alex Certify ಕೊರೊನಾ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಒಂದು ‘ಕೊರೊನಾ’ ಪ್ರಕರಣ ಪತ್ತೆಯಾಗಿದ್ದಕ್ಕೆ ಇಡೀ ನಗರವೇ ಲಾಕ್ ಡೌನ್…!

ಇಡೀ ವಿಶ್ವಕ್ಕೆ ಕೊರೊನಾ ಸೋಂಕು ತಗುಲಿಸಿದ ಅಪಖ್ಯಾತಿಗೆ ಚೀನಾ ತುತ್ತಾಗಿದೆ. ಇಷ್ಟಾದರೂ ಆ ದೇಶ ಈ ಸಂಗತಿಯನ್ನು ಒಪ್ಪಿಕೊಳ್ಳುತ್ತಿಲ್ಲ. ಇದರ ಮಧ್ಯೆ ಕೊರೊನಾ ನಿಯಂತ್ರಣಕ್ಕಾಗಿ ಚೀನಾ ಸರ್ಕಾರ ಕಠಿಣ Read more…

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ‘ಕೊರೊನಾ’

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರು ಸ್ವತಃ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಅವರಿಗೆ ಸಣ್ಣ ಪ್ರಮಾಣದ ಜ್ವರ, ಮೈ Read more…

ಮಗುವಿನ ಮುಖವನ್ನೇ ಕವರ್ ಮಾಡಿದ ಮಾಸ್ಕ್: ಚರ್ಚೆಗೆ ಕಾರಣವಾಯ್ತು ಈ ವೈರಲ್ ಫೋಟೋ

ಮಕ್ಕಳ ಜೊತೆ ಎಂದಾದರೂ ಸಮಯ ಕಳೆದಿದ್ದೀರಾ..? ಅವುಗಳ ಆಟ, ತುಂಟಾಟ ನೋಡ್ತಿದ್ರೆ, ತೊದಲು ಮಾತುಗಳನ್ನ ಕೇಳ್ತಿದ್ರೆ, ಎಂಥಾ ಟೆನ್ಷನ್ ಇದ್ದರೂ ಮರೆತು ಬಿಟ್ಟಿರ್ತೆವೆ. ಆದರೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ Read more…

ಹಣ ಗಳಿಸಲು ಕ್ಯಾನ್ಸರ್‌ ರೋಗಿಯಂತೆ ಬಿಂಬಿಸಿಕೊಂಡ ಮಹಿಳೆ; ವಂಚಿಸಿದಾಕೆಗೆ ವಿಧಿಸಿದ ದಂಡವೆಷ್ಟು ಗೊತ್ತಾ ?

ಇತ್ತೀಚೆಗೆ ತುರ್ತಾಗಿ ನೆರವಿನ ಅವಶ್ಯಕತೆ ಇದೆ ಎಂದು ವಾಟ್ಸಪ್​, ಫೇಸ್​ ಬುಕ್​ ಮತ್ತು ಇತರೆ ಸಾಮಾಜಿಕ ಜಾಲತಾಣದಲ್ಲಿ ಬ್ಯಾಂಕ್​ ಖಾತೆ ಸಹಿತ ಕೋರಿಕೆ ಬರುವುದನ್ನು ಕಂಡಿರಬಹುದು. ಇದರಲ್ಲಿ ಎಷ್ಟು Read more…

‘ಮಾಸ್ಕ್’ ಧರಿಸದಿದ್ದರೆ ದಂಡ ವಿಧಿಸುವ ನಿಯಮ ಮತ್ತೆ ಜಾರಿ…?

