alex Certify ಕೊರೊನಾ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ಲು ನೋವಿಗೆ ಈ ಮನೆ ಮದ್ದೇ ಉತ್ತಮ

ಈ ಸಮಯದಲ್ಲಿ ಅದರಲ್ಲೂ ಕೊರೋನಾ ಭೀತಿ ಸಂಪೂರ್ಣವಾಗಿ ದೂರವಾಗದ ಹೊತ್ತಿನಲ್ಲಿ ಹಲ್ಲು ನೋವು ಕಾಣಿಸಿಕೊಂಡರೆ ಮನಸ್ಸಿನೊಳಗೂ ಒದ್ದಾಟ ಆರಂಭವಾಗುತ್ತದೆ. ಇದರಿಂದ ಮುಕ್ತಿ ಪಡೆಯಲು ಮನೆಯಲ್ಲೇ ಕೆಲವು ಮದ್ದುಗಳಿವೆ. ನಿಮಗೆಲ್ಲಾ Read more…

ಉರುಳು ಸೇವೆ ಮಾಡಿಕೊಂಡೇ ತೆಲಂಗಾಣದಿಂದ ಬೀದರ್ ಗೆ ಬಂದ ವಯೋವೃದ್ಧ ತಾಯಿ….!

ಕೊರೋನಾ ಮಹಾಮಾರಿ ಕಡಿಮೆಯಾಗಲಿ ಎಂದು ಹರಕೆ ಹೊತ್ತಿದ್ದ ವಯೋವೃದ್ಧ ತಾಯಿಯೊಬ್ಬರು ತೆಲಂಗಾಣದ ಜಹೀರಾಬಾದ ತಾಲೂಕಿನ ಧನಶ್ರೀ ಗ್ರಾಮದಿಂದ ಉರುಳು ಸೇವೆ ಆರಂಭಿಸಿದ್ದು, ಈಗ ಬೀದರ್ ಗೆ ಆಗಮಿಸಿದ್ದಾರೆ. ಶಶಿಕಲಾ Read more…

BIG NEWS: ಕೋವಿಡ್ ಭೀತಿ ಬಹುತೇಕ ಅಂತ್ಯ; ICMR ವಿಜ್ಞಾನಿ ಮಹತ್ವದ ಹೇಳಿಕೆ

ಕಳೆದ ಮೂರು ವರ್ಷಗಳಿಂದ ವಿಶ್ವದ ಜನತೆಯನ್ನು ಇನ್ನಿಲ್ಲದಂತೆ ಕಾಡಿದ್ದ ಕೊರೊನಾ ಮಹಾಮಾರಿ ಕುರಿತು ಕೊನೆಗೂ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಕೋವಿಡ್ ನ ಯಾವುದೇ ಹೊಸ Read more…

ಎರಡೂವರೆ ವರ್ಷದ ಬಳಿಕ ದೇಶದಲ್ಲಿ ಇದೇ ಮೊದಲ ಬಾರಿಗೆ ಶೂನ್ಯ ‘ಕೋವಿಡ್’ ಸಾವು

ಕೊರೊನಾ ಎಂಬ ಮಹಾಮಾರಿ ದೇಶದ ಜನರನ್ನು ಇನ್ನಿಲ್ಲದಂತೆ ಬಾಧಿಸಿದೆ. 2020 ರ ಮಾರ್ಚ್ ನಲ್ಲಿ ಮೊದಲ ಕೋವಿಡ್ ಸಾವು ಸಂಭವಿಸಿದ್ದು, ಈವರೆಗೆ ಲಕ್ಷಾಂತರ ಮಂದಿ ಇದಕ್ಕೆ ಬಲಿಯಾಗಿದ್ದಾರೆ. ಸೋಂಕು Read more…

