alex Certify ಕೊರೋನಾ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ತಡೆಗೆ ಮಹತ್ವದ ಮೀಟಿಂಗ್: ಹೊಸ ವರ್ಷಾಚರಣೆಗೆ ಬ್ರೇಕ್, ನಾಳೆಯಿಂದಲೇ ಹೊಸ ಗೈಡ್ ಲೈನ್ಸ್ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ನಾಳೆ ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ನಾಳೆ ಬೆಂಗಳೂರು Read more…

ಭಾರಿ ಏರಿಕೆ ಕಂಡ ಕೊರೋನಾ ತಡೆಗೆ ಮತ್ತಷ್ಟು ಕಠಿಣ ನಿರ್ಬಂಧ ಜಾರಿಗೆ ತಜ್ಞರ ಸಲಹೆ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರಿಂದ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ಕಠಿಣ ನಿರ್ಬಂಧ ಜಾರಿಗೊಳಿಸುವಂತೆ ಸಲಹೆ ನೀಡಲಾಗಿದೆ. ಬೆಂಗಳೂರಿನಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ Read more…

ಜನತೆಯ ಮುಂದೆ ಬೆತ್ತಲಾದ ಬಿಜೆಪಿ, ಆಸ್ಪತ್ರೆಯಲ್ಲಿ ಸಿಎಂ – ಐಸಿಯುನಲ್ಲಿ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸರ್ಕಾರ ತನ್ನ Read more…

ರಾಜ್ಯದಲ್ಲಿ ಭಾರೀ ಹೆಚ್ಚಾದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು Read more…

ಗಮನಿಸಿ…! ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿ – ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ

ಬೆಂಗಳೂರು: ಬ್ರಿಟನ್ ನ ಹೈಸ್ಪೀಡ್ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯದಲ್ಲಿ 9 ದಿನ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದಿನಿಂದ ಪ್ರತಿದಿನ ರಾತ್ರಿ 11 ಗಂಟೆಯಿಂದ ಬೆಳಗ್ಗೆ Read more…

ಇಲ್ಲಿದೆ ಕೊರೋನಾ ಲಸಿಕೆ ಕುರಿತ ಭರ್ಜರಿ ಗುಡ್ ನ್ಯೂಸ್: ಪ್ರಯೋಗ ಸಕ್ಸಸ್ –ವ್ಯಾಕ್ಸಿನ್ ನೀಡಲು ಸಿದ್ಧತೆ

ಫೀಜರ್ ಕೋವಿಡ್-19 ಲಸಿಕೆ ಪ್ರಯೋಗ ಯಶಸ್ವಿಯಾಗಿದೆ ಎಂದು ಅಮೆರಿಕದ ಉನ್ನತ ಸಾಂಕ್ರಮಿಕ ರೋಗ ವಿಭಾಗದ ನಿರ್ದೇಶಕ ಡಾ. ಆಂಥೋನಿ ಫೌಸಿ ತಿಳಿಸಿದ್ದಾರೆ. ಜರ್ಮನಿಯ ಬಯೋಟೆಕ್ ಎಸ್ಇ ಸಹಯೋಗದಲ್ಲಿ ಗೆ Read more…

ಭರ್ಜರಿ ಗುಡ್ ನ್ಯೂಸ್: ಕೇವಲ 33 ರೂಪಾಯಿಗೆ ಸಿಗುತ್ತೆ ಕೊರೊನಾಗೆ ಕಡಿವಾಣ ಹಾಕುವ ಮಾತ್ರೆ

ಹೈದರಾಬಾದ್: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಕಡಿಮೆ ಬೆಲೆಯ ಔಷಧವನ್ನು ಬಿಡುಗಡೆ ಮಾಡುವುದಾಗಿ ಹೈದರಾಬಾದ್ ಮೂಲದ ಔಷಧ ತಯಾರಿಕಾ ಕಂಪನಿ ಎಂಎಸ್ಎನ್ ಗ್ರೂಪ್ ತಿಳಿಸಿದೆ. ಫೆವಿಪಿರವಿರ್ ಆಂಟಿವೈರಸ್ ಔಷಧವನ್ನು Read more…

ಬಿಗ್ ನ್ಯೂಸ್: ಬೆಂಗಳೂರು ಸೇರಿ 8 ಜಿಲ್ಲೆ ಸಂಪೂರ್ಣ ಲಾಕ್ ಡೌನ್, 5 ಜಿಲ್ಲೆ ಭಾಗಶಃ ಬಂದ್

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣದ ಉದ್ದೇಶದಿಂದ ರಾಜ್ಯದ 8 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರ್ಗಿ, Read more…

ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್, ಅನಗತ್ಯವಾಗಿ ಹೊರಬಂದ್ರೆ ಅಷ್ಟೇ…!

