alex Certify ಕೊರೊನಾ | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಿ ನಾಡಲ್ಲಿ ಕೊರೊನಾ ಅಟ್ಟಹಾಸ, 14 ವೈದ್ಯಕೀಯ ವಿದ್ಯಾರ್ಥಿಗಳಿಗೆ ವಕ್ಕರಿಸಿದ ಮಹಾಮಾರಿ..!

ಕೊರೊನಾ ಮಹಾಮಾರಿ ಮತ್ತೆ ಅಬ್ಬರಿಸುತ್ತಿದೆ. ರಾಜ್ಯದಲ್ಲಿ ಎರಡನೇ ಅಲೆಯ ಭೀತಿ ಕೂಡ ಎದುರಾಗಿದೆ. ಅಷ್ಟೆ ಯಾಕೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಇತ್ತ ಸರ್ಕಾರ Read more…

ಕೊರೊನಾ ಸಮಯದಲ್ಲಿ ಹೋಳಿ ಆಡುವ ಮಕ್ಕಳನ್ನು ಈ ರೀತಿಯಲ್ಲಿ ರಕ್ಷಣೆ ಮಾಡಿ

ಹೋಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ. ಇದರ ಮಧ್ಯೆ ಕೊರೊನಾ ವೈರಸ್ ಹಾವಳಿ ಮತ್ತೆ ಶುರುವಾಗಿದೆ. ಆದರೆ ಮಕ್ಕಳು ಮಾತ್ರ ಹೋಳಿ ಆಡುವುದನ್ನು ತಪ್ಪಿಸಲು ಸುತರಾಂ ಒಪ್ಪಲ್ಲ. Read more…

Breaking News: ಕೋವಿಶೀಲ್ಡ್ ಎರಡು ಡೋಸ್ ಮಧ್ಯೆ ಅಂತರ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಪತ್ರ

ತಜ್ಞರ ಸೂಚನೆ ಮೇರೆಗೆ ಕೊರೊನಾ ಲಸಿಕೆಯ ಎರಡು ಪ್ರಮಾಣಗಳ ಮಧ್ಯೆಯ ಅಂತರವನ್ನು ಹೆಚ್ಚಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. Read more…

ಕೊರೊನಾ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆಯಿಂದ ಹೊರ ಬರಲು ಇಲ್ಲಿದೆ ದಾರಿ

ಕೊರೊನಾ ವೈರಸ್ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ, ಕೊರೊನಾ ಆರ್ಥಿಕ ಪರಿಸ್ಥಿತಿ ಮೇಲೆ ದೊಡ್ಡ ಪರಿಣಾಮ ಬೀರಿದೆ. ಕೊರೊನಾದಿಂದಾಗಿ ಖರ್ಚು ಹೆಚ್ಚಾಗಿದ್ದು, ಗಳಿಕೆ ಕಡಿಮೆಯಾಗಿದೆ. ಹೂಡಿಕೆದಾರರು ಲಾಭಕರ ಹೂಡಿಕೆ ಬಗ್ಗೆ Read more…

ಟೀಂ ಇಂಡಿಯಾ ಆಟಗಾರರ ವಿಮಾನ ಪ್ರಯಾಣದ ವಿಡಿಯೋ ಹಂಚಿಕೊಂಡ ಬಿಸಿಸಿಐ

ಭಾರತ-ಇಂಗ್ಲೆಂಡ್ ಟಿ-20 ಸರಣಿ ಗೆಲುವಿನ ನಂತ್ರ ಕೊಹ್ಲಿ ಪಡೆ ಉತ್ಸಾಹದಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಸಜ್ಜಾಗ್ತಿದೆ. ತಂಡ ಅಹಮದಾಬಾದ್ ನಿಂದ ಪುಣೆಗೆ ಬಂದಿದೆ. ಬಿಸಿಸಿಐ ತನ್ನ Read more…