BIG NEWS: ಕೊರೊನಾ 3ನೇ ಲಸಿಕೆ ಪಡೆಯಲು ಹಿಂದೇಟು; 9 ತಿಂಗಳುಗಳೇ ಕಳೆದ್ರೂ ವ್ಯಾಕ್ಸಿನ್‌ ಪಡೆಯುತ್ತಿಲ್ಲ ಜನ

ದೇಶದಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗಿವೆ. ಪರಿಣಾಮ ಜನರು ಕೊರೊನಾ 3ನೇ ಲಸಿಕೆ ಪಡೆಯಲು ನಿರುತ್ಸಾಹ ತೋರಿಸ್ತಿದ್ದಾರೆ. ಈ ವರ್ಷದ ಜನವರಿಯಲ್ಲೇ 3 ಡೋಸ್‌ ಅನ್ನು ಪ್ರಕಟಿಸಲಾಗಿತ್ತು. ಆದ್ರೆ ಭಾರತದಲ್ಲಿ Read more…

‘ಗಾನ ಗಂಧರ್ವ’ SPB ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಸಂಗತಿ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು. ಸೆಪ್ಟೆಂಬರ್ 25 ಕ್ಕೆ ಅವರು ಇಹಲೋಕ ತ್ಯಜಿಸಿ ಎರಡು ವರ್ಷಗಳಾಗಲಿದ್ದು, ಆದರೆ ಅವರು ತಮ್ಮ ಹಾಡುಗಳ ಮೂಲಕ ಎಂದಿಗೂ ಅಜರಾಮರ. Read more…

‘ರಾಷ್ಟ್ರೀಯ ಸಿನಿಮಾ ದಿನಾಚರಣೆ’ ಅಂಗವಾಗಿ ಮಲ್ಟಿಪ್ಲೆಕ್ಸ್ ಗಳ ಟಿಕೆಟ್ ದರ ಕೇವಲ 75 ರೂಪಾಯಿ…!

ಸೆಪ್ಟೆಂಬರ್ 23ರಂದು ರಾಷ್ಟ್ರೀಯ ಸಿನಿಮಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಅಂದು ಮಲ್ಟಿ ಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ಕೇವಲ 75 ರೂಪಾಯಿಗಳಾಗಿರಲಿದೆ. ಕೊರೊನಾ ಸಂದರ್ಭದಲ್ಲಿ ಚಿತ್ರಮಂದಿರಗಳು ಅತಿ ದೊಡ್ಡ ನಷ್ಟವನ್ನು Read more…

ರಕ್ತದಿಂದ ಚಿತ್ರಿಸಿದ ಪೇಂಟಿಂಗ್ ಗಿಫ್ಟ್ ಮಾಡಿದ ಸೋನು ಸೂದ್ ಅಭಿಮಾನಿ….!

ಬಾಲಿವುಡ್ ನಟ ಸೋನು ಸೂದ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಸೋನು ಸೂದ್ ತಮ್ಮ ಮಾನವೀಯ ಕಾರ್ಯಗಳಿಂದಾಗಿ ಮನೆ ಮಾತಾಗಿದ್ದು, ಸಂಕಷ್ಟದಲ್ಲಿರುವವರ ನೆರವಿಗೆ ಸದಾ ಮುಂದಾಗುತ್ತಾರೆ. ಅದರಲ್ಲೂ ಕೊರೊನಾ Read more…

ನಿಮಗೆ ಅಲರ್ಜಿ ಸಮಸ್ಯೆ ಇದೆಯಾ ? ಕೋವಿಡ್‌ ಸೋಂಕು ತಗುಲುವ ಅಪಾಯ ಬಹಳ ಕಡಿಮೆ….!

