alex Certify ಕೊರೊನಾ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಬಗ್ಗೆ ವೈದ್ಯರಿಂದ ಮಹತ್ವದ ವಾದ: `ಒಮಿಕ್ರಾನ್ ಹರಡಲು ಬಿಡಿ, ಜನರಲ್ಲಿ ಹೆಚ್ಚಾಗಲಿದೆ ರೋಗ ನಿರೋಧಕ ಶಕ್ತಿ’

ಕೊರೊನಾ ವೈರಸ್ ಹೊಸ ರೂಪಾಂತರ ಒಮಿಕ್ರಾನ್ ವಿಶ್ವಾದ್ಯಂತ ಹಾನಿಯನ್ನುಂಟುಮಾಡ್ತಿದೆ. ಇತ್ತೀಚಿನ ಅಧ್ಯಯನಗಳು ಒಮಿಕ್ರಾನ್ ರೂಪವು ಜನರಲ್ಲಿ ವೇಗವಾಗಿ ಹರಡುತ್ತಿದೆ ಎಂಬುದು ಗೊತ್ತಾಗಿದೆ. ಆದ್ರೆ ಸಾವಿನ ಬಗ್ಗೆ ವಿಜ್ಞಾನಿಗಳು ಹೆಚ್ಚಿನ Read more…

ಹೊಸ ವರ್ಷಾಚರಣೆ ಸಂದರ್ಭದಲ್ಲಿ ʼಕೊರೊನಾʼ ತಪ್ಪಿಸಲು ಹೀಗೆ ಮಾಡಿ

ಭಾರತ ಸೇರಿದಂತೆ ವಿಶ್ವದಲ್ಲಿ ಕೊರೊನಾ ವೈರಸ್‌ ನಿರಂತರವಾಗಿ ಹೆಚ್ಚುತ್ತಿದೆ. ಕೊರೊನಾ ರೂಪಾಂತರ ಒಮಿಕ್ರಾನ್ ಕೂಡ ವೇಗವಾಗಿ ಹರಡುತ್ತಿದೆ. ಕೊರೊನಾ ಮಧ್ಯೆಯೇ ಹೊಸ ವರ್ಷಾಚರಣೆಗೆ ಜನರು ಸಿದ್ಧರಾಗಿದ್ದಾರೆ. ಪ್ರವಾಸಿ ತಾಣಗಳಲ್ಲಿ Read more…

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್…!

ನವದೆಹಲಿ: 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈಗಾಗಲೇ ಕೇಂದ್ರ ಸರ್ಕಾರವು 15 ವರ್ಷ Read more…

ಕೊರೊನಾ ಆತಂಕ; ರಾಷ್ಟ್ರ ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ನವದೆಹಲಿ : ರಾಷ್ಟ್ರಧಾನಿಯಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ‘ಯೆಲ್ಲೋ ಅಲರ್ಟ್’ ಘೋಷಿಸಿದ್ದಾರೆ. ಈಗ Read more…

ದೇಶದಲ್ಲಿ ಒಂದೇ ದಿನ 156 ಜನರಲ್ಲಿ ಓಮಿಕ್ರಾನ್ ಸೋಂಕು

ನವದೆಹಲಿ: ಕೊರೊನಾ ರೂಪಾಂತರಿ ಓಮಿಕ್ರಾನ್ ನ ಹಾವಳಿ ದೇಶದಲ್ಲಿ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 156 ಜನರಲ್ಲಿ ರೂಪಾಂತರಿ ವೈರಸ್ ಓಮಿಕ್ರಾನ್ Read more…

ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 1.5 ಲಕ್ಷ ರೂ. ಪರಿಹಾರ; ಆರ್. ಅಶೋಕ್

ಕೊರೊನಾ ಹೆಮ್ಮಾರಿಗೆ ಬಲಿಯಾಗಿರುವ ವ್ಯಕ್ತಿಯ ಕುಟುಂಬಸ್ಥರಿಗೆ 1.5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಪರಿಹಾರದಲ್ಲಿ ಕೇಂದ್ರ ಸರ್ಕಾರವು 50 Read more…