ಬೆಂಗಳೂರು: ಇಂದು ರಾತ್ರಿ 8 ಗಂಟೆಗೆ ನೈಟ್ ಕರ್ಫ್ಯೂ ಜಾರಿಯಾಗುವುದರೊಂದಿಗೆ 33 ಗಂಟೆಗಳ ಲಾಕ್ ಡೌನ್ ಆರಂಭವಾಗಲಿದೆ. ಎರಡನೇ ಸಂಡೇ ಲಾಕ್ಡೌನ್ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ Read more…

ಗಮನಿಸಿ…! ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್, ಇಂದು ರಾತ್ರಿಯಿಂದ ನೈಟ್ ಕರ್ಫ್ಯೂ – ಸಂಡೇ ಲಾಕ್ಡೌನ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಯುವ ಉದ್ದೇಶದಿಂದ ಪ್ರತಿದಿನ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಇಂದು ರಾತ್ರಿ Read more…

ನಾಳೆಯಿಂದ ನೈಟ್ ಕರ್ಫ್ಯೂ, ಜುಲೈ 5 ರಿಂದ ಸಂಡೇ ಸಂಪೂರ್ಣ ಲಾಕ್ ಡೌನ್: ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ

ಬೆಂಗಳೂರು: ಕೊರೊನಾ ಸೋಂಕು ತಡೆಯಲು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ನಾಳೆಯಿಂದ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅದೇ Read more…

BIG BREAKING: ಮತ್ತೆ ಕಠಿಣ ಲಾಕ್ ಡೌನ್, ನೈಟ್ ಕರ್ಫ್ಯೂ ಜಾರಿ: ‘ಮದ್ಯ’ ಪ್ರಿಯರಿಗೆ ಮತ್ತೊಂದು ಶಾಕ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಕಠಿಣ ಕ್ರಮಕ್ಕೆ ಮುಂದಾಗಿರುವ ಸರ್ಕಾರ ಮುಂದಿನ ಭಾನುವಾರ ಕಂಪ್ಲೀಟ್ ಲಾಕ್ ಡೌನ್, ನಾಳೆಯಿಂದ ನೈಟ್ ಕರ್ಫ್ಯೂ ಜಾರಿಗೆ ಮುಂದಾಗಿದೆ. ಅದೇ ರೀತಿ ಮದ್ಯದಂಗಡಿಗಳನ್ನು Read more…

BIG NEWS: ಅಗತ್ಯ ಸೇವೆ ಹೊರತುಪಡಿಸಿ ಪ್ರತಿ ಭಾನುವಾರ ಕರ್ನಾಟಕ ಕಂಪ್ಲೀಟ್ ಬಂದ್…!

 ಬೆಂಗಳೂರು: ಹೆಚ್ಚುತ್ತಿರುವ ಕೊರೋನಾ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಪ್ರತಿ ಭಾನುವಾರ ಬಂದ್ ಮಾಡಲಾಗುವುದು. ಜುಲೈ 5 Read more…

BIG BREAKING: ನಾಳೆಯಿಂದಲೇ ನೈಟ್ ಕರ್ಫ್ಯೂ, ಸಂಡೇ ಕಂಪ್ಲೀಟ್ ಲಾಕ್ ಡೌನ್, ವಾರದಲ್ಲಿ 5 ದಿನ ಕೆಲಸ – ಸರ್ಕಾರದಿಂದ ಕಠಿಣ ನಿರ್ಧಾರ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ರಾಜ್ಯವ್ಯಾಪಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು. ಸರ್ಕಾರಿ ನೌಕರರಿಗೆ ವಾರದಲ್ಲಿ 5 Read more…

BIG NEWS: ಕೊರೋನಾ ತಡೆಗೆ ಕಠಿಣ ಕ್ರಮ, SSLC ಮುಗಿಯುತ್ತಿದ್ದಂತೆ ವೀಕೆಂಡ್ ಕಂಪ್ಲೀಟ್ ಲಾಕ್ ಡೌನ್….?

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 3 ತೀರ್ಮಾನ ಕೈಗೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...