ಕೆಲವು ತಿಂಗಳಿಂದ ರಾಜ್ಯದಲ್ಲಿ ಕಡಿಮೆಯಾಗಿದ್ದ ಕೊರೊನಾ ಸೋಂಕು ಈಗ ಮತ್ತೆ ಜಾಸ್ತಿಯಾಗುತ್ತಿದೆ. ಸೋಮವಾರ ಒಂದೇ ದಿನ ರಾಜ್ಯದ 617 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆದರೆ ಯಾವುದೇ ಸಾವು – Read more…

Big Breaking: ರಾಜ್ಯಪಾಲರು – ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿಕ ಈಗ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗೆ ‘ಕೊರೊನಾ’

ಮಹಾರಾಷ್ಟ್ರ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿರುವ ಮಧ್ಯೆ ಕೊರೊನಾ ಕೂಡಾ ರಾಜ್ಯಪಾಲರು ಹಾಗೂ ಗಣ್ಯರನ್ನು ಕಾಡತೊಡಗಿದೆ. ಮಹಾರಾಷ್ಟ್ರ ಬಿಕ್ಕಟ್ಟು ಆರಂಭವಾದ ಸಂದರ್ಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ Read more…

ಮೋದಿ ಸರ್ಕಾರದಿಂದ ಭಾರತದ ‘ಪ್ರತಿಷ್ಠೆ’ ವಿಶ್ವಮಟ್ಟದಲ್ಲಿ ಪುನರ್ ಸ್ಥಾಪನೆ: ಅಮಿತ್ ಶಾ ಹೇಳಿಕೆ

ಕಳೆದ ಎಂಟು ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರತಿಷ್ಠೆಯನ್ನು ವಿಶ್ವದಲ್ಲಿ ಪುನರ್ ಸ್ಥಾಪಿಸಿದೆ. ಭಾರತದ ಕೀರ್ತಿಪತಾಕೆ ಈಗ ವಿಶ್ವದಾದ್ಯಂತ Read more…

ಕುವೆಂಪು ವಿವಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಎರಡು ಘಟಿಕೋತ್ಸವ….!

2 ವರ್ಷಗಳ ಹಿಂದೆ ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿಕೊಂಡಿದ್ದ ಕೊರೊನಾ ಇಂದಿಗೂ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆದರೆ ಇದರ ಅಬ್ಬರ ಕಡಿಮೆಯಾಗಿರುವ ಕಾರಣ ಬಹುತೇಕ ಎಲ್ಲ ಚಟುವಟಿಕೆಗಳು ಆರಂಭವಾಗಿವೆ. ಕೊರೊನಾದಿಂದ Read more…

‘ಕೊರೊನಾ’ ಹೆಚ್ಚಳವಾಗುತ್ತಿದ್ದಂತೆ ಡಿಜಿಸಿಎ ಮಹತ್ವದ ತೀರ್ಮಾನ

ದೇಶದಲ್ಲಿ ಇಳಿಮುಖವಾಗಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗತೊಡಗಿದೆ. ಮಂಗಳವಾರಕ್ಕೆ ಹೋಲಿಸಿದರೆ ಬುಧವಾರ ಒಂದೇ ದಿನ ಪ್ರಕರಣಗಳಲ್ಲಿ ಶೇಕಡ 40ರಷ್ಟು ಏರಿಕೆ ಕಂಡುಬಂದಿದೆ. ಹೀಗಾಗಿ ಕೆಲವೊಂದು ರಾಜ್ಯಸರ್ಕಾರಗಳು ಮಾಸ್ಕ್ Read more…

ಕೊರೊನಾ 4 ನೇ ಅಲೆ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ದೇಶದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗತೊಡಗಿದೆ. ಹೀಗಾಗಿ ಕೊರೊನಾ ನಾಲ್ಕನೆಯ ಅಲೆ ಆರಂಭವಾಗಿದೆಯಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. Read more…

ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಇಲ್ಲಿದೆ ಮಾಹಿತಿ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ರಾಜ್ಯದಲ್ಲೂ ಕೂಡ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ಭೀತಿ ಮೂಡಿದೆ. ಈ ಹಿನ್ನೆಲೆಯಲ್ಲಿ Read more…

ಇಂದಿನಿಂದ CBSE 10-12 ನೇ ತರಗತಿ ಪರೀಕ್ಷೆ; ಎಕ್ಸಾಮ್ ಬರೆಯಲಿರುವ ವಿದ್ಯಾರ್ಥಿಗಳಿಗೆ ‘ಆಲ್ ದಿ ಬೆಸ್ಟ್’

