alex Certify ಕೊರೊನಾ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ ಲಸಿಕೆಗೆ ಬ್ರೇಕ್…? ಹಣ ಕೊಟ್ಟವರಿಗೆ ಬೂಸ್ಟರ್ ಡೋಸ್…?

ನವದೆಹಲಿ: ದೇಶದ ಜನರು ಬೂಸ್ಟರ್ ಡೋಸ್ ಲಸಿಕೆಯನ್ನು ಹಣ ಕೊಟ್ಟು ಪಡೆದುಕೊಳ್ಳಬೇಕು ಎನ್ನುವ ಸುಳಿವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಕಳ್ಳ ಮಾರ್ಗದಲ್ಲಿ ರಾಜ್ಯ ಪ್ರವೇಶಿಸಲು ಯತ್ನಿಸಿದ್ದ ಎರಡು ಬಸ್ ಗಳು ಸೀಜ್….!

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಈ ಪೈಕಿ ಹೊರ ರಾಜ್ಯಗಳಿಂದ ಅದರಲ್ಲೂ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ Read more…

ಫೈನಲ್ ಇಯರ್ ಎಂಬಿಬಿಎಸ್ ಪರೀಕ್ಷೆ ಮುಂದೂಡಲು ಸಚಿವ ಸುಧಾಕರ್ ಸೂಚನೆ

ಕೊರೊನಾ ಕಾರಣದಿಂದ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದು, ಅಲ್ಲದೆ ಬಹುತೇಕ ತರಗತಿಗಳು ಆನ್ಲೈನ್ನಲ್ಲಿ ನಡೆದಿರುವುದು ಸೇರಿದಂತೆ ಅನೇಕ ಕಾರಣಗಳಿಂದಾಗಿ ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಅಂತಿಮ ವರ್ಷದ ವೈದ್ಯ ಪರೀಕ್ಷೆಯನ್ನು ಮುಂದೂಡುವಂತೆ ಸಚಿವ Read more…

ಕೊರೊನಾ ಅಬ್ಬರದ ನಡುವೆ ಆರ್ಥಿಕ ಸಂಕಷ್ಟದ ಮಧ್ಯೆಯೂ ಕಾರ್ಯ ನಿರ್ವಹಿಸುತ್ತಿದೆ ಜನಪ್ರಿಯ ಅಜಂತಾ ಸರ್ಕಸ್‌

ಮೇರಾ ನಾಮ್‌ ಜೋಕರ್‌ ಸಿನಿಮಾದಲ್ಲಿ ತಾಯಿಯನ್ನು ಕಳೆದುಕೊಂಡ ನಂತರವೂ ರಾಜು ಸರ್ಕಸ್‌ಗೆ ಬಂದ ಜನರ ಎದುರು ನಗುತ್ತಲೇ ಪ್ರದರ್ಶನ ನೀಡಿದ. ಅದೇ ರೀತಿ ಸರ್ಕಸ್‌ ಕೂಡ ಎಲ್ಲ ರೀತಿಯ Read more…

ಬಾಲಿವುಡ್ ನಟಿ ಕಾಜೋಲ್ ಗೆ ವಕ್ಕರಿಸಿದ ಕೊರೊನಾ

ಮುಂಬೈ: ದೇಶದಲ್ಲಿ ಕೊರೊನಾ ಹಾವಳಿ ಇನ್ನೂ ತಗ್ಗುತ್ತಿಲ್ಲ. ಸೆಲೆಬ್ರಿಟಿಗಳು, ರಾಜಕಾರಣಿಗಳು ಸೇರಿದಂತೆ ಜನ ಸಾಮಾನ್ಯರಿಗೆ ಸೋಂಕು ವಕ್ಕರಿಸುತ್ತಿದೆ. ಸದ್ಯ ನಟಿ ಕಾಜೋಲ್‍ ಗೆ ಸೋಂಕು ಆವರಿಸಿದೆ. ಈ ಕುರಿತು Read more…

ಕೋವಿಡ್ ವಾರ್ಡ್ ಗೆ ಬೆಂಕಿ; ಓರ್ವ ರೋಗಿ ಸಾವು, ಹಲವರ ಸ್ಥಿತಿ ಗಂಭೀರ

ಕೋಲ್ಕತ್ತಾ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಉಂಟಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಪೂರ್ವ ಬರ್ದ್ವಾನ್ ನಲ್ಲಿನ ಆಸ್ಪತ್ರೆ ಹಾಗೂ Read more…