ದೇಶಾದ್ಯಂತ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಅದರ ಅಪಾಯ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಆದ್ದರಿಂದ ಈ ವೈರಸ್ ಯಾವ ರೋಗಗಳಿಂದ ಹೆಚ್ಚು ವೇಗವಾಗಿ ಬೆಳೆಯಬಹುದು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಈ Read more…

ಪೋಷಕರೇ….. ‘ಮಕ್ಕಳ’ ಮೇಲೆ ಒತ್ತಡ ಹೇರದಿರಿ

ಶಾಲೆಗ ಹೋಗುವ ಮಕ್ಕಳನ್ನು ಮನೆಯಲ್ಲಿ ಸಂಬಾಳಿಸುವುದು ದೊಡ್ಡ ತಲೆಬಿಸಿಯ ಕೆಲಸ. ಶಾಲೆಗೆ ರಜೆ ಇದ್ದಾಗ ಅವರನ್ನು ಒಂದೆಡೆ ಕೂರಿಸಿಕೊಂಡು ಹೇಳಿಕೊಡುವುದು ಪೋಷಕರಿಗೆ ಸವಾಲಿನ ಕೆಲಸವೆ ಸರಿ. ಶಾಲೆಯಲ್ಲಿ ತಮ್ಮ Read more…

BIG NEWS: 16 ವರ್ಷ ಕಾದರೂ ತಿರುಪತಿ ತಿಮ್ಮಪ್ಪನ ಸೇವೆಗೆ ಸಿಗದ ಅವಕಾಶ; ಟಿಟಿಡಿ ಗೆ 50 ಲಕ್ಷ ರೂ. ದಂಡ !

ತಿರುಪತಿ ತಿಮ್ಮಪ್ಪನಿಗೆ ವಸ್ತ್ರಾಲಂಕಾರ ಸೇವೆ ಮಾಡಿಸುವ ಸಲುವಾಗಿ ವ್ಯಕ್ತಿಯೊಬ್ಬರು 2006 ರಲ್ಲೇ ಬುಕ್ ಮಾಡಿದ್ದರೂ ಅವಕಾಶ ಸಿಗದ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ ಗೆ ಗ್ರಾಹಕ ನ್ಯಾಯಾಲಯ Read more…

BIG NEWS: 2 ವರ್ಷಗಳ ಬಳಿಕ ಗಣಪತಿ ಮೂರ್ತಿಗಳಿಗೆ ಹೆಚ್ಚಿದ ಬೇಡಿಕೆ; ಕಲಾವಿದರ ಮೊಗದಲ್ಲಿ ಮೂಡಿದ ಮಂದಹಾಸ

ಕಳೆದ ಎರಡು ವರ್ಷಗಳ ಹಿಂದೆ ದೇಶದಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ಮಹಾಮಾರಿ ಕಾರಣಕ್ಕೆ ಹಬ್ಬ ಹರಿದಿನಗಳ ಸಾರ್ವಜನಿಕ ಆಚರಣೆಗೆ ಅವಕಾಶ ನಿರಾಕರಿಸಲಾಗಿತ್ತಲ್ಲದೆ ಆರ್ಥಿಕವಾಗಿಯೂ ಜನರು ಹೈರಾಣಾಗಿದ್ದರು. ಇದೀಗ ಮತ್ತೆ ಎಂದಿನ Read more…

ಕೊರೊನಾ – ಮಂಕಿ ಪಾಕ್ಸ್ ಬಳಿಕ ಈಗ ಮತ್ತೊಂದು ಆತಂಕ; ಕೇರಳದಲ್ಲಿ ಹೆಚ್ಚುತ್ತಿದೆ ಟೊಮೆಟೊ ಜ್ವರ

ದೇಶದಲ್ಲಿ ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಇನ್ನೂ ಸಂಪೂರ್ಣವಾಗಿ ತೊಲಗಿಲ್ಲ. ಇದರ ಜೊತೆಗೆ ಮಂಕಿ ಪಾಕ್ಸ್ ಕೂಡ ಜನರನ್ನು ಕಾಡುತ್ತಿದೆ. ಈ ಎಲ್ಲದರ ನಡುವೆ ಈಗ Read more…

