alex Certify ಕೊರೊನಾ | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

ಜ್ಯುವೆಲರಿ ಶಾಪ್ ಮಾಲೀಕನ ಪಾರ್ಟಿಯಲ್ಲಿ ಭಾಗಿಯಾದವರಿಗೆ ಆತಂಕ…! ಯಾಕೆ ಗೊತ್ತಾ…?

ಕೊರೊನಾ ಸೋಂಕಿಗೆ ದೇಶಕ್ಕೆ ದೇಶವೇ ನಲುಗುವಂತೆ ಆಗಿದೆ. ಮನುಕುಲವನ್ನೇ ಮಂಡಿಯೂರುವಂತೆ ಮಾಡಿರುವ ಕೊರೊನಾಗೆ ಔಷಧ ಕಂಡು ಹಿಡಿಯುವಲ್ಲಿ ವೈದ್ಯ ತಂಡ ನಿರತವಾಗಿದೆ. ಈ ಬೆನ್ನಲ್ಲೇ ಸಾಕಷ್ಟು ನಿಯಮಗಳನ್ನು ಸರ್ಕಾರ Read more…

ಫಲ ಪುಷ್ಪ ಪ್ರದರ್ಶನಕ್ಕೂ ತಟ್ಟಿದ ಕೊರೊನಾ ಎಫೆಕ್ಟ್…!

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ವೈರಸ್ ತನ್ನ ಬಾಹುಬಲವನ್ನು ಹೆಚ್ಚಿಸಿಕೊಳ್ಳುತ್ತಿದೆ. ನಿನ್ನೆ ಒಂದೇ ದಿನ ಸಾವಿರಕ್ಕೂ ಅಧಿಕ ಪಾಸಿಟಿವ್ ಕೇಸ್ ಗಳು Read more…

ಹನಿಮೂನ್ ‌ಗೆ ಹೋಗಿದ್ದ ಜೋಡಿ ಅಂತೂ ಮರಳಿ ತವರಿಗೆ..!

ಹನಿಮೂನ್‌ಗೆ ಹೋದ ಜೋಡಿಯೊಂದು ಲಾಕ್ ‌ಡೌನ್‌ನಿಂದಾಗಿ ಮೂರು ತಿಂಗಳಾದರೂ ವಾಪಸಾಗದೇ ಹೋದಲ್ಲಿಯೇ ಇದ್ದು, ಅಂತೂ ಇದೀಗ ವಾಪಸ್ ಭಾರತಕ್ಕೆ ಕಾಲಿಟ್ಟಿದ್ದಾರೆ. ಭರ್ಜರಿ ಹನಿಮೂನ್ ಮಾಡಿಕೊಳ್ಳುವ ಮೂಲಕ ಈ ಜೋಡಿ Read more…

ಮಹಾಮಾರಿ ‘ಕೊರೊನಾ’ ಔಷಧದ ಬಗ್ಗೆ ಮಾತನಾಡಿದ ಭಾರತ್​ ಬಯೋಟೆಕ್​ ಸಿಎಂಡಿ..!

ಮಹಾಮಾರಿ ಕೊರೊನಾ ಬೆಂಬಿಡದೆ ಕಾಡುತ್ತಿದೆ. ಈಗಾಗಲೇ ದೇಶದಲ್ಲಿ ಆರು ಲಕ್ಷಕ್ಕೂ ಅಧಿಕ ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಸಾವಿರಾರು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ನಮ್ಮ ರಾಜ್ಯ ಒಂದರಲ್ಲೇ 20 ಸಾವಿರ Read more…

ಸಕಾಲಕ್ಕೆ ಚಿಕಿತ್ಸೆ ಸಿಗದೆ ಪರದಾಡ್ತಿದ್ದಾರೆ ಬೆಂಗಳೂರು ಜನ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಜೊತೆಗೆ ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚಾಗ್ತಿದೆ. ಸರಿಯಾದ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ಅನೇಕರು Read more…

‘ಕೊರೊನಾ’ ಸಕ್ರಿಯ ಪ್ರಕರಣದಲ್ಲಿ 3ನೇ ಸ್ಥಾನಕ್ಕೇರಿದ ಭಾರತ

ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ದೇಶದಲ್ಲಿ 24 ಗಂಟೆಯಲ್ಲಿ 20,903 ಹೊಸ ಪ್ರಕರಣ ಬೆಳಕಿಗೆ ಬಂದಿದೆ. 379 ಮಂದಿ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು Read more…

ʼಕೊರೊನಾʼ ಮಧ್ಯೆ ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಬಿಗ್ ಶಾಕ್..!

