alex Certify ಕೊರೋನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೀನಾದಲ್ಲಿ ಕೊರೋನಾ ರೀತಿ ಹೊಸ ವೈರಸ್ ನಿಂದಾಗಿ ಹೆಲ್ತ್ ಎಮರ್ಜೆನ್ಸಿ…? ರೋಗಿಗಳಿಂದ ತುಂಬಿದ ಆಸ್ಪತ್ರೆಗಳು: ಜಾಲತಾಣಗಳಲ್ಲಿ ಭಾರೀ ಸುದ್ದಿ

ಬೀಜಿಂಗ್: ಚೀನಾದಲ್ಲಿ ಹೊಸ ಸಾಂಕ್ರಾಮಿಕ ರೋಗದಿಂದಾಗಿ ಆಸ್ಪತ್ರೆಗಳೆಲ್ಲಾ ಭರ್ತಿಯಾಗಿವೆ ಎಂದು ಜಾಲಾತಾಣಗಳಲ್ಲಿ ಭಾರಿ ಸುದ್ದಿಯಾಗಿದೆ. ಚೀನಾದಲ್ಲಿ ಹೊಸ ಸಾಂಕ್ರಾಮಿಕ ರೋಗ ಹರಡಿದೆ ಎಂದು ಕೆಲವು ಬಳಕೆದಾರರು ಕಿಕ್ಕಿರಿದ ಆಸ್ಪತ್ರೆಗಳ Read more…

ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ Read more…

ಕೋವಿಡ್ ಅಕ್ರಮ ವರದಿ ನೋಡಿ ನನಗೇ ಕೊರೋನಾ ಬಂದಂತಾಗಿದೆ: ಡಿಸಿಎಂ ಡಿಕೆ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ. ಕುನ್ಹಾ ಅವರು ನೀಡಿರುವ ವರದಿಯನ್ನು ನೋಡಿ ನನಗೆ ಕೊರೋನಾ ಬಂದಂತಾಗಿದೆ Read more…

BIG NEWS: ಬಿಜೆಪಿ ಅವಧಿಯಲ್ಲಿ ಕೋವಿಡ್ ಅಕ್ರಮ: ಕ್ರಿಮಿನಲ್ ಕೇಸ್ ದಾಖಲಿಸಲು ಆಯೋಗ ಶಿಫಾರಸು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೊರೋನಾ ಅಕ್ರಮಗಳ ಕುರಿತು ತನಿಖೆಗೆ ನೇಮಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಆಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ Read more…

ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಅಲೆ: ಮಾಸ್ಕ್ ಧರಿಸಲು ಸೂಚನೆ

ಸಿಂಗಾಪುರ: ಸಿಂಗಾಪುರದಲ್ಲಿ ಮತ್ತೊಂದು ಕೋವಿಡ್ ಅಲೆ ಆರಂಭವಾಗಿದ್ದು, ಒಂದು ವಾರದ ಅವಧಿಯಲ್ಲಿ 26 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ವತಿಯಿಂದ Read more…

ರಾಜ್ಯದಲ್ಲಿ ಕೋವಿಡ್ ಇಳಿಕೆ: ಆದ್ರೂ ಮುನ್ನೆಚ್ಚರಿಕೆ ಪಾಲಿಸಲು ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಮುನ್ನೆಚ್ಚರಿಕೆ ಪಾಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ದೀರ್ಘಕಾಲದ ಅನಾರೋಗ್ಯ ಇರುವವರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು Read more…

ರಾಜ್ಯದಲ್ಲಿಂದು ಹೊಸದಾಗಿ 279 ಜನರಿಗೆ ಕೋವಿಡ್ ಪಾಸಿಟಿವ್, ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 279 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಬ್ಬರು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. Read more…

BREAKING: ಹೊಸ ವರ್ಷಕ್ಕೆ ಕೊರೋನಾ ಶಾಕ್: ರಾಜ್ಯದಲ್ಲಿಂದು ತ್ರಿಶತಕ ಸನಿಹಕ್ಕೆ ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು 296 ಜನರಿಗೆ ಕೋರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 131 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿದ Read more…

ರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 39 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ Read more…

ರಾಜ್ಯದಲ್ಲಿಂದು 173 ಜನರಿಗೆ ಕೊರೋನಾ ಸೋಂಕು ದೃಢ, ಬೆಂಗಳೂರಲ್ಲಿ ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 173 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 82 ಜನರಿಗೆ ಕೊರೋನಾ ಸೋಂಕು Read more…

BREAKING: ಬೆಂಗಳೂರು 85 ಸೇರಿ ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 85 ಸೇರಿ ರಾಜ್ಯದಲ್ಲಿ ಇಂದು 158 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಇದರ ಶೇಕಡ 1.98ರಷ್ಟು ಇದೆ. ಇಂದು ಯಾವುದೇ ಕೊರೋನಾ Read more…