ಈ ಜ್ಯೂಸ್ ಹೆಚ್ಚಿಸುತ್ತೆ ರೋಗ ನಿರೋಧಕ ಶಕ್ತಿ

ಮಳೆಗಾಲದಲ್ಲಿ ಜನರು ಹೆಚ್ಚಿನ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ. ಹೊರಗಿನ ಆಹಾರ ಸೇವನೆಯನ್ನು ಸಂಪೂರ್ಣ ನಿಷೇಧಿಸಬೇಕು. ಡೆಂಗ್ಯೂ ಹೆಚ್ಚಾಗಿ Read more…

BIG NEWS: ಸಾರ್ವಜನಿಕ ‘ಗಣೇಶೋತ್ಸವ’ ಕ್ಕೆ ಈ ಬಾರಿ ಇಲ್ಲ ಯಾವುದೇ ಅಡೆತಡೆ

ಎರಡು ವರ್ಷಗಳ ಹಿಂದೆ ದೇಶಕ್ಕೆ ಮಹಾಮಾರಿಯಾಗಿ ಕೊರೊನಾ ವಕ್ಕರಿಸಿದ ಪರಿಣಾಮ ಸಾರ್ವಜನಿಕರು ಹೈರಾಣಾಗಿ ಹೋಗಿದ್ದರು. ಕೊರೊನಾ ತಡೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ನಿರ್ಬಂಧನೆಗಳನ್ನು ಹೇರಿದ್ದು, ಇದು Read more…

ಕಣ್ಮಣ ಸೆಳೆಯುತ್ತಿದೆ ಲಾಲ್ ಬಾಗ್ ನ ‘ಫಲಪುಷ್ಪ’ ಪ್ರದರ್ಶನ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ಗಾಜಿನ ಮನೆಯಲ್ಲಿ ಮೈಸೂರು ಉದ್ಯಾನ ಕಲಾಸಂಘ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಈ ಬಾರಿ ಡಾ. ರಾಜ್ Read more…

BIG NEWS: ಐದೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗರಿಷ್ಠ ಕೋವಿಡ್ ಕೇಸ್ ದಾಖಲು

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಇದರ ಮಧ್ಯೆ ಮಂಕಿ ಪಾಕ್ಸ್ ಆತಂಕವೂ ಕಾಡುತ್ತಿದೆ. ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, Read more…

BIG NEWS: ಮಂಕಿಪಾಕ್ಸ್​​ಗೆ ಬಲಿಯಾದನಾ ಕೇರಳ ಯುವಕ…? ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವೆ

ದಿನದಿಂದ ದಿನಕ್ಕೆ ಮಂಕಿಪಾಕ್ಸ್ ಸೋಂಕಿನ ಪ್ರಕರಣಗಳ ಹೆಚ್ಚಾಗ್ತಾ ಹೋಗ್ತಿದೆ. ಈ ನಡುವೆ ಯುನೈಟೆಡ್ ಅರಬ್ ಎಮಿರೇಟ್ಸ್​​ನಿಂದ ಹಿಂದಿರುಗಿದ ಮತ್ತು ಒಂದು ದಿನ ಮುಂಚಿತವಾಗಿ ಮಂಗನ ಕಾಯಿಲೆಯಿಂದ ಸೋಂಕಿಗೆ ಒಳಗಾಗಿದ್ದ Read more…

BIG NEWS: ಐದು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆ

ಕಳೆದ ಕೆಲ ತಿಂಗಳುಗಳಿಂದ ದೇಶ ಹಾಗೂ ರಾಜ್ಯದಲ್ಲಿ ತೀವ್ರ ಇಳಿಕೆ ಕಂಡು ಬಂದಿದ್ದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಈಗ ಮತ್ತೆ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದ ಎರಡು ದಿನಗಳಿಂದ ನಿತ್ಯ Read more…

