alex Certify ಕೊರೊನಾ | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಗೂಲಿ ಹೋಮ್ ಕ್ವಾರಂಟೈನ್ ನಲ್ಲಿರಲು ಕಾರಣವೇನು ಗೊತ್ತಾ…?

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಬುಧವಾರ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಗಂಗೂಲಿ ಹಿರಿಯ ಸಹೋದರ ಮತ್ತು ಬಂಗಾಳ ಕ್ರಿಕೆಟ್ ಅಸೋಸಿಯೇಷನ್‌ನ ಜಂಟಿ ಕಾರ್ಯದರ್ಶಿ ಸ್ನೇಹಶಿಶ್ Read more…

ಕೊರೊನಾ ರೋಗಿಯ ನೋವಿನ ಚಿತ್ರಣ ನೋಡಿದ್ರೆ ಕರಳು ಹಿಂಡುತ್ತೆ

ಕೊರೊನಾ ವಿಶ್ವದ ಚಿತ್ರಣವನ್ನೇ ಬದಲಿಸಿದೆ. ಇದಕ್ಕೆ ಇನ್ನೂ ಲಸಿಕೆ ಬಂದಿಲ್ಲ. ಕೊರೊನಾ ಪಾಸಿಟಿವ್ ಬಂದವರು ಜೀವ ಭಯದಲ್ಲಿಯೇ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ದಿನಕ್ಕೆ ನೂರಾರು ಮಂದಿ ಬಲಿಯಾಗ್ತಿದ್ದು, Read more…

ಭಾರತದಲ್ಲಿ ದಾಖಲೆ ಮುರಿದ ಕೊರೊನಾ ವೈರಸ್

ಭಾರತದಲ್ಲಿ ಕೊರೊನ ವೈರಸ್ ಮತ್ತಷ್ಟು ವೇಗ ಪಡೆದಿದೆ. ಭಾರತದಲ್ಲಿ 24 ಗಂಟೆಯಲ್ಲಿ 32,695 ಹೊಸ ಪ್ರಕರಣಗಳು ದಾಖಲಾಗಿವೆ. 606 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ ಕೊರೊನಾ ಅಬ್ಬರಿಸುತ್ತಿದೆ. 24 ಗಂಟೆಯಲ್ಲಿ Read more…

BIG NEWS: ಕೊರೊನಾದ ಹೊಸ ಲಕ್ಷಣ ಪತ್ತೆ ಮಾಡಿದ ವಿಜ್ಞಾನಿಗಳು

  ಬ್ರಿಟನ್‌ನ ವೈದ್ಯಕೀಯ ವಿಜ್ಞಾನಿಗಳು ಕೊರೊನಾ ವೈರಸ್‌ನ ಹೊಸ ರೋಗ ಲಕ್ಷಣವನ್ನು ವರದಿ ಮಾಡಿದ್ದಾರೆ. ರಾಷ್ಟ್ರೀಯ ಆರೋಗ್ಯ ಸೇವೆಯು ಇದನ್ನು ಕೊರೊನಾದ ಅಧಿಕೃತ ರೋಗಲಕ್ಷಣಗಳ ಪಟ್ಟಿಯಲ್ಲಿ ಸೇರಿಸಿಕೊಳ್ಳಬೇಕೆಂದು ಮನವಿ Read more…

‘ಕೊರೊನಾ’ ನಿಯಂತ್ರಣಕ್ಕೆ ಪ್ರತಿದಿನ ತಪ್ಪದೆ ಮಾಡಿ ಈ ಕೆಲಸ

ಕೊರೊನಾಕ್ಕೆ ಇನ್ನೂ ಸೂಕ್ತ ಲಸಿಕೆ ಬಂದಿಲ್ಲ. ಪ್ರಯೋಗಗಳು ನಡೆಯುತ್ತಿರುವ ಮಧ್ಯೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಲಹೆ ನೀಡಲಾಗ್ತಿದೆ. ಆಯುರ್ವೇದ ವಿಧಾನಗಳಿಂದ ರೋಗನಿರೋಧಕ ಶಕ್ತಿಯನ್ನು ಬಲವಾಗಿಡಲು ಆಯುಷ್ ಸಚಿವಾಲಯವು Read more…