ಒಂದೇ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ Read more…

BIG BREAKING: ಫೆ. 28 ರ ವರೆಗೆ ಕೊರೋನಾ ಮಾರ್ಗಸೂಚಿ ವಿಸ್ತರಣೆ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಅಸ್ತಿತ್ವದಲ್ಲಿರುವ COVID-19 ಮಾರ್ಗಸೂಚಿಗಳನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ದೇಶದಲ್ಲಿ ಒಮಿಕ್ರಾನ್ ನಿಂದ ಕೊರೋನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ Read more…

ರೈತರಿಗೆ ಲಾಠಿ ಏಟು; ಪ್ರತಿಭಟನೆ ನಂತರ ಸಿಕ್ತು ಅನುಮತಿ

ಮಂಡ್ಯ : ಕೊರೊನಾ ಹಾವಳಿಯಿಂದಾಗಿ ಸರ್ಕಾರವು ಜಾತ್ರೆ ಸೇರಿದಂತೆ ಹಲವು ವಿಷಯಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಕೆಲವು ಸಂಪ್ರದಾಯಗಳ ಆಚರಣೆಗೆ ಜನರು ಮುಂದಾಗುತ್ತಿದ್ದಾರೆ. ಹೀಗೆ ದನದ Read more…

ಮುಂದಿನ ಕೆಲವು ದಿನ ಕೋವಿಡ್ ನಿಯಮದಲ್ಲಿ ಸಡಿಲಿಕೆ ಬೇಡ; ತಜ್ಞರ ಸಲಹೆ

ಬೆಂಗಳೂರು : ರಾಜ್ಯದಲ್ಲಿ ಮೂರನೇ ಅಲೆ ಹೆಚ್ಚಿನ ತೊಂದರೆ ಸೃಷ್ಟಿಸಿಲ್ಲ ಎಂಬ ಕಾರಣಕ್ಕೆ ಸರ್ಕಾರವು, ಕೋವಿಡ್ ನ ಹಲವು ನಿಯಮಗಳಲ್ಲಿ ಸಡಿಲಿಕೆ ಮಾಡಿತ್ತು. ಶಾಲಾ – ಕಾಲೇಜುಗಳನ್ನು ತೆರೆದು, Read more…

ಶಾಲೆಯಲ್ಲಿ ನಮಾಜ್ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ; ಹಿಂದು ಪರ ಸಂಘಟನೆಗಳಿಂದ ಆಕ್ರೋಶ

ಕೋಲಾರ: ಶಾಲೆಯಲ್ಲಿ ಶಿಕ್ಷಕಿಯೊಬ್ಬರು ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಘಟನೆ ಜಿಲ್ಲೆಯ ಮುಳಬಾಗಿಲಿನಲ್ಲಿರುವ ಬಳೇಚಂಗಪ್ಪ Read more…

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುವುದಕ್ಕೆ ಗವರ್ನರ್ ವಿರೋಧ

ನವದೆಹಲಿ: ದೆಹಲಿಯಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದರ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರವು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ಆದರೆ, ಮೂರನೇ ಅಲೆಯಲ್ಲಿ ಸೋಂಕಿನ ತೀವ್ರತೆ ಕಡಿಮೆಯಿರುವ ಕಾರಣ ಹಾಗೂ ಸೋಂಕಿತರ ಸಂಖ್ಯೆ Read more…

ಮನೆಯಲ್ಲೇ ಮಾಡಿ ಕೊರೊನಾ ಪರೀಕ್ಷೆ..! ಮಾರುಕಟ್ಟೆಯಲ್ಲಿ ಇಷ್ಟು ರೂ.ಗೆ ಸಿಗ್ತಿದೆ ಕಿಟ್

ದೇಶಾದ್ಯಂತ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಮೂರನೇ ಅಲೆ ನಡೆಯುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಪ್ರತಿಯೊಬ್ಬರಿಗೂ ನೆಗಡಿ, ಜ್ವರ ಕಾಣಿಸಿಕೊಳ್ತಿದೆ. ಇದು ಸಾಮಾನ್ಯ ಜ್ವರವೇ ಅಥವಾ ಕೊರೊನಾ Read more…