ಅನಾರೋಗ್ಯಕ್ಕೂ ಮುನ್ನವೇ ಗೊತ್ತಾಗುತ್ತೆ ಒಮಿಕ್ರಾನ್ ನ ಮೊದಲ ಲಕ್ಷಣ

ಕೊರೊನಾ ವೈರಸ್‌ನ ಹೊಸ ರೂಪಾಂತರ ಒಮಿಕ್ರಾನ್‌ ಈಗ ಎಲ್ಲರ ತಲೆನೋವಿಗೆ ಕಾರಣವಾಗಿದೆ. ಡೆಲ್ಟಾ ಜೊತೆಗೆ ಒಮಿಕ್ರಾನ್ ಕೂಡ ಈಗ ಜನರನ್ನು ಕಾಡ್ತಿದೆ. ಒಮಿಕ್ರಾನ್ ವೇಗವಾಗಿ ಹರಡುತ್ತದೆ ಎಂದು ಈಗಾಗಲೇ Read more…

ವರ್ಕ್ ಫ್ರಂ ಹೋಮ್ ಮಾಡುವವರಿಗೊಂದು ಸಲಹೆ

ಕೊರೊನಾ ವೈರಸ್ ಸೋಂಕಿನ ಕಾರಣ ಮಾನಸಿಕ ಒತ್ತಡದ ಮಟ್ಟ ಹೆಚ್ಚುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿರುವ ವದಂತಿಗಳು ಜನರ ಕಳವಳವನ್ನು ಹೆಚ್ಚಿಸಿವೆ. ಭಯದಿಂದ ಖಿನ್ನತೆಯುಂಟಾಗುವ ಸಾಧ್ಯತೆಯಿದೆ. ಮನೆಯ ನಾಲ್ಕು Read more…

6 ತಿಂಗಳಲ್ಲಿಯೇ ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಿಸಿದ ದೆಹಲಿ; ಶುರುವಾಯ್ತು ಆತಂಕ

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟವಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಆತಂಕ ಮನೆ ಮಾಡಿದೆ. ಇಲ್ಲಿ ಕಳೆದ 6 ತಿಂಗಳಲ್ಲಿಯೇ ಅತ್ಯಧಿಕ ಸೋಂಕಿತರ ಸಂಖ್ಯೆ ದಾಖಲಾಗಿದೆ. ದೆಹಲಿಯಲ್ಲಿ ಕಳೆದ 24 Read more…

ಅಪಾಯ ತಪ್ಪಿಸಲು ದೇಶದ ಮುಂದಿರುವುದು ಒಂದೇ ತಿಂಗಳು…! ತಜ್ಞರ ಎಚ್ಚರಿಕೆ

ದೇಶದಲ್ಲಿ ಕೊರೊನಾ ರೂಪಾತರಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದಾಗಿ ತಜ್ಞರು ಸಾಕಷ್ಟು ಸಂದೇಶಗಳನ್ನು ನೀಡುತ್ತಿದ್ದಾರೆ. ಸದ್ಯ ಕೇರಳ ಕೊರೊನಾ ಪರಿಣಿತರ ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, Read more…

ದೇಶದಲ್ಲಿ 415ಕ್ಕೆ ಏರಿಕೆಯಾದ ಓಮಿಕ್ರಾನ್ ಸೋಂಕಿತರ ಸಂಖ್ಯೆ….!

ನವದೆಹಲಿ : ದೇಶದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಆತಂಕ ಹೆಚ್ಚಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 57 ಜನರಲ್ಲಿ ಸೋಂಕು Read more…

ಇಲ್ಲಿದೆ ʼಕೊರೊನಾʼ ಸಮಯದಲ್ಲಿ ಹೆಚ್ಚು ಮಾರಾಟವಾದ ಉತ್ಪನ್ನಗಳ ಲಿಸ್ಟ್

2020 ರಂತೆ 2021 ರಲ್ಲಿಯೂ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಅದರ ಹಲವಾರು ರೂಪಾಂತರಗಳಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾದಿಂದ ಬಚಾವಾಗಲು, ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಜನರು ಹೊಸ ಹೊಸ ಹೆಲ್ತ್ Read more…

ಪರೀಕ್ಷಾ ವರದಿ ಬಳಿಕ ನೆಮ್ಮದಿಯ ನಿಟ್ಟುಸಿರುಬಿಟ್ಟ ನಟಿ ಕರೀನಾ ಕಪೂರ್….!

ಪಾರ್ಟಿಯೊಂದರಲ್ಲಿ ಭಾಗವಹಿಸಿ ಕೊರೊನಾ ಸೋಂಕಿಗೆ ಒಳಗಾಗಿದ್ದ ಬಾಲಿವುಡ್ ಬೆಡಗಿ ಕರೀನಾ ಕಪೂರ್ ಈಗ ನಿಟ್ಟುಸಿರು ಬಿಡುವಂತಾಗಿದೆ. ಕಾರಣ, ಅವರ ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. Read more…

ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕ; ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟ…..!