SHOCKING: ದುಬಾರಿಯಾಗಲಿದೆ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಜರ್

ಕೊರೊನಾ ವೈರಸ್ ನಿಯಂತ್ರಣಕ್ಕೆ ಹ್ಯಾಂಡ್ ಸ್ಯಾನಿಟೈಜರ್ ಅನಿವಾರ್ಯವಾಗಿದೆ. ಆಗಾಗ ಹ್ಯಾಂಡ್ ಸ್ಯಾನಿಟೈಜರ್ ಮೂಲಕ ಕೈ ತೊಳೆಯುವಂತೆ ಸಲಹೆ ನೀಡಲಾಗ್ತಿದೆ. ಆದ್ರೆ ಇನ್ಮುಂದೆ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್ ಬೆಲೆ ದುಬಾರಿಯಾಗಲಿದೆ. Read more…

ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ʼಬಂಪರ್ʼ ಸುದ್ದಿ

ಕೊರೊನಾ ಬಿಕ್ಕಟ್ಟಿನ ಮಧ್ಯೆ ಕೆಲ ರಾಜ್ಯಗಳಲ್ಲಿ ಅನ್ಲಾಕ್ ಜಾರಿಯಲ್ಲಿದ್ದು,  ವಲಸೆ ಕಾರ್ಮಿಕರು ಕೆಲಸ ಹುಡುಕಿಕೊಂಡು ಮತ್ತೊಮ್ಮೆ ದೊಡ್ಡ ನಗರಗಳಿಗೆ ಮರಳಲು ಪ್ರಾರಂಭಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕರಿಗೆ ಅನುಕೂಲ Read more…

‘ಕೊರೊನಾ’ ಲಸಿಕೆ ಕುರಿತ ಖುಷಿ ಸುದ್ದಿಯಿಂದ ಷೇರು ಮಾರುಕಟ್ಟೆಯಲ್ಲಿ ಏರಿಕೆ

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡು ಬಂದಿದೆ. ಹಿಂದಿನ ವಹಿವಾಟಿನ ದಿನದಂದು ದೊಡ್ಡ ಕುಸಿತ ಕಂಡಿದ್ದ ಷೇರು ಮಾರುಕಟ್ಟೆ ಬುಧವಾರ ಮತ್ತೆ ಲಯಕ್ಕೆ ಮರಳಿದೆ. ಆರಂಭಿಕ ವಹಿವಾಟಿನಲ್ಲಿ, ಸೆನ್ಸೆಕ್ಸ್ Read more…

ದೇಶದಲ್ಲಿ ಕೊರೊನಾ ರಣಕೇಕೆ: ದಾಖಲೆ ಮಟ್ಟದಲ್ಲಿ ಸೋಂಕಿತರ ಸಂಖ್ಯೆ

ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಆದ್ರೆ ಕೊರೊನಾ ಅಬ್ಬರ ನಿಲ್ಲಿಸುತ್ತಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ 36 ಸಾವಿರ 181 ಕ್ಕೆ ಏರಿದೆ. ಮಂಗಳವಾರ ದೇಶದಲ್ಲಿ Read more…

ಬಡವರಿಗೆ ಊಟ ನೀಡ್ತಿದ್ದ ಅರುಣ್ ಸಿಂಗ್ ಇನ್ನಿಲ್ಲ

ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಕೊರೊನಾ ವೈರಸ್ ಸೋಂಕು  ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಮಾರ್ಚ್‌ನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಜಾರಿಗೆ ತಂದಿತ್ತು. ಈ ವೇಳೆ ಅನೇಕ ವಲಸಿಗರು Read more…

ವಧುವಿಗಾಗಿ ಬಂದಿದೆ ಬಂಗಾರದ ʼಮಾಸ್ಕ್ʼ

ಕೊರೊನಾ ವೈರಸ್‌ ನಿಯಂತ್ರಣಕ್ಕೆ ಮಾಸ್ಕ್ ಕಡ್ಡಾಯವಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಮಾಸ್ಕ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಮದುವೆಯ ಸಮಯದಲ್ಲಿ  ವಧು-ವರರಿಗೆ ವಿವಿಧ ಮಾಸ್ಕ್ ಮಾರುಕಟ್ಟೆಗೆ ಬಂದಿದೆ. ಆಕರ್ಷಕ ಮಾಸ್ಕ್ Read more…

ಮಹಿಳೆ ಮಾಡಿದ್ದಾಳೆ ಪಾರದರ್ಶಕ ಮಾಸ್ಕ್

ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಅನಿವಾರ್ಯವಾಗಿದೆ. ಮನೆಯಲ್ಲಿದ್ದರೂ ಮಾಸ್ಕ್ ಧರಿಸಿ ಎಂಬ ಸಲಹೆಗಳೂ ಈಗ ಕೇಳಿ ಬರ್ತಿವೆ.ಈ ಮಾಸ್ಕ್ ವಿಕಲಾಂಗರಿಗೆ ಸಮಸ್ಯೆಯಾಗಿದೆ. ಕಿವಿ ಕೇಳದ ಜನರು ಎದುರಿರುವವರ ತುಟಿಯನ್ನು Read more…