ಕೊರೊನಾ ಸೋಂಕಿಗೊಳಗಾದ ಅನುಮಾನ ಬಂದ್ರೆ ಮೊದಲು ಮಾಡಿ ಈ ಕೆಲಸ

ದೇಶದಲ್ಲಿ ಕೊರೊನಾ ಮೂರನೇ ಅಲೆ ನಡೆಯುತ್ತಿದೆ. ಈ ತಿಂಗಳಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ ಎನ್ನಲಾಗ್ತಿದೆ. ಕೊರೊನಾ ಜೊತೆ ಓಮಿಕ್ರೋನ್ ಎಲ್ಲರ ಟೆನ್ಷನ್ ಹೆಚ್ಚಿಸಿದೆ. ಕೊರೊನಾ ಲಕ್ಷಣಗಳು Read more…

ಕೊರೊನಾ ಲಸಿಕೆ ಪರಿಣಾಮ ಎಷ್ಟು ದಿನಗಳವರೆಗಿರುತ್ತೆ ಗೊತ್ತಾ….?

ಕೊರೊನಾ ನಿಯಂತ್ರಣಕ್ಕೆ ಲಸಿಕೆ ದೊಡ್ಡ ಅಸ್ತ್ರವಾಗಿದೆ. ಆದ್ರೆ ಕೊರೊನಾ ಲಸಿಕೆ ಪರಿಣಾಮದ ಬಗ್ಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸುಮಾರು ಶೇಕಡಾ 30ರಷ್ಟು ಅಂದರೆ ಪ್ರತಿ 10 ಜನರಲ್ಲಿ 3 Read more…

ಎರಡೂ ಲಸಿಕೆ ಪಡೆದರೂ ಮೈಮರೆಯುವಂತಿಲ್ಲ; ಆಘಾತಕಾರಿ ವರದಿ ಬಹಿರಂಗ

ಸೋಂಕಿನ ಹಾವಳಿ ಹೆಚ್ಚಾಗುತ್ತಿದ್ದು, ಹೀಗಾಗಿ ಜನರು ಆತಂಕದಲ್ಲಿದ್ದಾರೆ. ಸರ್ಕಾರ ಹಾಗೂ ತಜ್ಞರು ಈಗಾಗಲೇ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಿದ್ದಾರೆ. ಆದರೆ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಕಹಿ ಸುದ್ದಿಯೊಂದು Read more…

ದೇವರ ಶಾಪದಿಂದ ಮುಂದಿನ ಬಾರಿ ಬಿಜೆಪಿಗೆ ಸೋಲು: ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀ ಹೇಳಿಕೆ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬನಶಂಕರಿ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದ ವಿಜಯಪುರ ಜಿಲ್ಲೆಯ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು Read more…

ವೀಕೆಂಡ್ ಕರ್ಫ್ಯೂ ವೇಳೆ ರಸ್ತೆಗೆ ಸೊಪ್ಪು ಎಸೆದು ಪ್ರತಿಭಟಿಸಿದ ರೈತನಿಗೆ ಪರಿಹಾರ

ವಿಜಯಪುರ: ವೀಕೆಂಡ್ ಸಂದರ್ಭದಲ್ಲಿ ರೈತರೊಬ್ಬರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸೊಪ್ಪನ್ನು ರಸ್ತೆ ಮಧ್ಯೆದಲ್ಲಿಯೇ ಎಸೆದು ಸರ್ಕಾರದ ವಿರುದ್ಧ ಗುಡುಗಿದ್ದರು. ಸದ್ಯ ಆ ರೈತನಿಗೆ ಸಚಿವರು ಪರಿಹಾರ ವಿತರಿಸಿದ್ದಾರೆ. Read more…

ಕೊರೊನಾ ನಂತ್ರ ಬದಲಾಯ್ತು ಎದೆ ಹಾಲಿನ ಬಣ್ಣ…..!

ಕೊರೊನಾ ವೈರಸ್ ಅನೇಕ ಹೊಸ ಹೊಸ ಸಮಸ್ಯೆಗಳನ್ನು ಹುಟ್ಟು ಹಾಕ್ತಿದೆ. ಈಗ ಕೊರೊನಾ ಎದೆ ಹಾಲಿನ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಹೊಸ ಆತಂಕ ಹುಟ್ಟುಹಾಕಿದೆ. ಕೊರೊನಾ ಸೋಂಕಿಗೆ Read more…

