alex Certify ಕೊರೊನಾ | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಗೆ ಕೊರೊನಾ

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್  ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಪಟೇಲ್ ಈ ವಿಷ್ಯವನ್ನು ತಿಳಿಸಿದ್ದಾರೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದ Read more…

‘ಕೊರೊನಾ’ ಲಸಿಕೆ ಅಂತಿಮ ಪರೀಕ್ಷೆ ಫಲಿತಾಂಶ ನೀಡುವ ತಯಾರಿಯಲ್ಲಿ ರಷ್ಯಾ

ವಿಶ್ವದಲ್ಲಿ ಮೊದಲ ಬಾರಿ ಕೊರೊನಾ ಲಸಿಕೆ ತಯಾರಿಸಿರುವುದಾಗಿ ಹೇಳಿಕೊಂಡಿದ್ದ ರಷ್ಯಾ ಈಗ ಮೂರನೇ ಹಂತದ ಪ್ರಯೋಗದ ಫಲಿತಾಂಶಗಳನ್ನು ಬಿಡುಗಡೆ ಮಾಡುವ ಆತುರದಲ್ಲಿದೆ. ಆರು ವಾರಗಳ ಪ್ರಯೋಗದ ಆಧಾರದ ಮೇಲೆ Read more…

BIG NEWS: ಗಾಳಿಯಲ್ಲಿರುವ ಕೊರೊನಾ ಸೋಂಕು ಪತ್ತೆ ಹಚ್ಚುತ್ತೆ ಈ ಸಾಧನ

ಕೊರೊನಾ ವೈರಸ್ ಗಳು ಗಾಳಿಯಲ್ಲಿ ಇದೆಯಾ, ಇಲ್ವಾ ಎಂಬುದನ್ನು ಮುಂದಿನ ದಿನಗಳಲ್ಲಿ ಕಂಡು ಹಿಡಿಯುವುದು ಸುಲಭವಾಗಲಿದೆ. ಕೆನಡಾದ ಕಂಪನಿಯೊಂದು ಗಾಳಿಯಲ್ಲಿ ಕೊರೊನಾ ವೈರಸ್ ಪತ್ತೆ ಹಚ್ಚುವಂತಹ ಸಾಧನವನ್ನು ವಿನ್ಯಾಸಗೊಳಿಸಿದೆ. Read more…

ದೇಶದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಮಹಾಮಾರಿ ಅಬ್ಬರ ಮತ್ತೆ ಮುಂದುವರೆದಿದೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 63 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

ಕೊರೊನಾದಿಂದ ಗುಣಮುಖರಾದ್ಮೇಲೆ ಈ ಕೆಲಸ ಮಾಡಿ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹಾಗೆ ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಕೊರೊನಾದಿಂದ ಗುಣಮುಖರಾಗಿ ಬರುವವರು ಸಾಕಷ್ಟು ಗೊಂದಲದಲ್ಲಿರುತ್ತಾರೆ. ಮುಂದೇನು ಮಾಡಬೇಕೆಂಬ ಚಿಂತೆ Read more…

ಕೊರೊನಾಕ್ಕೆ ಗುಡ್ ಬೈ ಹೇಳಿದ ಮಲೈಕಾ ಅರೋರಾ ಹೋಗಿದ್ದು ಎಲ್ಲಿಗೆ ಗೊತ್ತಾ….?

ಬಾಲಿವುಡ್ ನಟಿ ಮಲೈಕಾ ಅರೋರಾಗೆ ಕೊರೊನಾ ಕಾಣಿಸಿಕೊಂಡಿತ್ತು. ಕೊರೊನಾ ಪಾಸಿಟಿವ್ ಬರ್ತಿದ್ದಂತೆ ಮಲೈಕಾ ಮನೆಯಲ್ಲಿ ಕ್ವಾರಂಟೈನ್ ಆಗಿದ್ದರು. ಈಗ ಮಲೈಕಾ ಚೇತರಿಸಿಕೊಂಡಿದ್ದಾರೆ.  ಕೊರೊನಾಗೆ ಗುಡ್ ಬೈ ಹೇಳಿದ ನಟಿ Read more…

