನಡುವೆಯೂ ಭಾರತದ ‘ಸಾಧನೆ’ಯನ್ನು ಬಿಚ್ಚಿಟ್ಟ ಪ್ರಧಾನಿ ಮೋದಿ

ಮಂಗಳವಾರದಂದು ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಕಷ್ಟದ ಪರಿಸ್ಥಿತಿಯಲ್ಲೂ ಭಾರತ ಸಾಧಿಸಿರುವ ಸಾಧನೆಯನ್ನು ಬಿಚ್ಚಿಟ್ಟಿದ್ದಾರೆ. ಕೊರೊನಾ ಮಹಾಮಾರಿ ದೇಶದಲ್ಲಿ ಕಾಣಿಸಿಕೊಂಡ ಸಂದರ್ಭದಲ್ಲೇ ಗಡಿ Read more…

ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ

ಕೊರೊನಾ ಲಸಿಕೆ ಬಗ್ಗೆ  ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಹತ್ವದ ಘೋಷಣೆ ಮಾಡಿದ್ದಾರೆ. ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು ಎಂದು Read more…

ವಾರಕ್ಕೆ ಎರಡು ಬಾರಿ ಕೊರೊನಾ ಪರೀಕ್ಷೆಗೊಳಗಾಗ್ಬೇಕು ಯುವಕರು….!

ಕೊರೊನಾ ಸೋಂಕಿತರ ಸಂಖ್ಯೆ ನಿರಂತರವಾಗಿ ಏರಿಕೆಯಾಗ್ತಿದೆ. ಕೊರೊನಾದಿಂದ ಬಳಲುತ್ತಿರುವ ಬ್ರಿಟನ್ ನಲ್ಲಿ ಇದ್ರ ನಿಯಂತ್ರಣಕ್ಕೆ ತೆಗೆದುಕೊಂಡ ಹೊಸ ನಿಯಮ ಚರ್ಚೆಯಲ್ಲಿದೆ. ಮತ್ತೆ ಲಾಕ್ ಡೌನ್ ಆಗದಂತೆ ತಡೆಯಲು ಬ್ರಿಟನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...