alex Certify ಕೊರೊನಾ | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನವರಿಯಿಂದ SSLC, PUC ತರಗತಿ ಆರಂಭಿಸಲು ಶಿಫಾರಸು

ಬೆಂಗಳೂರು: ಜನವರಿಯಿಂದ 10 ಮತ್ತು 12 ನೇ ತರಗತಿ ಆರಂಭಿಸಲು ಶಿಫಾರಸು ಮಾಡಲಾಗಿದೆ. ಕೋವಿಡ್ ತಾಂತ್ರಿಕ ಸಮಿತಿ, ರಾಜ್ಯದಲ್ಲಿ ಮುಂದಿನ ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ಎರಡನೆಯ ಅಲೆ Read more…

ಆದಿತ್ಯ ನಾರಾಯಣ್​ – ಶ್ವೇತಾ ಅಗರ್​ವಾಲ್​ ಮದುವೆ ವಿಡಿಯೋ ಬಹಿರಂಗ

ಕೊರೊನಾ ಭಯದ ನಡುವೆಯೇ ಗಾಯಕ ಹಾಗೂ ನಿರೂಪಕ ಆದಿತ್ಯ ನಾರಾಯಣ್​ ತಮ್ಮ ಬಹುಕಾಲದ ಗೆಳತಿ ಶ್ವೇತಾ ಅಗರ್​ವಾಲ್​ ಜೊತೆ ಮಂಗಳವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಿಲಕ್​ ಸಮಾರಂಭದ ಫೋಟೋಗಳನ್ನೂ Read more…

ಪೋಷಕರೇ ಎಚ್ಚರ: ಮಕ್ಕಳಿಗೆ ಕಂಟಕವಾಗುತ್ತಿದೆ ಕೊರೊನಾ

ಕೊರೊನಾ ಸೋಂಕು ಮಕ್ಕಳಿಗೆ ಅಷ್ಟಾಗಿ ಅಪಾಯವಿಲ್ಲ ಎಂದು ಹೇಳಲಾಗಿತ್ತು. ಆದರೆ ಇದೀಗ ಕೊರೊನಾ ಸೋಂಕು ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡಬಲ್ಲದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸೋಂಕು ಬಂದು Read more…

ಇತಿಹಾಸ ಪ್ರಸಿದ್ದ ಕಡಲೆಕಾಯಿ ಪರಿಷೆಗೆ ತಟ್ಟಿದ ಕೊರೊನಾ ಬಿಸಿ: ಸರಳ ಪೂಜೆಗೆ ತೀರ್ಮಾನ

ಕೊರೊನಾ ಮಹಾಮಾರಿಯಿಂದಾಗಿ ಉತ್ಸವಗಳು, ಸಮಾರಂಭಗಳು ಸರಳವಾಗಿ ನಡೆಸಬೇಕಾಗಿದೆ. 2020ರ ಇಡೀ ವರ್ಷ ನಡೆದ ಕಾರ್ಯಕ್ರಮಗಳೆಲ್ಲ ಸರಳವಾಗಿಯೇ ನಡೆಯುತ್ತಿದೆ. ಇದೀಗ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆಯನ್ನು ಈ ವರ್ಷ ಸರಳವಾಗಿ Read more…

ಆಸ್ಟ್ರಾಜೆನಿಕಾ-ಆಕ್ಸ್ಫರ್ಡ್ ಸಂಸ್ಥೆಯ ಕೋವಿಡ್ ವಿರುದ್ಧದ ಲಸಿಕೆ ತಯಾರಿಕೆಯಲ್ಲಿ ಆಯ್ತಾ ಪ್ರಮಾದ..‌.? ಮುಖ್ಯ ಸಂಗತಿಗಳನ್ನು ಮುಚ್ಚಿಟ್ಟಿದೆಯಾ ಸಂಸ್ಥೆ..?