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ 10 ಮತ್ತು 12ನೇ ತರಗತಿಗಳ ಎರಡನೇ ಅವಧಿಯ ಮುಖ್ಯ ಪರೀಕ್ಷೆಗಳು ದೇಶದಾದ್ಯಂತ ಇಂದಿನಿಂದ ಆರಂಭವಾಗಿದ್ದು, 35 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. Read more…

‘ಆಸ್ತಿ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ ಅಪಾರ್ಟ್ಮೆಂಟ್, ಫ್ಲಾಟ್ ಸೇರಿದಂತೆ ಆಸ್ತಿ ಖರೀದಿಸುವ ಅಥವಾ ಮಾರಾಟ ಮಾಡುವ ಲೆಕ್ಕಾಚಾರದಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸ್ವತ್ತುಗಳ Read more…

ಭಾರತಕ್ಕೆ ಬರುತ್ತಾ ಕೊರೊನಾ 4ನೇ ಅಲೆ……? ಇಲ್ಲಿದೆ ತಜ್ಞರ ಅಭಿಪ್ರಾಯ

ಕೊರೊನಾದ ಮೂರೂ ಅಲೆಗಳು ಇಡೀ ಜಗತ್ತನ್ನೇ ತಲ್ಲಣಗೊಳಿಸಿವೆ. ಇದೀಗ ನಾಲ್ಕನೇ ಅಲೆ ಬರಬಹುದು ಅನ್ನೋ ಆತಂಕ ಮತ್ತೆ ಶುರುವಾಗಿದೆ. ಭಾರತಕ್ಕೂ ನಾಲ್ಕನೇ ಅಲೆ ಬರಬಹುದಾ ಅನ್ನೋದು ಬಹುತೇಕರ ಪ್ರಶ್ನೆ. Read more…

BIG NEWS: ಕೊರೊನಾದ ಸೌಮ್ಯ ಸೋಂಕಿದ್ದರೂ ಪುರುಷತ್ವಕ್ಕೇ ಕುತ್ತು, ಸಂಶೋಧನೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಕೊರೊನಾ ಸೋಂಕಿನ ಗಂಭೀರ ಲಕ್ಷಣಗಳಿದ್ದರೆ ಪ್ರಾಣಕ್ಕೇ ಅಪಾಯ ಅನ್ನೋದು ಎಲ್ಲರಿಗೂ ತಿಳಿದಿದೆ. ಹಾಗಂತ ಸೌಮ್ಯವಾದ ಅಥವಾ ಮಧ್ಯಮ ಪ್ರಮಾಣದ ಕೋವಿಡ್‌ ಲಕ್ಷಣಗಳಿದ್ದರೆ ಅದನ್ನು ಕಡೆಗಣಿಸಬೇಡಿ. ಅಪಾಯಕಾರಿ ಲಕ್ಷಣಗಳಿಲ್ಲದೇ ಇದ್ದರೂ Read more…

ದೆಹಲಿಯಲ್ಲಿ ಹೆಚ್ಚಾಯ್ತು ಕೊರೊನಾ ಸೋಂಕು, ಒಂದೇ ಶಾಲೆಯ 13 ಮಕ್ಕಳಿಗೆ ಕೋವಿಡ್‌ ದೃಢ

ರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್‌ ಸೋಂಕು ದಿನೇ ದಿನೇ ಜಾಸ್ತಿಯಾಗ್ತಾ ಇದೆ. ಕಳೆದ 24 ಗಂಟೆಗಳಲ್ಲಿ ಒಟ್ಟು ಪರೀಕ್ಷೆಗೆ ಒಳಗಾದವರ ಪೈಕಿ ಪಾಸಿಟಿವ್ ರೋಗಿಗಳ ಸಂಖ್ಯೆ ಶೇ.2.70ರಷ್ಟಿದೆ. ಇದಕ್ಕೂ Read more…

ಬೆಡ್ ರೂಮ್ ಕ್ಲೀನ್ ಹೀಗೆ ಮಾಡಿ ಫಟಾಫಟ್

ವೈರಸ್ ತಡೆಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಲಗುವ ಕೋಣೆಯಲ್ಲಿ ನಾವು ದಿನದ ಹೆಚ್ಚಿನ ಸಮಯವನ್ನು ಕಳೆಯುತ್ತೇವೆ. ಆದ್ರೆ ಅದ್ರ ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಮನೆಯ ಮೂಲೆ Read more…