ನಟ ವಿಜಯಕಾಂತ್ ಗೆ ಕೋವಿಡ್ ಪಾಸಿಟಿವ್: ಉಸಿರಾಟದ ಸಮಸ್ಯೆಯಿಂದ ವೆಂಟಿಲೇಟರ್ ವ್ಯವಸ್ಥೆ

ಚೆನ್ನೈ: ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ನಾಯಕ, ನಟ ವಿಜಯಕಾಂತ್ ಅವರು ಕೊರೋನಾ ಸೋಂಕು ತಗುಲಿದೆ. ಕೋವಿಡ್ -19 ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ Read more…

ಹಾಲಿನ ಉತ್ಪನ್ನಗಳಿಂದ ಹೆಚ್ಚಿಸಿಕೊಳ್ಳಿ ಶಕ್ತಿ

ಕೊರೋನಾ ಸಮಸ್ಯೆ ಕಾಡುತ್ತಿರುವ ಈ ಸಮಯದಲ್ಲಿ ಸಣ್ಣ ಮಗುವಿನಿಂದ ಹಿಡಿದು ಮನೆಯ ಹಿರಿಯರ ತನಕ ಪ್ರತಿಯೊಬ್ಬರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಇಂದಿನ ಅನಿವಾರ್ಯತೆಗಳಲ್ಲಿ ಒಂದು. ಹಾಲಿನ ಕೆಲ ಉತ್ಪನ್ನಗಳಿಂದ Read more…

BREAKING: ರಾಜ್ಯದಲ್ಲಿಂದು 74 ಜನರಿಗೆ ಕೊರೋನಾ: ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 74 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 57 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಸನ 4, ಬೆಂಗಳೂರು ಗ್ರಾಮಾಂತರ 4, ಚಿಕ್ಕಬಳ್ಳಾಪುರ, Read more…

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಕೋರಿ ಪಿಐಎಲ್

ಬೆಂಗಳೂರು: ಬೆಂಗಳೂರಿನ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧ ಕೋರಿ ವಕೀಲ ಎನ್.ಪಿ. ಅಮೃತೇಶ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ. ಕೊರೋನಾ ತಡೆಯಲು ಹೊಸ ವರ್ಷಾಚರಣೆ ನಿರ್ಬಂಧಿಸಬೇಕು ಎಂದು ಮನವಿ Read more…

ಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು Read more…

BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಸಕ್ರಿಯ Read more…

BIG BREAKING: ದೇಶದ ಹಲವೆಡೆ ಕೊರೋನಾ ಹೆಚ್ಚಳ ಹಿನ್ನಲೆ: ಕೇಂದ್ರದಿಂದ ಮಾರ್ಗಸೂಚಿ ರಿಲೀಸ್: ಕಟ್ಟುನಿಟ್ಟಿನ ಪಾಲನೆಗೆ ರಾಜ್ಯಗಳಿಗೆ ಸೂಚನೆ

ನವದೆಹಲಿ: ಕೇರಳ ಸೇರಿದಂತೆ ಹಲವೆಡೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. ಮುಂಬರುವ ಹಬ್ಬ, Read more…

ಅರಿಶಿನ ಬಳಕೆ ಅತಿಯಾದರೆ ಕಾಡುತ್ತೆ ಈ ಸಮಸ್ಯೆ

ಅರಶಿನದ ಬಳಕೆಯಿಂದ ಎಷ್ಟೆಲ್ಲಾ ಲಾಭಗಳಿವೆಯೋ ಅದಕ್ಕಿಂತ ಹೆಚ್ಚಿನ ತೊಂದರೆಗಳಿವೆ ಎಂಬುದು ನಿಮಗೆ ನೆನಪಿರಲಿ. ಅರಶಿನ ಬಳಸಿದ ಕಷಾಯ ತಯಾರಿಸುವುದು ಹೆಚ್ಚಾಗಿದೆ. ಆದರೆ ಇದರ ಬಳಕೆ ಇತಿಮಿತಿಯಲ್ಲಿರಬೇಕು ಎಂಬುದನ್ನು ಮರೆಯದಿರಿ. Read more…