BIG NEWS: ‘ಮಾಸ್ಕ್’ ಧರಿಸದವರಿಗೆ ದಂಡ ವಿಧಿಸಲು ಸರ್ಕಾರದ ಚಿಂತನೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾಗತೊಡಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಅದರಲ್ಲೂ Read more…

BIG NEWS: 18ರಿಂದ 59ರ ವಯೋಮಿತಿಯವರಿಗೆ ನಾಳೆಯಿಂದ ಉಚಿತ ಬೂಸ್ಟರ್ ಡೋಸ್

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೂಸ್ಟರ್ ಡೋಸ್ ಆಗಿ ಮೂರನೇ ಕೊರೊನಾ ಲಸಿಕೆ ಪಡೆಯಲು ಕ್ರಮ ಕೈಗೊಂಡಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ Read more…

ಒಂದೇ ಒಂದು ‘ಕೊರೊನಾ’ ಪ್ರಕರಣ ಪತ್ತೆಯಾಗಿದ್ದಕ್ಕೆ ಇಡೀ ನಗರವೇ ಲಾಕ್ ಡೌನ್…!

ಇಡೀ ವಿಶ್ವಕ್ಕೆ ಕೊರೊನಾ ಸೋಂಕು ತಗುಲಿಸಿದ ಅಪಖ್ಯಾತಿಗೆ ಚೀನಾ ತುತ್ತಾಗಿದೆ. ಇಷ್ಟಾದರೂ ಆ ದೇಶ ಈ ಸಂಗತಿಯನ್ನು ಒಪ್ಪಿಕೊಳ್ಳುತ್ತಿಲ್ಲ. ಇದರ ಮಧ್ಯೆ ಕೊರೊನಾ ನಿಯಂತ್ರಣಕ್ಕಾಗಿ ಚೀನಾ ಸರ್ಕಾರ ಕಠಿಣ Read more…

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ‘ಕೊರೊನಾ’

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರು ಸ್ವತಃ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಅವರಿಗೆ ಸಣ್ಣ ಪ್ರಮಾಣದ ಜ್ವರ, ಮೈ Read more…

ಮಗುವಿನ ಮುಖವನ್ನೇ ಕವರ್ ಮಾಡಿದ ಮಾಸ್ಕ್: ಚರ್ಚೆಗೆ ಕಾರಣವಾಯ್ತು ಈ ವೈರಲ್ ಫೋಟೋ

ಮಕ್ಕಳ ಜೊತೆ ಎಂದಾದರೂ ಸಮಯ ಕಳೆದಿದ್ದೀರಾ..? ಅವುಗಳ ಆಟ, ತುಂಟಾಟ ನೋಡ್ತಿದ್ರೆ, ತೊದಲು ಮಾತುಗಳನ್ನ ಕೇಳ್ತಿದ್ರೆ, ಎಂಥಾ ಟೆನ್ಷನ್ ಇದ್ದರೂ ಮರೆತು ಬಿಟ್ಟಿರ್ತೆವೆ. ಆದರೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ Read more…

ಹಣ ಗಳಿಸಲು ಕ್ಯಾನ್ಸರ್‌ ರೋಗಿಯಂತೆ ಬಿಂಬಿಸಿಕೊಂಡ ಮಹಿಳೆ; ವಂಚಿಸಿದಾಕೆಗೆ ವಿಧಿಸಿದ ದಂಡವೆಷ್ಟು ಗೊತ್ತಾ ?

ಇತ್ತೀಚೆಗೆ ತುರ್ತಾಗಿ ನೆರವಿನ ಅವಶ್ಯಕತೆ ಇದೆ ಎಂದು ವಾಟ್ಸಪ್​, ಫೇಸ್​ ಬುಕ್​ ಮತ್ತು ಇತರೆ ಸಾಮಾಜಿಕ ಜಾಲತಾಣದಲ್ಲಿ ಬ್ಯಾಂಕ್​ ಖಾತೆ ಸಹಿತ ಕೋರಿಕೆ ಬರುವುದನ್ನು ಕಂಡಿರಬಹುದು. ಇದರಲ್ಲಿ ಎಷ್ಟು Read more…

‘ಮಾಸ್ಕ್’ ಧರಿಸದಿದ್ದರೆ ದಂಡ ವಿಧಿಸುವ ನಿಯಮ ಮತ್ತೆ ಜಾರಿ…?