ಡಿಸೆಂಬರ್ ಅಂತ್ಯ ಹಾಗೂ ಜನವರಿ ಮೊದಲ ವಾರದಲ್ಲೇ ಕೊರೊನಾ ವಿರುದ್ಧದ ಲಸಿಕೆ ಸಿಗಲಿದೆ ಎಂಬ ಭರವಸೆ ಎಲ್ಲರಲ್ಲೂ ಇದೆ. ಈಗಾಗಲೇ ಲಸಿಕೆಯನ್ನು ಸ್ಟೋರೇಜ್ ಮಾಡಲು ಆಯಾಯ ರಾಜ್ಯಗಳ ಆರೋಗ್ಯಾಧಿಕಾರಿಗಳಿಗೆ Read more…

ಶಬರಿಮಲೆ ದೇವಸ್ಥಾನ ತೆರೆದ ನಂತರ 39 ಜನರಿಗೆ ಸೋಂಕು; ಹೆಚ್ಚಿದ ಆತಂಕ..!

ಕೊರೊನಾ ಮಹಾಮಾರಿ ಯಾವಾಗ ಹೇಗೆ ತಗುಲುತ್ತದೆ ಎಂಬುದೇ ತಿಳಿಯದಾಗಿದೆ. ಎಷ್ಟೇ ಮುನ್ನೆಚ್ಚರಿಕಾ ಕ್ರಮ ವಹಿಸಿದರೂ ಸಾಲದು. ಕೊಂಚ ಯಾಮಾರಿದರೂ ಸೋಂಕಿಗೆ ತುತ್ತಾಗೋದು ಗ್ಯಾರಂಟಿ. ಹೀಗೆ ಶಬರಿಮಲೆ ದೇವಸ್ಥಾನದಲ್ಲೂ ಸಾಕಷ್ಟು Read more…

ಪಡಿತರ ಚೀಟಿ ಹೊಂದಿರುವವರಿಗೆ ಬಿಗ್ ಶಾಕ್: ಅನ್ಯಭಾಗ್ಯ ಅಕ್ಕಿ ವಿತರಣೆಯಲ್ಲಿ ಕಡಿತ

ಪಡಿತರ ಚೀಟಿ ಹೊಂದಿರುವವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಈವರೆಗೆ ಪ್ರತಿ ಸದಸ್ಯರಿಗೆ ನೀಡುತ್ತಿದ್ದ 10 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಲಾಗುತ್ತಿದ್ದು, ಇದರ ಜೊತೆಗೆ ಕಡಲೆಕಾಳಿಗೂ ಕೊಕ್ Read more…

ಒಂದೇ ರಾತ್ರಿಗೆ ಸ್ಟಾರ್ ಪಟ್ಟ ಪಡೆದಿದ್ದ ರಾನು ಮಂಡಲ್ ಜೀವನ ಮತ್ತೆ ಬೀದಿ ಪಾಲು…!

ರಾನು ಮಂಡಲ್, ರಾತ್ರೋ ರಾತ್ರಿ ಸ್ಟಾರ್ ಪಟ್ಟ ಪಡೆದ ಗಾಯಕಿ. ರಣಘಾಟ್ ರೈಲ್ವೆ ನಿಲ್ದಾಣದಲ್ಲಿ ಸುಮಧುರ ಕಂಠದ ಮೂಲಕ ಹಾಡನ್ನು ಹಾಡಿ ಭಿಕ್ಷೆ ಬೇಡುತ್ತಿದ್ದ ರಾನು ಆ ಹಾಡುಗಳ Read more…

ಯಶಸ್ವಿಯಾದ ಐಪಿಎಲ್ ಟೂರ್ನಿ: ಬರೋಬ್ಬರಿ 4 ಸಾವಿರ ಕೋಟಿ ಆದಾಯ ಗಳಿಸಿದ ಬಿಸಿಸಿಐ..!

ಕೊರೊನಾ ಮಹಾಮಾರಿಯ ನಡುವೆ ಕಾರ್ಯಕ್ರಮಗಳು, ಟೂರ್ನಿಗಳನ್ನು ನಡೆಸೋದೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಆದರೆ ಕೊರೊನಾ ಅಟ್ಟಹಾಸದ ನಡುವೆಯೂ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿ ಯಶಸ್ವಿಯಾಗಿದೆ. ಯಾವುದೇ ತೊಂದರೆ ಇಲ್ಲದೆ Read more…

ನವೆಂಬರ್ 26ರ ತುಳಸಿ ಹಬ್ಬದ ಶುಭದಿನದಂದು ನಡೆಯಲಿದೆ ಸಾವಿರಾರು ಮದುವೆ…!