ಕೊರೊನಾ ಬಗ್ಗೆ ಮಹತ್ವದ ವಿಷ್ಯ ಬಿಚ್ಚಿಟ್ಟ ತಜ್ಞರು

ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ನಿರಂತರವಾಗಿ ಹೆಚ್ಚಾಗ್ತಿದೆ. ಕೊರೊನಾ ಲಸಿಕೆ ಅಭಿಯಾನ ಕೂಡ ನಡೆಯುತ್ತಿದೆ. ವಿಶ್ವದ ಅನೇಕ ದೇಶಗಳಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆದಿದೆ. Read more…

BIG NEWS: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರ, ಶಾಲೆಗಳಿಗೆ ರಜೆ ನೀಡುವ ಬಗ್ಗೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ Read more…

Shocking: ಮಾಸ್ಕ್ ಧರಿಸದ ಮಹಿಳೆ ತಡೆದದ್ದಕ್ಕೆ ಬಿಎಂಸಿ ಸಿಬ್ಬಂದಿ ಮೇಲೆ ಹಲ್ಲೆ

ದೇಶದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕೊರೊನಾ ನಿಯಂತ್ರಣಕ್ಕೆ ಕೆಲವು ಕಡೆ ಲಾಕ್ ಡೌನ್ ಜಾರಿಯಾದ್ರೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. Read more…

‘ಕೊರೊನಾ’ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್…?

ಕಳೆದ ವರ್ಷಾರಂಭದಲ್ಲಿ ಕಾಣಿಸಿಕೊಂಡ ಕೊರೊನಾ ಸಾರ್ವಜನಿಕರ ಜೀವನವನ್ನು ಕಡು ಸಂಕಷ್ಟಕ್ಕೆ ಸಿಲುಕಿಸಿತ್ತು. ಕೊರೊನಾ ನಿಯಂತ್ರಣಕ್ಕೆ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ತೀವ್ರ ಆರ್ಥಿಕ ಸಂಕಷ್ಟ ಎದುರಿಸಿದ್ದ ಜನತೆ Read more…

BREAKING NEWS: ಥಿಯೇಟರ್ ಭರ್ತಿಗೆ ನಿರ್ಬಂಧವಿಲ್ಲ ಎಂದ ಸರ್ಕಾರ; ರಾಜ್ಯದ ಜನತೆಗೆ ಕೊರೊನಾ ಎಚ್ಚರಿಕೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಉಚಿತ ಸೇವೆ ನೀಡಲಿದೆ ಉಬರ್

ದೇಶದಲ್ಲಿ ಕೊರೊನಾ ಲಸಿಕೆಯ ಎರಡನೇ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಉಬರ್ ಖುಷಿ ಸುದ್ದಿಯೊಂದನ್ನು ನೀಡಿದೆ. ಉಬರ್, ಲಸಿಕೆ ಹಾಕಿಸಿಕೊಳ್ಳುವವರಿಗೆ ಉಚಿತ ಸವಾರಿ ಸೌಲಭ್ಯ ನೀಡ್ತಿದೆ. ಉಬರ್, Read more…

ʼಕೊರೊನಾʼ ಲಸಿಕೆ ನಂತ್ರದ ಅನಾರೋಗ್ಯ: ವಿಮಾ ಕಂಪನಿಗಳಿಗೆ IRDA ಮಹತ್ವದ ಸೂಚನೆ

ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರ ನಂತ್ರ 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಇದ್ರ ಜೊತೆ 45 ವರ್ಷ ಮೇಲ್ಪಟ್ಟ, ಕೆಲ ಖಾಯಿಲೆಯಿಂದ ಬಳಲುತ್ತಿರುವವರಿಗೂ Read more…

ಮುಖ್ಯಮಂತ್ರಿಗಳ ಜೊತೆ ಪಿಎಂ ಸಭೆ: ಕೊರೊನಾ ನಿಯಂತ್ರಣದ ಬಗ್ಗೆ ಕಿವಿಮಾತು

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಕೊರೊನಾದ ಪರಿಣಾಮ ಮತ್ತು ವ್ಯಾಕ್ಸಿನೇಷನ್ ಬಗ್ಗೆ ಪಿಎಂ Read more…

BREAKING: ಕೊರೋನಾ ಸೋಂಕಿನಿಂದ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ದಿಲೀಪ್ ಗಾಂಧಿ ನಿಧನ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗಲಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ Read more…

ಈ ಖಾಯಿಲೆ ಇರುವ ಮಹಿಳೆಯರಿಗೆ ಬೇಗ ಹರಡಲಿದೆ ಕೊರೊನಾ ಸೋಂಕು….!