BIG NEWS: ಹಲವು ರಾಷ್ಟ್ರಗಳಲ್ಲಿ ಕೊರೊನಾ ಭಾರಿ ಏರಿಕೆ, ಭಾರತದಲ್ಲೂ ನಾಲ್ಕನೇ ಅಲೆ ಭೀತಿ

ಕೊರೊನಾ ಸಾಂಕ್ರಾಮಿಕದ ನಿಗ್ರಹಕ್ಕೆ ವಿಶ್ವಾದ್ಯಂತ ಲಸಿಕೆ ಕಂಡು ಹಿಡಿದಿದ್ದರೂ ಅದರ ರೂಪಾಂತರಿಗಳು ಮಾತ್ರ ಜಗತ್ತನ್ನೇ ಆತಂಕಕ್ಕೆ ದೂಡುತ್ತಿವೆ. ಹಾಗಾಗಿಯೇ ಇಂದು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಸೋಂಕಿನ ಐದು, ಆರನೇ Read more…

ಕೋವಿಡ್-19 ಸೋಂಕಿಗೆ ಒಳಗಾಗಿದ್ದೀರಾ…..? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ

ಕೊರೋನಾ ಮಹಾಮಾರಿ ಈಗಾಗ್ಲೇ ಇಡೀ ಜಗತ್ತೇ ತಲ್ಲಣಿಸುವಂತೆ ಮಾಡಿದೆ. ಕೋವಿಡ್‌ ಸೋಂಕು ತಗ್ಗಿದ್ದರೂ ಭಯ ಮಾತ್ರ ಕಡಿಮೆಯಾಗಿಲ್ಲ. ನಾಲ್ಕನೇ ಅಲೆ ಅಪ್ಪಳಿಸಬಹುದು ಅನ್ನೋ ಭೀತಿ ಇದ್ದೇ ಇದೆ. ಬಹುತೇಕ Read more…

BIG NEWS: ಜೂನ್‌ 22ರೊಳಗೆ ಭಾರತಕ್ಕೂ ಬರಲಿದೆ ಕೊರೊನಾ 4ನೇ ಅಲೆ, ಬೂಸ್ಟರ್‌ ಡೋಸ್‌ ಗೆ ಸರ್ಕಾರದ ಸಿದ್ಧತೆ

ಕೊರೊನಾ ನಾಲ್ಕನೇ ಅಲೆಯ ಭೀತಿ ಹೆಚ್ಚಾಗಿರುವುದರಿಂದ ಭಾರತ ಸರ್ಕಾರ ಕೂಡ ಅಲರ್ಟ್‌ ಆಗಿದೆ. ಚೀನಾ, ದಕ್ಷಿಣ ಕೊರಿಯಾ ಮತ್ತು ಯುರೋಪ್ ನ ಹಲವು ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಏರುತ್ತಲೇ Read more…

ಕೋವಿಶೀಲ್ಡ್‌ ಎರಡನೇ ಡೋಸ್‌ ಅಂತರ ಕಡಿಮೆ ಮಾಡುವಂತೆ ತಜ್ಞರ ಸಲಹೆ

ದೇಶದಲ್ಲಿ ಕೊರೊನಾ ನಿರೋಧಕ ಲಸಿಕೆ ಅಭಿಯಾನವು ಯಶಸ್ವಿಯಾಗಿ ಸಾಗುತ್ತಿದ್ದು, ವಯಸ್ಕರ ಜತೆಗೆ 12-14 ವರ್ಷದ ಮಕ್ಕಳಿಗೆ ಲಸಿಕೆ ಹಾಗೂ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಬೂಸ್ಟರ್‌ ಡೋಸ್‌ಅನ್ನು Read more…

BIG NEWS: ಈ ದೇಶದಲ್ಲಿ ಮೂರೇ ದಿನಗಳಲ್ಲಿ 14 ಲಕ್ಷ ಕೊರೊನಾ ಕೇಸ್‌; ಭಾರತಕ್ಕೂ ಬರಬಹುದು ನಾಲ್ಕನೇ ಅಲೆ

ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಮತ್ತೆ ಕೊರೊನಾ ಕೇಸ್‌ ಗಳು ಹೆಚ್ಚಾಗ್ತಾ ಇರೋದು ತೀವ್ರ ಆತಂಕ ಮೂಡಿಸಿದೆ. ಭಾರತಕ್ಕೂ ನಾಲ್ಕನೇ ಅಲೆ ಅಪ್ಪಳಿಸಬಹುದೆಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಯುರೋಪ್ Read more…

BIG NEWS: ಚೀನಾದಲ್ಲಿ ಹೆಚ್ಚಾಯ್ತು ಕೊರೊನಾ; 10 ಪ್ರಾಂತ್ಯಗಳಲ್ಲಿ ಮತ್ತೆ ʼಲಾಕ್ ಡೌನ್ʼ ಜಾರಿ

ಚೀನಾದಲ್ಲಿ ಕೊರೊನಾ ವೈರಸ್‌ ಮತ್ತೊಮ್ಮೆ ಸುದ್ದಿ ಮಾಡ್ತಿದೆ. ಚೀನಾದಲ್ಲಿ ಕೊರೊನಾ ಆರ್ಭಟ ಮತ್ತೆ ಹೆಚ್ಚಾಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದ್ರೆ ಮಂಗಳವಾರ ಕೊರೊನಾ ಸೋಂಕಿತರ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ Read more…

ʼಕೊರೊನಾʼದಿಂದಾಗಿ ಚಿತ್ರರಂಗದಲ್ಲಾದ ಬದಲಾವಣೆಯನ್ನು ಬಿಚ್ಚಿಟ್ಟ ಮನೋಜ್‌ ಬಾಜಪೇಯಿ

ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ ಕೊರೊನಾ ಸಾಂಕ್ರಾಮಿಕವು ನೂರಾರು ಬದಲಾವಣೆಗೆ ಕಾರಣವಾಗಿದ್ದು, ಇದರಿಂದ ಸಿನಿಮಾ, ವೆಬ್‌ಸಿರೀಸ್‌ ಕ್ಷೇತ್ರವೂ ಹೊರತಾಗಿಲ್ಲ. ಅದರಲ್ಲೂ, ಲಾಕ್‌ಡೌನ್‌, ನಿರ್ಬಂಧಗಳ ಹಿನ್ನೆಲೆಯಲ್ಲಿ ಒಟಿಟಿ ಪ್ಲಾರ್ಟ್‌ಫಾಮ್‌ ಮುನ್ನೆಲೆಗೆ Read more…

ಕೊರೊನಾದಿಂದ ಗುಣಮುಖರಾದರೂ ಮಿದುಳಿಗೆ ಹಾನಿ….! ಅಧ್ಯಯನದಲ್ಲಿ ಬೆಚ್ಚಿಬೀಳಿಸುವ ಸಂಗತಿ ಬಹಿರಂಗ

ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ ಎಂಬ ಮಾತು ಕೊರೊನಾಗೆ ಸರಿಯಾಗಿ ಅನ್ವಯವಾಗುತ್ತಿದೆ. ಭಾರತ ಸೇರಿ ಜಗತ್ತಿನಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಅದರ ಪರಿಣಾಮಗಳು ಮಾತ್ರ ಇನ್ನೂ Read more…

ಕೋವಿಡ್‌ ಸಂದರ್ಭದಲ್ಲಿ ಆನ್‌ ಲೈನ್‌ ತರಗತಿಯಿಂದ ವಂಚಿತರಾದ ಶೇ.67 ರಷ್ಟು ವಿದ್ಯಾರ್ಥಿನಿಯರು; ʼಸೇವ್ ದಿ ಚಿಲ್ಡ್ರನ್ʼ ಸಂಸ್ಥೆ ಸಮೀಕ್ಷೆಯಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಬಾಲಕರಿಗಿಂತ ಹೆಚ್ಚಾಗಿ ಬಾಲಕಿಯರೇ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸೇವ್​ ದಿ ಚಿಲ್ಡ್ರನ್ ಸಂಸ್ಥೆ ಅಧ್ಯಯನವೊಂದನ್ನು ನಡೆಸುವ ಮೂಲಕ ಮಾಹಿತಿ ಬಿಡುಗಡೆ ಮಾಡಿದೆ. ಇಂದು ನಡೆದ Read more…