ಕೊರೊನಾ ಕಾರಣಕ್ಕೆ ಲಾಕ್ ಡೌನ್ ಘೋಷಣೆಯಾಗಿದ್ದ ಪರಿಣಾಮ ನಿಗದಿಯಾಗಿದ್ದ ಬಹುತೇಕ ಮದುವೆಗಳು ಮುಂದೂಡಲ್ಪಟ್ಟಿದ್ದವು. ಅಲ್ಲದೆ ಕೆಲವರು ನಿಗದಿಯಾದ ದಿನದಂದೇ ಮದುವೆ ಸಮಾರಂಭ ನೆರವೇರಿಸಬೇಕೆಂಬ ಕಾರಣಕ್ಕೆ ಕುಟುಂಬ ಸದಸ್ಯರ ಮುಂದೆ Read more…

ರಾಜ್ಯಸಭೆಗೆ ಬಿಜೆಪಿಯ ಕೆ. ನಾರಾಯಣ ಅವಿರೋಧ ಆಯ್ಕೆ

ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಕೆ. ನಾರಾಯಣ ಅವಿರೋಧ ಆಯ್ಕೆಯಾಗಿದ್ದಾರೆ. ಕೆಲ ತಿಂಗಳುಗಳ ಹಿಂದಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ Read more…

ಇನ್ನೂ ಚೇತರಿಸಿಕೊಳ್ಳಲಾಗದ ಸ್ಥಿತಿಯಲ್ಲಿ KSRTC..!

ಕೊರೊನಾ ಮಹಾಮಾರಿಯಿಂದಾಗಿ ಉದ್ಯಮಗಳು ನೆಲಕಚ್ಚಿ ಹೋಗಿವೆ. ಇತ್ತ ಜನರ ಜೀವನ ಸಹಜ ಸ್ಥಿತಿಗೆ ಮರುಕಳಿಸುತ್ತಿದ್ದರೂ ಉದ್ಯಮಗಳು ಮಾತ್ರ ಚೇತರಿಕೆ ಕಾಣುತ್ತಿಲ್ಲ. ಇದರಲ್ಲಿ ಕೆ.ಎಸ್.‌ಆರ್.‌ಟಿ.ಸಿ. ಕೂಡ ನಷ್ಟದಿಂದ ಚೇತರಿಕೆ ಕಾಣುತ್ತಿಲ್ಲ. Read more…

ತಜ್ಞರ ವರದಿಗಳ ಪ್ರಕಾರ ಕೊರೊನಾ ಎರಡನೇ ಅಲೆ ಭೀಕರವಾಗಿರಲಿದ್ಯಾ…?

ಇನ್ನೇನು ಕೊರೊನಾ ಕಡಿಮೆಯಾಗುತ್ತಿದೆ ಅನ್ನೋ ಬೆನ್ನಲ್ಲೇ ತಜ್ಞರು ನೀಡುತ್ತಿರುವ ವರದಿಗಳು ಬೆಚ್ಚಿ ಬೀಳಿಸುತ್ತಿದೆ. ನವೆಂಬರ್ ಹಾಗೂ ಡಿಸೆಂಬರ್‌ನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು ಸಾಕಷ್ಟು ಎಚ್ಚರಿಕೆಯಿಂದ ಇರಬೇಕಾಗಿದೆ. ಈ ಬೆನ್ನಲ್ಲೇ Read more…

ಈ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡಲು ನಡೆದಿದೆ ಸಿದ್ಧತೆ….!

ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದರೂ ಎರಡನೇ ಅಲೆಯ ಆತಂಕ ಇದ್ದೇ ಇದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಇದರ ಬೆನ್ನಲ್ಲೆ ಮತ್ತೆ ಲಾಕ್‌ಡೌನ್ Read more…

ಕೊರೊನಾ ಕಾರಣಕ್ಕೆ ಹೇಳತೀರದಂತಾಗಿದೆ ಖಾಸಗಿ ಬಸ್ ಮಾಲೀಕರ ಸಂಕಷ್ಟ

ಕೊರೊನಾ ಮಹಾಮಾರಿಯಿಂದಾಗಿ ಜನ ಸಾಕಷ್ಟು ಕಷ್ಟ ಅನುಭವಿಸುವಂತಾಗಿದೆ. ಸೋಂಕು ಇಳಿಮುಖವಾದರೂ ಜೀವನ ಮೊದಲಿನಂತಾಗುತ್ತಿಲ್ಲ. ಅನೇಕ ಉದ್ಯಮಗಳು ಇನ್ನೂ ಚೇತರಿಕೆ ಕಾಣುತ್ತಲೇ ಇವೆ. ಮತ್ತೊಂದಿಷ್ಟು ಉದ್ಯಮಗಳು ನೆಲಕಚ್ಚಿ ಹೋಗುತ್ತಿವೆ. ಇದರಲ್ಲಿ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾದಿಂದಾಗಿ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಿದ್ದವು. ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ರೋಗ ಆಗಿದ್ರಿಂದ ಸರ್ಕಾರಿ ಕಚೇರಿ ಸೇರಿದಂತೆ ಬಹುತೇಕ ಖಾಸಗಿ ಕಚೇರಿಗಳಲ್ಲೂ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಲಾಗಿತ್ತು. ಆದರೆ Read more…

BIG NEWS: ಕೊರೊನಾ ವೈರಸ್ ಕೊಲ್ಲಲು ನೆರವಾಗುತ್ತೆ ಮೌತ್ ವಾಶ್

ಕೊರೊನಾ ಮಹಾಮಾರಿಯ ಆರ್ಭಟ ದೇಶದಲ್ಲಿ ಕೊಂಚ ಮಟ್ಟಿಗೆ ತಣ್ಣಗಾಗಿದ್ದರೂ ಇದರ ಎರಡನೇ ಅಲೆ ಬರಬಹುದು ಎಂದು ಈಗಾಗಲೇ ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ. ಕೊರೊನಾ ಪ್ರಾರಂಭವಾದಾಗಿನಿಂದಲೂ ಇದಕ್ಕೆ ಲಸಿಕೆ ಕಂಡು Read more…

ಕೊರೊನಾ ಕಡಿಮೆಯಾಯ್ತು ಅಂತ ನಿರ್ಲಕ್ಷ ಮಾಡಿದರೆ ಮತ್ತೆ ಕಾಡೋದು ಗ್ಯಾರಂಟಿ..!

ಇತ್ತೀಚಿನ ದಿನಗಳಲ್ಲಿ ಕೊರೊನಾ ಅಟ್ಟಹಾಸ ಕೊಂಚ ಕಡಿಮೆಯಾಗಿದೆ. ಸೋಂಕಿನ ತೀವ್ರತೆ ಇಳಿಯುತ್ತಿದೆ. ಆದರೆ ಜನ ಇದನ್ನು ನಿರ್ಲಕ್ಷಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. Read more…

ಕೊರೊನಾ ಮರೆತು ಹಬ್ಬದ ಖರೀದಿಗೆ ಮುಗಿಬಿದ್ದ ಜನ..!

ಕೊರೊನಾ ಮಹಾಮಾರಿ ಆರ್ಭಟ ದೇಶದಲ್ಲಿ ಕೊಂಚ ಮಟ್ಟಿಗೆ ಇಳಿಯುತ್ತಿದೆ. ಈ ಮಧ್ಯೆ ಸಾಲು ಸಾಲು ಹಬ್ಬಗಳು ಇರೋದ್ರಿಂದ ಕೊರೊನಾ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಕೊರೊನಾ ಕಡಿಮೆಯಾಗುತ್ತಿದ್ದಂತೆ ಜನ Read more…

ನಟಿ ಚಿರಂಜೀವಿಗಿಲ್ಲ ಕೊರೊನಾ ಸೋಂಕು; ಬಹಿರಂಗವಾಯ್ತು ಆರೋಗ್ಯ ಸಿಬ್ಬಂದಿ ಎಡವಟ್ಟು..!