ಕೊರೊನಾ ವೈರಸ್ ವಿಶ್ವಕ್ಕೆ ಕಾಲಿಟ್ಟು ಒಂದು ವರ್ಷದ ಮೇಲಾಗಿದೆ. ಈಗ್ಲೂ ಕೊರೊನಾ ನಿಯಂತ್ರಣ ಸಾಧ್ಯವಾಗಿಲ್ಲ. ಬೇರೆ ಖಾಯಿಲೆಯಿಂದ ಬಳಲುತ್ತಿರುವವರಿಗೆ ಕೊರೊನಾ ಸೋಂಕು ಬೇಗ ಕಾಣಿಸಿಕೊಳ್ಳುತ್ತದೆ. ಅವರಲ್ಲಿ ರೋಗ ನಿರೋಧಕ Read more…

BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ತಡೆಗೆ ಮಹತ್ವದ ಕ್ರಮಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿ ಕುರಿತು ಇಂದು ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭೆ ನಡೆಸಿದ್ದಾರೆ. ಸಭೆ ನಂತರ ಮಾತನಾಡಿದ ಸಿಎಂ, ಕಳೆದ Read more…

BIG BREAKING: ರಾಜ್ಯದಲ್ಲಿ ಕೊರೋನಾ 2 ನೇ ಅಲೆ ಆತಂಕ –ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಸೀಲ್ ಡೌನ್ ಮತ್ತು ನೈಟ್ Read more…

ಅಮೆರಿಕಾದ ವ್ಯಕ್ತಿಗಿದೆ ಸೂಪರ್ ಪ್ರತಿಕಾಯ: ಈತನಿಗಿದೆ 10 ಸಾವಿರ ಬಾರಿ ಕೊರೊನಾ ಸೋಲಿಸಬಲ್ಲ ಶಕ್ತಿ

ಕೊರೊನಾ ನಿಯಂತ್ರಣಕ್ಕೆ ಪ್ರತಿಕಾಯ ಬಹಳ ಮುಖ್ಯ. ಇದಕ್ಕಾಗಿ ಜನರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಆದ್ರೆ ಅಮೆರಿಕಾದ ವರ್ಜೀನಿಯಾದ ಒಬ್ಬ ವ್ಯಕ್ತಿ ಸೂಪರ್ ಪ್ರತಿಕಾಯಗಳನ್ನು ಹೊಂದಿದ್ದಾನೆ. ಜಾನ್ ಹ್ಯಾಲಿಸ್ ಎಂಬ Read more…

ಕೊರೊನಾ ಸೋಂಕಿನ ಮಧ್ಯೆ ಶೂಟಿಂಗ್ ಗೆ ಬಂದ ನಟಿ ವಿರುದ್ಧ ಎಫ್ಐಆರ್

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಬಾಲಿವುಡ್ ಕೂಡ ಇದ್ರಿಂದ ಹೊರತಾಗಿಲ್ಲ. ಬಾಲಿವುಡ್ ನ ಅನೇಕ ಕಲಾವಿದರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅನೇಕ ಕಲಾವಿದರು ಕ್ವಾರಂಟೈನ್ ನಲ್ಲಿದ್ದು, Read more…