ಕೊರೊನಾ ಸಂದರ್ಭದಲ್ಲಿಯೂ ವಿಶ್ವ ಕುಬೇರರ ಆದಾಯದಲ್ಲಿ ವೃದ್ದಿ

ಕೊರೊನಾದಿಂದಾಗಿ ಬಡವರ ಸ್ಥಿತಿ ಶೋಚನೀಯವಾಗುತ್ತಿದ್ದರೆ, ಕೆಲವು ಶ್ರೀಮಂತರ ಆರ್ಥಿಕ ಸ್ಥಿತಿ ವೃದ್ದಿಯಾಗುತ್ತಿದೆ. ಈ ಕುರಿತು ವರ್ಲ್ಡ್ ಎಕನಾಮಿಕ್ ಫೋರಮ್ ನ ವರದಿಯೊಂದು ತಿಳಿಸಿದ್ದು, ವಿಶ್ವದ 10 ಶ್ರೀಮಂತರ ಸಂಪತ್ತು Read more…

ಕೊರೊನಾ ಆತಂಕ; ವಸತಿ ಶಾಲೆಗಳಿಂದ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವ ಪಾಲಕರು

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಶಾಲಾ -ಕಾಲೇಜುಗಳನ್ನೇ ಹೆಚ್ಚಾಗಿ ಟಾರ್ಗಟ್ ಮಾಡುತ್ತಿದೆ. ಹೀಗಾಗಿ ಹೆಚ್ಚಿನ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದು, ತಮ್ಮ ಮಕ್ಕಳನ್ನು ವಸತಿ ಶಾಲೆಯಿಂದ ಕರೆದುಕೊಂಡು ಹೋಗುತ್ತಿದ್ದಾರೆ. ವಸತಿ Read more…

ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆಗಳು ಬಂದ್; ಮತ್ತೆ ತೆರೆಯುವಂತೆ ರುಪ್ಸಾ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೆ, ಕೊರೊನಾ ಇದ್ದಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿ, ಇನ್ನುಳಿದ ಪ್ರದೇಶಗಳಲ್ಲಿನ ಶಾಲೆಗಳನ್ನು Read more…

ದೆಹಲಿ: ಗರ್ಭಿಣಿಯರನ್ನು ಕಾಡ್ತಿದೆ ಕೊರೊನಾ ಸೋಂಕು

ನವದೆಹಲಿ: ಎಲ್ಲೆಡೆ ಕೊರೊನಾ ಮೂರನೇ ಅಲೆ ಆತಂಕ ಮೂಡಿಸುತ್ತಿದ್ದು, ಇಲ್ಲಿಯವರೆಗೆ ಹೆಚ್ಚಿನ ಆತಂಕಕ್ಕೆ ಕಾರಣವಾಗಿದ್ದ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತ ಸಾಗುತ್ತಿದೆ. ಈ ಸಮಾಧಾನಕರ ಸಂಗತಿಯ ಮಧ್ಯೆಯೇ ಅಲ್ಲಿ Read more…

ಕೊರೊನಾ ನೆಪದಲ್ಲಿ ಶಾಲೆಗಳ ಬಾಗಿಲು ಮುಚ್ಚುವ ಅಗತ್ಯವೇ ಇಲ್ಲ: ವಿಶ್ವಬ್ಯಾಂಕ್‌ ನಿರ್ದೇಶಕರ ಸ್ಪಷ್ಟ ನುಡಿ

ಕೊರೊನಾ ಮೂರನೇ ಅಲೆ ಎದ್ದಿದೆ. ಮಕ್ಕಳಿಗೆ ವೇಗವಾಗಿ ಹರಡುತ್ತದೆ. ಅವರಿಗೆ ಲಸಿಕೆ ಬೇರೆ ಕೊಡಲಾಗಿಲ್ಲ ಎಂಬ ನೆಪಗಳನ್ನು ಒಡ್ಡುತ್ತಾ ಶಾಲೆಗಳ ಬಾಗಿಲು ಮುಚ್ಚುವ ಅಗತ್ಯವೇ ಇಲ್ಲ. ಅಂಥ ಕಾಲಘಟ್ಟದಿಂದ Read more…

ಕೊರೊನಾ ಮೂರನೇ ಅಲೆ ಕೊನೆಯಾಗೋದು ಯಾವಾಗ….?