ನವದೆಹಲಿ : ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸುತ್ತಿವೆ. ಸದ್ಯ ಕೇಂದ್ರ ನಾಗರಿಕ Read more…

ಬೇರೆಯವರಿಗಾಗಿ ಲಸಿಕೆ ಹಾಕಿಸಿಕೊಳ್ಳುತ್ತಿದ್ದ ಭೂಪ; ಹಣ ಪಡೆದು 9ನೇ ಬಾರಿ ಸಿಕ್ಕಿ ಬಿದ್ದ…..!

ಕೊರೊನಾ ಹಾಗೂ ರೂಪಾಂತರಿಯ ಆತಂಕ ಸದ್ಯ ಇಡೀ ಜಗತ್ತಿನಲ್ಲಿ ಆವರಿಸಿದೆ. ಹಲವು ರಾಷ್ಟ್ರಗಳು ಕೊರೊನಾದಿಂದಾಗಿ ತತ್ತರಿಸಿ ಹೋಗಿವೆ. ಹೀಗಾಗಿ ಎಲ್ಲೆಡೆ ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸಲಾಗುತ್ತಿದ್ದು, ಹಲವೆಡೆ ಕಟ್ಟು Read more…

ಓಮಿಕ್ರಾನ್ ಆತಂಕದ ನಡುವೆ ಸಾರ್ವಜನಿಕರಿಗೆ ಮತ್ತೊಂದು ಗುಡ್‌ ನ್ಯೂಸ್

ವಾಷಿಂಗ್ಟನ್‌ : ಜಗತ್ತಿನಲ್ಲಿ ಸದ್ಯ ಓಮಿಕ್ರಾನ್ ನ ಆತಂಕ ಹೆಚ್ಚಾಗುತ್ತಿದೆ. ಆದರೆ, ಇದರ ಮಧ್ಯೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ದಕ್ಷಿಣ ಆಫ್ರಿಕಾ ಹಾಗೂ ಬ್ರಿಟನ್ ನ ತಜ್ಞರ Read more…

Big News: ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ಈ ರಾಜ್ಯದಲ್ಲಿಲ್ಲ ಸಂಬಳ…!

ಕೊರೊನಾ ರೂಪಾಂತರಿ ಓಮಿಕ್ರಾನ್ ನ ಹಾವಳಿ ಹೆಚ್ಚಾಗುತ್ತಿದ್ದರೂ ಲಸಿಕೆ ಹಾಕಿಸಿಕೊಳ್ಳುವ ವಿಷಯದಲ್ಲಿ ದೇಶದ ಹಲವೆಡೆ ಇನ್ನೂ ಅಸಡ್ಡೆ ಭಾವನೆ ಕಂಡು ಬರುತ್ತಿದೆ. ಸರ್ಕಾರಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಸಂಘ Read more…

ಕೊರೊನಾದಿಂದ ಸಾವನ್ನಪ್ಪಿದ್ದ ಗ್ರಾಪಂ ಸದಸ್ಯ: ಆತನ ಸಹೋದರನನ್ನೇ ಅವಿರೋಧ ಆಯ್ಕೆ ಮಾಡಿದ ಗ್ರಾಮಸ್ಥರು

ಮೈಸೂರು : ಜಿಲ್ಲೆಯ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಪಂ ಸದಸ್ಯರೊಬ್ಬರು ಕೊರೊನಾ ಹೆಮ್ಮಾರಿಗೆ ಪ್ರಾಣ ಬಿಟ್ಟಿದ್ದು, ಚುನಾವಣಾ ಆಯೋಗ ಮರು ಚುನಾವಣೆ ಘೋಷಿಸಿತ್ತು. ಆದರೆ, ಗ್ರಾಮಸ್ಥರೆಲ್ಲ ಒಂದಾಗಿ ಮೃತಪಟ್ಟ Read more…

ಬಿಗ್ ನ್ಯೂಸ್: ಒಮಿಕ್ರಾನ್ ನಿಯಂತ್ರಣಕ್ಕಾಗಿ ‘ವಾರ್ ರೂಂ’ ಸಕ್ರಿಯಗೊಳಿಸಲು ಕೇಂದ್ರ ಸರ್ಕಾರದ ಸೂಚನೆ

ನವದೆಹಲಿ : ಓಮಿಕ್ರಾನ್ ವೇಗವಾಗಿ ಹಬ್ಬುವ ಮೊದಲೇ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ವಾರ್ ರೂಮ್ ಗಳನ್ನು ಸಕ್ರಿಯಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ Read more…

ಚಳಿಗಾಲದ ಅಧಿವೇಶನಕ್ಕೂ ಎಂಟ್ರಿ ಕೊಟ್ಟ ಮಹಾಮಾರಿ: ಓರ್ವ ಸಂಸದರಿಗೆ ಕೊರೊನಾ ದೃಢ…!