ಕೊರೊನಾ ಪ್ರಾರಂಭವಾದ ನಂತರದಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಲ್ಯಾಬ್‌ಗಳ ಎಡವಟ್ಟಿನಿಂದ ವರದಿಗಳು ಅದಲು ಬದಲು ಆಗಿರೋದನ್ನು ನೋಡಿದ್ದೇವೆ. ಇದೀಗ ಮೆಗಾ ಸ್ಟಾರ್ ಚಿರಂಜೀವಿ ಅವರ ಕೊರೊನಾ ವರದಿಯಲ್ಲಿಯೂ ಎಡವಟ್ಟಾಗಿದೆ. Read more…

ಮಧುಮೇಹಿಗಳು ಕೊರೊನಾ ಅಪಾಯದಿಂದ ತಪ್ಪಿಸಿಕೊಳ್ಳುವುದು ಹೇಗೆ…?!

ಕೊರೊನಾ ಮಹಾಮಾರಿ ಅದೆಷ್ಟೋ ಜೀವಗಳನ್ನು ಬಲಿ ಪಡೆದಿದೆ. ಕೊರೊನಾದಿಂದ ಸಾವಿಗೀಡಾದವರ ಪೈಕಿ ಸಾಕಷ್ಟು ಜನ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದವರು ಎನ್ನಲಾಗಿದೆ. ಈ ಮಧ್ಯ ಮತ್ತೊಂದು ಸಮಸ್ಯೆ ಉಂಟಾಗಿದೆ. Read more…

ಕೊರೊನಾ ಲಸಿಕೆ ಸಂಗ್ರಹವೂ ಭಾರತಕ್ಕೆ ಸವಾಲಿನ ವಿಷ್ಯ

ಕೊರೊನಾ ಭಯದಲ್ಲಿಯೇ ಜೀವನ ನಡೆಯುತ್ತಿದೆ. ಲಸಿಕೆ ಮೇಲೆ ಎಲ್ಲರ ಕಣ್ಣಿದೆ. ಲಸಿಕೆ, ಎಂದು ಭಾರತೀಯರಿಗೆ ಸಿಗಲಿದೆ ಎನ್ನುವ ಪ್ರಶ್ನೆಗೆ ಈಗ್ಲೂ ಸರಿಯಾದ ಉತ್ತರ ಸಿಕ್ಕಿಲ್ಲ. ಭಾರತದಲ್ಲಿಯೂ ಕೋವಿಡ್ ರೋಗಿಗಳ Read more…

ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ತಿಳಿಸಿದ ಸಿರೋ ಸರ್ವೆ..!

ಕೊರೊನಾ ಮಾಹಾಮರಿ ಕೋಟ್ಯಾಂತರ ಜನಕ್ಕೆ ತಗುಲಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಇದರ ಮಧ್ಯೆ ಮತ್ತೊಂದು ಅಂಶ ಬೆಳಕಿಗೆ ಬಂದಿದೆ. ಐಸಿಎಂಆರ್ ದೇಶದಾದ್ಯಂತ ಸೀರೋ ಸರ್ವೆ ನಡೆಸಿತ್ತು. ಈ ಸರ್ವೆಯಲ್ಲಿ ಕೊರೋನಾ Read more…

ಟಾಟಾ ಬಿಡುಗಡೆ ಮಾಡಿದೆ ಕೋವಿಡ್ -19 ಟೆಸ್ಟ್ ಕಿಟ್

ಟಾಟಾ ಗ್ರೂಪ್ ನ ಟಾಟಾ ಮೆಡಿಕಲ್ ಮತ್ತು ಡಯಾಗ್ನೋಸ್ಟಿಕ್ಸ್ ಈಗ ಕೋವಿಡ್-19 ಟೆಸ್ಟ್ ಕಿಟ್ ತಯಾರಿಸಲು ಮುಂದಾಗಿದೆ. ಕಂಪನಿಯು ಸೋಮವಾರದಿಂದ ಇದರ ತಯಾರಿ ಶುರು ಮಾಡಿದೆ. ಟಾಟಾದ ಈ Read more…

BIG NEWS: ಆತಂಕ ಹೆಚ್ಚಿಸಿದೆ ಈ ವರದಿ..! 4 ಕೊರೊನಾ ಸೋಂಕಿತ ಮಕ್ಕಳಲ್ಲಿ ಮೂವರಿಗಿಲ್ಲ ಯಾವುದೇ ರೋಗ ಲಕ್ಷಣ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಆದ್ರೆ ಕೆಲ ರಾಜ್ಯ ಸರ್ಕಾರ ಹಾಗೂ ವೈದ್ಯರ ಚಿಂತೆ ಹೆಚ್ಚಾಗಿದೆ. ಆ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಈ Read more…

ಶಾಲೆ ತೆರೆದರೂ ಪೋಷಕರು ಮಕ್ಕಳನ್ನು ಕಳಿಸುವುದು ಡೌಟ್..!