ಖುಷಿ ಸುದ್ದಿ…! ಕೊರೊನಾ ಮಧ್ಯೆಯೇ ಭಾರತದಲ್ಲಿ ಹೆಚ್ಚಾಗಿದೆ ಉದ್ಯೋಗ ನೇಮಕಾತಿ

ವಿಶ್ವ ಆರ್ಥಿಕತೆ ಮೇಲೆ ಕೊರೊನಾ ಪ್ರಭಾವ ಬೀರಿದೆ. ಒಮಿಕ್ರಾನ್ ನಿರಂತರವಾಗಿ ಹರಡುತ್ತಿದ್ದರೂ ಭಾರತೀಯರಿಗೆ ಖುಷಿ ಸುದ್ದಿಯೊಂದಿದೆ. ಭಾರತದ ಉದ್ಯೋಗ ಮಾರುಕಟ್ಟೆ ಮೇಲೆ ಕೊರೊನಾ ಹೆಚ್ಚಿನ ಪರಿಣಾಮ ಬೀರಿಲ್ಲ. ಕಳೆದ Read more…

ಐಸಿಯುನಲ್ಲಿರುವ ಶೇ.31 ರಷ್ಟು ಕೊರೊನಾ ಸೋಂಕಿತರಲ್ಲಿ ʼಓಮಿಕ್ರಾನ್‌ʼ ಪತ್ತೆ…! ಬಿಬಿಎಂಪಿ ದಾಖಲೆಗಳಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ಎರಡನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ರೂಪಾಂತರಿ ಕೊರೊನಾ ವೈರಾಣು ಮಾತ್ರವೇ ಕೊರೊನಾ ಸೋಂಕಿತರಲ್ಲಿ ಗಂಭೀರ ಅನಾರೋಗ್ಯ ಉಂಟುಮಾಡುತ್ತದೆ ಎಂದು ಅಧ್ಯಯನಗಳಿಂದ ಬಹಿರಂಗವಾಗಿತ್ತು. ಆದರೆ ಸದ್ಯ, ಕೊರೊನಾ ಸೋಂಕಿಗೆ Read more…

ಕೊರೊನಾ ವಿರುದ್ಧ ʼಸಮುದಾಯ ನಿರೋಧಕತೆʼ ಎನ್ನುವುದೇ ಮೂರ್ಖತನದ ಕಲ್ಪನೆ: ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯ ಖಡಕ್‌ ನುಡಿ

ಮಹಾಮಾರಿ ಸಾಂಕ್ರಾಮಿಕ ಕೋವಿಡ್‌-19 ವಿರುದ್ಧ ಹೋರಾಟದಲ್ಲಿ ಹೆಚ್ಚೆಚ್ಚು ಜನರು ಸೋಂಕಿಗೆ ತುತ್ತಾದಂತೆ ವೈರಾಣು ವಿರುದ್ಧ ಹೋರಾಡುವ ಶಕ್ತಿ ಏರಿಕೆ ಆಗಲಿದೆ. ಸಮಾಜದಲ್ಲಿ ಅತಿಹೆಚ್ಚು ಮಂದಿ ಸೋಂಕಿನಿಂದ ಚೇತರಿಕೆ ಕಂಡಂತೆ Read more…

ಏಕದಿನ ಸರಣಿಗೆ ಕೊರೊನಾ ಕಾಟ: ಟೀಂ ಇಂಡಿಯಾ ಆಟಗಾರರಿಗೆ ಸೋಂಕು

ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಕೊರೊನಾ ಕರಿನೆರಳು ಬಿದ್ದಿದೆ. ಟೀಂ ಇಂಡಿಯಾದ 8 ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎನ್ನಲಾಗ್ತಿದೆ. ಹಿರಿಯ ಆಟಗಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...