ಕೆಲವು ತಿಂಗಳಿಂದ ರಾಜ್ಯದಲ್ಲಿ ಕಡಿಮೆಯಾಗಿದ್ದ ಕೊರೊನಾ ಸೋಂಕು ಈಗ ಮತ್ತೆ ಜಾಸ್ತಿಯಾಗುತ್ತಿದೆ. ಸೋಮವಾರ ಒಂದೇ ದಿನ ರಾಜ್ಯದ 617 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆದರೆ ಯಾವುದೇ ಸಾವು – Read more…

Big Breaking: ರಾಜ್ಯಪಾಲರು – ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿಕ ಈಗ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗೆ ‘ಕೊರೊನಾ’

ಮಹಾರಾಷ್ಟ್ರ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿರುವ ಮಧ್ಯೆ ಕೊರೊನಾ ಕೂಡಾ ರಾಜ್ಯಪಾಲರು ಹಾಗೂ ಗಣ್ಯರನ್ನು ಕಾಡತೊಡಗಿದೆ. ಮಹಾರಾಷ್ಟ್ರ ಬಿಕ್ಕಟ್ಟು ಆರಂಭವಾದ ಸಂದರ್ಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ Read more…

ಮೋದಿ ಸರ್ಕಾರದಿಂದ ಭಾರತದ ‘ಪ್ರತಿಷ್ಠೆ’ ವಿಶ್ವಮಟ್ಟದಲ್ಲಿ ಪುನರ್ ಸ್ಥಾಪನೆ: ಅಮಿತ್ ಶಾ ಹೇಳಿಕೆ

ಕಳೆದ ಎಂಟು ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರತಿಷ್ಠೆಯನ್ನು ವಿಶ್ವದಲ್ಲಿ ಪುನರ್ ಸ್ಥಾಪಿಸಿದೆ. ಭಾರತದ ಕೀರ್ತಿಪತಾಕೆ ಈಗ ವಿಶ್ವದಾದ್ಯಂತ Read more…

ಕುವೆಂಪು ವಿವಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಎರಡು ಘಟಿಕೋತ್ಸವ….!

2 ವರ್ಷಗಳ ಹಿಂದೆ ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿಕೊಂಡಿದ್ದ ಕೊರೊನಾ ಇಂದಿಗೂ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆದರೆ ಇದರ ಅಬ್ಬರ ಕಡಿಮೆಯಾಗಿರುವ ಕಾರಣ ಬಹುತೇಕ ಎಲ್ಲ ಚಟುವಟಿಕೆಗಳು ಆರಂಭವಾಗಿವೆ. ಕೊರೊನಾದಿಂದ Read more…

‘ಕೊರೊನಾ’ ಹೆಚ್ಚಳವಾಗುತ್ತಿದ್ದಂತೆ ಡಿಜಿಸಿಎ ಮಹತ್ವದ ತೀರ್ಮಾನ

ದೇಶದಲ್ಲಿ ಇಳಿಮುಖವಾಗಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗತೊಡಗಿದೆ. ಮಂಗಳವಾರಕ್ಕೆ ಹೋಲಿಸಿದರೆ ಬುಧವಾರ ಒಂದೇ ದಿನ ಪ್ರಕರಣಗಳಲ್ಲಿ ಶೇಕಡ 40ರಷ್ಟು ಏರಿಕೆ ಕಂಡುಬಂದಿದೆ. ಹೀಗಾಗಿ ಕೆಲವೊಂದು ರಾಜ್ಯಸರ್ಕಾರಗಳು ಮಾಸ್ಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...