ಕೊರೊನಾ ಮಹಾಮಾರಿಯಿಂದ ಶಾಲಾ – ಕಾಲೇಜುಗಳು ಇನ್ನೂ ಓಪನ್ ಆಗಿಲ್ಲ. ಈ ಮಧ್ಯೆ ಕಳೆದ 15 ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಾಣುತ್ತಿದೆ. ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಸೋಂಕಿತರು Read more…

ʼಕೊರೊನಾʼ ಸೋಂಕು ತಡೆಗಟ್ಟಲು ಬಳಸುವ ಸ್ಯಾನಿಟೈಸರ್ ಗಳಲ್ಲಿ ಆಲ್ಕೋಹಾಲ್ ಪ್ರಮಾಣ ಎಷ್ಟಿದ್ದರೆ ಉತ್ತಮ…?

ಕೊರೊನಾ ಸೋಂಕು ತಡೆಗಟ್ಟಲು ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸ್ಯಾನಿಟೈಸರ್ ಗಳನ್ನು ಬಳಸುವುದು ಅವಶ್ಯಕವಾಗಿದೆ. ಆದರೆ ಈ ಸ್ಯಾನಿಟೈಸರ್ ಗಳಲ್ಲಿ ಆಲ್ಕೋಹಾಲ್ ಬಳಸುತ್ತಾರೆ. ಆದರೆ ಇದನ್ನು ಕೈಗಳಿಗೆ ಬಳಸುವುದು ಒಳ್ಳೆಯದೇ…? Read more…

ದೇಶಿ ವಿಮಾನ ಪ್ರಯಾಣಿಕರಿಗೂ ಕೊರೊನಾ ಪರೀಕ್ಷೆ: ನೀಡ್ಬೇಕು ಇಷ್ಟು ಹಣ

ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶ ಪ್ರವಾಸ ಮಾಡುವ ಪ್ರಯಾಣಿಕರಿಗೆ ಕೊರೊನಾ ವೈರಸ್ ಪರೀಕ್ಷೆ ಸೌಲಭ್ಯ ನೀಡಲಾಗ್ತಿದೆ. ಟರ್ಮಿನಲ್ -3 ಕಾರ್ ಪಾರ್ಕಿಂಗ್‌ನಲ್ಲಿ ಸೆಪ್ಟೆಂಬರ್ 12 Read more…

ಕೊರೊನಾ ನಡುವೆ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕ

ಒಂದು ಕಡೆ ಕೊರೊನಾ ಬಿಟ್ಟೂ ಬಿಡದೆ ಕಾಡುತ್ತಿದೆ. ಮತ್ತೊಂದೆಡೆ ದಿನದಿಂದ ದಿನಕ್ಕೆ ದಿನ ಬಳಕೆ ವಸ್ತುಗಳು, ತಿನ್ನುವ ಪದಾರ್ಥಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಗ್ರಾಹಕರು ಕಂಗಾಲಾಗಿ ಹೋಗಿದ್ದಾರೆ. ಕೈಯಲ್ಲಿದ್ದ Read more…

ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಈ ಆಹಾರಗಳನ್ನು ತಪ್ಪದೇ ಸೇವಿಸಿ

ವಿಶ್ವವನ್ನೇ ತಲ್ಲಣಗೊಳಿಸಿದ ಕೊರೊನಾ ವೈರಸ್ ವಿರುದ್ಧ ಹೋರಾಡಲು ರೋಗ ನಿರೋಧಕ ಶಕ್ತಿ ಅತೀ ಅಗತ್ಯ. ಈ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸತುವು ತುಂಬಾ ಸಹಕಾರಿಯಾಗಿದೆ ಎಂಬುದು ಅಧ್ಯಯನದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...