ನವದೆಹಲಿ : ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸಿದ್ದ ಸಂಸದ ಕನ್ವರ್ ಡ್ಯಾನಿಶ್ ಅಲಿ ಅವರಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದ್ದು, ಇನ್ನುಳಿದ ಸಂಸದರಲ್ಲಿ ಆತಂಕ ಮನೆ ಮಾಡಿದೆ. ಬಹುಜನ ಸಮಾಜವಾದಿ Read more…

BIG NEWS: ಭಾರತದಲ್ಲಿ ಒಮಿಕ್ರಾನ್ ಗಿಂತ ಹೆಚ್ಚು ಕಾಡ್ತಿದೆ ಡೆಲ್ಟಾ ಭಯ

ವಿಶ್ವದಾದ್ಯಂತ ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ಏರುತ್ತಿವೆ. ಭಾರತದಲ್ಲಿ ಒಮಿಕ್ರಾನ್ ಪ್ರಕರಣ ಮಂಗಳವಾರ 200 ಕ್ಕೆ ಏರಿದೆ. ಸುಮಾರು 77 ರೋಗಿಗಳು ಒಮಿಕ್ರಾನ್‌ನಿಂದ ಗುಣಮುಖರಾಗಿದ್ದಾರೆ. ಒಂದು ಕಡೆ ಒಮಿಕ್ರಾನ್ Read more…

ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ ಇರುವುದನ್ನು ಪ್ರಶ್ನಿಸಿದ್ದ ಅರ್ಜಿ ವಜಾ – ಅರ್ಜಿದಾರನಿಗೆ ದಂಡ ವಿಧಿಸಿದ ನ್ಯಾಯಾಲಯ

ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿರುದ್ಧ ಕೇರಳ ಹೈಕೋರ್ಟ್ ಬೇಸರ ವ್ಯಕ್ತಪಡಿಸಿ, ಇದರಲ್ಲಿ ರಾಜಕೀಯ ಅಜೆಂಡಾ ಇದೆ Read more…

ಶಾಕಿಂಗ್: ದೇಶದಲ್ಲಿ ಡೆಲ್ಟಾಗಿಂತಲೂ ವೇಗವಾಗಿ ಹಬ್ಬುತ್ತಿದೆ ʼಓಮಿಕ್ರಾನ್ʼ

ದೇಶದಲ್ಲಿ ಓಮಿಕ್ರಾನ್ ನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ರೂಪಾಂತರಿ ಓಮಿಕ್ರಾನ್ ಕಡಿಮೆ ಅವಧಿಯಲ್ಲಿ ವೇಗವಾಗಿ ಹಬ್ಬುತ್ತಿದೆ ಎಂದು ವೈರಾಣು ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ. ದೇಶದಲ್ಲಿ ಕೇವಲ Read more…

ಬ್ರಿಟನ್ ನಲ್ಲಿ ಓಮಿಕ್ರಾನ್ ಹಾವಳಿ: ಕ್ರಿಸ್‌ ಮಸ್‌ ಬಳಿಕ ಲಾಕ್ ಡೌನ್ ಘೋಷಣೆಗೆ ಸಿದ್ದತೆ

ಲಂಡನ್ : ಇಡೀ ಜಗತ್ತಿನ ನಿದ್ದೆಗೆಡಿಸಿರುವ ಕೊರೊನಾ ಓಮಿಕ್ರಾನ್ ಗೆ ಬ್ರಿಟನ್ ತತ್ತರಿಸುತ್ತಿದೆ. ಹೀಗಾಗಿ ಅಲ್ಲಿ ಎರಡು ವಾರಗಳ ನಂತರ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ.‌ ಅಲ್ಲಿ Read more…