ಕೊರೊನಾ ಮಹಾಮಾರಿಯಿಂದಾಗಿ ಜೀವದ ಜೊತೆ ಜೀವನವೂ ಬೀದಿಗೆ ಬಿದ್ದಿದೆ. ಅದೆಷ್ಟೊ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಇನ್ನೂ ಅನೇಕ ಕಂಪನಿಗಳಲ್ಲಿ ಕೆಲಸದಿಂದ ನೌಕರರನ್ನು ಕಿತ್ತು ಹಾಕುವ ಪ್ರಕ್ರಿಯೆ ಮುಂದುವರೆದಿದೆ. ಇದೀಗ Read more…

ಹುಬ್ಬಳ್ಳಿಯಲ್ಲೊಂದು ಮಾದರಿ ಮದುವೆ…! ಬಂದ ಅತಿಥಿಗಳಿಗೆ ಸಿಕ್ಕ ಗಿಫ್ಟ್ ಏನು ಗೊತ್ತಾ…?

ಕೊರೊನಾದಿಂದಾಗಿ ಜನರ ಜೀವನ ಶೈಲಿಯಲ್ಲಿ ಸಾಕಷ್ಟು ಬದಲಾಗಿದೆ. ಮನೆಗೆ ಬಂದರೆ ಸಾಕು ಕೈ, ಕಾಲು, ಮುಖ ತೊಳೆದು ಒಳಗೆ ಬರುವಂತಾಗಿದೆ. ಇತ್ತ ಮನೆಯಿಂದ ಆಚೆ ಬಂದರೆ ಮುಖಕ್ಕೆ ಮಾಸ್ಕ್ Read more…

ಹಣಕಾಸಿನ ಸಮಸ್ಯೆಯಿದ್ರೆ ತಲೆಬಿಸಿ ಬೇಡ

ಕೊರೊನಾ ಬಿಕ್ಕಟ್ಟಿನಲ್ಲಿ ಹಣದ ಸಮಸ್ಯೆ ಎದುರಾದ್ರೆ  ಭಯಪಡುವ ಅಗತ್ಯವಿಲ್ಲ. ದೇಶದ ಅತಿದೊಡ್ಡ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಸಾಲಗಳನ್ನು ನೀಡುತ್ತಿದೆ. ಮನೆಯಲ್ಲೇ ಕುಳಿತು ಆನ್ಲೈನ್ ನಲ್ಲಿ Read more…

ಆಯುರ್ವೇದ ಔಷಧಿಯಿಂದ ಕೊರೊನಾ ಸೋಂಕಿತರು ಗುಣಮುಖ..!

ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನ ದಿನದಿಂದ ದಿನಕ್ಕೆ ಹೆಚ್ಚು ಮಾಡುತ್ತಲೇ ಇದೆ. ಬೆಂಗಳೂರಿನಲ್ಲಿ ನಿನ್ನೆಯೂ ಕೂಡ ಸುಮಾರು 700 ಕ್ಕೂ ಅಧಿಕ‌ ಮಂದಿಗೆ ಸೋಂಕು ತಗುಲಿದೆ. ಮನುಕುಲವನ್ನು ಬಿಟ್ಟು Read more…

ನಟಿಗೆ ಕೊರೊನಾ ಪಾಸಿಟಿವ್…!‌ ಮನೆಯಲ್ಲೇ ಚಿಕಿತ್ಸೆ

ಕೊರೊನಾ ಮಹಾಮಾರಿಯಿಂದ ಯಾವಾಗ ಮುಕ್ತಿಯಾಗುತ್ತೇವೋ. ಇದಕ್ಕೆ ಲಸಿಕೆ ಯಾವಾಗ ಸಿಗುತ್ತದೆಯೋ ಎಂಬಂತಾಗಿದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಲೇ ಇದೆ. ನಟಿಯೊಬ್ಬರಿಗೆ ಕೊರೊನಾ ಸೋಂಕು Read more…

ಅಂತೂ ಆರ್ಯುವೇದದಲ್ಲಿ ಕೊರೊನಾಗೆ ಸಿಕ್ಕೇ ಬಿಡ್ತಾ ಔಷಧ…?