ಆಹಾರ ಸೇವಿಸುವಾಗ ಇರಲಿ ಹಿತಮಿತ

ನೀವು ಸೇವಿಸುವ ಆಹಾರದಲ್ಲಿ ವಿಟಮಿನ್, ಕಾರ್ಬೋಹೈಡ್ರೇಟ್, ನೀರು, ಕೊಬ್ಬು ಹಾಗೂ ಲವಣಗಳು ಕಡ್ಡಾಯವಾಗಿ ಇರಲೇ ಬೇಕು. ಹೊಟ್ಟೆ ತುಂಬಾ ತಿಂದು ಜಡತ್ವ ಬೆಳೆಸಿಕೊಳ್ಳುವ ಬದಲು, ಬೇಕಾದಷ್ಟನ್ನೇ ಸೇವಿಸಿ ಆರೋಗ್ಯವಂತರಾಗಿರುವುದು Read more…

BIG NEWS:‌ ʼಕೋವಿಡ್ʼ ನಂತರದ ಒಂದು ವರ್ಷದೊಳಗೆ ಮೃತಪಟ್ಟವರಲ್ಲಿ ಪುರುಷರ ಪ್ರಮಾಣವೇ ಹೆಚ್ಚು; ಐಸಿಎಂಆರ್ ಅಧ್ಯಯನದಲ್ಲಿ ಬಹಿರಂಗ

ಕೋವಿಡ್-19 ಸಾಂಕ್ರಾಮಿಕವು ಪ್ರಪಂಚದೆಲ್ಲೆಡೆ ಬಹುತೇಕ ನಾಶವಾಗುತ್ತಿದೆ. ಆದರೆ, ಇದು ಕೋಟಿಗಟ್ಟಲೆ ಜನರನ್ನು ಬಲಿ ಪಡೆಯಿತು. ಭಾರತದಲ್ಲಿ ಲಕ್ಷಾಂತರ ಜನರು ಈ ರೋಗಕ್ಕೆ ಬಲಿಯಾಗಿದ್ದಾರೆ. ಆದರೆ, ತೀವ್ರವಾದ ಕಾಯಿಲೆ ಮತ್ತು Read more…

‘ಕೋವಿಡ್’ ಹೊಸ ರೂಪಾಂತರದ ಕುರಿತು ಆತಂಕದಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದೇಶದಲ್ಲಿ ಹೊಸ ಕೋವಿಡ್-19 ರೂಪಾಂತರ ಪತ್ತೆಯಾದಾಗಿನಿಂದ, ಜೂನ್ ಮತ್ತು ಜುಲೈನಲ್ಲಿ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆಯಿಲ್ಲದೆ ಎರಡು ತಿಂಗಳುಗಳು ಕಳೆದಿವೆ. ಇದು ಹೊಸ ಕೋವಿಡ್ -19 ಉಪ ವೇರಿಯಂಟ್ EG Read more…

ಆರೋಗ್ಯಕರ ಜೀವನಕ್ಕೆ ಮುಖ್ಯ ಪ್ರೊಟೀನ್ ಯುಕ್ತ ಆಹಾರ ಸೇವನೆ

ಆರೋಗ್ಯಕರ ಜೀವನಕ್ಕೆ ಪ್ರೊಟೀನ್ ಯುಕ್ತ ಆಹಾರ ಸೇವನೆಯೂ ಬಹಳ ಮುಖ್ಯ. ಇದರಿಂದಾಗಿ ದೇಹದಲ್ಲಿ ಹೊಸ ಚೈತನ್ಯ ಮೂಡುತ್ತದೆ. ಅಲ್ಲದೆ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೂ ಕಾರಣವಾಗುತ್ತದೆ. ಮುಖ್ಯವಾಗಿ ಯಾವೆಲ್ಲಾ ಪ್ರೊಟೀನ್ Read more…

SHOCKING NEWS: ಶೀಘ್ರದಲ್ಲೇ ಕೋವಿಡ್ ಗಿಂತ ಅಪಾಯಕಾರಿಯಾದ ಮತ್ತೊಂದು ‘ಮಾರಣಾಂತಿಕ ವೈರಸ್’ ದಾಳಿ ಬಗ್ಗೆ WHO ಎಚ್ಚರಿಕೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡು ಕೊನೆಗೊಂಡಿದೆ. ಕೊರೋನಾ ಸಾಂಕ್ರಾಮಿಕ ರೋಗದ ತೀವ್ರತೆ ಮತ್ತು ಹರಡುವಿಕೆಯು ದುರ್ಬಲಗೊಂಡಿರುವಂತೆಯೇ, Read more…

BIG BREAKING: WHO ಗುಡ್ ನ್ಯೂಸ್; ಕೋವಿಡ್ ತುರ್ತು ಪರಿಸ್ಥಿತಿ ಮುಕ್ತಾಯ ಎಂದು ಘೋಷಣೆ

ವಿಶ್ವ ಆರೋಗ್ಯ ಸಂಸ್ಥೆ (WHO) ಕೊರೋನಾ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಮುಗಿದಿದೆ ಎಂದು ಘೋಷಣೆ ಮಾಡಿದೆ. ವಿಶ್ವದಾದ್ಯಂತ ಕೊರೋನಾ ಪ್ರಕರಣ ಕಡಿಮೆಯಾಗಿ ರೋಗಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ರೋಗದ ತೀವ್ರತೆ Read more…