ಲಸಿಕೆ ಹಾಕಿಸಿಕೊಂಡರೂ ತಗುಲಿದ ಕೊರೊನಾ ಸೋಂಕು: ನಿರ್ಲಕ್ಷ್ಯ ಬೇಡವೆಂದ ತಜ್ಞರು

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಈವರೆಗೆ 2.5 ಕೋಟಿ ಜನರಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಕೊರೊನಾ ಲಸಿಕೆ ಹಾಕಿಸಿಕೊಂಡ ನಂತ್ರ ಕೊರೊನಾ ಸೋಂಕು ಬರುವುದಿಲ್ಲ ಎಂಬ ಮಾತು Read more…

ಕೊರೊನಾ ಲಸಿಕೆ ಹಾಕಿಸಿಕೊಂಡವರು ಏನು ಮಾಡ್ಬೇಕು….? ಏನು ಮಾಡಬಾರದು….? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ನಡೆಯುತ್ತಿದೆ. ಆದ್ರೆ ದೇಶದ ಬಹುತೇಕ ಜನರಿಗೆ ಇನ್ನೂ ಕೊರೊನಾ ಲಸಿಕೆ ಸಿಕ್ಕಿಲ್ಲ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಲ್ಲಿ ಸಾಕಷ್ಟ ಭಯವಿದೆ. ಕೊರೊನಾ ಲಸಿಕೆ ಹಾಕಿದ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ಹೀರಾಬೆನ್: ಅರ್ಹರಿಗೆ ಮನವಿ ಮಾಡಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಹೀರಾಬೆನ್ ಗೆ ಗುರುವಾರ ಕೊರೊನಾ ಮೊದಲ ಡೋಸ್ ಹಾಕಲಾಗಿದೆ. ನರೇಂದ್ರ ಮೋದಿ ಈ ಬಗ್ಗೆ Read more…

ವೃದ್ಧರೆ ಎಚ್ಚರ….! ಕೊರೊನಾ ಲಸಿಕೆ ಹೆಸರಿನಲ್ಲಿ ನಡೆಯುತ್ತಿದೆ ಮೋಸ

ಕೊರೊನಾ ಲಸಿಕೆ ಹೆಸರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗ್ತಿದೆ. ಸೈಬರ್ ಅಪರಾಧಿಗಳ ಟಾರ್ಗೆಟ್ ವೃದ್ಧರು. ಮೊಬೈಲ್ ಸ್ನೇಹಿಯಲ್ಲದ, ಏಕಾಂಗಿಯಾಗಿ ವಾಸಿಸುವ ವೃದ್ಧರನ್ನು ಸೈಬರ್ ಅಪರಾಧಿಗಳು ಸುಲಭವಾಗಿ ಬಲೆಗೆ ಬೀಳಿಸಿಕೊಳ್ತಿದ್ದಾರೆ. ಲಸಿಕೆಯ Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್…! ಸಿಗಲಿದೆ ಆತ್ಮೀಯ ಭತ್ಯೆಯ ಮೂರು ಕಂತು

ಕೇಂದ್ರ ಸರ್ಕಾರ ಲಕ್ಷಾಂತರ ಮಂದಿ ನೌಕರರು ಹಾಗೂ ಪಿಂಚಣಿದಾರರಿಗೆ ಖುಷಿ ಸುದ್ದಿಯನ್ನು ನೀಡಿದೆ. ಜುಲೈ 1, 2021ರಿಂದ ನೌಕರರು ಹಾಗೂ ಪಿಂಚಣಿದಾರರಿಗೆ ಪೂರ್ಣ ಪ್ರಮಾಣದ ಡಿಎ ಸಿಗಲಿದೆ ಎಂದು Read more…

ತಪ್ಪು ಪ್ರಮಾಣಪತ್ರ ತೋರಿಸಿ ಕೊರೊನಾ ಲಸಿಕೆ ಹಾಕಿಸಿಕೊಳ್ತಿದ್ದೀರಾ? ಎಚ್ಚರ

ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಸರ್ಕಾರ 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕ್ತಿದೆ. ಹಾಗೆಯೇ 45 ರಿಂದ 60 ವರ್ಷದೊಳಗಿನ ಜನರು ಕೊರೊನಾ ಲಸಿಕೆ ತೆಗೆದುಕೊಳ್ಳಬಹುದು. ಯಾವ Read more…