ಸ್ವಲ್ಪ ನೆಮ್ಮದಿ ಸುದ್ದಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ

ದೇಶದಲ್ಲಿ ಕೊರೊನಾ ಸ್ಥಿತಿ ಹೇಗಿದೆ ಎನ್ನುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ, ಗೃಹ ಸಚಿವಾಲಯ ಮತ್ತು ಐಸಿಎಂಆರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದೆ. ಭಾರತದಲ್ಲಿ ಕೊರೊನಾ ವೈರಸ್ Read more…

ಇವ್ರಿಂದ ಕಾಡ್ತಿದೆ ಶೇ.80ರಷ್ಟು ಕೊರೊನಾ

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1 ಕೋಟಿ 32 ಲಕ್ಷ ಗಡಿದಾಟಿದೆ. ಕೊರೊನಾ ಎಲ್ಲರಿಂದಲೂ ಹರಡುತ್ತಿಲ್ಲ. ಸೂಪರ್ ಸ್ಪ್ರೆಡರ್ ಗಳಿಂದ ಕೊರೊನಾ ವೇಗವಾಗಿ ಹರಡುತ್ತಿದೆ. ಈ ಸೂಪರ್ ಸ್ಪ್ರೆಡರ್ Read more…

ಚಿಲಿಯಲ್ಲಿ ಹೆಚ್ಚಾಯ್ತು ಕೊರೊನಾ: ಇಂಗ್ಲೆಂಡ್ ನಲ್ಲಿ ಮಾಸ್ಕ್ ಕಡ್ಡಾಯ

ವಿಶ್ವದಾದ್ಯಂತ ಕೊರೊನಾ ಸೋಂಕು ತನ್ನ ವೇಗ ಹೆಚ್ಚಿಸಿದೆ. ಚಿಲಿಯಲ್ಲಿ 24 ಗಂಟೆಯಲ್ಲಿ  2,616 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಇದ್ರ ನಂತ್ರ ದೇಶದಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ 3,17,657 Read more…

ಹೋಮ್ ಐಸೋಲೇಷನ್ ‌ನಲ್ಲಿರುವವರ ಅವಲೋಕನೆಗಾಗಿ ಮಹತ್ವದ ಸೂಚನೆ..!

ಸೋಂಕು ಹೆಚ್ಚಾದಂತೆ ಎಲ್ಲಾ ರೋಗಿಗಳಿಗೂ ಬೆಡ್ ವ್ಯವಸ್ಥೆ ಆಸ್ಪತ್ರೆಗಳಲ್ಲಿ ಆಗುತ್ತಿಲ್ಲ. ಈಗಾಗಲೇ ಅನೇಕ ಮಂದಿ ಬೆಡ್ ಇಲ್ಲದೆ ಪರದಾಡುವಂತಾಗಿತ್ತು. ಹೀಗಾಗಿ ಸರ್ಕಾರ ನುರಿತ ವೈದ್ಯರ ಸಲಹೆ ಮೇರೆಗೆ ರೋಗ Read more…

ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ ‘ಕರ್ನಾಟಕ’ ಎಷ್ಟನೇ ಸ್ಥಾನ ಗೊತ್ತಾ..?

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಒಂದೇ ದಿನ 2 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಸೋಂಕಿತರ ಸಂಖ್ಯೆ ಮುಂದಿನ ದಿನಗಳಲ್ಲಿ Read more…

‘ಕೊರೊನಾ’ ನಂತ್ರ ಬದಲಾಯ್ತು ವಿಮಾನ ಪ್ರಯಾಣದ ನಿಯಮ

ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣದ ನಿಯಮದಲ್ಲಿ ಬದಲಾವಣೆ ಮಾಡಿದೆ. ವಿಮಾನದಲ್ಲಿ ಪ್ರಯಾಣಿಸಲು ಭರ್ತಿ ಮಾಡಬೇಕಾದ ಸ್ವಯಂ ಘೋಷಣೆ ಫಾರ್ಮ್ ಅನ್ನು ನವೀಕರಿಸಿದೆ. ಕಳೆದ 21 ದಿನಗಳಲ್ಲಿ ಕೊರೊನಾ Read more…