ಟ್ರಂಪ್ ಗುರುತರ ಆರೋಪ: ಕೊರೊನಾ ಸಾವಿನ ಸಂಖ್ಯೆ ಮುಚ್ಚಿಡ್ತಿದೆಯಂತೆ ಭಾರತ

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ 35 ದಿನಗಳ ಬಾಕಿಯಿದೆ. ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ರಂಗು ಪಡೆಯುತ್ತಿದೆ. ಮೊದಲ ಬಾರಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರತಿಸ್ಪರ್ಧಿ ಜೋ ಬಿಡನ್ Read more…

ಎಚ್ಚರ…! ಬ್ಯಾಂಕ್ ಖಾತೆ ಖಾಲಿ ಮಾಡುತ್ತೆ ಈ ಮೆಸ್ಸೇಜ್

ಕೊರೊನಾ ಬಿಕ್ಕಟ್ಟಿನ ಮಧ್ಯೆ ಬ್ಯಾಂಕ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ವಂಚಕರು ಈಗ ಹೊಸ ಮಾರ್ಗವನ್ನು ಕಂಡು ಹಿಡಿದಿದ್ದಾರೆ. ಕೊರೊನಾ ಹೆಸರಿನಲ್ಲಿಯೇ ಜನರ ಖಾತೆ ಖಾಲಿ ಮಾಡ್ತಿದ್ದಾರೆ. ಯಸ್, ಉಚಿತವಾಗಿ Read more…

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೂ ಕೊರೊನಾ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆದರೆ ಯಾವುದೇ ರೋಗ ಲಕ್ಷಣಗಳು ಇಲ್ಲವೆಂದು ಹೇಳಲಾಗಿದೆ. ವೆಂಕಯ್ಯ ನಾಯ್ಡು ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಹೋಂ ಕ್ವಾರಂಟೈನ್ Read more…

ಮಂಗಳವಾರ ರಾಜ್ಯಕ್ಕೆ ಕೊರೊನಾ ಶಾಕ್: ಒಂದೇ ದಿನ 10000ಕ್ಕೂ ಅಧಿಕ ಪ್ರಕರಣ

ಮಂಗಳವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸ್ಪೋಟವಾಗಿದೆ 24 ಗಂಟೆ ಅವಧಿಯಲ್ಲಿ 10,453 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಇದೇ ಮೊದಲ ಬಾರಿಗೆ 10000ಕ್ಕೂ ಅಧಿಕ ಪ್ರಕರಣಗಳು ರಾಜ್ಯದಲ್ಲಿ ದಾಖಲಾದಂತಾಗಿದೆ. Read more…

ʼಕೊರೊನಾʼ ವೈರಸ್ ಕೊಲ್ಲುತ್ತೆ ತಾಯಿ ಎದೆ ಹಾಲು

ಕೊರೊನಾ ವೈರಸ್ ಒಬ್ಬೊಬ್ಬರಿಗೆ ಒಂದೊಂದು ಸಮಸ್ಯೆ ತರ್ತಿದೆ. ಇದ್ರ ಬಗ್ಗೆ ಸಾಕಷ್ಟು ಸಂಶೋಧನೆ ನಡೆಯುತ್ತಿದೆ. ಈ ಮಧ್ಯೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ತಾಯಿಯ ಎದೆ ಹಾಲು ಕೊರೊನಾ ಕೊಲ್ಲುತ್ತದೆ Read more…

ಶಾಕಿಂಗ್: ಪ್ರಯೋಗ ಮಾಡದೆ ಸಾವಿರಾರು ಮಂದಿಗೆ ಲಸಿಕೆ ನೀಡಿದ ಚೀನಾ…!