ಕೊರೊನಾ ಹಿನ್ನಲೆ : ವಾರಾಂತ್ಯದಲ್ಲಿ ಲಾಕ್ ಡೌನ್, ಮಾ.15ರ ನಂತ್ರ ಮದುವೆ ರದ್ದು

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಜಿಲ್ಲಾಡಳಿತ ವಾರಾಂತ್ಯದ ಲಾಕ್‌ಡೌನ್ ಘೋಷಿಸಿದೆ. ಕೊರೊನೊ ವೈರಸ್ ಪ್ರಕರಣಗಳ ಸಂಖ್ಯೆ ಸೋಮವಾರ 626 Read more…

ಕೊರೊನಾ ಹೊತ್ತಲ್ಲೇ ವಿಶ್ವಕ್ಕೆ ಮತ್ತೊಂದು ಶಾಕ್: 100 ವರ್ಷಗಳ ಹಿಂದೆ 5 ಕೋಟಿ ಜನರ ಬಲಿ ಪಡೆದ ಸ್ಪ್ಯಾನಿಷ್ ಜ್ವರ ಮರುಕಳಿಸುವ ಆತಂಕ

ಕೊರೊನಾ ಸೋಂಕು ತಡೆಗೆ ವಿಶ್ವದ ಅನೇಕ ದೇಶಗಳಲ್ಲಿ ಲಸಿಕೆ ಅಭಿಯಾನ ಮುಂದುವರೆದಿದೆ. ಹೀಗಿರುವಾಗಲೇ ಹೊಸ ಆತಂಕ ಎದುರಾಗಿದೆ. ಸ್ಪ್ಯಾನಿಷ್ ಜ್ವರ ಜಗತ್ತಿಗೆ ಆತಂಕ ತರುವ ಸಾಧ್ಯತೆ ಇದೆ. ನೂರು Read more…

ಕೊರೊನಾ ಮಧ್ಯೆಯೂ ಹೆಚ್ಚಾಯ್ತು ಶ್ರೀಮಂತರ ಸಂಪತ್ತು: ಭಾರತದ ನಂ.1 ಶ್ರೀಮಂತ ಯಾರು ಗೊತ್ತಾ….?

ಕೊರೊನಾ ವಿಶ್ವದ ಅನೇಕ ದೇಶಗಳ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಆದ್ರೆ ವಿಶ್ವದ ಅನೇಕ ಶ್ರೀಮಂತರಿಗೆ ಇದ್ರಿಂದ ಲಾಭವಾಗಿದೆ. ವಿಪತ್ತನ್ನು ಅವಕಾಶವನ್ನಾಗಿ ಪರಿವರ್ತಿಸುವ ಕಲೆ ಭಾರತೀಯರಿಗೆ ಗೊತ್ತಿದೆ. Read more…

ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ: ಶೇ.37ರಷ್ಟು ಭಾರತೀಯ ಮಹಿಳೆಯರಿಗೆ ಪುರುಷರಿಗಿಂತ ಕಡಿಮೆ ಸಂಬಳ

ಪ್ರಪಂಚದಾದ್ಯಂತದ ಕೊರೊನಾ ವಿರುದ್ಧದ ಹೋರಾಟ ಮುಂದುವರೆದಿದೆ. ಕೊರೊನಾ ಅನೇಕರ ಉದ್ಯೋಗದ ಮೇಲೆ ಪರಿಣಾಮ ಬೀರಿದೆ. ಅದ್ರಲ್ಲೂ ಭಾರತೀಯ ಮಹಿಳೆಯರು ಹೆಚ್ಚು ಒತ್ತಡ ಅನುಭವಿಸಿದ್ದಾರೆಂಬುದು ಸಮೀಕ್ಷೆಯಿಂದ ಹೊರ ಬಿದ್ದಿದೆ. LinkedIn Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...