ಕೊರೊನಾದಿಂದಾಗಿ ಈ ದೇಶದಲ್ಲೂ ಕೆಲಸ ಕಳೆದುಕೊಂಡಿದ್ದಾರೆ ಲಕ್ಷಾಂತರ ಮಂದಿ

ಕೊರೊನಾ ಸೋಂಕು ಲಕ್ಷಾಂತರ ಮಂದಿ ಹೊಟ್ಟೆ ಮೇಲೆ ಹೊಡೆದಿದೆ. ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮೆಕ್ಸಿಕೋದಲ್ಲಿ ಜೂನ್‌ನಲ್ಲಿ 83,311 ಜನರು ಕೆಲಸ ಕಳೆದುಕೊಂಡಿದ್ದಾರೆ. ಮೆಕ್ಸಿಕನ್ Read more…

ಕೊರೊನಾ ಮಧ್ಯೆ ಮಳೆಗಾಲದಲ್ಲಿರಲಿ ಈ ಎಲ್ಲ ಎಚ್ಚರಿಕೆ…!

ಇದು ಕೊರೊನಾ ಕಾಲ. ಸಣ್ಣ ನೆಗಡಿಯಾದ್ರೂ ಭಯ ಸಾಮಾನ್ಯ. ಸರಿಯಾಗಿ ಚಿಕಿತ್ಸೆ ಸಿಗ್ತಿಲ್ಲ ಎಂಬ ಸುದ್ದಿಗಳು ಜ್ವರ ಬಂದವರನ್ನು ಮತ್ತಷ್ಟು ಆತಂಕಕ್ಕೆ ನೂಕುತ್ತವೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಡುವ ರೋಗಗಳಿಂದ Read more…

ಶ್ವಾಸಕೋಶ ಮಾತ್ರವಲ್ಲ ಈ ಎಲ್ಲ ಅಂಗವನ್ನು ಕಾಡುತ್ತೆ ‘ಕೊರೊನಾ’

ಕೊರೊನಾ ವೈರಸ್ ಗೆ ಲಸಿಕೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಸಂಪೂರ್ಣ ಉತ್ತರ ಇನ್ನೂ ಸಿಕ್ಕಿಲ್ಲ. ಕೊರೊನಾ ವೈರಸ್ ಬಗ್ಗೆ ಸಾಕಷ್ಟು ಸಂಶೋಧನೆ ನಡೆಯುತ್ತಿದೆ. ಕೊರೊನಾ ವೈರಸ್ ಮಾನವರ Read more…

ಭರ್ಜರಿ ಖುಷಿ ಸುದ್ದಿ..! ಇದ್ರಿಂದ ಕಡಿಮೆಯಾಗ್ತಿದೆ ಕೊರೊನಾ ಸಾವಿನ ಸಂಖ್ಯೆ

ಅಮೆರಿಕದ ಗಿಲ್ಯಾಡ್ ಸೈನ್ಸಸ್ ಇಂಕ್ ಪ್ರಾಯೋಗಿಕವಾಗಿ ಅಭಿವೃದ್ಧಿಪಡಿಸಿದ ರೆಮ್‌ಡಿಸಿವರ್ ನಿಂದ ಕೊರೊನಾ ರೋಗಿಗಳ ಸಾವಿನ ಸಂಖ್ಯೆ ಕಡಿಮೆಯಾಗ್ತಿದೆಯಂತೆ. ಶೇಕಡಾ 62ರಷ್ಟು ಸಾವಿನ ಸಂಖ್ಯೆ ಕಡಿಮೆಯಾಗ್ತಿದೆ ಎಂದು ಗಿಲ್ಯಾಡ್ ಸೈನ್ಸಸ್ Read more…

ಆರಾಧ್ಯಗಿದ್ಯಾ ಕೊರೊನಾ…? ಬಚ್ಚನ್ ಮನೆ ಸ್ಯಾನಿಟೈಜರ್

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಗೆ ಕೊರೊನಾ ಪಾಸಿಟಿವ್ ಇರುವುದು ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಅಮಿತಾಬ್ ಬಚ್ಚನ್ ಜೊತೆ ನಟ ಹಾಗೂ ಬಚ್ಚನ್ ಮಗ ಅಭಿಷೇಕ್ Read more…

ವಿಶ್ವದಲ್ಲೂ ಕೊರೊನಾ ಅಬ್ಬರ: ಬ್ರೆಜಿಲ್ ಕಾಡ್ತಿದೆ ಮಹಾಮಾರಿ

ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೆ ಇದೆ. ಬ್ರೆಜಿಲ್ ನಲ್ಲಿ  ಕಳೆದ 24 ಗಂಟೆಗಳಲ್ಲಿ 39,023 ಹೊಸ ಪ್ರಕರಣ ದಾಖಲಾಗಿದೆ. 1071 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿನ ಮಾಹಿತಿಯ Read more…