ವಿಶ್ವದಾದ್ಯಂತ ಸುರಕ್ಷಿತ ಕೊರೊನಾ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಈ ಮಧ್ಯೆ ಚೀನಾ, ಪ್ರಯೋಗ ಮಾಡದೆ ಕೊರೊನಾ ಲಸಿಕೆಯನ್ನು ಸಾವಿರಾರು ಮಂದಿಗೆ ನೀಡಿದೆ. ಅಗತ್ಯ ಸೇವೆಗಳು, Read more…

ಗಾಳಿಯಲ್ಲಿ ಹರಡುತ್ತಾ ಕೊರೊನಾ ವೈರಸ್…? ಶುರುವಾಗಿದೆ ಅಧ್ಯಯನ

ಕೊರೊನಾ ವೈರಸ್ ಗಾಳಿಯಲ್ಲಿ ಹರಡುತ್ತದೆ ಎನ್ನಲಾಗ್ತಿದೆ. ಆದ್ರೆ ಇದ್ರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಹೊರಗೆ ಬಿದ್ದಿಲ್ಲ. ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಬಲಪಡಿಸುವ ದೃಷ್ಟಿಯಿಂದ ಸಿಸಿಎಂಬಿ ಅಧ್ಯಯನ ಶುರು Read more…

ಅನ್ಲಾಕ್ 5.0 ದಲ್ಲಿ ಸಿಗಲಿದ್ಯಾ ಈ ಎಲ್ಲ ರಿಯಾಯಿತಿ…? ಇಲ್ಲಿದೆ ಮಾಹಿತಿ

ಲಾಕ್ ಡೌನ್ ವೇಳೆ ಸಂಪೂರ್ಣ ಬಂದ್ ಆಗಿದ್ದ ದೇಶ ನಂತ್ರ ನಿಧಾನವಾಗಿ ತೆರೆದುಕೊಳ್ತಿದೆ. ಅನ್ಲಾಕ್ 4ನಲ್ಲಿ ಸರ್ಕಾರ ಸಾಕಷ್ಟು ರಿಯಾಯಿತಿಗಳನ್ನು ನೀಡಿತ್ತು. ಈಗ ಅನ್ಲಾಕ್ 5 ನಲ್ಲಿ ಮತ್ತಷ್ಟು Read more…

ಖುಷಿ ಸುದ್ದಿ..! ಅಮೆರಿಕಾ ವೈದ್ಯರು ಕಂಡು ಹಿಡಿದಿದ್ದಾರೆ ಕೊರೊನಾಗೆ ಔಷಧಿ

ಅಮೆರಿಕದ ಫ್ಲೋರಿಡಾದ ವೈದ್ಯರು ಕೊರೊನಾ ವೈರಸ್ ಕಾಯಿಲೆಗೆ ಪರಿಹಾರ ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಹೊಸ ಚಿಕಿತ್ಸೆಯು ಶೇಕಡಾ 100 ರಷ್ಟು ಯಶಸ್ಸನ್ನು ನೀಡಲಿದೆ ಎಂದು ವೈದ್ಯರು ಹೇಳಿದ್ದಾರೆ. ಯುಎಸ್ ನ Read more…

ಕೊರೊನಾದಿಂದ ಆಗ್ತಿದೆ ಈ ಭಯಾನಕ ಸಮಸ್ಯೆ

ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹಾಗೆ ಕೊರೊನಾ ರೋಗ ಲಕ್ಷಣಗಳಲ್ಲಿ ಬದಲಾವಣೆ ಕಂಡು ಬರ್ತಿದೆ. ಅಧಿಕ ಜ್ವರ, ಒಣ ಕೆಮ್ಮು, ಗಂಟಲಿನಲ್ಲಿ ಉರಿ, ದಣಿವು ಮತ್ತು Read more…

ರೈತರ ಬಲದಿಂದ ಸ್ವಾವಲಂಭಿ ಭಾರತಕ್ಕೆ ಬಲ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿಧ ವಿಷಯಗಳ ಕುರಿತು Read more…

ದೇಶದಲ್ಲಿ ಮತ್ತೆ ಹೆಚ್ಚಿದ ಕೊರೊನಾ ಸೋಂಕಿತರ ಸಂಖ್ಯೆ; ಈವರೆಗೆ 94,503 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24ಗಂಟೆಯಲ್ಲಿ 88,600 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 59,92,533ಕ್ಕೆ ಏರಿಕೆಯಾಗಿದೆ. ಕೇಂದ್ರ Read more…