ಕೊರೊನಾ ವೈರಸ್ ಸಾಕಷ್ಟು ಅವಾಂತರ ಸೃಷ್ಟಿಸಿದೆ. ದೇಶದಲ್ಲಿ ಕೊರೊನಾ ವೈರಸ್ ಮೂರನೇ ಅಲೆ ಅಬ್ಬರಿಸುತ್ತಿದೆ. ಮೂರನೇ ಅಲೆ ಎಂದು ಮುಗಿಯಲಿದೆ ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿದೆ. ಐಐಟಿ ಕಾನ್ಪುರದ Read more…

ಜಗತ್ತಿನ ಬಹುತೇಕ ರಾಷ್ಟ್ರಗಳನ್ನು ಕಾಡುತ್ತಿದೆ ಕೊರೊನಾ; ಮಹಾಮಾರಿಯ ಆರ್ಭಟಕ್ಕೆ ಜನ ತತ್ತರ

ಜಗತ್ತಿನಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತೀವ್ರ ಆತಂಕ ಮೂಡಿಸುತ್ತಿದೆ. ಹಲವು ದೇಶಗಳು ಮಹಾಮಾರಿಗೆ ತತ್ತರಿಸಿ ಹೋಗುತ್ತಿರುವುದು ಅಂಕಿ- ಅಂಶಗಳಿಂದ ಸಾಬೀತಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲಿ Read more…

3ನೇ ಅಲೆಯಲ್ಲಿಯೂ ಮಕ್ಕಳು ಸೇಫ್ – ಅಧ್ಯಯನದಲ್ಲಿ ಸಮಾಧಾನಕರ ಸಂಗತಿ ಬಹಿರಂಗ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮೂರನೇ ಅಲೆ ಹೆಚ್ಚು ಭಯ ಸೃಷ್ಟಿಸುತ್ತಿದೆ. ಈ ಸಂದರ್ಭದಲ್ಲಿ ಅಧ್ಯಯನವೊಂದು ಸಮಾಧಾನಕರ ಸಂಗತಿಯೊಂದನ್ನು ಹೊರ ಹಾಕಿದೆ. ಮೂರನೇ ಅಲೆಯ Read more…

ಕೊರೊನಾದಿಂದ ಗುಣಮುಖರಾದ ಉದ್ಯಮಿಯಿಂದ ಹರಕೆ ರೂಪದಲ್ಲಿ ಅಯ್ಯಪ್ಪ ಸ್ವಾಮಿಗೆ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ

ಕೊರೊನಾದಿಂದ ತೀವ್ರ ಅನಾರೋಗ್ಯಕ್ಕೊಳಗಾಗಿ ಸಾವು – ಬದುಕಿನ ನಡುವೆ ಹೋರಾಟ ನಡೆಸಿ ಬಳಿಕ ಗುಣಮುಖರಾದ ಉದ್ಯಮಿಯೊಬ್ಬರು ಆ ಸಂದರ್ಭದಲ್ಲಿ ಕುಟುಂಬಸ್ಥರು ಹೊತ್ತಿದ್ದ ಹರಕೆಯಂತೆ ಶಬರಿಮಲೆ ಅಯ್ಯಪ್ಪಸ್ವಾಮಿಗೆ 50 ಲಕ್ಷ Read more…

ಎಚ್ಚರ…..! ಇಂಥವರನ್ನು ಹೆಚ್ಚು ಕಾಡುತ್ತೆ ʼಕೊರೊನಾ ವೈರಸ್ʼ

ಕೊರೊನಾ ವೈರಸ್ ಇಡೀ ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಗಡ್ಡದಾರಿಗಳಿಗೆ  ವೈರಸ್‌ ಹೆಚ್ಚು ಡೇಂಜರಸ್. ಕರೋನಾ ವೈರಸ್ ತಡೆಗಟ್ಟಲು ಹೆಚ್ಚು ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಹೊರಗೆ Read more…

ಅಂತರಾಷ್ಟ್ರೀಯ ಪ್ರಯಾಣಿಕರು ಭಾರತಕ್ಕೆ ಬಂದ ಬಳಿಕ ಮಾಡಲೇಬೇಕು ಈ ಕೆಲಸ

ಭಾರತದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಇದರ ಜೊತೆಗೆ ಒಮಿಕ್ರಾನ್‌ ಭೀತಿಯೂ ಕಾಡುತ್ತಿದ್ದು, ಈ ಹಿನ್ನಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಕೆಲ ರಾಜ್ಯಗಳು ವೀಕೆಂಡ್‌ ಕರ್ಫ್ಯೂ, ನೈಟ್‌ ಕರ್ಫ್ಯೂ ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...