ಕೊರೊನಾ ಮಹಾಮಾರಿ ಮನುಕುಲವನ್ನು ಬಿಟ್ಟು ಬಿಡದೇ ಕಾಡುತ್ತಿದೆ. ಈ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಕರ್ನಾಟದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15 ಸಾವಿರ ದಾಟಿದೆ. ಇನ್ನು ಸಾವಿನ Read more…

ಬೆಚ್ಚಿಬೀಳಿಸುವಂತಿದೆ ʼಕೊರೊನಾʼ ಕುರಿತು ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಎಚ್ಚರಿಕೆ

ಕೊರೊನಾ ಕರಿ ನೆರಳು ಇಡೀ ದೇಶಕ್ಕೆ ಆವರಿಸಿದ್ದು, ಇದರಿಂದ ಪಾರಾಗುವ ದಾರಿ ಇನ್ನೂ ಹುಡುಕುತ್ತಲೇ ಇದ್ದೇವೆ. ಕೊರೊನಾ ಮಹಾಮಾರಿಯ ಆರ್ಭಟ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ Read more…

ʼಕೊರೊನಾʼ ವರದಿ ಪಾಸಿಟಿವ್ ಬಂದ ವೇಳೆ ಮಾಡಿ ಈ ಕೆಲಸ

ಕೊರೊನಾ ಸದ್ಯ ವಿಶ್ವವನ್ನು ಕಾಡ್ತಿದೆ. ಕೊರೊನಾ ಹೆಸರು ಕೇಳ್ತಿದ್ದಂತೆ ಜನರು ಕಂಗಾಲಾಗ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದೆ ಎಂಬುದು ತಿಳಿಯುತ್ತಿದ್ದಂತೆ ಕೆಲವರಿಗೆ ಹೃದಯಾಘಾತವಾಗಿದೆ. ಕೊರೊನಾ ಪಾಸಿಟಿವ್ ಬರ್ತಿದ್ದಂತೆ ಕ್ವಾರಂಟೈನ್ ಸೆಂಟರ್ Read more…

‘ಕೊರೊನಾ’ ಭಯದಲ್ಲಿರುವವರಿಗೊಂದು ಖುಷಿ ಸುದ್ದಿ

ಕೊರೊನಾ  ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಬ್ರಿಟನ್, ಚೀನಾ, ಅಮೆರಿಕ ಮತ್ತು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ನಡೆಯುತ್ತಿವೆ. ಈ ಸಾಂಕ್ರಾಮಿಕ ರೋಗಕ್ಕೆ ಮೊದಲ ಲಸಿಕೆಯನ್ನು ಯಾವ ದೇಶ Read more…

ಮೊದಲ ಬಾರಿ ಕಾಣಿಸಿಕೊಂಡಿದೆ ‘ಕೊರೊನಾ’ದ ವಿಚಿತ್ರ ಘಟನೆ

ಮೆಕ್ಸಿಕೊದಲ್ಲಿ ಕೊರೊನಾ ವೈರಸ್ ನ ಭಿನ್ನ ಪ್ರಕರಣ ವರದಿಯಾಗಿದೆ. ಒಟ್ಟಿಗೆ ಜನಿಸಿದ ತ್ರಿವಳಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಆಶ್ಚರ್ಯವೆಂದ್ರೆ  ಈ ಮಕ್ಕಳ ಪೋಷಕರಿಗೆ ಕೊರೊನಾ ವೈರಸ್ ಇಲ್ಲ. ಈ ಪ್ರಕರಣವು Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ ರಾಜ್ಯಕ್ಕೆ 742 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Read more…

ಕೊರೋನಾ ಆಸ್ಪತ್ರೆ ಸಿಬ್ಬಂದಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

ಬೆಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ, ವಿಶೇಷವಾಗಿ ಅರೆ ವೈದ್ಯಕೀಯ ಸಿಬ್ಬಂದಿ, ಲಿಫ್ಟ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಶ್ರಮವನ್ನು ಗಮನಿಸಿ ಅವರ ವೇತನವನ್ನು ಹೆಚ್ಚು ಮಾಡುವ ಸಂಬಂಧ Read more…

ಜುಲೈ, ಆಗಸ್ಟ್ ನಲ್ಲಿ ಕೊರೋನಾ ಉಲ್ಬಣ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇಂದು Read more…