ಕೊರೊನಾ ಪಾಸಿಟಿವ್ ಬರ್ತಿದ್ದಂತೆ ಕ್ವಾರಂಟೈನ್ ಆದ ಉಮಾ ಭಾರತಿ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿಗೆ ಕೊರೊನಾ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ ಒಳಗಾದ ಬಗ್ಗೆ ಉಮಾ ಭಾರತಿ ಸ್ವತಃ ಟ್ವೀಟ್ ಮಾಡಿದ್ದಾರೆ. ಕೊರೊನಾ Read more…

ಇಲ್ಲಿದೆ ನೋಡಿ ʼಕೊರೊನಾʼ ಓಡಿಸಲು ಹೊಸ ಉಪಾಯ

ಕೊರೊನಾ‌ ಓಡಿಸಲು ಬಿಸಿನೀರು, ಉಗಿ ಉಪಯುಕ್ತ ಎಂಬುದು ಎಲ್ಲರಿಗೂ ತಿಳಿದಿದೆ. ವ್ಯಕ್ತಿಯೊಬ್ಬರು ಆವಿ ಅಥವಾ ಉಗಿ ಪಡೆಯಲು ಮನೆಯಲ್ಲಿರುವ ಕುಕ್ಕರ್ ಬಳಸಿ ಮಾಡಿದ ಹೊಸ ವಿಧಾನ ಅಂತರ್ಜಾಲದಲ್ಲಿ ಹೆಚ್ಚು Read more…

ಮುಂಬೈ ಆಸ್ಪತ್ರೆಯಲ್ಲೂ ನಡೆಯುತ್ತಿದೆ ಕೊರೊನಾ ಲಸಿಕೆಯ ಪರೀಕ್ಷೆ

ವಿಶ್ವದಾದ್ಯಂತ ಕೊರೊನಾ ಲಸಿಕೆ ಪರೀಕ್ಷೆ ನಡೆಯುತ್ತಿದೆ. ಆಕ್ಸ್ ಫರ್ಡ್ ತಯಾರಿಸುತ್ತಿರುವ  ಲಸಿಕೆ ಕೋವಿಕ್‌ಶೀಲ್ಡ್ ಪರೀಕ್ಷೆ ಭಾರತದ ಅನೇಕ ಕಡೆ ನಡೆಯುತ್ತಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಮಾನವ Read more…

ಕೊರೊನಾ – ಜ್ವರದ ಮಧ್ಯೆ ವ್ಯತ್ಯಾಸ ಕಂಡು ಹಿಡಿಯೋದು ಹೇಗೆ..? ಇಲ್ಲಿದೆ ಮಾಹಿತಿ

ಋತು ಬದಲಾಗ್ತಿದೆ. ಹಾಗಾಗಿ ಅನೇಕರಲ್ಲಿ ನೆಗಡಿ, ಜ್ವರ, ಕೆಮ್ಮು ಕಾಣಿಸಿಕೊಳ್ತಿದೆ. ಸದ್ಯ ಕೊರೊನಾ ಅಬ್ಬರವಿರುವ ಕಾರಣ ಯಾವುದು ಸಾಮಾನ್ಯ ಜ್ವರ ಹಾಗೂ ಯಾವುದು ಕೊರೊನಾ ವೈರಸ್ ಎಂಬುದು ಅರ್ಥವಾಗದೆ Read more…

ಅಭಿಮಾನಿಗಳ ಕಣ್ಣಂಚನ್ನು ತೇವಗೊಳಿಸಿದೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಕೊನೆ ವಿಡಿಯೋ

ಗಾನ ಗಾರುಡಿಗ ಎಸ್.ಪಿ.ಬಾಲಸುಬ್ರಹ್ಮಣ್ಯಂ ಇಹಲೋಕ ತ್ಯಜಿಸಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಬಾಲಸುಬ್ರಹ್ಮಣ್ಯಂ ವೈರಸ್ ವಿರುದ್ಧ ಹೋರಾಡಿ ಜಯ ಸಾಧಿಸಲು ವಿಫಲರಾದ್ರು. ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಇಡೀ ಚಿತ್ರರಂಗ, ಅಭಿಮಾನಿಗಳ ಬಳಗ Read more…