BIG NEWS: ಓಮಿಕ್ರಾನ್ ನಿಂದಾಗಿ ದೇಶದಲ್ಲೂ ಮೂರನೇ ಅಲೆ ಆತಂಕ ಶುರು

ನವದೆಹಲಿ : ಜಗತ್ತಿನಾದ್ಯಂತ ಓಮಿಕ್ರಾನ್ ನ ಹಾವಳಿ ಮಿತಿ ಮೀರುತ್ತಿದೆ. ಹಲವು ರಾಷ್ಟ್ರಗಳಲ್ಲಿ ಈಗಾಗಲೇ ಓಮಿಕ್ರಾನ್ ವೇಗದಲ್ಲಿ ಹಬ್ಬುತ್ತಿದೆ. ಸದ್ಯ ಭಾರತಕ್ಕೂ ಇದರ ಆತಂಕ ತಟ್ಟುತ್ತಿದೆ. ಕೋವಿಡ್-19 ಸಂಬಂಧಿತ Read more…

ಬ್ರಿಟನ್ ನಲ್ಲಿ ತೀವ್ರವಾಗಿ ಹಬ್ಬುತ್ತಿರುವ ಓಮಿಕ್ರಾನ್ ಸೋಂಕು…! ಹೆಚ್ಚಿದ ಆತಂಕ

ಬ್ರಿಟನ್ : ಓಮಿಕ್ರಾನ್ ಆತಂಕ ಬ್ರಿಟನ್ ನಲ್ಲಿ ಮಿತಿ ಮೀರುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈಗ ಅಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ Read more…

ʼಓಮಿಕ್ರಾನ್ʼ ಹರಡುವಿಕೆ ಕುರಿತು ಕೇಂದ್ರದಿಂದ ಮಹತ್ವದ ಸೂಚನೆ

ನವದೆಹಲಿ : ಈಗಾಗಲೇ ಯುಕೆ, ಫ್ರಾನ್ಸ್ ನಲ್ಲಿ ಕಾಡುತ್ತಿರುವ ಕೊರೊನಾ ರೂಪಾಂತರಿ ಓಮಿಕ್ರಾನ್ ಭಯ ದೇಶದಲ್ಲಿಯೂ ಶುರುವಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ Read more…

ಕೊರೊನಾ ಕಾಲದಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಕುರಿತು ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಕೊರೊನಾದಿಂದಾಗಿ ಜನರ ವಹಿವಾಟಿನ ವಿಧಾನ ಬದಲಾಗಿದೆ. ನಗದಿಗಿಂತ ಜನರು ಡಿಜಿಟಲ್ ಪೇಮೆಂಟ್ ಇಷ್ಟಪಡ್ತಿದ್ದಾರೆ. 2021ರಲ್ಲಿ ಕ್ರೆಡಿಟ್ ಕಾರ್ಡ್ ಬಳಕೆದಾರರು ಹೆಚ್ಚಾಗಿ ಡಿಜಿಟಲ್ ಪಾವತಿ, ವ್ಯಾಲೆಟ್ ಬಳಕೆ ಮೂಲಕವೇ ಶಾಪಿಂಗ್ Read more…

ʼವಿಶ್ವಸುಂದರಿʼ ಸ್ಪರ್ಧೆಗೆ ಕೊರೊನಾ ಸಂಕಷ್ಟ; ಸ್ಪರ್ಧೆ ಮುಂದೂಡಿಕೆ…!

ಕೊರೊನ ಕಾರಣದಿಂದಾಗಿ ವಿಶ್ವ ಸುಂದರಿ ಸ್ಪರ್ಧೆಯ ಅಂತಿಮ ಸುತ್ತಿನ ಸ್ಪರ್ಧೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಭಾರತದ ಸ್ಪರ್ಧಿ ಮಾನಸ ವಾರಾಣಸಿ ಸೇರಿದಂತೆ ಇನ್ನೂ ಹಲವು ಸ್ಪರ್ಧಿಗಳಿಗೆ ಕೊರೊನಾ ಸೋಂಕು ಇರುವುದು Read more…

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬರುತ್ತಿದ್ದಂತೆ ಹೊಳೆಯಲು ಶುರುವಾಗುತ್ತೆ ಮಾಸ್ಕ್…..!

ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬರುತ್ತಿದ್ದಂತೆ ಹೊಳೆಯಲು ಶುರುವಾಗುತ್ತೆ ಮಾಸ್ಕ್..! ಕೊರೊನಾ ವೈರಸ್ ಸೋಂಕು ವೇಗವಾಗಿ ಹರಡುತ್ತದೆ. ಸೋಂಕು ಕಣ್ಣಿಗೆ ಕಾಣಿಸುವುದಿಲ್ಲ. ಕೊರೊನಾ ಹೊಸ ರೂಪಾಂತರ ಒಮಿಕ್ರಾನ್‌ ತಡೆಯಲು  ಮಾಸ್ಕ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...