ವಿಮಾನ ಕ್ಯಾಬಿನ್ ಸಿಬ್ಬಂದಿಗೆ ಕೊರೊನಾ ‘ಶಾಕ್’

ಕೊರೊನಾ ಅನೇಕ ಉದ್ಯಮ,ಉದ್ಯೋಗಿಗಳ ಹೊಟ್ಟೆ ಮೇಲೆ ತಣ್ಣೀರು ಪಟ್ಟಿ ಹಾಕಿದೆ. ಇದಕ್ಕೆ ಏರ್ ಇಂಡಿಯಾ ಕೂಡ ಈಗ ಸಾಕ್ಷಿಯಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ದೇಶದ ವಾಯುಯಾನ ಕ್ಷೇತ್ರದಲ್ಲಿ ಮಂದಗತಿಯ ಕಾರಣ Read more…

ಬಾಲಿವುಡ್ ಕಾಡ್ತಿದೆ ಕೊರೊನಾ ಸೋಂಕು: ಅನುಪಮ್ ಖೇರ್ ಕುಟುಂಬಕ್ಕೆ ವೈರಸ್

ಕೊರೊನಾ ಸದ್ಯ ಯಾರನ್ನೂ ಬಿಡ್ತಿಲ್ಲ. ಬಾಲಿವುಡ್ ಗೆ ಕೊರೊನಾ ಕಾಡ್ತಿದೆ. ಅಮಿತಾಬ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್ ಬಚ್ಚನ್ ಗೆ ಪಾಸಿಟಿವ್ ಬಂದ ನಂತ್ರ ನಟ ಅನುಪಮ್ Read more…

ಮಕ್ಕಳಿಗೆ ಕಾಡ್ತಿದೆ ಕೊರೊನಾ: 11 ದಿನಗಳಲ್ಲಿ 44 ಮಕ್ಕಳಿಗೆ ಪಾಸಿಟಿವ್

ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಿರುವ ಕಾರಣ ಅವ್ರ ಬಗ್ಗೆ ಹೆಚ್ಚು ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ Read more…

ಆಟೋದಲ್ಲಿ ಹೆಣ ಹೊತ್ತೊಯ್ದ ಕುಟುಂಬಸ್ಥರು

ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೊನಾಕ್ಕೆ ಬಲಿಯಾದವರ ಅಂತ್ಯಸಂಸ್ಕಾರ ಸರಿಯಾಗಿ ನಡೆಯುತ್ತಿಲ್ಲ. ಇದಕ್ಕೆ ಈಗಾಗಲೇ ಸಾಕಷ್ಟು ಪ್ರಕರಣಗಳು ಸಾಕ್ಷಿಯಾಗಿವೆ. ಈಗ ತಮಿಳುನಾಡಿನಲ್ಲಿ ಇನ್ನೊಂದು ಘಟನೆ ನಡೆದಿದೆ. Read more…

ಐಸೋಲೇಷನ್ ವಾರ್ಡ್ ನಲ್ಲಿ ಅಮಿತಾಬ್ ಬಚ್ಚನ್ ಗೆ ಚಿಕಿತ್ಸೆ

ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್ ರನ್ನೂ ಕೊರೊನಾ ಬಿಟ್ಟಿಲ್ಲ. ಸದ್ಯ ಅಮಿತಾಬ್ ಬಚ್ಚನ್ ಆರೋಗ್ಯ ಸ್ಥಿರವಾಗಿದೆ. ಅವ್ರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ Read more…

BIG NEWS: ಸಿಕ್ಕೇ ಬಿಡ್ತಾ ಮಾರಣಾಂತಿಕ ಕೊರೊನಾಗೆ ಲಸಿಕೆ…? ಇಲ್ಲಿದೆ ಲಸಿಕೆ ಪಡೆದುಕೊಂಡ ಮೊದಲ ಮಹಿಳೆಯ ಅನಿಸಿಕೆ

ಅಮೆರಿಕದಲ್ಲಿ ಕೊರೊನಾ ವೈರಸ್ ಲಸಿಕೆಯನ್ನು ಮೊದಲು ಪಡೆದ ಮಹಿಳೆ ತನ್ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಲಸಿಕೆ ಕುರಿತ ಅಧ್ಯಯನದ ಮೊದಲ ಸುತ್ತಿನಲ್ಲಿ, 43 ವರ್ಷದ ಜೆನ್ನಿಫರ್ ಹೊಲ್ಲರ್‌ಗೆ ಮಾರ್ಚ್‌ನಲ್ಲಿ ಲಸಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...