ಲಾಕ್ ಡೌನ್ ನಂತ್ರ ಹೀಗೆ ಖರ್ಚು ಮಾಡ್ತಿದ್ದಾರೆ ಭಾರತೀಯರು

ಲಾಕ್ ಡೌನ್ ಸಡಿಲಗೊಂಡ ನಂತ್ರ ಭಾರತೀಯರು ನಿಧಾನವಾಗಿ ಸಹಜ ಜೀವನಕ್ಕೆ ಮರಳುತ್ತಿದ್ದಾರೆ. ಹಾಗಾಗಿ ಇನ್ನೂ ಶೇಕಡಾ 90 ರಷ್ಟು ಭಾರತೀಯರು ಖರ್ಚಿನ ಬಗ್ಗೆ ಜಾಗರೂಕರಾಗಿದ್ದಾರೆ. ಆಲೋಚನೆ ಮಾಡಿ ವಸ್ತುಗಳನ್ನು Read more…

BIG NEWS: 2021ರ ಆರಂಭದಲ್ಲಿ ಕೊರೊನಾ ಲಸಿಕೆ ಲಭ್ಯ

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿವೆ. ಈ ಮಧ್ಯೆ ಚೀನಾದ ಔಷಧೀಯ ಕಂಪನಿಯೊಂದು 2021 ರ ವೇಳೆಗೆ ಕೊರೊನಾ ವೈರಸ್ ಲಸಿಕೆ ಯುಎಸ್ ಸೇರಿದಂತೆ ವಿಶ್ವದಾದ್ಯಂತ Read more…

ಇಲ್ಲಿ ಶುರುವಾಗಿದೆ ಆಕ್ಸ್ ಫರ್ಡ್ ಲಸಿಕೆ ಪ್ರಯೋಗ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೊರೊನಾ ಲಸಿಕೆ ಮೇಲೆ ಎಲ್ಲರ ಕಣ್ಣಿದೆ. ಯಾವಾಗ ಲಸಿಕೆ ಮಾರುಕಟ್ಟೆಗೆ ಬರುತ್ತೆ ಎಂಬ ನಿರೀಕ್ಷೆಯಲ್ಲಿ ಜನರು ಕಾಯ್ತಿದ್ದಾರೆ. ಸುರಕ್ಷತೆ ಮತ್ತು ಅಡ್ಡ ಪರಿಣಾಮಗಳಿಂದಾಗಿ ಇದರ Read more…

BIG NEWS: ಮುನ್ನೆಚ್ಚರಿಕೆ ವಹಿಸದಿದ್ದರೆ ಭಾರತದ ಶೇ.85 ಮಂದಿಗೆ ಕಾಡಲಿದೆ ಕೊರೊನಾ

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಜನರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಭಾರತದ ಜನಸಂಖ್ಯೆಯಲ್ಲಿ ಶೇಕಡಾ 85 ರಷ್ಟು ಜನರು ಕೊರೊನಾ ಸೋಂಕಿಗೆ ಒಳಗಾಗಬಹುದು ಎಂದು ಎನ್ಐಟಿಐ Read more…

ಮಹಾಮಾರಿಗೆ ಈವರೆಗೆ 91,149 ಜನ ಬಲಿ; 57 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ Read more…

ದೆಹಲಿಯಲ್ಲೇ ನಡೆಯಲಿದೆ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ

ಕಳೆದ ರಾತ್ರಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ನವದೆಹಲಿಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಸುರೇಶ್ ಅಂಗಡಿಯವರ Read more…

ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಹಠಾತ್ ಸಾವು

ಬೆಳಗಾವಿ ಸಂಸದರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಅವರ ಹಠಾತ್ ಸಾವು ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ರಾಜ್ಯದ ಜನತೆಯನ್ನೂ ಬೆಚ್ಚಿಬೀಳಿಸಿದೆ. ಹದಿನೈದು ದಿನಗಳ ಹಿಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...