ಇಲ್ಲಿದೆ ಬೆಂಗಳೂರಿನ ʼಕೊರೊನಾʼ ಆರೈಕೆ ಕೇಂದ್ರಗಳ ಪಟ್ಟಿ

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದೆ. ಕೊರೊನಾ ರಣಕೇಕೆ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಾಸಿಗೆಗಳ ಕೊರತೆ ಕೂಡ ಉಂಟಾಗುತ್ತಿದೆ. ಹೀಗಾಗಿ 1600 Read more…

BIG NEWS: ಕೇವಲ 2 ನಿಮಿಷದಲ್ಲಿ ಸಿಗಲಿದೆ ‘ಕೊರೊನಾ’ ಪರೀಕ್ಷಾ ವರದಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಅಬ್ಬರ ಹೆಚ್ಚಿಸಿಕೊಳ್ಳುತ್ತಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಈಗಾಗಲೇ ಸಮುದಾಯಕ್ಕೂ ಹಬ್ಬಿದೆಯಾ ಎಂಬ ಅನುಮಾನ ಕಾಡತೊಡಗಿದ್ದು, ಹೀಗಾಗಿ ರಾಂಡಮ್ ಟೆಸ್ಟ್ Read more…

BIG NEWS: ಕೊರೊನಾ ವೈರಸ್ ಬಗ್ಗೆ ಮಕ್ಕಳಿಗೆ ಖುಷಿ ಸುದ್ದಿ ನೀಡಿದ ಅಧ್ಯಯನ

ಮಕ್ಕಳಿಗೆ ಕೊರೊನಾ ವೈರಸ್‌ ಹೆಚ್ಚಾಗಿ ಕಾಡುವುದಿಲ್ಲವೆಂದು ಸಂಶೋಧಕರು ಈಗಾಗಲೇ ಹೇಳಿದ್ದಾರೆ. ಕೆಲವೇ ಕೆಲವು ಮಕ್ಕಳಿಗೆ ಕೊರೊನಾ ಸೋಂಕಿದೆ. ಮಗುವಿಗೆ ಕೊರೊನಾದ ತೀವ್ರ ಲಕ್ಷಣಗಳು ಕಂಡು ಬಂದರೆ ಮತ್ತು ಐಸಿಯುನಲ್ಲಿ Read more…

95 ದಿನ ಆಸ್ಪತ್ರೆಯಲ್ಲಿದ್ದು ಕೊರೊನಾ ಗೆದ್ದು ಬಂದವನ ಕಥೆ

ಕೊರೊನಾ ರೋಗಿ ಆಸ್ಪತ್ರೆಗೆ ಹೋದ್ರೆ ವಾಪಸ್ ಬರುವವರೆಗೂ ಕುಟುಂಬಸ್ಥರು ಆತಂಕದಲ್ಲಿರುತ್ತಾರೆ. ಬ್ರಿಟನ್ ನಲ್ಲಿ ಎರಡು ಬಾರಿ ಸಾವಿನ ವಿರುದ್ಧ ಹೋರಾಡಿದ ರೋಗಿಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸತತ 95 Read more…

ಬೇರೆ ದೇಶಗಳಿಗೆ ಹೋಲಿಸಿದರೆ ಭಾರತ ‘ಕೊರೊನಾ’ ನಿಯಂತ್ರಣದಲ್ಲಿ ಉತ್ತಮ ಸ್ಥಾನದಲ್ಲಿದೆ ಅಂದ್ರು ಪ್ರಧಾನಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಮಹಾಮಾರಿ ಕೊರೊನಾ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಮಾರಣಾಂತಿಕ ರೋಗಕ್ಕೆ ವಿಶ್ವದಾದ್ಯಂತ ಈಗಾಗಲೇ 4.98 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 99 Read more…

ಶಾಕಿಂಗ್: ‘ಕೊರೊನಾ’ ಮಧ್ಯೆ ಪುರುಷರಿಗಿಂತ ಮಹಿಳೆಯರಲ್ಲಿ ಕಾಡ್ತಿದೆ ಬೊಜ್ಜಿನ ಸಮಸ್ಯೆ

ವಿಶ್ವಾದ್ಯಂತ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ. ವಿಶ್ವಾದ್ಯಂತ ಒಂಬತ್ತು ದಶಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿಗೆ ಸೂಕ್ತ ಲಸಿಕೆ ಇನ್ನೂ ಲಭ್ಯವಾಗಿಲ್ಲ. ಕೊರೊನಾ ಮಧ್ಯೆ ಜನರಲ್ಲಿ ಬೊಜ್ಜು Read more…