ಶಾಕಿಂಗ್ ಮಾಹಿತಿ: ಕೊರೋನಾ ನಂತ್ರ ಯುವಕರಲ್ಲಿ ಹೃದಯಾಘಾತ ಉಲ್ಬಣ: ಚಿಕ್ಕವಯಸ್ಸಲ್ಲೇ ಸಾವಿನ ಸಂಖ್ಯೆ ಹೆಚ್ಚಳ

ನವದೆಹಲಿ: ಕೋವಿಡ್-19 ಸೋಂಕು ತಗುಲಿದ ಇತಿಹಾಸ ಹೊಂದಿರುವ ಎಲ್ಲಾ ವಯೋಮಾನದವರಲ್ಲಿ ಹೃದಯ ಸಂಬಂಧಿ ಸಾವುಗಳ ಸಂಖ್ಯೆಯಲ್ಲಿ ಅಚ್ಚರಿಯ ಏರಿಕೆ ಕಂಡುಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಹಾರ್ವರ್ಡ್ ಹೆಲ್ತ್ ವರದಿಯ Read more…

150 ವರ್ಷದಲ್ಲೇ ಮೊದಲ ಬಾರಿ ಜನಗಣತಿ ವಿಳಂಬ: ಇನ್ನೂ ಎರಡು ವರ್ಷ ಮುಂದೂಡಿಕೆ…? ಮೊದಲ ಬಾರಿಗೆ ಡಿಜಿಟಲ್ ಗಣತಿ ಸಾಧ್ಯತೆ

ನವದೆಹಲಿ: ಜನಗಣತಿ ಆರಂಭವಾದ 150 ವರ್ಷಗಳಲ್ಲೇ ಮೊದಲ ಬಾರಿಗೆ ಗಣತಿಯಲ್ಲಿ ವಿಳಂಬ ಆಗುವ ಸಾಧ್ಯತೆ ಇದೆ. ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತಿತ್ತು. 2021 ರಲ್ಲಿ ನಡೆಯಬೇಕಿದ್ದ ರಾಷ್ಟ್ರೀಯ Read more…

ಮತ್ತೆ ಕೊರೋನಾ ಆತಂಕದಲ್ಲಿದ್ದ ದೇಶದ ಜನತೆಗೆ ಮುಖ್ಯ ಮಾಹಿತಿ: ಬೇಕಿಲ್ಲ ಕೋವಿಡ್ ಎರಡನೇ ಬೂಸ್ಟರ್ ಡೋಸ್

ನವದೆಹಲಿ: ದೇಶದಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿಯನ್ನು ಆಧರಿಸಿ ಎರಡನೇ ಬೂಸ್ಟರ್ ಡೋಸ್ ನೀಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೇವಲ 134 ಹೊಸ ಕರೋನವೈರಸ್ Read more…

ಚೀನಾದಲ್ಲಿ ಕೊರೋನಾ ರಣಕೇಕೆ: ಪ್ರತಿ ದಿನ 9 ಸಾವಿರ ಜನ ಸಾವು…?

ಚೀನಾದ ಕೋವಿಡ್ ಸಾವುಗಳು ದಿನಕ್ಕೆ 9,000 ಕ್ಕೆ ತಲುಪಿದೆ. 1.4 ಶತಕೋಟಿ ಜನಸಂಖ್ಯೆ ಹೊಂದಿರುವ ರಾಷ್ಟ್ರವು ಶೂನ್ಯ-ಕೋವಿಡ್ ನೀತಿಯನ್ನು ರದ್ದುಗೊಳಿಸಲು ನಿರ್ಧರಿಸಿದಾಗಿನಿಂದ ಚೀನಾದಲ್ಲಿ ಪ್ರತಿದಿನ ಸುಮಾರು 9,000 ಜನರು Read more…

ಹೊಸ ವರ್ಷದಲ್ಲೇ ಅಪ್ಪಳಿಸಲಿದೆ ಕೋವಿಡ್ ಅಲೆ: ಮುಂದಿನ 40 ದಿನ ನಿರ್ಣಾಯಕ

ನವದೆಹಲಿ: ಮುಂದಿನ 40 ದಿನಗಳು ನಿರ್ಣಾಯಕವಾಗಿದ್ದು, ಜನವರಿಯಲ್ಲಿ ಭಾರತದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಏರಿಕೆ ಕಾಣಬಹುದು ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ, ಹಿಂದೆ, ಕೋವಿಡ್ -19 ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...