ಸೆಕ್ಸ್ ಲೈಫ್ ಹಾಳು ಮಾಡ್ತಿದೆ ಕೊರೊನಾ ವೈರಸ್

ಕೊರೊನಾ ವೈರಸ್ ಹಾಗೂ ಸೀಲ್ ಡೌನ್ ಕೇವಲ ಶರೀರ ಹಾಗೂ ಮಾನಸಿಕ ಆರೋಗ್ಯದ ಮೇಲೆ ಮಾತ್ರ ಪ್ರಭಾವ ಬೀರುತ್ತಿಲ್ಲ. ಇದು ಶಾರೀರಿಕ ಸಂಬಂಧದ ಮೇಲೂ ಪ್ರಭಾವ ಬೀರುತ್ತಿದೆ. ಕೊರೊನಾ Read more…

ಸೀರಿಯಲ್ ಚಿತ್ರೀಕರಣಕ್ಕೆ ಕುತ್ತು ತಂದ ಕೊರೊನಾ…!

ಕೊರೊನಾ ಮಹಾಮಾರಿ ಯಾವ ವಲಯವನ್ನೂ ಬಿಡದೆ ಕಾಡುತ್ತಿದೆ. ಸ್ವಲ್ಪ ಯಾಮಾರಿದರೂ ಎಲ್ಲಿ ಸೋಂಕು ತಗುಲುತ್ತದೆಯೋ ಎಂಬ ಭಯ ಆವರಿಸಿಕೊಂಡಿದೆ. ಲಾಕ್‌ಡೌನ್ ಸಡಿಲದ ನಂತರ ಕೊರೊನಾ ಸೋಂಕು ತನ್ನ ಆರ್ಭಟವನ್ನು Read more…

ಹೊರನಾಡು ‘ಅನ್ನಪೂರ್ಣೇಶ್ವರಿ’ ದರ್ಶನಕ್ಕೆ ಹೋಗುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ವೈರಸ್ ಭೀತಿಯಿಂದಾಗಿ ಕಳೆದ ಮೂರು ತಿಂಗಳಿಂದ ಬಂದ್ ಆಗಿದ್ದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಜುಲೈ 1 ರಿಂದ ತೆರೆಯಲಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಜೂನ್ 8 Read more…

‘ಕೊರೊನಾ’ ಅಬ್ಬರಿಸುತ್ತಿರುವ ಮಧ್ಯೆ ಸಿಕ್ತು ಸಿಹಿಸುದ್ದಿ

ಕೊರೊನಾ ಮಹಾಮಾರಿ ಮನುಕುಲವನ್ನು ನಲುಗುವಂತೆ ಮಾಡಿದೆ. ಯಾವಾಗಪ್ಪ ನಾವೆಲ್ಲಾ ಕೊರೊನಾದಿಂದ ಮುಕ್ತ ಆಗುತ್ತೇವೆ ಅಂತಾ ಜನ ಕಾಯುತ್ತಿದ್ದಾರೆ. ಮಹಾಮಾರಿಯ ಆರ್ಭಟ ನಿಲ್ಲಿಸಲು ವೈದ್ಯರ ತಂಡ ಔಷಧ ಕಂಡು ಹಿಡಿಯುವಲ್ಲಿ Read more…

‘ವಿಮೆ’ ಕಾಲಾವಧಿ ಕುರಿತು ಮಹತ್ವದ ತೀರ್ಮಾನ ಕೈಗೊಂಡ IRDA

ಕೊರೊನಾ ಮಹಾಮಾರಿಯಿಂದಾಗಿ ಜನರ ಜೀವ ಹಾಗೂ ಜೀವನ ಬೀದಿಗೆ ಬಂದಂತಾಗಿದೆ. ಯಾವ ಮಾರ್ಗದಲ್ಲಿ ಸೋಂಕು ಮನುಷ್ಯನಿಗೆ ತಗುಲುತ್ತದೆಯೋ ಗೊತ್ತಿಲ್ಲ. ಹೀಗಾಗಿ ಅನೇಕ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಜೊತೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...